alex Certify Karnataka | Kannada Dunia | Kannada News | Karnataka News | India News - Part 51
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಂಗಳೂರಲ್ಲಿ ಮತ್ತೊಂದು ಮರ್ಡರ್ ; ಮಚ್ಚಿನಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ.!

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಮರ್ಡರ್ ನಡೆದಿದ್ದು, ಮಚ್ಚಿನಿಂದ ಕೊಚ್ಚಿ ವ್ಯಕ್ತಿಯೋರ್ವನನ್ನು ಹತ್ಯೆಗೈಯಲಾಗಿದೆ. ಕೊಲೆಯಾದವರನ್ನು ವೇಣುಗೋಪಾಲ್ ರೆಡ್ಡಿ ಎಂದು ಗುರುತಿಸಲಾಗಿದೆ. ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ವಿಟ್ಲಸಂದ್ರದ ಬಳಿ ಈ ಘಟನೆ Read more…

ಮಾಜಿ ವಾಯುಸೇನಾ ಯೋಧರ ವೈಯಕ್ತಿಕ ಕಡತಗಳ ಸಂರಕ್ಷಣೆ 5 ವರ್ಷಕ್ಕೆ ಮಿತಿ

ಶಿವಮೊಗ್ಗ: ನ್ಯಾಯಾಲಯದ ಪ್ರಕರಣಗಳಲ್ಲಿ ಭಾಗಿಯಾಗಿರುವ ಮಾಜಿ ವಾಯುಸೇನಾ ಯೋಧರ ವೈಯಕ್ತಿಕ ಕಡತಗಳನ್ನು ಹೊರತುಪಡಿಸಿ, ಬಾಕಿ ಮಾಜಿ ವಾಯುಸೇನಾ ಯೋಧರ ವೈಯಕ್ತಿಕ ಕಡತಗಳನ್ನು 25 ವರ್ಷಗಳ ಬದಲಾಗಿ ಕೇವಲ 5 Read more…

ಹಿಂದೂ ಮನೆಗಳ ಮೇಲೆ ಕಿಡಿಗೇಡಿಗಳಿಂದ ಕಲ್ಲುತೂರಾಟ: ಪ್ರಕರಣ ದಾಖಲು

ಚಿಕ್ಕಮಗಳೂರು: ಕಿಡಿಗೇಡಿಗಳ ಗುಂಪು ಹಿಂದೂ ಮನೆಗಳನ್ನು ಟಾರ್ಗೆಟ್ ಮಾಡಿಕೊಂಡು ಕಲ್ಲುತೂರಾಟ ನಡೆಸಿರುವ ಘಟನೆ ಚಿಕ್ಕಮಗಳೂರಿನ ವಿಜಯಪುರ ಬಡಾವಣೆಯಲ್ಲಿ ನಡೆದಿದೆ. ಕಿಡಿಗೇಡಿಗಳ ಗುಂಪೊಂದು ತಡರಾತ್ರಿ ಮಹೇಶ್ ಎಂಬುವವರ ಮನೆಯ ಮೇಲೆ Read more…

GOOD NEWS : ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ವಿದ್ಯಾರ್ಥಿ ವೇತನ ಸೌಲಭ್ಯಕ್ಕೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

ಬೆಂಗಳೂರು : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಶುಲ್ಕ ಮರುಪಾವತಿ ಕಾರ್ಯಕ್ರಮ ಸೌಲಭ್ಯ ನೀಡಲು ಮೆಟ್ರಿಕ್ ನಂತರದ ಕೋರ್ಸುಗಳಾದ ಸ್ನಾತಕೋತ್ತರ ಪದವಿ, ವೃತ್ತಿಪರ ಪದವಿ ಹಾಗೂ ವೃತ್ತಿಪರ Read more…

GOOD NEWS : ಹೂಡಿಕೆದಾರರ ಸಮಾವೇಶದಲ್ಲಿ ಕೈಗಾರಿಕಾ ನೀತಿ ಪ್ರಕಟ, ರಾಜ್ಯದಲ್ಲಿ 20 ಲಕ್ಷ ಉದ್ಯೋಗ ಸೃಷ್ಟಿ.!

ಬೆಂಗಳೂರು : ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಕೈಗಾರಿಕಾ ನೀತಿ ಪ್ರಕಟಿಸಲಾಗಿದ್ದು, 20 ಲಕ್ಷ ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆಯಿದೆ. ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ 2025-30ರ ಅವಧಿಗೆ ನೂತನ ಕೈಗಾರಿಕಾ Read more…

BIG NEWS: ಸಚಿವ ಕೆ.ಎನ್.ರಾಜಣ್ಣ ಹೇಳಿಕೆಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಡಿಸಿಎಂ

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕಾಗಿ ಲಾಭಿ ಜೋರಾಗಿದ್ದು, ಒಂದೆಡೆ ಸಚಿವ ಕೆ.ಎನ್ ರಾಜಣ್ಣ ಹಾಗೂ ಮತ್ತೊಂದೆಡೆ ಸಚಿವ ಸತೀಶ್ ಜಾರಕಿಹೊಳಿ ನಡುವೆ ಪೈಪೋಟಿ ಆರಂಭವಾಗಿದೆ. Read more…

BREAKING : ಚಿಕ್ಕಮಗಳೂರಲ್ಲಿ ಹಿಂದೂಗಳ ಮನೆ ಮೇಲೆ ಕಲ್ಲು ತೂರಿದ ಕಿಡಿಗೇಡಿಗಳು.!

ಚಿಕ್ಕಮಗಳೂರು : ಚಿಕ್ಕಮಗಳೂರಿನಲ್ಲಿ ಹಿಂದೂಗಳ ಮನೆ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಚಿಕ್ಕಮಗಳೂರು ನಗರದ ವಿಜಯಪುರ ಬಡಾವಣೆಯಲ್ಲಿರುವ ಮನೆಗಳ ಮೇಲೆ ಯುವಕರು ಕಲ್ಲು Read more…

ಅರಿಶಿಣಶಾಸ್ತ್ರದಲ್ಲಿ ಮಿಂದೆದ್ದ ನಟ ಡಾಲಿ ಧನಂಜಯ್-ಧನ್ಯತಾ ಜೋಡಿ : ಫೋಟೋ ವೈರಲ್.!

ಮೈಸೂರು : ಕನ್ನಡ ಚಿತ್ರರಂಗದ ಜನಪ್ರಿಯ ನಟ ಡಾಲಿ ಧನಂಜಯ ಹಾಗೂ ಅವರ ಬಹುಕಾಲದ ಗೆಳತಿ ಡಾ.ಧನ್ಯತಾ ಅವರ ವಿವಾಹ ಮಹೋತ್ಸವವು ಮೈಸೂರಿನಲ್ಲಿ ನೆರವೇರುತ್ತಿದೆ. ಇಂದು ಸಂಜೆ ಆರತಕ್ಷತೆ Read more…

ಲವ್ ಸೆಕ್ಸ್ ದೋಖಾ: ಮದುವೆ ದಿನ ಫೋನ್ ಸ್ವಿಚ್ ಆಫ್ ಮಾಡಿ ಪರಾರಿಯಾದ ಆರೋಪಿ!

ಚಾಮರಾಜನಗರ: ಮಹಿಳೆಯೊಬ್ಬರನ್ನು ಪ್ರೀತಿ-ಪ್ರೇಮದ ಹೆಸರಲ್ಲಿ ನಂಬಿಸಿ ಲೈಂಗಿಕ ಸಂಬಂಧ ಬೆಳೆಸಿ ಮೂರು ಬಾರಿ ಅಬಾರ್ಷನ್ ಮಾಡಿಸಿ ಯುವಕನೊಬ್ಬ ಕೈಕೊಟ್ಟಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಕೊಳ್ಳೆಗಾಲ ಮೂಲದ ಕ್ಲಿಂಟನ್ ಎಂಬಾತನ Read more…

BREAKING : ನನ್ನ ಹೆಂಡತಿ, ಪ್ರಿಯಕರನಿಗೆ ಶಿಕ್ಷೆ ವಿಧಿಸಿ : ಅನೈತಿಕ ಸಂಬಂಧಕ್ಕೆ ಬೇಸತ್ತು ಪತಿ ಆತ್ಮಹತ್ಯೆ.!

ದಾವಣಗೆರೆ: ಪತ್ನಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಗಳೂರು ಪಟ್ಟಣದಲ್ಲಿ ನಡೆದಿದೆ. ಬಸವರಾಜ್ ಎಂಬುವವರು ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. Read more…

ಕುಡಿದ ಮತ್ತಿನಲ್ಲಿ ವಿದ್ಯಾರ್ಥಿಗಳ ನಡುವೆ ಮಾರಾಮಾರಿ: ನಡುರಸ್ತೆಯಲ್ಲಿಯೇ ರಂಪಾಟ!

ಉಡುಪಿ: ಕಂಠ ಪೂರ್ತಿ ಕುಡಿದ ವಿದ್ಯಾರ್ಥಿಗಳು ಬಾರ್ ಅಂಗಡಿ ಮುಂದೆ ನಡುರಸ್ತೆಯಲ್ಲಿಯೇ ಹೊಡೆದಾಡಿಕೊಂಡಿರುವ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಮಣಿಪಾಲ್ ಕಾಯಿನ್ ಸರ್ಕಾಲ್ ನಲ್ಲಿ ನಡೆದಿದೆ. ಮದ್ಯದ Read more…

ವರ್ಷದ 365 ದಿನಗಳೂ ಕೂಡ ಹೂಡಿಕೆದಾರರಿಗೆ ಕರ್ನಾಟಕದ ಬಾಗಿಲು ತೆರೆದಿರುತ್ತದೆ : DCM ಡಿಕೆ ಶಿವಕುಮಾರ್

ಬೆಂಗಳೂರು : ವರ್ಷದ 365 ದಿನಗಳೂ ಕೂಡ ಹೂಡಿಕೆದಾರರಿಗೆ ಕರ್ನಾಟಕದ ಬಾಗಿಲು ತೆರೆದಿರುತ್ತದೆ ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಜಾಗತಿಕ ಬಂಡವಾಳ ಹೂಡಿಕೆ ಸಮಾವೇಶದ Read more…

KAS ಪರೀಕ್ಷೆಯಲ್ಲಿ ಮತ್ತೆ ಕನ್ನಡಿಗರಿಗೆ ಅನ್ಯಾಯ: ಬೆಂಗಳೂರಿನಲ್ಲಿ ಬೃಹತ್ ಹೋರಾಟಕ್ಕೆ ಕರೆ ಕೊಟ್ಟ ಕರವೇ ನಾರಾಯಣಗೌಡ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ ಸಿ) ನಡೆಸಿರುವ ಕೆ ಎ ಎಸ್ ಪರೀಕ್ಷೆಗಳಲ್ಲಿ ಮತ್ತೆ ಕನ್ನಡ ಮಾಧ್ಯಮ ಅಭ್ಯರ್ಥಿಗಳಿಗೆ ಆಗಿರುವ ಅನ್ಯಾಯ ಖಂಡಿಸಿ ಬೆಂಗಳೂರಿನಲ್ಲಿ ಹೋರಾಟ ನಡೆಸಲು Read more…

ನಟ ದರ್ಶನ್ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಗಿಫ್ಟ್ : ನಾಳೆ ‘ಡೆವಿಲ್’ ಚಿತ್ರದ ಟೀಸರ್ ರಿಲೀಸ್

ಬೆಂಗಳೂರು : ನಟ ದರ್ಶನ್ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಗಿಫ್ಟ್ ಸಿಗಲಿದ್ದು, ನಾಳೆ ಡೆವಿಲ್ ಚಿತ್ರದ ಟೀಸರ್ ರಿಲೀಸ್ ಆಗಲಿದೆ. ದರ್ಶನ್ ಜೈಲಿಗೆ ಹೋದಾಗಿನಿಂದ ಡೆವಿಲ್ ಚಿತ್ರದ ಶೂಟಿಂಗ್ ಬಂದ್ Read more…

ಭದ್ರಾ ಹಿನ್ನೀರಿನಲ್ಲಿ ಮತ್ತೆ ಬೀಡುಬಿಟ್ಟ 30ಕ್ಕೂ ಹೆಚ್ಚು ಕಾಡಾನೆಗಳ ಹಿಂಡು: ಸ್ಥಳೀಯರಲ್ಲಿ ಹೆಚ್ಚಿದ ಆತಂಕ

ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ಕಾಡಾನೆಗಳ ಹಾವಳಿ ಮುಂದುವರೆದಿದೆ. ಭದ್ರಾ ಹಿನ್ನೀರಿನಲ್ಲಿ ಮತ್ತೆ 30ಕ್ಕೂ ಹೆಚ್ಚು ಕಡಾನೆಗಳ ಹಿಂಡು ಬೀಡುಬಿಟ್ಟಿವೆ. ಭದ್ರಾ ಹಿನ್ನೀರಿನ ಬಳಿ ಬೀಡುಬಿಟ್ಟಿದ್ದ ಕಾಡಾನೆಗಳ ಹಿಂಡನ್ನು ನಿನೆಯಷ್ಟೇ ಅರಣ್ಯ Read more…

BREAKING : ‘ನಮ್ಮ ಮೆಟ್ರೋ’ ಟಿಕೆಟ್ ದರ ಏರಿಕೆ ಎಫೆಕ್ಟ್ : ಬೆಂಗಳೂರಲ್ಲಿ ಭಾರಿ ಟ್ರಾಫಿಕ್ ಜಾಮ್ |Traffic Jam

ಬೆಂಗಳೂರು : ‘ನಮ್ಮ ಮೆಟ್ರೋ’ ಟಿಕೆಟ್ ದರ ಏರಿಕೆಯಾದ ಹಿನ್ನೆಲೆ ಬೆಂಗಳೂರಿನಲ್ಲಿ ಭಾರಿ ಟ್ರಾಫಿಕ್ ಜಾಮ್ ಉಂಟಾಗಿದೆ. ಹೌದು, ನಮ್ಮ ಮೆಟ್ರೋ ಟಿಕೆಟ್ ದರ ಹೆಚ್ಚಳವಾದ ಹಿನ್ನೆಲೆ ಪ್ರಯಾಣಿಕರು Read more…

ಪ್ರಯಾಣಿಕರ ಗಮನಕ್ಕೆ: ಈ ಭಾಗದ ರೈಲು ಸಂಚಾರ ರದ್ದು

ಮೈಸೂರು: ನೈಋತ್ಯ ರೈಲ್ವೆ ಎಲಿಯೂರು ರೈಲು ನಿಲ್ದಾಣದಲ್ಲಿ ಕಾಮಗಾರಿ ಕೈಗೊಂಡಿರುವ ಹಿನ್ನೆಲೆಯಲ್ಲಿ ಮದ್ದೂರು, ಮೈಸೂರು ರೈಲು ಬಹುತೇಕ ರದ್ದಾಗಲಿದೆ. ಬೆಂಗಳೂರು-ಮೈಸೂರು ಮಧ್ಯೆ ಸಂಚರಿಸುವ ಮೆಮು ರೈಲುಗಳು ಮದ್ದೂರು ಮತ್ತು Read more…

BIG NEWS: ಡೆಂಗ್ಯೂ ಹರಡಲು ಕಾರಣರಾದವರಿಗೆ ಇನ್ಮುಂದೆ ಬೀಳಲಿದೆ ಭಾರಿ ದಂಡ: ಹೈಕೋರ್ಟ್ ಸೂಚನೆ

ಬೆಂಗಳೂರು: ಡೆಂಗ್ಯೂ ಹರಡಲು ಕಾರಣದಾರವರಿಗೆ ಭಾರಿ ಮೊತ್ತದ ದಂಡ ವಿಧಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ. ಡೆಂಗ್ಯೂ ಸೋಂಕು ಪೀಡಿತರು ಗುಣಮುಖರಾಗಲು ಕೇವಲ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸುವುದೇ ತಮ್ಮ Read more…

BIG NEWS : ಆದರ್ಶ ವಿದ್ಯಾಲಯದಲ್ಲಿ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ಆರಂಭ, ಪೋಷಕರಿಗೆ ಇಲ್ಲಿದೆ ಮಾಹಿತಿ

ಬೆಂಗಳೂರು : ಆದರ್ಶ ವಿದ್ಯಾಲಯದಲ್ಲಿ 6ನೇ ತರಗತಿಗೆ ಪ್ರವೇಶ ಅರ್ಜಿ ಸ್ವೀಕಾರ ಆರಂಭವಾಗಿದೆ. ಆದರ್ಶ ವಿದ್ಯಾಲಯದಲ್ಲಿ 2025-26ನೇ ಸಾಲಿನ ಪ್ರವೇಶ ಪರೀಕ್ಷೆಗೆ 6 ನೇ ತರಗತಿ ಪ್ರವೇಶಕ್ಕೆ ಅರ್ಜಿ Read more…

BREAKING NEWS: ಮೆಟ್ರೋ ಪ್ರಯಾಣದ ಏರಿಕೆ ಖಂಡಿಸಿ ಪ್ರತಿಭಟನೆ: ABVP 16 ಕಾರ್ಯಕರ್ತರ ವಿರುದ್ಧ FIR

ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ಖಂಡಿಸಿ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಎಬಿವಿಪಿ ಕಾರ್ಯಕರ್ತರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಬೆಂಗಳೂರಿನ ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದ ಬಳಿ ಎಬಿವಿಪಿ Read more…

BREAKING : ಕಾಂಗ್ರೆಸ್ ಮುಖಂಡ ಬಿ.ಕೆ ಅಲ್ತಾಫ್ ಖಾನ್’ಗೆ ಕೊಲೆ ಬೆದರಿಕೆ, ‘FIR’ ದಾಖಲು.!

ಬೆಂಗಳೂರು : ಕಾಂಗ್ರೆಸ್ ಮುಖಂಡ, ಅಲ್ಪಸಂಖ್ಯಾತರ ನಿಗಮದ ಅಧ್ಯಕ್ಷ ಬಿ.ಕೆ ಅಲ್ತಾಫ್ ಖಾನ್ ಗೆ ಕೊಲೆ ಬೆದರಿಕೆ ಬಂದಿದ್ದು, ಜೆಜೆ ನಗರ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. Read more…

BIG NEWS: ಚಿಕ್ಕಮಗಳೂರಿನಲ್ಲಿ ಒಂದೇ ದಿನ ನಾಲ್ವರಲ್ಲಿ ಮಂಗನ ಕಾಯಿಲೆ ದೃಢ: ಜಿಲ್ಲೆಯಲ್ಲಿ 18ಕ್ಕೆ ಏರಿಕೆಯಾದ ಸೋಂಕಿತರ ಸಂಖ್ಯೆ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಂಗನ ಕಾಯಿಲೆ-ಕೆಎಫ್ ಡಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಒಂದೇ ದಿನದಲ್ಲಿ ನಾಲ್ವರಲ್ಲಿ ಸೋಂಕು ದೃಢಪಟ್ಟಿದೆ. ಜಿಲ್ಲೆಯಾದ್ಯಂತ ಜನರಲ್ಲಿ ಆತಂಕ ಹೆಚ್ಚಿದ್ದು, ಆರೋಗ್ಯ ಇಲಾಖೆ ಯಾರೂ Read more…

ಕೆಎಎಸ್ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಬೆಂಗಳೂರು, ಧಾರವಾಡದಲ್ಲಿ ಮಾತ್ರ ಮುಖ್ಯ ಪರೀಕ್ಷೆ

ಬೆಂಗಳೂರು: ಗೆಜೆಟೆಡ್ ಪ್ರಬೋಷನರಿ ಗ್ರೂಪ್ ಎ ಮತ್ತು ಗ್ರೂಪ್ ಬಿ ವೃಂದದ 384 ಹುದ್ದೆಗಳ ನೇಮಕಾತಿಗೆ ಮಾರ್ಚ್ 28 ರಿಂದ ಮುಖ್ಯ ಪರೀಕ್ಷೆ ನಡೆಯಲಿದೆ ಎಂದು ಕರ್ನಾಟಕ ಲೋಕಸೇವಾ Read more…

BREAKING : ಕಾರವಾರದಲ್ಲಿ ಘೋರ ದುರಂತ : ಜಲಪಾತದಲ್ಲಿ ಕಾಲುಜಾರಿ ಬಿದ್ದು ಇಬ್ಬರು ಯುವಕರು ಸಾವು.!

ಕಾರವಾರ : ಜಲಪಾತದಲ್ಲಿ ಕಾಲುಜಾರಿ ಬಿದ್ದು ಇಬ್ಬರು ಯುವಕರು ಸಾವನ್ನಪ್ಪಿದ ಘಟನೆ ಸಿದ್ದಾಪುರದ ನಿಲ್ಕುಂದ ಸಮೀಪದ ವಾಟೆಹೊಳೆ ಫಾಲ್ಸ್ ನಲ್ಲಿ ನಡೆದಿದೆ. ಜಲಪಾತಕ್ಕೆ ಆರು ಮಂದಿ ಯುವಕರು ತೆರಳಿದ್ದರು. Read more…

‘ಗೃಹಲಕ್ಷ್ಮಿ’ಯರಿಗೆ ಗುಡ್ ನ್ಯೂಸ್: ಶಿವರಾತ್ರಿಗೆ ಮುನ್ನ ಹಬ್ಬದ ಕೊಡುಗೆಯಾಗಿ ಖಾತೆಗೆ ಹಣ ಜಮಾ

ಬೆಳಗಾವಿ: ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಖಾತೆಗೆ ಶಿವರಾತ್ರಿಗೆ ಮುನ್ನ ಹಣ ಜಮಾ ಮಾಡುವ ಸಾಧ್ಯತೆ ಇದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು Read more…

BIG NEWS : ರಾಜ್ಯದಲ್ಲಿ ‘SSLC’ ಪರೀಕ್ಷೆಗೆ ಹಾಜರಾಗಲು ಶೇ.75 ಹಾಜರಾತಿ ಕಡ್ಡಾಯ : ಪರೀಕ್ಷಾ ಮಂಡಳಿ ಸ್ಪಷ್ಟನೆ.!

ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಶೇ.75 ಹಾಜರಾತಿ ಕಡ್ಡಾಯ ಕುರಿತು ಪರೀಕ್ಷಾ ಮಂಡಳಿ ಮಹತ್ವದ ಆದೇಶ ಹೊರಡಿಸಿದೆ. ದಿನಾಂಕ:07.02.2025ರಂದು Deccan Herald ದಿನಪತ್ರಿಕೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಹಾಜರಾಗಲು ಶೇ.75ಕ್ಕಿಂತ ಕಡಿಮೆ ಹಾಜರಾತಿ Read more…

ಹನಿಟ್ರ್ಯಾಪ್ ಗೆ ಬಲಿಯಾದ್ರಾ ಭೂಮಾಪಕ…? ಮೂವರ ವಿರುದ್ಧ ಪ್ರಕರಣ

ಚಿಕ್ಕಮಗಳೂರು: ಸರ್ವೆಯರ್ ಕೆ.ಎಸ್. ಶಿವಕುಮಾರ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರ ವಿರುದ್ಧ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ಠಾಣೆ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ. ಆತ್ಮಹತ್ಯೆಗೆ ಮೊದಲು ಶಿವಕುಮಾರ್ ಬರೆದಿಟ್ಟಿದ್ದರು ಎನ್ನಲಾದ Read more…

ಅದ್ದೂರಿ ಮಂತ್ರ ಮಾಂಗಲ್ಯ ವಿವಾದ: ಕುಪ್ಪಳಿ ಕುವೆಂಪು ಪ್ರತಿಷ್ಠಾನದ ಸಮ ಕಾರ್ಯದರ್ಶಿ ರಾಜೀನಾಮೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕು ಕುಪ್ಪಳಿಯ ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನದ ಸಮ ಕಾರ್ಯದರ್ಶಿ ಕಡಿದಾಳ್ ಪ್ರಕಾಶ್ ತಮ್ಮ ಸ್ಥಾನಕ್ಕೆ ಶುಕ್ರವಾರ ರಾಜೀನಾಮೆ ನೀಡಿದ್ದಾರೆ. ಪ್ರತಿಷ್ಠಾನದ ಅಧ್ಯಕ್ಷರಾದ ಡಾ.ಬಿ.ಎಲ್. Read more…

ಉದಯಗಿರಿ ಗಲಭೆ ಕೇಸ್ : ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೆ ಕಾನೂನು ಕ್ರಮ -CM ಸಿದ್ದರಾಮಯ್ಯ

ಬೆಂಗಳೂರು : ಉದಯಗಿರಿ ಗಲಭೆ ಕೇಸ್ ಗೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರು ಉದಯಗಿರಿ ಘಟನೆಗೆ ಸಂಬಂಧಪಟ್ಟಂತೆ Read more…

BIG NEWS : ಜಯಲಲಿತಾಗೆ ಸೇರಿದ 7 ಕೆಜಿ ಚಿನ್ನ, 11,344 ರೇಷ್ಮೆ ಸೀರೆ ಇಂದು ತಮಿಳುನಾಡಿಗೆ ಹಸ್ತಾಂತರ.!

ಬೆಂಗಳೂರು : ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾಗೆ ಸೇರಿದ ಆಸ್ತಿಯನ್ನು ತಮಿಳುನಾಡಿಗೆ ಹಸ್ತಾಂತರಿಸುವ ಪ್ರಕ್ರಿಯೆ ಆರಂಭವಾಗಿದೆ. ಜಯಲಲಿತಾಗೆ ಸೇರಿದ 7 ಕೆಜಿ ಚಿನ್ನ, 11344 ರೇಷ್ಮೆ ಸೀರೆ, 740 Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...