alex Certify Karnataka | Kannada Dunia | Kannada News | Karnataka News | India News - Part 512
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಇಂದು ರಾತ್ರಿ ಆಸ್ಪತ್ರೆಗೆ ದಾಖಲು, ನಾಳೆ ಆಪರೇಷನ್ ಎಂದ ನಟ ದರ್ಶನ್..!

ಮಂಡ್ಯ : ಇಂದು ನಟ ದರ್ಶನ್ ಆಸ್ಪತ್ರೆಗೆ ದಾಖಲಾಗಲಿದ್ದು, ನಾಳೆ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ. ಅರೇ..ದರ್ಶನ್ ಗೆ ಏನಾಯ್ತು…? ಏನಿದು ಆಪರೇಷನ್ ಎಂದು ಯೋಚಿಸ್ತಿದ್ದೀರಾ..ಮುಂದೆ ಓದಿ. ಇಂದು ಮಂಡ್ಯದಲ್ಲಿ ನಡೆದ Read more…

BIG NEWS: ಬೆಂಗಳೂರಿನಲ್ಲಿ ಬಿಸಿಗಾಳಿ ಹೆಚ್ಚಳ; ಒಂದು ವಾರಗಳ ಕಾಲ ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚನೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಒಂದೆಡೆ ಕುಡಿಯುವ ನೀರಿಗೆ ಹಾಹಾಕಾರ ಶುರುವಾಗಿದ್ದರೆ ಮತ್ತೊಂದೆಡೆ ಬಿಸಿಗಾಳಿಗೆ ಜನರು ಬಸವಳಿದುಹೋಗುತ್ತಿದ್ದಾರೆ. ಈ ನಡುವೆ ಹವಾಮಾನ ಇಲಾಖೆ ಬೆಂಗಳೂರಿಗರಿಗೆ ಎಚ್ಚರಿಕೆ ಸಂದೇಶ ರವಾನಿಸಿದೆ. Read more…

BIG NEWS: ಸಿಎಂ ಸಿದ್ದರಾಮಯ್ಯ ಆಡೋದೆಲ್ಲ ಅಹಂಕಾರದ ಮಾತುಗಳೇ; HDK ವಾಗ್ದಾಳಿ

ಮೈಸೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಸಿದ್ದರಾಮಯ್ಯ ಆಡೋದೆಲ್ಲ ಅಹಂಕಾರದ ಮಾತುಗಳೇ ಎಂದು ವಾಗ್ದಾಳಿ ನಡೆಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ವಿಧಾನಸಭಾ ಚುನಾವಣೆಯ Read more…

ಬಿಸಿಲಿನ ತಾಪಮಾನ ಹೆಚ್ಚಳ ; ಅಂಗನವಾಡಿ ಕೇಂದ್ರಗಳ ವೇಳಾಪಟ್ಟಿ ಪರಿಷ್ಕರಿಸಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಬಿಸಿಲಿನ ತಾಪಮಾನ ಹೆಚ್ಚಳವಾಗುತ್ತಿರುವ ಹಿನ್ನೆಲೆ ಅಂಗನವಾಡಿ ಕೇಂದ್ರಗಳ ವೇಳಾಪಟ್ಟಿ ಪರಿಷ್ಕರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬಿಸಿಲಿನ ತಾಪಮಾನ ಹೆಚ್ಚಾಗುತ್ತಿರುವುದರಿಂದ ಏಪ್ರಿಲ್ ಮತ್ತು ಮೇ-2024ರ ಮಾಹೆಗಳಲ್ಲಿ Read more…

BIG NEWS : ರಾಜ್ಯದ 2024-25 ನೇ ಸಾಲಿನ ಶಾಲಾ ಕರ್ತವ್ಯ, ರಜೆ ದಿನಗಳ ಪಟ್ಟಿ ಬಿಡುಗಡೆ, ಇಲ್ಲಿದೆ ಮಾಹಿತಿ..!

ಬೆಂಗಳೂರು : 2023-24ನೇ ಶೈಕ್ಷಣಿಕ ಸಾಲಿನ ಚಟುವಟಿಕೆಗಳು ಮುಕ್ತಾಯವಾಗುತ್ತಿರುವ ಹಿನ್ನೆಲೆ ಶಿಕ್ಷಣ ಇಲಾಖೆ 2024-25 ನೇ ಸಾಲಿನ ಶಾಲಾ ಕರ್ತವ್ಯ, ರಜೆ ದಿನಗಳ ಪಟ್ಟಿ ಬಿಡುಗಡೆ ಮಾಡಿ ಸುತ್ತೋಲೆ Read more…

BIG NEWS : ಬರಪೀಡಿತ ತಾಲೂಕುಗಳಿಗೆ ‘ಟಾಸ್ಕ್ ಫೋರ್ಸ್’ ರಚಿಸಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಬರಪೀಡಿತ ತಾಲೂಕುಗಳಿಗೆ ತಾಲೂಕು ಮಟ್ಟದ ಟಾಸ್ಕ್ ಫೋರ್ಸ್ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಏನಿದೆ ಆದೇಶದಲ್ಲಿ..? ಭಾರತ ಸರ್ಕಾರವು ಹೊರಡಿಸಿರುವ Drought Manual 2020 Read more…

BREAKING : ಹೈಕೋರ್ಟ್ ನಲ್ಲಿ ಜಡ್ಜ್ ಮುಂದೆಯೇ ಕುತ್ತಿಗೆ ಕುಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ..!

ಬೆಂಗಳೂರು : ಹೈಕೋರ್ಟ್ ನಲ್ಲಿ ಜಡ್ಜ್ ಮುಂದೆ ವ್ಯಕ್ತಿಯೋರ್ವ ಕುತ್ತಿಗೆ ಕುಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಂದು ನಡೆದಿದೆ. ಕರ್ನಾಟಕ ಹೈಕೋರ್ಟ್ ನ ಹಾಲ್ ಒಂದರಲ್ಲಿ ಈ ಘಟನೆ Read more…

ಪ್ರಾಣಿಗಳೇ ಗುಣದಲ್ಲಿ ಮೇಲು ; ಈಜುಕೊಳಕ್ಕೆ ಬಿದ್ದ ಮಾಲೀಕನನ್ನು ರಕ್ಷಿಸಿದ ಶ್ವಾನ |Video Viral

ಪ್ರಾಣಿಗಳೇ ಗುಣದಲ್ಲಿ ಮೇಲು, ಪ್ರಾಣಿಗಳಿಗಿರುವ ನಿಯತ್ತು ಮನುಷ್ಯನಿಗಿಲ್ಲ. ಅದರಲ್ಲೂ ಸಾಕು ಪ್ರಾಣಿ ನಾಯಿಗಳಿಗಿರುವ ಗುಣ ನಿಜಕ್ಕೂ ಗ್ರೇಟ್..ಈಜುಕೊಳಕ್ಕೆ ಬಿದ್ದ ಮಾಲೀಕನನ್ನು ಶ್ವಾನವೊಂದು ರಕ್ಷಿಸಿದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ Read more…

BREAKING : ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ, ಬಿಜೆಪಿಗೆ ಸೇರ್ಪಡೆ : ಸಂಸದೆ ಸುಮಲತಾ ಅಂಬರೀಷ್ ಘೋಷಣೆ

ಬೆಂಗಳೂರು : ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ, ಬಿಜೆಪಿಗೆ ಸೇರ್ಪಡೆಯಾಗುತ್ತೇನೆ ಎಂದು ಸುಮಲತಾ ಅಂಬರೀಷ್ ಘೋಷಣೆ ಮಾಡಿದ್ದಾರೆ. ಇಂದು ಬೆಂಬಲಿಗರ ಜೊತೆ ಸಭೆ ನಡೆಸಿದ ಸುಮಲತಾ ಈ ಬಗ್ಗೆ ಅಧಿಕೃತ Read more…

BREAKING : ಮಂಡ್ಯ ‘ಮೈತ್ರಿ’ ಅಭ್ಯರ್ಥಿ ಮಾಜಿ ಸಿಎಂ ಕುಮಾರಸ್ವಾಮಿಗೆ ಬೆಂಬಲ ಘೋಷಿಸಿದ ಸಂಸದೆ ಸುಮಲತಾ

ಮಂಡ್ಯ :  ಮಂಡ್ಯ ಲೋಕಸಭೆಯಿಂದ ನಾನು ಸ್ಪರ್ಧಿಸುತ್ತಿಲ್ಲ,  ಮೈತ್ರಿ ಅಭ್ಯರ್ಥಿ ಮಾಜಿ ಸಿಎಂ ಕುಮಾರಸ್ವಾಮಿಗೆ ಬೆಂಬಲ ನೀಡುವುದಾಗಿ ಸಂಸದೆ ಸುಮಲತಾ ಘೋಷಣೆ ಮಾಡಿದ್ದಾರೆ. ಇಂದು ಬೆಂಬಲಿಗರ ಜೊತೆ ಸಭೆ Read more…

BREAKING : ಅಮ್ಮ ಸುಮಲತಾ ಏನೇ ನಿರ್ಧಾರ ಕೈಗೊಂಡರು ಅವರ ಜೊತೆ ಇರುತ್ತೇನೆ : ನಟ ದರ್ಶನ್

ಮಂಡ್ಯ : ಅಮ್ಮ ಸುಮಲತಾ ಏನೇ ನಿರ್ಧಾರ ಕೈಗೊಂಡರು ಅವರ ಜೊತೆ ಇರುತ್ತೇನೆ  ಎಂದು ನಟ ದರ್ಶನ್ ಹೇಳಿದ್ದಾರೆ. ಮಂಡ್ಯದಲ್ಲಿ ನಡೆದ ಸುಮಲತಾ ಅವರ ಬಹಿರಂಗ ಸಭೆಯಲ್ಲಿ ಮಾತನಾಡಿದ Read more…

ಬೆಂಗಳೂರಿಗರೇ ಗಮನಿಸಿ : ಏ.7 ರೊಳಗೆ ನಲ್ಲಿಗಳಿಗೆ ಈ ಸಾಧನ ಅಳವಡಿಸದಿದ್ರೆ 5000 ದಂಡ ಫಿಕ್ಸ್..!

ಬೆಂಗಳೂರು : ಬೆಂಗಳೂರಿನಲ್ಲಿ ನೀರಿಗಾಗಿ ಜನರು ಪರದಾಡುವಂತಾಗಿದ್ದು, ಕುಡಿಯುವ ನೀರಿಗೂ ಸಂಕಷ್ಟ ಎದುರಾಗಿದೆ. ಬೆಂಗಳೂರಿನ ಜನತೆ ಹೆಚ್ಚಿನ ಹಣ ನೀಡಿ ಟ್ಯಾಂಕರ್ ಮೂಲಕ ನೀರು ತರಿಸಿಕೊಳ್ಳುತ್ತಿದ್ದಾರೆ.ಇದರ ನಡುವೆ ಬೆಂಗಳೂರಿನ Read more…

ಸೋನುಗೌಡ ಮಗು ದತ್ತು ಪಡೆದ ಕೇಸ್ : ಬಾಲಕಿ ಪೋಷಕರಿಗೆ ಕೌನ್ಸಿಲಿಂಗ್ ಗೆ ಮುಂದಾದ ರಕ್ಷಣಾ ಆಯೋಗ

ಬೆಂಗಳೂರು : ಸೋನುಗೌಡ ಮಗು ದತ್ತು ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕಿ ಪೋಷಕರಿಗೆ ಕೌನ್ಸಿಲಿಂಗ್ ನಡೆಸಲು ರಕ್ಷಣಾ ಆಯೋಗ ಮುಂದಾಗಿದೆ. ಮಗುವನ್ನು ಸೋನು ಶ್ರೀನಿವಾಸ್ ಗೌಡ ದತ್ತು ಪಡೆದ್ರಾ..? Read more…

BREAKING : ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸಂಸದೆ ಶೋಭಾ ಕರಂದ್ಲಾಜೆ ನಾಮಪತ್ರ ಸಲ್ಲಿಕೆ

ಬೆಂಗಳೂರು : ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸಂಸದೆ ಶೋಭಾ ಕರಂದ್ಲಾಜೆ ಇಂದು ನಾಮಪತ್ರ ಸಲ್ಲಿಕೆ ಮಾಡಿದರು. ತಮ್ಮ ಬೆಂಬಲಿಗರು, ಕಾರ್ಯಕರ್ತರ ಜೊತೆ ಬಂದ ಶೋಭಾ ಕರಂದ್ಲಾಜೆ Read more…

ಕಾಂಗ್ರೆಸ್ ಸರ್ಕಾರ 60% ಕಮಿಷನ್ ಸರ್ಕಾರ; ಯತೀಂದ್ರ ನಮ್ಮ ಕ್ಷೇತ್ರದಲ್ಲಿ ಕಮಿಷನ್ ದಂಧೆ ಮಾಡ್ತಿದ್ದಾರೆ; ಜಿ.ಟಿ.ದೇವೇಗೌಡ ಆರೋಪ

ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದಿಂದ ಮೂರು ಬಾರಿ ಆಯ್ಕೆಯಾಗಿರುವ ಜಿ.ಟಿ.ದೇವೇಗೌಡ ಏನು ಕಡೆದು ಕಟ್ಟೆ ಹಾಕಿದ್ದಾರೆ? ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಕಿಡಿಕಾರಿರುವ ಜಿ.ಟಿ.ದೇವೇಗೌಡ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಬಿಇಒ, ತಹಶೀಲ್ದಾರ್ Read more…

BREAKING : ‘ದ್ವಿತೀಯ PUC’ ಫಲಿತಾಂಶ ಪ್ರಕಟ ಯಾವಾಗ..? ಸ್ಪಷ್ಟನೆ ನೀಡಿದ ಪರೀಕ್ಷಾ ಮಂಡಳಿ

ಕರ್ನಾಟಕ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿ (ಕೆಎಸ್ಇಎಬಿ) ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಶೀಘ್ರದಲ್ಲೇ ಪ್ರಕಟಿಸಲಿದೆ. ಘೋಷಣೆಯ ನಿಖರವಾದ ದಿನಾಂಕ ಮತ್ತು ಸಮಯವನ್ನು ಮಂಡಳಿಯ ಅಧಿಕಾರಿಗಳು ಇನ್ನೂ ದೃಢಪಡಿಸಿಲ್ಲ. Read more…

BIG NEWS: ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಜಿ.ಟಿ.ದೇವೇಗೌಡ ತಿರುಗೇಟು

ಮೈಸೂರು: ಮೂರು ಬಾರಿ ಗೆದ್ದ ಜಿಟಿಡಿ ಏನು ಕಡೆದು ಕಟ್ಟೆ ಹಾಕಿದ್ದಾನೆ? ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿರುವ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ, ಸಿದ್ದರಾಮಯ್ಯ ಏನು ಮಾಡಿದ್ದಾರೆ? Read more…

BIG NEWS: ಜಿಟಿಡಿ ಏನು ಕಡೆದು ಕಟ್ಟೆ ಹಾಕಿದ್ದಾನೆ; ಏಕವಚನದಲ್ಲಿ ಕಿಡಿಕಾರಿದ ಸಿಎಂ ಸಿದ್ದರಾಮಯ್ಯ

ಮೈಸೂರು: ಲೋಕಸಭಾ ಚುನಾವಣಾ ಅಖಾಡ ರಂಗೇರುತ್ತಿದ್ದು, ರಾಜಕೀಯ ನಾಯಕರ ವಾಕ್ಸಮರ ತಾರಕಕ್ಕೇರಿದೆ. ಚಾಮುಂಡೇಶ್ವರಿ ಕ್ಷೇತ್ರದಿಂದ ಜೆಡಿಎಸ್ ಹಿರಿಯ ಶಾಸಕ ಜಿ.ಟಿ.ದೇವೇಗೌಡ 3 ಬಾರಿ ಶಾಸಕರಾಗಿದ್ದಾರೆ. 3 ಬಾರಿ ಗೆದ್ದು Read more…

BIG NEWS: ದಾಖಲೆಯಿಲ್ಲದೇ ಸಾಗಿಸುತ್ತಿದ್ದ 14 ಲಕ್ಷಕ್ಕೂ ಅಧಿಕ ಹಣ ಜಪ್ತಿ

ಬೆಳಗಾವಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಅಕ್ರಮಗಳನ್ನು ತಡೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಹೈಅಲರ್ಟ್ ಆಗಿದ್ದು, ರಾಜ್ಯದ ವಿವಿಧ ಚೆಕ್ ಪೋಸ್ಟ್ ಗಳಲ್ಲಿ ವಾಹನ ತಪಾಸಣೆ ನಡೆಸಿದ್ದಾರೆ. ಈ ವೇಳೆ Read more…

ಗಮನಿಸಿ : ಮಿಲಿಟರಿ ಬಾಲಕಿಯರ ವಸತಿ ನಿಲಯಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

ಧಾರವಾಡ ಶಹರದ ಸಪ್ತಾಪುರ ರಸ್ತೆಯಲ್ಲಿರುವ ಮಿಲಿಟರಿ ಬಾಲಕಿಯರ ವಸತಿ ನಿಲಯದಲ್ಲಿ 2024-25ನೇ ಶೈಕ್ಷಣಿಕ ವರ್ಷಕ್ಕಾಗಿ ಧಾರವಾಡ, ಗದಗ, ಹಾವೇರಿ ಮತ್ತು ಬಳ್ಳಾರಿ ಜಿಲ್ಲೆಗಳ ಗ್ರಾಮಾಂತರ ಪ್ರದೇಶ ಹಾಗೂ ರಾಜ್ಯದ Read more…

ಯಾರು ಕುಂಬಳ ಕಾಯಿ ಕಳ್ಳ ಎಂದು ಇಡೀ ದೇಶಕ್ಕೆ ಗೊತ್ತಿದೆ ; ಡಿಸಿಎಂ ಡಿಕೆ ಶಿವಕುಮಾರ್ ಗೆ ಸುಮಲತಾ ತಿರುಗೇಟು

ಬೆಂಗಳೂರು : ಯಾರು ಕುಂಬಳ ಕಾಯಿ ಕಳ್ಳ ಎಂದು ಇಡೀ ದೇಶಕ್ಕೆ ಗೊತ್ತಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆಗೆ ಸುಮಲತಾ ತಿರುಗೇಟು ನೀಡಿದ್ದಾರೆ. ಇಂದು ಸುದ್ದಿಗಾರರ ಜೊತೆ Read more…

ಪ್ರಧಾನಿ ಮೋದಿ ಅಲೆ ದುರ್ಬೀನು ಹಾಕಿ ಹುಡುಕಿದರೂ ಕಾಣುತ್ತಿಲ್ಲ-ಸಿಎಂ ಸಿದ್ದರಾಮಯ್ಯ ಲೇವಡಿ

ಬೆಂಗಳೂರು : ಇಡೀ ರಾಜ್ಯದಲ್ಲಿ ಕಾಂಗ್ರೆಸ್ ಪರವಾದ ಒಲವು ಇದೆ,  ಪ್ರಧಾನಿ  ಮೋದಿ ಅಲೆ ದುರ್ಬೀನು ಹಾಕಿ ಹುಡುಕಿದರೂ ಕಾಣುತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ. ಚಾಮುಂಡೇಶ್ವರಿ Read more…

BIG NEWS: ನನಗೂ ಅವರ ಅವಶ್ಯಕತೆ ಇಲ್ಲ; ಮಂಡ್ಯದಲ್ಲೇ ನನ್ನ ನಿರ್ಧಾರ ತಿಳಿಸುವೆ ಎಂದ ಸಂಸದೆ ಸುಮಲತಾ

ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೈತಪ್ಪಿರುವ ಹಿನ್ನೆಲೆಯಲ್ಲಿ ಮುಂದಿನ ರಾಜಕೀಯ ನಡೆ ಬಗ್ಗೆ ಚರ್ಚಿಸಲು ಸಂಸದೆ ಸುಮಲತಾ ಇಂದು ಮಂಡ್ಯದಲ್ಲಿ ಬೆಂಬಲಿಗರ ಸಭೆ ಕರೆದಿದ್ದು, ಬೆಳಿಗ್ಗೆ Read more…

ಪ್ರಯಾಣಿಕರ ಗಮನಕ್ಕೆ: ಹುಬ್ಬಳ್ಳಿ-ಬೆಂಗಳೂರು ನಡುವಿನ ಈ ರೈಲುಗಳು ತಾತ್ಕಾಲಿಕ ರದ್ದು

ಬೆಂಗಳೂರು: ಹುಬ್ಬಳ್ಳಿ-ಬೆಂಗಳೂರು ನಡುವೆ ಸಂಚರಿಸುವ ಕೆಲ ರೈಲುಗಳನ್ನು 2 ದಿನಗಳ ಕಾಲ ರದ್ದುಗೊಳಿಸಲಾಗಿದೆ. ನೈಋತ್ಯ ರೈಲ್ವೆ ಬೆಂಗಳೂರು ವಲಯದಲ್ಲಿ ಸುರಕ್ಷತಾ ಕಾಮಗಾರಿ ಕೈಗೊಂಡಿರುವ ಕಾರಣಕ್ಕೆ ಹುಬ್ಬಳ್ಳಿ-ಬೆಂಗಳೂರು ನಡುವೆ ಸಂಚರಿಸುವ Read more…

ತಪ್ಪದೇ ‘ಮತದಾನ’ ಮಾಡಿ ಎಂದು ಮಕ್ಕಳಿಂದ ಪೋಷಕರಿಗೆ ಪತ್ರ

ಲೋಕಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ರಾಜಕೀಯ ಪಕ್ಷಗಳು ಅಭ್ಯರ್ಥಿಗಳ ಆಯ್ಕೆ ಜೊತೆಗೆ ಭರ್ಜರಿ ಪ್ರಚಾರ ಕಾರ್ಯ ನಡೆಸುತ್ತಿವೆ. ಪ್ರಜಾಪ್ರಭುತ್ವದ ದೊಡ್ಡ ಹಬ್ಬವೆಂದೇ ಪರಿಗಣಿಸಲ್ಪಡುವ ಚುನಾವಣಾ ಸಂದರ್ಭದಲ್ಲಿ ರಾಜಕೀಯದ ಪಕ್ಷಗಳು Read more…

ಕನ್ನಡಿಗ ವಿದ್ಯಾರ್ಥಿಗಳಿಗೆ ಭರ್ಜರಿ ಸುದ್ದಿ: JEE, NEET, UPSC ಸೇರಿ ಕೇಂದ್ರ ಸರ್ಕಾರದ ವಿವಿಧ ಪರೀಕ್ಷೆಗಳಲ್ಲೂ ಕನ್ನಡ ಮಾಧ್ಯಮ ಜಾರಿ

ಬೆಂಗಳೂರು: ಉನ್ನತ ಶಿಕ್ಷಣದಲ್ಲಿಯೂ ಪ್ರಾದೇಶಿಕ ಭಾಷೆಗಳಿಗೆ ಆದ್ಯತೆ ನೀಡಬೇಕೆಂಬುದು ರಾಷ್ಟ್ರೀಯ ಶಿಕ್ಷಣ ನೀತಿಯ ಭಾಗವಾಗಿದೆ. ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ(AICTE) ಪ್ರಾದೇಶಿಕ ಭಾಷೆಗಳಲ್ಲಿ ತಾಂತ್ರಿಕ ಕೋರ್ಸ್ ಆರಂಭಿಸಿದೆ. Read more…

ಬ್ಯಾಂಕ್ ಅಧಿಕಾರಿಗಳಿಂದಲೇ SBI ಗೆ 9.71 ಕೋಟಿ ರೂ. ವಂಚನೆ: 220 ಮಂದಿ ವಿರುದ್ಧ ದೂರು

ಮೈಸೂರು: ಬ್ಯಾಂಕ್ ಅಧಿಕಾರಿಗಳೇ ಸೇರಿಕೊಂಡು ಅರ್ಹತೆ ಇಲ್ಲದವರಿಗೆ 9.71 ಕೋಟಿ ರೂಪಾಯಿಗೆ ಸಾಲ ನೀಡಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಲಷ್ಕರ್ ಪೊಲೀಸ್ ಠಾಣೆಗೆ ಬ್ಯಾಂಕ್ ಮುಖ್ಯ ವ್ಯವಸ್ಥಾಪಕ Read more…

ಮೌಲ್ಯಾಂಕನ ಪರೀಕ್ಷೆ ವೆಚ್ಚ ಅನುದಾನ ಬಿಡುಗಡೆ

ಬೆಂಗಳೂರು: ರಾಜ್ಯ ಪಠ್ಯಕ್ರಮ ಅನುಸರಿಸುವ ಶಾಲೆಗಳ 5, 8, 9ನೇ ತರಗತಿ ವಿದ್ಯಾರ್ಥಿಗಳಿಗೆ ನಡೆಸಿದ ಮೌಲ್ಯಾಂಕನ ಚಟುವಟಿಕೆಗಳಿಗೆ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವತಿಯಿಂದ ಅನುದಾನ Read more…

ಕೇವಲ ಒಂದು ಗಂಟೆಯಲ್ಲೇ ಪಾಸ್ಪೋರ್ಟ್ ಪಡೆದುಕೊಂಡ ಕ್ರಿಕೆಟರ್; ಕೇಂದ್ರ ವಿದೇಶಾಂಗ ಸಚಿವಾಲಯದ ಕಾರ್ಯಕ್ಕೆ ಹೈಕೋರ್ಟ್ ಮೆಚ್ಚುಗೆ

ತಮ್ಮ ವಿರುದ್ಧ ದೂರು ದಾಖಲಾಗಿದ್ದ ಹಿನ್ನೆಲೆಯಲ್ಲಿ ಪೊಲೀಸ್ ಕ್ಲಿಯರೆನ್ಸ್ ಹಾಗೂ ವೀಸಾ ಸಿಗದ ಕಾರಣಕ್ಕೆ ಕ್ರಿಕೆಟ್ ಆಡಲು ಇಂಗ್ಲೆಂಡ್ ಗೆ ತೆರಳಲು ಸಂಕಷ್ಟ ಎದುರಿಸುತ್ತಿದ್ದ ರಣಜಿ ಆಟಗಾರ ಕೆ.ಸಿ. Read more…

‘ಇಂಡಿಯಾ’ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಖರ್ಗೆ ಪ್ರಧಾನಿ

ಕಲಬುರಗಿ: ಲೋಕಸಭೆ ಚುನಾವಣೆಯಲ್ಲಿ ದೇಶದೆಲ್ಲೆಡೆ ಇಂಡಿಯಾ(ಐ.ಎನ್.ಡಿ.ಎ.ಐ.) ಮೈತ್ರಿಕೂಟದ ಕಡೆಗೆ ಹೆಚ್ಚಿನ ಒಲವು ಕಂಡುಬರುತ್ತಿದೆ. ಇಂಡಿಯಾ ಮೈತ್ರಿಕೂಟ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಲ್ಲಿ ಎಎಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿಯಾಗಲಿದ್ದಾರೆ. ಹೀಗೆಂದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...