alex Certify Karnataka | Kannada Dunia | Kannada News | Karnataka News | India News - Part 528
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಜೈಲು ಪಾಲಾದ ‘ಬಿಗ್ ಬಾಸ್’ ಮಾಜಿ ಸ್ಪರ್ಧಿ ; ‘ಸೋನು ಶ್ರೀನಿವಾಸ್ ಗೌಡ’ 4 ದಿನ ಪೊಲೀಸ್ ಕಸ್ಟಡಿಗೆ..!

ಬೆಂಗಳೂರು : ಮಗುವನ್ನು ಅಕ್ರಮವಾಗಿ ದತ್ತು ಪಡೆದ ಪ್ರಕರಣದಲ್ಲಿ ರೀಲ್ಸ್ ಸ್ಟಾರ್ ಸೋನು ಶ್ರೀನಿವಾಸ್ ಗೌಡರನ್ನು ಬಂಧಿಸಲಾಗಿತ್ತು, ಇದೀಗ ವಿಚಾರಣೆ ಅಗತ್ಯವಿರುವ ಹಿನ್ನೆಲೆ ಸೋನುಗೌಡರನ್ನು 4 ದಿನ ಪೊಲೀಸ್ Read more…

ಬ್ಯಾಂಕ್ ಖಾತೆಗಳನ್ನು ಫ್ರೀಜ್ ಮಾಡುವ ಮೂಲಕ ಬಿಜೆಪಿ ಪ್ರಜಾಪ್ರಭುತ್ವದ ಘನತೆಗೆ ಮಸಿ ಬಳಿಯುತ್ತಿದೆ : ಡಿಸಿಎಂ ಡಿಕೆಶಿ

ಬೆಂಗಳೂರು : ಬ್ಯಾಂಕ್ ಖಾತೆಗಳನ್ನು ಫ್ರೀಜ್ ಮಾಡುವ ಮೂಲಕ ಬಿಜೆಪಿ ಪ್ರಜಾಪ್ರಭುತ್ವದ ಘನತೆಗೆ ಮಸಿ ಬಳಿಯುತ್ತಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಆರೋಪಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಇಂದು ಹಮ್ಮಿಕೊಂಡಿದ್ದ Read more…

BREAKING : ಸಂಸದ ತೇಜಸ್ವಿ ಸೂರ್ಯ, ಶೋಭಾ ಕರಂದ್ಲಾಜೆ ವಿರುದ್ಧದ ‘FIR’ ಗೆ ಹೈಕೋರ್ಟ್ ತಡೆ

ಬೆಂಗಳೂರು : ನಗರತ್ ಪೇಟೆಯಲ್ಲಿ ಮೊಬೈಲ್ ಅಂಗಡಿ ಮಾಲೀಕ ಮುಕೇಶ್ ಮೇಲೆ ನಡೆದ ಹಲ್ಲೆ ಘಟನೆಯನ್ನು ಖಂಡಿಸಿ ಪ್ರತಿಭಟನೆ ನಡೆಸಿದ ಸಂಸದ ತೇಜಸ್ವಿ ಸೂರ್ಯ ಹಾಗೂ ತಮಿಳಿಗರ ಬಗ್ಗೆ Read more…

BIG NEWS : ಬಿಜೆಪಿಯಿಂದ ನಮ್ಮ ಶಾಸಕರಿಗೆ 50 ಕೋಟಿ ಆಫರ್ ಬಂದಿದೆ ; ಸಿಎಂ ಸಿದ್ದರಾಮಯ್ಯ ಸ್ಪೋಟಕ ಹೇಳಿಕೆ

ಬೆಂಗಳೂರು : ಬಿಜೆಪಿಯಿಂದ ನಮ್ಮ ಶಾಸಕರಿಗೆ 50 ಕೋಟಿ ಆಫರ್ ಬಂದಿದೆ,ಒಬ್ಬರಿಗೆ 50 ಕೋಟಿ ಆಫರ್ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಇಂದು ಸುದ್ದಿಗಾರರ Read more…

ಮರಿತಿಬ್ಬೆಗೌಡ, ಅಪ್ಪಾಜಿಗೌಡ ಸೇರಿ ಹಲವು ‘JDS’ ನಾಯಕರು ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು : ಮರಿತ್ತಿಬ್ಬೆ ಗೌಡ, ಅಪ್ಪಾಜಿಗೌಡ ಸೇರಿ ಹಲವು ಜೆಡಿಎಸ್ ನಾಯಕರು ಇಂದು ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು. ಈ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಮಾಹಿತಿ ನೀಡಿದ್ದು, Read more…

BIG NEWS : ‘SSLC ಪರೀಕ್ಷಾ ಕೇಂದ್ರ’ ದಲ್ಲಿ ಮಕ್ಕಳಿಗೆ ಬಿಸಿಯೂಟ ವಿತರಿಸುವಂತೆ ‘ಶಿಕ್ಷಣ ಇಲಾಖೆ’ ಆದೇಶ

ಬೆಂಗಳೂರು : 2023-24ನೇ ಸಾಲಿನ ಶೈಕ್ಷಣಿಕ ವರ್ಷದ ಪಿ ಎಂ ಪೋಷಣ್ ಮಧ್ಯಾಹ್ನ ಉಪಾಹಾರ ಯೋಜನೆಯ ಅನುಷ್ಠಾನದ ವ್ಯಾಪ್ತಿಯಲ್ಲಿ ಅಡುಗೆ ಕೇಂದ್ರಗಳಿರುವ SSLC ಪರೀಕ್ಷಾ ಕೇಂದ್ರಗಳಲ್ಲಿ ಶಾಲಾ ಮಕ್ಕಳಿಗೆ Read more…

ಲೋಕಸಭೆ ಚುನಾವಣೆಯಲ್ಲಿ 20 ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತೇವೆ : ಸಿಎಂ ಸಿದ್ದರಾಮಯ್ಯ ವಿಶ್ವಾಸ

ಬೆಂಗಳೂರು : ಲೋಕಸಭೆ ಚುನಾವಣೆಯಲ್ಲಿ 20 ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಲೋಕಸಭಾ ಚುನಾವಣಾ ಸಿದ್ಧತೆಗಳನ್ನು ಮತ್ತಷ್ಟು ವ್ಯಾಪಕವಾಗಿ Read more…

BREAKING : ತುಮಕೂರಿನ ಕುಚ್ಚಂಗಿ ಕೆರೆ ಬಳಿ ಕಾರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಮೂವರ ಶವ ಪತ್ತೆ

ತುಮಕೂರು : ಕುಚ್ಚಂಗಿ ಕೆರೆ ಬಳಿ ಕಾರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಮೂವರ ಶವ ಪತ್ತೆಯಾಗಿದೆ. ತುಮಕೂರು ತಾಲೂಕಿನ  ಕುಚ್ಚಂಗಿ ಕೆರೆ ಬಳಿ ಕಾರಿನಲ್ಲಿ ಮೂವರ ಶವ ಪತ್ತೆಯಾಗಿದ್ದು, ಮೃತರ Read more…

BREAKING : ನಟ ಶಿವರಾಜ್ ಕುಮಾರ್ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ಬೆಂಗಳೂರು : ನಟ ಶಿವರಾಜ್ ಕುಮಾರ್ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ಒಬಿಸಿ ಮೋರ್ಚಾ ದೂರು ನೀಡಿದೆ. ನಟ ಶಿವರಾಜ್ ಕುಮಾರ್ ಅವರು ಅವರ ಪತ್ನಿ ಗೀತಾ ಶಿವರಾಜ್ Read more…

BREAKING : ರಾಜ್ಯದ 5, 8, 9, 11 ನೇ ತರಗತಿ ಬೋರ್ಡ್ ಪರೀಕ್ಷೆ ಮುಂದುವರೆಸಲು ಹೈಕೋರ್ಟ್ ಆದೇಶ

ಬೆಂಗಳೂರು : ರಾಜ್ಯದಲ್ಲಿ ಸ್ಥಗಿತಗೊಂಡಿದ್ದ 5, 8, 9, 11 ನೇ ತರಗತಿ ಬೋರ್ಡ್ ಪರೀಕ್ಷೆ ಮುಂದುವರೆಸಲು ಹೈಕೋರ್ಟ್ ಆದೇಶ ಹೊರಡಿಸಿದೆ. ರಾಜ್ಯದ 5, 8, 9, 11ನೇ Read more…

ಮಾ. 25 ರಿಂದ ರಾಜ್ಯಾದ್ಯಂತ ‘SSLC’ ಪರೀಕ್ಷೆ ಆರಂಭ : ವಿದ್ಯಾರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ

ಬೆಂಗಳೂರು : ಎಸ್.ಎಸ್.ಎಲ್.ಸಿ ಪರೀಕ್ಷೆ ಮಾರ್ಚ್ 25 ರಿಂದ ಏಪ್ರಿಲ್ 6 ರವರೆಗೆ ನಡೆಯಲಿದ್ದು, ಪರೀಕ್ಷೆಯನ್ನು ಸುಗಮವಾಗಿ ಮತ್ತು ಪರೀಕ್ಷಾ ಅವ್ಯವಹಾರ ತಡೆಗಟ್ಟಲು ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 144 Read more…

BREAKING : ರಾಜ್ಯದ 5, 8, 9,11 ನೇ ತರಗತಿ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ಅಸ್ತು

ಬೆಂಗಳೂರು : ರಾಜ್ಯದ 5, 8, 9, 11ನೇ ತರಗತಿ ಬೋರ್ಡ್ ಪರೀಕ್ಷೆ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು ಪ್ರಕಟಿಸಿದೆ.   ರಾಜ್ಯದ 5, 8, Read more…

‘PUC’ ಪರೀಕ್ಷೆಯಲ್ಲಿ ತಂಗಿಗೆ ನಕಲು ಮಾಡಲು ಬಿಡದ ಪೊಲೀಸ್, ರೊಚ್ಚಿಗೆದ್ದ ಅಣ್ಣ ಮಾಡಿದ್ದೇನು..?

ಕಲಬುರಗಿ : ಪಿಯುಸಿ ಪರೀಕ್ಷೆಯಲ್ಲಿ ತಂಗಿಗೆ ಕಾಪಿ ಮಾಡಲು ಬಿಡದ ಪೊಲೀಸರ ಮೇಲೆಯೇ ಅಣ್ಣ ಹಲ್ಲೆ ನಡೆಸಿದ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ. ಅಫಜಲಪುರ ತಾಲೂಕಿನ ಕಲಬುರಗಿ ಪರೀಕ್ಷಾ Read more…

BREAKING : ಮಗು ದತ್ತು ಪಡೆದು ಪ್ರಚಾರ ಪ್ರಕರಣ ; ರೀಲ್ಸ್ ಸ್ಟಾರ್ ‘ಸೋನು ಶ್ರೀನಿವಾಸ್ ಗೌಡ’ ಅರೆಸ್ಟ್

ಬೆಂಗಳೂರು : ಮಗುವನ್ನು ಅಕ್ರಮವಾಗಿ ದತ್ತು ಪಡೆದ ಪ್ರಕರಣದಲ್ಲಿ ರೀಲ್ಸ್ ಸ್ಟಾರ್ ಸೋನು ಶ್ರೀನಿವಾಸ್ ಗೌಡರನ್ನು ಬಂಧಿಸಲಾಗಿದೆ. ಚೈಲ್ಡ್ ವೇಲ್ ಫೇರ್ ಕಮಿಟಿ ಅಧಿಕಾರಿಗಳು ಬ್ಯಾಡರಹಳ್ಳಿ ದೂರು ನೀಡಿದ Read more…

BIG NEWS : ಪಠ್ಯ ಪುಸ್ತಕ ಹಾಗೂ ದಿನಚರಿಗಳ ನಿರ್ವಹಣೆ ಕುರಿತು ‘ಶಿಕ್ಷಣ ಇಲಾಖೆ’ ಯಿಂದ ಮಾರ್ಗಸೂಚಿ ಪ್ರಕಟ

ಬೆಂಗಳೂರು : ಶಾಲಾ 2024-25ನೇ ಶೈಕ್ಷಣಿಕ ಸಾಲಿಗೆ 1 ರಿಂದ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕಗಳನ್ನು Read more…

ಸಾಲ ಬಾಧೆ ತಾಳದೆ ಬೆಂಕಿಗೆ ಹಾರಿ ರೈತ ಆತ್ಮಹತ್ಯೆ

ಹಾವೇರಿ: ಸಾಲ ಬಾಧೆ ತಾಳಲಾರದೆ ರೈತರೊಬ್ಬರು ಬೆಂಕಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಾವೇರಿ ತಾಲೂಕಿನ ಕರಜಗಿ ಗ್ರಾಮದ ಬಳಿ ಬುಧವಾರ ಘಟನೆ ನಡೆದಿದೆ. ನೀಲಗಿರಿ ತೋಪಿನಲ್ಲಿ ಬೆಂಕಿಗೆ ಹಾರಿ Read more…

ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ರಥಕ್ಕೆ 2.50 ಕೋಟಿ ರೂ. ವಿಮೆ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಪ್ರಸಿದ್ಧ ತಿಪ್ಪೇರುದ್ರಸ್ವಾಮಿ ರಥಕ್ಕೆ 2.50 ಕೋಟಿ ರೂ. ವಿಮೆ ಮಾಡಿಸಲಾಗಿದೆ. ಗುರುವಾರ ವಿಮೆಗೆ ಸಂಬಂಧಿಸಿದಂತೆ ಪಾಲಿಸಿಯ ಪ್ರತಿಯನ್ನು ಕಂಪನಿಯ ಪ್ರತಿನಿಧಿಗಳು ಜಿಲ್ಲಾಧಿಕಾರಿ ಮತ್ತು ಅಪರ Read more…

ಟೆಕ್ಕಿಗೆ ಲೈಂಗಿಕ ಕಿರುಕುಳ: ಫುಡ್ ಡೆಲಿವರಿ ಬಾಯ್ ಅರೆಸ್ಟ್

ಬೆಂಗಳೂರು: ಫುಡ್ ಆರ್ಡರ್ ಕೊಡಲು ಬಂದಿದ್ದ ಡೆಲಿವರಿ ಬಾಯ್ ಮಹಿಳಾ ಟೆಕ್ಕಿಯ ಕೈಹಿಡಿದು ಎಳೆದಾಡಿ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ನಡೆದಿದ್ದು, ಹೆಚ್ಎಎಲ್ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. Read more…

ರಾಜ್ಯದ ಜನತೆಗೆ ಹವಾಮಾನ ಇಲಾಖೆ ಗುಡ್ ನ್ಯೂಸ್: ಇಂದಿನಿಂದ ಮೂರು ದಿನ ಮಳೆ

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಮೂರು ದಿನ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಾರ್ಚ್ 22 ರಿಂದ 24ರ ವರೆಗೆ ಕರಾವಳಿಯ ದಕ್ಷಿಣ Read more…

ಗೆಲುವಿನ ಮಾನದಂಡ ಪರಿಗಣಿಸಿ ಪ್ರಭಾವಿ ರಾಜಕೀಯ ಕುಟುಂಬಗಳಿಗೆ ಮಣೆ ಹಾಕಿದ ಕಾಂಗ್ರೆಸ್: ಸಚಿವರ ಮಕ್ಕಳು, ಸಂಬಂಧಿಕರಿಗೆ ಟಿಕೆಟ್

ಬೆಂಗಳೂರು: ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ರಾಜ್ಯದ 17 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಇದರಲ್ಲಿ ಐವರು ಸಚಿವರ ಮಕ್ಕಳಿಗೆ ಟಿಕೆಟ್ ಘೋಷಣೆಯಾಗಿದೆ. ಸಂಬಂಧಿಕರಿಗೂ ಟಿಕೆಟ್ ನೀಡಲಾಗಿದೆ. ಅಭ್ಯರ್ಥಿಗಳ Read more…

ಲೋಕಸಭೆ ಚುನಾವಣೆ ಹಿನ್ನೆಲೆ ಪಿಎಸ್ಐ ನೇಮಕಾತಿ ಲಿಖಿತ ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮೇ 8ರಂದು ನಡೆಸಲು ಉದ್ದೇಶಿಸಿದ್ದ ಪಿಎಸ್ಐ ನೇಮಕಾತಿ ಲಿಖಿತ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ಮುಂದೂಡಿದೆ. ಪೊಲೀಸ್ ಸಬ್ ಇನ್ಸ್ ಪೆಕ್ಟರ್(ಸಿವಿಲ್) (ಪುರುಷ Read more…

ಗೊಂದಲಕ್ಕೆ ತೆರೆ ಎಳೆದ ಕಾಂಗ್ರೆಸ್: ಆಯನೂರು ಮಂಜುನಾಥ್ ಗೆ ಟಿಕೆಟ್

ಬೆಂಗಳೂರು: ಲೋಕಸಭೆ ಚುನಾವಣೆಗೆ ರಾಜ್ಯದ 17 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದ ಕಾಂಗ್ರೆಸ್ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ. ಇದೇ ವೇಳೆ ನೈರುತ್ಯ ಪದವೀಧರ ಕ್ಷೇತ್ರಕ್ಕೆ ಅಭ್ಯರ್ಥಿ Read more…

ಲೋಕಸಭೆ ಚುನಾವಣೆ ಹೊತ್ತಲ್ಲೇ ಜೆಡಿಎಸ್ ಗೆ ಬಿಗ್ ಶಾಕ್: ಮೂವರು ನಾಯಕರು ಕಾಂಗ್ರೆಸ್ ಸೇರ್ಪಡೆ ಇಂದು

ಬೆಂಗಳೂರು: ಲೋಕಸಭೆ ಚುನಾವಣೆ ಹೊತ್ತಲ್ಲೇ ಜೆಡಿಎಸ್ ಗೆ ಹಿನ್ನಡೆಯಾಗಿದೆ. ಜೆಡಿಎಸ್ ನ ದಕ್ಷಿಣ ಶಿಕ್ಷಕರ ಮತಕ್ಷೇತ್ರದ ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ ಅವರು ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ಗುರುವಾರ Read more…

ಜಾತಿಗಣತಿ ವರದಿ ಪ್ರಶ್ನಿಸಿ ಪಿಎಎಲ್: ನೀತಿ ಸಂಹಿತೆ ಹಿನ್ನೆಲೆ ಕ್ರಮವಿಲ್ಲ ಎಂದ ಸರ್ಕಾರ: ವಿಚಾರಣೆ ಮುಂದೂಡಿದ ಹೈಕೋರ್ಟ್

ಬೆಂಗಳೂರು: ಹಿಂದುಳಿದ ವರ್ಗಗಳ ಆಯೋಗದ ಜಾತಿ ಗಣತಿ ಪ್ರಶ್ನಿಸಿ ಸಮಾಜ ಸಂಪರ್ಕ ವೇದಿಕೆ ಸಲ್ಲಿಸಿದ ಪಿಐಎಲ್ ಬಗ್ಗೆ ಹೈಕೋರ್ಟ್ ನಲ್ಲಿ ವಿಚಾರಣೆ ನಡೆಸಲಾಗಿದೆ. ರಾಜ್ಯ ಸರ್ಕಾರದ ಎಜಿ ಶಶಿಕಿರಣ್ Read more…

ಲೋಕಸಭೆ ಚುನಾವಣೆಯಲ್ಲಿ ಹಣದ ಹೊಳೆ: ದಾಖಲೆಯಿಲ್ಲದ 32 ಕೋಟಿ ರೂ. ಮೌಲ್ಯದ ವಸ್ತು ಜಪ್ತಿ

ಬೆಂಗಳೂರು: ಲೋಕಸಭಾ ಚುನಾವಣೆ ಘೋಷಣೆಯಾದ ನಂತರ ಚುನಾವಣೆಯ ಅಕ್ರಮಗಳು ಹೆಚ್ಚಾಗತೊಡಗಿದ್ದು, ವಿವಿಧ ಇಲಾಖೆಗಳ ತನಿಖಾ ತಂಡಗಳು ಕಾರ್ಯಾಚರಣೆ ನಡೆಸಿ 6.88 ಕೋಟಿ ರೂಪಾಯಿ ನಗದು ಸೇರಿದಂತೆ 31.18 ಕೋಟಿ Read more…

ಮಾಲ್ ನಲ್ಲೂ ಕೆಜಿಗೆ 29 ರೂ. ಬೆಲೆಯ ‘ಭಾರತ್ ಅಕ್ಕಿ’ ಮಾರಾಟ, ಆನ್ಲೈನ್ ನಲ್ಲೂ ಮಾರಾಟಕ್ಕೆ ಅವಕಾಶ

ಬೆಂಗಳೂರು: ಕೆಜಿಗೆ 29 ರೂಪಾಯಿ ಬೆಲೆಯ ಭಾರತ್ ಅಕ್ಕಿಯನ್ನು ವಿವಿಧ ಮಾಲ್ ಗಳಲ್ಲಿ ಮಾರಾಟ ಮಾಡಲು ನ್ಯಾಷನಲ್ ಅಗ್ರಿಕಲ್ಚರ್ ಕೋ ಆಪರೇಟಿವ್ ಮಾರ್ಕೆಟಿಂಗ್ ಫೆಡರೇಶನ್ ಆಫ್ ಇಂಡಿಯಾ-ನಾಫೆಡ್ ನಿರ್ಧರಿಸಿದೆ. Read more…

BIG NEWS: ಇಂದು ಬೆಳಗ್ಗೆ 5, 8, 9, 11ನೇ ತರಗತಿ ಬೋರ್ಡ್ ಪರೀಕ್ಷೆ ಬಗ್ಗೆ ಹೈಕೋರ್ಟ್ ತೀರ್ಪು ಪ್ರಕಟ

ಬೆಂಗಳೂರು: 5, 8, 9, 11ನೇ ತರಗತಿ ಬೋರ್ಡ್ ಪರೀಕ್ಷೆ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು ಪ್ರಕಟಿಸಲಿದೆ. ನ್ಯಾ. ಕೆ. ಸೋಮಶೇಖರ್, ನ್ಯಾ. ಕೆ. Read more…

ಚುನಾವಣೆ ಕರ್ತವ್ಯ ನಿರ್ಲಕ್ಷ್ಯ ತೋರಿದ ಮೂವರು ಶಿಕ್ಷಕಿಯರು ಅಮಾನತು

ಚಿತ್ರದುರ್ಗ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕರ್ತವ್ಯಕ್ಕೆ ನಿಯೋಜಿಸಿದ್ದರೂ ಗೈರು ಹಾಜರಾಗಿ ನಿರ್ಲಕ್ಷ್ಯ ತೋರಿದ ಆರೋಪದ ಮೇಲೆ ಮೂವರು ಶಿಕ್ಷಕಿಯರನ್ನು ಅಮಾನತು ಮಾಡಲಾಗಿದೆ. ಚಿಕ್ಕಪುರ ಗೊಲ್ಲರಹಟ್ಟಿ ಸರ್ಕಾರಿ ಶಾಲೆ ಶಿಕ್ಷಕಿ Read more…

ಪದವಿ ಪಾಸಾದವರಿಗೆ ಗುಡ್ ನ್ಯೂಸ್: ಅಪೆಕ್ಸ್ ಬ್ಯಾಂಕ್ ನಲ್ಲಿ ಉದ್ಯೋಗಾವಕಾಶ

ಬೆಂಗಳೂರು: ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಲ್ಲಿ ಖಾಲಿ ಇರುವ ಬ್ಯಾಂಕ್ ಸಹಾಯಕರ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. 93 ಹುದ್ದೆಗಳಿದ್ದು, ಆನ್ಲೈನ್ ಮೂಲಕ ಅಭ್ಯರ್ಥಿಗಳು ಅರ್ಜಿ Read more…

ಬಿಜೆಪಿ ಸಂಸದರಾದ ಶೋಭಾ ಕರಂದ್ಲಾಜೆ, ತೇಜಸ್ವಿ ಸೂರ್ಯ, ಪಿ.ಸಿ. ಮೋಹನ್ ಸೇರಿ 44 ಮಂದಿ ವಿರುದ್ಧ ಎಫ್ಐಆರ್ ದಾಖಲು

ಬೆಂಗಳೂರು: ಬೆಂಗಳೂರಿನ ನಗರ್ತಪೇಟೆಯಲ್ಲಿ ಮೊಬೈಲ್ ಶಾಪ್ ಮಾಲೀಕನ ಮೇಲಿನ ಹಲ್ಲೆ ಪ್ರಕರಣ ರಾಜಕೀಯ ಸ್ವರೂಪ ಪಡೆದುಕೊಂಡಿದ್ದು, ಪ್ರತಿಭಟನೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ 44 ಮಂದಿ ವಿರುದ್ಧ ಎಫ್ಐಆರ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...