alex Certify Karnataka | Kannada Dunia | Kannada News | Karnataka News | India News - Part 516
ಕನ್ನಡ ದುನಿಯಾ
    Dailyhunt JioNews

Kannada Duniya

ಸಣ್ಣ ಮಕ್ಕಳಿರುವ ಪೋಷಕರೇ ಗಮನಿಸಿ: ಆಟವಾಡುವಾಗಲೇ ದಾರುಣ ಘಟನೆ: ನೀರು ತುಂಬಿದ ಬಕೆಟ್ ಗೆ ಬಿದ್ದು ಮಗು ಸಾವು

ಶಿವಮೊಗ್ಗ: ನೀರು ತುಂಬಿದ ಬಕೆಟ್ ಗೆ ಬಿದ್ದು ಒಂದೂವರೆ ವರ್ಷದ ಮಗು ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆ ಸಾಗರದ ಜೋಸೆಫ್ ನಗರ ಬಡಾವಣೆಯಲ್ಲಿ ಭಾನುವಾರ ನಡೆದಿದೆ. ಆಸಿಫ್ ಅವರ Read more…

SHOCKING: ಕಾದ ಕಾವಲಿಯಂತಾದ ಕರ್ನಾಟಕ: 11 ಜಿಲ್ಲೆಗಳಲ್ಲಿ 40 ಡಿಗ್ರಿ ದಾಟಿದ ತಾಪಮಾನ

ಬೆಂಗಳೂರು: ರಾಜ್ಯದಲ್ಲಿ ಬಿಸಿಲಿನ ತಾಪ ತೀವ್ರ ಏರಿಕೆಯಾಗುತ್ತಿದ್ದು, 11 ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ 40 ಡಿಗ್ರಿ ಸೆಲ್ಸಿಯಸ್ ದಾಟಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಜಿಲ್ಲೆಗಳಲ್ಲಿ ಭಾರಿ ಪ್ರಮಾಣದ ಬಿಸಿ Read more…

ತ್ರಿವಿಧ ದಾಸೋಹಿ, ನಡೆದಾಡುವ ದೇವರೆಂದೇ ಖ್ಯಾತರಾಗಿದ್ದ ಶಿವಕುಮಾರ ಸ್ವಾಮೀಜಿಗಳ 117ನೇ ಜಯಂತಿ ಇಂದು

ತುಮಕೂರು: ನಡೆದಾಡುವ ದೇವರೆಂದೇ ಖ್ಯಾತರಾಗಿದ್ದ ಸಿದ್ಧಗಂಗಾ ಮಠದ ತ್ರಿವಿಧ ದಾಸೋಹಿ ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ 117ನೇ ಜಯಂತಿ ಮತ್ತು ಗುರುವಂದನಾ ಕಾರ್ಯಕ್ರಮ ಏಪ್ರಿಲ್ 1ರಂದು ಸಿದ್ಧಗಂಗಾ Read more…

ವಿದ್ಯುತ್ ಗ್ರಾಹಕರಿಗೆ ಸಿಹಿ ಸುದ್ದಿ: 15 ವರ್ಷದ ನಂತರ ಇದೇ ಮೊದಲ ಬಾರಿಗೆ ವಿದ್ಯುತ್ ದರ ಕಡಿತ: ಇಂದಿನಿಂದಲೇ ಆದೇಶ ಜಾರಿ

ಬೆಂಗಳೂರು: ಕರ್ನಾಟಕ ರಾಜ್ಯ ವಿದ್ಯುತ್ ಚ್ಛಕ್ತಿ ನಿಯಂತ್ರಣ ಆಯೋಗ ವಿದ್ಯುತ್ ದರ ಪರಿಷ್ಕರಣೆ ಮಾಡಿ ಆದೇಶ ಹೊರಡಿಸಿದೆ. ಏಪ್ರಿಲ್ 1ರ ಸೋಮವಾರದಿಂದಲೇ ಆದೇಶ ಜಾರಿಯಾಗಲಿದೆ. 100 ಯೂನಿಟ್ ಗಿಂತ Read more…

ಸ್ನೇಹಿತರೊಂದಿಗೆ ಈಜಲು ಹೋದಾಗಲೇ ಅವಘಡ: ನೀರಲ್ಲಿ ಮುಳುಗಿ ಯುವಕ ಸಾವು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ಶಂಭೂರು ಬಳಿ ನೇತ್ರಾವತಿ ನದಿಯಲ್ಲಿ ಮುಳುಗಿ ಯುವಕ ಮೃತಪಟ್ಟಿದ್ದಾರೆ. ಮೂವರು ಯುವಕರು ನೇತ್ರಾವತಿ ನದಿಯಲ್ಲಿ ಈಜಲು ಹೋಗಿದ್ದ ವೇಳೆ ಘಟನೆ Read more…

BREAKING: ಕೋಲಾರ ಬಳಿ ಸಿಎಂ ಸಿದ್ಧರಾಮಯ್ಯ ಪ್ರಯಾಣಿಸುತ್ತಿದ್ದ ಕಾರ್ ತಪಾಸಣೆ

ಕೋಲಾರ: ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಬೈರತಿ ಸುರೇಶ್ ಪ್ರಯಾಣಿಸುತ್ತಿದ್ದ ಕಾರ್ ತಪಾಸಣೆ ನಡೆಸಲಾಗಿದೆ ಕೋಲಾರದ ಗಡಿ ರಾಮಸಂದ್ರ ಬಳಿ ಮುಖ್ಯಮಂತ್ರಿಗಳು ತೆರಳುತ್ತಿದ್ದ ಕಾರ್ ತಪಾಸಣೆ ಮಾಡಲಾಗಿದೆ. ಲೋಕಸಭೆ ಚುನಾವಣೆ Read more…

ಈಶ್ವರಪ್ಪ ಸಮಾವೇಶದಲ್ಲಿ ಬಿರಿಯಾನಿ ಹಂಚಿಕೆಗೆ ಬ್ರೇಕ್

ಉಡುಪಿ: ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಉಡುಪಿ ಜಿಲ್ಲೆಯ ಬೈಂದೂರಿನ ಉಪ್ಪಂದದಲ್ಲಿ ಇಂದು ಬಿಜೆಪಿ ಬಂಡಾಯ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಕಾರ್ಯಕರ್ತರ ಸಮಾವೇಶ ನಡೆಸಿದ್ದಾರೆ. ಸಮಾವೇಶದಲ್ಲಿ ಕಾರ್ಯಕರ್ತರಿಗೆ ನೀಡಲು Read more…

BIG NEWS : ಮುನಿಸು ಮರೆತು ಸಂಸದೆ ಸುಮಲತಾ ಭೇಟಿಯಾದ ಮಾಜಿ ಸಿಎಂ HDK ; ಮಂಡ್ಯದಲ್ಲಿ ಬೆಂಬಲಿಸುವಂತೆ ಮನವಿ

ಬೆಂಗಳೂರು : ಮುನಿಸು ಮರೆತು ಮಾಜಿ ಸಿಎಂ ಕುಮಾರಸ್ವಾಮಿ ಅವರು ಇಂದು ಸಂಸದೆ ಸುಮಲತಾ ಅವರನ್ನು ಭೇಟಿ ಮಾಡಿ ಮಂಡ್ಯದಲ್ಲಿ ಬೆಂಬಲಿಸುವಂತೆ ಮನವಿ ಮಾಡಿದರು. ಬೆಂಗಳೂರಿನ ಜೆಪಿ ನಗರದಲ್ಲಿರುವ Read more…

ಬಿಜೆಪಿಗೆ ಮತ ನೀಡಿದ್ರೆ ‘ಗ್ಯಾರಂಟಿ ಯೋಜನೆ’ ಬಂದ್ : ಶಾಸಕ ಪ್ರದೀಪ್ ಈಶ್ವರ್ ಬಾಂಬ್..!

ಚಿಕ್ಕಬಳ್ಳಾಪುರ : ಬಿಜೆಪಿಗೆ ಮತ ನೀಡಿದ್ರೆ ‘ಗ್ಯಾರಂಟಿ ಯೋಜನೆ’ ಬಂದ್ ಆಗುತ್ತದೆ ಎಂದು ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಹೇಳಿಕೆ ನೀಡಿದ್ದಾರೆ. ಬಾಗೇಪಲ್ಲಿಯಲ್ಲಿ ಮಾತನಾಡಿದ ಅವರು ಯಾವುದೇ ಕಾರಣಕ್ಕೂ Read more…

ದುಬೈನಲ್ಲಿ ಕುದುರೆ ಸವಾರಿ ಮಾಡಿದ ‘ಡಿ ಬಾಸ್’ ಪುತ್ರ ; ವಿಡಿಯೋ ವೈರಲ್

ಇತ್ತೀಚೆಗೆ ನಟ ದರ್ಶನ್ ದುಬೈನಲ್ಲಿ ಹಾವು ಹಾಗೂ ಇನ್ನಿತರ ಪ್ರಾಣಿಗಳ ಜೊತೆ ಸರಸವಾಡಿದ ವಿಡಿಯೋ ವೈರಲ್ ಆಗಿತ್ತು. ಇದೀಗ ದು ಡಿ ಬಾಸ್ ದರ್ಶನ್ ಪುತ್ರ ದುಬೈನಲ್ಲಿ ಕುದುರೆ Read more…

ಹಿಂಡಲಗಾ ಜೈಲಿನ ಮೇಲೆ ದಾಳಿ ಪ್ರಕರಣ; ಮೊಬೈಲ್ ಚಾರ್ಜರ್, ಬ್ಲೂಟೂತ್ ಡಿವೈಸ್ ಸೇರಿ ಹಲವು ವಸ್ತುಗಳು ವಶಕ್ಕೆ

ಬೆಳಗಾವಿ: ಬೆಳಗಾವಿ ಹಿಂಡಲಗಾ ಕೇಂದ್ರ ಕಾರಾಗೃಹದ ಮೇಲೆ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಡಿಸಿಪಿ ರೋಹನ್ ಜಗದೀಶ್, 146 ಪೊಲೀಸ್ ಸಿಬ್ಬಂದಿ ಶ್ವಾನ ದಳದೊಂದಿಗೆ ಜೈಲಿನ ಮೇಲೆ ದಾಳಿ Read more…

ಕುಮಾರಸ್ವಾಮಿಗೆ ಆಧುನಿಕ ತಂತ್ರಜ್ಞಾನದಲ್ಲಿ ಆಪರೇಷನ್ ಮಾಡಲಾಗಿದೆ : ಡಾ. ಸಿ.ಎನ್ ಮಂಜುನಾಥ್

ಬೆಂಗಳೂರು : ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಗೆ ಆಧುನಿಕ ತಂತ್ರಜ್ಞಾನದಲ್ಲಿ ಆಪರೇಷನ್ ಮಾಡಲಾಗಿದೆ ಎಂದು ಬಿಜೆಪಿ ಅಭ್ಯರ್ಥಿ ಡಾ. ಸಿ.ಎನ್ ಮಂಜುನಾಥ್ ಹೇಳಿದ್ದಾರೆ. ಈ ಬಗ್ಗೆ ಸುದ್ದಿಗಾರರ Read more…

BREAKING : ಸಂಸದೆ ಸುಮಲತಾ ಭೇಟಿಯಾದ ಮಾಜಿ ಸಿಎಂ ಕುಮಾರಸ್ವಾಮಿ ; 5 ವರ್ಷದ ಜಿದ್ದಾಜಿದ್ದಿಗೆ ಇತಿಶ್ರೀ.!

ಬೆಂಗಳೂರು : ಸಂಸದೆ ಸುಮಲತಾ ನಿವಾಸಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಭೇಟಿ ನೀಡಿದ್ದಾರೆ. ಬೆಂಗಳೂರಿನ ಜೆಪಿ ನಗರದಲ್ಲಿರುವ ಸಂಸದೆ ಸುಮಲತಾ ನಿವಾಸಕ್ಕೆ ಹೆಚ್ಡಿಕೆ ಆಗಮಿಸಿದ್ದು, ಮಾಜಿ ಸಿಎಂ ಗೆ Read more…

BREAKING : ಬೆಂಗಳೂರಿನ ಕಾಡುಗೋಡಿ ಅರಣ್ಯ ಪ್ರದೇಶದಲ್ಲಿ ಅಗ್ನಿ ಅವಘಡ, ಬೆಂಕಿ ನಂದಿಸಲು ಹರಸಾಹಸ..!

ಬೆಂಗಳೂರು : ಬೆಂಗಳೂರಿನ ಕಾಡುಗೋಡಿ ಅರಣ್ಯ ಪ್ರದೇಶದಲ್ಲಿ ಅಗ್ನಿ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ. ವೈಟ್ ಫೀಲ್ಡ್ ಮುಳ್ಯ ರಸ್ತೆಯ ಐಟಿಪಿಎಲ್ ಮುಂಭಾಗ ಬೆಂಕಿ ಕಾಣಿಸಿಕೊಂಡಿದೆ. 700 Read more…

ಮುಂದಿನ 5 ವರ್ಷ ಇನ್ನೂ ಹಲವಾರು ಗ್ಯಾರಂಟಿಗಳನ್ನು ಕಾಂಗ್ರೆಸ್ ಘೋಷಿಸಲಿದೆ : ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ : ಮುಂದಿನ 5 ವರ್ಷ ಇನ್ನೂ ಹಲವಾರು ಗ್ಯಾರಂಟಿಗಳನ್ನು ಕಾಂಗ್ರೆಸ್ ಘೋಷಿಸಲಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಕಲಬುರಗಿ ಲೋಕಸಭಾ ಕ್ಷೇತ್ರದ ಕಮಲಾಪುರದಲ್ಲಿ ನಡೆದ ಕಾಂಗ್ರೆಸ್ Read more…

ಧಾರ್ಮಿಕ ಕೇಂದ್ರಗಳಲ್ಲಿ ಚುನಾವಣಾ ಪ್ರಚಾರ; ಕೆ.ಎಸ್.ಈಶ್ವರಪ್ಪ ವಿರುದ್ಧ ಪ್ರಕರಣ ದಾಖಲು

ಶಿವಮೊಗ್ಗ: ಧಾರ್ಮಿಕ ಕೇಂದ್ರಗಳಲ್ಲಿ ಚುನಾವಣಾ ಪ್ರಚಾರ ಮಾಡಿದ ಆರೋಪದಲ್ಲಿ ಮಾಜಿ ಸಚಿವ, ಬಿಜೆಪಿ ಬಂಡಾಯ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ವಿರುದ್ಧ ದೂರು ದಾಖಲಾಗಿದೆ. ಶಿವಮೊಗ್ಗದ ಗೋಪಾಳದ ರಂಗನಾಥಸ್ವಾಮಿ ದೇವಾಲಯಕ್ಕೆ ತೆರಳಿದ್ದ Read more…

ಆತ್ಮಹತ್ಯೆ ಮಾಡಿಕೊಂಡ ರೈತರ ಮಕ್ಕಳಿಗೆ ‘RTI’ ಆಡಿ ಅರ್ಜಿ ಸಲ್ಲಿಸಲು ಅವಕಾಶ : ‘ಶಿಕ್ಷಣ ಇಲಾಖೆ’ ಮಹತ್ವದ ಸುತ್ತೋಲೆ

ಬೆಂಗಳೂರು : ಆತ್ಮಹತ್ಯೆ ಮಾಡಿಕೊಂಡ ರೈತರ ಮಕ್ಕಳಿಗೆ ಆರ್ಟಿ ಇ ಆಡಿ ಅರ್ಜಿ ಸಲ್ಲಿಸಲು ಅವಕಾಶ ನೀಡುವಂತೆ ಶಿಕ್ಷಣ ಇಲಾಖೆ ಮಹತ್ವದ ಸುತ್ತೋಲೆ ಹೊರಡಿಸಿದೆ. 2015ರ ನಂತರ ಬರಗಾಲದಲ್ಲಿ Read more…

ಬ್ಲ್ಯಾಕ್ ಮನಿ ಇಟ್ಟುಕೊಂಡರೆ ಪ್ರಶ್ನಿಸಬಾರದೇ? ಕಾಂಗ್ರೆಸ್ 600 ಕೋಟಿ ರೂ.ತೆರಿಗೆ ವಂಚನೆ ಮಾಡಿದೆ; ಮಾಜಿ ಸಿಎಂ ಬೊಮ್ಮಾಯಿ ಕಿಡಿ

ಗದಗ: ಕಾಂಗ್ರೆಸ್ ಗೆ ಐಟಿ ನೋಟೀಸ್ ವಿಚಾರವಾಗಿ ಕೇಂದ್ರ ಬಿಜೆಪಿ ಸರ್ಕಾರ ತೆರಿಗೆ ಭಯೋತ್ಪಾದನೆ ಮಾಡುತ್ತಿದೆ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿರುವ ಮಾಜಿ ಸಿಎಂ ಬಸವರಾಜ್ Read more…

BIG NEWS: ಜೆಡಿಎಸ್ ಕಾರ್ಯಕರ್ತರು ಅತಂತ್ರ ಸ್ಥಿತಿ ತಲುಪಿದ್ದಾರೆ; ಬಿಜೆಪಿ-ಜೆಡಿಎಸ್ ಒಂದಾದ ತಕ್ಷಣ ಕಾರ್ಯಕರ್ತರು ಒಂದಾಗುತ್ತಾರಾ?; ಡಿಸಿಎಂ ಟಾಂಗ್

ಬೆಂಗಳೂರು: ಬಿಜೆಪಿ ಗೊಂದಲದ ಗೂಡಾಗಿದೆ. ಸದಾನಂದ ಗೌಡರು, ನಳೀನ್ ಕುಮಾರ್ ಕಟೀಲ್, ಪ್ರತಾಪ್ ಸಿಂಹ ಸೇರಿದಂತೆ ನಮ್ಮ ವಿರುದ್ಧ ಹೋರಾಟ ಮಾಡಿದವರನ್ನು ಏಕಾಏಕಿ ಕೈಬಿಟ್ಟಿದ್ದಾರೆ 40 ವರ್ಷ ರಾಜಕಾರಣ Read more…

BREAKING : ಕ್ರಷರ್ ಮಾಲೀಕನ ಮನೆ ಮೇಲೆ ‘IT’ ದಾಳಿ : 1 ಕೋಟಿ ಹಣ, 800 ಗ್ರಾಂ ಚಿನ್ನಾಭರಣ ಜಪ್ತಿ.!

ಬೆಂಗಳೂರು : ಕ್ರಷರ್ ಮಾಲೀಕನ ಮನೆ ಮೇಲೆ ಐಟಿ ದಾಳಿ ನಡೆಸಿರುವ ಐಟಿ ಅಧಿಕಾರಿಗಳು ಬರೋಬ್ಬರಿ 1 ಕೋಟಿ ಹಣ, 800 ಗ್ರಾಂ ಚಿನ್ನಾಭರಣ ಜಪ್ತಿ ಮಾಡಿಕೊಂಡಿದ್ದಾರೆ. ಕ್ರಷರ್ Read more…

ವಾಹನ ಸವಾರರ ಜೇಬಿಗೆ ಕತ್ತರಿ ; ನಾಳೆಯಿಂದ ಈ ಟೋಲ್ ಗಳ ಶುಲ್ಕ ಹೆಚ್ಚಳ |Toll Price Hike

ವಾಹನ ಸವಾರರ ಜೇಬಿಗೆ ಕತ್ತರಿ ಬೀಳಲಿದ್ದು, ನಾಳೆಯಿಂದ ( ಏಪ್ರಿಲ್ 1) ಈ ಟೋಲ್ ಗಳ ಶುಲ್ಕ ಹೆಚ್ಚಳವಾಗಲಿದೆ. 1) ಮೈಸೂರು – ಬೆಂಗಳೂರು ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ Read more…

C.P ಯೋಗೇಶ್ವರ್ ಪುತ್ರಿ ಕಾಂಗ್ರೆಸ್ ಸೇರ್ಪಡೆ..? ; ಅಪ್ಪ ಮಗಳನ್ನು ದೂರ ಮಾಡಲ್ಲ ಎಂದ ಡಿಸಿಎಂ ಡಿಕೆಶಿ..!

ಬೆಂಗಳೂರು : ಚನ್ನಪಟ್ಟಣದ ಹಿರಿಯ ಬಿಜೆಪಿ ಮುಖಂಡ ಹಾಗೂ ಮಾಜಿ ಶಾಸಕ ಸಿಪಿ ಯೋಗೇಶ್ವರ್ ಪುತ್ರಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂಬ ಸುದ್ದಿ ಭಾರಿ ಚರ್ಚೆಯಲಿದ್ದು, ಅಪ್ಪನಿಗೆ ಟಕ್ಕರ್ ಕೊಟ್ಟು Read more…

ಕುಮಾರಸ್ವಾಮಿಗೆ ‘ಹಾರ್ಟ್ ಆಪರೇಷನ್’ ಆಗುವಾಗ ನಾನು ಇದ್ದೆ ; ಡಾ. ಸಿ ಎನ್ ಮಂಜುನಾಥ್

ಬೆಂಗಳೂರು : ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹಾರ್ಟ್ ಆಪರೇಷನ್ ಆಗುವಾಗ ನಾನು ಇದ್ದೆ ಎಂದು ಬಿಜೆಪಿ ಅಭ್ಯರ್ಥಿ ಡಾ. ಸಿ ಎನ್ ಮಂಜುನಾಥ್ ಹೇಳಿದ್ದಾರೆ. ರಾಮನಗರದಲ್ಲಿ Read more…

SHOCKING : ಬೆಂಗಳೂರಲ್ಲಿ ಪೊಲೀಸ್ ಠಾಣೆಗೆ ನುಗ್ಗಿ ‘ASI’ ಗೆ ಬಾಟಲಿಯಿಂದ ಇರಿದ ಮಹಿಳೆ !

ಬೆಂಗಳೂರು :  ಪೊಲೀಸ್   ಠಾಣೆಗೆ ನುಗ್ಗಿ ಎಎಸ್ಐ ಒಬ್ಬರಿಗೆ ಮಹಿಳೆ ಬಾಟಲಿಯಿಂದ ಇರಿದ ಘಟನೆ ಗಂಗಮ್ಮನ ಗುಡಿ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಹಲ್ಲೆ ನಡೆಸಿದ ಮಹಿಳೆ ಮಾನಸಿಕವಾಗಿ ಅಸ್ವಸ್ಥಳಾಗಿದ್ದು, Read more…

BIG NEWS: ಶ್ರೀಶೈಲಕ್ಕೆ ಪಾದಯಾತ್ರೆ ಹೊರಟಿದ್ದ ಯುವಕ; ಹೃದಯಾಘಾತಕ್ಕೆ ಬಲಿ

ರಾಯಚೂರು: ಶ್ರೀಶೈಲಕ್ಕೆ ಪಾದಯಾತ್ರೆ ಹೊರಟಿದ್ದ ಯುವಕ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಚಿಕ್ಕಕೊಟ್ನೇಕಲ್ ಬಳಿ ನಡೆದಿದೆ. ಶ್ರೀಶೈಲ ದಡುತಿ ಮೃತ ಯುವಕ. ಬಾಗಲಕೋಟೆ ಜಿಲ್ಲೆಯ Read more…

ಶಿವಮೊಗ್ಗ ಪಕ್ಷೇತರ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪಗೆ ಮತ್ತೊಂದು ಶಾಕ್: ದೇವಾಲಯದಲ್ಲಿ ಪ್ರಚಾರ ಹಿನ್ನಲೆ ನೀತಿ ಸಂಹಿತೆ ಉಲ್ಲಂಘನೆ ಕೇಸ್ ದಾಖಲು

ಶಿವಮೊಗ್ಗ: ಶಿವಮೊಗ್ಗ ಲೋಕಸಭೆ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಅವರ ವಿರುದ್ಧ ಕೇಸ್ ದಾಖಲಿಸಲಾಗಿದೆ. ಈಶ್ವರಪ್ಪ ವಿರುದ್ಧ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಕೇಸು ದಾಖಲಿಸಲಾಗಿದೆ. ಅವರು Read more…

BREAKING : ಕಲಬುರಗಿಯಲ್ಲಿ ರಣಬಿಸಿಲಿನ ತಾಪಕ್ಕೆ ನರೇಗಾ ಕಾರ್ಮಿಕ ಬಲಿ..!

ಕಲಬುರಗಿ : ನರೇಗಾ ಕೂಲಿ ಕೆಲಸ ಮಾಡುವಾಗ ಕುಸಿದುಬಿದ್ದು ಕಾರ್ಮಿಕರೊಬ್ಬರು ಮೃತಪಟ್ಟ ಘಟನೆ ಜಿಲ್ಲೆಯ ಆಳಂದ ತಾಲೂಕಿನ ದಣ್ಣೂರ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಶರಣಪ್ಪ ಸಮಗಾರ (42) ಎಂದು Read more…

ಶಾಮನೂರು ಶಿವಶಂಕರಪ್ಪ ‘ಅಡುಗೆ ಮಾಡಲು ಲಾಯಕ್ಕು’ ಹೇಳಿಕೆಗೆ ಡಿ.ಕೆ. ಶಿವಕುಮಾರ್ ಖಂಡನೆ

ಬೆಂಗಳೂರು: ದಾವಣಗೆರೆ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ಧೇಶ್ವರ ಅವರ ವಿರುದ್ಧ ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿಕೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಖಂಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ Read more…

BIG NEWS: ಸರ್ಕಾರದ ಹೆಸರಲ್ಲಿ ನಕಲಿ ಆದೇಶ ಪತ್ರ; ಎರಡು ಪ್ರತ್ಯೇಕ ಕೇಸ್ ದಾಖಲು

ಬೆಂಗಳೂರು: ಸರ್ಕಾರದ ಅಧಿಕಾರಿಗಳ ಹೆಸರಲ್ಲಿ ನಕಲಿ ಆದೇಶ ಪತ್ರ ಹೊರಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಸೌಧ ಠಾಣೆಯಲ್ಲಿ ಎರಡು ಪ್ರತ್ಯೇಕ ಕೇಸ್ ದಾಖಲಾಗಿದೆ. ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿಗಳ ಹೆಸರಲ್ಲಿ Read more…

ಸಾರ್ವಜನಿಕರಿಗೆ ಮಹತ್ವದ ಪ್ರಕಟಣೆ ; ಬಿಸಿಲಿನ ಶಾಖದಿಂದ ಆರೋಗ್ಯ ಕಾಪಾಡಿಕೊಳ್ಳಲು ಇಲ್ಲಿದೆ ಮಹತ್ವದ ಸಲಹೆ

ರಾಜ್ಯದಲ್ಲಿ ಬಿಸಿಲಿನ ಶಾಖ ಹೆಚ್ಚಾಗಿದ್ದು, ಮಧ್ಯಾಹ್ನ 01 ಗಂಟೆಯಿಂದ ಸಂಜೆ 04 ಗಂಟೆಯವರೆಗೆ ಪ್ರಖರವಾದ ಬಿಸಿಲು ಕಂಡುಬರುತ್ತಿರುವ ಹಿನ್ನಲೆಯಲ್ಲಿ ತಾಯಂದಿರು, ವಯೋವೃದ್ದರು ಮತ್ತು ಚಿಕ್ಕ ಮಕ್ಕಳು ಅನಾವಶ್ಯಕವಾಗಿ ಮನೆಯಿಂದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...