alex Certify Karnataka | Kannada Dunia | Kannada News | Karnataka News | India News - Part 521
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯ ಸರ್ಕಾರದಿಂದ `PSI’ ಗಳಿಗೆ ಗುಡ್ ನ್ಯೂಸ್ : ತಾತ್ಕಾಲಿಕ ಮುಂಬಡ್ತಿಗೆ ಅನುಮತಿ

ಬೆಂಗಳೂರು : ಮುಂಬಡ್ತಿ ನಿರೀಕ್ಷೆಯಲ್ಲಿದ್ದ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಗಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ತಾತ್ಕಾಲಿಕ ಮುಂಬಡ್ತಿಗೆ ಪೊಲೀಸ್ ಇಲಾಖೆಗೆ ಅನುಮತಿ ನೀಡಿದೆ. ಪೊಲೀಸ್ ಸಬ್ Read more…

BIGG NEWS : ಶಾಲೆಗಳಲ್ಲಿ ನ.11 ಕ್ಕೆ `ರಾಷ್ಟ್ರೀಯ ಶಿಕ್ಷಣ’ ದಿನಾಚರಣೆ : ಶಿಕ್ಷಣ ಇಲಾಖೆ ಸೂಚನೆ

ಬೆಂಗಳೂರು : ಭಾರತದ ಮೊದಲ ಶಿಕ್ಷಣ ಸಚಿವ ಮೌಲಾನಾ ಅಬ್ದುಲ್ ಕಲಾಂ ಅಜಾದ್ ಅವರ ಜನ್ಮ ದಿನವಾದ ನವೆಂಬರ್ 11 ರಂದು ರಾಷ್ಟ್ರೀಯ ಶಿಕ್ಷಣ ದಿನ ಎಂದು ಆಚರಿಸುವಂತೆ Read more…

ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪರಿಗೆ ದೇವರಾಜ ಅರಸು ಪ್ರಶಸ್ತಿ

ಬೆಂಗಳೂರು: ಮಾಜಿ ಸಚಿವ, ವಿಧಾನಸಭೆ ಮಾಜಿ ಅಧ್ಯಕ್ಷ ಕಾಗೋಡು ತಿಮ್ಮಪ್ಪ ಅವರನ್ನು ದೇವರಾಜ ಅರಸು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಪ್ರಸಕ್ತ ಸಾಲಿನ ಪ್ರತಿಷ್ಠಿತ Read more…

BIGG NEWS : ರಾಜ್ಯದ `ಶಾಲಾ-ಕಾಲೇಜು’ಗಳಲ್ಲಿ ಈ ನಿಯಮ ಪಾಲನೆ ಕಡ್ಡಾಯ : ಶಿಕ್ಷಣ ಇಲಾಖೆ ಆದೇಶ

  ಬೆಂಗಳೂರು : ರಾಜ್ಯದ ಶಾಲೆಗಳಲ್ಲಿ ಮೊಬೈಲ್ ಬಳಕೆ ನಿಷೇಧ ಸೇರಿದಂತೆ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಕೆಲ ನಿಯಮಗಳನ್ನು ಪಾಲಿಸಬೇಕು ಎಂದು ಶಿಕ್ಷಣ ಇಲಾಖೆ ಮಹತ್ವದ ಸೂಚನೆ ನೀಡಿದೆ. Read more…

ಕಲ್ಯಾಣ ಕರ್ನಾಟಕ ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ: ಖಾಲಿ ಹುದ್ದೆಗಳ ಭರ್ತಿ

 ಬೆಂಗಳೂರು: ಕಲ್ಯಾಣ ಕರ್ನಾಟಕದ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಹಿಂದಿನ ಬಿಜೆಪಿ ಸರ್ಕಾರ ಕಲ್ಯಾಣ ಕರ್ನಾಟಕ ಭಾಗದಲ್ಲಿ 371ಜೆ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಕೃಷಿ ಸಂಬಂಧಿತ ಸಮಸ್ಯೆಗಳಿಗೆ ಒಂದೇ ಹೆಲ್ಪ್ ಲೈನ್ 1800 425 3553

ಬೆಂಗಳೂರು: ರೈತರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಕೃಷಿ ಸಂಬಂಧಿತ ಸಮಸ್ಯೆಗಳಿಗೆ ಮಾರ್ಗದರ್ಶನ, ಸಲಹೆ, ಪರಿಹಾರ ಕಲ್ಪಿಸಲು ಕೃಷಿ ಇಲಾಖೆಯಿಂದ ಏಕೀಕೃತ ಹೆಲ್ಪ್ಲೈನ್ ಆರಂಭಿಸಲಾಗಿದೆ. ಇದುವರೆಗೆ 8 ಪ್ರತ್ಯೇಕ ಸಂಖ್ಯೆಗಳು Read more…

BIGG NEWS : ಇನ್ನೊಂದು ವಾರದಲ್ಲಿ `ಬರ ಘೋಷಣೆ’ : ಕೃಷಿ ಸಚಿವ ಚಲುವರಾಯಸ್ವಾಮಿ

ಬೆಂಗಳೂರು : ಬರಗಾಲಕ್ಕೆ ಸಂಬಂಧಿಸಿದಂತೆ ಮಾರ್ಗಸೂಚಿ ಸಡಿಲಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಕೇಂದ್ರಕ್ಕೆ ಪತ್ರ ಬರೆದಿದ್ದು, ಕೇಂದ್ರ ಸರ್ಕಾರ ಒಪ್ಪಿದರೆ ಇನ್ನೊಂದು ವಾರದಲ್ಲಿ ಬರ ಘೋಷಣೆ ಮಾಡಲಾಗುವುದು ಎಂದು ಕೃಷಿ Read more…

ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಗುಡ್ ನ್ಯೂಸ್..!

ಬೆಂಗಳೂರು: ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಸಿಹಿಸುದ್ದಿ ನೀಡಿದ್ದು,  ಅರ್ಜಿದಾರರಿಗೆ ಬಿಪಿಎಲ್​​ ಕಾರ್ಡ್​ ಕೊಡಲು ನಿರ್ಧಾರ ಮಾಡಿದ್ದೇವೆ. ಅರ್ಜಿಗಳ ವಿಲೇವಾರಿಗೆ Read more…

BIG NEWS: ಗಾದೆ ಮಾತು ಬಳಸಿ ಜಾತಿ ನಿಂದನೆ ಮಾಡಿದ ನಟ ಉಪೇಂದ್ರ ಅರೆಸ್ಟ್ ಮಾಡಿ; ಮಾಜಿ ಮೇಯರ್ ಪುರುಷೋತ್ತಮ್ ಆಗ್ರಹ

ಮೈಸೂರು: ಗಾದೆ ಮಾತು ಬಳಸಿ ಜಾತಿ ನಿಂದನೆ ಮಾಡಿದ ಉಪೇಂದ್ರ ಅವರನ್ನು ಬಂಧಿಸುವಂತೆ ಮೈಸೂರು ನಗರ ಪಾಲಿಕೆ ಮಾಜಿ ಮೇಯರ್ ಪುರುಷೋತ್ತಮ್ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ನಟ ಉಪೇಂದ್ರ ಬಂಧನವಾಗುವವರೆಗೂ Read more…

ಟೊಮೆಟೊ ಆಯ್ತು ಈಗ ಎಳನೀರು ಕಳ್ಳತನ ಪ್ರಕರಣ ಬೆಳಕಿಗೆ; ಮೂವರು ಆರೋಪಿಗಳು ಅರೆಸ್ಟ್

ಬೆಂಗಳೂರು: ಟೊಮೆಟೊಗೆ ಬಂಗಾರದ ಬೆಲೆ ಬಂದಿದ್ದ ಸಂದರ್ಭದಲ್ಲಿ ಸಾಲು ಸಾಲು ಟೊಮೆಟೊ ಕಳ್ಳತನ ಪ್ರಕರಣಗಳು ನಡೆದಿದ್ದವು. ಟೊಮೆಟೊ ಕಾಯುವುದೇ ಸವಾಲಿನ ಕೆಲಸವಾಗಿತ್ತು. ಈಗ ಎಳನೀರು ಸರದಿ… ರಸ್ತೆ ಬದಿ Read more…

BIG NEWS: ಸಾಕು ನಾಯಿ ದಾಳಿ ಮಾಡಿದರೆ ಮಾಲೀಕರಿಗೆ ಜೈಲು ಶಿಕ್ಷೆ…!

ಮಡಿಕೇರಿ: ಬಾಣಂತಿ ಆರೋಗ್ಯ ವಿಚಾರಿಸಲು ತೆರಳಿದ್ದ ಸಮುದಾಯ ಆರೋಗ್ಯಾಧಿಕಾರಿ ಮೇಲೆ ನಾಯಿ ದಾಳಿ ಮಾಡಿದ ಘಟನೆ ಬೆನ್ನಲ್ಲೇ ಎಚ್ಚೆತ್ತ ಕೊಡಗು ಜಿಲ್ಲಾ ಪೊಲೀಸರು, ಸಾಕು ನಾಯಿ ದಾಳಿ ಮಾಡಿದರೆ Read more…

2023ನೇ ಸಾಲಿನ ಏಷ್ಯಾದ ಅತ್ಯುತ್ತಮ ಉದ್ಯೋಗದಾತ ಬ್ರ್ಯಾಂಡ್ ಪ್ರಶಸ್ತಿ ಮುಡಿಗೇರಿಸಿಕೊಂಡ KSRTC

ಬೆಂಗಳೂರು: ಒಂದು ಕಾಲದಲ್ಲಿ ಭಾರಿ ನಷ್ಟ ಅನುಭವಿಸಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ-KSRTC ಇದೀಗ 2023ನೇ ಸಾಲಿನ ಏಷ್ಯಾದ ಅತ್ಯುತ್ತಮ ಉದ್ಯೋಗದಾತ ಬ್ರ್ಯಾಂಡ್ ಪ್ರಶಸ್ತಿಗೆ ಭಾಜನವಾಗಿದೆ. world Read more…

BIG NEWS: ಬಾಂಬೆ ಟೀಂ ಮರಳಿ ಕಾಂಗ್ರೆಸ್ ಸೇರ್ಪಡೆ ವಿಚಾರ; ಮಾಜಿ ಸಚಿವ ಶಿವರಾಮ್ ಹೆಬ್ಬಾರ್ ಹೇಳಿದ್ದೇನು?

ಕಾರವಾರ: ಬಾಂಬೆ ಟೀಂ ಮರಳಿ ಕಾಂಗ್ರೆಸ್ ಗೆ ಸೇರ್ಪಡೆಯಾಗಲಿದೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಶಿವರಾಮ್ ಹೆಬ್ಬಾರ್ ಪ್ರತಿಕ್ರಿಯಿಸಿದ್ದು, ನನಗೆ ಅಂತಹ ಕಾಲನಿರ್ಣಯ ಆಗಿಲ್ಲ ಎಂದು ಹೇಳಿದ್ದಾರೆ. Read more…

BREAKING : ಪರಿಸರ ಸೂಕ್ಷ್ಮ ವಲಯದಲ್ಲಿ ಕಟ್ಟಡ ನಿರ್ಮಾಣ : ಗೋಲ್ಡನ್ ಸ್ಟಾರ್ ಗಣೇಶ್ ಗೆ ನೋಟಿಸ್

ಚಾಮರಾಜನಗರ: ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ಬಂಡಿಪುರ ಹುಲಿ ಸಂರಕ್ಷಿತ ಪ್ರದೇಶದ ಪರಿಸರ ಸೂಕ್ಷ್ಮ ವಲಯದಲ್ಲಿ ನಟ ಗಣೇಶ್ ಬೃಹತ್ ಕಟ್ಟಡ ನಿರ್ಮಿಸುತ್ತಿದ್ದು, ಪರಿಸರವಾದಿಗಳಿಂದ ಆಕ್ಷೇಪ ವ್ಯಕ್ತವಾಗಿತ್ತು. ಇದೀಗ ನಟ Read more…

BIG NEWS : ಬಿಜೆಪಿಯ ಹಲವು ಶಾಸಕರು ಕಾಂಗ್ರೆಸ್ ಸೇರಲು ಬಯಸಿದ್ದಾರೆ : ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: 2024 ರ ಲೋಕಸಭಾ ಚುನಾವಣೆಗೆ ಮುಂಚಿತವಾಗಿ ಕೆಲವು ಬಿಜೆಪಿ ಶಾಸಕರು ಕಾಂಗ್ರೆಸ್ ಸೇರುವ ಸಾಧ್ಯತೆಯಿದೆ ಎಂಬ ಊಹಾಪೋಹಗಳ ಮಧ್ಯೆ, ಉಪಮುಖ್ಯಮಂತ್ರಿ ಮತ್ತು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ Read more…

ಶಾಸಕ S.T ಸೋಮಶೇಖರ್ ಕಾಂಗ್ರೆಸ್ ಸೇರ್ಪಡೆ ಫಿಕ್ಸ್ : ಗೃಹ ಸಚಿವ ಜಿ. ಪರಮೇಶ್ವರ್ ಸುಳಿವು

ಬೆಂಗಳೂರು : ಬಿಜೆಪಿ ಶಾಸಕರು ಕಾಂಗ್ರೆಸ್ ಗೆ ಬಂದ್ರೆ ಸ್ವಾಗತ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದರು. ಸುದ್ದಿಗಾರರ ಜೊತೆ ಮಾತನಾಡಿದ ಗೃಹ ಸಚಿವ ಡಾ. Read more…

BREAKING : ಮಾಗಡಿ ರಸ್ತೆಯಲ್ಲಿ ಭೀಕರ ಅಪಘಾತ : ಮಹಿಳೆ ಮೇಲೆ ಶಾಲಾ ಬಸ್ ಹರಿದು ತಲೆ ನಜ್ಜುಗುಜ್ಜು

ಬೆಂಗಳೂರು : ಬೆಂಗಳೂರಿನ ಮಾಗಡಿ ರಸ್ತೆಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಮಹಿಳೆಯೊಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ. ಪತಿಯೊಂದಿಗೆ ತೆರಳುತ್ತಿದ್ದಾಗ ಸ್ಕೂಟರ್ ಸ್ಕಿಡ್ ಆಗಿ ಮಹಿಳೆ ಕೆಳಗೆ ಬಿದ್ದಿದ್ದಾರೆ. ಬಸ್ ಹರಿದ Read more…

BREAKING : ಬೆಂಗಳೂರಿನಲ್ಲಿ ಕಿಲ್ಲರ್ ‘BMTC’ ಬಸ್ ಗೆ ಮತ್ತೊಂದು ಬಲಿ : ಬೈಕ್ ಸವಾರನ ತಲೆ ಛಿದ್ರ ಛಿದ್ರ

ಬೆಂಗಳೂರು : ಬೆಂಗಳೂರಿನ ಟಿ ದಾಸರಹಳ್ಳಿಯಲ್ಲಿ ಬಿಎಂಟಿಸಿ ಬಸ್ ಗೆ ಮತ್ತೊಂದು ಬಲಿಯಾಗಿದ್ದು, ಬಸ್ ಅಡಿ ಸಿಲುಕಿ ಬೈಕ್ ಸವಾರ ಮೃತಪಟ್ಟಿದ್ದಾನೆ. ಮೊದಲು ಕಾರಿಗೆ ಡಿಕ್ಕಿಯಾಗಿ ಬೈಕ್ ಸವಾರ Read more…

ಒಂದೇ ಜಿಲ್ಲೆಯ ಬರೋಬ್ಬರಿ 13 ಸರ್ಕಾರಿ ಶಾಲೆಗಳಿಗೆ ಬೀಗ ಜಡಿದ ಶಿಕ್ಷಣ ಇಲಾಖೆ

ಚಾಮರಾಜನಗರ: ಸರ್ಕಾರಿ ಶಾಲೆಗಳನ್ನು ಉಳಿಸಿ ಎಂಬುದು ಕೇವಲ ಬಾಯಿಮಾತಾಗಿದೆ. ಕಟ್ಟಡಗಳ ದುರಾವಸ್ಥೆ, ಶಿಕ್ಷಕರ ಕೊರತೆ, ನಿರೀಕ್ಷಿತ ರೀತಿಯಲ್ಲಿ ಶಿಕ್ಷಣ ಇಲ್ಲದಿರುವ ಕಾರಣಕ್ಕೆ ಸರ್ಕಾರಿ ಶಾಲೆಗಳತ್ತ ವಿದ್ಯಾರ್ಥಿಗಳು ಮುಖ ಮಾಡುವುದೂ Read more…

BIG NEWS : ಮೈಸೂರು ಮಹಾನಗರ ಪಾಲಿಕೆಗೆ ಐವರು ಸದಸ್ಯರ ನಾಮನಿರ್ದೇಶನ : ರಾಜ್ಯ ಸರ್ಕಾರ ಆದೇಶ

ಮೈಸೂರು : ಮೈಸೂರು ಮಹಾನಗರ ಪಾಲಿಕೆಗೆ ಐವರು ಸದಸ್ಯರ ನಾಮನಿರ್ದೇಶನ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕಾಂಗ್ರೆಸ್ ಕಾರ್ಯಕರ್ತರಾದ ಶ್ರೀನಿವಾಸ್ ಮೂರ್ತಿ, ಕಲ್ಪನಾ, ಆರ್.ಹೆಚ್.ಕುಮಾರ್, , ಸಿ.ನಿರಾಲ್, Read more…

Bengaluru : 57 ಗುತ್ತಿಗೆದಾರರ ವಿರುದ್ಧ ‘FIR’ : ವಿಚಾರಣೆ ನಡೆಸಿ ವಾಪಸ್ ಕಳುಹಿಸಿದ ಪೊಲೀಸರು

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) 57 ಗುತ್ತಿಗೆದಾರರು ಬಾಕಿ ಬಿಲ್ ಪಾವತಿಸುವಂತೆ ಒತ್ತಡ ಹೇರುತ್ತಿದ್ದಾರೆ ಎಂದು ಆರೋಪಿಸಿ ಅಧಿಕಾರಿಯೊಬ್ಬರು ಗುರುವಾರ ದೂರು ದಾಖಲಿಸಿದ್ದಾರೆ. ಸರ್ಕಾರಿ ಉದ್ಯೋಗಿಯ Read more…

ಬಹು ನಿರೀಕ್ಷಿತ ಸಂಜು ವೆಡ್ಸ್ ಗೀತಾ-2 ಚಿತ್ರದ ಟೀಸರ್ ಔಟ್

ಸಂಜು ವೆಡ್ಸ್ ಗೀತಾ 2 ಘೋಷಣೆಯಾದ ದಿನದಿಂದ ಹೈಪ್ ಸೃಷ್ಟಿಸಿದೆ. ಇದು 2011 ರ ಸೂಪರ್ ಹಿಟ್ ಚಿತ್ರ ಸಂಜು ವೆಡ್ಸ್ ಗೀತಾದ ಮುಂದುವರಿದ ಭಾಗವಾಗಿದೆ. ಸಂಜು ವೆಡ್ಸ್ Read more…

BIG NEWS: ಡಿ.ಕೆ. ಶಿವಕುಮಾರ್ ಮಂತ್ರಿ ಆಗಿರುವುದು ಕರ್ನಾಟಕಕ್ಕೋ ಅಥವಾ ತಮಿಳುನಾಡಿಗೋ? ನಮ್ಮ ಹೊಟ್ಟೆಗೇ ಹಿಟ್ಟಿಲ್ಲ, ನೆರೆಮನೆಯವರ ಜುಟ್ಟಿಗೆ ಮಲ್ಲಿಗೆ ಮುಡಿಸಲು ಹೊರಟ ಸರ್ಕಾರ; HDK ಆಕ್ರೋಶ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಮತ್ತೆ ಕಿಡಿಕಾರಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ತಕ್ಷನ ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದ್ದಾರೆ. ಮೇಕೆದಾಟು ಪಾದಯಾತ್ರೆ ಹೈಡ್ರಾಮಾ Read more…

BIG NEWS: ನನ್ನ ವಿರುದ್ಧ ಬಿಜೆಪಿಯವರೇ ಷಡ್ಯಂತ್ರ ಮಾಡಿದ್ದಾರೆ; ಅವರೇ ನನ್ನನ್ನು ಕಾಂಗ್ರೆಸ್ ಗೆ ಕಳುಹಿಸುವಂತಿದೆ; ಮತ್ತಷ್ಟು ಕುತೂಹಲ ಮೂಡಿಸಿದ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಹೇಳಿಕೆ

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಹಾಡಿ ಹೊಗಳಿದ ಬೆನ್ನಲ್ಲೇ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಮರಳಿ ಕಾಂಗ್ರೆಸ್ ಗೆ ಸೇರ್ಪಡೆಯಾಗುತ್ತಾರೆ ಎಂಬ ಮಾತು ಕೇಳಿಬರುತ್ತಿದ್ದು, ರಾಜ್ಯ ರಾಜಕೀಯ ವಲಯದಲ್ಲಿ ಭಾರಿ Read more…

ಆ.19, 20 ರಂದು ರೇಷ್ಮೆ ವಿಸ್ತರಣಾಧಿಕಾರಿ ಹುದ್ದೆಗಳ ಪರೀಕ್ಷೆ: ಸಿದ್ದತೆಗೆ ಎಡಿಸಿ ಸೂಚನೆ

ಕರ್ನಾಟಕ ಲೋಕ ಸೇವಾ ಆಯೋಗದಿಂದ ನಡೆಸಲಾಗುತ್ತಿರುವ ರೇಷ್ಮೆ ಇಲಾಖೆಯಲ್ಲಿನ ರೇಷ್ಮೆ ವಿಸ್ತರಣಾಧಿಕಾರಿಗಳ ಹುದ್ದೆಗಳಿಗೆ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳು ಆ.19 ಮತ್ತು 20 ರಂದು Read more…

Gruhajyoti Yojana : ಶೂನ್ಯ ವಿದ್ಯುತ್ ಬೆನ್ನಲ್ಲೇ `ಗೃಹಜ್ಯೋತಿ’ಗೆ 15 ದಿನದಲ್ಲೇ ಮತ್ತೆ 11 ಲಕ್ಷ ಅರ್ಜಿ ಸಲ್ಲಿಕೆ!

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆ ಪ್ರತಿ ಮನೆಗೆ 200 ಯುನಿಟ್ ಉಚಿತ ವಿದ್ಯುತ್ ನೀಡುವ ಗೃಹಶಕ್ತಿ ಯೋಜನೆಗೆ ರಾಜ್ಯಾದ್ಯಂತ ಭರ್ಜರಿ ಯಶಸ್ಸು ಸಾಧಿಸಿದ್ದು, ಆಗಸ್ಟ್ ನಲ್ಲಿ ಶೂನ್ಯ Read more…

BIG BREAKING : ಜಾತಿ ನಿಂದನೆ ಆರೋಪ : ನಟ ಉಪೇಂದ್ರ ವಿರುದ್ಧ ದಾಖಲಾಗಿದ್ದ 2 ನೇ `FIR’ ಗೂ ಹೈಕೋರ್ಟ್ ತಡೆ

ಬೆಂಗಳೂರು : ಜಾತಿ ನಿಂದನೆ ಆರೋಪ ಪ್ರಕರಣ ಸಂಬಂಧ ತಮ್ಮ ವಿರುದ್ಧ ದಾಖಲಾಗಿದ್ದ ಎರಡನೇ ಎಫ್ ಐಆರ್ ರದ್ದು ಮಾಡುವಂತೆ ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದ ನಟ Read more…

ಶೂನ್ಯ ನೆರಳು ದಿನ ಎಂದರೇನು ? ಈ ಖಗೋಳ ವಿಸ್ಮಯಕ್ಕೆ ಸಾಕ್ಷಿಯಾಗಲಿದೆ ʼಉದ್ಯಾನ ನಗರಿʼ

ನೀವೆಲ್ಲೇ ಹೋದ್ರೂ ನಿಮ್ಮ ಪಕ್ಕದಲ್ಲಿ ನೆರಳು ಹಿಂಬಾಲಿಸುತ್ತದೆ ಅಲ್ಲವೇ? ಈ ವರ್ಷ ಆಗಸ್ಟ್ 18 ರಂದು ನಡೆಯಲಿರುವ ಆಸಕ್ತಿದಾಯಕ ವಿದ್ಯಮಾನದಲ್ಲಿ ನಿಮ್ಮ ನೆರಳು ನಿಕಟವಾಗಿ ಕಣ್ಮರೆಯಾಗುತ್ತದೆ. ಈ ಖಗೋಳ Read more…

`Whats app’ ನಲ್ಲಿ ನೀವು ಯಾರೊಂದಿಗೆ ಹೆಚ್ಚು ಚಾಟಿಂಗ್ ಮಾಡ್ತೀರಾ? ಈ ಸುಲಭ ವಿಧಾನದ ಮೂಲಕ ತಿಳಿದುಕೊಳ್ಳಿ..!

ವಾಟ್ಸಾಪ್ ತನ್ನನ್ನು ನಮ್ಮ ಜೀವನದ ಒಂದು ವಿಶಿಷ್ಟ ಭಾಗವನ್ನಾಗಿ ಮಾಡಿಕೊಂಡಿದೆ. ಪ್ರತಿದಿನ, ಲಕ್ಷಾಂತರ ಜನರು ವಾಟ್ಸಾಪ್ನಲ್ಲಿ ಪರಸ್ಪರ ಸಂದೇಶ ಕಳುಹಿಸುತ್ತಾರೆ. ಕಚೇರಿಯಲ್ಲಿ ಅಥವಾ ವೈಯಕ್ತಿಕ ಮಾತುಕತೆಯಾಗಿರಲಿ, ಕೆಲಸ ಮತ್ತು Read more…

BREAKING: BBMP 57 ಗುತ್ತಿಗೆದಾರರ ವಿರುದ್ಧ FIR ದಾಖಲು

ಬೆಂಗಳೂರು: ಗುತ್ತಿಗೆದಾರರು ಹಾಗೂ ಸರ್ಕಾರದ ನಡುವಿನ ಜಟಾಪಟಿ ಇದೀಗ ಮತ್ತೊಂದು ಹಂತ ತಲುಪಿದೆ. ಬಿಬಿಎಂಪಿಯ 57 ಗುತ್ತಿಗೆದಾರರ ವಿರುದ್ಧ ಎಫ್.ಐ.ಆರ್.ದಾಖಲಾಗಿದೆ. ಬಿಬಿಎಂಪಿ ಅಧಿಕಾರಿ ಮಹದೇವ್ ಎಂಬುವವರು ನೀಡಿದ ದೂರಿನ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...