alex Certify Karnataka | Kannada Dunia | Kannada News | Karnataka News | India News - Part 519
ಕನ್ನಡ ದುನಿಯಾ
    Dailyhunt JioNews

Kannada Duniya

ಸಾರಿಗೆ ಇಲಾಖೆ ಕಟ್ಟಡಗಳಲ್ಲಿ ವಿದ್ಯುತ್ ಬಳಕೆ ಸಂಪೂರ್ಣ ಸ್ಥಗಿತಗೊಳಿಸಿ ಸೌರ ಶಕ್ತಿ ಬಳಕೆಗೆ ಯೋಜನೆ

ಬೆಂಗಳೂರು: ಸಾರಿಗೆ ಇಲಾಖೆ ಕಟ್ಟಡಗಳಲ್ಲಿ ವಿದ್ಯುತ್ ಬಳಕೆ ಸ್ಥಗಿತಗೊಳಿಸಿ ಸೌರಶಕ್ತಿ ಬಳಕೆಗೆ ಯೋಜನೆ ರೂಪಿಸಲಾಗಿದೆ. ಹವಾಮಾನ ಬದಲಾವಣೆ ಮೇಲಿನ ಕ್ರಿಯಾ ಯೋಜನೆಯಡಿಯಲ್ಲಿ ಸಾರಿಗೆ ಇಲಾಖೆಯ ಎಲ್ಲಾ ಕಟ್ಟಡಗಳಲ್ಲಿಯೂ ನವೀಕರಿಸಬಹುದಾದ Read more…

KPSC ಯಲ್ಲಿ ಮತ್ತೊಂದು ಅಚ್ಚರಿ: ನೇಮಕಾತಿ ಆಯ್ಕೆ ಪಟ್ಟಿಯೇ ನಾಪತ್ತೆ

ಬೆಂಗಳೂರು: ವಿವಾದಗಳಿಂದ ಸುದ್ದಿಯಲ್ಲಿರುವ ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಮತ್ತೊಂದು ಅಚ್ಚರಿ ಬೆಳವಣಿಗೆ ನಡೆದಿದೆ. ಜೂನಿಯರ್ ಇಂಜಿನಿಯರ್ ಹುದ್ದೆಗಳ ನೇಮಕಾತಿ ಆಯ್ಕೆ ಪಟ್ಟಿ ಕಚೇರಿಯಿಂದಲೇ ನಾಪತ್ತೆಯಾಗಿದ್ದು, ಪೊಲೀಸ್ ಠಾಣೆಗೆ ಕೆಪಿಎಸ್ Read more…

3 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ: ಮಾಜಿ ಸಿಎಂ ಮೊಯ್ಲಿಗೆ ಶಾಕ್: ಕೋಲಾರ ಟಿಕೆಟ್ ಇನ್ನೂ ಸಸ್ಪೆನ್ಸ್

ಬೆಂಗಳೂರು: ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಮತ್ತೊಂದು ಪಟ್ಟಿ ಬಿಡುಗಡೆಯಾಗಿದೆ. ಚಿಕ್ಕಬಳ್ಳಾಪುರ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿಯವರಿಗೆ ನಿರಾಸೆಯಾಗಿದ್ದು, ರಕ್ಷಾ ರಾಮಯ್ಯ ಅವರಿಗೆ ಟಿಕೆಟ್ ಘೋಷಿಸಲಾಗಿದೆ. Read more…

ರಥೋತ್ಸವ ವೇಳೆಯಲ್ಲೇ ದುರಂತ: ಚಕ್ರಕ್ಕೆ ಸಿಲುಕಿ ಹೋಂ ಗಾರ್ಡ್ ಸಾವು

ಕಲಬುರಗಿ: ರಥದ ಚಕ್ರಕ್ಕೆ ಸಿಲುಕಿ ಹೋಂ ಗಾರ್ಡ್ ಸಿಬ್ಬಂದಿ ಸಾವನ್ನಪ್ಪಿದ ಘಟನೆ ಕಲಬುರಗಿಯಲ್ಲಿ ನಡೆದಿದೆ. ರಾಮು(28) ಮೃತಪಟ್ಟವರು ಎಂದು ಹೇಳಲಾಗಿದೆ. ರಾಮು ಬೀದರ್ ಜಿಲ್ಲೆ ಇಟಗಾ ಗ್ರಾಮದವರಾಗಿದ್ದಾರೆ. ಕಲಬುರಗಿ Read more…

ಅಮಿತ್ ಶಾ ಬಗ್ಗೆ ಯತೀಂದ್ರ ಹೇಳಿಕೆಗೆ ಯಡಿಯೂರಪ್ಪ ಖಂಡನೆ: ಕೂಡಲೇ ಕ್ಷಮೆಯಾಚಿಸಲು ಆಗ್ರಹ

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ವಿರುದ್ಧ ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ನೀಡಿದ ಹೇಳಿಕೆಯನ್ನು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಖಂಡಿಸಿದ್ದಾರೆ. ನಮ್ಮ Read more…

ಮಾತಾಡಲು ಬಾರದ ಬಿಜೆಪಿ ಅಭ್ಯರ್ಥಿ ಅಡುಗೆ ಮಾಡಲು ಲಾಯಕ್ಕು ಎಂದ ಶಾಮನೂರು: ತಿರುಗೇಟು ನೀಡಿದ ಗಾಯತ್ರಿ ಸಿದ್ದೇಶ್ವರ

ದಾವಣಗೆರೆ: ಮಾತನಾಡಲು ಬಾರದ ಬಿಜೆಪಿ ಅಭ್ಯರ್ಥಿ ಅಡುಗೆ ಮಾಡಲು ಲಾಯಕ್ಕು ಎಂದು ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ. ದಾವಣಗೆರೆಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ದಾವಣಗೆರೆಯಲ್ಲಿ Read more…

ಟಾಟಾ ಏಸ್ ವಾಹನದಲ್ಲಿ ಸಾಗಿಸುತ್ತಿದ್ದ ಅಕ್ರಮ ಮದ್ಯ ವಶ

ಶಿವಮೊಗ್ಗ: ಲೋಕಸಭಾ ಚುನಾವಣಾ ನೀತಿ ಸಂಹಿತೆ ಜಾರಿ ಹಿನ್ನಲೆಯಲ್ಲಿ ಮಾ. 28 ರ ರಾತ್ರಿ ಸಾಗರ ಮಾರ್ಗವಾಗಿ ಬರುತ್ತಿದ್ದ ಟಾಟಾ ಏಸ್ ಗೂಡ್ಸ್ ವಾಹನದಲ್ಲಿ ಸಾಗಿಸುತ್ತಿದ್ದ ಅಂದಾಜು 2,23,046 Read more…

BREAKING: ಕುಮಾರಸ್ವಾಮಿಗೆ ಭೇಟಿಗೆ ಆಕ್ಷೇಪವಿಲ್ಲ: ವಿಜಯೇಂದ್ರ ಭೇಟಿ ಬಳಿಕ ಸಂಸದೆ ಸುಮಲತಾ

ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರ ಭೇಟಿಗೆ ಆಕ್ಷೇಪವಿಲ್ಲ ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದಾರೆ. ಬೆಂಗಳೂರಿನ ಜೆಪಿ ನಗರದಲ್ಲಿರುವ ಸಂಸದೆ ಸುಮಲತಾ ಅಂಬರೀಶ್ ಅವರ ನಿವಾಸಕ್ಕೆ Read more…

ಲಕ್ಷ್ಮಿ ಹೆಬ್ಬಾಳ್ಕರ್ ಗೋಕಾಕ್ ಎಂಟ್ರಿ: ಶೆಟ್ಟರ್ ಭೇಟಿಯಾದ ರಮೇಶ್ ಜಾರಕಿಹೊಳಿ

ಬೆಳಗಾವಿ: ಲೋಕಸಭೆ ಚುನಾವಣೆ ಅಖಾಡ ರಂಗೇರಿದೆ. ಪುತ್ರ ಮೃಣಾಲ್ ಹೆಬ್ಬಾಳ್ಕರ್ ಪರ ಭರ್ಜರಿ ಪ್ರಚಾರ ನಡೆಸುತ್ತಿರುವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗೋಕಾಕ್ ಕ್ಷೇತ್ರಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಇದರ ಬೆನ್ನಲ್ಲೇ Read more…

ನಾಳೆ ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಾಂಕನ ಮಂಡಳಿ ನಡೆಸಿದ 2023 -24ನೇ ಸಾಲಿನ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಮಾರ್ಚ್ 30ರಂದು ಪ್ರಕಟಿಸಲಾಗುವುದು. ಮಾರ್ಚ್ 30ರಂದು Read more…

17 ಸೈಟ್, 27 ಎಕರೆ ಕೃಷಿ ಭೂಮಿ: ‘ಲೋಕಾ’ ದಾಳಿಯಲ್ಲಿ ಪತ್ತೆಯಾಯ್ತು ಅಧಿಕಾರಿಯ ಆಕ್ರಮ ಸಂಪತ್ತು

ಕೊಪ್ಪಳ: ಕೊಪ್ಪಳದ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪ ಅವರಿಗೆ ಸೇರಿದ ಮನೆ ಮತ್ತು ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಅಪಾರ ಪ್ರಮಾಣದ ಅಕ್ರಮ Read more…

ಬರದಿಂದ ಮೊದಲೇ ಸಂಕಷ್ಟದಲ್ಲಿರುವ ರೈತರಿಗೆ ಮತ್ತೊಂದು ಶಾಕ್: 5 ತಿಂಗಳಿಂದ ಬಿಡುಗಡೆಯಾಗದ ಪ್ರೋತ್ಸಾಹಧನ

ಬೆಂಗಳೂರು: ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿಯಿಂದಾಗಿ ಜಾನುವಾರುಗಳಿಗೆ ಮೇವು, ನೀರಿನ ಸಮಸ್ಯೆ ಎದುರಾಗಿದೆ. ಮೊದಲೇ ಸಂಕಷ್ಟದಲ್ಲಿರುವ ರೈತರಿಗೆ ಹಾಲು ಪ್ರೋತ್ಸಾಹಧನ ಕಳೆದ ಐದು ತಿಂಗಳಿನಿಂದ ಬಿಡುಗಡೆಯಾಗಿಲ್ಲ. ಇದರಿಂದಾಗಿ ಹೈನುಗಾರಿಕೆ Read more…

BIG NEWS: ಕೆ.ಆರ್.ಎಸ್. ಅಣೆಕಟ್ಟಿಗೆ ಕಿಂಚಿತ್ತೂ ಧಕ್ಕೆಯಾಗದಂತೆ ನೋಡಿಕೊಳ್ಳಬೇಕಿದೆ ಎಂದ ಹೈಕೋರ್ಟ್

ಬೆಂಗಳೂರು: ಕೆ.ಆರ್.ಎಸ್. ಅಣೆಕಟ್ಟಿನ ಸುತ್ತಮುತ್ತ ಪ್ರದೇಶದಲ್ಲಿ ಯಾವುದೇ ರೀತಿಯ ಗಣಿಗಾರಿಕೆ ಮತ್ತು ಸಂಬಂಧಿತ ಚಟುವಟಿಕೆಗಳಿಗೆ ಅವಕಾಶ ನೀಡುವ ಕುರಿತು ತಜ್ಞರ ತೀರ್ಮಾನವೇ ಅಂತಿಮ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಅಣೆಕಟ್ಟೆಗೆ Read more…

ಲೋಕಸಭೆ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳಿಗೆ ಬಿ ಫಾರಂ ವಿತರಣೆ

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿರುವ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬಿ ಫಾರಂ ವಿತರಿಸಿದ್ದಾರೆ. ಉಡುಪಿ -ಚಿಕ್ಕಮಗಳೂರು ಲೋಕಸಭೆ ಕ್ಷೇತ್ರ ಅಭ್ಯರ್ಥಿ ಜಯಪ್ರಕಾಶ್ ಹೆಗಡೆ ಹಾಗೂ Read more…

ಶಿಕ್ಷಕರಿಗೆ ಸಿಹಿ ಸುದ್ದಿ: ವಿರೋಧದ ಬೆನ್ನಲ್ಲೇ ಮೌಲ್ಯಮಾಪನ ಉತ್ತರ ಪತ್ರಿಕೆ ಸಂಖ್ಯೆ ಕಡಿತ

ಬೆಂಗಳೂರು: 5, 8 ಮತ್ತು 9ನೇ ತರಗತಿ ಮೌಲ್ಯಾಂಕನ ಪರೀಕ್ಷೆ ಉತ್ತರ ಪತ್ರಿಕೆಗಳ ಅವೈಜ್ಞಾನಿಕ ಮೌಲ್ಯಮಾಪನಕ್ಕೆ ವಿರೋಧ ವ್ಯಕ್ತವಾಗಿದೆ. ಇದರ ಬೆನ್ನಲ್ಲೇ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ Read more…

SSLC, PUC ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಗುಡ್ ನ್ಯೂಸ್: ಖಾಸಗಿ ಕಂಪನಿಗಳಲ್ಲಿ ಉದ್ಯೋಗಾವಕಾಶ

ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಮಾ.30 ರ ಬೆಳಗ್ಗೆ 10 ಗಂಟೆಗೆ  ಉದ್ಯೋಗ ಮೇಳವನ್ನು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಆಯೋಜಿಸಲಾಗಿದೆ. ಈ ಉದ್ಯೋಗ Read more…

HAL ನಿಂದ ಲಘು ತೇಜಸ್ ಯುದ್ಧ ವಿಮಾನ ಹಾರಾಟ ಪ್ರಯೋಗ ಯಶಸ್ವಿ

ಬೆಂಗಳೂರು: ಹೆಚ್ಎಎಲ್ ನಿರ್ಮಿತ ತೇಜಸ್ ಎಂಕೆ1 ಗೆ ವಿಮಾನ ಸರಣಿಯ ಮೊದಲ ಲಘು ಯುದ್ಧ ವಿಮಾನ ಎಲ್ಎ 5033(Light Combat Aircraft Tejas Mk1A)  ಯಶಸ್ವಿಯಾಗಿ ಹಾರಾಟ ನಡೆಸಿದೆ. Read more…

ಕೆ- ಸೆಟ್ ಪರೀಕ್ಷಾರ್ಥಿಗಳಿಗೆ ಮುಖ್ಯ ಮಾಹಿತಿ: ಪರಿಷ್ಕೃತ ಕೀ ಉತ್ತರ ಪ್ರಕಟಿಸಿದ ಕೆಇಎ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ವತಿಯಿಂದ ಕೆ -ಸೆಟ್ ಪರೀಕ್ಷೆ 2023ರ ಪರಿಷ್ಕೃತ ಕೀ ಉತ್ತರಗಳನ್ನು ಪ್ರಕಟಿಸಲಾಗಿದೆ. ಜನವರಿ 13ರಂದು ಕೆಇಎ 42 ವಿವಿಧ ಪತ್ರಿಕೆಗಳಿಗೆ ಪರೀಕ್ಷೆ ನಡೆಸಿದ್ದು, Read more…

ನರೇಗಾ ಕಾಮಗಾರಿ ವೇಳೆ ಹೃದಯಾಘಾತದಿಂದ ಕಾರ್ಮಿಕ ಸಾವು

ಕಲಬುರಗಿ: ನರೇಗಾ ಕಾಮಗಾರಿ ವೇಳೆ ಹೃದಯಾಘಾತದಿಂದ ಕಾರ್ಮಿಕ ಮೃತಪಟ್ಟ ಘಟನೆ ಆಳಂದಾ ತಾಲೂಕಿನ ದಣ್ಣೂರು ಗ್ರಾಮದಲ್ಲಿ ನಡೆದಿದೆ. ನರೇಗಾ ಯೋಜನೆಯ ಉದ್ಯೋಗ ಖಾತ್ರಿ ಕೆಲಸದಲ್ಲಿ ನಿರತರಾಗಿದ್ದ ಶರಣಪ್ಪ(44) ಮೃತಪಟ್ಟವರು. Read more…

ರೌಡಿಶೀಟರ್ ಹತ್ಯೆ ಪ್ರಕರಣ: 12 ಆರೋಪಿಗಳು ಅರೆಸ್ಟ್

ಬೆಂಗಳೂರು: ರೌಡಿಶೀಟರ್ ದಿನೇಶ್ ಕೊಲೆ ಮಾಡಿ ಪರಾರಿಯಾಗಿದ್ದ 12 ಆರೋಪಿಗಳನ್ನು ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಬಾಣಸವಾಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಮ್ಮನಹಳ್ಳಿಯ ಸರ್ವೀಸ್ ಅಪಾರ್ಟ್ಮೆಂಟ್ ಒಂದರಲ್ಲಿ ರೌಡಿಶೀಟರ್ Read more…

ನೀತಿ ಸಂಹಿತೆ ಉಲ್ಲಂಘನೆ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಆದೇಶ

ಬೆಂಗಳೂರು: ಲೋಕಸಭೆ ಚುನಾವಣೆ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿ ಚುನಾವಣೆ ಪ್ರಚಾರ ನಡೆಸಿದ ಹಿನ್ನೆಲೆಯಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ Read more…

BREAKING: ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಕೇಸ್: ಮೊದಲ ಆರೋಪಿ ಅರೆಸ್ಟ್

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ ಆರೋಪಿ ಮುಜಾಮಿಲ್ ಷರೀಫ್ ನನ್ನು ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಮುಜಾಮಿಲ್ ಷರೀಫ್ ಬಾಂಬ್ ತಯಾರಿಕೆಯ ಪ್ರಮುಖ ಆರೋಪಿಯಾಗಿದ್ದಾನೆ. ಈತ Read more…

ಅಯೋಧ್ಯೆಯಿಂದ ಮಂತ್ರಾಕ್ಷತೆ ತಂದಿಲ್ಲ, ಈ ನನ್ ಮಕ್ಕಳೇ ಅಕ್ಕಿಗೆ ಅರಿಶಿನ ಮಿಕ್ಸ್ ಮಾಡಿ ಹಂಚಿದ್ದಾರೆ: ಸಚಿವ ವೆಂಕಟೇಶ್ ವಿವಾದಿತ ಹೇಳಿಕೆ

ಚಾಮರಾಜನಗರ: ಉತ್ತರಪ್ರದೇಶದ ಅಯೋಧ್ಯೆಯಿಂದ ಮಂತ್ರಾಕ್ಷತೆ ತಂದಿಲ್ಲ. ಈ ನನ್ ಮಕ್ಕಳು ಅನ್ನಭಾಗ್ಯದ ಅಕ್ಕಿಗೆ ಅರಿಶಿಣ ಮಿಕ್ಸ್ ಮಾಡಿ ಹಂಚಿದ್ದಾರೆ ಎಂದು ಸಚಿವ ಕೆ. ವೆಂಕಟೇಶ್ ವಿವಾದಿತ ಹೇಳಿಕೆ ನೀಡಿದ್ದಾರೆ. Read more…

ಯಾವಾಗಲೂ ಬಿಜೆಪಿ ಬಂಡಾಯದ ಬಗ್ಗೆ ಮಾತನಾಡುತ್ತಿದ್ದ ಡಿಸಿಎಂ ಈಗ ಕಾಂಗ್ರೆಸ್ ಬಂಡಾಯಕ್ಕೆ ಏನು ಹೇಳ್ತಾರೆ? ಮಾಜಿ ಸಿಎಂ ಬೊಮ್ಮಾಯಿ ಟಾಂಗ್

ಹಾವೇರಿ: ಬಿಜೆಪಿಯಲ್ಲಿನ ಬಂಡಾಯದ ಬಗ್ಗೆ ಮಾತನಾಡುವ ಡಿಸಿಎಂ ಡಿ.ಕೆ.ಶಿವಕುಮಾರ್ ಕೋಲಾರ, ಚಿಕ್ಕಬಳ್ಳಾಪುರ ಬಾಗಲಕೋಟೆಯಲ್ಲಿನ ಅವರ ಪಕ್ಷದ ಬಂಡಾಯದ ಬಗ್ಗೆ ಏನು ಹೇಳುತ್ತಾರೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Read more…

BIG NEWS: ಸಿಎಂ, ಡಿಸಿಎಂ, ರಾಹುಲ್ ಗಾಂಧಿಗೆ ಸಮನ್ಸ್ ಜಾರಿ

ಬೆಂಗಳೂರು: ಕಳೆದ ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ನ್ಯಾಯಾಲಯ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಕಾಂಗ್ರೆಸ್ ನಾಯಕ Read more…

SSLC ವಿದ್ಯಾರ್ಥಿಗಳ ನಡುವೆ ಮಾರಾಮಾರಿ; ಮೂವರಿಗೆ ಚಾಕು ಇರಿತ

ಬೆಂಗಳೂರು: ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ನಡುವೆ ಮಾತಿನ ಚಕಮಕಿ ನಡೆದು ಮಾರಾಮಾರಿ ನಡೆದಿರುವ ಘಟನೆ ಬೆಂಗಳೂರಿನ ರಾಗಿಗುಡ್ಡ ಬಳಿ ನಡೆದಿದೆ. ಬೇರೆ ಬೇರೆ ಏರಿಯಾದ ವಿದ್ಯಾರ್ಥಿಗಳು ಪರೀಕ್ಷೆ Read more…

BIG NEWS: ಕೋವಿಡ್ ಸಮಯದಲ್ಲಿ ಕುಮಾರಸ್ವಾಮಿ ಹಾಗೂ ಅವರ ಕುಟುಂಬದವರು ಎಲ್ಲಿ ಹೋಗಿದ್ದರು? ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

ಬೆಂಗಳೂರು: ಕೋವಿಡ್ ಸಮಯದಲ್ಲಿ ಜನರು ಕಷ್ಟಕ್ಕೆ ಸಿಲುಕಿದ್ದಾಗ ಅವರ ಪರವಾಗಿ ನಿಂತಿದ್ದು ಡಿ.ಕೆ. ಸುರೇಶ್. ಇದು ಮಾನವೀಯತೆ, ಹೃದಯವಂತಿಕೆಯಲ್ಲವೇ? ಕೋವಿಡ್ ಸಮಯದಲ್ಲಿ ಕುಮಾರಸ್ವಾಮಿ ಹಾಗೂ ಅವರ ಕುಟುಂಬದವರು ಎಲ್ಲಿ Read more…

BIG NEWS: ಕುಡಿಯುವ ನೀರಿಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕುಳಿತ ಹಿರಿಯ ನಾಗರಿಕರು

ಕೊಪ್ಪಳ: ರಾಜ್ಯದಲ್ಲಿ ಒಂದೆಡೆ ತೀವ್ರ ಬರಗಾಲ. ಮತ್ತೊಂದೆಡೆ ಕುಡಿಯುವ ನೀರಿಗೆ ಹಾಹಾಕಾರ ಶುರುವಾಗಿದೆ. ಕೊಪ್ಪಳದ ಬೀಸರಹಳ್ಳಿಯಲ್ಲಿ ಹಿರಿಯ ನಾಗರಿಕರು ಕುಡಿಯುವ ನೀರಿಗಾಗಿ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. ಗ್ರಾಮ Read more…

KSRTC ಬಸ್ ನಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 5 ಲಕ್ಷ ಹಣ ಜಪ್ತಿ

ಗದಗ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಅಧಿಕಾರಿಗಳು ಅಕ್ರಮ ಹಣ ಸಾಗಾಟಕ್ಕೆ ಕಡಿವಾಣ ಹಾಕಿದ್ದು, ಕೆ ಎಸ್ ಆರ‍್ ಟಿ ಸಿ ಬಸ್ ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 5 Read more…

BIG NEWS: ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದು ಪತಿ ಆತ್ಮಹತ್ಯೆಗೆ ಯತ್ನ

ಆನೇಕಲ್: ಕೌಟುಂಬಿಕ ಕಲಹದಿಂದಾಗಿ ಪತ್ನಿಯನ್ನೇ ಕೊಲೆಗೈದ ಪತಿ ಮಹಾಶಯ ಬಳಿಕ ತಾನು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ನಲ್ಲಿ ನಡೆದಿದೆ. ಆನೇಕಲ್ ತಾಲೂಕಿನ ಜಿಗಣಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...