alex Certify Karnataka | Kannada Dunia | Kannada News | Karnataka News | India News - Part 524
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪೊಲೀಸ್ ಠಾಣೆಯಲ್ಲಿ ಮಿತಿ ಮೀರಿದ ಭ್ರಷ್ಟಾಚಾರ; ವ್ಯಾಪಾರ ಕೇಂದ್ರಗಳಂತಾಗಿವೆ; ಲೋಕಾಯುಕ್ತ ಕೋರ್ಟ್ ಕಳವಳ

ಬೆಂಗಳೂರು: ಪ್ರಕರಣವೊಂದರಲ್ಲಿ ಆರೋಪಿತ ದಂಪತಿಯನ್ನು ಬಂಧಿಸದಿರಲು 50,000 ಲಕ್ಷ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಕೆ ಆರ್ ಪುರಂ ಪೊಲೀಸ್ ಇನ್ಸ್ ಪೆಕ್ಟರ್ ವಜ್ರಮುನಿ ಕೆ ಜಾಮೀನು ಅರ್ಜಿ Read more…

ಎಸ್ಎಸ್ಎಲ್ಸಿ ವಿದ್ಯಾರ್ಥಿ ಆತ್ಮಹತ್ಯೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಆನಂದಪುರದ ಕೆಪಿಎಸ್ ಶಾಲೆ ವಿದ್ಯಾರ್ಥಿ ಭಾನುವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪರಶುರಾಮ್(17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಎಸ್ಎಸ್ಎಲ್ಸಿ ಪರೀಕ್ಷೆಯ ಓದಿನ ಒತ್ತಡದ ಕಾರಣ ಖಿನ್ನತೆಗೆ Read more…

ಪತ್ನಿಯ ಅನೈತಿಕ ಸಂಬಂಧ, ಕಿರುಕುಳದಿಂದ ಬೇಸತ್ತು ಪತಿ ಆತ್ಮಹತ್ಯೆ

ಬೆಂಗಳೂರು: ಪತ್ನಿಯ ಅನೈತಿಕ ಸಂಬಂಧ ಮತ್ತು ಕಿರುಕುಳದಿಂದ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ವಿಚ್ಛೇದನ ಪಡೆಯಲು ಪತ್ನಿ 5 ಕೋಟಿ ರೂಪಾಯಿಗೆ ಡಿಮ್ಯಾಂಡ್ ಮಾಡಿದ Read more…

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕೊಹ್ಲಿ ಕಾಲು ಹಿಡಿದ ಅಭಿಮಾನಿ ವಿಚಾರಣೆಯಲ್ಲಿ ಬಯಲಾಯ್ತು ರಹಸ್ಯ

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂಜಾಬ್ ಕಿಂಗ್ಸ್ – ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಐಪಿಎಲ್ ಪಂದ್ಯದ ವೇಳೆ ಅಭಿಮಾನಿಯೊಬ್ಬ ಮೈದಾನದೊಳಗೆ ನುಗ್ಗಿ ವಿರಾಟ್ ಕೊಹ್ಲಿ ಕಾಲಿಗೆರಗಿದ್ದಾನೆ. ಚಿನ್ನಸ್ವಾಮಿ Read more…

ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ನಕಲು ಮಾಡುತ್ತಿದ್ದ ವಿದ್ಯಾರ್ಥಿನಿ ಡಿಬಾರ್: ಶಿಕ್ಷಕ ಸಸ್ಪೆಂಡ್

ವಿಜಯಪುರ: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ನಕಲು ಮಾಡುತ್ತಿದ್ದ ವಿದ್ಯಾರ್ಥಿನಿಯನ್ನು ಡಿಬಾರ್ ಮಾಡಿದ್ದು, ಶಿಕ್ಷಕನನ್ನು ಅಮಾನತು ಮಾಡಲಾಗಿದೆ. ವಿಜಯಪುರ ಜಿಲ್ಲೆ ಇಂಡಿ ಪಟ್ಟಣದ ಸಾಯಿ ಪಬ್ಲಿಕ್ ಶಾಲೆಯಲ್ಲಿ ಎಸ್ಎಸ್ಎಲ್ಸಿ ಪರೀಕ್ಷಾ ಕೇಂದ್ರದಲ್ಲಿ Read more…

ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟ ಪ್ರಕರಣ: ಬೆಂಗಳೂರು ಮೂಲದ ಇಬ್ಬರು ವಶಕ್ಕೆ

ಬೆಂಗಳೂರು: ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಮೂಲದ ಇಬ್ಬರನ್ನು ಎನ್ಐಎ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಬಾಂಬರ್ ಜೊತೆಗೆ ಇಬ್ಬರು ಸಂಪರ್ಕದಲ್ಲಿದ್ದರು. ಶನಿವಾರ ಸಂಜೆ ಅವರನ್ನು Read more…

80 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಅಧಿಕಾರಿ, ಮಧ್ಯವರ್ತಿ ಲೋಕಾಯುಕ್ತ ಬಲೆಗೆ

ಬೆಂಗಳೂರು: 80 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಭೂಮಾಪಕ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕು ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ Read more…

ಕುಡಿಯುವ ನೀರು ಬಳಸಿ ವಾಹನ ತೊಳೆದ 22 ಜನರಿಗೆ ದಂಡ: ಟ್ಯಾಂಕರ್ ಚಾಲಕನ ವಿರುದ್ಧ ಕೇಸ್ ದಾಖಲು

ಬೆಂಗಳೂರು: ಕುಡಿಯುವ ನೀರು ಬಳಸಿ ವಾಹನ ತೊಳೆದ 22 ಜನರಿಗೆ ದಂಡ ವಿಧಿಸಲಾಗಿದೆ. ಬರ ಇದ್ದರೂ ನೀರು ವ್ಯರ್ಥ ಮಾಡಿದ ಹಿನ್ನೆಲೆಯಲ್ಲಿ ಜಲ ಮಂಡಳಿ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. Read more…

ಎಸ್ಎಸ್ಎಲ್ಸಿ ಪರೀಕ್ಷೆ ಬರೆಯುವಾಗಲೇ ವಿದ್ಯಾರ್ಥಿ ಸಾವು

ತುಮಕೂರು: ಎಸ್ಎಸ್ಎಲ್ಸಿ ಪರೀಕ್ಷೆಯ ಆರಂಭದ ದಿನ ಕನ್ನಡ ವಿಷಯದ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿ ಮೃತಪಟ್ಟಿದ್ದಾರೆ. ಸೋಮವಾರ ಕನ್ನಡ ವಿಷಯದ ಪರೀಕ್ಷೆ ನಡೆದಿದ್ದು, ಚಿಕ್ಕನಾಯಕನಹಳ್ಳಿ ತಾಲೂಕು ಚಿಕ್ಕರಾಂಪುರ ಗ್ರಾಮದ ಸಿ.ಎಸ್. Read more…

ನಕಲಿ ಬೆತ್ತಲೆ ವಿಡಿಯೋ ತೋರಿಸಿ ಬ್ಲಾಕ್ ಮೇಲ್: ಶಿಕ್ಷಕನಿಂದ 10 ಲಕ್ಷ ರೂ. ಪಡೆದು ವಂಚನೆ

ಚಿಕ್ಕಬಳ್ಳಾಪುರ: ನಕಲಿ ಬೆತ್ತಲೆ ವಿಡಿಯೋ ತೋರಿಸಿ ಬ್ಲಾಕ್ ಮೇಲ್ ಮಾಡಿ ಶಿಕ್ಷಕನಿಂದ 9.99 ಲಕ್ಷ ರೂ. ಪಡೆದು ವಂಚಿಸಿದ ಘಟನೆ ನಡೆದಿದ್ದು, ಚಿಕ್ಕಬಳ್ಳಾಪುರ ಸೈಬರ್ ಠಾಣೆಗೆ ದೂರು ನೀಡಿಲ್ಲಾಗಿದೆ. Read more…

ಪ್ರಧಾನಿ ಮೋದಿ ವಿರುದ್ಧ ಪ್ರಚೋದನಾಕಾರಿ ಹೇಳಿಕೆ: ಸಚಿವ ಶಿವರಾಜ್ ತಂಗಡಗಿ ವಿರುದ್ಧ ಬಿಜೆಪಿ ದೂರು

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಪ್ರಚೋದನಾಕಾರಿ ಹೇಳಿಕೆ ನೀಡಿದ ಆರೋಪದಡಿ ಸಚಿವ ಶಿವರಾಜ್ ತಂಗಡಗಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಬಿಜೆಪಿಯಿಂದ ದೂರು ನೀಡಲಾಗಿದೆ. ಬಿಜೆಪಿ ರಾಜ್ಯ Read more…

ಹಿಂದುತ್ವ ಪ್ರತಿಪಾದಕರಿಗೆ ತಪ್ಪಿದ ಟಿಕೆಟ್: ಚರ್ಚೆಗೆ ಕಾರಣವಾದ ಬಿಜೆಪಿ ನಡೆ

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಈ ಬಾರಿ ಅಳೆದು ತೂಗಿ ಟಿಕೆಟ್ ಹಂಚಿಕೆ ಮಾಡಿದೆ. ಗೆಲುವಿನ ಮಾನದಂಡದೊಂದಿಗೆ ರಾಜಕೀಯ ಲೆಕ್ಕಾಚಾರದೊಂದಿಗೆ ಅನೇಕ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಬದಲಾವಣೆ ಮಾಡಲಾಗಿದೆ. ಆದರೆ, Read more…

‘ಲೋಕಸಭೆ’ ಟಿಕೆಟ್ ಹಂಚಿಕೆಯಲ್ಲಿ ಕಾಂಗ್ರೆಸ್, ಬಿಜೆಪಿಯಿಂದ ಪಂಚಮಸಾಲಿ ಸಮುದಾಯ ನಿರ್ಲಕ್ಷ್ಯ: ಅನ್ಯಾಯ ಸರಿಪಡಿಸದಿದ್ದರೆ ಹೋರಾಟ: ವಚನಾನಂದ ಶ್ರೀ

ದಾವಣಗೆರೆ: ಲೋಕಸಭೆ ಟಿಕೆಟ್ ಹಂಚಿಕೆಯಲ್ಲಿ ಸಮುದಾಯಕ್ಕೆ ಅನ್ಯಾಯವಾಗಿದೆ. ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಪಕ್ಷಗಳು ನಮ್ಮ ಸಮುದಾಯ ನಿರ್ಲಕ್ಷಿಸಿವೆ ಎಂದು ಹರಿಹರ ತಾಲೂಕಿನ ಹನಗವಾಡಿ ಬಳಿ ವೀರಶೈವ ಲಿಂಗಾಯಿತ Read more…

ಮೊಬೈಲ್ ವಿಚಾರಕ್ಕೆ ಅತ್ತಿಗೆಯನ್ನೇ ಹತ್ಯೆಗೈದ ಮೈದುನ

ಬೆಂಗಳೂರು: ಮೊಬೈಲ್ ವಿಚಾರಕ್ಕೆ ಅತ್ತಿಗೆಯನ್ನೇ ಮೈದುನ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಬಿಹಾರ ಮೂಲದ ಗುಡಿಯಾ ಬೇಬಿ(42) ಕೊಲೆಯಾದ ಮಹಿಳೆ. ಮೈದುನ ರಾಜೇಶ್ ಕುಮಾರ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. Read more…

BREAKING: SSLC ಪರೀಕ್ಷೆಯಲ್ಲಿ ನಕಲು ಮಾಡಲು ಸಹಕರಿಸಿದ ಶಿಕ್ಷಕರು ಅಮಾನತು

ಯಾದಗಿರಿ: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ನಕಲು ಮಾಡಲು ಸಹಕರಿಸಿದ ಇಬ್ಬರು ಶಿಕ್ಷಕರನ್ನು ಅಮಾನತು ಮಾಡಲಾಗಿದೆ. ಯಾದಗಿರಿ ಜಿಲ್ಲೆಯಲ್ಲಿ ಪರೀಕ್ಷಾ ಮೇಲ್ವಿಚಾರಕರಾಗಿದ್ದ ಇಬ್ಬರನ್ನು ಅಮಾನತು ಮಾಡಲಾಗಿದೆ. ಹುಣಸಗಿ ಪರೀಕ್ಷಾ ಕೇಂದ್ರದ ಮೇಲ್ವಿಚಾರಕ Read more…

ಮಂಡ್ಯ ಕ್ಷೇತ್ರದಿಂದ ಮಾಜಿ ಸಿಎಂ ಕುಮಾರಸ್ವಾಮಿ ಸ್ಪರ್ಧೆ..? ; ನಿಖಿಲ್ ಹೇಳಿದ್ದೇನು..?

ಬೆಂಗಳೂರು : ಏಪ್ರಿಲ್ 26 ರಂದು ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ತಮ್ಮ ತಂದೆ ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬ ವದಂತಿಗಳನ್ನು Read more…

ಲೋಕಸಭಾ ಚುನಾವಣೆ ; ಮಾ.28 ರಿಂದ ನಾಮಪತ್ರ ಸಲ್ಲಿಕೆ ಆರಂಭ

ಲೋಕಸಭಾ ಸಾರ್ವತ್ರಿಕ ಚುನಾವಣೆಯು ಈಗಾಗಲೇ ಘೋಷಣೆಯಾಗಿದ್ದು, ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ. ಆ ದಿಸೆಯಲ್ಲಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮಾರ್ಚ್, 28 ರಂದು ಚುನಾವಣೆ ಅಧಿಸೂಚನೆ ಹೊರಡಿಸಲಾಗುತ್ತದೆ. Read more…

ಲೋಕಸಭಾ ಚುನಾವಣೆಯಲ್ಲಿ ಸಚಿವರ ಕಪಾಳಕ್ಕೆ ಜನ ಬಾರಿಸುತ್ತಾರೆ : ಶಿವರಾಜ್ ತಂಗಡಗಿಗೆ ಬಿಜೆಪಿ ತಿರುಗೇಟು

ನವದೆಹಲಿ : ಪ್ರಧಾನಿ ಮೋದಿ ವಿರುದ್ಧ ಸಚಿವ ಶಿವರಾಜ್ ತಂಗಡಗಿ ಹೇಳಿಕೆಗೆ ಬಿಜೆಪಿ ತಿರುಗೇಟು ನೀಡಿದೆ. ಅಯೋಗ್ಯ ಕಾಂಗ್ರೆಸ್ ನಾಯಕರು ನಮ್ಮದು ಎಲುಬಿಲ್ಲದ ನಾಲಿಗೆ ಎನ್ನುವುದನ್ನು ತೋರಿಸಿಕೊಳ್ಳುತ್ತಿದ್ದಾರೆ. ಮುಖ್ಯಮಂತ್ರಿ Read more…

BREAKING: ಸಾಲಬಾಧೆಗೆ ಮನನೊಂದ ರೈತ ನೇಣಿಗೆ ಶರಣು

ದಾವಣಗೆರೆ: ಸಾಲಗಾರರ ಕಾಟಕ್ಕೆ ಮನನೊಂದ ರೈತ ಆತ್ಮಹತ್ಯೆಗೆ ಶರಣಾಗಿರುವ ದಾರುನ ಘಟನೆ ದಾವಣಗೆರೆ ಜಿಲ್ಲೆಯ ಶಿವಪುರ ಗ್ರಾಮದಲ್ಲಿ ನಡೆದಿದೆ. 38 ವರ್ಷದ ಭೀಮಾನಾಯ್ಕ್ ಆತ್ಮಹತ್ಯೆ ಮಾಡಿಕೊಂಡವರು. ಮೆಕ್ಕೆಜೋಳ ಬೆಳೆ Read more…

‘ನಮಗೆ ನಮ್ಮ ನ್ಯಾಯಯುತ ತೆರಿಗೆ ಪಾಲನ್ನು ಕೊಡಿ’ ; ಕೇಂದ್ರ ಸರ್ಕಾರಕ್ಕೆ ಸಿಎಂ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು : ನಮಗೆ ನಮ್ಮ ನ್ಯಾಯಯುತ ತೆರಿಗೆ ಪಾಲನ್ನು ಕೊಡಿ ಎಂದು ಕೇಂದ್ರ ಸರ್ಕಾರಕ್ಕೆ ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಗ್ಯಾರಂಟಿ ಯೋಜನೆಗಳಿಗೆ ಅನುದಾನ ಕೊಡಿ ಎಂದು ಕೇಂದ್ರ ಬಿಜೆಪಿ Read more…

ಪತಿ ಸಾವು…. ಮನನೊಂದ ಪತ್ನಿ-ಮಗಳು ಆತ್ಮಹತ್ಯೆಗೆ ಶರಣು

ಮೈಸೂರು: ಪತಿ ಸಾವಿನ ಬೆನ್ನಲ್ಲೇ ಪತ್ನಿ ಹಾಗೂ ಮಗಳು ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ಶಂಖಹಳ್ಳಿ ಗ್ರಾಮದಲ್ಲಿ ನಡೆದಿದೆ. ಗೀತಾ (40) ಹಾಗೂ Read more…

BREAKING : ಚಿಕ್ಕಮಗಳೂರಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿ ; ಟಿಂಬರ್ ಕಾರ್ಮಿಕ ಸಾವು

ಚಿಕ್ಕಮಗಳೂರು : ಕಾಡಾನೆ ದಾಳಿಗೆ ಟಿಂಬರ್ ಕಾರ್ಮಿಕ ಬಲಿಯಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ವರ್ತೆಗುಂಡಿಯಲ್ಲಿ ನಡೆದಿದೆ. ತೋಟಕ್ಕೆ ಆನೆ ಬಂದಿದೆ ಎಂದು ಓಡಿಸಲು ಹೋದ ಟಿಂಬರ್ Read more…

BREAKING : ರಾಜ್ಯದಲ್ಲಿ ಮತ್ತೊಂದು ಪಟಾಕಿ ದುರಂತ : ಓರ್ವ ಕಾರ್ಮಿಕ ಸಾವು, ಇಬ್ಬರಿಗೆ ಗಾಯ!

ಮಂಡ್ಯ : ಮಂಡ್ಯದಲ್ಲಿ ಪಟಾಕಿ ದುರಂತ ಸಂಭವಿಸಿದ್ದು,  ಓರ್ವ ಕಾರ್ಮಿಕ  ಮೃತಪಟ್ಟು ಇಬ್ಬರಿಗೆ ಗಂಭೀರ ಗಾಯಗಳಾದ ಘಟನೆ  ಮಂಡ್ಯ ತಾಲೂಕಿನ ಜಿ ಕೆಬ್ಬಳ್ಳಿಯಲ್ಲಿ ಈ ಘಟನೆ ಸಂಭವಿಸಿದೆ. ಮೃತರನ್ನು Read more…

Lok Sabha Election: ನಾಮಪತ್ರ ಸಲ್ಲಿಕೆ, ಪರಿಶೀಲನೆ ಮತ್ತು ಹಿಂಪಡೆಯುವ ದಿನಾಂಕ ಯಾವುದು..? ಇಲ್ಲಿದೆ ಮಾಹಿತಿ

ಬೆಂಗಳೂರು : ಲೋಕಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಕರ್ನಾಟಕದಲ್ಲಿ ಏಪ್ರಿಲ್ 26 ಹಾಗೂ ಮೇ 7ರಂದು 2 ಹಂತದಲ್ಲಿ ಮತದಾನ ನಡೆಯಲಿದೆ. ದೇಶದಲ್ಲಿ 7 ಹಂತಗಳಲ್ಲಿ ಲೋಕಸಭೆ Read more…

BIG NEWS: ಕೈ ಕುಯ್ದುಕೊಂಡ ಜೆಡಿಎಸ್ ಮುಖಂಡ; HDK ಮನೆ ಮುಂದೆ ಬೆಂಬಲಿಗರ ಹೈಡ್ರಾಮಾ

ಬೆಂಗಳೂರು: ಮಾಜಿ ಸಿಎಂ, ಚೆನ್ನಪಟ್ಟಣ ಶಾಸಕ ಹೆಚ್.ಡಿ.ಕುಮಾರಸ್ವಾಮಿ ನಿವಾಸದ ಎದುರು ಜೆಡಿಎಸ್ ಮುಖಂಡರ ಹೈಡ್ರಾಮಾ ನಡೆದಿದೆ. ಚೆನ್ನಪಟ್ಟಣ ಬಿಟ್ಟು ಹೋಗದಂತೆ ಮಾಜಿ ಸಿಎಂ ಕುಮಾರಸ್ವಾಮಿಗೆ ಬೆಂಬಲಿಗರು ಮನವಿ ಮಾಡಿದ್ದಾರೆ. Read more…

BIG NEWS : ಬೆಂಗಳೂರಿಗರಿಗೆ ಬಿಗ್ ರಿಲೀಫ್ ನೀಡಿದ ಡಿಸಿಎಂ ಡಿಕೆಶಿ ; ಆಸ್ತಿ ತೆರಿಗೆ ಹೆಚ್ಚಳ ಇಲ್ಲ..!

ಬೆಂಗಳೂರು : ಬೆಂಗಳೂರಿಗರಿಗೆ ಯಾವುದೇ ಆಸ್ತಿ ತೆರಿಗೆ ಹೆಚ್ಚಳ ಇಲ್ಲ, ತೆರಿಗೆ ಹೆಚ್ಚಳವಾಗಲಿದೆ ಎಂಬ ಸುಳ್ಳು ಸುದ್ದಿ ಹರಿದಾಡುತ್ತಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ Read more…

BIG NEWS: ಸಚಿವ ಶಿವರಾಜ್ ತಂಗಡಗಿ ಹೇಳಿಕೆಗೆ ಸಿ.ಟಿ.ರವಿ ತಿರುಗೇಟು

ಬೆಂಗಳೂರು: ಮೋದಿ ಮೋದಿ ಘೋಷಣೆ ಕೂಗುವ ಯುವಕರು, ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಬೇಕು ಎಂಬ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಮಾಜಿ Read more…

‘ನಮ್ಮ ನೀರು, ನಮ್ಮ ಹಕ್ಕು’ ಹೋರಾಟಕ್ಕೆ ಮಾಜಿ ಪ್ರಧಾನಿ H.D ದೇವೇಗೌಡ ಸಾಥ್ ; ಡಿಸಿಎಂ ಡಿಕೆಶಿ ಅಭಿನಂದನೆ

ಬೆಂಗಳೂರು : ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ‘ನಮ್ಮ ನೀರು, ನಮ್ಮ ಹಕ್ಕು” ಹೋರಾಟಕ್ಕೆ ಮಾಜಿ ಪ್ರಧಾನಿ ದೇವೇಗೌಡ ಸಾಥ್ ನೀಡಿದ್ದು, ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ ಸಲ್ಲಿಸಿದ್ದಾರೆ. Read more…

BREAKING : ಜೈಲು ಪಾಲಾದ ‘ರೀಲ್ಸ್ ರಾಣಿ’ ; ಸೋನು ಗೌಡಗೆ 14 ದಿನ ನ್ಯಾಯಾಂಗ ಬಂಧನ

ಬೆಂಗಳೂರು : ಮಗುವನ್ನು ಅಕ್ರಮವಾಗಿ ದತ್ತು ಪಡೆದ ಪ್ರಕರಣದಲ್ಲಿ ರೀಲ್ಸ್ ಸ್ಟಾರ್ ಸೋನು ಶ್ರೀನಿವಾಸ್ ಗೌಡರನ್ನು ಬಂಧಿಸಲಾಗಿತ್ತು, ಇದೀಗ ಸೋನುಗೌಡಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ Read more…

ಬೆಂಗಳೂರು : ನಡುರಸ್ತೆಯಲ್ಲೇ ವಿದ್ಯಾರ್ಥಿನಿಯ ಖಾಸಗಿ ಅಂಗ ಟಚ್ ಮಾಡಿ ವಿಕೃತಿ ಮೆರೆದ ಕಾಮುಕ ಅರೆಸ್ಟ್..!

ಬೆಂಗಳೂರು : ನಗರದಲ್ಲಿ ಇತ್ತೀಚೆಗೆ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿದ್ದು, ಆತಂಕಕಾರಿಯಾಗಿದೆ. ವಿದ್ಯಾರ್ಥಿನಿಯೋರ್ವಳನ್ನು ಹಿಂಬಾಲಿಸಿ ಬಂದ ಕಾಮುಕನೋರ್ವ ಆಕೆಯ ಖಾಸಗಿ ಅಂಗ ಮುಟ್ಟಿ ಅಸಭ್ಯವಾಗಿ ವರ್ತಿಸಿ ಕಿರುಕುಳ ನೀಡಿದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...