alex Certify Karnataka | Kannada Dunia | Kannada News | Karnataka News | India News - Part 508
ಕನ್ನಡ ದುನಿಯಾ
    Dailyhunt JioNews

Kannada Duniya

ಶಿವಮೊಗ್ಗ : ನಗರದ ಈ ಪ್ರದೇಶಗಳಲ್ಲಿ ಇಂದು ಮತ್ತು ನಾಳೆ ವಿದ್ಯುತ್ ವ್ಯತ್ಯಯ |Power Cut

ಶಿವಮೊಗ್ಗ : ನಗರದ ಹಲವು ಪ್ರದೇಶಗಳಲ್ಲಿ ಇಂದು ಮತ್ತು ನಾಳೆ ( ಸೆ.15 & 16) ರಂದು ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ. ಸೆ.15 ರಂದು ವಿದ್ಯುತ್ Read more…

BIG NEWS: ಅನಗತ್ಯ ತಪಾಸಣೆ ಬಿಟ್ಟು ಸಂಚಾರ ನಿರ್ವಹಣೆಗೆ ಒತ್ತು; ಸಂಚಾರಿ ಪೊಲೀಸರಿಗೆ ಜಂಟಿ ಆಯುಕ್ತರ ತಾಕೀತು

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಟ್ರಾಫಿಕ್ ನದ್ದೇ ದೊಡ್ಡ ಸಮಸ್ಯೆ. ಹೆಚ್ಚುತ್ತಿರುವ ವಾಹನ ದಟ್ಟಣೆಯಿಂದಾಗಿ ಸುಗಮವಾಗಿ ಸಂಚರಿಸಲು ದುಸ್ತರವಾಗಿದ್ದು, ಇದಕ್ಕೆ ಪರಿಹಾರ ರೂಪಿಸಲು ಹಿರಿಯ ಅಧಿಕಾರಿಗಳು ಮುಂದಾಗಿದ್ದಾರೆ. ಸಂಚಾರಿ ಪೊಲೀಸರು, Read more…

BIG NEWS: ಬಂಧನ ಭೀತಿ: ಅಜ್ಞಾತ ಸ್ಥಳದಿಂದ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ ಅಭಿನವ ಹಾಲಶ್ರೀ

ಬೆಂಗಳೂರು: ಉದ್ಯಮಿಯೊಬ್ಬರಿಗೆ ವಿಧಾನಸಭಾ ಚುನಾವಣೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ 5 ಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ಮೂರನೇ ಆರೋಪಿಯಾಗಿರುವ ಅಭಿನವ ಹಾಲಶ್ರೀ ಸ್ವಾಮೀಜಿ ಬಂಧನ ಭೀತಿಯಲ್ಲಿದ್ದು, ನಿರೀಕ್ಷಣಾ Read more…

Rai Alert Karnataka : ರಾಜ್ಯದ ಈ ಮೂರು ಜಿಲ್ಲೆಗಳಲ್ಲಿ ಇಂದು ಭಾರಿ ‘ಮಳೆ’ ಮುನ್ಸೂಚನೆ : ‘ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು : ರಾಜ್ಯದ 3 ಜಿಲ್ಲೆಗಳಲ್ಲಿ ಇಂದು( Heavy Rain)  ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ Read more…

BREAKING : ಮಹಿಳಾ ಸಾಂತ್ವನ ಕೇಂದ್ರದಲ್ಲಿ ಧಿಡೀರ್ ಕುಸಿದು ಬಿದ್ದ ‘ಚೈತ್ರಾ ಕುಂದಾಪುರ’ : ಆಸ್ಪತ್ರೆಗೆ ದಾಖಲು

ಬೆಂಗಳೂರು: ಎಂಎಲ್ ಎ ಟಿಕೆಟ್ ಕೊಡಿಸುವುದಾಗಿ ಉದ್ಯಮಿ ಒಬ್ಬರಿಗೆ 5 ಕೋಟಿ ವಂಚನೆ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ಹಿಂದೂ ಹೋರಾಟಗಾರ್ತಿ ಚಿತ್ರಾ ಕುಂದಾಪುರ ಮೂರ್ಛೆ ರೋಗದಿಂದ ಬಳಲುತ್ತಿರುವ ಮಾಹಿತಿ ಬಹಿರಂಗವಾಗಿದೆ. Read more…

ಕ್ಷುಲ್ಲಕ ಕಾರಣಕ್ಕೆ ಕಂಬಕ್ಕೆ ಕಟ್ಟಿ ದಲಿತ ವ್ಯಕ್ತಿ ಮೇಲೆ ಹಲ್ಲೆ

ಕ್ಷುಲ್ಲಕ ಕಾರಣಕ್ಕೆ ದಲಿತ ವ್ಯಕ್ತಿಯೊಬ್ಬರನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿರುವ ಆಘಾತಕಾರಿ ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಮೂಕಬಸರೀ ಕಟ್ಟಿ ಗ್ರಾಮದಲ್ಲಿ ನಡೆದಿದೆ. ರಮೇಶ ದುರ್ಗಪ್ಪ Read more…

ಗರ್ಭ ಧರಿಸಿದ ಆಕಳಿಗೆ ಶಾಸ್ತ್ರೋಕ್ತ ಸೀಮಂತ….!

ಗರ್ಭ ಧರಿಸಿದ ಲಕ್ಷ್ಮಿ ಹೆಸರಿನ ಅನಾಥ ಆಕಳಿಗೆ ಶಾಸ್ತ್ರೋಕ್ತವಾಗಿ ಸೀಮಂತ ನೆರವೇರಿಸಿರುವ ಘಟನೆ ವಿಜಯನಗರ ಜಿಲ್ಲೆ, ಬಸನವ ಬಾಗೇವಾಡಿ ತಾಲೂಕಿನ ಮನಗೂಳಿ ಹಿರೇಮಠದಲ್ಲಿ ನಡೆದಿದೆ. ಈ ಆಕಳಿಗೆ ಜನ್ಮ Read more…

ಪತ್ನಿ, ಇಬ್ಬರು ಮಕ್ಕಳ ಕೊಲೆ ಮಾಡಿ ಆತ್ಮಹತ್ಯೆ ಕತೆ ಕಟ್ಟಿದ ಪತಿ…?

ಚಾಮರಾಜನಗರ: ಪತಿಯಿಂದಲೇ ಪತ್ನಿ, ಇಬ್ಬರು ಮಕ್ಕಳು ಕೊಲೆಯಾಗಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಬೊಮ್ಮನಹಳ್ಳಿಯಲ್ಲಿ ಘಟನೆ ನಡೆದಿದೆ. ತನ್ನ ಪತ್ನಿ, ಇಬ್ಬರು ಮಕ್ಕಳನ್ನು ಕೊಂದು Read more…

ಪರೀಕ್ಷೆ ಮುಗಿದ ಕೇವಲ 48 ಗಂಟೆಯೊಳಗೆ ಫಲಿತಾಂಶ ಪ್ರಕಟಿಸಿದ ಕುವೆಂಪು ವಿವಿ ಹೊಸ ದಾಖಲೆ

ಶಿವಮೊಗ್ಗ: ಪರೀಕ್ಷೆ ಮುಗಿದ ಕೇವಲ 48 ಗಂಟೆಯೊಳಗೆ ಫಲಿತಾಂಶ ಪ್ರಕಟಿಸುವ ಮೂಲಕ ಕುವೆಂಪು ವಿವಿ ಹೊಸ ಶೈಕ್ಷಣಿಕ ದಾಖಲೆ ಬರೆದಿದೆ. ಬಿಸಿಎ ಪದವಿಯ 5 ಮತ್ತು 6ನೇ ಸೆಮಿಸ್ಟರ್ Read more…

ರಸ್ತೆ ನಿರ್ವಹಣೆಗೆ 2000 ಮೈಲಿಗೂಲಿಗಳ ನೇಮಕ: ದಶಕಗಳ ಹಿಂದೆ ಇದ್ದ ವ್ಯವಸ್ಥೆ ಮರು ಜಾರಿ

ಬೆಂಗಳೂರು: ರಸ್ತೆ ನಿರ್ವಹಣೆಗಾಗಿ ಮೈಲಿಗೂಲಿಗಳನ್ನು ನೇಮಕ ಮಾಡಲಾಗುವುದು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ದಶಕಗಳ ಹಿಂದೆ ರಸ್ತೆ ನಿರ್ವಹಣೆಗೆ ಮೈಲಿಗೂಲಿ ವ್ಯವಸ್ಥೆ ಜಾರಿಯಲ್ಲಿದ್ದು, ಇದನ್ನು ಮರು Read more…

ಖಾಸಗಿ ವಾಹನ ಸಂಸ್ಥೆಗಳ ಚಾಲಕರು, ಇತರೆ ನೌಕರರು, ವರ್ಕ್ ಶಾಪ್ ಕೆಲಸಗಾರರಿಗೆ ಗುಡ್ ನ್ಯೂಸ್

ಬೆಂಗಳೂರು: ಖಾಸಗಿ ವಾಹನ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುವ ಚಾಲಕರು ಸೇರಿ ಇತರೆ ನೌಕರರು, ವರ್ಕ್ ಶಾಪ್ ಗಳಲ್ಲಿ ಕೆಲಸ ಮಾಡುವವರಿಗೆ ಅಸಂಘಟಿತ ಕಾರ್ಮಿಕರಿಗೆ ನೀಡುವ ಸೌಲಭ್ಯ ಕಲ್ಪಿಸಲು ಅಗತ್ಯ ಸಂಪನ್ಮೂಲ Read more…

ಗಮನಿಸಿ : ಶಿವಮೊಗ್ಗದಲ್ಲಿ ಇಂದು ನಿಗದಿಯಾಗಿದ್ದ ಬೃಹತ್ ‘ಉದ್ಯೋಗ ಮೇಳ’ ಮುಂದೂಡಿಕೆ

ಶಿವಮೊಗ್ಗ : 15-09-2023 ರಂದು ಇಂದು ಶಿವಮೊಗ್ಗದ ಸೈನ್ಸ್ ಕಾಲೇಜು ಮೈದಾನದಲ್ಲಿ ಏರ್ಪಡಿಸಲಾಗಿದ್ದ ಬೃಹತ್ ಉದ್ಯೋಗ ಮೇಳವನ್ನು ಮುಂದೂಡಲಾಗಿದೆ. ಗೌರಿ ಗಣೇಶ ಹಬ್ಬವಿರುವುದರಿಂದ ಉದ್ಯೋಗ ಮೇಳಕ್ಕೆ ಹಾಜರಾಗುವ ಆಕಾಂಕ್ಷಿಗಳ Read more…

‘ಮದ್ಯ’ಪ್ರಿಯರಿಗೆ ಸಿಹಿಸುದ್ದಿ : ಚಿಲ್ಲರೆ ಬಿಯರ್ ಮಾರಾಟ ಮಳಿಗೆಗೆ ಲೈಸೆನ್ಸ್ ನೀಡಲು ರಾಜ್ಯ ಸರ್ಕಾರ ಚಿಂತನೆ

ಬೆಂಗಳೂರು : ‘ಮದ್ಯ’ಪ್ರಿಯರಿಗೆ ಸಿಹಿಸುದ್ದಿ ಸಿಕ್ಕಿದ್ದು, ಚಿಲ್ಲರೆ ಬಿಯರ್ ಮಾರಾಟ ಮಳಿಗೆಗೆ ಲೈಸೆನ್ಸ್ ನೀಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ. ಹೌದು. ಸರ್ಕಾರದ ಆದಾಯವನ್ನು ಹೆಚ್ಚಿಸಲು ಚಿಲ್ಲರೆ Read more…

‘Karnataka NEET UG’ ಕೌನ್ಸೆಲಿಂಗ್ : ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿ ನೀಡಿದ ‘ಪರೀಕ್ಷಾ ಪ್ರಾಧಿಕಾರ’

ಬೆಂಗಳೂರು : (ಮಾಪ್ ಆಪ್ ಸುತ್ತು) ಭರ್ತಿಯಾಗದೇ ಉಳಿದಿರುವ 1200 ಕ್ಕೂ ವೈದ್ಯಕೀಯ ಸೀಟುಗಳ ಹಂಚಿಕೆ ಪ್ರಕ್ರಿಯೆಯಲ್ಲಿ ಈಗಾಗಲೇ ಸೀಟು ಪಡೆದುಕೊಂಡಿರುವ ಅಭ್ಯರ್ಥಿಗಳು ಕೂಡ ಭಾಗಿಯಾಗಬಹುದು ಎಂದು ಕರ್ನಾಟಕ Read more…

ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಶಾಲೆಗಳ ನಿರ್ವಹಣಾ ಮೊತ್ತ ಹೆಚ್ಚಳ: 120 ಕೋಟಿ ರೂ. ಅನುದಾನ

ಬೆಂಗಳೂರು: ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ನಿರ್ವಹಣಾ ಮೊತ್ತವನ್ನು ಸರ್ಕಾರ ಹೆಚ್ಚಳ ಮಾಡಿದೆ. ಪ್ರಸಕ್ತ ಸಾಲಿಗೆ ಶಾಲೆಗಳ ನಿರ್ವಹಣೆಗೆ 120 ಕೋಟಿ ರೂಪಾಯಿ ಅನುದಾನ Read more…

BIG NEWS : ಸುಳ್ಳು ಸುದ್ದಿಗಳಿಗೆ ಇನ್ಮುಂದೆ ಬೀಳಲಿದೆ ಬ್ರೇಕ್ : ರಾಜ್ಯ ಸರ್ಕಾರದಿಂದ 3 ಪ್ರತ್ಯೇಕ ತಂಡ ರಚನೆ

ಬೆಂಗಳೂರು : ಸುಳ್ಳು ಸುದ್ದಿಗಳಿಗೆ ಬ್ರೇಕ್ ಹಾಕಲು ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, ಮೂರು ತಂಡ ರಚನೆ ಮಾಡಲಿದೆ. ಈ ಬಗ್ಗೆ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ Read more…

ಬರ ಘೋಷಣೆ ಹಿನ್ನೆಲೆ: ಮಂಡ್ಯ ಸಾಹಿತ್ಯ ಸಮ್ಮೇಳನ ಮುಂದೂಡಿಕೆ

ಬೆಂಗಳೂರು: ರಾಜ್ಯ ಸರ್ಕಾರ ಬರ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಮಂಡ್ಯದಲ್ಲಿ ನಡೆಯಬೇಕಿದ್ದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮುಂದೂಡಲಾಗಿದೆ. ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಮಹೇಶ್ Read more…

ರೈತರು, ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್: ಮಾರ್ಗಸೂಚಿ ದರ ಶೇ. 30ರಷ್ಟು ಹೆಚ್ಚಳ

ಬೆಂಗಳೂರು: ರಾಜ್ಯದಲ್ಲಿ ಆಸ್ತಿ ಮಾರ್ಗಸೂಚಿ ದರ ಪರಿಷ್ಕರಣೆ ಮಾಡಲಿದ್ದು, ಸರಾಸರಿ ಶೇಕಡ 30ರಷ್ಟು ಆಸ್ತಿ ಮೌಲ್ಯ ಹೆಚ್ಚಳಕ್ಕೆ ತೀರ್ಮಾನಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಆಸ್ತಿಗಳ Read more…

GOOD NEWS : ಗಣೇಶ ಚತುರ್ಥಿ ಹಬ್ಬಕ್ಕೆ ಯಶವಂತಪುರ-ಬೆಳಗಾವಿ ನಡುವೆ ವಿಶೇಷ ರೈಲು ಸಂಚಾರ

ಬೆಂಗಳೂರು : ರೈಲ್ವೇ ಪ್ರಯಾಣಿಕರಿಗೆ ಸಿಹಿ ಸುದ್ದಿ ಸಿಕ್ಕಿದ್ದು, ಗಣೇಶ ಚತುರ್ಥಿ ಪ್ರಯುಕ್ತ ಯಶವಂತಪುರ ಬೆಳಗಾವಿ ನಡುವೆ ವಿಶೇಷ ರೈಲು ಸಂಚರಿಸಲಿದೆ. ಯಶವಂತಪುರ-ಬೆಳಗಾವಿ ಮಧ್ಯ 07389 ಸಂಖ್ಯೆಯ ರೈಲು Read more…

2ನೇ ಪೂರಕ ಪರೀಕ್ಷೆ ಪಾಸಾದವರಿಗೂ ಈ ವರ್ಷವೇ ಪದವಿಗೆ ಪ್ರವೇಶ

ಬೆಂಗಳೂರು: ದ್ವಿತೀಯ ಪಿಯುಸಿ ಎರಡನೇ ಪೂರಕ ಪರೀಕ್ಷೆ ಪಾಸಾದವರಿಗೆ ಪದವಿ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ. ಇತ್ತೀಚೆಗಷ್ಟೇ ಪ್ರಕಟಿಸಲಾದ ದ್ವಿತೀಯ ಪಿಯುಸಿ ಎರಡನೇ ಪೂರಕ ಪರೀಕ್ಷೆ ಫಲಿತಾಂಶದಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು Read more…

ಬೆಂಗಳೂರು ಜನತೆ ಗಮನಕ್ಕೆ : ನಗರದ ಈ ಪ್ರದೇಶಗಳಲ್ಲಿ ಇಂದು ವಿದ್ಯುತ್ ವ್ಯತ್ಯಯ |Power Cut

ಬೆಂಗಳೂರು : ಬೆಂಗಳೂರು ಜನತೆ ಗಮನಕ್ಕೆ… ನಗರದ ಹಲವು ಪ್ರದೇಶಗಳಲ್ಲಿ ಇಂದು ( ಸೆ.15) ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ಹೊರಡಿಸಿದೆ. ವಿದ್ಯುತ್ ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ Read more…

BIG NEWS : ರಾಜ್ಯದ ಎಲ್ಲಾ ಶಾಲಾ, ಕಾಲೇಜುಗಳಲ್ಲಿ ಇಂದಿನಿಂದ ‘ಸಂವಿಧಾನ ಪೀಠಿಕೆ’ ಓದುವುದು ಕಡ್ಡಾಯ

ಬೆಂಗಳೂರು : (ಸೆ.15)  ರಾಜ್ಯದ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಇಂದಿನಿಂದ ವಿದ್ಯಾರ್ಥಿಗಳು ‘ಸಂವಿಧಾನ ಪೀಠಿಕೆ’ ಓದುವುದು ಕಡ್ಡಾಯವಾಗಿದೆ. ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಇಂದು ವಿಧಾನಸೌಧ ಮುಂಭಾಗ ಸಂವಿಧಾನ Read more…

ಯಜಮಾನಿಯರ ಖಾತೆಗೆ 2 ಸಾವಿರ ರೂ.: ‘ಗೃಹಲಕ್ಷ್ಮಿ’ಗೆ 4,600 ಕೋಟಿ ರೂ. ಬಿಡುಗಡೆ

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ ಕುಟುಂಬದ ಯಜಮಾನರಿಗೆ ಮಾಸಿಕ 2 ಸಾವಿರ ರೂಪಾಯಿ ಸಹಾಯಧನ ನೀಡಲಾಗುತ್ತದೆ. ಈ ಯೋಜನೆಗಾಗಿ ಆಗಸ್ಟ್ ಮತ್ತು ಸೆಪ್ಟಂಬರ್ ತಿಂಗಳ ಅವಧಿಗೆ 4600 ಕೋಟಿ ರೂ. Read more…

ಪ್ರೀತಿಸಿ ಮದುವೆಯಾದ ಪತಿಯಿಂದಲೇ ಘೋರ ಕೃತ್ಯ: ಬ್ಲೇಡ್ ನಿಂದ ಕತ್ತು ಕೊಯ್ದು ತುಂಬು ಗರ್ಭಿಣಿ ಪತ್ನಿ ಹತ್ಯೆ

ಮೈಸೂರು: ಬ್ಲೇಡ್ ನಿಂದ ಕತ್ತು ಕೊಯ್ದು ತುಂಬ ಗರ್ಭಿಣಿ ಪತ್ನಿಯನ್ನು ಪತಿ ಕೊಲೆ ಮಾಡಿದ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಚಾಮಲಾಪುರದಲ್ಲಿ ಘಟನೆ ನಡೆದಿದೆ. ಶೋಭಾ ಕೊಲೆಯಾದ Read more…

ರಾಜ್ಯದಲ್ಲಿನ್ನು ರಸ್ತೆ ನಿರ್ಮಿಸಿದ ಗುತ್ತಿಗೆದಾರರಿಂದಲೇ 5 ವರ್ಷ ನಿರ್ವಹಣೆ: ಸರ್ಕಾರದಿಂದ ಹೊಸ ನಿಯಮ ಜಾರಿ

ಬೆಂಗಳೂರು: ರಸ್ತೆಗಳನ್ನು ನಿರ್ಮಾಣ ಮಾಡಿದ ಗುತ್ತಿಗೆದಾರರೇ ಐದು ವರ್ಷ ಅದನ್ನು ನಿರ್ವಹಿಸಬೇಕು. ಈ ನಿಟ್ಟಿನಲ್ಲಿ ಸರ್ಕಾರದಿಂದ ಹೊಸ ನಿಯಮ ಜಾರಿಗೆ ತರಲಾಗುವುದು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ Read more…

BIG NEWS: ಕಾಂಗ್ರೆಸ್ ಸೇರ್ಪಡೆ ವಿಚಾರ; ಮತ್ತೊಮ್ಮೆ ಸ್ಪಷ್ಟನೆ ನೀಡಿದ ಬಿಜೆಪಿ ಶಾಸಕ

ಬೆಂಗಳೂರು: ಮಾಜಿ ಸಚಿವ, ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಆಪರೇಷನ್ ಹಸ್ತಕ್ಕೆ ಒಳಗಾಗಿ ಮತ್ತೆ ಕಾಂಗ್ರೆಸ್ ಗೆ ಮರಳುವ ಬಗ್ಗೆ ಸಿದ್ಧತೆ ನಡೆಸಿದ್ದಾರೆ ಎಂಬ ಚರ್ಚೆ ರಾಜ್ಯ ರಾಜಕೀಯದಲ್ಲಿ ನಡೆಯುತ್ತಿರುವ Read more…

ಗೌರಿ-ಗಣೇಶ ಹಬ್ಬ ಆಚರಣೆಗೆ ಮಾರ್ಗಸೂಚಿ : ನಿಯಮಗಳ ಪಾಲನೆ ಕಡ್ಡಾಯ

ಮಡಿಕೇರಿ : ಗೌರಿ ಗಣೇಶ ಹಬ್ಬ ಆಚರಣೆ ಸಂಬಂಧ ಅಗತ್ಯ ಮುಂಜಾಗ್ರತೆ ವಹಿಸುವ ನಿಟ್ಟಿನಲ್ಲಿ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಜೊತೆಗೆ ಜಿ.ಪಂ.ಸಿಇಒ ವರ್ಣಿತ್ ನೇಗಿ ಅವರ ಅಧ್ಯಕ್ಷತೆಯಲ್ಲಿ Read more…

ಸಹಶಿಕ್ಷಕರ ತಾತ್ಕಾಲಿಕ ಜೇಷ್ಠತಾ ಪಟ್ಟಿ ಪ್ರಕಟ, ಆಕ್ಷೇಪಣೆ ಸಲ್ಲಿಸಲು ಸೆ.22 ರವರೆಗೆ ಅವಕಾಶ

ಶಿವಮೊಗ್ಗ : ಶಾಲಾ ಶಿಕ್ಷಣ ಇಲಾಖೆಯು ಬೆಂಗಳೂರು ವಿಭಾಗದ ಸರ್ಕಾರಿ ಪ್ರೌಢಶಾಲಾ ಸಹಶಿಕ್ಷಕರು ಗ್ರೇ-2 ವೃಂದದ ತಾತ್ಕಾಲಿಕ ಜೇಷ್ಠತಾ ಪಟ್ಟಿಯನ್ನು ಇಲಾಖಾ ವೆಬ್ಸೈಟ್ https://schooleducation.kar.nic.in/htmlkn/smteachers.html ರ ಸೇವಾ ವಿವರಗಳ Read more…

BIG NEWS: ಬಿ.ಕೆ.ಹರಿಪ್ರಸಾದ್ ಮನವೊಲಿಕೆಗೆ ಕಾಂಗ್ರೆಸ್ ನಾಯಕರ ಯತ್ನ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಕಾಂಗ್ರೆಸ್ ಹಿರಿಯ ನಾಯಕ, ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಪರೋಕ್ಷ ವಾಗ್ದಾಳಿ ವಿಚಾರವಾಗಿ ಸರ್ಕಾರಕ್ಕೆ ಮುಜುಗರ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ನಾಯಕರು ಬಿ.ಕೆ.ಹರಿಪ್ರಸಾದ್ ಮನವೊಲಿಕೆಗೆ Read more…

BREAKING : ‘MLA’ ಟಿಕೆಟ್ ಕೊಡಿಸುವುದಾಗಿ ವಂಚನೆ ಪ್ರಕರಣ : ‘CCB’ ಯಿಂದ 5ನೇ ಆರೋಪಿ ವಶಕ್ಕೆ

ಬೆಂಗಳೂರು : ಎಂಎಲ್ಎ ಟಿಕೆಟ್ ಕೊಡಿಸುವುದಾಗಿ ಬರೋಬ್ಬರಿ 5 ಕೋಟಿ ರೂ ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಚೈತ್ರಾ ಕುಂದಾಪುರ & ಗ್ಯಾಂಗ್ ಅಂದರ್ ಆಗಿದೆ. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...