alex Certify Karnataka | Kannada Dunia | Kannada News | Karnataka News | India News - Part 510
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಸಾವು ಗೆದ್ದ ಸಾತ್ವಿಕ್ ; ರಾಜ್ಯದಲ್ಲಿ ಕೊಳವೆ ಬಾವಿಗೆ ಬಿದ್ದಿದ್ದ 2 ವರ್ಷದ ಬಾಲಕನ ರಕ್ಷಣೆ.!

ವಿಜಯಪುರ : ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ಕೊಳವೆಬಾವಿ ಬಿದ್ದಿದ್ದ 2 ವರ್ಷದ ಬಾಲಕ ಸಾತ್ವಿಕ್ ನನ್ನು ಸುರಕ್ಷಿತವಾಗಿ ಹೊರಕ್ಕೆ ಕರೆತರಲಾಗಿದ್ದು, ಕೋಟ್ಯಾಂತರ ಜನರ ಪ್ರಾರ್ಥನೆ ಫಲಿಸಿದೆ. Read more…

BIG NEWS: ದೆಹಲಿಗೆ ತೆರಳಿದರೂ ಭೇಟಿಗೆ ನಿರಾಕರಿಸಿದ ಅಮಿತ್ ಶಾ; ನಿರಾಶರಾಗಿ ವಾಪಾಸ್ ಆದ ಕೆ.ಎಸ್.ಈಶ್ವರಪ್ಪ ಹೇಳಿದ್ದೇನು?

ಬೆಂಗಳೂರು: ಕೇಂದ್ರ ಸಚಿವ ಅಮಿತ್ ಶಾ ಬುಲಾವ್ ಮೇರೆಗೆ ದೆಹಲಿಗೆ ತೆರಳಿದ್ದ ಬಿಜೆಪಿ ಬಂಡಾಯ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ನಿರಾಶರಾಗಿ ರಾಜ್ಯಕ್ಕೆ ವಾಪಾಸ್ ಆಗಿದ್ದಾರೆ. ದೆಹಲಿಯಿಂದ ವಾಪಾಸ್ ಆಗಿರುವ ಈಶ್ವರಪ್ಪ Read more…

BIG NEWS: ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ ನಾಮಪತ್ರ ಸಲ್ಲಿಕೆ

ಬೆಂಗಳೂರು: ಲೋಕಸಭಾ ಚುನಾವಣಾ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಇಂದು ನಾಮಪತ್ರ ಸಲ್ಲಿಕೆಗೆ ಕೊನೇ ದಿನವಾಗಿದ್ದು, ಘಟಾನುಘಟಿ ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ಸಲ್ಲಿಸಿದ್ದಾರೆ. ಹೈವೋಲ್ಟೇಜ್ ಅಖಾಡ ಎಂದೇ ಬಿಂಬಿತವಾಗಿರುವ Read more…

BIG NEWS : ಸಂಸದ ಡಿ.ಕೆ ಸುರೇಶ್ ಕಾರಿಗೆ ಬಿಜೆಪಿ-ಜೆಡಿಎಸ್ ಕಾರ್ಯಕರ್ತರ ಮುತ್ತಿಗೆ..!

ರಾಮನಗರ : ಸಂಸದ ಡಿ.ಕೆ ಸುರೇಶ್ ಕಾರಿಗೆ ಬಿಜೆಪಿ-ಜೆಡಿಎಸ್ ಕಾರ್ಯಕರ್ತರು ಮುತ್ತಿಗೆ ಹಾಕಿ ಹೈಡ್ರಾಮಾ ನಡೆಸಿದ ಘಟನೆ ಇಂದು ನಡೆದಿದೆ. ಸಂಸದ ಡಿ.ಕೆ ಸುರೇಶ್ ಶಾಸಕ ಇಕ್ಮಾಲ್ ಅವರು Read more…

BREAKING : ಬೆಂಗಳೂರಲ್ಲಿ ಮತ್ತೊಂದು ಶಾಕಿಂಗ್ ಕೃತ್ಯ ; ಮಹಿಳೆ ಮೇಲೆ ಅತ್ಯಾಚಾರ ಎಸಗಿ ಕೊಲೆ..!

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ ವರದಿಯಾಗಿದ್ದು, 55 ವರ್ಷದ ಮಹಿಳೆ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಘಟನೆ ಕಳೆದ 2 ದಿನದ ಹಿಂದೆ Read more…

BREAKING : ಹಾಸನ ಲೋಕಸಭೆ ಕ್ಷೇತ್ರದ ‘JDS’ ಅಭ್ಯರ್ಥಿಯಾಗಿ ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ

ಹಾಸನ : ಹಾಸನ ಲೋಕಸಭೆ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಪ್ರಜ್ವಲ್ ರೇವಣ್ಣ ಇಂದು ನಾಮಪತ್ರ ಸಲ್ಲಿಕೆ ಮಾಡಿದರು. ಹಾಸನದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರಜ್ವಲ್ ರೇವಣ್ಣ ಹಾಸನ ಲೋಕಸಭೆ ಕ್ಷೇತ್ರದ Read more…

BIG NEWS: ಮಾಜಿ ಸಚಿವರ ಮನೆ ಎದುರೇ ಸರಗಳ್ಳತನ; ವಿಳಾಸ ಕೇಳುವ ನೆಪದಲ್ಲಿ ಮಹಿಳೆಯರ ಸರ ಕದ್ದು ಪರಾರಿಯಾದ ಖದೀಮರು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ಸರಗಳ್ಳ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಮುಂಜಾನೆ ವಾಕಿಂಗ್ ಗೆ ತೆರಳಿದ್ದ ಮಹಿಳೆಯರನ್ನು ತಡೆದ ಬೈಕ್ ನಲ್ಲಿ ಬಂದ ಕಳ್ಳರು ಮಹಿಳೆ ಕತ್ತಿನಲ್ಲಿದ್ದ ಸರ Read more…

BREAKING : ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಸಿಎಂ ‘HDK’ ನಾಮಪತ್ರ ಸಲ್ಲಿಕೆ

ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಇಂದು ನಾಮಪತ್ರ ಸಲ್ಲಿಕೆ ಮಾಡಿದರು. ಈ ಸಂದರ್ಭದಲ್ಲಿ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ Read more…

BREAKING NEWS: ಏಕಾಏಕಿ ಹೊತ್ತಿ ಉರಿದ ಮೊಬೈಲ್ ಅಂಗಡಿ; 200ಕ್ಕೂ ಹೆಚ್ಚು ಮೊಬೈಲ್ ಗಳು ಬೆಂಕಿಗಾಹುತಿ

ಬೀದರ್: ಮೊಬೈಲ್ ಶಾಪ್ ನಲ್ಲಿ ಬೆಂಕಿ ಅವಘಡ ಸಂಭವಿಸಿ ನೋಡನೋಡುತ್ತಿದ್ದಂತೆ ಇಡೀ ಅಂಗಡಿ ಹೊತ್ತಿ ಉರಿದ ಘಟನೆ ಬೀದರ್ ಜಿಲ್ಲೆಯ ಹೊಸ ಬಸ್ ನಿಲ್ದಾಣದ ಬಳಿ ನಡೆದಿದೆ. ಲೈಕ್ Read more…

BIG NEWS: ಜಮೀನು ವಿಚಾರವಾಗಿ ತಮ್ಮನನ್ನೇ ಹತ್ಯೆಗೈದ ಅಣ್ಣಂದಿರು ಅರೆಸ್ಟ್

ರಾಯಚೂರು: ಜಮೀನು ವಿಚಾರವಾಗಿ ತಮ್ಮನನ್ನೇ ಹತ್ಯೆಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಅಣ್ಣಂದಿರು ಸೇರಿ ಐವರನ್ನು ಪೊಲೀಸರು ಬಂಧಿಸಿದ್ದಾರೆ. ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಜೀನೂರು ಗ್ರಾಮದಲ್ಲಿ ಎರಡು ದಿನಗಳ Read more…

BIG NEWS: 98.52 ಕೋಟಿ ರೂಪಾಯಿ ಮೊತ್ತದ ಬೀಯರ್ ಜಪ್ತಿ; 17 ಜನರ ವಿರುದ್ಧ ಪ್ರಕರಣ ದಾಖಲು

ಮೈಸೂರು: ಯುನೈಟೆಡ್ ಬ್ರಿವರೀಸ್ ಲಿಮಿಟೆಡ್ ಘಟಕದ ಮೇಲೆ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿರುವ ಘಟನೆ ಮೈಸೂರಿನ ತಾಂಡ್ಯ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ದಾಳಿ ವೇಳೆ ಸರ್ಕಾರಕ್ಕೆ ತೋರಿಸಿರುವ ದಾಸ್ತಾನು Read more…

BIG NEWS : ಕೊಳವೆಬಾವಿಗೆ ಬಿದ್ದ 2 ವರ್ಷದ ಬಾಲಕ ; ಕಾಲು ಅಲ್ಲಾಡಿಸುತ್ತಿರುವ ದೃಶ್ಯ ಸೆರೆ

ವಿಜಯಪುರ : ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ಕೊಳವೆಬಾವಿ ಬಿದ್ದಿದ್ದ 2 ವರ್ಷದ ಬಾಲಕ ಸಾತ್ವಿಕ್ ನನ್ನು ಸುರಕ್ಷಿತವಾಗಿ ಹೊರಕ್ಕೆ ಕರೆತರಲು ರಕ್ಷಣಾ ಸಿಬ್ಬಂದಿಗಳು ಸತತವಾಗಿ ನಿನ್ನೆ Read more…

BIG NEWS: ಕುಡಿಯುವ ನೀರಿನ ಸಂಕಷ್ಟದ ನಡುವೆ ಬೆಂಗಳೂರಿಗರಿಗೆ ಮತ್ತೊಂದು ಆತಂಕ; ನಗರದಲ್ಲಿ ಹೆಚ್ಚುತ್ತಿದೆ ಕಾಲರಾ ಸೋಂಕು

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಒಂದೆಡೆ ಬಿಸಿಲ ಝಳ, ಕುಡಿಯುವ ನೀರಿನ ಸಂಕಷ್ಟಗಳ ನಡುವೆ ಇದೀಗ ಜನರಲ್ಲಿ ವಿವಿಧ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಬೆಂಗಳೂರಿನಲ್ಲಿ ಕಾಲರಾ ಸೋಂಕು ಹೆಚ್ಚುತ್ತಿದ್ದು, ಜನರಲ್ಲಿ Read more…

Watch : ಬೆಂಗಳೂರಲ್ಲಿ ‘BMTC’ ಬಸ್ಸಿನ ಕೆಳಗೆ ನುಗ್ಗಿದ್ದ ಚಿರತೆ ಮರಿ ರಕ್ಷಣೆ ; ವಿಡಿಯೋ ವೈರಲ್

ಬೆಂಗಳೂರು : ಬೆಂಗಳೂರಲ್ಲಿ ನಿನ್ನೆ ಬಿಎಂಟಿಸಿ ಬಸ್ಸಿನ ಕೆಳಗೆ ನುಗ್ಗಿದ್ದ ಚಿರತೆ ಮರಿಯನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಣೆ ಮಾಡಿದ್ದು, ಈ ವಿಡಿಯೋ ವೈರಲ್ ಆಗಿದೆ. ನಿನ್ನೆ ಬುಧವಾರ Read more…

BIG NEWS : ‘KEA’ ಯಿಂದ UGCET 2024 ಪ್ರವೇಶ ಪತ್ರ ಬಿಡುಗಡೆ ; ಈ ರೀತಿ ಡೌನ್ ಲೋಡ್ ಮಾಡಿ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) 2024ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಕೆಸಿಇಟಿ) 2024ರ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ. ಅಧಿಕೃತ ವೆಬ್ಸೈಟ್ cetonline.karnataka.gov.in. ನಲ್ಲಿ ಪ್ರವೇಶ Read more…

ಪತ್ನಿ ಮೇಲೆ ಅನುಮಾನ; ಮನಬಂದಂತೆ ಚಾಕುವಿನಿಂದ ಇರಿದು ಮಾರಣಾಂತಿಕ ಹಲ್ಲೆ ನಡೆಸಿದ ಪತಿ

ಬೆಂಗಳೂರು: ಪತ್ನಿ ಮೇಲಿನ ಅನುಮಾನಕ್ಕೆ ಪತಿಮಹಾಶಯ ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಜೆ.ಪಿ.ನಗರದಲ್ಲಿ ನಡೆದಿದೆ. ಹೆಚ್ ಎಸ್ ಆರ್ ಲೇಔಟ್ ನಲ್ಲಿ ಖಾಸಗಿ ಕಂಪನಿ Read more…

ಗ್ರಾಹಕರಿಗೆ ಗುಡ್ ನ್ಯೂಸ್: ಇನ್ನು ಮೂರೇ ದಿನದಲ್ಲಿ ಹೊಸ ವಿದ್ಯುತ್ ಸಂಪರ್ಕ: KERC ಆದೇಶ

ಬೆಂಗಳೂರು: ಹೊಸ ವಿದ್ಯುತ್ ಸಂಪರ್ಕ ಪಡೆಯುವ ಅವಧಿಯನ್ನು ಕರ್ನಾಟಕ ವಿದ್ಯುತ್ ಚ್ಛಕ್ತಿ ನಿಯಂತ್ರಣ ಆಯೋಗ(KERC) ಕಡಿಮೆಗೊಳಿಸಿದೆ. ಮಹಾನಗರಗಳ ಹೊಸ ಗ್ರಾಹಕರಿಗೆ ಮೂರೇ ದಿನದಲ್ಲಿ ಹೊಸ ವಿದ್ಯುತ್ ಸಂಪರ್ಕ ಕಲ್ಪಿಸಬೇಕು Read more…

ಕೊಳವೆ ಬಾವಿಗೆ ಬಿದ್ದ ಸಾತ್ವಿಕ್ ರಕ್ಷಣೆಗೆ ಕೊನೆ ಹಂತದ ಕಾರ್ಯಾಚರಣೆ; ಬದುಕಿ ಬಾ ಕಂದ ಎಂದು ಎಲ್ಲರ ಪ್ರಾರ್ಥನೆ

ವಿಜಯಪುರ ಜಿಲ್ಲೆಯ ಲಚ್ಯಾಣದಲ್ಲಿ ತೆರೆದ ಕೊಳವೆ ಬಾವಿಗೆ ಬಿದ್ದಿದ್ದ ಎರಡು ವರ್ಷದ ಸಾತ್ವಿಕ್ ರಕ್ಷಣೆಗೆ ಕೊನೆ ಹಂತದ ಕಾರ್ಯಾಚರಣೆ ನಡೆಯುತ್ತಿದ್ದು, ಕಂದ ಬದುಕಿ ಬರಲೆಂದು ರಾಜ್ಯದ ಜನತೆ ಪ್ರಾರ್ಥಿಸುತ್ತಿದ್ದಾರೆ. Read more…

BIG NEWS : ಮೈಸೂರಲ್ಲಿ 98.52 ಕೋಟಿ ರೂ. ಮೊತ್ತದ ಬಿಯರ್ ಜಪ್ತಿ, 17 ಮಂದಿ ವಿರುದ್ಧ ಕೇಸ್ ದಾಖಲು..!

ಮೈಸೂರು : ಮೈಸೂರಿನಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ 98.52 ಕೋಟಿ ರೂ. ಮೊತ್ತದ ಬಿಯರ್ ಜಪ್ತಿ ಮಾಡಿಕೊಂಡಿದ್ದಾರೆ. ಮೈಸೂರು ಜಿಲ್ಲೆಯ ತಾಂಡ್ಯ ಕೈಗಾರಿಕಾ ಪ್ರದೇಶದಲ್ಲಿರುವ Read more…

BREAKING NEWS: ಅಂತಿಮ ಹಂತ ತಲುಪಿದ ಕೊಳವೆ ಬಾವಿಗೆ ಬಿದ್ದ ಮಗುವಿನ ರಕ್ಷಣಾ ಕಾರ್ಯಾಚರಣೆ

ವಿಜಯಪುರ: ಆಟವಾಡುತ್ತಾ ಕೊಳವೆ ಬಾವಿಗೆ ಬಿದ್ದಿರುವ 2 ವರ್ಷದ ಬಾಲಕನ ರಕ್ಷಣಾ ಕಾರ್ಯಾಚರಣೆ ಅಂತಿಮ ಹಂತ ತಲುಪಿದ್ದು, ಇನ್ನು ಕೆಲವೇ ಸಮಯಗಳಲ್ಲಿ ಮಗುವನ್ನು ಸುರಕ್ಷಿತವಾಗಿ ಹೊರತೆಗೆಯಲಾಗುತ್ತದೆ. ವಿಜಯಪುರ ಜಿಲ್ಲೆಯ Read more…

ಸಿಇಟಿ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಏ. 18, 19ರ ಪರೀಕ್ಷೆಗೆ ಪ್ರವೇಶ ಪತ್ರ ಬಿಡುಗಡೆ

ಬೆಂಗಳೂರು: ಇಂಜಿನಿಯರಿಂಗ್ ಸೇರಿದಂತೆ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ನಡೆಸಲಾಗುವ ಸಿಇಟಿ ಪರೀಕ್ಷೆಗೆ ಪ್ರವೇಶ ಪತ್ರ ಬಿಡುಗಡೆ ಮಾಡಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ(KEA) ವತಿಯಿಂದ ಏಪ್ರಿಲ್ 18 ಮತ್ತು Read more…

JOB ALERT : 2500 ‘BMTC’ ಕಂಡಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಏ.10 ಕೊನೆಯ ದಿನ

ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ನಿರ್ವಾಹಕ (ಕಂಡಕ್ಟರ್) ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಒಟ್ಟು 2500 ಹುದ್ದೆಗಳ ಭರ್ತಿಗೆ Read more…

ತಂದೆ – ತಾಯಿ ಆಶೀರ್ವಾದ ಪಡೆದು ನಾಮಪತ್ರ ಸಲ್ಲಿಕೆಗೆ ಹೊರಟ HDK

ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಇಂದು ನಾಮಪತ್ರ ಸಲ್ಲಿಕೆ ಮಾಡುತ್ತಿದ್ದು, ಅದಕ್ಕೂ ಮುನ್ನ ತಮ್ಮ ತಂದೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ Read more…

ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಇಂದು ಡಾ. ಸಿ.ಎನ್. ಮಂಜುನಾಥ್ ನಾಮಪತ್ರ ಸಲ್ಲಿಕೆ

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಡಾ. ಸಿ.ಎನ್. ಮಂಜುನಾಥ್ ಇಂದು ತಮ್ಮ ನಾಮಪತ್ರ ಸಲ್ಲಿಸುತ್ತಿದ್ದಾರೆ. ರಾಮನಗರದಲ್ಲಿ ಮಂಜುನಾಥ್ ಅವರು ನಾಮಪತ್ರ ಸಲ್ಲಿಸುವ ವೇಳೆ ಬಿಜೆಪಿ ಹಾಗೂ Read more…

BIG NEWS: ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಇಂದು HDK ನಾಮಪತ್ರ ಸಲ್ಲಿಕೆ

ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಇಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಮ್ಮ ನಾಮಪತ್ರ ಸಲ್ಲಿಸಲಿದ್ದಾರೆ. ಕುಮಾರಸ್ವಾಮಿಯವರಿಗೆ ಗೋವಾ ಮುಖ್ಯಮಂತ್ರಿ ಸಾವಂತ್ ಸೇರಿದಂತೆ ಹಲವು ಬಿಜೆಪಿ ನಾಯಕರು Read more…

ಡಿಸಿಎಂ ಡಿಕೆಶಿ ಸೇರಿ ಹಿರಿಯ ನಾಯಕರ ಅಸಮಾಧಾನ ಹಿನ್ನಲೆ ಕೆಪಿಸಿಸಿ ಪದಾಧಿಕಾರಿಗಳ ಪಟ್ಟಿ ಪರಿಷ್ಕರಣೆ

ಬೆಂಗಳೂರು: ತಾವು ಶಿಫಾರಸು ಮಾಡಿದ್ದ ಕೆಲವು ಹೆಸರುಗಳನ್ನು ಕೆಪಿಸಿಸಿ ಪದಾಧಿಕಾರಿಗಳ ಪಟ್ಟಿಯಿಂದ ಕೈ ಬಿಟ್ಟಿದ್ದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಪಟ್ಟಿಯನ್ನು ಮತ್ತೆ ಪರಿಷ್ಕರಿಸಲಾಗಿದೆ. Read more…

ಸಾರಿಗೆ ಇಲಾಖೆಯಲ್ಲಿ ಗ್ರೂಪ್ ಸಿ ಹುದ್ದೆಗಳಿಗೆ ನೇಮಕಾತಿ

ಬೆಂಗಳೂರು: ಕರ್ನಾಟಕ ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಸಿ ವಿಭಾಗದ ಒಟ್ಟು 76 ಮೋಟಾರು ವಾಹನ ನಿರೀಕ್ಷಕರ ಹುದ್ದೆಗಳಿಗೆ ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. Read more…

ಚರಂಡಿಯಲ್ಲಿ ನವಜಾತ ಶಿಶು ಶವ ಪತ್ತೆ

ಶಿವಮೊಗ್ಗ: ನಗರದ ಮೆಗ್ಗಾನ್ ಆಸ್ಪತ್ರೆ ಹೊರಬಾಗದ ಚರಂಡಿಯಲ್ಲಿ ನವಜಾತ ಶಿಶುವಿನ ಶವ ಪತ್ತೆಯಾಗಿದೆ. ಮೆಗ್ಗಾನ್ ಆಸ್ಪತ್ರೆಯ ಬೆಡ್ ಶೀಟ್ ನಲ್ಲಿ ಶಿಶುವನ್ನು ಸುತ್ತಿ ಚರಂಡಿಯಲ್ಲಿ ಹಾಕಲಾಗಿದೆ. ಮಗುವಿನ ಪೋಷಕರ Read more…

BIG NEWS: ಮಾರಕಾಸ್ತ್ರಗಳಿಂದ ಕೊಚ್ಚಿ ಶಾಸಕ ಲಕ್ಷ್ಮಣ ಸವದಿ ಆಪ್ತನ ಬರ್ಬರ ಹತ್ಯೆ

ಅಥಣಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಅವರ ಆಪ್ತ ಅಣ್ಣಪ್ಪ ಬಸಪ್ಪ ನಿಂಬಾಳ ಎಂಬವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ Read more…

ಜಾಮೀನಿನ ಮೇಲೆ ಹೊರಬಂದ ಪೋಕ್ಸೊ ಆರೋಪಿಯಿಂದ ಬೆದರಿಕೆ: ಅರೆಬೆತ್ತಲೆಗೊಳಿಸಿ ಚಪ್ಪಲಿ ಹಾರ ಹಾಕಿ ಮೆರವಣಿಗೆ

ಬೆಳಗಾವಿ: ಪೋಕ್ಸೊ ಪ್ರಕರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿ ಗ್ರಾಮಕ್ಕೆ ಬಂದ ಆರೋಪಿಗೆ ಸಂತ್ರಸ್ತ ಬಾಲಕಿಯ ಕುಟುಂಬದವರು ಹಿಗ್ಗಾಮುಗ್ಗಾ ಥಳಿಸಿ ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿದ್ದಾರೆ. ಬೆಳಗಾವಿ ಜಿಲ್ಲೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...