alex Certify Karnataka | Kannada Dunia | Kannada News | Karnataka News | India News - Part 511
ಕನ್ನಡ ದುನಿಯಾ
    Dailyhunt JioNews

Kannada Duniya

ಸಾರಿಗೆ ಇಲಾಖೆಯಲ್ಲಿ ಗ್ರೂಪ್ ಸಿ ಹುದ್ದೆಗಳಿಗೆ ನೇಮಕಾತಿ

ಬೆಂಗಳೂರು: ಕರ್ನಾಟಕ ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಸಿ ವಿಭಾಗದ ಒಟ್ಟು 76 ಮೋಟಾರು ವಾಹನ ನಿರೀಕ್ಷಕರ ಹುದ್ದೆಗಳಿಗೆ ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. Read more…

ಚರಂಡಿಯಲ್ಲಿ ನವಜಾತ ಶಿಶು ಶವ ಪತ್ತೆ

ಶಿವಮೊಗ್ಗ: ನಗರದ ಮೆಗ್ಗಾನ್ ಆಸ್ಪತ್ರೆ ಹೊರಬಾಗದ ಚರಂಡಿಯಲ್ಲಿ ನವಜಾತ ಶಿಶುವಿನ ಶವ ಪತ್ತೆಯಾಗಿದೆ. ಮೆಗ್ಗಾನ್ ಆಸ್ಪತ್ರೆಯ ಬೆಡ್ ಶೀಟ್ ನಲ್ಲಿ ಶಿಶುವನ್ನು ಸುತ್ತಿ ಚರಂಡಿಯಲ್ಲಿ ಹಾಕಲಾಗಿದೆ. ಮಗುವಿನ ಪೋಷಕರ Read more…

BIG NEWS: ಮಾರಕಾಸ್ತ್ರಗಳಿಂದ ಕೊಚ್ಚಿ ಶಾಸಕ ಲಕ್ಷ್ಮಣ ಸವದಿ ಆಪ್ತನ ಬರ್ಬರ ಹತ್ಯೆ

ಅಥಣಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಅವರ ಆಪ್ತ ಅಣ್ಣಪ್ಪ ಬಸಪ್ಪ ನಿಂಬಾಳ ಎಂಬವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ Read more…

ಜಾಮೀನಿನ ಮೇಲೆ ಹೊರಬಂದ ಪೋಕ್ಸೊ ಆರೋಪಿಯಿಂದ ಬೆದರಿಕೆ: ಅರೆಬೆತ್ತಲೆಗೊಳಿಸಿ ಚಪ್ಪಲಿ ಹಾರ ಹಾಕಿ ಮೆರವಣಿಗೆ

ಬೆಳಗಾವಿ: ಪೋಕ್ಸೊ ಪ್ರಕರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿ ಗ್ರಾಮಕ್ಕೆ ಬಂದ ಆರೋಪಿಗೆ ಸಂತ್ರಸ್ತ ಬಾಲಕಿಯ ಕುಟುಂಬದವರು ಹಿಗ್ಗಾಮುಗ್ಗಾ ಥಳಿಸಿ ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿದ್ದಾರೆ. ಬೆಳಗಾವಿ ಜಿಲ್ಲೆ Read more…

ಇಂದಿನಿಂದ ಮೂರು ದಿನ ಬಿಸಿಲು ಜತೆ ಸಾಧಾರಣ ಮಳೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನ 5 ಜಿಲ್ಲೆಗಳಲ್ಲಿ ಏಪ್ರಿಲ್ 4ರಿಂದ Read more…

ಮುಸ್ಲಿಂ ದಂಪತಿಗೆ ವಿಚ್ಛೇದನ ಮಂಜೂರು ಮಾಡುವ ಅಧಿಕಾರ ಕೌಟುಂಬಿಕ ನ್ಯಾಯಾಲಯಕ್ಕಿದೆ: ಹೈಕೋರ್ಟ್ ಆದೇಶ

ಬೆಂಗಳೂರು: ಮುಬಾರತ್ ಒಪ್ಪಂದ ಮಾಡಿಕೊಂಡು ಮದುವೆ ರದ್ದು ಮಾಡಿಕೊಳ್ಳಲು ಪರಸ್ಪರ ನಿರ್ಧರಿಸಿದ ಮುಸ್ಲಿಂ ದಂಪತಿಗೆ ವಿವಾಹ ವಿಚ್ಛೇದನ ಮಂಜೂರು ಮಾಡುವ ಅಧಿಕಾರ ಕೌಟುಂಬಿಕ ನ್ಯಾಯಾಲಯಕ್ಕೆ ಇದೆ ಎಂದು ಹೈಕೋರ್ಟ್ Read more…

ಖಾಸಗಿ ಶಾಲೆಗಳಿಗೂ ನಾಡಗೀತೆ ಕಡ್ಡಾಯ: ಹೈಕೋರ್ಟ್ ಗೆ ಸರ್ಕಾರ ಸ್ಪಷ್ಟೀಕರಣ

ಬೆಂಗಳೂರು: ಮೈಸೂರು ಅನಂತಸ್ವಾಮಿ ಸಂಯೋಜಿಸಿದ್ದ ದಾಟಿಯಲ್ಲಿ ನಾಡಗೀತೆ ಹಾಡುವುದನ್ನು ಕಡ್ಡಾಯಗೊಳಿಸಿ ಹೊರಡಿಸಿರುವ ರಾಜ್ಯ ಸರ್ಕಾರದ ಆದೇಶ ಖಾಸಗಿ ಶಾಲೆಗಳಿಗೂ ಅನ್ವಯಿಸಲಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್ ಗೆ ಸ್ಪಷ್ಟೀಕರಣ Read more…

ಡಾ. ಸಿ.ಎನ್. ಮಂಜುನಾಥ್ ಗೆ ಶಾಕ್: ಬೆಂಗಳೂರು ಗ್ರಾಮಾಂತರದಲ್ಲಿ ಇನ್ನೂ ಮೂವರು ಸೇರಿ ಐವರು ಮಂಜುನಾಥ್ ಹೆಸರಿನವರು ಸ್ಪರ್ಧೆ

ರಾಮನಗರ: ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಸಿ.ಎನ್. ಮಂಜುನಾಥ್ ಸ್ಪರ್ಧಿಸಿದ್ದಾರೆ. ಅವರ ಹೆಸರಿನ ಇನ್ನೂ ನಾಲ್ವರು ನಾಮಪತ್ರ ಸಲ್ಲಿಸಿದ್ದಾರೆ. ಮತದಾರರಲ್ಲಿ ಗೊಂದಲ ಮೂಡಿಸಲು ಕಾಂಗ್ರೆಸ್ Read more…

ಇನ್ನು ರಾತ್ರಿ ಪಾಳಿ, ದೂರದ ಮಾರ್ಗಗಳ KSRTC ಚಾಲಕರಿಗೆ ಕನಿಷ್ಠ 9 ಗಂಟೆ ವಿಶ್ರಾಂತಿ

ಬೆಂಗಳೂರು: ರಾತ್ರಿ ಸೇವೆ ಮತ್ತು ದೂರದ ಮಾರ್ಗಗಳಿಗೆ ಚಾಲಕರನ್ನು ಕರ್ತವ್ಯಕ್ಕೆ ಕಳುಹಿಸುವ ಮೊದಲು ಕನಿಷ್ಠ 9 ಗಂಟೆಗಳ ಕಾಲ ವಿಶ್ರಾಂತಿ ನೀಡುವಂತೆ ಕೆಎಸ್ಆರ್ಟಿಸಿ ವಿಭಾಗೀಯ ನಿಯಂತ್ರಣ ಅಧಿಕಾರಿಗಳಿಗೆ ಸೂಚನೆ Read more…

ಬರೋಬ್ಬರಿ 98.52 ಕೋಟಿ ರೂ. ಮೌಲ್ಯದ ಬಿಯರ್ ವಶಕ್ಕೆ

ಚಾಮರಾಜನಗರ: 98.52 ಕೋಟಿ ರೂ. ಮೌಲ್ಯದ ಬಿಯರ್ ಹಾಗೂ ಕಚ್ಚಾ ವಸ್ತು ವಶಕ್ಕೆ ಪಡೆಯಲಾಗಿದೆ. ಚಾಮರಾಜನಗರ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಮೈಸೂರು ಜಿಲ್ಲೆ ನಂಜನಗೂಡಿನ ಯುಬಿ ತಯಾರಿಕಾ Read more…

ಬೋರ್ವೆಲ್ ಗೆ ಬಿದ್ದ ಕಂದನ ರಕ್ಷಣೆಗೆ ಮುಂದುವರೆದ ಕಾರ್ಯಾಚರಣೆ

ವಿಜಯಪುರ: ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ಜಮೀನಿನಲ್ಲಿ ಕೊರೆಸಿದ್ದ ಕೊಳವೆ ಬಾವಿಗೆ ಎರಡು ವರ್ಷದ ಮಗು ಬಿದ್ದಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ. ಲಚ್ಯಾಣ ಗ್ರಾಮದ Read more…

ಅಮಿತ್ ಶಾ ಕರೆಯ ಮೇರೆಗೆ ದೆಹಲಿಗೆ ಹೋಗಿದ್ದ ಈಶ್ವರಪ್ಪಗೆ ನಿರಾಸೆ: ಬಂಡಾಯ ಸ್ಪರ್ಧೆ ನಿಶ್ಚಿತ

ನವದೆಹಲಿ: ಕೇಂದ್ರ ಸಚಿವ ಅಮಿತ್ ಶಾ ಅವರ ಕರೆಯ ಮೇರೆಗೆ ದೆಹಲಿಗೆ ಹೋಗಿದ್ದ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರಿಗೆ ನಿರಾಸೆಯಾಗಿದೆ. ದೆಹಲಿಗೆ ಈಶ್ವರಪ್ಪ ಅವರನ್ನು ಕರೆಸಿಕೊಂಡು Read more…

ಇನ್ನು ಕನ್ನಡದಲ್ಲೂ ವ್ಯಾಟಿಕನ್ ಸುದ್ದಿ ಲಭ್ಯ: 53ನೇ ಭಾಷೆಯಾಗಿ ಕನ್ನಡ ಸೇರ್ಪಡೆ

ಕ್ರೈಸ್ತರ ಧರ್ಮಗುರು ಪೋಪ್ ಇರುವ ಸ್ವತಂತ್ರ ದೇಶ ವ್ಯಾಟಿಕನ್ ಸಿಟಿ ಕನ್ನಡ ಭಾಷೆಗೂ ಮಾನ್ಯತೆ ನೀಡಿದೆ. ವ್ಯಾಟಿಕನ್ ರೇಡಿಯೋ – ವ್ಯಾಟಿಕನ್ ನ್ಯೂಸ್ ಕನ್ನಡವನ್ನು 53 ನೇ ಭಾಷೆಯಾಗಿ Read more…

ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್: ಈಡೇರಿದ ಬಹುದಿನದ ಬೇಡಿಕೆ: ಸಾಂದರ್ಭಿಕ ರಜೆ ಮಂಜೂರು ಮಾಡಿ ಸರ್ಕಾರ ಆದೇಶ

ಬೆಂಗಳೂರು: ಅತಿಥಿ ಉಪನ್ಯಾಸಕರಿಗೆ ಮಾಸಿಕ ಒಂದು ಸಾಂದರ್ಭಿಕ ರಜೆ ಮಂಜೂರು ಮಾಡಿ ಸರ್ಕಾರ ಆದೇಶಿಸಿದೆ. ಕಾಲೇಜು ಶಿಕ್ಷಣ ಇಲಾಖೆ ವ್ಯಾಪ್ತಿಯ ಎಲ್ಲಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ Read more…

ಬಿಜೆಪಿ ಸಮಾವೇಶದಲ್ಲಿ ನಾಯಕರ ಪರ್ಸ್ ಎಗರಿಸಿದ್ದ 13 ಜೇಬುಗಳ್ಳರು ಅರೆಸ್ಟ್

ಮಡಿಕೇರಿ: ಬಿಜೆಪಿ ಸಮಾವೇಶದಲ್ಲಿ ಪಿಕ್ ಪಾಕೆಟ್ ಮಾಡಿದ್ದ 13 ಆರೋಪಿಗಳನ್ನು ಕೊಡಗು ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ, ಭದ್ರಾವತಿ, ನೆಲಮಂಗಲ ಮೂಲದ ಜೇಬುಗಳ್ಳರನ್ನು ಬಂಧಿಸಲಾಗಿದೆ. ಬಂಧಿತರಿಂದ ಎರಡು ಕಾರು, Read more…

ಚುನಾವಣೆಯಲ್ಲಿ ಅಕ್ರಮ ತಡೆಗೆ ಹದ್ದಿನ ಕಣ್ಣು: ನಗದು, ಮದ್ಯ, ಬಟ್ಟೆ ಸೇರಿ 1.41 ಕೋಟಿ ರೂ. ಮೌಲ್ಯದ ವಿವಿಧ ವಸ್ತುಗಳ ವಶ

ದಾವಣಗೆರೆ: ಲೋಕಸಭಾ ಚುನಾವಣೆ ನಡೆಯುತ್ತಿದ್ದು, ಮಾರ್ಚ್ 16 ರಿಂದ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ಮಾರ್ಚ್ 16 ರಿಂದ ಏಪ್ರಿಲ್ 3 ರ ವರೆಗೆ ಚುನಾವಣಾ ಮಾದರಿ ನೀತಿ ಸಂಹಿತೆ Read more…

BREAKING: ಕೊಳವೆ ಬಾವಿಗೆ ಬಿದ್ದ ಮಗುವಿನ ರಕ್ಷಣೆಗೆ ಬಿರುಸಿನ ಕಾರ್ಯಾಚರಣೆ

ವಿಜಯಪುರ: ತೆರೆದ ಕೊಳವೆ ಬಾವಿಗೆ ಎರಡು ವರ್ಷದ ಮಗು ಬಿದ್ದ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದ ಸಮೀಪ ಜಮೀನಿನಲ್ಲಿ ನಡೆದಿದೆ. ಸಾತ್ವಿಕ್ ಬೋರ್ ವೆಲ್ Read more…

ಪೋಷಕರೇ ಗಮನಿಸಿ: ವಿವಿಧ ಶಾಲೆಗಳಲ್ಲಿ ಉಚಿತ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಏ. 15 ಕೊನೆ ದಿನ

ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ(ಆಂಗ್ಲ ಮಾಧ್ಯಮ) ಶಾಲೆ ಹಾಗೂ ಡಾ.ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆ(ಸಿಬಿಎಸ್‍ಸಿ) ಗಳ 2024-25 ನೇ ಶೈಕ್ಷಣಿಕ Read more…

40 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಅಧಿಕಾರಿ ಲೋಕಾ ಬಲೆಗೆ

ಬೆಂಗಳೂರು: ಅರ್ಬನ್ ಬ್ಯಾಂಕ್ ಕೋ ಆಪರೇಟಿವ್ ಸೊಸೈಟಿಯ ಎಜಿಓ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕಚೇರಿಯಲ್ಲಿ 40,000 ರೂ. ಲಂಚ ಪಡೆಯುತ್ತಿದ್ದ ಅಧಿಕಾರಿ ಶುಭಾ ವಾಡ್ಕರ್ ಬಲೆಗೆ ಬಿದ್ದವರು. ಕನ್ನಿಂಗ್ Read more…

ಕೋರ್ಟ್ ಹಾಲ್ ನಲ್ಲೇ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಶಸ್ತ್ರಚಿಕಿತ್ಸೆ ಯಶಸ್ವಿ

ಬೆಂಗಳೂರು: ಹೈಕೋರ್ಟ್ ಹಾಲ್ ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆತ್ಮಹತ್ಯೆ ಯತ್ನಿಸಿದ್ದ ಚಿನ್ನಂ ಶ್ರೀನಿವಾಸ್ ಗೆ ಆಪರೇಷನ್ ಸಕ್ಸಸ್ ಆಗಿದೆ. ಕತ್ತಿನ ಸುತ್ತ ಬೌರಿಂಗ್ ಆಸ್ಪತ್ರೆಯ Read more…

ಲೋಕಸಭೆ ಚುನಾವಣೆ : ಧಾರ್ಮಿಕ, ಕೌಟುಂಬಿಕ ಕಾರ್ಯಕ್ರಮಗಳಿಗೆ ಅನುಮತಿ ಅವಶ್ಯಕತೆ ಇಲ್ಲ

ಬೆಂಗಳೂರು : ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ರ ಸಂಬಂಧ ಚುನಾವಣಾ ನೀತಿ ಸಂಹಿತೆಯು ಜಾರಿಯಲ್ಲಿರುತ್ತದೆ. ಚುನಾವಣೆ/ ರಾಜಕೀಯ ಕಾರ್ಯಕ್ರಮಗಳನ್ನು ನಡೆಸಲು ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿಗಳು, 21-ಮೈಸೂರು ಲೋಕಸಭಾ Read more…

ಯುಗಾದಿ ಹಬ್ಬಕ್ಕೂ ಮುನ್ನ ಮಾಂಸಹಾರಿಗಳಿಗೆ ಬಿಗ್ ಶಾಕ್ ; ಚಿಕನ್, ಮಟನ್ ಬೆಲೆ ಏರಿಕೆ

ಬೆಂಗಳೂರು : ಕೆಲವೇ ದಿನಗಳಲ್ಲಿ ಯುಗಾದಿ ಹಬ್ಬ ಬರಲಿದೆ. ಯುಗಾದಿ ಹಬ್ಬದ ಮರುದಿನ ಆಚರಿಸುವ ಹೊಸತೊಡಕು  ಹಬ್ಬಕ್ಕೂ ಮುನ್ನವೇ ಮಾಂಸಹಾರಿಗಳಿಗೆ ಬಿಗ್ ಶಾಕ್ ಎದುರಾಗಿದೆ. ದಿನದಿಂದ ದಿನಕ್ಕೆ ಚಿಕನ್, Read more…

ವಸತಿ ಶಾಲೆಗಳಲ್ಲಿ 6 ನೇ ತರಗತಿ ಉಚಿತ ಪ್ರವೇಶಾತಿಗೆ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ

ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ (ಆಂಗ್ಲ ಮಾಧ್ಯಮ) ಶಾಲೆ ಹಾಗೂ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ (ಸಿಬಿಎಸ್ಸಿ) ಗಳ 2024-25 Read more…

BIG NEWS: ಹೆಚ್.ಡಿ.ಕುಮಾರಸ್ವಾಮಿ ಪರ ಪ್ರಚಾರ ಮಾಡ್ತಾರಾ? ಸಂಸದೆ ಸುಮಲತಾ ಹೇಳಿದ್ದೇನು?

ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದಿಂದ ಹಿಂದೆ ಸರಿದಿರುವ ಸಂಸದೆ ಸುಮಲತಾ, ಬಿಜೆಪಿ ಸೇರ್ಪಡೆಯಾಗುವುದಾಗಿ ಘೋಷಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮಂಡ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಪರ Read more…

ಕಲಬುರಗಿಯಲ್ಲಿ ರಿವಾಲ್ವರ್ ಹಿಡಿದು ರೀಲ್ಸ್ ಮಾಡುತ್ತಿದ್ದ ಇಬ್ಬರು ಯುವಕರು ಅರೆಸ್ಟ್..!

ಕಲಬುರಗಿ : ರಿವಾಲ್ವರ್ ಹಿಡಿದು ರೀಲ್ಸ್ ಮಾಡಿ ಫೋಸ್ ಕೊಡುತ್ತಿದ್ದ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ಇಬ್ಬರು ಯುವಕರು ರಿವಾಲ್ವರ್ ಹಿಡಿದು ರೀಲ್ಸ್ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಅಪ್ Read more…

ಅಸಲಿ ನಾಮಪತ್ರವನ್ನೇ ಮರೆತುಬಂದ ಕಾಂಗ್ರೆಸ್ ಅಭ್ಯರ್ಥಿ; ಪಿಎ ಎಡವಟ್ಟಿಗೆ ಪೇಚಿಗೆ ಸಿಲುಕಿದ ರಕ್ಷಾ ರಾಮಯ್ಯ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ಸಲ್ಲಿಸಲು ಅಸಲಿ ನಾಮಪತ್ರವನ್ನೇ ಮರೆತು ಬಂದ ಘಟನೆ ನಡೆದಿದೆ. ಚಿಕ್ಕಬಳ್ಳಾಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಇಂದು Read more…

SHOCKING : ಬೆಂಗಳೂರಲ್ಲಿ ‘BMTC’ ಬಸ್ ಗೆ ಅಡ್ಡ ಬಂದ ಚಿರತೆ, ಚಾಲಕನ ಮೇಲೆ ದಾಳಿಗೆ ಯತ್ನ..!

ಬೆಂಗಳೂರು : ಬೆಂಗಳೂರಲ್ಲಿ ಹಾಡಹಗಲೇ ಚಿರತೆ ಪ್ರತ್ಯಕ್ಷವಾಗಿದ್ದು, ಬಿಎಂಟಿಸಿ ಬಸ್ ಗೆ ಚಿರತೆ, ಹಾಗೂ ಅದರ ಮರಿ ಅಡ್ಡ ಬಂದು ನಂತರ ಬಸ್ ಚಾಲಕನ ಮೇಲೆ ಅಟ್ಯಾಕ್ ಮಾಡಲು Read more…

ಅಮಿತ್ ಶಾ ಗೆ ಧಮ್ ಇದ್ರೆ ಒಂದೇ ವೇದಿಕೆಯಲ್ಲಿ ಚರ್ಚೆಗೆ ಬರಲಿ ; ಸಿಎಂ ಸಿದ್ದರಾಮಯ್ಯ ಸವಾಲ್

ಬೆಂಗಳೂರು : ಅಮಿತ್ ಶಾಗೆ ಧಮ್ ಇದ್ರೆ ಒಂದೇ ವೇದಿಕೆಗೆ ಚರ್ಚೆಗೆ ಬರಲಿ ಎಂದು ಸಿಎಂ ಸಿದ್ದರಾಮಯ್ಯ ಸವಾಲ್ ಹಾಕಿದ್ದಾರೆ. ಇಂದು ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ Read more…

ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸುನಿಲ್ ಬೋಸ್ ನಾಮಪತ್ರ ಸಲ್ಲಿಕೆ

ಚಾಮರಾಜನಗರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಸುನಿಲ್ ಬೋಸ್ ಇಂದು ನಾಮಪತ್ರ ಸಲ್ಲಿಸಿದರು. ಸುನಿಲ್ ಬೋಸ್ ನಾಮಪತ್ರ ಸಲ್ಲಿಕೆಗೂ ಮುನ್ನ ನಡೆದ ಬೃಹತ್ ರ್ಯಾಲಿಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ Read more…

BIG NEWS: ನಾಮಪತ್ರ ಸಲ್ಲಿಕೆ ವೇಳೆ ಪೊಲೀಸರೊಂದಿಗೆ ವಿ.ಸೋಮಣ್ಣ ಕಿರಿಕ್

ತುಮಕೂರು: ನಾಮಪತ್ರ ಸಲ್ಲಿಕೆ ವೇಳೆ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಪೊಲಿಸರೊಂದಿಗೆ ಕಿರಿಕ್ ಮಾಡಿಕೊಂಡಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಇಂದು ನಾಮಪತ್ರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...