alex Certify Karnataka | Kannada Dunia | Kannada News | Karnataka News | India News - Part 513
ಕನ್ನಡ ದುನಿಯಾ
    Dailyhunt JioNews

Kannada Duniya

BSY ವಿರುದ್ಧದ ಪೋಕ್ಸೊ ಪ್ರಕರಣ ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್ ಸಿಜೆಗೆ ಮನವಿ

ಬೆಂಗಳೂರು: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ವಿರುದ್ಧದ ಪೋಕ್ಸೊ ಪ್ರಕರಣದ ತನಿಖೆಯನ್ನು ಸಿಐಡಿ ಪಾರದರ್ಶಕವಾಗಿ ನಡೆಸುತ್ತಿಲ್ಲ ಎಂದು ಸಂತ್ರಸ್ತೆಯ ತಾಯಿ ಗಂಭೀರ ಆರೋಪ ಮಾಡಿದ್ದು, ಸಿಬಿಐ ತನಿಖೆಗೆ ವಹಿಸುವಂತೆ Read more…

ಕೆ.ಎಸ್. ಈಶ್ವರಪ್ಪರಿಂದ ಇಂದು ಅಮಿತ್ ಶಾ ಭೇಟಿ; ಕುತೂಹಲ ಕೆರಳಿಸಿದ KSE ಮುಂದಿನ ನಡೆ

ತಮ್ಮ ಪುತ್ರ ಕೆ.ಇ. ಕಾಂತೇಶ್ ಗೆ ಹಾವೇರಿ ಲೋಕಸಭಾ ಕ್ಷೇತ್ರದ ಟಿಕೆಟ್ ನೀಡದಿರುವ ಹಿನ್ನೆಲೆಯಲ್ಲಿ ಸಿಡಿದೆದ್ದಿರುವ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಶಿವಮೊಗ್ಗ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿರುವ Read more…

ಬಂಡಾಯ ಶಮನಕ್ಕೆ ಅಮಿತ್ ಶಾ ಮದ್ದು: ದೆಹಲಿಗೆ ಈಶ್ವರಪ್ಪ

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ರಾಜ್ಯದ ಕೆಲವು ಕ್ಷೇತ್ರಗಳಲ್ಲಿ ಟಿಕೆಟ್ ಅಪಸ್ವರ, ಬಂಡಾಯವನ್ನು ಶಮನ ಮಾಡಿದ ಅಮಿತ್ ಶಾ ಶಿವಮೊಗ್ಗದಲ್ಲಿ ಬಂಡಾಯದ ಕಹಳೆ ಮೊಳಗಿಸಿರುವ ಕೆ.ಎಸ್. ಈಶ್ವರಪ್ಪ ಅವರನ್ನು ದೆಹಲಿಗೆ Read more…

ಸುಮಲತಾ ಅಂಬರೀಶ್ ಮತ್ತೆ ಪಕ್ಷೇತರ ಸ್ಪರ್ಧೆ…? ಭಾರೀ ಕುತೂಹಲ ಮೂಡಿಸಿದ ಮಹತ್ವದ ಸಭೆ

ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಸುಮಲತಾ ಅಂಬರೀಶ್ ಅವರು ಇಂದು ತಮ್ಮ ನಿರ್ಧಾರ ಪ್ರಕಟಿಸಲಿದ್ದಾರೆ. ಮಂಡ್ಯ ನಗರದಲ್ಲಿ ಬೆಂಬಲಿಗರು ಕಾರ್ಯಕರ್ತರ ಸಭೆ ಕರೆದಿರುವ ಸಂಸದೆ Read more…

ಕೆಎಎಸ್ ಪರೀಕ್ಷೆ ದಿನಾಂಕ ಬದಲಾವಣೆ, ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೆಎಎಸ್ ಪೂರ್ವಭಾವಿ ಪರೀಕ್ಷೆ ದಿನಾಂಕ ಬದಲಾವಣೆ ಮಾಡಲಾಗಿದೆ. ಅಲ್ಲದೆ ಅರ್ಜಿ ಸಲ್ಲಿಕೆ ದಿನಾಂಕವನ್ನು ಕೂಡ ವಿಸ್ತರಿಸಲಾಗಿದೆ. ಲೋಕಸಭೆ ಚುನಾವಣೆಯ ಕಾರಣ ಗೆಜೆಟೆಡ್ ಪ್ರೊಬೇಷನರ್ Read more…

ನಿವೃತ್ತ ನೌಕರರ ವೇತನ, ಪಿಂಚಣಿ ಮರು ನಿಗದಿಗೆ ಹೈಕೋರ್ಟ್ ಆದೇಶ: ಕೆಪಿಟಿಸಿಎಲ್ ನಿವೃತ್ತರಿಗೆ ಸಹಾಯ ಹಸ್ತ

ಬೆಂಗಳೂರು: ಕೆಪಿಟಿಸಿಎಲ್ ನಿವೃತ್ತ ನೌಕರರ ವೇತನ, ಪಿಂಚಣಿ ಮರು ನಿಗದಿಗೆ ಹೈಕೋರ್ಟ್ ವಿಭಾಗೀಯ ಪೀಠ ಆದೇಶಿಸಿದೆ. ಕೆಪಿಟಿಸಿಎಲ್ ನಲ್ಲಿ ಹಲವು ವರ್ಷ ಸೇವೆ ಸಲ್ಲಿಸಿ ನಿವೃತ್ತರು ವೇತನ ಮತ್ತು Read more…

BIG NEWS: ನಿವೃತ್ತಿ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಮೈಸೂರು: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಮುಂದಿನ ನಾಲ್ಕು ವರ್ಷಕ್ಕೆ ನನಗೆ 83 ವರ್ಷ ಆಗಿರುತ್ತದೆ. ಆಗ ಇಷ್ಟೊಂದು Read more…

ಸಿಎಂ, ರಾಜ್ಯಪಾಲರ ಹೆಸರಲ್ಲಿ ನಕಲಿ ಆದೇಶ ಸೃಷ್ಟಿಸಿ 4 ಕೋಟಿ ರೂ. ವಂಚನೆ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ಸದಸ್ಯತ್ವ ಕೊಡಿಸುವುದಾಗಿ ಮಹಿಳೆಯನ್ನು ನಂಬಿಸಿ 4.10 ಕೋಟಿ ರೂಪಾಯಿ ವಂಚಿಸಿದ ನಾಲ್ವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮುಖ್ಯಮಂತ್ರಿ ಹಾಗೂ ರಾಜ್ಯಪಾಲರ ಹೆಸರಿನಲ್ಲಿ Read more…

ಸಂಸದ ಸಿದ್ದೇಶ್ವರ ಪತ್ನಿ ಗಾಯತ್ರಿ ಅಡುಗೆ ಮಾಡುವುದಕ್ಕೆ ಲಾಯಕ್ಕು ಹೇಳಿಕೆ ಬಗ್ಗೆ ಚುನಾವಣಾ ಆಯೋಗಕ್ಕೆ ಶಾಮನೂರು ಸ್ಪಷ್ಟನೆ

ದಾವಣಗೆರೆ: ಸಂಸದ ಸಿದ್ದೇಶ್ವರ ಪತ್ನಿ, ದಾವಣಗೆರೆ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ಧೇಶ್ವರ ಅವರು ಅಡುಗೆ ಮಾಡುವುದಕ್ಕೆ ಲಾಯಕ್ಕು ಎಂದು ಹೇಳಿದ್ದ ಶಾಸಕ ಶಾಮನೂರು ಶಿವಶಂಕರಪ್ಪ ತಮ್ಮ Read more…

ಡಿ.ಕೆ. ಬ್ರದರ್ಸ್ ಭದ್ರ ಕೋಟೆಯಲ್ಲಿ ಸಂಚಲನ ಮೂಡಿಸಿದ ಅಮಿತ್ ಶಾ ಭರ್ಜರಿ ರೋಡ್ ಶೋ

ರಾಮನಗರ: ಡಿ.ಕೆ. ಬ್ರದರ್ಸ್ ಕೋಟೆಯಲ್ಲಿ ಕೇಂದ್ರ ಸಚಿವ ಅಮಿತ್ ಶಾ ಭರ್ಜರಿ ರೋಡ್ ಶೋ ನಡೆಸಿದ್ದಾರೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್. ಮಂಜುನಾಥ್ ಅವರ ಪರವಾಗಿ Read more…

BREAKING NEWS: ಭೀಕರ ಅಪಘಾತದಲ್ಲಿ ಮೂವರ ದುರ್ಮರಣ, ನಾಲ್ವರು ಗಂಭೀರ: 20 ಕುರಿಗಳು ಸಾವು

ಹಾವೇರಿ: ಬೊಲೆರೋ ವಾಹನ ಪಲ್ಟಿಯಾಗಿ ನಡೆದ ಅಪಘಾತದಲ್ಲಿ ಮೂವರು ಕುರಿಗಾಹಿಗಳು ಸಾವನ್ನಪ್ಪಿದ್ದಾರೆ. ಹಾವೇರಿ ಜಿಲ್ಲೆ ಶಿಗ್ಗಾವಿ ತಾಲೂಕಿನ ಬಂಕಾಪುರ ಟೋಲ್ ಸಮೀಪ ಕುರಿಗಳನ್ನು ತುಂಬಿಕೊಂಡು ಹೋಗುತ್ತಿದ್ದ ವಾಹನ ಅಪಘಾತಕ್ಕೀಡಾಗಿದೆ. Read more…

ರಾಜ್ಯದಲ್ಲಿ ತಾಪಮಾನ ಹೆಚ್ಚಳ ಹಿನ್ನೆಲೆ ಅಂಗನವಾಡಿ ಸಮಯ ಬದಲಾವಣೆ

ಬೆಂಗಳೂರು: ರಾಜ್ಯದಲ್ಲಿ ಬೇಸಿಗೆ ಬಿಸಿಲಿನ ತಾಪಮಾನ ತೀವ್ರ ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಎಂಟು ಜಿಲ್ಲೆಗಳ ಅಂಗನವಾಡಿ ಸಮಯ ಬದಲಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಭಾರಿ ಬಿಸಿಲಿನ ಕಾರಣ Read more…

ಗಮನಿಸಿ : ನವೋದಯ ವಿದ್ಯಾಲಯದ 6ನೇ ತರಗತಿ ಪ್ರವೇಶ ಪರೀಕ್ಷೆ ಫಲಿತಾಂಶ ಪ್ರಕಟ

ಮಡಿಕೇರಿ :   ಗಾಳಿಬೀಡು ಜವಾಹರ ನವೋದಯ ವಿದ್ಯಾಲಯದ 2024-25ನೇ ಶೈಕ್ಷಣಿಕ ಸಾಲಿನ 6ನೇ ತರಗತಿಯ ಪ್ರವೇಶ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಪರೀಕ್ಷೆ ಬರೆದ ವಿದ್ಯಾರ್ಥಿಗಳು ಅಂತರ್ಜಾಲದ https://cbseit.in/cbse/2024/NVS_RST/Result.aspx ಕೊಂಡಿಯನ್ನು Read more…

BREAKING : ನಟ ಶಿವರಾಜ್ ಕುಮಾರ್ ಆರೋಗ್ಯದಲ್ಲಿ ಚೇತರಿಕೆ, ಆಸ್ಪತ್ರೆಯಿಂದ ಡಿಸ್ಚಾರ್ಜ್.!

ಬೆಂಗಳೂರು : ಅನಾರೋಗ್ಯದ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದ ನಟ ಶಿವರಾಜ್ ಕುಮಾರ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ತಿಳಿದು ಬಂದಿದೆ. ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ಅವರನ್ನು ಬೆಂಗಳೂರಿನ ವೈದೇಹಿ Read more…

BIG NEWS: ಮತದಾನ ಜಾಗೃತಿ: ರಮೇಶ್ ಅರವಿಂದ್, ನೀತು ವನಜಾಕ್ಷಿ ಸೇರಿದಂತೆ ನಾಲ್ವರು ರಾಯಭಾರಿಗಳಾಗಿ ನೇಮಕ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾರರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ವಿವಿಧ ಕ್ಷೇತ್ರಗಳ ನಾಲ್ವರು ಗಣ್ಯರನ್ನು ರಾಯಭಾರಿಗಳನ್ನಾಗಿ ನೇಮಕ ಮಾಡಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬಿಬಿಎಂಪಿ ಮುಖ್ಯ Read more…

BREAKING NEWS: ಮಧ್ಯಾಹ್ನದ ಬಿಸಿಯೂಟ ಸೇವಿಸಿದ 15 ಮಕ್ಕಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು

ಕೊಪ್ಪಳ: ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸಿದ್ದ 15 ಮಕ್ಕಳು ತೀವ್ರ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಸಂಗಾಪುರ ಗ್ರಾಮದಲ್ಲಿ ನಡೆದಿದೆ. ಸಂಗಾಪುರದ ಸರ್ಕಾರಿ Read more…

ದಾವಣಗೆರೆ : ಶ್ರೀ ಏಳೂರು ಕರಿಯಮ್ಮದೇವಿ ಜಾತ್ರೆಯಲ್ಲಿ ಪ್ರಾಣಿಬಲಿ ನಿಷೇಧ, ಜಿಲ್ಲಾಡಳಿತ ಆದೇಶ

ದಾವಣಗೆರೆ : ಹರಿಹರ ತಾಲ್ಲೂಕಿನ ಹಾಲಿವಾಣ ಗ್ರಾಮದಲ್ಲಿ ಏಪ್ರಿಲ್ 1 ರಿಂದ 5 ರವರೆಗೆ ಶ್ರೀ ಏಳೂರು ಕರಿಯಮ್ಮ ದೇವಿ ಜಾತ್ರೆ ನಡೆಯಲಿದೆ. ಈ ಸಂದರ್ಭದಲ್ಲಿ ಪ್ರಾಣಿಬಲಿ ನೀಡುವುದನ್ನು Read more…

BIG NEWS: ಮುಂದಿನ ಮೂರು ತಿಂಗಳು ರಣಭೀಕರ ಬಿಸಿಲು; ರಾಜ್ಯದಲ್ಲಿ ಬಿಸಿಗಾಳಿ ಎಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ಒಂದೆಡೆ ಭೀಕರ ಬರಗಾಲ, ಮತ್ತೊಂದೆಡೆ ಕುಡಿಯುವ ನೀರಿಗೂ ಹಾಹಾಕಾರ ಶುರುವಾಗಿದೆ. ಈ ನಡುವೆ ಮುಂದಿನ ಮೂರು ತಿಂಗಳು ರಣಬಿಸಿಲು ಇರಲಿದ್ದು, ಬಿಸಿಗಾಳಿ ಬೀಸಲಿದೆ ಎಂದು ಹವಾಮಾನ Read more…

ಯಾವುದೇ ಕಾರಣಕ್ಕೂ ಬಡವರ ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ : ಸಿಎಂ ಸಿದ್ದರಾಮಯ್ಯ

ಮೈಸೂರು : ಯಾವುದೇ ಕಾರಣಕ್ಕೂ ಬಡವರ ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ ಎಂದು ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದಾರೆ. ಇಂದು ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಲೋಕಸಭೆ Read more…

ಪ್ರವಾಹ , ಬರಗಾಲ ಬಂದಾಗ ರಾಜ್ಯಕ್ಕೆ ಬಾರದ ಮೋದಿ ಈಗ ಮೇಲಿಂದ ಮೇಲೆ ಬರ್ತಾರೆ-CM ಸಿದ್ದರಾಮಯ್ಯ

ಬೆಂಗಳೂರು : ಪ್ರವಾಹ , ಬರಗಾಲ ಬಂದಾಗ ಮೋದಿ ರಾಜ್ಯಕ್ಕೆ ಬರಲಿಲ್ಲ, ಈಗ ಮೇಲಿಂದ ಮೇಲೆ ಬರ್ತಾರೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ಧಾಳಿ ನಡೆಸಿದ್ದಾರೆ. ಈ ಬಗ್ಗೆ ಟ್ವೀಟ್ Read more…

BREAKING : ಕುತೂಹಲ ಮೂಡಿಸಿದ ಸಂಸದೆ ‘ಸುಮಲತಾ ಅಂಬರೀಷ್’ ಫೇಸ್ ಬುಕ್ ಪೋಸ್ಟ್..!

ಬೆಂಗಳೂರು : ಲೋಕಸಭೆ ಚುನಾವಣೆ ಹೊತ್ತಲ್ಲೇ ಸಂಸದೆ ಸುಮಲತಾ ಅಂಬರೀಷ್ ಮಾಡಿರುವ ಪೋಸ್ಟ್ ಬಹಳ ಕುತೂಹಲ ಕೆರಳಿಸಿದೆ.ನಿನ್ನೆಯಷ್ಟೇ ಮಾಜಿ ಸಿಎಂ ಕುಮಾರಸ್ವಾಮಿ ಅವರು ಸಂಸದೆ ಸುಮಲತಾ ನಿವಾಸಕ್ಕೆ ಭೇಟಿ Read more…

ಸಹೋದರರ ನಡುವೆ ಗಲಾಟೆ; ತಮ್ಮನನ್ನೇ ಕೊಂದ ಅಣ್ಣಂದಿರು; ಐವರು ಆರೋಪಿಗಳು ಅರೆಸ್ಟ್

ರಾಯಚೂರು: ಜಮೀನು ವಿಚಾರವಾಗಿ ಸಹೋದರರ ನಡುವೆ ಆರಂಭವಾದ ಗಲಾಟೆ ಓರ್ವನ ಕೊಲೆಯಲಿ ಅಂತ್ಯವಾಗಿದೆ. ಸಹೋದರರ ನಡುವೆ ಮಾರಾಮಾರಿ ನಡೆದು ತಮ್ಮನನ್ನೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ರಾಯಚೂರು ಜಿಲ್ಲೆಯ Read more…

ಕೊಲೆ ಬೆದರಿಕೆ : ‘ದಿ ವಿಲನ್’ ಚಿತ್ರ ಖ್ಯಾತಿಯ ಹಿರಿಯ ನಟಿ ವಿರುದ್ಧ ದೂರು ದಾಖಲು

ಕೊಲೆ ಬೆದರಿಕೆ ಆರೋಪದ ಹಿನ್ನೆಲೆ ಹಿರಿಯ ನಟಿ ಶರಣ್ಯ ಪೊನ್ವಣ್ಣನ್ ವಿರುದ್ಧ ದೂರು ದಾಖಲಾಗಿದೆ. ನಟ ಪೊನ್ವಣ್ಣನ್ ಅವರ ಪತ್ನಿ ಶರಣ್ಯ ಪೊನ್ವಣ್ಣನ್ ತಮ್ಮ ಕುಟುಂಬದೊಂದಿಗೆ ಚೆನ್ನೈನ ವಿರುಗಂಬಕ್ಕಂನಲ್ಲಿರುವ Read more…

KPSC ಸದಸ್ಯತ್ವ ಕೊಡಿಸುವುದಾಗಿ ಸಿಎಂ, ರಾಜ್ಯಪಾಲರ ನಕಲಿ ಸಹಿ ಬಳಸಿ 4 ಕೋಟಿ ವಂಚನೆ; ಆರೋಪಿಗಳು ಅರೆಸ್ಟ್

ಬೆಂಗಳೂರು: ಕೆ.ಪಿ.ಎಸ್.ಸಿ (ಕರ್ನಾಟಕ ಲೋಕಸೇವಾ ಆಯೋಗ) ಸದಸ್ಯತ್ವ ಕೊಡಿಸುವುದಾಗಿ ನಂಬಿಸಿ ಬರೋಬ್ಬರಿ 4 ಕೋಟಿ ವಂಚಿಸಿದ್ದ ಗ್ಯಾಂಗ್ ನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕೆ.ಪಿ.ಎಸ್.ಸಿ ಸದಸ್ಯತ್ವ ಕೊಡಿಸುವುದಾಗಿ ಹೇಳಿ Read more…

ರಾಜ್ಯದ ಈ ಪ್ರಸಿದ್ದ ಕ್ಷೇತ್ರದಲ್ಲಿ ದೇವರ ಮೀನುಗಳಿಗೆ ಅರಳು ಹಾಕುವುದು ನಿಷೇಧ !

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶಿಶಿಲ ಗ್ರಾಮದ ಕಪಿಲಾ ನದಿಯ ದಡದಲ್ಲಿರುವ ಶಿಶಿಲೇಶ್ವರ ದೇವಸ್ಥಾನವಿದೆ. ಈ ಪ್ರಸಿದ್ಧ ದೇವಾಲಯವನ್ನು ಅಲ್ಲಿನ ಮೀನು ದೇವತೆಯಿಂದಾಗಿ ಮತ್ಸ್ಯ ತೀರ್ಥ ಕ್ಷೇತ್ರ Read more…

BREAKING NEWS: ಬರ ಪರಿಹಾರಕ್ಕೆ ಆಗ್ರಹಿಸಿ ತೀವ್ರಗೊಂಡ ರೈತರ ಪ್ರತಿಭಟನೆ

ಬೆಳಗಾವಿ: ಒಂದೆಡೆ ಭೀಕರ ಬರಗಾಲ, ಮತ್ತೊಂದೆಡೆ ಬಿಸಿಲ ಝಳದ ನಡುವೆ ಕುಡಿಯುವ ನೀರಿಗೂ ತತ್ವಾರ ಶುರುವಾಗಿದ್ದು, ಅನ್ನದಾತನ ಸಹನೆಯ ಕಟ್ಟೆಯೊಡೆದಿದೆ. ಬರ ಪರಿಹಾರಕ್ಕೆ ಆಗ್ರಹಿಸಿ ರೈತರು ಬೀದಿಗಿಳಿದು ಪ್ರತಿಭಟನೆ Read more…

BIG NEWS: 200 ಸ್ಥಾನಗಳಲ್ಲಿ ಸ್ಪರ್ಧಿಸಿರುವ ಕಾಂಗ್ರೆಸ್ ಎಷ್ಟು ಸೀಟು ಗೆಲ್ಲಲಿದೆ ಹೇಳಿ; ಸಿಎಂಗೆ ಮಾಜಿ ಸಿಎಂ ಆಗ್ರಹ

ಹಾವೇರಿ: ಬಿಜೆಪಿ 200 ಸೀಟು ಗೆಲ್ಲುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿರುವುದು ಹಾಸ್ಯಾಸ್ಪದವಾಗಿದೆ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಹಾವೇರಿ ಜಿಲ್ಲೆಯ ಹಿರೆಕೆರೂರಿನಲ್ಲಿ ಮಾತನಾಡಿದ ಮಾಜಿ Read more…

BIG NEWS : ರಾಜ್ಯಕ್ಕೆ ಆಗಮಿಸಿದ ‘ಅಮಿತ್ ಶಾ’ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ಧಾಳಿ

ಬೆಂಗಳೂರು : ಅಮಿತ್ ಶಾ ಅವರೇ, ಕರ್ನಾಟಕಕ್ಕೆ ಅನ್ಯಾಯ ಮಾಡಬೇಡಿ, ಕನ್ನಡಿಗರಿಗೆ ದ್ರೋಹ ಎಸಗಬೇಡಿ, ಕನ್ನಡ ಭಾಷೆಯನ್ನು ತುಳಿಯಲು ಹೋಗಬೇಡಿ, ರಾಜ್ಯದ ಶಾಂತಿ ಮತ್ತು ನೆಮ್ಮದಿಯನ್ನು ಕೆಡಿಸಲು ಹೋಗಬೇಡಿ….ಹೀಗಂತ Read more…

ಜನರು ಉಸಿರಾಡಲು ಒಂದು ಬಿಟ್ಟು ಮತ್ತೆ ಎಲ್ಲಾದಕ್ಕೂ ಮೋದಿ ಟ್ಯಾಕ್ಸ್ ಹಾಕಿದ್ದಾರೆ : ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ : ಜನರು ಉಸಿರಾಡಲು ಮಾತ್ರ ಮೋದಿ ಟ್ಯಾಕ್ಸ್ ಹಾಕಿಲ್ಲ, ಉಳಿದೆಲ್ಲದ್ದಕ್ಕೂ ಹಾಕಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಟಾಂಗ್ ನೀಡಿದರು. ರಿಂಗ್ ರಸ್ತೆಯ ಮೊಘಲ್ ಗಾರ್ಡನ್ ನಲ್ಲಿ Read more…

ಕಮಲದ ಧ್ವಜ ಹಾಕಿಕೊಂಡ ಕುಮಾರಸ್ವಾಮಿ ಬದುಕಿದ್ದು ಸತ್ತಂತೆ : ಡಿಸಿಎಂ ಡಿ.ಕೆ ಶಿವಕುಮಾರ್

ಮಂಡ್ಯ : ಕಮಲದ ಧ್ವಜ ಹಾಕಿಕೊಂಡ ಕುಮಾರಸ್ವಾಮಿ ಬದುಕಿದ್ದು ಸತ್ತಂತೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ವಾಗ್ಧಾಳಿ ನಡೆಸಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಡಿಸಿಎಂ ಡಿಕೆಶಿ   ಮಂಡ್ಯದಲ್ಲಿ ಪುಟ್ಟರಾಜು ಅವರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...