alex Certify Karnataka | Kannada Dunia | Kannada News | Karnataka News | India News - Part 526
ಕನ್ನಡ ದುನಿಯಾ
    Dailyhunt JioNews

Kannada Duniya

ಚುನಾವಣಾ ನೀತಿ ಸಂಹಿತೆ ಅಡ್ಡಿಯಾಗಲ್ಲ: ಒಂದು ದಿನವೂ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ: ಅಧಿಕಾರಿಗಳಿಗೆ ಸೂಚನೆ

ಶಿವಮೊಗ್ಗ: ಜಿಲ್ಲೆಯ ಯಾವುದೇ ಭಾಗದಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆಯಾಗಿ ಕ್ರಮ ಕೈಗೊಂಡು ಅಧಿಕಾರಿಗಳು ಸಕ್ರಿಯವಾಗಿ ಕಾರ್ಯ ನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕುಡಿಯುವ Read more…

ಮಾಜಿ ಸಚಿವ ಜನಾರ್ದನ ರೆಡ್ಡಿ ಬಿಜೆಪಿ ಸೇರ್ಪಡೆ ಫಿಕ್ಸ್

ಬೆಂಗಳೂರು: ಮಾಜಿ ಸಚಿವ ಜನಾರ್ದನ ರೆಡ್ಡಿ ಬಿಜೆಪಿ ಸೇರ್ಪಡೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ. ನಾಳೆ ಶಾಸಕ ಜನಾರ್ದನ ರೆಡ್ಡಿ ಬಿಜೆಪಿ ಸೇರ್ಪಡೆಗೆ ಮುಹೂರ್ತ ಫಿಕ್ಸ್ ಆಗಿದೆ. ಯಾವುದೇ Read more…

ವಿಧಾನ ಪರಿಷತ್ ಸಚಿವಾಲಯ ನೇಮಕಾತಿ ಅಧಿಸೂಚನೆ ವಾಪಸ್

ಬೆಂಗಳೂರು: ವಿಧಾನ ಪರಿಷತ್ ಸಚಿವಾಲಯದಲ್ಲಿ ಖಾಲಿ ಇರುವ ವಿವಿಧ ವೃಂದದ ಹುದ್ದೆಗಳ ನೇರ ನೇಮಕಾತಿಗೆ ಹೊರಡಿಸಿದ್ದ ಅಧಿಸೂಚನೆ ಹಿಂಪಡೆಯುವಂತೆ ಆರ್ಥಿಕ ಇಲಾಖೆ ಸೂಚನೆ ನೀಡಿದೆ. ನೇಮಕಾತಿ ಪ್ರಸ್ತಾವ ಇನ್ನು Read more…

ದ್ವಿತೀಯ ಪಿಯುಸಿ ಪರೀಕ್ಷೆ ಮುಗಿಸಿ ನೀಟ್ ತರಬೇತಿ ಪಡೆಯುತ್ತಿದ್ದ ವಿದ್ಯಾರ್ಥಿ ಹೃದಯಾಘಾತದಿಂದ ಸಾವು

ಚಿತ್ರದುರ್ಗ: ದ್ವಿತೀಯ ಪಿಯುಸಿ ಪರೀಕ್ಷೆ ಮುಗಿಸಿ ನೀಟ್ ತರಬೇತಿ ಪಡೆಯುತ್ತಿದ್ದ ವಿದ್ಯಾರ್ಥಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. 19 ವರ್ಷದ ಓ. ಚೇತನ್ ಮೃತಪಟ್ಟ ವಿದ್ಯಾರ್ಥಿ. ಚಿತ್ರದುರ್ಗದ Read more…

ಹಠಕ್ಕೆ ಬಿದ್ದು ಕುಟುಂಬದವರಿಗೆ ಟಿಕೆಟ್ ಪಡೆದ ಸಚಿವರಿಗೆ ಶಾಕ್: ಸೋತರೆ ಮಂತ್ರಿ ಸ್ಥಾನಕ್ಕೆ ಕುತ್ತು…?

ಬೆಂಗಳೂರು: ಹಠಕ್ಕೆ ಬಿದ್ದು ಕುಟುಂಬ ಸದಸ್ಯರಿಗೆ ಲೋಕಸಭೆ ಚುನಾವಣೆಯ ಟಿಕೆಟ್ ಪಡೆದುಕೊಂಡ ಸಚಿವರಿಗೆ ಅವರನ್ನು ಗೆಲ್ಲಿಸಿಕೊಳ್ಳಬೇಕಾದ ಸವಾಲು ಎದುರಾಗಿದೆ. ಸಚಿವ ರಾಮಲಿಂಗಾರೆಡ್ಡಿ ಪುತ್ರಿ ಸೌಮ್ಯಾ ರೆಡ್ಡಿ ಬೆಂಗಳೂರು ದಕ್ಷಿಣದಿಂದ Read more…

ವಧುವಿಗೆ ತಾಳಿ, ಕಾಲುಂಗುರ, ಬಟ್ಟೆ, ವರನಿಗೆ ಪಂಚೆ, ಅಂಗಿ, ಕಲ್ಪವೃಕ್ಷ: ಉಚಿತ ಸಾಮೂಹಿಕ ವಿವಾಹಕ್ಕೆ ನೋಂದಣಿ

ಶಿವಮೊಗ್ಗ: ಶ್ರೀ ಆದಿಚುಂಚನಗಿರಿ ಶಾಖಾ ಮಠದ ವತಿಯಿಂದ ಏಪ್ರಿಲ್ 24ರಂದು ಉಚಿತ ಸಾಮೂಹಿಕ ವಿವಾಹ ಮಹೋತ್ಸವ ಹಮ್ಮಿಕೊಳ್ಳಲಾಗಿದೆ. ಸಾಮೂಹಿಕ ವಿವಾಹದಲ್ಲಿ ವಧು-ವರರ ಮದುವೆಗೆ ಬೇಕಾದ ಅಗತ್ಯ ಸಾಮಗ್ರಿಗಳನ್ನು ಮಠದ Read more…

ರಾಜಕೀಯಕ್ಕೆ ಬರುವ ಮಕ್ಕಳು ತಳಮಟ್ಟದಲ್ಲಿ ಕೆಲಸ ಮಾಡಲಿ: ನಿತಿನ್ ಗಡ್ಕರಿ

ನಾಗಪುರ: ನನ್ನ ಮಕ್ಕಳು ರಾಜಕೀಯಕ್ಕೆ ಬರುವ ಆಸಕ್ತಿ ಇದ್ದಲ್ಲಿ ಮೊದಲು ತಳಮಟ್ಟದಲ್ಲಿ ಪಕ್ಷದ ಕಾರ್ಯಕರ್ತರಾಗಿ ಕೆಲಸ ಮಾಡಲಿ. ಅವರು ಪೋಸ್ಟರ್ ಅಂಟಿಸಿ, ಬ್ಯಾನರ್ ಕಟ್ಟಿ ಪಕ್ಷದಲ್ಲಿ ಹಂತ ಹಂತವಾಗಿ Read more…

BREAKING: ಶಿವಮೊಗ್ಗ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಕೇಸ್ ದಾಖಲು

ಚಿತ್ರದುರ್ಗ: ಶಿವಮೊಗ್ಗ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಸಂಸದ ಬಿ.ವೈ. ರಾಘವೇಂದ್ರ ಅವರ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಿಸಲಾಗಿದೆ. ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ Read more…

ಹಾಸನ ಜಿಲ್ಲಾಧಿಕಾರಿ ವರ್ಗಾವಣೆಗೆ ದೇವೇಗೌಡರ ಒತ್ತಾಯ: ಚುನಾವಣಾ ಆಯೋಗದಿಂದ ನೋಟಿಸ್

ಹಾಸನ: ಹಾಸನ ಜಿಲ್ಲೆಯಲ್ಲಿ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಯಲು ಜಿಲ್ಲಾಧಿಕಾರಿ ವರ್ಗಾವಣೆ ಮಾಡಬೇಕೆಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಕೇಂದ್ರ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ. ಹಾಸನ Read more…

ಸುಮಲತಾ ರಾಜಕೀಯ ಭವಿಷ್ಯ ಅತಂತ್ರ: ಕುತೂಹಲ ಮೂಡಿಸಿದ ನಡೆ

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಜೆಡಿಎಸ್ -ಬಿಜೆಪಿ ಮೈತ್ರಿ ಮಾಡಿಕೊಂಡಿದ್ದು, ಸೀಟು ಹಂಚಿಕೆ ಕಗ್ಗಂಟಿಗೆ ತೆರೆ ಬಿದ್ದಿದೆ. ಮಂಡ್ಯ, ಹಾಸನ, ಕೋಲಾರ ಕ್ಷೇತ್ರಗಳನ್ನು ಜೆಡಿಎಸ್ ಗೆ ಬಿಟ್ಟು ಕೊಡಲಾಗಿದೆ. Read more…

ಲೋಕಸಭೆ ಚುನಾವಣೆ ಹೊತ್ತಲ್ಲೇ ಬಿಜೆಪಿಗೆ ಶಾಕ್: ‘ಬರ ಪರಿಹಾರ’ವನ್ನೇ ಪ್ರಮುಖ ಅಸ್ತ್ರವಾಗಿಸಿಕೊಂಡ ಕಾಂಗ್ರೆಸ್

ಬೆಂಗಳೂರು: ಬರದಿಂದ ಸಂಕಷ್ಟ ಎದುರಿಸುತ್ತಿರುವ ರಾಜ್ಯಕ್ಕೆ ನ್ಯಾಯಯುತ ಪರಿಹಾರ ನೀಡಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ Read more…

ರಾಜ್ಯದ ದೇವಾಲಯಗಳಲ್ಲಿ ಭಕ್ತರಿಗೆ ವಸ್ತ್ರ ಸಂಹಿತೆ ಜಾರಿಗೆ ಸರ್ಕಾರ ಚಿಂತನೆ

ಬೆಂಗಳೂರು: ರಾಜ್ಯದ ಆಯ್ದ ದೇವಾಲಯಗಳಲ್ಲಿ ಭಕ್ತರಿಗೆ ವಸ್ತ್ರ ಸಂಹಿತೆ ಜಾರಿಗೆ ತರುವ ನಿಟ್ಟಿನಲ್ಲಿ ಮುಜರಾಯಿ ಇಲಾಖೆ ಚಿಂತನೆ ನಡೆಸಿದೆ. ವಸ್ತ್ರ ಸಂಹಿತೆ ಜಾರಿಗೆ ತರುವ ಸಂಬಂಧ ಆಗಮ ಪಂಡಿತರ Read more…

ಆಯತಪ್ಪಿ ಮರದಿಂದ ಬಿದ್ದು ವ್ಯಕ್ತಿ ಸಾವು

ಮಂಗಳೂರು: ಮರದಿಂದ ಬಿದ್ದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ ಅರಿಯಡ್ಕದಲ್ಲಿ ನಡೆದಿದೆ. ಕೃಷ್ಣಪ್ಪ(55) ಮೃತಪಟ್ಟವರು ಎಂದು ಹೇಳಲಾಗಿದೆ. ತಮ್ಮ ಮನೆಯ ಸಮೀಪದ ತೋಟದಲ್ಲಿ Read more…

ಹಂಪೆಯ ಆಕರ್ಷಣೆ ಹಜಾರ ʼರಾಮಸ್ವಾಮಿʼ ದೇಗುಲ

ರಾಮಾಯಣದ ಹಲವು ಪ್ರಸಂಗಗಳನ್ನು ಉಬ್ಬು ಕೆತ್ತನೆಯ ಮೂಲಕ ಇಲ್ಲಿ ಹೇಳಲಾಗುತ್ತದೆ. ಇದು ಭಗವಾನ್ ವಿಷ್ಣುವಿಗೆ ಸಮರ್ಪಿಸಿದ ಹಂಪಿಯ ಜನಪ್ರಿಯ ದೇವಾಲಯ. ಇದರ ಗೋಡೆಗಳು 15ನೆಯ ಶತಮಾನದ ಕಲಾಕೃತಿಗಳನ್ನು ಹೊಂದಿದ್ದು, Read more…

ಲೋಕಸಭೆ ಚುನಾವಣೆ ಬಳಿಕ ಸಿಎಂ ಸಿದ್ದರಾಮಯ್ಯ ರಾಜೀನಾಮೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ: ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ 5ಕ್ಕಿಂತ ಹೆಚ್ಚು ಸ್ಥಾನ ಗೆಲ್ಲಲು ಸಾಧ್ಯವಿಲ್ಲ. ಹೀಗಾಗಿ ಚುನಾವಣೆ ಮುಗಿದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಕೊಡಲೇಬೇಕಾಗುತ್ತದೆ ಎಂದು ಕೇಂದ್ರ ಸಚಿವ Read more…

ಚುನಾವಣೆಯಲ್ಲಿ ಯಾವುದೇ ಕಾರಣಕ್ಕೂ ಕಾನೂನು, ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಎರಡು ಹಂತದ ಲೋಕಸಭೆ ಸಾರ್ವತ್ರಿಕ ಚುನಾವಣೆ ನಡೆಯುತ್ತಿದ್ದು, ಚುನಾವಣೆ ಪ್ರಕ್ರಿಯೆಯಲ್ಲಿ ಕಾನೂನು ಹಾಗೂ ನೀತಿ ಸಂಹಿತೆ ಯಾವುದೇ ಕಾರಣಕ್ಕೂ ಉಲ್ಲಂಘನೆಯಾಗಬಾರದು. ಪ್ರತಿಯೊಬ್ಬರೂ ಜಾಗ್ರತೆ ವಹಿಸಬೇಕು ಎಂದು Read more…

ಚೆನ್ನೈನಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ HDK ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್: ವಿಶ್ರಾಂತಿ ಬಳಿಕ ಚುನಾವಣೆ ಪ್ರಚಾರ

ಬೆಂಗಳೂರು: ಚೆನ್ನೈನಲ್ಲಿ ಹೃದಯ ಸಂಬಂಧಿ ಶಸ್ತ್ರಚಿಕಿತ್ಸೆಗೊಳಗಾದ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ. ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಕುಮಾರಸ್ವಾಮಿಯವರಿಗೆ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನೆರವೇರಿಸಲಾಗಿದೆ. ಹೃದ್ರೋಗ Read more…

ರಾಜ್ಯಾದ್ಯಂತ ನಾಳೆಯಿಂದ SSLC ಪರೀಕ್ಷೆ ಆರಂಭ: ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕಣ್ಗಾವಲು

ಬೆಂಗಳೂರು: ರಾಜ್ಯದಾದ್ಯಂತ ಮಾರ್ಚ್ 25ರ ಸೋಮವಾರದಿಂದ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆ -1 ಆರಂಭವಾಗಲಿದೆ. ಒಟ್ಟು 2750 ಪರೀಕ್ಷಾ ಕೇಂದ್ರಗಳಲ್ಲಿ ಏಪ್ರಿಲ್ 6ರವರೆಗೆ ಪರೀಕ್ಷೆ ನಡೆಯಲಿದ್ದು, ಈ ಬಾರಿ ಪರೀಕ್ಷೆಗೆ Read more…

BREAKING: 25 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ಮಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಲೋಕಾಯುಕ್ತ ಬಲೆಗೆ

ಮಂಗಳೂರು: ಮಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. 25 ಲಕ್ಷ ರೂ. ಲಂಚ ಸ್ವೀಕರಿಸುವಾಗ ಆಯುಕ್ತ ಮನ್ಸೂರ್ ಅಲಿ ಸಿಕ್ಕಿಬಿದ್ದಿದ್ದಾರೆ. ಮಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ Read more…

ರೈತರಿಗೆ ಮುಖ್ಯ ಮಾಹಿತಿ: ಏಪ್ರಿಲ್ 1 ರಿಂದ ಜಾನುವಾರುಗಳಿಗೆ ಕಾಲುಬಾಯಿ ಜ್ವರದ ಲಸಿಕೆ ಹಾಕಿಸಲು ಮನವಿ

ದಾವಣಗೆರೆ: ಜಾನುವಾರುಗಳಲ್ಲಿ ಕಂಡುಬರುವ ಕಾಲುಬಾಯಿ ರೋಗ ನಿಯಂತ್ರಣಕ್ಕೆ ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ ಕಾಲುಬಾಯಿ ಲಸಿಕಾ ಅಭಿಯಾನ ಕಾರ್ಯಕ್ರಮವನ್ನು ಜಿಲ್ಲೆಯಾದ್ಯಂತ ಏ. 1 ರಿಂದ 30ರವರೆಗೆ ಹಮ್ಮಿಕೊಳ್ಳಲಾಗುತ್ತಿದೆ. Read more…

ಶತ್ರುತ್ವ ನಾಶಕ್ಕೆ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಪೂಜೆ

ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಯಡಿಯೂರಪ್ಪ ಅನ್ನಪೂರ್ಣೇಶ್ವರಿ ದೇವಿಯ ಮೊರೆ ಹೋಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಹೊರನಾಡು ಅನ್ನಪೂರ್ಣೇಶ್ವರಿ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಇಂದು ರಾತ್ರಿ ಯಡಿಯೂರಪ್ಪ ಕುಟುಂಬ Read more…

ಮಹಿಳಾ ಸಿಬ್ಬಂದಿ ಬಳಸಿಕೊಂಡು ಅಧಿಕಾರಿಗಳ ಕಿರುಕುಳ: ವಿಷ ಸೇವಿಸಿದ ಚಾಲಕ

ಶಿವಮೊಗ್ಗ: ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಕರ್ತವ್ಯನಿರತ ಚಾಲಕ ಕಂ ನಿರ್ವಾಹಕ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಬಸವರಾಜ್ ಆತ್ಮಹತ್ಯೆಗೆ ಯತ್ನಿಸಿದವರು. ಶಿವಮೊಗ್ಗ ವಿಭಾಗದ ಹೊನ್ನಾಳಿ ಡಿಪೋದಲ್ಲಿ ಬಸವರಾಜ ಕೆಲಸ Read more…

BIG BREAKING: ಲೋಕಸಭೆ ಚುನಾವಣೆ ಹೊತ್ತಲ್ಲೇ ಕೆಪಿಸಿಸಿಗೆ ಮೇಜರ್ ಸರ್ಜರಿ: 5 ಕಾರ್ಯಾಧ್ಯಕ್ಷರ ನೇಮಕ

ಬೆಂಗಳೂರು: ಲೋಕಸಭೆ ಚುನಾವಣೆ ಹೊತ್ತಲ್ಲೇ ಕೆಪಿಸಿಸಿಗೆ ಮೇಜರ್ ಸರ್ಜರಿ ಮಾಡಲಾಗಿದ್ದು, 4 ಕಾರ್ಯಾಧ್ಯಕ್ಷರನ್ನು ಬದಲಾವಣೆ ಮಾಡಲಾಗಿದೆ. ಹೊಸದಾಗಿ ಐವರು ಕಾರ್ಯಾಧ್ಯಕ್ಷರನ್ನು ಎಐಸಿಸಿ ನೇಮಕ ಮಾಡಿದೆ. ನೂತನ ಕಾರ್ಯಾಧ್ಯಕ್ಷರಾಗಿ ತನ್ವೀರ್ Read more…

BIG NEWS : ಈ ಬಾರಿ ‘SSLC’ ಪರೀಕ್ಷೆಗೆ ರಾಜ್ಯಾದ್ಯಂತ 8,69,968 ವಿದ್ಯಾರ್ಥಿಗಳ ನೋಂದಣಿ

ಬೆಂಗಳೂರು : ಜನವರಿ 25 ರಿಂದ ಆರಂಭವಾಗಲಿರುವ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ರಾಜ್ಯಾದ್ಯಂತ 8,69,968 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ ಎಂದು ಪರೀಕ್ಷಾ ಮಂಡಳಿ ತಿಳಿಸಿದೆ. 8,69,968 Read more…

‘ಡಿಸಿಎಂ ಡಿ.ಕೆ ಶಿವಕುಮಾರ್ 40 ಶಾಸಕರೊಂದಿಗೆ ಬಿಜೆಪಿ ಸೇರಲು ಸಿದ್ಧ’: ಶಾಸಕ ಮುನಿರತ್ನ

ಬೆಂಗಳೂರು : ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು 40 ಶಾಸಕರೊಂದಿಗೆ ಬಿಜೆಪಿ ಸೇರಲು ಸಿದ್ಧರಿದ್ದಾರೆ ಎಂದು ಬಿಜೆಪಿ ಶಾಸಕ, ಮಾಜಿ ಸಚಿವ ಮುನಿರತ್ನ ಹೇಳಿದ್ದಾರೆ. ಶಿವಕುಮಾರ್ ಅವರು ಬಿಜೆಪಿಗೆ ಸೇರಲು Read more…

ಅಚ್ಚೇ ದಿನ್ ಬಂತಾ..15 ಲಕ್ಷ ಹಣ ಹಾಕಿದ್ರಾ ? : ಪ್ರಧಾನಿ ಮೋದಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ಧಾಳಿ

ಬೆಂಗಳೂರು : ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುತ್ತೇನೆ ಎಂದು ಹೇಳಿದ್ದ ಪ್ರಧಾನಿ ಮೋದಿ ಉದ್ಯೋಗ ಸೃಷ್ಟಿ ಮಾಡಿದ್ರಾ..? ಖಾತೆಗೆ 15 ಲಕ್ಷ ಹಣ ಹಾಕಿದ್ರಾ ಎಂದು ಪ್ರಧಾನಿ Read more…

ರಾಜ್ಯ ಸರ್ಕಾರಿ ನೌಕರರ ಗಮನಕ್ಕೆ : ಸೇವಾ ವಹಿಯನ್ನು ‘ESR’ ನಲ್ಲೇ ಅನುಷ್ಟಾನಗೊಳಿಸಲು ಸೂಚನೆ

ಬೆಂಗಳೂರು : ಸರ್ಕಾರಿ ನೌಕರರ ಸೇವಾ ವಹಿಯನ್ನು ನಲ್ಲೇ ಅನುಷ್ಟಾನಗೊಳಿಸಲು ಸರ್ಕಾರ ಸೂಚನೆ ನೀಡಿದೆ. 2021-22ನೇ ಸಾಲಿನಿಂದ ಕರ್ನಾಟಕ ರಾಜ್ಯ ಸರ್ಕಾರಿ ಸೇವೆಗೆ ಸೇರ್ಪಡೆಗೊಳ್ಳುವ ಎಲ್ಲಾ ಅಧಿಕಾರಿ/ನೌಕರರುಗಳ ಸೇವಾ Read more…

BREAKING : ‘ಬರ ಪರಿಹಾರ’ ನೀಡದ ಕೇಂದ್ರ ಸರ್ಕಾರದ ವಿರುದ್ಧ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ‘ರಾಜ್ಯ ಸರ್ಕಾರ’.!

ಬೆಂಗಳೂರು : ‘ಬರ ಪರಿಹಾರ’ ನೀಡದ ಕೇಂದ್ರ ಸರ್ಕಾರದ ವಿರುದ್ಧ ‘ರಾಜ್ಯ ಸರ್ಕಾರ’ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ. ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ   ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಬರ Read more…

ಸಿಎಂ ಸಿದ್ದರಾಮಯ್ಯ ಜಾಣತನದಿಂದ ಮಗನನ್ನು ಲೋಕಸಭಾ ಚುನಾವಣೆಯಿಂದ ದೂರವಿಟ್ಟಿದ್ದಾರೆ : ಆರ್.ಅಶೋಕ್

ಬೆಂಗಳೂರು : ತಮ್ಮ ಸುಪುತ್ರನಿಗೆ ಟಿಕೆಟ್ ಕೊಟ್ಟು ಸೋತು ಹೋದರೆ ಸಿಎಂ ಕುರ್ಚಿಗೇ ಕುತ್ತು ಬರಬಹುದು ಎಂದು ಜಾಣತನದಿಂದ ಮಗನನ್ನು ಲೋಕಸಭಾ ಚುನಾವಣೆಯಿಂದ ದೂರವಿಟ್ಟಿದ್ದಾರೆ ಎಂದು ವಿಪಕ್ಷ ನಾಯಕ Read more…

BREAKING : ಇದುವರೆಗೆ ಯಾರೂ ಪ್ರಚಾರಕ್ಕೆ ಕರೆದಿಲ್ಲ, ಕರೆದರೆ ಖಂಡಿತ ಹೋಗ್ತೇನೆ ; ಕಿಚ್ಚ ಸುದೀಪ್

ಬೆಂಗಳೂರು : ಚುನಾವಣೆ ಪ್ರಚಾರಕ್ಕೆ ಕರೆದರೆ ಖಂಡಿತ ಹೋಗುತ್ತೇನೆ ಎಂದು ನಟ ಕಿಚ್ಚ ಸುದೀಪ್ ಹೇಳಿದ್ದಾರೆ. ಇಂದು ಸುದ್ದಿಗಾರರ ಜೊತೆ ಮಾತನಾಡಿದ ನಟ ಕಿಚ್ಚ ಸುದೀಪ್ ಸದ್ಯ ಯಾರೂ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...