alex Certify Karnataka | Kannada Dunia | Kannada News | Karnataka News | India News - Part 522
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಡಿ.ಕೆ.ಶಿವಕುಮಾರ್ ಸಿಎಂ ಆಗಲಿ ಎಂದು ಅರ್ಚಕರ ಸಂಕಲ್ಪ; ಅದರಲ್ಲಿ ತಪ್ಪೇನಿಲ್ಲ ಎಂದು ಸಿಎಂ ಆಗುವ ಮನದಾಸೆ ವ್ಯಕ್ತಪಡಿಸಿದ ಡಿಸಿಎಂ

ಗೋಕರ್ಣ: ಡಿಸಿಎಂ ಡಿ.ಕೆ.ಶಿವಕುಮಾರ್ ಇಂದು ಉತ್ತರ ಕನ್ನಡ ಜಿಲ್ಲೆಯ ಪ್ರಸಿದ್ಧ ಕ್ಷೇತ್ರ ಗೋಕರ್ಣ ಮಹಾಗಣಪತಿ ಹಾಗೂ ಮಹಾಬಲೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಗೋಕರ್ಣ ಮಹಾಬಲೇಶ್ವರ Read more…

BIG NEWS: ಚಿನ್ನ ಖರೀದಿಸಲೆಂದು ತಂದ ಹಣವನ್ನು ವಶಕ್ಕೆ ಪಡೆದ ಚುನಾವಣಾಧಿಕಾರಿಗಳು; 1.5 ಲಕ್ಷ ನಗದು ಜಪ್ತಿ

ಶಿವಮೊಗ್ಗ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ದೇಶಾದ್ಯಂತ ನೀತಿ ಸಂಹಿತೆ ಜಾರಿಗೆ ಬಂದಿದೆ. ದಾಖಲೆ ಇಲ್ಲದೇ ಸಾಗಿಸುವ ಅಕ್ರಮ ಹಣ, ವಸ್ತುಗಳ ಮೇಲೆ ನಿಗಾ ವಹಿಸಿರುವ ಚುನಾವಣಾ ಅಧಿಕಾರಿಗಳು, ಪೊಲೀಸರು Read more…

ಬೆಂಗಳೂರಲ್ಲಿ ಮಹಿಳೆ ಮೇಲೆ ಹಿಗ್ಗಾಮುಗ್ಗಾ ಹಲ್ಲೆ ನಡೆಸಿದ ಕಂಡಕ್ಟರ್ ; ವಿಡಿಯೋ ವೈರಲ್ |Video

ಬೆಂಗಳೂರು : ಬಿಎಂಟಿಸಿ ಬಸ್ ನಲ್ಲಿ ಮಹಿಳೆ ಮೇಲೆ ಹಿಗ್ಗಾಮುಗ್ಗಾ ಹಲ್ಲೆ ಮಾಡಿರುವ ನಡೆಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಇದೀಗ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗಿದೆ. Read more…

BIG NEWS: ವಿಶೇಷ ಚೇತನಳನ್ನು ಮದುವೆಯಾಗುವುದಾಗಿ ನಂಬಿಸಿ ಯುವಕನಿಂದ ವಂಚನೆ; FIR ದಾಖಲು

ಬೆಂಗಳೂರು: ವಿಶೇಷ ಚೇತನಳನ್ನು ವಿವಾಹವಾಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಹಣವನ್ನು ಆಕೆಯಿಂದ ದೋಚಿ ವಂಚಕ ಪರಾರಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸುರೇಂದ್ರ ಮೂರ್ತಿ ಎಂಬಾತ ವಿಶೇಷ ಚೇತನ ಯುವತಿಗೆ Read more…

BREAKING : ಬೆಂಗಳೂರಿನಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ199 ‘LED’ ಟಿವಿ ಜಪ್ತಿ..!

ಬೆಂಗಳೂರು : ದಾಖಲೆ ಇಲ್ಲದೇ ಸಾಗಿಸುತ್ತಿದ್ದ 199 ಎಲ್ಇಡಿ ಟಿವಿಯನ್ನು ಚುನಾವಣಾಧಿಕಾರಿಗಳು ಜಪ್ತಿ ಮಾಡಿಕೊಂಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ಗ್ರಾಮಾಂತರ ಠಾಣೆ ವ್ಯಾಪ್ತಿಯ ಟೋಲ್ ನಲ್ಲಿ ವಾಹನ Read more…

BIG NEWS : ಲೋಕಸಭಾ ಚುನಾವಣೆ ; ನಾಳೆಯಿಂದ ನಾಮಪತ್ರ ಸಲ್ಲಿಕೆ ಆರಂಭ

ಬೆಂಗಳೂರು : ಲೋಕಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಕರ್ನಾಟಕದಲ್ಲಿ ಏಪ್ರಿಲ್ 26 ಹಾಗೂ ಮೇ 7ರಂದು 2 ಹಂತದಲ್ಲಿ ಮತದಾನ ನಡೆಯಲಿದೆ. ದೇಶದಲ್ಲಿ 7 ಹಂತಗಳಲ್ಲಿ ಲೋಕಸಭೆ Read more…

RTO ಅಧಿಕಾರಿಗಳಿಗೂ ಲೋಕಾಯುಕ್ತ ಬಿಗ್ ಶಾಕ್; ವಿಜಯಪುರ, ಬಾಗಲಕೋಟೆಯಲ್ಲಿ ಅಧಿಕಾರಿಗಳ ದಾಳಿ

ಬಾಗಲಕೋಟೆ: ಆರ್.ಟಿ.ಓ ಅಧಿಕಾರಿಗಳಿಗೆ ಶಾಕ್ ನೀಡಿರುವ ಲೋಕಾಯುಕ್ತ ಅಧಿಕಾರಿಗಳು ವಿಜಯಪುರ, ಬಾಗಲಕೋಟೆ ಜಿಲ್ಲೆಗಳಲ್ಲಿ ದಾಳಿ ನಡೆಸಿದ್ದಾರೆ. ಆರ್.ಟಿ.ಓ ಅಧಿಕಾರಿ ಷಣುಗಪ್ಪ ತೀರ್ಥ ಅವರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು Read more…

ರೈತರಿಗೆ ಗುಡ್ ನ್ಯೂಸ್ : ವಿವಿಧ ಯೋಜನೆಗಳಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ

ಬಳ್ಳಾರಿ : ಸಿರುಗುಪ್ಪ ತೋಟಗಾರಿಕೆ ಇಲಾಖೆ ವತಿಯಿಂದ 2024-25 ನೇ ಸಾಲಿಗಾಗಿ ಅನುಷ್ಠಾನಗೊಳ್ಳುತ್ತಿರುವ ವಿವಿಧ ಯೋಜನೆಗಳಡಿ ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಿರುಗುಪ್ಪ (ಜಿಪಂ) ಹಿರಿಯ ಸಹಾಯಕ Read more…

BIG NEWS: ರೌಡಿಗಳ ಮನೆ ಮೇಲೆ ಪೊಲೀಸರ ದಾಳಿ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಎಲ್ಲೆಡೆ ಕಟ್ಟೆಚ್ಚರ ವಹಿಸಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಬೆಂಗಳೂರಿನ ರೌಡಿಗಳು, ರೌಡಿ ಶೀಟರ್ ಗಳ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. Read more…

BIG NEWS: 15 ಬಿಜೆಪಿ ಕಾರ್ಯಕರ್ತರ ವಿರುದ್ಧ FIR ದಾಖಲು

ಚಿಕ್ಕಮಗಳೂರು: ಚಿಕ್ಕಮಗಳುರಿನಲ್ಲಿ ಇಂಧನ ಸಚಿವ ಕೆ.ಜೆ.ಜಾರ್ಜ್ ನೇತೃತ್ವದಲ್ಲಿ ನಡೆಯುತ್ತಿದ್ದ ಸಭೆಗೆ ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿ, ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಪ್ರಕರಣ ಸಂಬಂಧ ಬಿಜೆಪಿ ಕಾರ್ಯಕರ್ತರ Read more…

BIG NEWS: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ: 5 ಸ್ಥಳಗಳಲ್ಲಿ NIA ದಾಳಿ

ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ-ಎನ್ಐಎ ತನಿಖೆ ಚುರುಕುಗೊಳಿಸಿದ್ದು, ಬೆಂಗಳೂರಿನ 5 ಕಡೆಗಳಲ್ಲಿ ದಾಳಿ ನಡೆಸಿದೆ. ಶಂಕಿತ ವ್ಯಕ್ತಿಗಳ ಮನೆ ಮೇಲೆ Read more…

ಹಿರಿಯ ಸಾಹಿತಿ ಗುರುಲಿಂಗ ಕಾಪಸೆ ನಿಧನ

ಧಾರವಾಡ: ಸಾಹಿತಿ ಗುರುಲಿಂಗ ಕಾಪಾಸೆ(96) ಮಂಗಳವಾರ ತಡರಾತ್ರಿ ಧಾರವಾಡದ ನಿರ್ಮಲಾ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಧಾರವಾಡದ ಸಪ್ತಾಪೂರದ ದುರ್ಗಾ ಕಾಲೋನಿಯ ಅವರ ಸ್ವಗೃಹದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ವಿಜಯಪುರ Read more…

ಬೆಳ್ಳಂಬೆಳಗ್ಗೆ ಕೈಕೊಟ್ಟ ‘ನಮ್ಮ ಮೆಟ್ರೋ’: ಸಿಗ್ನಲ್ ಸಮಸ್ಯೆಯಿಂದ ಒಂದು ಗಂಟೆ ಸಂಚಾರ ಸ್ಥಗಿತ

ಬೆಂಗಳೂರು: ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಬೆಳ್ಳಂಬೆಳಗ್ಗೆ ಕೈಕೊಟ್ಟಿದೆ. ಬೈಯಪ್ಪನಹಳ್ಳಿ ಗರುಡಾಚಾರ್ಯಪಾಳ್ಯ ಬಳಿ ಸಿಗ್ನಲ್ ವೈಫಲ್ಯದಿಂದಾಗಿ ಮೆಟ್ರೋ ಸಂಚಾರ ವ್ಯತ್ಯಯವಾಗಿದೆ. ಒಂದು ಗಂಟೆ ಕಾಲ ಮೆಟ್ರೋ ಸಂಚಾರ ಸ್ಥಗಿತಗೊಂಡಿತ್ತು. ಬೆಳಗ್ಗೆ Read more…

ರಾಜ್ಯದ ವಿವಿಧೆಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ

ಬೆಂಗಳೂರು: ರಾಜ್ಯದ ವಿವಿಧೆಡೆ ಲೋಕಾಯುಕ್ತ ಪೊಲೀಸರು ಬೆಳ್ಳಂಬೆಳಗ್ಗೆ ದಾಳಿ ನಡೆಸಿ ಪರಿಶೀಲಿಸಿದ್ದಾರೆ. ಕಾರವಾರ, ಬೀದರ್ ನಲ್ಲಿ ಲೋಕಾಯುಕ್ತ ದಾಳಿ ನಡೆಸಲಾಗಿದೆ. ಉತ್ತರ ಕನ್ನಡ ಜಿಲ್ಲೆ ಕಾರವಾರ ನಗರಾಭಿವೃದ್ಧಿ ಪ್ರಾಧಿಕಾರದ Read more…

ಮಾ. 31 ರಿಂದ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು: ಮಾರ್ಚ್ 31 ರಿಂದ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು Read more…

ಮಂಡ್ಯ ಸಾಹಿತ್ಯ ಸಮ್ಮೇಳನ ಮತ್ತೆ ಮುಂದೂಡಿಕೆ

ಬೆಂಗಳೂರು: ಮಂಡ್ಯದಲ್ಲಿ ಜೂನ್ 7, 8, 9 ರಂದು ನಡೆಯಬೇಕಿದ್ದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮತ್ತೆ ಮುಂದೂಡಲಾಗಿದೆ. ನವೆಂಬರ್ ಅಥವಾ ಡಿಸೆಂಬರ್ ನಲ್ಲಿ ಸಮ್ಮೇಳನ Read more…

ಅಮಲಿನಲ್ಲಿದ್ದ ಯುವತಿಯಿಂದ ರಸ್ತೆಯಲ್ಲೇ ರಂಪಾಟ: ಆಟೋ ಚಾಲಕನ ಮೇಲೆ ಹಲ್ಲೆ

ಬೆಂಗಳೂರು: ಮದ್ಯಪಾನ ಮಾಡಿ ಕಾರ್ ಚಲಾಯಿಸಿದ ಯುವತಿ ನಡುರಸ್ತೆಯಲ್ಲಿಯೇ ರಂಪಾಟ ಮಾಡಿದ ಘಟನೆ ಬೆಂಗಳೂರಿನ ಸದಾಶಿವನಗರ ರಸ್ತೆಯಲ್ಲಿ ಕಳೆದ ರಾತ್ರಿ ನಡೆದಿದೆ. ಅಡ್ಡಾದಿಡ್ಡಿಯಾಗಿ ಕಾರ್ ಚಾಲನೆ ಮಾಡಿಕೊಂಡು ಬಂದ Read more…

ಕಣ್ತುಂಬಿಕೊಳ್ಳಿ ನಂದಿಬೆಟ್ಟದ ಪ್ರಕೃತಿ ಸೊಬಗು

ಬೆಂಗಳೂರಿನಿಂದ ಯಲಹಂಕ ಮಾರ್ಗವಾಗಿ ದೇವನಹಳ್ಳಿಯ ಕಡೆಗೆ 60 ಕಿಲೋ ಮೀಟರ್ ದೂರದಲ್ಲಿ ನಂದಿ ಬೆಟ್ಟ ಇದೆ. ಇದನ್ನು ಬಡವರ ಮಸ್ಸೂರಿ ಎಂದೇ ಕರೆಯುತ್ತಾರೆ. ನಂದಿಬೆಟ್ಟದ ಪ್ರಕೃತಿ ಸೊಬಗನ್ನು ಕಣ್ತುಂಬಿಕೊಳ್ಳಲು Read more…

ರೈತರಿಗೆ ಗುಡ್ ನ್ಯೂಸ್: ಬೆಂಬಲಬೆಲೆ ಯೋಜನೆಯಡಿ ಏ. 1 ರಿಂದ ಕೊಬ್ಬರಿ ಖರೀದಿ ಆರಂಭ

ಬೆಂಗಳೂರು: ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ಪ್ರಸಕ್ತ 2024ನೇ ಸಾಲಿನ ಕೊಬ್ಬರಿ ಖರೀದಿ ಪ್ರಕ್ರಿಯೆ ಆರಂಭಿಸಲಾಗುವುದು. ರಾಜ್ಯದ 9 ಜಿಲ್ಲೆಗಳಲ್ಲಿ ಏಪ್ರಿಲ್ 1 ರಿಂದ ಕೊಬ್ಬರಿ ಖರೀದಿ ಆರಂಭಿಸಲಾಗುವುದು. Read more…

61 ಲಕ್ಷ ರೂ.ಗೆ ಮುಕ್ತಿ ಬಾವುಟ ಪಡೆದ ಸಚಿವ ಸುಧಾಕರ್

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಇತಿಹಾಸ ಪ್ರಸಿದ್ಧ ನಾಯಕನಹಟ್ಟಿ ಶ್ರೀ ಗುರು ತಿಪ್ಪೇರುದ್ರಸ್ವಾಮಿ ರಥೋತ್ಸವದ ಮುಕ್ತಿ ಬಾವುಟ ಈ ಬಾರಿ ಕೂಡ ಸಚಿವ ಡಿ. ಸುಧಾಕರ್ ಅವರ ಪಾಲಾಗಿದೆ. ಮಂಗಳವಾರ Read more…

ಏ. 2 ರೊಳಗೆ 5, 8, 9ನೇ ತರಗತಿ ಮೌಲ್ಯಮಾಪನ ಪೂರ್ಣಗೊಳಿಸಿ ಫಲಿತಾಂಶ

ಬೆಂಗಳೂರು: ರಾಜ್ಯ ಪಠ್ಯಕ್ರಮದ 5, 8, 9ನೇ ತರಗತಿಗಳ ಮೌಲ್ಯಾಂಕನ ಪರೀಕ್ಷೆಯ ಮೌಲ್ಯಮಾಪನ ಏಪ್ರಿಲ್ 2ರೊಳಗೆ ಪೂರ್ಣಗೊಳಿಸಲು ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸೂಚನೆ ನೀಡಿದೆ. Read more…

ಎಲೆಕ್ಟ್ರಿಕ್ ವಾಹನ ಖರೀದಿಸುವವರಿಗೆ ಗುಡ್ ನ್ಯೂಸ್: ಆರ್‌ಟಿಓ ಕಚೇರಿ, ಹೈವೇಗಳಲ್ಲಿ ಚಾರ್ಜಿಂಗ್ ಕೇಂದ್ರ

ಬೆಂಗಳೂರು: ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಉತ್ತೇಜನ ನೀಡಲು ಸಾರಿಗೆ ಇಲಾಖೆ ಕ್ರಮ ಕೈಗೊಂಡಿದೆ. ಆರ್‌ಟಿಓ ಕಚೇರಿ, ಹೆದ್ದಾರಿಗಳಲ್ಲಿ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸಲಾಗುವುದು. ಎಲೆಕ್ಟ್ರಿಕ್ ವಾಹನಗಳ ಖರೀದಿ Read more…

ನಾಳೆಯಿಂದ ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭ

ಬೆಂಗಳೂರು: ರಾಜ್ಯದ 14 ಕ್ಷೇತ್ರಗಳಲ್ಲಿ ನಾಳೆ ಮೊದಲ ಹಂತದ ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಮಾರ್ಚ್ 28 ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು, ಏಪ್ರಿಲ್ 4 ನಾಮಪತ್ರ Read more…

ವಾಹನ ತಪಾಸಣೆ ವೇಳೆ ಪತ್ತೆಯಾಯ್ತು ಬರೋಬ್ಬರಿ 4.21 ಕೋಟಿ ರೂ. ಮೌಲ್ಯದ ಚಿನ್ನಾಭರಣ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಎಂಸಿ ಹಳ್ಳಿ ಚೆಕ್ ಪೋಸ್ಟ್ ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಜಪ್ತಿ ಮಾಡಲಾಗಿದೆ. ಚೆಕ್ ಪೋಸ್ಟ್ Read more…

ನಿರ್ಮಾಪಕರ ವಿರುದ್ಧ ನಟ ಸುದೀಪ್ ಕೇಸ್ ರದ್ದುಪಡಿಸಲು ಹೈಕೋರ್ಟ್ ನಕಾರ

ಬೆಂಗಳೂರು: ನಿರ್ಮಾಪಕರ ವಿರುದ್ಧ ನಟ ಸುದೀಪ್ ದಾಖಲಿಸಿದ್ದ ಕೇಸ್ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ. ನಿರ್ಮಾಪಕ ಎನ್.ಎಂ. ಸುರೇಶ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಸುದ್ದಿಗೋಷ್ಠಿಯಲ್ಲಿ ಸುದೀಪ್ ಅವರ ವಿರುದ್ಧ Read more…

ಲೋಕಸಭಾ ಚುನಾವಣೆ: ಬಿಗಿ ಭದ್ರತೆಯಲ್ಲಿ ಸ್ಟ್ರಾಂಗ್ ರೂಮ್ ಗಳಿಗೆ ಇವಿಎಂ ರವಾನೆ

ಬೆಳಗಾವಿ: ಚುನಾವಣಾ ಆಯೋಗದ ಮಾರ್ಗಸೂಚಿ ಪ್ರಕಾರ ಮೊದಲ ಹಂತದ‌ ರ್ಯಾಂಡಮೈಜೇಷನ್ ಪ್ರಕ್ರಿಯೆ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಎಲೆಕ್ಟ್ರಾನಿಕ್ ಮತಯಂತ್ರಗಳನ್ನು ವಿಧಾನಸಭಾ ಕ್ಷೇತ್ರವಾರು ರವಾನೆ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾ Read more…

ನಾಳೆ ಬಹುನಿರೀಕ್ಷಿತ ‘ಮ್ಯಾಟಿನಿ’ ಟ್ರೈಲರ್ ಬಿಡುಗಡೆ

ಸತೀಶ್ ನೀನಾಸಂ ಮತ್ತು ರಚಿತಾ ರಾಮ್ ಅಭಿನಯದ ‘ಅಯೋಗ್ಯ’ ಭರ್ಜರಿ ಯಶಸ್ಸು ಕಂಡಿತ್ತು. ಈಗ ‘ಮ್ಯಾಟಿನಿ’ ಎಂಬ ರೊಮ್ಯಾಂಟಿಕ್ ಥ್ರಿಲ್ಲರ್ ಚಿತ್ರದಲ್ಲಿ ಮತ್ತೊಮ್ಮೆ ಬೆಳ್ಳಿತೆರೆಯನ್ನು ಮೋಡಿ ಮಾಡಲು ಆನ್-ಸ್ಕ್ರೀನ್ Read more…

ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ದಾಳಿ: ಗ್ರಾಪಂ ಕಾರ್ಯದರ್ಶಿ ಬಲೆಗೆ

ಕೋಲಾರ: 2000 ರೂ. ಲಂಚ ಸ್ವೀಕರಿಸುವಾಗ ಗೊಲ್ಲಹಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಗೊಲ್ಲಹಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಗೋವಿಂದಪ್ಪ Read more…

BIG BREAKING: ಜೆಡಿಎಸ್ ಅಭ್ಯರ್ಥಿಗಳ ಘೋಷಣೆ: ತೀವ್ರ ಕುತೂಹಲ ಮೂಡಿಸಿದ್ದ ಮಂಡ್ಯದಿಂದ ಕುಮಾರಸ್ವಾಮಿ ಸ್ಪರ್ಧೆ

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ಮೂರು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ. ಹಾಸನ, ಮಂಡ್ಯ ಮತ್ತು ಕೋಲಾರ ಕ್ಷೇತ್ರಗಳಿಗೆ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. Read more…

BIG NEWS: ಲಂಚಕ್ಕೆ ಕೈಯೊಡ್ದಿದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಸಹಾಯಕ ಕಾರ್ಯಪಾಲಕ ಅಭಿಯಂತರ

ಬೆಳಗಾವಿ: 10 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಾಗ ಖಾನಾಪುರದ ಪಂಚಾಯತ ರಾಜ್ ಇಂಜಿನಿಯರಿಂಗ್ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ನಡೆದಿದೆ. ದುರದುಂಡೇಶ್ವರ ಮಹಾದೇವ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...