alex Certify Karnataka | Kannada Dunia | Kannada News | Karnataka News | India News - Part 520
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರು : ಖಾಸಗಿ ಅಂಗಕ್ಕೆ ಗಾಳಿ ಬಿಟ್ಟ ಸ್ನೇಹಿತ, ಕರುಳು ಬ್ಲಾಸ್ಟ್ ಆಗಿ ಯುವಕ ಸಾವು..!

ಬೆಂಗಳೂರು : ಸ್ನೇಹಿತನ ಖಾಸಗಿ ಅಂಗ (ಗುದದ್ವಾರ) ಕ್ಕೆ ಇನ್ನೋರ್ವ ಸ್ನೇಹಿತ ಗಾಳಿ ಬಿಟ್ಟ ಪರಿಣಾಮ ಯುವಕನ ಕರುಳು ಬ್ಲಾಸ್ಟ್ ಆಗಿ ಆತ ಮೃತಪಟ್ಟ ಘಟನೆ ಬೆಂಗಳೂರಲ್ಲಿ ನಡೆದಿದೆ. Read more…

BIG NEWS: ನೂರಕ್ಕೆ ನೂರರಷ್ಟು ಡಿ.ಕೆ.ಸುರೇಶ್ ಗೆದ್ದೇ ಗೆಲ್ಲುತ್ತಾರೆ; ಸಿಎಂ ಸಿದ್ದರಾಮಯ್ಯ ವಿಶ್ವಾಸ

ರಾಮನಗರ: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಡಿ.ಕೆ.ಸುರೇಶ್ ಅವರು ನೂರಕ್ಕೆ ನೂರು ಈ ಬಾರಿಯೂ ಗೆಲ್ತಾರೆ. ಪ್ರತಿನಿತ್ಯ ನನಗೆ ಮಾಹಿತಿ ಬರುತ್ತಿದೆ. ಈ ಆಧಾರದಲ್ಲಿ ಹೇಳುತ್ತೇನೆ. ಸುರೇಶ್ ಅವರು Read more…

BIG NEWS : ರಾಮನಗರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಡಿ.ಕೆ ಸುರೇಶ್ ನಾಮಪತ್ರ ಸಲ್ಲಿಕೆ

ರಾಮನಗರ : ರಾಮನಗರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಡಿ.ಕೆ ಸುರೇಶ್ ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಭರ್ಜರಿ ರೋಡ್ ಶೋ ಮೂಲಕ ಆಗಮಿಸಿದ ಡಿಕೆ ಸುರೇಶ್ ರಾಮನಗರ ಜಿಲ್ಲಾಧಿಕಾರಿ Read more…

ರೈತರೇ ಗಮನಿಸಿ : ವಿವಿಧ ಯೋಜನೆಗಳಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ತೋಟಗಾರಿಕೆ ಇಲಾಖೆ ವತಿಯಿಂದ ಜಿಲ್ಲೆಯಲ್ಲಿ ತೋಟಗಾರಿಕೆ ಬೆಳೆ ಬೆಳೆಯುವ ರೈತ ಫಲಾನುಭವಿಗಳಿಗೆ 2024-25ನೇ ಸಾಲಿನಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಗಳಡಿ ಸಹಾಯಧನ ಪಡೆಯಲು ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು Read more…

ಯಜಮಾನಿಯರ ಗಮನಕ್ಕೆ : ತಕ್ಷಣ ಈ ಕೆಲಸ ಮಾಡಿದ್ರೆ ಒಟ್ಟಿಗೆ ಬರಲಿದೆ ‘ಗೃಹಲಕ್ಷ್ಮಿ’ ಹಣ

ಬೆಂಗಳೂರು : ರಾಜ್ಯದ ಮಹಿಳೆಯರ ಖಾತೆಗೆ ‘ಗೃಹಲಕ್ಷ್ಮಿ’ ಯೋಜನೆಯ ಹಣವನ್ನು ರಾಜ್ಯ ಸರ್ಕಾರ ಜಮಾ ಮಾಡುತ್ತಿದ್ದು, ಹಲವರ ಖಾತೆಗೆ ಹಣ ಜಮಾ ಆಗಿದೆ. ಆದರೆ ಕೆಲವರ ಖಾತೆಗೆ ಇನ್ನೂ Read more…

ಬೆಂಗಳೂರಿಗರೇ ಗಮನಿಸಿ : ಮಾ.31 ರೊಳಗೆ ನಲ್ಲಿಗಳಲ್ಲಿ ಈ ಸಾಧನ ಅಳವಡಿಸದಿದ್ರೆ 5000 ದಂಡ ಫಿಕ್ಸ್..!

ಬೆಂಗಳೂರು : ಬೆಂಗಳೂರಿನಲ್ಲಿ ನೀರಿಗಾಗಿ ಜನರು ಪರದಾಡುವಂತಾಗಿದ್ದು, ಕುಡಿಯುವ ನೀರಿಗೂ ಸಂಕಷ್ಟ ಎದುರಾಗಿದೆ. ಬೆಂಗಳೂರಿನ ಜನತೆ ಹೆಚ್ಚಿನ ಹಣ ನೀಡಿ ಟ್ಯಾಂಕರ್ ಮೂಲಕ ನೀರು ತರಿಸಿಕೊಳ್ಳುತ್ತಿದ್ದಾರೆ. ಇದರ ನಡುವೆ Read more…

BREAKING : ‘ಎನ್ ಕೌಂಟರ್’ ಮಾಡುವುದಾಗಿ ಸಚಿವ ಪ್ರಿಯಾಂಕ್ ಖರ್ಗೆಗೆ ಜೀವ ಬೆದರಿಕೆ ಪತ್ರ, ಪ್ರಕರಣ ದಾಖಲು.!

ಕಲಬುರಗಿ : ಎನ್ ಕೌಂಟರ್ ಮಾಡುವುದಾಗಿ ಸಚಿವ ಪ್ರಿಯಾಂಕ್ ಖರ್ಗೆಗೆ ಜೀವ ಬೆದರಿಕೆ ಪತ್ರ ಬಂದಿದೆ ಎನ್ನಲಾಗಿದೆ. ಈ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಆರೋಪ ಮಾಡಿದ್ದಾರೆ. ಈ Read more…

Loka Sabha Election : ಹಾಸನದ ‘ಜೆಡಿಎಸ್’ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಪ್ರಜ್ವಲ್ ರೇವಣ್ಣ

ಹಾಸನ : ಹಾಸನ ಲೋಕಸಭಾ ಕ್ಷೇತ್ರದಿಂದ ಪ್ರಜ್ವಲ್ ರೇವಣ್ಣ ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಹಾಸನದ ಡಿಸಿ ಕಚೇರಿಯಲ್ಲಿ ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈ ವೇಳೆ Read more…

‘SSLC’ ಪರೀಕ್ಷೆ ವೇಳೆ ಕರ್ತವ್ಯಲೋಪ ಎಸಗಿದ ಮೇಲ್ವಿಚಾರಕ ಅಮಾನತು.!

ದಾವಣಗೆರೆ : ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಗಳು ನಡೆಯುತ್ತಿದ್ದು ಹರಿಹರ ತಾಲ್ಲೂಕಿನ ಎಂಕೆಇಟಿಎಲ್ ಕೆ ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮದ್ ಪರೀಕ್ಷಾ ಕರ್ತವ್ಯದಲ್ಲಿ ನಿರ್ಲ್ಯಕ್ಷತೆ ವಹಿಸಿದ ಕಾರಣಕ್ಕೆ Read more…

BREAKING : ‘ಕರ್ನಾಟಕ ಫಿಲ್ಮ್ ಚೇಂಬರ್’ ಮಾಜಿ ಅಧ್ಯಕ್ಷ ಭಾಮಾ ಹರೀಶ್ ಗೆ ಹೃದಯಾಘಾತ, ಆಸ್ಪತ್ರೆಗೆ ದಾಖಲು

ಬೆಂಗಳೂರು: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಭಾಮಾ ಹರೀಶ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೃದಯ ಸಂಬಂಧಿ ತೊಂದರೆಯಿಂದ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು Read more…

BREAKING : ಬೆಂಗಳೂರಲ್ಲಿ ಮತ್ತೆ ರೌಡಿಶೀಟರ್ ಗಳ ಮನೆಗಳ ಮೇಲೆ ಪೊಲೀಸರ ದಾಳಿ, ಹಲವರು ವಶಕ್ಕೆ

ಬೆಂಗಳೂರು : ಬೆಂಗಳೂರಿನ ವೈಟ್ ಫೀಲ್ಡ್ ನಲ್ಲಿ ರೌಡಿಶೀಟರ್ ಗಳ ಮನೆ ಮೇಲೆ ಪೊಲೀಸರು ದಾಳಿ ಮತ್ತೆ ನಡೆಸಿದ್ದಾರೆ. 200 ಹೆಚ್ಚು ರೌಡಿಶೀಟರ್ ಗಳ ಮನೆಗಳ ಮೇಲೆ ಪೊಲೀಸರು Read more…

ಬೆಂಗಳೂರು : ಸಂಬಳ ಕೊಟ್ಟಿಲ್ಲ ಅಂತ ಕೆಲಸ ಮಾಡ್ತಿದ್ದ ಸಂಸ್ಥೆಗೆ ಬಾಂಬ್ ಬೆದರಿಕೆ ಹಾಕಿದ ನೌಕರ ಅರೆಸ್ಟ್..!

ಬೆಂಗಳೂರು : ಸಂಬಳ ಕೊಟ್ಟಿಲ್ಲ ಎಂದು ರೆಸ್ಟೋರೆಂಟ್ ಗೆ ಹುಸಿ ಬಾಂಬ್ ಕರೆದ ಮಾಡಿದ ನೌಕರ ಪೊಲೀಸರ ಅತಿಥಿಯಾಗಿದ್ದಾರೆ. ವೇಲು ಎಂಬಾತ ಮಹದೇವಪುರ ಠಾಣಾ ವ್ಯಾಪ್ತಿಯ ಪಾಸ್ತಾ ಸ್ಟ್ರೀಟ್ Read more…

JOB ALERT : ರಾಜ್ಯದ ಹಟ್ಟಿ ಚಿನ್ನದ ಗಣಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಲ್ಲಿದೆ ಮಾಹಿತಿ

ರಾಯಚೂರು : ಹಟ್ಟಿ ಚಿನ್ನದ ಗಣಿ ಕಂಪನಿಯ ವಿವಿಧ ವಿಭಾಗಗಳಲ್ಲಿ ಉಳಿಕೆ ಮೂಲ/ಸ್ಥಳೀಯೇತರ ವೃಂದ (Residual Parent (Non-local) Cadre) ದಲ್ಲಿ ಖಾಲಿ ಇರುವ ಹುದ್ದೆಗಳನ್ನು ನೇರ ನೇಮಕಾತಿ Read more…

BIG NEWS: ಕೋಲಾರ ಟಿಕೆಟ್ ಗಾಗಿ ಕಾಂಗ್ರೆಸ್ ನಾಯಕರಲ್ಲಿ ಭಿನ್ನಮತ ಸ್ಫೋಟ; ಸಿಎಂ, ಡಿಸಿಎಂ ನೇತೃತ್ವದಲ್ಲಿ ಸಂಧಾನ ಸಭೆ

ಬೆಂಗಳೂರು: ಕೋಲಾರ ಕಾಂಗ್ರೆಸ್ ಲೋಕಸಭಾ ಟಿಕೆಟ್ ವಿಚಾರವಾಗಿ ಐದು ಶಾಸಕರು ಬಂಡಾಯವೆದ್ದಿದ್ದು, ರಾಜೀನಾಮೆ ನೀಡುವುದಾಗಿ ಬೆದರಿಕೆ ಹಾಕಿದ್ದಾರೆ. ಸಭಾಪತಿ ಕಚೇರಿಯಲ್ಲಿ ಬುಧವಾರ ನಡೆದಿದ್ದ ರಾಜೀನಾಮೆ ಪ್ರಹಸನದ ಬಳಿಕ ಇದೀಗ Read more…

ಗಮನಿಸಿ : ಉಚಿತವಾಗಿ ‘ಆಧಾರ್ ಕಾರ್ಡ್’ ಅಪ್ ಡೇಟ್ ಮಾಡಲು ಜೂ.14 ಕೊನೆಯ ದಿನ

ಆಧಾರ್ ಕಾರ್ಡ್ ಮಾಹಿತಿಯನ್ನು ಉಚಿತವಾಗಿ ಪರಿಷ್ಕರಿಸಲು ನೀಡಿದ್ದ ಗಡುವನ್ನು ಆಧಾರ್ ಪ್ರಾಧಿಕಾರ 2024ರ ಜೂನ್ 14ರವರೆಗೆ ವಿಸ್ತರಿಸಿದೆ. ಇದರೊಂದಿಗೆ ಇನ್ನೂ ಮೂರು ತಿಂಗಳು ಆಧಾರ್ ಕಾರ್ಡ್ ಬಳಕೆದಾರರು ಉಚಿತ Read more…

BIG NEWS: ಬಸ್ ಚಾಲಕರಿಗೆ ಹೆಚ್ಚುವರಿ ಡ್ಯೂಟಿಯಿಂದ ಮುಕ್ತಿ ನೀಡಿದ KSRTC; ಮಹತ್ವದ ಆದೇಶ

ಬೆಂಗಳೂರು: ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕರಿಗೆ ಕೊಂಚ ನಿರಾಳ ಸುದ್ದಿ. ಈ ಹಿಂದೆ ಇದ್ದ ಡಬಲ್ ಡ್ಯೂಟಿ ಅನಿವಾರ್ಯತೆಗೆ ಬ್ರೇಕ್ ಹಾಕಲಾಗಿದ್ದು, ವಿಶ್ರಾಂತಿ ಕಡ್ಡಾಯಗೊಳಿಸಲಾಗಿದೆ. ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕರು ಈ Read more…

ಬೆಂಗಳೂರು ಗ್ರಾಮಾಂತರದಲ್ಲಿ ಮತ್ತೋರ್ವ ಡಾ.ಸಿ.ಎನ್ ಮಂಜುನಾಥ್ ಕಣಕ್ಕೆ! ಯಾವ ಪಕ್ಷ..?

ಬೆಂಗಳೂರು  : ಬೆಂಗಳೂರು ಗ್ರಾಮಾಂತರದಲ್ಲಿ ಮತ್ತೋರ್ವ ಡಾ ಸಿಎನ್ ಮಂಜುನಾಥ್ ಕಣಕ್ಕೆ ಇಳಿದಿದ್ದು, ಕ್ಷೇತ್ರದಲ್ಲಿ ಹೊಸ ತಂತ್ರಗಾರಿಕೆ ಶುರುವಾಗಿದೆ. ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಎದುರು ಹೃದಯ ತಜ್ಞ Read more…

BREAKING NEWS: ಗೂಡ್ಸ್, ಟೆಂಪೊಗಳಲ್ಲಿ ಗಾಂಜಾ ಸಾಗಾಟ-ಮಾರಾಟ; ಖತರ್ನಾಕ್ ಆರೋಪಿ ಅರೆಸ್ಟ್

ಮಂಗಳೂರು: ಅಂತರಾಜ್ಯದಿಂದ ಗಾಂಜಾ ತಂದು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ಕುಡುಪು ಪೆದಮಲೆ ಗ್ರಾಮದ ನಿವಾಸಿ ನಿಶಾಂತ್ Read more…

ವಾಹನ ಸವಾರರ ಜೇಬಿಗೆ ಮತ್ತೆ ಕತ್ತರಿ ; ಏ.1 ರಿಂದ ಮೈಸೂರು -ಬೆಂಗಳೂರು ಎಕ್ಸ್ಪ್ರೆಸ್ ವೇ ಟೋಲ್ ದರ ಹೆಚ್ಚಳ

ಮೈಸೂರು : ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಗುರಿಯಾಗಿದ್ದ ಮೈಸೂರು – ಬೆಂಗಳೂರು ದಶಪಥ ಹೆದ್ದಾರಿಯ ಟೋಲ್ ದರವನ್ನು ಮತ್ತೆ ಹೆಚ್ಚಳ ಮಾಡಲಾಗಿದೆ. ಏಪ್ರಿಲ್ 1 ರಿಂದ ಬೆಂಗಳೂರು- ಮೈಸೂರು Read more…

BREAKING: ನಾರಿನ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಕಾರ್ಖಾನೆ

ತುಮಕೂರು: ನಾರಿನ ಫ್ಯಾಕ್ಟರಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ ಇಡೀ ಕಾರ್ಖಾನೆ ಹೊತ್ತಿ ಉರಿದ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ತಿಮ್ಮಾಪುರ ಗ್ರಾಮದಲ್ಲಿರುವ ನಾರಿನ Read more…

ಅಸಲಿ ನೋಟಿನ ಜತೆ ಕಲರ್ ಜೆರಾಕ್ಸ್ ನೋಟ್ ನೀಡಿದ ವಂಚಕ ಅರೆಸ್ಟ್

ಶಿವಮೊಗ್ಗ: ಪಡೆದುಕೊಂಡ ಸಾಲ ವಾಪಸ್ ಕೊಡುವಾಗ ಅಸಲಿ ನೋಟುಗಳೊಂದಿಗೆ ಕಲರ್ ಜೆರಾಕ್ಸ್ ನೋಟುಗಳನ್ನು ನೀಡಿ ವಂಚಿಸಿದ ವ್ಯಕ್ತಿಯನ್ನು ಶಿವಮೊಗ್ಗ ಜಿಲ್ಲೆ ಸಾಗರ ನಗರ ಠಾಣೆ ಪೋಲೀಸರು ಬಂಧಿಸಿದ್ದಾರೆ. ಸಾಗರ Read more…

ಯತ್ನಾಳ್ ಗೆ ಹಿನ್ನಡೆ: 204 ಕೋಟಿ ರೂ. ಪರಿಹಾರ ಕೋರಿದ ಡಿಕೆಶಿ ದಾವೆ ವರ್ಗಾವಣೆಗೆ ನಿರಾಕರಿಸಿದ ಹೈಕೋರ್ಟ್

ಬೆಂಗಳೂರು: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ವಿರುದ್ಧ ಡಿಸಿಎಂ ಡಿ.ಕೆ. ಶಿವಕುಮಾರ್ ಸಲ್ಲಿಸಿದ್ದ ಸಿವಿಲ್ ದಾವೆ ವರ್ಗಾವಣೆಗೆ ಹೈಕೋರ್ಟ್ ನಿರಾಕರಿಸಿದೆ. 204 ಕೋಟಿ ರೂ. ಪರಿಹಾರ Read more…

SHOCKING : ಚಿಕ್ಕಬಳ್ಳಾಪುರದಲ್ಲಿ ಐವರು ಹೆಣ್ಣುಮಕ್ಕಳಿಗೆ ವಿಷವುಣಿಸಿ ತಾಯಿ ಆತ್ಮಹತ್ಯೆಗೆ ಯತ್ನ, ಸ್ಥಿತಿ ಗಂಭೀರ

ಚಿಕ್ಕಬಳ್ಳಾಪುರ : ಐದು ಜನ ಹೆಣ್ಣು ಮಕ್ಕಳಿಗೆ ವಿಷವುಣಿಸಿ ತಾಯಿ ಕೂಡ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಪತಿ ಗೋಪಾಲ್ ನೀಡಿದ ಕಿರುಕುಳದ ಹಿನ್ನೆಲೆ ಮನನೊಂದು ತಾಯಿ Read more…

ವಿದ್ಯುತ್ ಗ್ರಾಹಕರಿಗೆ ಗುಡ್ ನ್ಯೂಸ್: ರಜೆ ದಿನವೂ ಸೇವೆ

ಬೆಂಗಳೂರು: ಗ್ರಾಹಕರಿಗೆ ವಿದ್ಯುತ್ ಬಿಲ್ ಪಾವತಿಸಲು ಅನುಕೂಲವಾಗುವಂತೆ ರಜೆ ದಿನವೂ ಬೆಸ್ಕಾಂ ಸೇವೆ ಒದಗಿಸಲಿದೆ. ಮಾರ್ಚ್ 29ರಂದು ಗುಡ್ ಫ್ರೈಡೇ  ಮತ್ತು ಮಾರ್ಚ್ 31 ರಂದು ಭಾನುವಾರ ಸರ್ಕಾರಿ Read more…

Rain in Karnataka : ಮುಂದಿನ 5 ದಿನ ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆ ; ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ಮುಂದಿನ 5 ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಾ.28 ರಿಂದ ಏಪ್ರಿಲ್ 1 ರವರೆಗೆ ಉತ್ತರ ಮತ್ತು Read more…

ಬಿಜೆಪಿ ಸೇರಿದ ಜನಾರ್ದನ ರೆಡ್ಡಿಗೆ ಶಾಕ್: ಶಾಸಕ ಸ್ಥಾನದಿಂದ ಅನರ್ಹಗೊಳಿಸಲು ಕಾಂಗ್ರೆಸ್ ದೂರು

ಬೆಂಗಳೂರು: ಕಲ್ಯಾಣ ಕರ್ನಾಟಕ ರಾಜ್ಯ ಪ್ರಗತಿಪಕ್ಷವನ್ನು ಬಿಜೆಪಿಯಲ್ಲಿ ವಿಲೀನ ಮಾಡಿರುವ ಶಾಸಕ ಜನಾರ್ದನ ರೆಡ್ಡಿ ಅವರನ್ನು ಶಾಸಕ ಸ್ಥಾನದಿಂದ ಅಸಿಂಧುಗೊಳಿಸುವಂತೆ ಕಾಂಗ್ರೆಸ್ ಒತ್ತಾಯಿಸಿದೆ. ವಿಲೀನ ಪ್ರಕ್ರಿಯೆ ಸಂವಿಧಾನದ ಶೆಡ್ಯೂಲ್ Read more…

BREAKING : ಬೆಂಗಳೂರಿನ ಪ್ರತಿಷ್ಟಿತ ರೆಸ್ಟೋರೆಂಟ್ ಗೆ ಬಾಂಬ್ ಬೆದರಿಕೆ ಕರೆ ; ಆರೋಪಿ ಅರೆಸ್ಟ್.!

ಬೆಂಗಳೂರು : ಬೆಂಗಳೂರಿನ ಪ್ರತಿಷ್ಟಿತ ರೆಸ್ಟೋರೆಂಟ್ ಗೆ ಬಾಂಬೆ ಬೆದರಿಕೆ ಕರೆಯೊಂದು ಬಂದಿದ್ದು, ಕರೆ ಮಾಡಿದ ಆರೋಪಿಯನ್ನು ಬಂಧಿಸಲಾಗಿದೆ. ಮಹದೇವಪುರ ಠಾಣಾ ವ್ಯಾಪ್ತಿಯ ಪಾಸ್ತಾ ಸ್ಟ್ರೀಟ್ ರೆಸ್ಟೋರೆಂಟ್ ಗೆ Read more…

BIG NEWS : ರಾಜ್ಯದ ಜನತೆಗೆ ನೆಮ್ಮದಿ ಸುದ್ದಿ ; ಬೇಸಿಗೆಯಲ್ಲಿ ಲೋಡ್ ಶೆಡ್ಡಿಂಗ್ ಇಲ್ಲ..!

ಬೆಂಗಳೂರು : ಬೇಸಿಗೆಯಲ್ಲಿ ಯಾವುದೇ ಕಾರಣಕ್ಕೂ ಲೋಡ್ ಶೆಡ್ಡಿಂಗ್ ಮಾಡುವುದಿಲ್ಲ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ಹೇಳಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ಬೇಸಿಗೆಯಲ್ಲಿ ಸಮರ್ಪಕವಾಗಿ ವಿದ್ಯುತ್ Read more…

BREAKING: ದಾಖಲೆ ಇಲ್ಲದೆ ಸಂಗ್ರಹಿಸಿದ್ದ 3.55 ಕೋಟಿ ರೂ. ಮೌಲ್ಯದ ಚಿನ್ನಾಭರಣ ಜಪ್ತಿ

ಚಿತ್ರದುರ್ಗ: ದಾಖಲೆಯಿಲ್ಲದೆ ಸಂಗ್ರಹಿಸಿದ್ದ 3.55 ಕೋಟಿ ರೂಪಾಯಿ ಮೌಲ್ಯದ ಚಿನ್ನ ಜಪ್ತಿ ಮಾಡಲಾಗಿದೆ. ಚಿತ್ರದುರ್ಗ ಜಿಲ್ಲೆ ಹಿರಿಯೂರು ಪಟ್ಟಣದಲ್ಲಿ ಅಪಾರ ಪ್ರಮಾಣದ ಚಿನ್ನ ಜಪ್ತಿ ಮಾಡಲಾಗಿದೆ. ಹಿರಿಯೂರು ನಗರ Read more…

ನೀತಿ ಸಂಹಿತೆ ಉಲ್ಲಂಘನೆ ; ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ವಿರುದ್ಧ ದೂರು ದಾಖಲು

ಶಿವಮೊಗ್ಗ : ಮಾಜಿ ಸಚಿವ ಕೆಎಸ್ ಈಶ್ವರಪ್ಪ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆ ಜಿಲ್ಲೆಯ ಶಿಕಾರಿಪುರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲು ಮಾಡಲಾಗಿದೆ. ಶಿಕಾರಿಪುರದಲ್ಲಿ ಮಾ.24ರಂದು ನಿಯಮ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...