alex Certify Karnataka | Kannada Dunia | Kannada News | Karnataka News | India News - Part 518
ಕನ್ನಡ ದುನಿಯಾ
    Dailyhunt JioNews

Kannada Duniya

ಇದು ಅನಿರೀಕ್ಷಿತವಾಗಿ ಸಿಕ್ಕ ಅವಕಾಶ; ಕಾಂಗ್ರೆಸ್ ಅಭ್ಯರ್ಥಿ ಕೆ.ವಿ ಗೌತಮ್

ಕೋಲಾರ: ಕೋಲಾರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆ.ವಿ. ಗೌತಮ್ ಕಣಕ್ಕಿಳಿದಿದ್ದು, ಬಣ ಬಡಿದಾಟಕ್ಕೆ ಕಾಂಗ್ರೆಸ್ ಬ್ರೇಕ್ ಹಾಕಿದೆ. ಕಾಂಗ್ರೆಸ್ ಟಿಕೆಟ್ ಘೋಷಣೆ ಮಾಡುತ್ತಿದ್ದಂತೆ ಮಾತನಾಡಿದ ಕೆ.ವಿ.ಗೌತಮ್ ಇದೊಂದು Read more…

BIG NEWS : ಬಳ್ಳಾರಿಯ ಕಂಪ್ಲಿ ಚೆಕ್ ಪೋಸ್ಟ್ ನಲ್ಲಿ 8.23 ಲಕ್ಷ ನಗದು ಜಪ್ತಿ

ಬಳ್ಳಾರಿ : ಲೋಕಸಭೆ ಸಾರ್ವತ್ರಿಕ ಚುನಾವಣೆ ಹಿನ್ನಲೆಯಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿ ಶುಕ್ರವಾರದಂದು ದಾಖಲೆ ಇಲ್ಲದೇ ಸಾಗಿಸುತ್ತಿದ್ದ ರೂ.8,23,440 ನಗದು ಹಣವನ್ನು 91-ಕಂಪ್ಲಿ ಕ್ಷೇತ್ರ ವ್ಯಾಪ್ತಿಯ ಕೋಟೆ Read more…

ಕಾಳಸಂತೆಕೋರರು, ಕಳ್ಳ-ಖದೀಮರೇ ಬಿಜೆಪಿಯ ಬಲ ; ಸಿಎಂ ಸಿದ್ದರಾಮಯ್ಯ ವಾಗ್ಧಾಳಿ

ಬೆಂಗಳೂರು : ಕಾಳಸಂತೆಕೋರರು, ಕಳ್ಳ-ಖದೀಮರೇ ಬಿಜೆಪಿಯ ಬಲ ಎಂದು ಸಿಎಂ ಸಿದ್ದರಾಮಯ್ಯ ವಾಗ್ಧಾಳಿ ನಡೆಸಿದ್ದಾರೆ. ಕಾಂಗ್ರೆಸ್ ಪಕ್ಷದ ನಿಜವಾದ ಶಕ್ತಿ ಹಣದ ಬಲ ಅಲ್ಲ, ಜನ ಬಲ. ಬಿಜೆಪಿಯಲ್ಲಿ Read more…

BIG NEWS : ಕೌಟುಂಬಿಕ ಸಮಸ್ಯೆಗೆ ಮನನೊಂದು ಮಹಿಳಾ ಕಾನ್ಸ್ ಟೇಬಲ್ ಆತ್ಮಹತ್ಯೆಗೆ ಶರಣು

ಬಾಗಲಕೋಟೆ : ಕೌಟುಂಬಿಕ  ಸಮಸ್ಯೆಗೆ  ಮನನೊಂದು ಮಹಿಳಾ ಕಾನ್ಸ್ ಟೇಬಲ್ ಆತ್ಮಹತ್ಯೆಗೆ ಶರಣಾದ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದವರನ್ನು ಬಾಗಲಕೋಟೆ ಮೂಲದ ಜ್ಯೋತಿ (29) ಎಂದು ಗುರುತಿಸಲಾಗಿದೆ. Read more…

Loka Sabha Election ; ಮತದಾನ ನಡೆಯುವ ದಿನ ರಾಜ್ಯಾದ್ಯಂತ ಸಾರ್ವತ್ರಿಕ ರಜೆ ಘೋಷಣೆ

ಬೆಂಗಳೂರು : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ಏಪ್ರಿಲ್ 26 ಹಾಗೂ 2ನೇ ಹಂತದ ಮತದಾನ ಮೇ 7 ರಂದು ನಡೆಯಲಿದೆ. ಈ ದಿನಗಳಂದು ಎಲ್ಲಾ ರಾಜ್ಯ ಸರ್ಕಾರಿ Read more…

ಬೆಂಗಳೂರಿನ ಪಿಜಿ, ಹೋಟೆಲ್ ಗಳಲ್ಲಿ ಲ್ಯಾಪ್ ಟಾಪ್ ಕದಿಯುತ್ತಿದ್ದ ಖತರ್ನಾಕ್ ಕಳ್ಳಿ ಅರೆಸ್ಟ್..!

ಬೆಂಗಳೂರು : ಬೆಂಗಳೂರಿನಲ್ಲಿ ಪಿಜಿ, ಹೋಟೆಲ್ ಗಳಿಂದ ಲ್ಯಾಪ್ ಟಾಪ್ ಕದಿಯುತ್ತಿದ್ದ ಖತರ್ನಾಕ್ ಕಳ್ಳಿಯನ್ನು ಪೊಲೀಸರು ಬಂಧಿಸಿದ್ದಾರೆ. ರಾಜಸ್ಥಾನ ಬಿಟೆಕ್ ಪದವೀಧರೆ ಜಸ್ಸು ಅಗರ್ವಾಲ್ ಎಂಬಾಕೆಯನ್ನು ಬೆಂಗಳೂರು ಪೊಲೀಸರು Read more…

BIG NEWS: ಐಟಿ, ಇಡಿ, ಸಿಬಿಐ ಬಿಜೆಪಿ ಸ್ಟಾರ್ ಪ್ರಚಾರಕರು; ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಕಲಬುರ್ಗಿ: ಕಾಂಗ್ರೆಸ್ ಗೆ 1823 ಕೋಟಿ ರೂಪಾಯಿ ತೆರಿಗೆ ಪಾವತಿಸುವಂತೆ ಐಟಿ ನೋಟಿಸ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಚಿವ ಪ್ರಿಯಾಂಕ್ ಖರ್ಗೆ, ಇದು ಬಿಜೆಪಿಯ ತೆರಿಗೆ ಭಯೋತ್ಪಾದನೆಯಾಗಿದ್ದು, Read more…

ಏ.2 ರಂದು ರಾಜ್ಯಕ್ಕೆ ‘ಅಮಿತ್ ಶಾ’ ಎಂಟ್ರಿ ; ಡಿ.ಕೆ ಬ್ರದರ್ಸ್ ಭದ್ರಕೋಟೆಯಲ್ಲಿ ಚುನಾವಣಾ ರಣಕಹಳೆ

ಬೆಂಗಳೂರು : ಏ.2 ರಂದು ರಾಜ್ಯಕ್ಕೆ ಬಿಜೆಪಿ ಚಾಣಕ್ಯ ಅಮಿತ್ ಶಾ ಎಂಟ್ರಿ ಕೊಡಲಿದ್ದು, ಡಿ.ಕೆ ಬ್ರದರ್ಸ್ ಭದ್ರಕೋಟೆಯಲ್ಲಿ ಚುನಾವಣಾ ರಣಕಹಳೆ ಮೊಳಗಿಸಲಿದ್ದಾರೆ. ಏಪ್ರಿಲ್ 2ರಂದು ಬೆಳಗ್ಗೆ 9 Read more…

BREAKING : ಬಿಜೆಪಿಗೆ ಮತ್ತೊಂದು ಶಾಕ್ ; ಕಾಂಗ್ರೆಸ್ ಗೆ ಮರು ಸೇರ್ಪಡೆಗೊಂಡ ತೇಜಸ್ವಿನಿ ಗೌಡ

ಬೆಂಗಳೂರು: ಇತ್ತೀಚೆಗಷ್ಟೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ವಿಧಾನಪರಿಷತ್ ಬಿಜೆಪಿ ಸದಸ್ಯೆ ತೇಜಸ್ವಿನಿ ಗೌಡ ಇಂದು ಕಾಂಗ್ರೆಸ್ ಗೆ ಮರು ಸೇರ್ಪಡೆಯಾಗಿದ್ದಾರೆ. ದೆಹಲಿಯಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಎಐಸಿಸಿ Read more…

BIG NEWS : ಶಿವಮೊಗ್ಗದಲ್ಲಿ ಗಲಾಟೆ ತಡೆಯಲು ಹೋದ ಪೊಲೀಸರ ಮೇಲೆಯೇ ಹಲ್ಲೆ , ಹಲವರು ಅರೆಸ್ಟ್..!

ಶಿವಮೊಗ್ಗ : ಗಲಾಟೆ ತಡೆಯಲು ಹೋದ ಪೊಲೀಸರ ಮೇಲೆಯೇ ಪುಂಡರು ಹಲ್ಲೆ ನಡೆಸಿದ ಘಟನೆ ಸಾಗರ ತಾಲೂಕಿನ ಆನಂದಪುರದ ಗೌತಂಪುರ ಮಾರಿಕಾಂಬಾ ಜಾತ್ರೆಯಲ್ಲಿ ನಡೆದಿದೆ. ಅಂಗಡಿ ಮುಂಗಟ್ಟುಗಳ ಬಳಿ Read more…

BIG NEWS: ಬೆಂಬಲಿಗರ ಹೈವೋಲ್ಟೇಜ್ ಸಭೆ ಆರಂಭಕ್ಕೂ ಮುನ್ನ ಸಂಸದೆ ಸುಮಲತಾಗೆ ಬಿಗ್ ಶಾಕ್

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ತಮ್ಮ ಮುಂದಿನ ನಡೆ ಕುರಿತು ಚರ್ಚಿಸುವ ನಿಟ್ಟಿನಲ್ಲಿ ಇಂದು ಮಧ್ಯಾಹ್ನ ಸಂಸದೆ ಸುಮಲತಾ ಬೆಂಬಲಿಗರ ಸಭೆ ಕರೆದಿದ್ದಾರೆ. Read more…

ವಿದ್ಯಾರ್ಥಿಗಳೇ ಗಮನಿಸಿ : JSS ಶಾಲೆ , ಉಚಿತ ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

ಬಳ್ಳಾರಿ : ಸುತ್ತೂರು ಶ್ರೀಕ್ಷೇತ್ರದ ಜೆಎಸ್ಎಸ್ ಶಾಲೆ ಹಾಗೂ ಉಚಿತ ವಿದ್ಯಾರ್ಥಿ ನಿಲಯದ 2024-25ನೇ ಸಾಲಿನ ಪ್ರವೇಶಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕನ್ನಡ ಮಾಧ್ಯಮಕ್ಕೆ 1 ರಿಂದ 8ನೇ ತರಗತಿವರೆಗೆ Read more…

BIG NEWS: ‘ತೆರಿಗೆ ಭಯೋತ್ಪಾದನೆ’ಯಿಂದ ಕಾಂಗ್ರೆಸ್ ಪಕ್ಷವನ್ನು ಮಣಿಸಬಹುದೆಂಬುದು ಬಿಜೆಪಿ ಭ್ರಮೆ; ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು: 1,823ಕೋಟಿ ತೆರಿಗೆ ಕಟ್ಟುವಂತೆ ಕಾಂಗ್ರೆಸ್ ಗೆ ಐಟಿ ನೋಟೀಸ್ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭೀತಿಯಲ್ಲಿರುವ ಭಾರತೀಯ Read more…

‘EEDS’ ತಂತ್ರಾಂಶದಲ್ಲಿ ಶಿಕ್ಷಕರ ಸೇವಾ ವಿವರಗಳನ್ನು ಸಲ್ಲಿಸುವಂತೆ ‘ಶಿಕ್ಷಣ ಇಲಾಖೆ’ ಸೂಚನೆ

ಬೆಂಗಳೂರು : 2023-24ನೇ ಸಾಲಿನಲ್ಲಿ ಶಿಕ್ಷಕರ ಕೋರಿಕೆ ವರ್ಗಾವಣೆಗೆ ಸಂಬಂಧಿಸಿದ ಪೂರ್ವಭಾವಿ ಚಟುವಟಿಕೆಗಳು ಪ್ರಾರಂಭಗೊಳ್ಳುತ್ತಿರುವುದರಿಂದ ಶಿಕ್ಷಕರ ಸೇವಾವಿವರಗಳನ್ನು ಅವರ ಸೇವಾವಹಿಯಂತ ಪರಿಶೀಲಿಸಿ ಇಇಡಿಎಸ್ ತಂತ್ರಾಂಶದಲ್ಲಿ ಗಣಕೀಕರಿಸಿ ಅಂತಿಮಗೊಳಿಸುವಂತೆ ಹಾಗೂ Read more…

BREAKING NEWS: ಕೋಲಾರದಿಂದ ಅಚ್ಚರಿ ಅಭ್ಯರ್ಥಿಗೆ ಕಾಂಗ್ರೆಸ್ ಟಿಕೆಟ್ ಘೋಷಿಸಿದ ಎಐಸಿಸಿ

ಲೋಕಸಭಾ ಚುನಾವಣೆಗೆ ಕೋಲಾರ ಕಾಂಗ್ರೆಸ್ ಟಿಕೆಟ್ಗಾಗಿ ಬಣ ಬಡಿದಾಟ ಆರಂಭವಾಗಿತ್ತು. ಸಚಿವ ಕೆ.ಹೆಚ್.ಮುನಿಯಪ್ಪ ಹಾಗೂ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಬಣಗಳ ನಡುವೆ ಪೈಪೋಟಿ ಆರಂಭವಾಗಿತ್ತು. ಇದೀಗ ಇಬ್ಬರ Read more…

BIG NEWS: ಸಂಸದೆ ಸುಮಲತಾಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಖಡಕ್ ಎಚ್ಚರಿಕೆ

ಮಂಡ್ಯ: ಕಳೆದ ಲೋಕಸಭಾ ಚುನಾವಣೆಯಲ್ಲಿ ಸ್ವಾಭಿಮಾನದ ಮಾತುಗಳನ್ನಾಡಿದ್ದ ಸಂಸದೆ ಸುಮಲಾತಾ ಈಗ ಸ್ವಾಭಿಮಾನ ಉಳಿಸಿಕೊಳ್ಳಲಿ ಎಂದು ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ತಿಳಿಸಿದ್ದಾರೆ. ಮಂಡ್ಯ ಜಿಲೆಯ ಮಳವಳ್ಳಿಯಲ್ಲಿ ನಡೆದಿದ್ದ ಕಾಂಗ್ರೆಸ್ Read more…

BREAKING NEWS: ಹಿಟ್ & ರನ್ ಗೆ ಮಾವ-ಅಳಿಯ ಬಲಿ

ಹಾಸನ: ಹಿಟ್ & ರನ್ ಪ್ರಕರಣದಲ್ಲಿ ಮಾವ ಹಾಗೂ ಅಳಿಯ ಇಬ್ಬರೂ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ನಡೆದಿದೆ. ಚನ್ನರಾಯಪಟ್ಟಣದ ಶೆಟ್ಟಿಹಳ್ಳಿ ಬೈಪಾಸ್ ನಲ್ಲಿ ಈ ಅಪಘಾತ Read more…

BREAKING NEWS: ಬೆಂಗಳೂರಿನಲ್ಲಿ ಬಿಲ್ಡರ್ ಗಳಿಗೆ IT ಶಾಕ್; 20ಕ್ಕೂ ಹೆಚ್ಚು ಕಡೆಗಳಲ್ಲಿ ದಾಳಿ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಬಿಲ್ಡರ್ ಗಳಿಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬೆಳ್ಳಂ ಬೆಳಿಗ್ಗೆ ಶಾಕ್ ನೀಡಿದ್ದಾರೆ. ಹಲವು ಬಿಲ್ಡರ್ ಗಳ ಮನೆ, ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು Read more…

ಕುಮಾರಸ್ವಾಮಿ ಹಾರ್ಟ್ ಆಪರೇಷನ್ ಬಗ್ಗೆ ಶಾಸಕ ರಮೇಶ್ ವ್ಯಂಗ್ಯ

ಮಂಡ್ಯ: ಚುನಾವಣೆ ಬಂದಾಗ ಕುಮಾರಸ್ವಾಮಿಗೆ ಹೃದಯದ ಸಮಸ್ಯೆ ಎದುರಾಗುತ್ತದೆ ಎಂದು ಶ್ರೀರಂಗಪಟ್ಟಣ ಶಾಸಕ ರಮೇಶ್ ಬಂಡಿಸಿದ್ದೇಗೌಡ ವ್ಯಂಗ್ಯವಾಡಿದ್ದಾರೆ. ಮಳವಳ್ಳಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಚುನಾವಣೆ Read more…

BIG NEWS: ಖಾಸಗಿ ಬಂದರು ಕಾಮಗಾರಿಗೆ ಮೀನುಗಾರರ ತಡೆ; ಹೊನ್ನಾವರದಲ್ಲಿ 144 ಸೆಕ್ಷನ್ ಜಾರಿ

ಕಾರವಾರ: ಖಾಸಗಿ ಬಂದರು ಕಾಮಗಾರಿಗೆ ಮೀನುಗಾರರು ತೀವ್ರ ವಿರೋಧ ವ್ಯಕ್ತಪಡಿಸಿ ಕಾಮಗಾರಿಗೆ ತಡೆಯೊಡ್ದಿರುವ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಕಾಸರಕೋಡ ಟೊಂಕಾ ಬಂದರು ಪ್ರದೇಶದಲ್ಲಿ ಬಿಗುವಿನ ವಾತಾವರಣ Read more…

ದ್ವಿಪತ್ನಿತ್ವ ಪ್ರಕರಣದಲ್ಲಿ ಎರಡನೇ ಸಂಗಾತಿ ವಿರುದ್ಧ ಕ್ರಮವಿಲ್ಲ: ಹೈಕೋರ್ಟ್ ಮಹತ್ವದ ತೀರ್ಪು

ಬೆಂಗಳೂರು: ದ್ವಿಪತ್ನಿತ್ವ ಪ್ರಕರಣದಲ್ಲಿ ಎರಡನೇ ಸಂಗಾತಿ ಮತ್ತು ಅವರ ಬಂಧುಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಎರಡನೇ ಪತ್ನಿಯ ಪೋಷಕರು Read more…

BIG NEWS: ಚುನಾವಣಾ ಅಕ್ರಮ: ರಾಜ್ಯದಲ್ಲಿ ಈವರೆಗೆ 62.42 ಕೋಟಿ ಮೌಲ್ಯದ ವಸ್ತುಗಳು ಜಪ್ತಿ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾರ್ಚ್ 16ರಿಂದ ಮಾದರಿ ನೀತಿ ಸಂಹಿತೆ ಜಾರಿಯಾಗಿದ್ದು, ಅಕ್ರಮವಾಗಿ ಸಾಗಿಸುತ್ತಿದ್ದ ಹಣ ಸೇರಿದಂತೆ ಹಲವು ವಸ್ತುಗಳನ್ನು ಚುನಾವಣಾ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಈವರೆಗೆ Read more…

BIG NEWS: ಮುಂದಿನ ಮೂರು ದಿನಗಳಲ್ಲಿ 7 ಜಿಲ್ಲೆಗಳಲ್ಲಿ ತಾಪಮಾನ ಭಾರಿ ಹೆಚ್ಚಳ; ಉಷ್ಣ ಅಲೆ ಎಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ಒಂದೆಡೆ ಕುಡಿಯುವ ನೀರಿಗೆ ಹಾಹಾಕಾರ ಶುರುವಾಗಿದ್ದರೆ ಮತ್ತೊಂದೆಡೆ ದಿನದಿಂದ ದಿನಕ್ಕೆ ತಾಪಮಾನ ಹೆಚ್ಚುತ್ತಿದೆ. ಮುಂದಿನ 2-3 ದಿನಗಳಲ್ಲಿ ರಾಜ್ಯದ 7 ಜಿಲ್ಲೆಗಳಲ್ಲಿ ತಾಪಮಾನ ಇನ್ನಷ್ಟು ಹೆಚ್ಚಳವಾಗಲಿದೆ. Read more…

ಕುಟುಂಬದವರು ಸೋತರೆ ಸಚಿವ ಸ್ಥಾನಕ್ಕೆ ಕುತ್ತು: ಗೆಲ್ಲಿಸದಿದ್ದರೆ ಮಂತ್ರಿ ಸ್ಥಾನ ಬಿಡಿ ಎಂದು ಹೈಕಮಾಂಡ್ ಸಂದೇಶ

  ಬೆಂಗಳೂರು: ಹಠ ಹಿಡಿದು ಮಕ್ಕಳು ಮತ್ತು ಕುಟುಂಬ ಸದಸ್ಯರಿಗೆ ಟಿಕೆಟ್ ಕೊಡಿಸಿದ ಸಚಿವರಿಗೆ ಕಾಂಗ್ರೆಸ್ ಹೈಕಮಾಂಡ್ ಸ್ಪಷ್ಟ ಸಂದೇಶ ರವಾನಿಸಿದ್ದು, ಅಭ್ಯರ್ಥಿಗಳನ್ನು ಗೆಲ್ಲಿಸಲೇಬೇಕು, ಇಲ್ಲವಾದಲ್ಲಿ ಸಚಿವ ಸ್ಥಾನ ಬಿಟ್ಟುಕೊಡಲು Read more…

ಸಾಲದ ನಿರೀಕ್ಷೆಯಲ್ಲಿದ್ದ ರೈತರಿಗೆ ಸಿಹಿ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಭೀಕರ ಬರಗಾಲದ ನಡುವೆ ರೈತರು ಸಂಕಷ್ಟದಲ್ಲಿದ್ದಾರೆ. ಕೃಷಿ ಚಟುವಟಿಕೆ ನಿರ್ವಹಣೆಗೆ ರೈತರಿಗೆ ಸಾಲ ಅನಿವಾರ್ಯವಾಗಿದ್ದು, ಸರ್ಕಾರ ಈಗಾಗಲೇ ಶೂನ್ಯ ಬಡ್ಡಿ ದರದಲ್ಲಿ ಬ್ಯಾಂಕುಗಳ ಮೂಲಕ ಕೃಷಿ Read more…

ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗಡೆ ವಿರುದ್ಧ ಪ್ರಕರಣ ದಾಖಲು

ಉಡುಪಿ: ಲೋಕಸಭೆ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇಲೆ ಉಡುಪಿ -ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗಡೆ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. Read more…

SHOCKING: ಕೊಳೆತ ಶವವಿದ್ದ ಟ್ಯಾಂಕ್ ನೀರು ಕುಡಿದ ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ

ಬೀದರ್: ಬೀದರ್ ಜಿಲ್ಲೆಯ ಅಣದೂರ ಗ್ರಾಮದಲ್ಲಿ ನೀರಿನ ಟ್ಯಾಂಕಿಗೆ ಬಿದ್ದು ವ್ಯಕ್ತಿಯೊಬ್ಬ ಮೂರು ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದು, ಶವವಿರುವ ಟ್ಯಾಂಕ್ ನಲ್ಲಿದ್ದ ನೀರು ಸೇವಿಸಿದ ಗ್ರಾಮಸ್ಥರಲ್ಲಿ ಅನಾರೋಗ್ಯದ Read more…

ಪರಿಸರ ಪ್ರಿಯರಿಗೆ ಇಷ್ಟವಾಗುವ ಸ್ಥಳ ಪಿಲಿಕುಳ ನಿಸರ್ಗಧಾಮ

ಕಡಲನಗರಿ ಮಂಗಳೂರು ಪ್ರವಾಸಿಗರ ಫೆವರೇಟ್ ಸ್ಥಳ. ಯಾಕಂದ್ರೆ ಇಲ್ಲಿ ಪ್ರವಾಸಿ ಸ್ಥಳಗಳಿಗೆ ಯಾವುದೆ ಕೊರತೆಯಿಲ್ಲ. ಇಂತಹ ಪ್ರವಾಸಿ ಸ್ಥಳಗಳಲ್ಲಿ ಮಂಗಳೂರು ಹೊರವಲಯದ ಮೂಡುಶೆಡ್ಡೆಯ ಬಳಿ ಇರುವ ಪಿಲಿಕುಳ ನಿಸರ್ಗಧಾಮವೂ Read more…

ಅಧಿಕೃತವಾಗಿ ಬಿಜೆಪಿ ಸೇರಲು ಸಂಸದೆ ಸುಮಲತಾ ಅಂಬರೀಶ್ ಗೆ ಆಹ್ವಾನ

ಬೆಂಗಳೂರು: ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರನ್ನು ಭೇಟಿ ಮಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅಧಿಕೃತವಾಗಿ ಪಕ್ಷಕ್ಕೆ ಸೇರ್ಪಡೆಯಾಗುವಂತೆ ಆಹ್ವಾನಿಸಿದ್ದಾರೆ. ಬೆಂಗಳೂರಿನ ಜೆಪಿ ನಗರದಲ್ಲಿರುವ ಸುಮಲತಾ ಅಂಬರೀಶ್ Read more…

ಚಾಲಕರು ಮದ್ಯಪಾನ ಮಾಡುವುದನ್ನು ತಡೆಯಲು KSRTC ಯಿಂದ ಉಸಿರು ತಪಾಸಣೆ

ಬೆಂಗಳೂರು: ಕರ್ತವ್ಯದ ಸಂದರ್ಭದಲ್ಲಿ ಚಾಲಕರು ಮದ್ಯಪಾನ ಮಾಡುವುದನ್ನು ತಡೆಯಲು ಕೆಎಸ್ಆರ್ಟಿಸಿಯಿಂದ ನಿಯಮಿತವಾಗಿ ಚಾಲನಾ ಸಿಬ್ಬಂದಿಯ ಉಸಿರು ತಪಾಸಣೆ ಮಾಡಲು ನಿರ್ಧರಿಸಲಾಗಿದೆ. ಕೆಎಸ್ಆರ್ಟಿಸಿ ಬಸ್ ಗಳಿಂದ ಉಂಟಾಗುವ ಅಪಘಾತಗಳಿಗೆ ಚಾಲನಾ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...