alex Certify Karnataka | Kannada Dunia | Kannada News | Karnataka News | India News - Part 518
ಕನ್ನಡ ದುನಿಯಾ
    Dailyhunt JioNews

Kannada Duniya

JOB ALERT : ಉದ್ಯೋಗಾಂಕ್ಷಿಗಳ ಗಮನಕ್ಕೆ : ಆಗಸ್ಟ್ 28 ರಂದು ಕೊಪ್ಪಳದಲ್ಲಿ ‘ಉದ್ಯೋಗ ಮೇಳ’

ಕೊಪ್ಪಳ: ಕೆಲಸ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್. ಆಗಸ್ಟ್ 28 ರಂದು ಕೊಪ್ಪಳದಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದ್ದು, ಆಸಕ್ತರು ಭಾಗಿಯಾಗಬಹುದಾಗಿದೆ. ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವಾಕ್ ಇನ್ ಇಂಟರ್ವ್ಯೂವನ್ನು Read more…

‘ಮೆಟ್ರೋ’ ಪ್ರಯಾಣಿಕರ ಗಮನಕ್ಕೆ : ನಾಳೆ ನೇರಳೆ ಮಾರ್ಗದಲ್ಲಿ ಸಂಚಾರ ವ್ಯತ್ಯಯ |Namma Metro

ಬೆಂಗಳೂರು: ಕೆ.ಆರ್.ಪುರದಿಂದ ಬೈಯ ಪ್ಪನಹಳ್ಳಿ ಹಾಗೂ ಕೆಂಗೇರಿಯಿಂದ ಚಲ್ಲಘಟ್ಟ ವರೆಗಿನ ಮೆಟ್ರೋ ಮಾರ್ಗದಲ್ಲಿ ಸುರಕ್ಷತಾ ಪರೀಕ್ಷೆಗಳನ್ನು ಕೈಗೊಳ್ಳುತ್ತಿರುವ ಹಿನ್ನೆಲೆ ಯಲ್ಲಿ ನಾಳೆ ಭಾನುವಾರ ನೇರಳೆ ಮಾರ್ಗದಲ್ಲಿ ಮೆಟ್ರೋ ರೈಲುಸಂಚಾರದಲ್ಲಿ Read more…

ಬೆಂಗಳೂರು ಜನತೆ ಗಮನಕ್ಕೆ : ಇಂದು ಈ ಪ್ರದೇಶಗಳಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯ |Water Supply

ಬೆಂಗಳೂರು : ಜೆ.ಪಿ.ನಗರ 4ನೇ ಹಂತದ ಮೆಟ್ರೋ ನಿಲ್ದಾಣದಲ್ಲಿ ಬಿಡಬ್ಲ್ಯೂಎಸ್ಎಸ್ಬಿ ಕೈಗೊಂಡಿರುವ ಹಿನ್ನೆಲೆ  ಶನಿವಾರ ಇಂದು ನಗರದ ಹಲವಾರು ಪ್ರದೇಶಗಳಲ್ಲಿ ನೀರು ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಪ್ರಕಟಣೆ ಹೊರಡಿಸಿದೆ. Read more…

ವಾಹನ ಸವಾರರ ಗಮನಕ್ಕೆ : ಬೆಂಗಳೂರಿಗೆ ಇಂದು ಪ್ರಧಾನಿ ಮೋದಿ, ಈ ರಸ್ತೆಗಳಲ್ಲಿ ಸಂಚಾರ ನಿರ್ಬಂಧ

ಬೆಂಗಳೂರು: ಚಂದ್ರಯಾನ -3 ಯಶಸ್ವಿ ಹಿನ್ನೆಲೆಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿನ ಇಸ್ರೋ ಕೇಂದ್ರಕ್ಕೆ ಆಗಮಿಸಲಿದ್ದು, ಇಸ್ರೋ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಆಗಮನ Read more…

BIG NEWS : ‘ಇಸ್ರೋ’ ವಿಜ್ಞಾನಿಗಳನ್ನು ಅಭಿನಂದಿಸಲು ಇಂದು ಬೆಂಗಳೂರಿಗೆ ಪ್ರಧಾನಿ ಮೋದಿ : ರೋಡ್ ಶೋ ಇಲ್ಲ

ಬುಧವಾರದಂದು ಭಾರತ ಬಾಹ್ಯಾಕಾಶ ಕ್ಷೇತ್ರದಲ್ಲಿ ಅದ್ವಿತೀಯ ಸಾಧನೆ ಮಾಡಿದ್ದು, ಇಡೀ ಜಗತ್ತು ಬೆರಗಿನ ಕಣ್ಣಿನಿಂದ ಭಾರತದತ್ತ ನೋಡುತ್ತಿದೆ. ಚಂದ್ರನ ಅಂಗಳದಲ್ಲಿ ಬಾಹ್ಯಾಕಾಶ ನೌಕೆಯನ್ನು ಇಸ್ರೋ ವಿಜ್ಞಾನಿಗಳು ಯಶಸ್ವಿಯಾಗಿ ಲ್ಯಾಂಡ್ Read more…

ಮಳೆ ಕೊರತೆಯಿಂದ ರಾಜ್ಯದಲ್ಲಿ ಬರಗಾಲ: 130ಕ್ಕೂ ಅಧಿಕ ತಾಲೂಕುಗಳಲ್ಲಿ ಬರ; ಮುಂದಿನ ವಾರ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಈ ವರ್ಷ ಇದುವರೆಗೆ ಶೇಕಡ 25 ರಷ್ಟು ಮಳೆ ಕೊರತೆ ಉಂಟಾಗಿದ್ದು, 130 ಕ್ಕೂ ಅಧಿಕ ತಾಲೂಕುಗಳಲ್ಲಿ ಬರ ಪರಿಸ್ಥಿತಿ ಇದೆ. ಮುಂದಿನ ವಾರ ಬರ Read more…

ಚಾಲಕನ ನಿರ್ಲಕ್ಷ್ಯದಿಂದ KSRTC ಬಸ್ ಡಿಕ್ಕಿ: ಮತ್ತೊಂದು ಪ್ರತಿಮೆಗೆ ಹಾನಿ

ಮಡಿಕೇರಿ: ಮಡಿಕೇರಿಯಲ್ಲಿ ಕೆಎಎಸ್ಆರ್ಟಿಸಿ ಬಸ್ ಚಾಲಕ ಮತ್ತೊಂದು ಎಡವಟ್ಟು ಮಾಡಿಕೊಂಡಿದ್ದಾನೆ. ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ಪ್ರತಿಮೆಗೆ ಬಸ್ ಡಿಕ್ಕಿ ಹೊಡೆಸಿದ್ದು, ಪ್ರತಿಮೆಗೆ ಹಾನಿಯಾಗಿದೆ. ಮಡಿಕೇರಿಯ ಹಳೆ ಬಸ್ Read more…

ಪದವೀಧರರಿಗೆ ಉದ್ಯೋಗಾವಕಾಶ: ನೇರ ನೇಮಕಾತಿ ಬಗ್ಗೆ ಇಲ್ಲಿದೆ ಮಾಹಿತಿ

ಕೊಪ್ಪಳ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಿಂದ ವಾಕ್ ಇನ್ ಇಂಟರ್‌ವ್ಯೂವನ್ನು ಆಗಸ್ಟ್ 28ರ ಬೆಳಿಗ್ಗೆ 10 ರಿಂದ 2.30ರವರೆಗೆ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನಡೆಯಲಿದೆ. Read more…

ಮೂವರು ಮಕ್ಕಳೊಂದಿಗೆ ಬಾವಿಗೆ ಹಾರಿದ ತಾಯಿ ರಕ್ಷಣೆ: ಪುಟಾಣಿಗಳು ಸಾವು

ಬಾಗಲಕೋಟೆ: ಮೂವರು ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಬಾವಿಯಲ್ಲಿ ಬಿದ್ದ ಮೂವರು ಪುಟಾಣಿ ಮಕ್ಕಳು ಸಾವನ್ನಪ್ಪಿದ್ದು, ತಾಯಿಯನ್ನು ರಕ್ಷಣೆ ಮಾಡಲಾಗಿದೆ. ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ Read more…

ಮನೆಯ ನೆಮ್ಮದಿ ಕೆಡಿಸಿದ್ದ ಮದ್ಯವ್ಯಸನಿ ಪುತ್ರನ ಹತ್ಯೆಗೆ ತಂದೆಯಿಂದಲೇ ಸುಪಾರಿ

ಬೆಳಗಾವಿ: ಪ್ರತಿದಿನ ಕುಡಿದು ಬಂದು ಮನೆಯಲ್ಲಿ ಗಲಾಟೆ ಮಾಡುತ್ತಿದ್ದ ಪುತ್ರನನ್ನು ತಂದೆಯೇ ಸುಪಾರಿ ಕೊಟ್ಟು ಕೊಲೆ ಮಾಡಿಸಿದ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆ ಬೈಲಹೊಂಗಲದ Read more…

ಬೆಂಗಳೂರಲ್ಲಿ ನಾಳೆ ಅಧಿಕೃತವಾಗಿ ಪ್ರಧಾನಿ ಮೋದಿ ‘ರೋಡ್ ಶೋ’ ಇರಲ್ಲ: ಪೊಲೀಸ್ ಆಯುಕ್ತ ಬಿ. ದಯಾನಂದ್ ಸ್ಪಷ್ಟನೆ

ಬೆಂಗಳೂರು : ನಾಳೆ ಬೆಂಗಳೂರಿಗೆ ಪ್ರಧಾನಿ ಮೋದಿ ಆಗಮಿಸಿ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲಿದ್ದಾರೆ. ಆದರೆ ನಾಳೆ ಅಧಿಕೃತವಾಗಿ ಪ್ರಧಾನಿ ಮೋದಿ ರೋಡ್ ಶೋ ಇರಲ್ಲ ಎಂದು ಪೊಲೀಸ್ ಆಯುಕ್ತ Read more…

BREAKING : ರಾಯಚೂರಿನಲ್ಲಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಡಿಕ್ಕಿಯಾಗಿ ವಿದ್ಯಾರ್ಥಿ ಸಾವು

ರಾಯಚೂರು : ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಡಿಕ್ಕಿಯಾಗಿ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ರಾಯಚೂರಿನ ಕೊತ್ತದೊಡ್ಡಿ ಗ್ರಾಮದಲ್ಲಿ ನಡೆದಿದೆ. ಮೃತನನ್ನು ಮಲ್ಲೇಶ್ (18) ಎಂದು ಗುರುತಿಸಲಾಗಿದೆ. ರಾಯಚೂರು ನಗರದ Read more…

BIG NEWS: ಸಿಎಂ, ಡಿಸಿಎಂ ಭೇಟಿ ಬಗ್ಗೆ ಸ್ಪಷ್ಟನೆ ನೀಡಿದ ಮಾಜಿ ಸಚಿವ ರೇಣುಕಾಚಾರ್ಯ

ಬೆಂಗಳೂರು: ಬಿಜೆಪಿ ನಾಯಕ, ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಇಂದು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿರುವುದು ರಾಜ್ಯ ರಾಜಕೀಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ. ’ಆಪರೇಷನ್ ಹಸ್ತ’ ವಿಚಾರವಾಗಿ ರಾಜ್ಯದಲ್ಲಿ ಭಾರಿ ಚರ್ಚೆ Read more…

ರೈತರೇ ಗಮನಿಸಿ : ತೋಟಗಾರಿಕೆ ಇಲಾಖೆಯಿಂದ ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ

ಬಳ್ಳಾರಿ : ತೋಟಗಾರಿಕೆ ಇಲಾಖೆಯಿಂದ ಪ್ರಸ್ತಕ ಸಾಲಿಗೆ ವಿವಿಧ ಯೋಜನೆಗಳಡಿ ಸೌಲಭ್ಯಕ್ಕಾಗಿ ಅರ್ಹ ತೋಟಗಾರಿಕೆ ರೈತ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕೆಎಂಇಆರ್ಸಿ ಅಡಿ ಸಿಇಪಿಎಂಐಜೆಡ್ ಯೋಜನೆಯಡಿ ಸಂಡೂರು, ಬಳ್ಳಾರಿ Read more…

ರಾಜ್ಯದ ರೈತರಿಗೆ ಶಾಕಿಂಗ್ ಸುದ್ದಿ : ಆಗಸ್ಟ್-ಸೆಪ್ಟೆಂಬರ್ ನಲ್ಲೂ ಮಳೆ ಬರೋದು ಅನುಮಾನ-ಸಚಿವ ಚೆಲುವರಾಯಸ್ವಾಮಿ

ಬೆಂಗಳೂರು : ಆಗಸ್ಟ್- ಸೆಪ್ಟೆಂಬರ್ ನಲ್ಲೂ ಮಳೆ ಬರೋದು ಅನುಮಾನ ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ಹೇಳಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ಹವಾಮಾನ ಇಲಾಖೆ ಹೇಳುವ Read more…

BREAKING NEWS: ಕೊಲೆ ಆರೋಪಿಗಳ ಸಂಬಂಧಿಕರ ಮನೆ ಮೇಲೆ ಕಲ್ಲು ತೂರಾಟ; ಬೈರಗಾನಹಳ್ಳಿ ಉದ್ವಿಗ್ನ

ಚಿಕ್ಕಬಳ್ಳಾಪುರ: ಕಾಂಗ್ರೆಸ್ ಮುಖಂಡ ನಾರಾಯಣಸ್ವಾಮಿ ಎಂಬುವವರ ಕಾರನ್ನು ಅಡ್ಡಗಟ್ಟಿ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಬೈರಗಾನಹಳ್ಳಿಯಲ್ಲಿ ನಡೆದಿತ್ತು. ಘಟನೆ ಬೆನ್ನಲ್ಲೇ ಬೈರಗಾನಹಳ್ಳಿಯಲ್ಲಿ ಗುಂಪು Read more…

BIG NEWS : ರಾಜ್ಯದ ‘ಬರ ಪರಿಸ್ಥಿತಿ’ ಕುರಿತು ಟ್ವೀಟ್ ಮಾಡಿದ ಮಾಜಿ ಸಿಎಂ ‘BSY’ ಹೇಳಿದ್ದೇನು..?

ಬೆಂಗಳೂರು : ರಾಜ್ಯದ 120ಕ್ಕೂ ಹೆಚ್ಚು ತಾಲ್ಲೂಕುಗಳಲ್ಲಿ ಬರ ಪರಿಸ್ಥಿತಿ ಎದುರಾಗಿದ್ದು, ಬಹುತೇಕ ಅಣೆಕಟ್ಟುಗಳು ಬರಿದಾಗಿದೆ ಎಂದು ರಾಜ್ಯದಲ್ಲಿ ಎದುರಾದ ‘ಬರ ಪರಿಸ್ಥಿತಿ ಕುರಿತು ಮಾಜಿ ಸಿಎಂ ಯಡಿಯೂರಪ್ಪ Read more…

BREAKING : ‘ಆಪರೇಷನ್ ಹಸ್ತ’ದ ಬೆನ್ನಲ್ಲೇ ಕುತೂಹಲ ಮೂಡಿಸಿದ CM ಸಿದ್ದರಾಮಯ್ಯ -M.P ರೇಣುಕಾಚಾರ್ಯ ಭೇಟಿ

ಬೆಂಗಳೂರು : ಆಪರೇಷನ್ ಹಸ್ತ ಭಾರಿ ಚರ್ಚೆಯಲ್ಲಿರುವಾಗಲೇ ಸಿಎಂ ಸಿದ್ದರಾಮಯ್ಯರನ್ನು ಬಿಜೆಪಿ ಮಾಜಿ ಶಾಸಕ ರೇಣುಕಾಚಾರ್ಯ ಭೇಟಿ ಮಾಡಿದ್ದು, ರಾಜ್ಯ ರಾಜಕಾರಣದಲ್ಲಿ ಬಹಳ ಕುತೂಹಲ ಮೂಡಿಸಿದೆ. ಸಿಎಂ ಸಿದ್ದರಾಮಯ್ಯ Read more…

BIG NEWS: ಮೇಕೆದಾಟು ಯೋಜನೆಯೊಂದೇ ಕಾವೇರಿ ನದಿ ನೀರು ಸಮಸ್ಯೆಗೆ ಪರಿಹಾರ; ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ಕರ್ನಾಟಕ ಹಾಗೂ ತಮಿಳುನಾಡು ನಡುವೆ ಕಾವೇರಿ ನೀರು ಹಂಚಿಕೆ ವಿಚಾರವಾಗಿ ಆರಂಭವಾಗಿರುವ ಸಮಸ್ಯೆಗೆ ಮೇಕೆದಾಟು ಯೋಜನೆಯೊಂದೇ ಪರಿಹಾರ. ಈ ಬಗ್ಗೆ ನಾವು ಸುಪ್ರೀಂ ಕೋರ್ಟ್ ಗೆ ಮಾಹಿತಿ Read more…

BREAKING : ಯಾದಗಿರಿಯಲ್ಲಿ ಮತ್ತೊಂದು ದುರಂತ : ಕಲುಷಿತ ನೀರು ಸೇವಿಸಿ 8 ಮಂದಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು

ಯಾದಗಿರಿ : ಯಾದಗಿರಿಯಲ್ಲಿ ಮತ್ತೊಂದು ದುರಂತ ನಡೆದಿದ್ದು, ಕಲುಷಿತ ನೀರು ಸೇವಿಸಿ 8 ಮಂದಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಮಾಲರಬಾವಿ ಗ್ರಾಮದ ಜನರು Read more…

BIG NEWS : ‘100 ಕ್ಕೂ ಹೆಚ್ಚು ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸುತ್ತೇವೆ’ : ಕೃಷಿ ಸಚಿವ ಚೆಲುವಯರಾಯಸ್ವಾಮಿ

ಬೆಂಗಳೂರು : 100ಕ್ಕೂ ಹೆಚ್ಚು ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸುತ್ತೇವೆ ಎಂದು ಕೃಷಿ ಸಚಿವ ಚೆಲುವಯರಾಯಸ್ವಾಮಿ ಹೇಳಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ಬರಗಾಲ ಎಂದು ಘೋಷಿಸಲು Read more…

BIG NEWS: ಸಣ್ಣಪುಟ್ಟ ಅಂಗಡಿ ಮಾಲೀಕರಿಂದಲು 15,000 ರೂಪಾಯಿ ವಸೂಲಿ; ಡಿಸಿಎಂ ವಿರುದ್ಧ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಾಗ್ದಾಳಿ

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಬೆಂಗಳೂರು ಹಾಲು ಕರೆಯುವ ಹಸು ಹಾಗಾಗಿ ಡಿ.ಕೆ.ಶಿವಕುಮಾರ್ ಬೆಂಗಳೂರಿಗೆ ಮಾತ್ರ ಒತ್ತು ನೀಡುತ್ತಿದ್ದಾರೆ ಎಂದು Read more…

Kaveri Water Dispute : ತಮಿಳುನಾಡಿಗೆ ನೀರು ಬಿಡುವುದನ್ನು ನಿಲ್ಲಿಸದಿದ್ದರೆ ಸಾಮೂಹಿಕ ಆತ್ಮಹತ್ಯೆ : ಸರ್ಕಾರಕ್ಕೆ ರೈತರ ಎಚ್ಚರಿಕೆ

ಬೆಂಗಳೂರು : ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಬಿಡುವುದನ್ನು ನಿಲ್ಲಿಸದಿದ್ದರೆ ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ರೈತರು ಎಚ್ಚರಿಕೆ ನೀಡಿದ್ದಾರೆ. ಮಂಡ್ಯದಲ್ಲಿ ಕಾವೇರಿ ಕಿಚ್ಚು ತೀವ್ರಗೊಂಡಿದ್ದು,ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವುದನ್ನು Read more…

ಗಮನಿಸಿ : ರೈತರಿಂದಲೇ ಬೆಳೆ ಸಮೀಕ್ಷೆಗೆ ಅವಕಾಶ, ಮೊಬೈಲ್ ಆ್ಯಪ್ ಬಗ್ಗೆ ಇಲ್ಲಿದೆ ಮಾಹಿತಿ

ಉಡುಪಿ : ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು, ರೈತರಿಂದಲೇ ಬೆಳೆ ಸಮೀಕ್ಷೆ ಕೈಗೊಳ್ಳಲು ಮೊಬೈಲ್ ಆ್ಯಪ್ಅಭಿವೃದ್ಧಿಪಡಿಸಲಾಗಿರುತ್ತದೆ. ಇಲಾಖೆಯ Read more…

GOOD NEWS : ಆರ್ಯ ವೈಶ್ಯ ಸಮುದಾಯಕ್ಕೆ ಸಿಹಿಸುದ್ದಿ : ಸಾಲ ಸೌಲಭ್ಯ ನೀಡಲು ಅರ್ಜಿ ಆಹ್ವಾನ

ಶಿವಮೊಗ್ಗ : ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2023-24ನೇ ಸಾಲಿಗೆ ವಿವಿಧ ಯೋಜನೆಗಳಡಿ ಸಾಲ-ಸೌಲಭ್ಯವನ್ನು ನೀಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ವೆಬ್ಸೈಟ್kacdc.karnataka.gov.in ಮೂಲಕ Read more…

ಅಲ್ಪಸಂಖ್ಯಾತ ಸಮುದಾಯದವರಿಗೆ ಗುಡ್ ನ್ಯೂಸ್ : `ಸ್ವಾವಲಂಭಿ ಸಾರಥಿ ಯೋಜನೆ’ಗೆ ಅರ್ಜಿ ಆಹ್ವಾನ

ಬೆಂಗಳೂರು : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು 2023-24ನೇ ಸಾಲಿನ ಅಲ್ಪಸಂಖ್ಯಾತರ ಸಮುದಾಯದ ಕ್ರೈಸ್ತ, ಮುಸಲ್ಮಾನ, ಜೈನ್, ಆಂಗ್ಲೋಇಂಡಿಯನ್ಸ್, ಬೌದ್ಧ, ಸಿಖ್ ಮತ್ತು ಪಾರ್ಸಿ ಜನಾಂಗದವರಿಂದ ವಿವಿಧ ಯೋಜನೆಗಳ Read more…

ಲೋಕಸಭಾ ಚುನಾವಣೆ; ಟಿಕೆಟ್ ಗಾಗಿ ಭಾರಿ ಲಾಭಿ; ಎರಡು ಕ್ಷೇತ್ರಗಳಿಂದ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ ಬಿಜೆಪಿ ಮಾಜಿ ಎಂಎಲ್ ಸಿ

ಬೆಳಗಾವಿ: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿ ನಾಯಕರು ಟಿಕೆಟ್ ಗಾಗಿ ಭಾರಿ ಲಾಭಿ ನಡೆಸುತ್ತಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳು, ಶಾಸಕರು, ಮಾಜಿ ಪರಿಷತ್ ಸದಸ್ಯರು ಟಿಕೆಟ್ ಗಾಗಿ Read more…

BREAKING : ವರಮಹಾಲಕ್ಷ್ಮಿ ಹಬ್ಬದಂದೇ ಮಾಧ್ಯಮಗಳಿಗೆ ಕ್ಷಮೆ ಕೋರಿದ ನಟ ದರ್ಶನ್…!

ಬೆಂಗಳೂರು : ವರಮಹಾಲಕ್ಷ್ಮೀಹಬ್ಬದಂದೇ ಮಾಧ್ಯಮಗಳಿಗೆ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಕ್ಷಮೆ ಕೋರಿ, ವರಮಹಾಲಕ್ಷ್ಮಿ ಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ನಟ Read more…

BREAKING : ಬೆಂಗಳೂರಿನಲ್ಲಿ ನಾಳೆ ನಿಗದಿಯಾಗಿದ್ದ ಪ್ರಧಾನಿ ಮೋದಿ ‘ರೋಡ್ ಶೋ’ ರದ್ದು : ಬಿಜೆಪಿ ಬಾವುಟ ಹಾರಾಟಕ್ಕೂ ಅವಕಾಶ ಇಲ್ಲ

ಬೆಂಗಳೂರು : ಚಂದ್ರಯಾನ -3 ಸಕ್ಸಸ್ ಹಿನ್ನೆಲೆಯಲ್ಲಿ ನಾಳೆ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿನ ಇಸ್ರೋ ಕೇಂದ್ರಕ್ಕೆ ಭೇಟಿ ನೀಡಲಿದ್ದಾರೆ. ಇದೇ ವೇಳೆ ಬಿಜೆಪಿ ಪ್ರಧಾನಿ ಮೋದಿ ರೋಡ್ Read more…

BREAKING : ನಾಳೆ ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ‘ರೋಡ್ ಶೋ’ ಇಲ್ಲ : ಕೇಂದ್ರ ಸಚಿವೆ ‘ಶೋಭಾ ಕರಂದ್ಲಾಜೆ’ ಸ್ಪಷ್ಟನೆ

ಬೆಂಗಳೂರು : ನಾಳೆ ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ರೋಡ್ ಶೋ ಇರಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸ್ಪಷ್ಟನೆ ನೀಡಿದ್ದಾರೆ. ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...