alex Certify Karnataka | Kannada Dunia | Kannada News | Karnataka News | India News - Part 509
ಕನ್ನಡ ದುನಿಯಾ
    Dailyhunt JioNews

Kannada Duniya

ಹೈವೋಲ್ಟೇಜ್ ಕ್ಷೇತ್ರ ಮಂಡ್ಯದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಹಾಸನದ ಹೆಚ್.ಡಿ. ರೇವಣ್ಣ ಸ್ಪರ್ಧೆ…!

ಮಂಡ್ಯ: ರಾಜ್ಯದ ಗಮನ ಕಳೆದ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ಎದುರು ಹೆಚ್.ಡಿ. ರೇವಣ್ಣ ನಾಮಪತ್ರ ಸಲ್ಲಿಸಿದ್ದಾರೆ. ಅಂದ ಹಾಗೆ, ಈ ಹೆಚ್.ಡಿ. Read more…

ಪರೀಕ್ಷಾ ಕೇಂದ್ರಕ್ಕೆ ಅಕ್ರಮ ಪ್ರವೇಶ: ವಿಚಾರಣೆ ವೇಳೆ ಪರಾರಿಯಾಗಲೆತ್ನಿಸಿದ ಶಿಕ್ಷಕ ಅಮಾನತು

ಕಲಬುರಗಿ: ಎಸ್.ಎಸ್.ಎಲ್.ಸಿ. ಪರೀಕ್ಷಾ ಕೇಂದ್ರಕ್ಕೆ ಅಕ್ರಮವಾಗಿ ಪ್ರವೇಶಿಸಿದ ಬಂಕಲಗಾ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಭೀಮಾಶಂಕರ ಅವರನ್ನು ಡಿಡಿಪಿಐ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಶಾಲಾ ಶಿಕ್ಷಣ ಇಲಾಖೆ ಅಪರ Read more…

ಮಾಜಿ ಕ್ರಿಕೆಟಿಗ ದೊಡ್ಡ ಗಣೇಶ್, ಮಾಜಿ ಸಂಸದ ಶಿವರಾಮಗೌಡ ಬಿಜೆಪಿ ಸೇರ್ಪಡೆ

ಬೆಂಗಳೂರು: ಮಾಜಿ ಕ್ರಿಕೆಟಿಗ ದೊಡ್ಡ ಗಣೇಶ್ ಇಂದು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಮಧ್ಯಾಹ್ನ 12 ಗಂಟೆಗೆ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಅವರು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ. ಈ ಹಿಂದೆ ಜೆಡಿಎಸ್ ಪಕ್ಷದಲ್ಲಿ Read more…

ಉದ್ಯೋಗ ನೇಮಕಾತಿ ಪ್ರಕ್ರಿಯೆ ವೇಗ, ಸರಳಗೊಳಿಸಲು ಎಐ ಬಳಕೆ: ಇಂಡೀಡ್ ಘೋಷಣೆ

ಬೆಂಗಳೂರು: ನೇಮಕಾತಿ ಪ್ರಕ್ರಿಯೆಯನ್ನು ಸರಳ ಮತ್ತು ವೇಗವಾಗಿಸಲು ಹೊಸ ಕೃತಕ ಬುದ್ಧಿಮತ್ತೆ ಚಾಲಿತ ಉತ್ಪನ್ನ ಬಿಡುಗಡೆ ಮಾಡಲಾಗುವುದು ಎಂದು ಜಾಗತಿಕ ಉದ್ಯೋಗ ಹೊಂದಾಣಿಕೆ ಮತ್ತು ನೇಮಕಾತಿ ವೇದಿಕೆ ಹಾಗೂ Read more…

ಹೆಚ್ಚು ನೀರು ಬಳಸುವವರಿಗೆ ಏ. 14 ರಿಂದ ಶೇ. 10ರಷ್ಟು ನೀರು ಕಡಿತ

ಬೆಂಗಳೂರು: ಹೆಚ್ಚಿನ ಪ್ರಮಾಣದಲ್ಲಿ ನೀರು ಬಳಕೆ ಮಾಡುವವರಿಗೆ ಏಪ್ರಿಲ್ 14ರಿಂದ ಶೇಕಡ 10ರಷ್ಟು ನೀರು ಪೂರೈಕೆ ಕಡಿತಗೊಳಿಸಲಾಗುವುದು. ಬೆಂಗಳೂರು ಜಲಮಂಡಳಿ ಅಧ್ಯಕ್ಷ ಡಾ. ರಾಮಪ್ರಸಾತ್ ಜಲ ಮಂಡಳಿಯ ಕೇಂದ್ರ Read more…

ಏ. 15ರಿಂದ ಎಸ್ಎಸ್ಎಲ್ಸಿ ಮೌಲ್ಯಮಾಪನ ಆರಂಭ, ಮಾರ್ಗಸೂಚಿ ಪ್ರಕಟ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಎಸ್ಎಸ್ಎಲ್ಸಿ ಪರೀಕ್ಷೆ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯಗಳ ಬಗ್ಗೆ ಮಾರ್ಗಸೂಚಿ ಪ್ರಕಟಿಸಿದೆ. ಏಪ್ರಿಲ್ 15ರಿಂದ ಏಕಕಾಲಕ್ಕೆ ಮೌಲ್ಯಮಾಪನ Read more…

ಇಂದು ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಬಿಜೆಪಿ ಸೇರ್ಪಡೆ

ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದ ಸದಸ್ಯೆ ಸುಮಲತಾ ಅಂಬರೀಶ್ ಶುಕ್ರವಾರ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ. ಮಂಡ್ಯದಲ್ಲಿ ಬುಧವಾರವಷ್ಟೇ ಅವರು ಬಿಜೆಪಿಗೆ ಸೇರ್ಪಡೆಯಾಗುವುದಾಗಿ ಘೋಷಿಸಿದ್ದರು. ಶುಕ್ರವಾರ ಪಕ್ಷ ಸೇರ್ಪಡೆ ಕಾರ್ಯಕ್ರಮ ನಿಗದಿಯಾಗಿದೆ. Read more…

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಶುಭ ಸುದ್ದಿ: ಬಿಎಂಟಿಸಿಯಲ್ಲಿ ಖಾಲಿ ಇರುವ 2,500 ನಿರ್ವಾಹಕರ ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ)ಯಲ್ಲಿ ಖಾಲಿ ಇರುವ 2500 ನಿರ್ವಾಹಕರ ಹುದ್ದೆಗಳು, ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಖಾಲಿ ಇರುವ 76 ಹುದ್ದೆಗಳ ನೇಮಕಾತಿಗೆ ಕರ್ನಾಟಕ Read more…

ರೈತನಿಂದ ಲಂಚ ಸ್ವೀಕರಿಸುತ್ತಿದ್ದ ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ

ಮಂಡ್ಯ: 2500 ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ಗ್ರಾಮಲೆಕ್ಕಿಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಬಾಚನಹಳ್ಳಿ ಗ್ರಾಮ ಲೆಕ್ಕಿಗ ಸಿದ್ದರಾಯ ಮಾಲಿ ಬಲೆಗೆ ಬಿದ್ದವರು. ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಬಾಚನಹಳ್ಳಿ Read more…

ಅತ್ಯಾಚಾರ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪಾದ್ರಿ ಹೈದರಾಬಾದ್ ನಲ್ಲಿ ಅರೆಸ್ಟ್

ದಾವಣಗೆರೆ: ತಲೆಮರೆಸಿಕೊಂಡಿದ್ದ ಅತ್ಯಾಚಾರ ಪ್ರಕರಣದ ಆರೋಪಿ ಪಾದ್ರಿಯನ್ನು ಹೈದರಾಬಾದ್ ನಲ್ಲಿ ಬಂಧಿಸಲಾಗಿದೆ. ದಾವಣಗೆರೆ ಜಯನಗರ ಚರ್ಚ್ ನ ಪಾದ್ರಿ ರಾಜಶೇಖರನನ್ನು ಕೆಟಿಜೆ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹೈದರಾಬಾದ್ Read more…

ಜೂ. 4 ರ ನಂತರ ಕುಟುಂಬ ರಾಜಕಾರಣದಿಂದ ಬಿಜೆಪಿ ಮುಕ್ತ: ಯತ್ನಾಳ್

ಕಾರವಾರ: ಜೂನ್ 4ರ ನಂತರ ಕುಟುಂಬ ರಾಜಕಾರಣದಿಂದ ಬಿಜೆಪಿ ಮುಕ್ತವಾಗಲಿದೆ ಎಂದು ಹೈಕಮಾಂಡ್ ನನಗೆ ಭರವಸೆ ನೀಡಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಉತ್ತರ Read more…

ಕಾನೂನು ಬಾಹಿರವಾಗಿ ಮಗು ದತ್ತು ಪ್ರಕರಣ: ‘ಬಿಗ್ ಬಾಸ್’ ಸ್ಪರ್ಧಿ ಸೋನು ಶ್ರೀನಿವಾಸಗೌಡಗೆ ಜಾಮೀನು

ಬೆಂಗಳೂರು: ಕಾನೂನು ಬಾಹಿರವಾಗಿ ಮಗು ದತ್ತು ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ‘ಬಿಗ್ ಬಾಸ್’ ಸ್ಪರ್ಧಿ ಸೋನು ಶ್ರೀನಿವಾಸ ಗೌಡರಿಗೆ ಜಾಮೀನು ದೊರೆತಿದೆ. ಸೋನು ಶ್ರೀನಿವಾಸ ಗೌಡಗೆ ಜಾಮೀನು ಮಂಜೂರು Read more…

ಮತದಾರರೇ ಗಮನಿಸಿ: ವೋಟರ್ ಲಿಸ್ಟ್ ಗೆ ಹೆಸರು ಸೇರ್ಪಡೆಗೆ ಇನ್ನೂ ಇದೆ ಕಾಲಾವಕಾಶ

ಶಿವಮೊಗ್ಗ: ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಸಂಬಂಧಿಸಿದಂತೆ ಅಂತಿಮ ಮತದಾರರ ಪಟ್ಟಿಯನ್ನು ಪರಿಶೀಲಿಸಿಕೊಂಡು ಮತದಾರರು ಪಟ್ಟಿಯಿಂದ ಕೈಬಿಟ್ಟು ಹೋಗಿದ್ದಲ್ಲಿ ಹಾಗೂ ಹೊಸ ಮತದಾರರನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಏ. 9 Read more…

SHOCKING NEWS: ತೀರ್ಥಹಳ್ಳಿಯ ಲಾಡ್ಜ್ ನಲ್ಲಿ ಯುವತಿಯ ಬರ್ಬರ ಹತ್ಯೆ

ಶಿವಮೊಗ್ಗ: ಲಾಡ್ಜ್ ವೊಂದರಲ್ಲಿ ಯುವತಿಯನ್ನು ಬರ್ಬರವಾಗಿ ಕೊಲೆಗೈದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹಣಗೆರೆಕಟ್ಟೆಯಲ್ಲಿ ನಡೆದಿದೆ. ಯುವಕ ಹಾಗೂ ಯುವತಿ ಏಪ್ರಿಲ್ 1ರಂದು ಲಾಡ್ಜ್ ನಲ್ಲಿ ರೂಮ್ Read more…

BREAKING : ನಾಳೆ ಬೆಳಗ್ಗೆ 11:30 ಕ್ಕೆ ಸಂಸದೆ ಸುಮಲತಾ ಬಿಜೆಪಿ ಸೇರ್ಪಡೆ..!

ಬೆಂಗಳೂರು : ನಾಳೆ  ಸಂಸದೆ ಸುಮಲತಾ ಬಿಜೆಪಿ ಸೇರ್ಪಡೆಯಾಗಲಿದ್ದಾರೆ.ಈ ಬಗ್ಗೆ ಸಂಸದಾ ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ‘ಮಂಡ್ಯದ ಅಭಿವೃದ್ಧಿಯೇ ನನ್ನ ಮೂಲ ಮಂತ್ರವಾಗಿಸಿಕೊಂಡು ಹಾಗೂ ನಮ್ಮೆಲ್ಲರ ನೆಚ್ಚಿನ Read more…

ಕೊಳವೆ ಬಾವಿಗೆ ಬಿದ್ದ ಬಾಲಕನ ರಕ್ಷಣೆ ; ಕಾರ್ಯಾಚರಣೆಯ ಕೊನೆಯ ಕ್ಷಣದ ವಿಡಿಯೋ ವೈರಲ್

ವಿಜಯಪುರ : ಕೊಳಗೆ ಬಾವಿಗೆ ಬಿದ್ದ ಸಾತ್ವಿಕ್ ನನ್ನು ಹೊರಕ್ಕೆ ಕರೆತರಲಾಗಿದೆ, ರಕ್ಷಣಾ ಕಾರ್ಯಕ್ಕೆ ಕೈ ಜೋಡಿಸಿದ ಎಲ್ಲರಿಗೂ ಹೃತ್ಪೂರ್ವಕ ಅಭಿನಂದನೆಗಳು ಎಂದು ಸಚಿವ ಎಂಬಿ ಪಾಟೀಲ್ ಟ್ವೀಟ್ Read more…

ಮೋದಿ, ಅವರಪ್ಪನ ಮನೆ ಆಸ್ತಿ ಅಲ್ಲ; ನನ್ನ ಹೃದಯದಲ್ಲಿ ಮೋದಿ ಇದ್ದಾರೆ ಆದ್ರೆ ಅಪ್ಪ-ಮಕ್ಕಳ ಹೃದಯದಲ್ಲಿ ಯಾರಿದ್ದಾರೆ ಗೊತ್ತಿದೆ; ಗೊಂದಲ ಸೃಷ್ಠಿಸಿದ್ರೆ ಬೇರೆ ಭಾಷೆಯಲ್ಲಿ ಉತ್ತರಿಸಬೇಕಾಗುತ್ತೆ; ಈಶ್ವರಪ್ಪ ಕಿಡಿ

ಶಿವಮೊಗ್ಗ: ಕೇಂದ್ರ ಗೃಹ ಸಚಿವ ಅಮಿತ್ ಶಾ ಕರೆ ಮೇರೆಗೆ ದೆಹಲಿಗೆ ಹೋದರೂ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪಗೆ ಅಮಿತ್ ಶಾ ಭೇಟಿಗೆ ಅವಕಾಶ ನೀಡಿಲ್ಲ. ನಿರಾಶರಾಗಿ ವಾಪಾಸ್ ಆದರೂ Read more…

ಈಶ್ವರಪ್ಪರನ್ನು ನಾನು ಭೇಟಿಯಾಗಿ ಮಾತನಾಡಲು ಆಗಿಲ್ಲ; ಕೇಂದ್ರ ನಾಯಕರು ನೋಡಿಕೊಳ್ತಾರೆ ಎಂದ ಬಿ.ವೈ. ವಿಜಯೇಂದ್ರ

ಚಿತ್ರದುರ್ಗ: ಪುತ್ರ ಕಾಂತೇಶ್ ಗೆ ಲೋಕಸಭಾ ಚುನಾವಣೆ ಬಿಜೆಪಿ ಟಿಕೆಟ್ ಕೈತಪ್ಪಿದ್ದಕ್ಕೆ ಬಿಜೆಪಿ ವಿರುದ್ಧ ಬಂಡಾಯ ಸಾರಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಶಿವಮೊಗ್ಗದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಇದು Read more…

ಜೆಸಿಬಿ, ಡ್ರಿಲ್ಲಿಂಗ್ ಮೆಷಿನ್ ಶಬ್ದಕ್ಕೂ ಹೆದರದ ಪೋರ ; ಸಾತ್ವಿಕ್ ತಪಾಸಣೆ ನಡೆಸಿದ ವೈದ್ಯರಿಗೆ ಶಾಕ್..!

ವಿಜಯಪುರ : ವಿಜಯಪುರ ಜಿಲ್ಲೆ ಇಂಡಿ ತಾಲ್ಲೂಕಿನ ಲಚ್ಯಾಣ ಗ್ರಾಮದಲ್ಲಿ ಆಕಸ್ಮಿಕವಾಗಿ ಕೊಳವೆ ಬಾವಿಗೆ ಬಿದ್ದಿದ್ದ 2 ವರ್ಷದ ಬಾಲಕ ಸಾತ್ವಿಕ್ ನನ್ನು ಸುರಕ್ಷಿತವಾಗಿ ಹೊರಕ್ಕೆ ಕರೆತಂದು ಆಸ್ಪತ್ರೆಯಲ್ಲಿ Read more…

ನಮ್ಮ ಶಾಸಕರಿಗೆ 25-30 ಕೋಟಿ ಹಣ ಕೊಟ್ಟು ಖರೀದಿ ಮಾಡಿದ್ದಾರೆ; ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಚಿತ್ರದುರ್ಗ: ಲೋಕಸಭಾ ಚುನಾವಣಾ ಅಖಾಡ ರಂಗೇರಿದ್ದು, ರಾಜಕೀಯ ನಾಯಕರ ವಾಕ್ಸಮರ ತಾರಕಕ್ಕೇರಿದೆ. ಬಿಜೆಪಿ ಯಾವತ್ತೂ ಮುಂಬಾಗಿಲಿನಿಂದ ಅಧಿಕಾರಕ್ಕೆ ಬಂದಿಲ್ಲ. ಆಪರೇಷನ್ ಕಮಲದ ಮೂಲಕ ಶಾಸಕರನ್ನು ಖರೀದಿಸಿ ಅಧಿಕಾರಕ್ಕೆ ಬಂದಿದೆ Read more…

ನಟ ದರ್ಶನ್ ಗೆ ಶಸ್ತ್ರಚಿಕಿತ್ಸೆ : ದೇವಸ್ಥಾನದಲ್ಲಿ ಪೂಜೆ, ಬೇಗ ಹುಷಾರಾಗಿ ಬನ್ನಿ ಬಾಸ್ ಎಂದ ಫ್ಯಾನ್ಸ್..!

ಬೆಂಗಳೂರು : ಕನ್ನಡದ ನಟ ದರ್ಶನ್ ತೂಗುದೀಪ ಅವರು ಇತ್ತೀಚೆಗೆ ಗಾಯಗೊಂಡ ತಮ್ಮ ಎಡಗೈಗೆ ಶಸ್ತ್ರಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದು, ಇಂದು ಶಸ್ತ್ರಚಿಕಿತ್ಸೆ ನಡೆಯಲಿದೆ. ಗಾಯಗೊಂಡಿರುವ ಕೈಗೆ ವೈದ್ಯರು ಗುರುವಾರ Read more…

BREAKING : ಬೆಂಗಳೂರಲ್ಲಿ ‘KSRTC’ ಬಸ್ ಡಿಕ್ಕಿಯಾಗಿ ಸ್ಥಳದಲ್ಲೇ ವೃದ್ದ ಸಾವು..!

ಬೆಂಗಳೂರು : ಬೆಂಗಳೂರಿನಲ್ಲಿ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿಯಾಗಿ   ವೃದ್ದ  ಸಾವನ್ನಪ್ಪಿದ ಘಟನೆ ಇಂದು ಬೆಂಗಳೂರಲ್ಲಿ ನಡೆದಿದೆ. ಮೃತರನ್ನು ಗಂಗಾರೆಡ್ಡಿ(85) ಎಂದು ಗುರುತಿಸಲಾಗಿದೆ. ಮೆಜೆಸ್ಟಿಕ್ ಬಸ್ ನಿಲ್ದಾಣದ Read more…

ಬತ್ತಿದ ಕೊಳವೆ ಬಾವಿಗಳನ್ನು ಮುಚ್ಚಿ ಅನಾಹುತ ತಪ್ಪಿಸಿ ; ಸಿಎಂ ಸಿದ್ದರಾಮಯ್ಯ ಮನವಿ

ಬೆಂಗಳೂರು : ಬತ್ತಿದ ಕೊಳವೆ ಬಾವಿಗಳನ್ನು ಮುಚ್ಚಿ ಸಂಭವಿಸುವ ಅನಾಹುತ ತಪ್ಪಿಸಬೇಕು ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ. ವಿಜಯಪುರದಲ್ಲಿ 2 ವರ್ಷದ ಬಾಲಕ ಸಾತ್ವಿಕ್ ಕೊಳವೆ ಬಾವಿಗೆ ಬಿದ್ದಿದ್ದು, Read more…

BIG NEWS : ಚಿಕ್ಕಮಗಳೂರಲ್ಲಿ ದಾಖಲೇ ಇಲ್ಲದೇ ಸಾಗಿಸುತ್ತಿದ್ದ ಬರೋಬ್ಬರಿ 45 ಲಕ್ಷ ಹಣ ಜಪ್ತಿ..!

ಚಿಕ್ಕಮಗಳೂರು : ದಾಖಲೇ ಇಲ್ಲದೇ ಸಾಗಿಸುತ್ತಿದ್ದ ಬರೋಬ್ಬರಿ 45 ಲಕ್ಷ ಹಣವನ್ನು ವಶಕ್ಕೆ ಪಡೆಯಲಾಗಿದೆ. ಯಾವುದೇ ದಾಖಲೆ ಇಲ್ಲದೇ ನಿಯಮ ಉಲ್ಲಂಘಿಸಿ ಬಾಣಾವರಿಂದ ದೇವನೂರು ಗ್ರಾಮದಲ್ಲಿರುವ ಬ್ಯಾಂಕ್ ಆಫ್ Read more…

BIG NEWS : ಕೊಳವೆ ಬಾವಿಗೆ ಬಿದ್ದ ಬಾಲಕನ ರಕ್ಷಣೆ : ರಕ್ಷಣಾ ತಂಡಕ್ಕೆ ಸಿಎಂ, ಡಿಸಿಎಂ ಅಭಿನಂದನೆ..!

ವಿಜಯಪುರ : ಕೊಳವೆ ಬಾವಿಗೆ ಬಿದ್ದಿದ್ದ 2 ವರ್ಷದ ಬಾಲಕನನ್ನು ಸುರಕ್ಷಿತವಾಗಿ ರಕ್ಷಣೆ ಮಾಡಲಾಗಿದ್ದು, ಕೋಟ್ಯಾಂತರ ಜನರ ಪ್ರಾರ್ಥನೆ ನೆರವೇರಿದೆ .ಸತತ 20 ಗಂಟೆಗಳ ಕಾಲ ನಡೆದ ಕಾರ್ಯಾಚರಣೆ Read more…

BJP-JDS ಮೈತ್ರಿ ಲೋಕಸಭಾ ಚುನಾವಣೆಗಷ್ಟೇ ಸೀಮಿತವಲ್ಲ: ಬಿ.ವೈ.ವಿಜಯೇಂದ್ರ

ಹಾಸನ: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಆದರೆ ಈ ಮೈತ್ರಿ ಕೇವಲ ಚುನಾವಣೆಗಷ್ಟೇ ಸೀಮಿತವಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ಹಾಸನದಲ್ಲಿ ಮೈತ್ರಿ Read more…

BREAKING : ರಾಜ್ಯ ಸರ್ಕಾರದಿಂದ ಮೂವರು ‘IPS’ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ

ಬೆಂಗಳೂರು : ಲೋಕಸಭೆ ಚುನಾವಣೆ ಹಿನ್ನೆಲೆ ಮೂವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಲೋಕೇಶ್ ಭರಮಪ್ಪ ಜಗಲಸಾರ್ ಅವರನ್ನು ಬೆಂಗಳೂರು ನಗರ ದಕ್ಷಿಣ Read more…

Nikhil Kumaraswamy ; ರೈತರಿಗೆ ಮಿಡಿಯುವ ಹೃದಯ ಕುಮಾರಸ್ವಾಮಿಯವರದ್ದು: ನಿಖಿಲ್

ಮಂಡ್ಯ : ರೈತರಿಗೆ ಮಿಡಿಯುವ ಹೃದಯ ಕುಮಾರಸ್ವಾಮಿಯವರದ್ದುಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ಮಂಡ್ಯದಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ನಿಖಿಲ್ ಕುಮಾರಸ್ವಾಮಿ ಮಂಡ್ಯದ ಜನರ ಋಣ ತೀರಿಸುವ ಕೆಲಸ ಮಾಡುತ್ತೇವೆ. Read more…

BREAKING : ಫಲಿಸಿತು ಕೋಟ್ಯಾಂತರ ಜನರ ಪ್ರಾರ್ಥನೆ ; ವಿಜಯಪುರದಲ್ಲಿ ಕೊಳವೆ ಬಾವಿಗೆ ಬಿದ್ದಿದ್ದ 2 ವರ್ಷದ ಬಾಲಕನ ರಕ್ಷಣೆ

ವಿಜಯಪುರ : ಕೊಳವೆ ಬಾವಿಗೆ ಬಿದ್ದಿದ್ದ 2 ವರ್ಷದ ಬಾಲಕನನ್ನು ಸುರಕ್ಷಿತವಾಗಿ ರಕ್ಷಣೆ ಮಾಡಲಾಗಿದ್ದು, ಕೋಟ್ಯಾಂತರ ಜನರ ಪ್ರಾರ್ಥನೆ ನೆರವೇರಿದೆ . ಸತತ 20 ಗಂಟೆಗಳ ಕಾಲ ನಡೆದ Read more…

BREAKING : ಸಾವು ಗೆದ್ದ ಸಾತ್ವಿಕ್ ; ರಾಜ್ಯದಲ್ಲಿ ಕೊಳವೆ ಬಾವಿಗೆ ಬಿದ್ದಿದ್ದ 2 ವರ್ಷದ ಬಾಲಕನ ರಕ್ಷಣೆ.!

ವಿಜಯಪುರ : ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ಕೊಳವೆಬಾವಿ ಬಿದ್ದಿದ್ದ 2 ವರ್ಷದ ಬಾಲಕ ಸಾತ್ವಿಕ್ ನನ್ನು ಸುರಕ್ಷಿತವಾಗಿ ಹೊರಕ್ಕೆ ಕರೆತರಲಾಗಿದ್ದು, ಕೋಟ್ಯಾಂತರ ಜನರ ಪ್ರಾರ್ಥನೆ ಫಲಿಸಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...