alex Certify Karnataka | Kannada Dunia | Kannada News | Karnataka News | India News - Part 525
ಕನ್ನಡ ದುನಿಯಾ
    Dailyhunt JioNews

Kannada Duniya

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಚುನಾವಣಾ ಆಯೋಗಕ್ಕೆ ಮತ್ತೊಂದು ದೂರು

ಬೆಂಗಳೂರು: ಕೇಂದ್ರ ಸಚಿವೆ, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಚುನಾವಣಾ ಆಯೋಗಕ್ಕೆ ಮತ್ತೊಂದು ದೂರು ನೀಡಿದ್ದಾರೆ. ಶೋಭಾ ಕರಂದ್ಲಾಜೆ Read more…

ಶೀಘ್ರದಲ್ಲೇ K.C ನಾರಾಯಣ ಗೌಡ ಕಾಂಗ್ರೆಸ್ ಸೇರ್ತಾರೆ : ಸಚಿವ ಚೆಲುವರಾಯಸ್ವಾಮಿ ಸ್ಪೋಟಕ ಹೇಳಿಕೆ

ಮಂಡ್ಯ : ಶೀಘ್ರದಲ್ಲೇ ಕೆ.ಸಿ ನಾರಾಯಣ ಗೌಡರು ಕಾಂಗ್ರೆಸ್ ಸೇರ್ತಾರೆ ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು ಯಾವುದೇ Read more…

BIG NEWS: ಭೀಕರ ಬೈಕ್ ಅಪಘಾತ: ನವವಿವಾಹಿತೆ ದುರ್ಮರಣ

ಮಂಗಳೂರು: ಡಿವೈಡರ್ ಗೆ ಬೈಕ್ ಡಿಕ್ಕಿಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ನವವಿವಾಹಿತೆ ಸಾವನ್ನಪ್ಪಿದ್ದು, ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಗಳೂರು ಹೊರವಲಯದ ನಾಟೆಕಲ್ ಬಳಿ ನಡೆದಿದೆ. ದೀಕ್ಷಿತ್ Read more…

BIG NEWS : ಶಿವಮೊಗ್ಗದಲ್ಲಿ ‘SSLC’ ಪರೀಕ್ಷೆ ಬರೆಯಬೇಕಿದ್ದ ಇಬ್ಬರು ವಿದ್ಯಾರ್ಥಿಗಳ ದುರಂತ ಅಂತ್ಯ..!

ಶಿವಮೊಗ್ಗ : ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಬೇಕಿದ್ದ ಇಬ್ಬರು ವಿದ್ಯಾರ್ಥಿಗಳು ದುರಂತ ಅಂತ್ಯ ಕಂಡಿದ್ದಾರೆ. ಎರಡು ಪ್ರತ್ಯೇಕ ಪ್ರಕರಣಗಳು ಶಿವಮೊಗ್ಗದಲ್ಲಿ ದಾಖಲಾಗಿದೆ. ಪ್ರಕರಣ 1 ಎಸ್ Read more…

BIG NEWS: ಮರಳು ಮಾಫಿಯಾಗೆ ಸಹೋದರರು ಬಲಿ; ಅಕ್ರಮವಾಗಿ ಮರಳು ತೆಗೆದಿದ್ದ ಗುಂಡಿಗೆ ಬಿದ್ದು ಇಬ್ಬರು ದುರ್ಮರಣ

ಹಾವೇರಿ: ಮರಳು ಮಾಫಿಯಾಗೆ ಇಬ್ಬರು ಸಹೋದರರು ಬಲಿಯಾಗಿರುವ ಘಟನೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ನದಿಹರಳಹಳ್ಳಿ ಗ್ರಾಮದಲ್ಲಿ ನಡೆದಿದೆ. ಬಸವರಾಜ್ ಪವಾರ್, ನಾಗರಾಜ್ ಪವಾರ್ ಮೃತ ದುರ್ದೈವಿಗಳು. ತುಂಗಭದ್ರಾ Read more…

ರಾಜ್ಯದ ಜನತೆಗೆ ಹೋಳಿ ಹಬ್ಬದ ಶುಭಾಶಯ ಕೋರಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಇಂದು ಬಣ್ಣಗಳ ಹಬ್ಬ ಹೋಳಿ ಹಬ್ಬದ ಸಂಭ್ರಮ. ದೇಶಾದ್ಯಂತ ಇಂದು ಜನರು ಬಹಳ ಸಂಭ್ರಮದಿಂದ ಹೋಳಿ ಹಬ್ಬವನ್ನು ಆಚರಿಸುತ್ತಿದ್ದಾರೆ. ಇದೀಗ ರಾಜ್ಯದ ಜನತೆಗೆ ಸಿಎಂ ಸಿದ್ದರಾಮಯ್ಯ Read more…

BREAKING : ಹೊಸಪೇಟೆಯಲ್ಲಿ ಕಲುಷಿತ ನೀರು ಸೇವಿಸಿ 18 ಮಂದಿ ಅಸ್ವಸ್ಥ, ಇಬ್ಬರ ಸ್ಥಿತಿ ಗಂಭೀರ

ಹೊಸಪೇಟೆ : ಕಲುಷಿತ ನೀರು 18 ಮಂದಿ ಅಸ್ವಸ್ಥಗೊಂಡು ಇಬ್ಬರ ಸ್ಥಿತಿ ಗಂಭೀರವಾದ ಘಟನೆ ಹೊಸಪೇಟೆ ತಾಲೂಕಿನ ನಲ್ಲಾಪುರ ಗ್ರಾಮದಲ್ಲಿ ನಡೆದಿದೆ. ಪಂಚಾಯಿತಿ ಅಧಿಕಾರಿಗಳು ಕುಡಿಯುವ ನೀರಿನ ಟ್ಯಾಂಕರ್ Read more…

BIG NEWS: ಮೋದಿ ಮೋದಿ ಎಂದು ಘೋಷಣೆ ಕೂಗುವ ಯುವಕರ ಕಪಾಳಕ್ಕೆ ಹೊಡೆಯಬೇಕು; ಸಚಿವ ಶಿವರಾಜ್ ತಂಗಡಗಿ ವಿವಾದಾತ್ಮಕ ಹೇಳಿಕೆ

ಕೊಪ್ಪಳ: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆಯೇ ರಾಜಕೀಯ ನಾಯಕರು ಅಬ್ಬರದ ಪ್ರಚಾರದ ಬರದಲ್ಲಿ ಮಾತಿನ ಮೇಲಿನ ನಿಯಂತ್ರಣ ಕಳೆದುಕೊಳ್ಳುತ್ತಿದ್ದಾರೆ. ಕನ್ನಡ ಹಾಗೂ ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ವಿವಾದಾತ್ಮಕ Read more…

BREAKING : ಅಧಿಕೃತವಾಗಿ ಬಿಜೆಪಿಗೆ ಮರು ಸೇರ್ಪಡೆಗೊಂಡ ಗಣಿಧಣಿ ಜನಾರ್ಧನ ರೆಡ್ಡಿ

ಬೆಂಗಳೂರು : ರಾಜ್ಯ ರಾಜಕೀಯದಲ್ಲಿ ನಡೆದ ಕ್ಷಿಪ್ರ ಬೆಳವಣಿಗೆಯೊಂದರಲ್ಲಿ ಗಣಿಧಣಿ, ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ಮರಳಿ ತಮ್ಮ ಮಾತೃಪಕ್ಷವಾದ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಬೆಂಗಳೂರಿನ ಬಿಜೆಪಿ Read more…

BIG NEWS: ಕಾರಿನಲ್ಲಿ ಅಕ್ರಮವಾಗಿ ಗೋವುಗಳ ಸಾಗಾಟ; ಬಜರಂಗದಳ ಕಾರ್ಯಕರ್ತರಿಂದ ತಡೆ; ಚರಂಡಿಗೆ ಪಲ್ಟಿಯಾಗಿ ಬಿದ್ದ ಕಾರು

ಮಂಗಳೂರು: ಸ್ವಿಫ್ಟ್ ಕಾರಿನಲ್ಲಿ ನಾಲ್ಕು ಗೋವುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವೇಳೆ ದಾಳಿ ನಡೆಸಿದ ಬಜರಂಗದಳ ಕಾರ್ಯಕರ್ತರು, ಕಾರನ್ನು ತಡೆದು ಗೋವುಗಳನ್ನು ರಕ್ಷಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ Read more…

ಗಮನಿಸಿ : ದಾಖಲೆ ಇಲ್ಲದೇ 50 ಸಾವಿರ ರೂ.ಮೇಲ್ಪಟ್ಟು ಹಣ ಕೊಂಡೊಯ್ಯುವಂತಿಲ್ಲ

ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ಸಂಬಂಧ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದು, 09-ಬಳ್ಳಾರಿ (ಪ.ಪಂ) ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಚುನಾವಣಾ ಆಯೋಗದ ನಿರ್ದೇಶನದಂತೆ ರೂ.50 ಸಾವಿರ ಮೇಲ್ಪಟ್ಟು ನಗದು Read more…

ಬೆಂಗಳೂರು : ಖಾಸಗಿ ನೀರಿನ ಟ್ಯಾಂಕರ್ ಗಳಿಗೆ ಹೊಸ ದರ ನಿಗದಿಪಡಿಸಿ ಜಿಲ್ಲಾಡಳಿತ ಆದೇಶ

ಬೆಂಗಳೂರು : ರಾಜ್ಯ ಸರ್ಕಾರವು 2023-24ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಿಸಲಾಗಿದ್ದು, ಬೆಂಗಳೂರು ನಗರ ನಿವಾಸಿಗಳಿಗೆ ಕುಡಿಯುವ ನೀರು Read more…

ಇಂದು ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿನಿ ಸಾವು

ಶಿವಮೊಗ್ಗ: ಸೋಮವಾರದಿಂದ ಆರಂಭವಾಗುವ ಎಸ್ಎಸ್ಎಲ್ಸಿ ಪರೀಕ್ಷೆಗೆ ಹಾಜರಾಗಬೇಕಿದ್ದ ವಿದ್ಯಾರ್ಥಿನಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಜಂಬರಘಟ್ಟ ಗ್ರಾಮದ ವಿದ್ಯಾರ್ಥಿನಿ ಉಮ್ಮೆ ಕೂಲ್ಲುಂ(14) ಮೃತಪಟ್ಟ ವಿದ್ಯಾರ್ಥಿನಿ. ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕು Read more…

BREAKING: ಎರಡು ಬೈಕ್ ಡಿಕ್ಕಿಯಾಗಿ ಇಬ್ಬರು ಸಾವು

ಮೈಸೂರು ಜಿಲ್ಲೆ ಟಿ. ನರಸೀಪುರ ತಾಲೂಕಿನ ಹೆಳವರಮಂಡಿ ಬಳಿ ಎರಡು ಬೈಕ್ ಗಳ ನಡುವೆ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ್ದಾರೆ. ಟಿ. ನರಸೀಪುರ ತಾಲೂಕು ಆದಿಬೆಟ್ಟಳ್ಳಿ ಗ್ರಾಮದ ನಿವಾಸಿ ನಾಗರಾಜ್(35), Read more…

ಗಮನಿಸಿ: ಮತದಾರರ ಪಟ್ಟಿಗೆ ಹೆಸರು ಸೇರಿಸಲು ಇಂದೇ ಕೊನೆ ದಿನ

ಬೆಂಗಳೂರು: ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಕೇಂದ್ರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ರಾಜ್ಯದ 14 ಕ್ಷೇತ್ರಗಳಲ್ಲಿ ಏಪ್ರಿಲ್ 26ರಂದು ಮತದಾನ ನಡೆಯಲಿದೆ. ಈ ಲೋಕಸಭೆ Read more…

ರೈತರು ಸೇರಿ ರಾಜ್ಯದ ಜನತೆಗೆ ಶುಭ ಸುದ್ದಿ: ತಿಂಗಳಾಂತ್ಯಕ್ಕೆ ಎಲ್ಲಾ ಕಡೆ ಮಳೆ

ಬೆಂಗಳೂರು: ರಾಜ್ಯದ ಚಿಕ್ಕಮಗಳೂರು, ಹುಬ್ಬಳ್ಳಿ, ಬೆಳಗಾವಿ ಸೇರಿ ಹಲವಡೆ ಸಾಧಾರಣ ಮಳೆಯಾಗಿದೆ. ಭಾನುವಾರ ರಾಜ್ಯದ ಕೆಲವು ಕಡೆ ಮಳೆಯಾಗಿದ್ದು, ಬಾಳೆಹೊನ್ನೂರಿನಲ್ಲಿ 2 ಸೆ.ಮೀ., ಬೆಳಗಾವಿಯ ಲೋಂಡಾದಲ್ಲಿ 1ಸೆ.ಮೀ. ಮಳೆಯಾಗಿದ್ದು, Read more…

ಕೃಷಿಯೇತರ ಸಹಕಾರಿ ಸಂಘಗಳ ಠೇವಣಿ, ಸಾಲದ ಬಡ್ಡಿ ದರಕ್ಕೆ ಕಡಿವಾಣ: ಏ. 1ರಿಂದಲೇ ಹೊಸ ನಿಯಮ ಜಾರಿಗೆ ಸರ್ಕಾರ ಆದೇಶ

ಬೆಂಗಳೂರು: ಕೃಷಿಯೇತರ ವಿವಿಧೋದ್ದೇಶ ಸಹಕಾರ ಸಂಸ್ಥೆಗಳ ಸಾಲದ ಬಡ್ಡಿಗೆ ಸರ್ಕಾರ ಕಡಿವಾಣ ಹಾಕಿದ್ದು, ಏಪ್ರಿಲ್ 1ರಿಂದ ಹೊಸ ನಿಯಮ ಜಾರಿಗೆ ನಿರ್ದೇಶನ ನೀಡಲಾಗಿದೆ. ಕೃಷಿಯೇತರ ಪತ್ತಿನ ಸಹಕಾರ ಸಂಘಗಳು, Read more…

ಪಾರ್ಕಿಂಗ್ ವಿಚಾರಕ್ಕೆ ಗಲಾಟೆ: ಮನೆಗೆ ನುಗ್ಗಿ ಮಹಿಳೆಯರು ಸೇರಿ 8 ಮಂದಿ ಮೇಲೆ ಹಲ್ಲೆ

ಬೆಂಗಳೂರು: ಆಟೋ ಪಾರ್ಕಿಂಗ್ ವಿಚಾರಕ್ಕೆ ಅಕ್ಕ-ಪಕ್ಕದವರ ಮನೆಯವರ ನಡುವೆ ಗಲಾಟೆ ನಡೆದ ಘಟನೆ ಪ್ರಗತಿಪುರ ಬಡಾವಣೆಯಲ್ಲಿ ನಡೆದಿದೆ. ಶಿವಕುಮಾರ್ ಕುಟುಂಬದವರು ಸೇರಿ ಎಂಟು ಜನರ ಮೇಲೆ ಸೈಯದ್ ತಾಹ Read more…

ಶಿರಸಿಯ ಪ್ರಸಿದ್ಧ ಕ್ಷೇತ್ರ ಮಾರಿಕಾಂಬಾ ದೇವಾಲಯ

ಶಿರಸಿ ಅಂತಾ ಹೆಸರು ಕೇಳಿದ್ರೆ ಸಾಕು ನೆನಪಾಗೋದೇ ಶ್ರೀ ಮಾರಿಕಾಂಬಾ ದೇವರು. ಶಿರಸಿ ನಗರದ ಹೃದಯಭಾಗದಲ್ಲಿ ನೆಲೆಯೂರಿ ಭಕ್ತರು ಕೇಳಿದ್ದನ್ನ ಕರುಣಿಸೋ ಈ ತಾಯಿ ಕೇವಲ ಉತ್ತರ ಕನ್ನಡ Read more…

ಮಂಡ್ಯದಿಂದ ಕುಮಾರಸ್ವಾಮಿ ಸ್ಪರ್ಧೆ ಬಗ್ಗೆ ಇಂದು ಘೋಷಣೆ ಸಾಧ್ಯತೆ

ಬೆಂಗಳೂರು: ಲೋಕಸಭೆ ಚುನಾವಣೆಗೆ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ಇಂದು ಅಭ್ಯರ್ಥಿಗಳ ಹೆಸರು ಪ್ರಕಟಿಸುವ ಸಾಧ್ಯತೆ ಇದೆ. ಹಾಸನ, ಮಂಡ್ಯ, ಕೋಲಾರ ಕ್ಷೇತ್ರಗಳಿಗೆ ಜೆಡಿಎಸ್ ಅಭ್ಯರ್ಥಿಗಳನ್ನು ಪ್ರಕಟಿಸಲಿದ್ದು, ಮಂಡ್ಯ Read more…

ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಗುಡ್ ನ್ಯೂಸ್: RTE ಪ್ರವೇಶಾತಿಗೆ ಅರ್ಜಿ ಆಹ್ವಾನ

ಬೆಂಗಳೂರು: ಶಿಕ್ಷಣ ಹಕ್ಕು ಕಾಯ್ದೆ(RTE) ಮೂಲಕ ಶಾಲೆಗಳ ಪ್ರವೇಶಕ್ಕೆ ಶಾಲಾ ಶಿಕ್ಷಣ ಇಲಾಖೆ ಅಧಿಕೃತ ವೆಬ್ಸೈಟ್ ನಲ್ಲಿ ಅರ್ಜಿ ಸಲ್ಲಿಕೆ ಲಿಂಕ್ ಬಿಡುಗಡೆ ಮಾಡಲಾಗಿದೆ. ಒಂದರಿಂದ ಎಂಟನೇ ತರಗತಿ Read more…

ಇಂದಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಆಲ್ ದಿ ಬೆಸ್ಟ್

ಬೆಂಗಳೂರು: ಇಂದಿನಿಂದ ಏಪ್ರಿಲ್ 6ರವರೆಗೆ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆ -1 ನಡೆಯಲಿದೆ. ಒಟ್ಟು 2750 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಈ ಬಾರಿ ಪರೀಕ್ಷೆಗೆ 8,69,968 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. Read more…

ಬಿಜೆಪಿಗೆ ಕಗ್ಗಂಟಾದ ಚಿತ್ರದುರ್ಗ: ಸತತ 7 ಬಾರಿ ಅಭ್ಯರ್ಥಿಯಾಗಿದ್ದ ಅನಂತ್ ಕುಮಾರ್ ಹೆಗಡೆಗೆ ನಿರಾಸೆ

ಬೆಂಗಳೂರು: ಲೋಕಸಭೆ ಚುನಾವಣೆಗೆ ರಾಜ್ಯದ 4 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಬಿಜೆಪಿ ಪ್ರಕಟಿಸಿದೆ. ಚಿಕ್ಕಬಳ್ಳಾಪುರದಿಂದ ಡಾ.ಕೆ. ಸುಧಾಕರ್ ಗೆ ಟಿಕೆಟ್ ನೀಡಲಾಗಿದೆ. ಬೆಳಗಾವಿಯಿಂದ ಜಗದೀಶ್ ಶೆಟ್ಟರ್, ರಾಯಚೂರಿನಿಂದ ರಾಜಾ Read more…

ಸಂಸದ ಬಸವರಾಜ್ ನಪುಂಸಕ: ಮೋದಿ ಎದುರಾದರೆ ಬಿಜೆಪಿ ಸಂಸದರು ಮೂತ್ರ ವಿಸರ್ಜನೆ ಮಾಡಿಕೊಳ್ತಾರೆ: ನಾಲಿಗೆ ಹರಿಬಿಟ್ಟ ಕಾಂಗ್ರೆಸ್ ಶಾಸಕ ಶ್ರೀನಿವಾಸ್

ತುಮಕೂರು: ಬಿಜೆಪಿ ಸಂಸದ ಜಿ.ಎಸ್. ಬಸವರಾಜು ವಿರುದ್ಧ ಗುಬ್ಬಿ ಶಾಸಕ ಎಸ್.ಆರ್. ಶ್ರೀನಿವಾಸ್ ನಾಲಿಗೆ ಹರಿಬಿಟ್ಟಿದ್ದಾರೆ. ತುಮಕೂರಿನಲ್ಲೊಬ್ಬ ನಪುಂಸಕ ಸಂಸದ ಇದ್ದಾನೆ. ಒಂದೇ ಒಂದು ದಿನ ಸಂಸತ್ ನಲ್ಲಿ Read more…

ಯಡಿಯೂರಪ್ಪ ಮತ್ತು ಮಕ್ಕಳಿಗೆ ಸೋಲಿನ ರುಚಿ ತೋರಿಸಿ ಬುದ್ಧಿ ಕಲಿಸಲು ಜನ ತೀರ್ಮಾನಿಸಿದ್ದಾರೆ: ಈಶ್ವರಪ್ಪ ವಾಗ್ದಾಳಿ

ಶಿವಮೊಗ್ಗ: ಯಡಿಯೂರಪ್ಪ ದುಡ್ಡಿನ ಮೂಲಕ ರಾಜಕಾರಣ ಮಾಡುತ್ತಿದ್ದಾರೆ. ಶಿಕಾರಿಪುರ ಕ್ಷೇತ್ರದ ಜನರನ್ನು ಕುರಿಗಳು ಎಂದುಕೊಂಡಿದ್ದಾರೆ ಎಂದು ಕೆ.ಎಸ್. ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ. ಶಿಕಾರಿಪುರದಲ್ಲಿ ಮಾತನಾಡಿದ ಅವರು, ರಾಘವೇಂದ್ರರನ್ನು ಸೋಲಿಸುವ Read more…

ರಾಜ್ಯದಲ್ಲಿ ಬಿಜೆಪಿ ವಿರೋಧಿ ಅಲೆ ಜೋರಾಗಿದೆ: ಕನಿಷ್ಠ 20 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು: ಸಿಎಂ ಸಿದ್ಧರಾಮಯ್ಯ

ಮೈಸೂರು: ಮೈಸೂರು-ಕೊಡಗು, ಚಾಮರಾಜನಗರ ಲೋಕಸಭಾ ಕ್ಷೇತ್ರಗಳಲ್ಲಿ ನಾವು ಗೆಲ್ಲುವುದು ಖಚಿತ. ಇವೆರಡನ್ನೂ ಸೇರಿಸಿ ಕನಿಷ್ಠ 20 ಕ್ಷೇತ್ರಗಳಲ್ಲಿ ಗೆದ್ದೇ ಗೆಲ್ಲುತ್ತೇವೆ ಎಂದು ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ. ಮೈಸೂರು-ಕೊಡಗು ಮತ್ತು Read more…

ಬಿಜೆಪಿಯಲ್ಲಿ ಜನಾರ್ದನ ರೆಡ್ಡಿ KRPP ವಿಲೀನ: ನಾಳೆಯೇ ಬೆಂಬಲಿಗರೊಂದಿಗೆ ಪಕ್ಷ ಸೇರ್ಪಡೆ

ಬೆಂಗಳೂರು: ಬಿಜೆಪಿ ಜೊತೆಗೆ ಕೆ.ಆರ್.ಪಿ.ಪಿ. ವಿಲೀನಕ್ಕೆ ಸರ್ವಸಮ್ಮತ ನಿರ್ಧಾರ ಕೈಗೊಳ್ಳಲಾಗಿದೆ. ಬೆಂಗಳೂರಿನಲ್ಲಿ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರ ಪಾರಿಜಾತ ನಿವಾಸದಲ್ಲಿ ಮಹತ್ವದ ಸಭೆ ನಡೆಸಲಾಗಿದೆ. ಪದಾಧಿಕಾರಿಗಳು Read more…

ರಾಜ್ಯದಲ್ಲಿ ಪಕ್ಷ ಶುದ್ಧೀಕರಣ ಮಾಡುತ್ತೇವೆ: ಮಾಜಿ ಸಿಎಂ ಡಿ.ವಿ. ಸದಾನಂದಗೌಡ

ಪುತ್ತೂರು: ರಾಜ್ಯದಲ್ಲಿ ಪಕ್ಷ ಶುದ್ಧೀಕರಣ ಕೆಲಸ ಮಾಡುತ್ತೇವೆ ಎಂದು ಮಾಜಿ ಸಿಎಂ ಡಿ.ವಿ. ಸದಾನಂದಗೌಡ ಹೇಳಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನಲ್ಲಿ ಮಾತನಾಡಿದ ಅವರು, ನಮ್ಮಲ್ಲಿ ಪ್ರಧಾನಿ ಮೋದಿ Read more…

ಬಿಜೆಪಿ ಪ್ರಾಯೋಜಿತ ಡಮ್ಮಿ ಅಭ್ಯರ್ಥಿ ಈಶ್ವರಪ್ಪ: ಮಾಜಿ ಸಂಸದ ಆಯನೂರು ಮಂಜುನಾಥ್

ಶಿವಮೊಗ್ಗ: ಬಿಜೆಪಿ ಪ್ರಾಯೋಜಿತ ಡಮ್ಮಿ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಎಂದು ಮಾಜಿ ಸಂಸದ ಆಯನೂರು ಮಂಜುನಾಥ್ ಹೇಳಿದ್ದಾರೆ. ಹಿಂದುಳಿದ ವರ್ಗಗಳ ಮತಗಳನ್ನು ಕಬಳಿಸುವ ಹುನ್ನಾರದಿಂದ ಹಿಂದುಳಿದ ನಾಯಕನ ಮುಖವಾಡವನ್ನು Read more…

ಸಿಎಂ ಸಿದ್ಧರಾಮಯ್ಯ, ಕಾಂಗ್ರೆಸ್ ಅಭ್ಯರ್ಥಿ ಹೆಗಡೆ ವಿರುದ್ಧ ಬಿಜೆಪಿ ದೂರು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಡುಪಿ –ಚಿಕ್ಕಮಗಳೂರು ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗಡೆ ಅವರ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ. ಎರಡು ವಿಚಾರವಾಗಿ ಬಿಜೆಪಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...