alex Certify Karnataka | Kannada Dunia | Kannada News | Karnataka News | India News - Part 529
ಕನ್ನಡ ದುನಿಯಾ
    Dailyhunt JioNews

Kannada Duniya

ಉಗ್ರಪ್ಪಗೆ ಕೈತಪ್ಪಿದ ಕಾಂಗ್ರೆಸ್ ಟಿಕೆಟ್: ಬಳ್ಳಾರಿ ಬಿಜೆಪಿ ಅಭ್ಯರ್ಥಿ ಬಿ. ಶ್ರೀರಾಮುಲು ವಿರುದ್ಧ ಶಾಸಕ ತುಕಾರಾಮ್ ಸ್ಪರ್ಧೆ ಫಿಕ್ಸ್

ಬೆಂಗಳೂರು: ಬಳ್ಳಾರಿ ಲೋಕಸಭಾ ಕ್ಷೇತ್ರದಿಂದ ಶಾಸಕ ತುಕಾರಾಂ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ. ಬಳ್ಳಾರಿ ಜಿಲ್ಲೆಯ ಸಂಡೂರು ಕ್ಷೇತ್ರದ ಕಾಂಗ್ರೆಸ್ ಶಾಸಕ ತುಕಾರಾಂ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ Read more…

ಉಜನಿ ಜಲಾಶಯದಿಂದ ಭೀಮಾ ನದಿಗೆ ನೀರು ಹರಿಸುವಂತೆ ಮಹಾರಾಷ್ಟ್ರ ಸಿಎಂ ಗೆ ‘ಸಿದ್ದರಾಮಯ್ಯ’ ಪತ್ರ

ಬೆಂಗಳೂರು : ರಾಜ್ಯದಲ್ಲಿ ತೀವ್ರ ಬರಗಾಲವಿದ್ದು, ಕಲ್ಯಾಣ ಕರ್ನಾಟಕ ಭಾಗದಲ್ಲಿ ತೀವ್ರ ನೀರಿನ ಸಮಸ್ಯೆ ಎದುರಾಗಿದೆ. ಈ ನಿಟ್ಟಿನಲ್ಲಿ ಉಜನಿ ಜಲಾಶಯದಿಂದ ಭೀಮಾ ನದಿಗೆ ಹಾಗೂ ಕೊಯ್ನಾ ಜಲಾಶಯದಿಂದ Read more…

BIG NEWS : ಶಿವಮೊಗ್ಗದಲ್ಲಿ ಚುನಾವಣಾಧಿಕಾರಿಗಳ ಭರ್ಜರಿ ಬೇಟೆ ; 1.01 ಕೋಟಿ ಮೌಲ್ಯದ ಬಟ್ಟೆಗಳು ಜಪ್ತಿ

ಶಿವಮೊಗ್ಗ : ಚುನಾವಣೆ ನೀತಿ ಸಂಹಿತೆ ಹಿನ್ನೆಲೆ ಶಿವಮೊಗ್ಗದಲ್ಲಿ ಚುನಾವಣಾಧಿಕಾರಿಗಳು ಭರ್ಜರಿ ಬೇಟೆಯಾಡಿದ್ದು, 1.01 ಕೋಟಿ ಮೌಲ್ಯದ ಬಟ್ಟೆಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ. ಕೆಆರ್ ಪುರಂನಲ್ಲಿರುವ ಡಿಲಕ್ಸ್ ಲಾಜಿಸ್ಟಿಕ್ ಕೋರಿಯರ್ Read more…

ಲೋಕಸಭಾ ಚುನಾವಣೆ : ಅಬಕಾರಿ ಅಕ್ರಮ ತಡೆಗಟ್ಟಲು ತಂಡಗಳ ರಚನೆ

ದಾವಣಗೆರೆ : ಲೋಕಸಭಾ ಚುನಾವಣೆ ನಡೆಯುತ್ತಿದ್ದು ಶಾಂತಯುತ, ಪಾರದರ್ಶಕ, ನಿಷ್ಪಕ್ಷಪಾತ ಚುನಾವಣೆ ನಡೆಸಲು ಅಕ್ರಮ ಕಳ್ಳಭಟ್ಟಿ ತಯಾರಿಕೆ, ನಕಲಿ ಮದ್ಯ, ಸರಾಯಿ, ಅಕ್ರಮ ಮದ್ಯ ಹಂಚಿಕೆ, ಮದ್ಯ, ಮಾದಕ Read more…

‘ಸೋಲಿನ ಭಯದಿಂದ ಪ್ರಧಾನಿ ಮೋದಿ ಕಾಂಗ್ರೆಸ್ ಖಾತೆ ಬಂದ್ ಮಾಡಿಸಿದ್ದಾರೆ’ : ಸಿಎಂ ಸಿದ್ದರಾಮಯ್ಯ ವಾಗ್ಧಾಳಿ

ಬೆಂಗಳೂರು : ಸೋಲಿನ ಭಯದಿಂದ ಪ್ರಧಾನಿ ಮೋದಿ ಕಾಂಗ್ರೆಸ್ ಖಾತೆಯನ್ನು ಬಂದ್ ಮಾಡಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ಧಾಳಿ ನಡೆಸಿದ್ದಾರೆ. ಪ್ರಧಾನಿ ಮೋದಿ ಅವರು ಒಂದು ಮುಖವಾಡ ಅಷ್ಟೆ, Read more…

SHOCKING : ಸಿಲಿಕಾನ್ ಸಿಟಿಯಲ್ಲಿ ಕಾಮುಕರ ಅಟ್ಟಹಾಸ : ಹೆಚ್ಚಳವಾಗ್ತಿದೆ ‘ಲೈಂಗಿಕ ದೌರ್ಜನ್ಯ’ ಕೇಸ್..!

ಬೆಂಗಳೂರು :ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಇತ್ತೀಚೆಗೆ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಆತಂಕಕಾರಿಯಾಗಿದೆ. ಮೆಟ್ರೋ, ಬಸ್, ರಸ್ತೆ, ಪಾರ್ಕ್ ಗಳಲ್ಲಿ ಪುಂಡ ಕಾಮುಕರ ಅಟ್ಟಹಾಸ ಹೆಚ್ಚಳವಾಗುತ್ತಿದೆ. ಸಿಲಿಕಾನ್ ಸಿಟಿ Read more…

ಚಿಕ್ಕಮಗಳೂರು : ‘KSRTC’ ಬಸ್ ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಅರ್ಧಕೆಜಿ ಚಿನ್ನ ಜಪ್ತಿ, ಓರ್ವ ಪ್ರಯಾಣಿಕ ವಶಕ್ಕೆ

ಚಿಕ್ಕಮಗಳೂರು : ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಅರ್ಧಕೆಜಿ ಚಿನ್ನವನ್ನು ಮಾಗಡಿ ಚೆಕ್ ಪೋಸ್ಟ್ ನಲ್ಲಿ ಚುನಾವಣಾಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಮಾಗಡಿ ಚೆಕ್ ಪೋಸ್ಟ್ ನಲ್ಲಿ ಕರ್ನಾಟಕ ರಾಜ್ಯ ರಸ್ತೆ Read more…

BIG UPDATE : ‘ಮೆಟ್ರೋ’ ಟ್ರ್ಯಾಕ್ ಗೆ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ : ರುಂಡ-ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಶವ ಪತ್ತೆ

ಬೆಂಗಳೂರು : ‘ನಮ್ಮ ಮೆಟ್ರೋ’ ಟ್ರ್ಯಾಕ್ ಗೆ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದು, ರುಂಡ-ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಆತನ ಶವ ಪತ್ತೆಯಾಗಿದೆ. ಮುಂಬೈ ಮೂಲದ ನ್ಯಾಷನಲ್ ಕಾಲೇಜಿನ ಪ್ರಥಮ Read more…

ಉಳಿದರೆ ಕಾಡು, ಉಳಿಯುವುದು ನಾಡು ; ಇಂದಿನಿಂದಲೇ ಈ ಅಭ್ಯಾಸ ಬೆಳೆಸಿಕೊಳ್ಳಿ |World Forest Day

ಬೆಂಗಳೂರು : ಪ್ರತಿ ವರ್ಷ ಮಾರ್ಚ್ 21ರಂದು ವಿಶ್ವ ಅರಣ್ಯ ದಿನ ಆಚರಿಸಲಾಗುತ್ತದೆ. ವನ್ಯಜೀವಿಗಳ ಆವಾಸ ಸ್ಥಾನವಾಗಿರುವ ಅರಣ್ಯವನ್ನು ಉಳಿಸಿ, ಬೆಳೆಸುವ ಜವಾಬ್ದಾರಿ ನಮ್ಮದು… ಅರಣ್ಯ ಸಂರಕ್ಷಣೆಗೆ ನಿಮ್ಮದೊಂದು Read more…

BREAKING : ‘ನಮ್ಮ ಮೆಟ್ರೋ’ ಹಳಿಗೆ ಜಿಗಿದು ವ್ಯಕ್ತಿ ಆತ್ಮಹತ್ಯೆ ; ನೇರಳೆ ಮಾರ್ಗದಲ್ಲಿ ರೈಲು ಸಂಚಾರ ವ್ಯತ್ಯಯ

ಬೆಂಗಳೂರು : ನಮ್ಮ ಮೆಟ್ರೋ ಹಳಿಗೆ ಜಿಗಿದು ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಹಿನ್ನೆಲೆ ಕೆಲಹೊತ್ತು ಸಂಚಾರ ಸ್ಥಗಿತ ಗೊಳಿಸಲಾಗಿದೆ. ವೈಟ್ ಫೀಲ್ಡ್ ನಿಂದ ಚಲ್ಲಘಟ್ಟವರೆಗೆ ಸಂಚಾರ ಸ್ಥಗಿತ Read more…

BREAKING : ಬೆಂಗಳೂರಲ್ಲಿ ‘ನಮ್ಮ ಮೆಟ್ರೋ’ ಟ್ರ್ಯಾಕ್ ಗೆ ಜಿಗಿದು ವ್ಯಕ್ತಿ ಆತ್ಮಹತ್ಯೆ

ಬೆಂಗಳೂರು : ಬೆಂಗಳೂರಲ್ಲಿ ‘ಮೆಟ್ರೋ’ ಟ್ರ್ಯಾಕ್ ಗೆ ಜಿಗಿದು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಅತ್ತಿಗುಪ್ಪೆಯಲ್ಲಿ ನಡೆದಿದೆ. ಅತ್ತಿಗುಪ್ಪೆ ಮೆಟ್ರೋ ರೈಲ್ವೇ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಮೆಟ್ರೋ Read more…

BREAKING : ಮೇ.8 ರಂದು ನಿಗದಿಯಾಗಿದ್ದ 402 ‘PSI’ ಹುದ್ದೆಗಳ ಲಿಖಿತ ಪರೀಕ್ಷೆ ಮುಂದೂಡಿಕೆ

ಬೆಂಗಳೂರು : ಮೇ 8 ರಂದು ನಿಗದಿಯಾಗಿದ್ದ 402 PSI ಹುದ್ದೆಗಳ ಲಿಖಿತ ಪರೀಕ್ಷೆಯನ್ನು ಮುಂದೂಡಿಕೆ ಮಾಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಟ್ವೀಟ್ ಮಾಡಿದೆ. 402 PSI Read more…

ಚುನಾವಣಾ ನೀತಿ ಸಂಹಿತೆ : ಶಸ್ತ್ರಾಸ್ತ್ರಗಳನ್ನು ಪೊಲೀಸ್ ಠಾಣೆಗೆ ಒಪ್ಪಿಸಲು ಸೂಚನೆ

ಲೋಕಸಭೆ ಸಾರ್ವತ್ರಿಕ ಚುನಾವಣೆ-2024ರ ಅಂಗವಾಗಿ ಮಾದರಿ ನೀತಿ ಸಂಹಿತೆಯು ಜಾರಿಯಲ್ಲಿದ್ದು, ಆಯುಧ ಕಾಯ್ದೆ 1959 ಕಲಂ (4), ಕಲಂ (21) ಮತ್ತು ಕಲಂ 24-ಎ(1) ರಡಿ ಆಯುಧ ಲೈಸೆನ್ಸ್ Read more…

ಸೋಶಿಯಲ್ ಮೀಡಿಯಾದಲ್ಲಿ ಆಕ್ಷೇಪಾರ್ಹ ಪೋಸ್ಟ್ : ಮಾಜಿ ಶಾಸಕ ಸಿ.ಟಿ ರವಿ ವಿರುದ್ಧ ‘FIR’ ದಾಖಲು

ಚಿಕ್ಕಮಗಳೂರು : ಸೋಶಿಯಲ್ ಮೀಡಿಯಾದಲ್ಲಿ ಆಕ್ಷೇಪಾರ್ಹ ಪೋಸ್ಟ್ ಹಾಕಿದ ಹಿನ್ನೆಲೆ ಮಾಜಿ ಶಾಸಕ ಸಿ.ಟಿ ರವಿ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಆಕ್ಷೇಪಾರ್ಹ ಪೋಸ್ಟ್ Read more…

BREAKING : H.D ಕುಮಾರಸ್ವಾಮಿಗೆ ‘ಹಾರ್ಟ್ ಆಪರೇಷನ್’ ಸಕ್ಸಸ್ ; ಮಾರ್ಚ್ 25ಕ್ಕೆ ಡಿಸ್ಚಾರ್ಜ್ !

ಚೆನ್ನೈ : ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಗೆ ಹಾರ್ಟ್ ಆಪರೇಷನ್ ಸಕ್ಸಸ್ ಆಗಿದ್ದು, ಯಶಸ್ವಿಯಾಗಿ 3 ನೇ ಬಾರಿಗೆ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ   ನುರಿತ Read more…

ಲೋಕಸಭೆ ಚುನಾವಣೆ : ಸಭೆ, ಸಮಾರಂಭಗಳಿಗೆ ಈ ರೀತಿ ಅನುಮತಿ ಪಡೆಯಿರಿ

ಬೆಂಗಳೂರು : ಲೋಕಸಭಾ ಚುನಾವಣೆ ಹಿನ್ನೆಲೆ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದು, ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಅಭ್ಯರ್ಥಿಗಳಿಗಾಗಿ ಸುವಿಧಾ ಆ್ಯಪ್ ಸಿದ್ದಪಡಿಸಲಾಗಿದೆ. ಸುವಿಧಾ ಆ್ಯಪ್ ಮೂಲಕಅಭ್ಯರ್ಥಿಗಳು ಸಭೆ ಸಮಾರಂಭ, ಕ್ಯಾಲಿಗಳಿಗೆ Read more…

ನಗರ್ತ ಪೇಟೆ ಬೆನ್ನಲ್ಲೇ ಬೆಂಗಳೂರಲ್ಲಿ ಮತ್ತೊಂದು ಘಟನೆ ; ಅನ್ಯಕೋಮಿನ ಯುವಕರಿಂದ ಅಂಗಡಿ ಮಾಲೀಕನ ಮೇಲೆ ಹಲ್ಲೆ

ಬೆಂಗಳೂರು : ನಗರ್ತ ಪೇಟೆ ಹಲ್ಲೆ ಪ್ರಕರಣದ ಬೆನ್ನಲ್ಲೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದ್ದು, ಅನ್ಯಕೋಮಿನ ಯುವಕರು ಅಂಗಡಿ ಮಾಲೀಕನ ಮೇಲೆ ಹಲ್ಲೆ ನಡೆಸಿದ ಘಟನೆ ಬೆಂಗಳೂರಿನ ಅನೇಕಲ್ Read more…

ಬೆಂಗಳೂರು : ಮಹಿಳೆಯನ್ನು ತಬ್ಬಿಕೊಂಡು ಕಿರುಕುಳ ನೀಡಿದ ಕಾಮುಕ, ವಿಡಿಯೋ ವೈರಲ್

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಲೈಂಗಿಕ ಕಿರುಕುಳ ಪ್ರಕರಣಗಳು ಪ್ರಕರಣಗಳು ಹೆಚ್ಚುತ್ತಿದ್ದು, ಆತಂಕಕ್ಕೆ ಕಾರಣವಾಗಿದೆ. ಇತ್ತೀಚೆಗೆ ಜಾಲಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ಮಹಿಳೆಯೋರ್ವನನ್ನು ಓರ್ವ ಅಸಭ್ಯವಾಗಿ ತಬ್ಬಿಕೊಂಡು ಕಿರುಕುಳ Read more…

ಡಿಜಿಟಲ್ ವಹಿವಾಟಿನ ಮೇಲೆ ಹದ್ದಿನ ಕಣ್ಣು: 20 ಜನರ ಖಾತೆಗೆ ಹಣ ವರ್ಗಾವಣೆಯಾಗಿದ್ರೆ ಕ್ರಮ..!

ಬೆಂಗಳೂರು : ಯಾವುದೇ ವ್ಯಕ್ತಿ 20 ಜನರ ಖಾತೆಗೆ ಹಣ ವರ್ಗಾವಣೆ ಮಾಡಿದ್ರೆ ಅದು ಸಂಶಯಾಸ್ಪದ ವಹಿವಾಟು ಎಂದು ಪರಿಗಣಿಸಲಾಗುತ್ತದೆ. ಚುನಾವಣೆ ನೀತಿ ಸಂಹಿತೆ ಭಾಗವಾಗಿ ಡಿಜಿಟಲ್ ವಹಿವಾಟಿನ Read more…

ಚುನಾವಣಾ ನೀತಿ ಸಂಹಿತೆ : ಅಪಾರ ಪ್ರಮಾಣದ ಮದ್ಯ, ವಾಹನ ಜಪ್ತಿ

ಬಳ್ಳಾರಿ :   ಲೋಕಸಭೆ ಸಾರ್ವತ್ರಿಕ ಚುನಾವಣೆ ಅಂಗವಾಗಿ ಮಾದರಿ ನೀತಿ ಸಂಹಿತೆಯು ಕಟ್ಟುನಿಟ್ಟಾಗಿ ಜಾರಿಗೊಂಡಿದೆ. ಚೆಕ್‍ಪೋಸ್ಟ್‍ಗಳಲ್ಲಿ ಬಿಗಿಭದ್ರತೆಯಿಂದ ಕಾರ್ಯಾಚರಣೆ ನಡೆಯುತ್ತಿದ್ದು, ಅನಧಿಕೃತವಾಗಿ ಸಾಗಿಸುತ್ತಿದ್ದ 390.62 ಲೀಟರ್ (ರೂ.1,49,334 ಮೌಲ್ಯ) Read more…

BREAKING : ಬಿಜೆಪಿಗೆ ಸಂಸದ ಬಿ.ಎನ್ ಬಚ್ಚೇಗೌಡ ಗುಡ್ ಬೈ , ರಾಜೀನಾಮೆ ಪತ್ರ ಸಲ್ಲಿಕೆ..!

ಬೆಂಗಳೂರು : ಬಿಜೆಪಿಗೆ ಚಿಕ್ಕಬಳ್ಳಾಪುರ ಸಂಸದ ಬಿ.ಎನ್ ಬಚ್ಚೇಗೌಡ ಗುಡ್ ಬೈ ಹೇಳಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಲೋಕಸಭೆ ಚುನಾವಣೆ ಹೊತ್ತಲ್ಲೇ ಈ Read more…

ಚಿಕನ್ ಪ್ರಿಯರಿಗೆ ಶಾಕಿಂಗ್ ನ್ಯೂಸ್: ಗಗನಕ್ಕೇರಿದ ಕೋಳಿ ಮಾಂಸ ದರ, ಕೆಜಿಗೆ 300 ರೂ.

ಬೆಂಗಳೂರು: ರಾಜ್ಯದಲ್ಲಿ ಬರ, ಬಿರು ಬಿಸಿಲ ಕಾರಣದಿಂದ ಕುಕ್ಕುಟೋದ್ಯಮ ತತ್ತರಿಸಿ ಹೋಗಿದೆ. ಮಳೆ ಇಲ್ಲದ ಪರಿಣಾಮ ಕೋಳಿಯ ಆಹಾರಗಳಿಗೆ ಬಳಸುವ ಸೋಯಾ ಮೊದಲಾದ ಬೆಳೆಗಳ ಪ್ರಮಾಣ ಕಡಿಮೆಯಾಗಿ ಕೋಳಿ Read more…

ಮಾಜಿ ಸಂಸದ ಚಂದ್ರಪ್ಪ ವಿರುದ್ಧ ಸುಳ್ಳು ಪ್ರಮಾಣ ಪತ್ರ ಸೃಷ್ಟಿಸಿ ಷಡ್ಯಂತ್ರ: ಇಬ್ಬರ ವಿರುದ್ಧ ಎಫ್ಐಆರ್

ಬೆಂಗಳೂರು: ಚಿತ್ರದುರ್ಗದ ಮಾಜಿ ಸಂಸದ ಬಿ.ಎನ್. ಚಂದ್ರಪ್ಪ ಅವರ ಶಾಲಾ ದಾಖಲಾತಿ ಮತ್ತು ಜಾತಿ ಪ್ರಮಾಣ ಪತ್ರ ನಕಲು ಮಾಡಿ ಷಡ್ಯಂತ್ರ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ. ಬಿ.ಎನ್. ಚಂದ್ರಪ್ಪ Read more…

ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆ ಉತ್ತರ ಪತ್ರಿಕೆ ಮೌಲ್ಯಮಾಪನ ಬಹಿಷ್ಕಾರಕ್ಕೆ ಅನುದಾನ ರಹಿತ ಖಾಸಗಿ ಶಾಲೆಗಳ ಶಿಕ್ಷಕರ ನಿರ್ಧಾರ

ಬೆಂಗಳೂರು: ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಬಹಿಷ್ಕರಿಸಲು ಅನುದಾನ ರಹಿತ ಖಾಸಗಿ ಶಾಲೆಗಳ ಶಿಕ್ಷಕರು ನಿರ್ಧಾರ ಕೈಗೊಂಡಿದ್ದಾರೆ. ಈ ಕುರಿತಾಗಿ ನೋಂದಾಯಿತ ಅನುದಾನ ರಹಿತ ಖಾಸಗಿ Read more…

ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು ದಾಖಲು

ಬೆಂಗಳೂರು: ರಾಜ್ಯ ಚುನಾವಣಾ ಆಯೋಗದ ಸೂಚನೆ ಮೇರೆಗೆ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಹಲಸೂರು ಗೇಟ್ ಪೊಲೀಸ್ ಠಾಣೆ ಪ್ರಕರಣ ದಾಖಲಿಸಲಾಗಿದೆ. ಆಜಾನ್ ಸಮಯದಲ್ಲಿ ಮೊಬೈಲ್ ಅಂಗಡಿಯಲ್ಲಿ ಭಜನೆ Read more…

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗೃಹ ಕಚೇರಿ ಮೇಲೆ ಚುನಾವಣಾ ಫ್ಲೈಯಿಂಗ್ ಸ್ಕ್ವಾಡ್ ದಾಳಿ

ಬೆಳಗಾವಿ: ಲೋಕಸಭೆ ಚುನಾವಣೆಯಲ್ಲಿ ಪುತ್ರ ಮೃಣಾಲ್ ಪರವಾಗಿ ಪ್ರಚಾರ ನಡೆಸುವಂತೆ ತಮ್ಮ ಗೃಹ ಕಚೇರಿಯಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅಂಗನವಾಡಿ ಕಾರ್ಯಕರ್ತರ ಸಭೆ ನಡೆಸಿದ ದೂರಿನ ಮೇರೆಗೆ ಚುನಾವಣಾ Read more…

ಅವಧಿ ಮುಗಿದ 30 ದಿನದಲ್ಲಿ ಡಿಎಲ್ ನವೀಕರಿಸಿ, ಇಲ್ಲದಿದ್ದರೆ ಚಾಲಕ, ಮಾಲೀಕರೇ ಹೊಣೆ: ಹೈಕೋರ್ಟ್ ಆದೇಶ

ಬೆಂಗಳೂರು: ಡಿಎಲ್ ಅವಧಿ ಮುಗಿದ 30 ದಿನದೊಳಗೆ ನವೀಕರಣ ಮಾಡಿಸಿಕೊಳ್ಳಬೇಕು. ಒಂದು ವೇಳೆ ಅರ್ಜಿ ಸಲ್ಲಿಸದಿದ್ದಲ್ಲಿ ಅಪಘಾತ ಸಂಭವಿಸಿದರೆ ಅದರ ಪೂರ್ಣ ಹೊಣೆಯನ್ನು ವಾಹನ ಚಾಲಕ ಹೊರಬೇಕು, ವಾಹನದ Read more…

ನೀವು ನೋಡಿದ್ದೀರಾ ಶಿರಸಿ ಸುತ್ತಮುತ್ತಲಿನ ಪ್ರವಾಸಿ ತಾಣ….? ಇಲ್ಲಿದೆ ಮಾಹಿತಿ

ಬೆಂಗಳೂರಿನಿಂದ ಶಿವಮೊಗ್ಗ ಮಾರ್ಗವಾಗಿ ಸುಮಾರು 420 ಕಿಲೋ ಮೀಟರ್ ದೂರದಲ್ಲಿ ಶಿರಸಿ ಇದೆ. ರೈಲಿನಲ್ಲಿ ಬರುವವರು ತಾಳಗುಪ್ಪವರೆಗೆ ಬರಬಹುದು. ಹುಬ್ಬಳ್ಳಿವರೆಗೂ ರೈಲಿನಲ್ಲಿ ಬಂದು ಅಲ್ಲಿಂದ ರಸ್ತೆ ಮಾರ್ಗದಲ್ಲಿ ಶಿರಸಿ Read more…

ಹೋಳಿ ಆಚರಣೆ ವೇಳೆ ರೈನ್ ಡ್ಯಾನ್ಸ್ ಗೆ ಕುಡಿಯುವ ನೀರು ಬಳಕೆ ನಿಷೇಧ

  ಬೆಂಗಳೂರು: ಹೋಳಿ ಹಬ್ಬದ ಸಂಭ್ರಮಾರಚಣೆ ವೇಳೆ ರೈನ್ ಡ್ಯಾನ್ಸ್, ಪೂಲ್ ಡ್ಯಾನ್ಸ್ ಗೆ ಕುಡಿಯುವ ನೀರು ಬಳಕೆಗೆ ನಿಷೇಧ ಹೇರಲಾಗಿದೆ. ಹೋಳಿ ಹಬ್ಬವನ್ನು ಜನ ತಮ್ಮ ಮನೆಗಳಲ್ಲಿ Read more…

ಬೋರ್ಡ್ ಪರೀಕ್ಷಾ ಇದೆಯಾ? ಇಲ್ವಾ? 5, 8, 9ನೇ ತರಗತಿ ಮಕ್ಕಳು, ಪೋಷಕರಿಗೆ ಮುಂದುವರೆದ ಗೊಂದಲ

ಬೆಂಗಳೂರು: 5, 8, ಮತ್ತು 9ನೇ ತರಗತಿ ಮಕ್ಕಳು, ಪೋಷಕರಲ್ಲಿ ಬೋರ್ಡ್ ಮಟ್ಟದ ಮೌಲ್ಯಾಂಕನ ಪರೀಕ್ಷೆ ಕುರಿತಾಗಿ ಗೊಂದಲ ಮುಂದುವರೆದಿದೆ. ಮೌಲ್ಯಾಂಕನ ಪರೀಕ್ಷೆ ನಡೆಯುತ್ತದೆಯೇ, ಇಲ್ಲವೇ ಎನ್ನುವ ಗೊಂದಲದಲ್ಲೇ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...