alex Certify Karnataka | Kannada Dunia | Kannada News | Karnataka News | India News - Part 529
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING : ನಟ ಉಪೇಂದ್ರಗೆ ಬಿಗ್ ರಿಲೀಫ್ : `FIR’ ಗೆ ಹೈಕೋರ್ಟ್ ತಡೆ

ಬೆಂಗಳೂರು : ಆಕ್ಷೇಪಾರ್ಹ ಹೇಳಿಕೆ ಸಂಬಂಧ ನಟ ಉಪೇಂದ್ರ ವಿರುದ್ಧ ದಾಖಲಾಗಿದ್ದ ಎಫ್ ಐಆರ್ ಗೆ ಹೈಕೋರ್ಟ್ ತಡೆ ನೀಡಿದೆ. ಈ ಮೂಲಕ ಉಪೇಂದ್ರಗೆ ಹೈಕೋರ್ಟ್ ಬಿಗ್ ರಿಲೀಫ್ Read more…

BIGG NEWS : ಕರ್ನಾಟಕದಿಂದಲೇ ಬಿಜೆಪಿ ಅವನತಿ ಆರಂಭವಾಗಿದೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದ ಜನರು ಬಿಜೆಪಿಯನ್ನು ತಿರಸ್ಕರಿಸಿದ್ದಾರೆ, ಕರ್ನಾಟಕದಿಂದಲೇ ಬಿಜೆಪಿ ಅವನತಿ ಆರಂಭವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಸರ್ವ Read more…

ಟೊಮೆಟೊ ಬೆಲೆ ಏರಿಕೆಯಾಯ್ತು ಈಗ ಈರುಳ್ಳಿ, ಬೆಳ್ಳುಳ್ಳಿ ಸರದಿ; ಗ್ರಾಹಕರ ಕಣ್ಣಲ್ಲಿ ನೀರು ತರಿಸುತ್ತಿದೆ ನೀರುಳ್ಳಿ ರೇಟ್

ಬೆಂಗಳೂರು: ಕೆಂಪುಸುಂದರಿ ಟೊಮೆಟೊ ಬೆಲೆ ಏರಿಕೆಯಾಗಿ, ರೈತರಿಗೆ ಬಂಪರ್ ಕೊಡುಗೆ ಕೊಟ್ಟಿದ್ದಾಯ್ತು. ಈಗ ಈರುಳ್ಳಿ, ಬೆಳ್ಳುಳ್ಳಿ ಸರದಿ. ಟೊಮೆಟೊ ಬಳಿಕ ಒಂದೊಂದೆ ತರಕಾರಿ ಬೆಲೆಗಳು ಗಗನಮುಖಿಯಾಗುತ್ತಿವೆ. ಬಂಗಾರದ ಬೆಲೆ Read more…

BREAKING : ಮುಂದಿನ ವರ್ಷದಿಂದ `ರಾಜ್ಯ ಶಿಕ್ಷಣ ನೀತಿ’ ಜಾರಿ : ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು : ಈ ವರ್ಷ ತಡವಾಗಿರುವ ಹಿನ್ನೆಲೆಯಲ್ಲಿ ಮುಂದಿನ ವರ್ಷದಿಂದ ರಾಜ್ಯ ಶಿಕ್ಷಣ ನೀತಿ ಜಾರಿಗೆ ತರಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಸರ್ವ Read more…

ಹಸುವಿಗೆ ಸೀಮಂತ ಮಾಡಿ ಸಂಭ್ರಮಿಸಿ, ಗ್ರಾಮಸ್ಥರೆಲ್ಲರಿಗೂ ಸಿಹಿ ಊಟ ಬಡಿಸಿದ ಕುಟುಂಬ…!

ಮಂಡ್ಯ: ತುಂಬು ಗರ್ಭಿಣಿ ಹಸುವಿನ ಸೀಮಂತ ಮಾಡಿ, ಊರವರಿಗೆಲ್ಲ ಸಿಹಿಯೂಟ ಹಾಕಿ ಸಂಭ್ರಮಿಸಿದ ಅಪರೂಪದ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಮುದ್ದಗೆರೆ ಗ್ರಾಮದಲ್ಲಿ ನಡೆದಿದೆ. ಮುದ್ದಗೆರೆ ಗ್ರಾಮದ Read more…

BIGG NEWS : ರಾಜ್ಯ ಕಾಂಗ್ರೆಸ್ ಸರ್ಕಾರ ಬಹಳ ದಿನ ಇರಲ್ಲ : ಮಾಜಿ ಸಚಿವ ಆರ್.ಅಶೋಕ್ ಭವಿಷ್ಯ

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರ ಬಹಳ ದಿನ ಇರಲ್ಲ. ಎಟಿಎಂ ಸರ್ಕಾರದ ವಿರುದ್ಧ ಹೋರಾಟ ಮಾಡುತ್ತೇವೆ ಎಂದು ಮಾಜಿ ಸಚಿವ ಆರ್.ಅಶೋಕ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, Read more…

Power Cut : ಬೆಂಗಳೂರಿಗರೇ ಗಮನಿಸಿ : ನಗರದ ಈ ಪ್ರದೇಶಗಳಲ್ಲಿ ಇಂದು ಮತ್ತು ನಾಳೆ ವಿದ್ಯುತ್ ವ್ಯತ್ಯಯ

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಮತ್ತು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ಎರಡೂ ಕೈಗೊಳ್ಳುತ್ತಿರುವ ಅನೇಕ ಯೋಜನೆಗಳ ಮಧ್ಯೆ ಬೆಂಗಳೂರು ನಗರದ ಹಲವಾರು ಪ್ರದೇಶಗಳಲ್ಲಿ Read more…

BREAKING : ಆಕ್ಷೇಪಾರ್ಹ ಹೇಳಿಕೆ : ‘FIR’ ರದ್ದು ಕೋರಿ ಹೈಕೋರ್ಟ್ ಮೊರೆ ಹೋದ ನಟ ಉಪೇಂದ್ರ

ಬೆಂಗಳೂರು : ಆಕ್ಷೇಪಾರ್ಹ ಹೇಳಿಕೆ ಹಿನ್ನೆಲೆ ದಾಖಲಾದ ಎಫ್ ಐ ಆರ್ (FIR)  ರದ್ದು ಕೋರಿ ನಟ ಉಪೇಂದ್ರ ಹೈಕೋರ್ಟ್ ಮೊರೆ ಹೋಗಿದ್ದಾರೆ. ತಮ್ಮ ಸಾಮಾಜಿಕ ಜಾಲತಾಣ ಖಾತೆಯ Read more…

BIGG NEWS : ಶೀಘ್ರವೇ ಕಾಂಗ್ರೆಸ್ ನ 25 ಶಾಸಕರು ಪಕ್ಷ ಬಿಡಲಿದ್ದಾರೆ : ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್

ವಿಜಯಪುರ : ಏಳೆಂಟು ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ಬೀಳುತ್ತೆ. ಈಗಾಗಲೇ 25 ಶಾಸಕರು ಕಾಂಗ್ರೆಸ್ ತೊರೆಯಲು ಸಿದ್ದರಾಗಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ. Read more…

BIGG NEWS : 6 ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ಪತನ : ಯತ್ನಾಳ್ ಹೇಳಿಕೆಗೆ ಪ್ರಿಯಾಂಕ್ ಖರ್ಗೆ ತಿರುಗೇಟು

ಕಲಬುರಗಿ : ಆರೇಳು ತಿಂಗಳಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಪತನವಾಗಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುತ್ತದೆ ಎಂಬ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗೆ ಸಚಿವ ಪ್ರಿಯಾಂಕ್ ಖರ್ಗೆ Read more…

ಅವನು ಅಶ್ವಥ್ ನಾರಾಯಣ ಅಲ್ಲ, ನವರಂಗಿ ನಾರಾಯಣ : DCM ಡಿ.ಕೆ ಶಿವಕುಮಾರ್ ಕಿಡಿ

ಬೆಂಗಳೂರು : ಅವನು ಅಶ್ವಥ್ ನಾರಾಯಣ ಅಲ್ಲ, ನವರಂಗಿ ನಾರಾಯಣ ಎಂದು ಡಿ.ಕೆ ಶಿವಕುಮಾರ್ ಕಿಡಿಕಾರಿದ್ದಾರೆ. ತಮ್ಮ ವಿರುದ್ಧ ಬೆಂಗಳೂರು ಅಭಿವೃದ್ಧಿ ಸಚಿವ ಅಲ್ಲ, ಬೆಂಗಳೂರು ನಿರ್ನಾಮ ಸಚಿವ Read more…

ಉದ್ಯೋಗಾಂಕ್ಷಿಗಳ ಗಮನಕ್ಕೆ : ‘ಅಗ್ನಿವೀರ್’ ವಾಯು ಹುದ್ದೆ ನೋಂದಣಿಗೆ ಆ. 17 ಕೊನೆಯ ದಿನ

ಕಲಬುರಗಿ : ಭಾರತೀಯ ವಾಯು ಸೇನೆಯಲ್ಲಿ ಅಗ್ನಿಪಥ ಯೋಜನೆಯಡಿ ಕೆಳಕಂಡ ಅಗ್ನಿವೀರ ವಾಯು ಹುದ್ದೆಗಳಿಗೆ ನೋಂದಾಯಿಸಲು 2023ರ ಜುಲೈ 27 ರಿಂದ ಆಗಸ್ಟ್ 17 ರವರೆಗೆ ಜಿಲ್ಲೆಯ ಹಾಗೂ Read more…

ಪ್ರಯಾಣಿಕರಿಗೆ KSRTC ಬಸ್ ನಲ್ಲಿ ಸುರಕ್ಷತಾ ಕ್ರಮ; ಪ್ಯಾನಿಕ್ ಬಟನ್, ಜಿಪಿಎಸ್ ಟ್ರ್ಯಾಕಿಂಗ್ ಸಾಧನ ಅಳವಡಿಕೆ

ಬೆಂಗಳೂರು: ಪ್ರಯಾಣಿಕರ ಸುರಕ್ಷತೆಗಾಗಿ ಕೆ.ಎಸ್.ಆರ್.ಟಿ.ಸಿ ಬಸ್ ಗಳಲ್ಲಿ ಸುರಕ್ಷತಾ ಕ್ರಮಗಳನ್ನು ಅಳವಡಿಸಲಾಗುತ್ತಿದೆ. ಮಹಿಳಾ ಪ್ರಯಾಣಿಕರ ಸುರಕ್ಷತೆ ದೃಷ್ಟಿಯಿಂದ ಬಸ್ ಗಳಲ್ಲಿ ಪ್ಯಾನಿಕ್ ಬಟನ್, ಜಿಪಿಎಸ್ ಟ್ರ್ಯಾಕಿಂಗ್ ಸಾಧನಗಳನ್ನು ಅಳವಡಿಸಲಾಗುತ್ತಿದೆ. Read more…

ಗಮನಿಸಿ : ನಿಮ್ಮ ಆಧಾರ್ ಕಾರ್ಡ್ ನಲ್ಲಿರುವ ಮೊಬೈಲ್ ಸಂಖ್ಯೆ ಕಳೆದು ಹೋದ್ರೆ ಹೊಸ ನಂಬರ್ ಸೇರಿಸುವುದು ಹೇಗೆ.? ಇಲ್ಲಿದೆ ಮಾಹಿತಿ

ಬೆಂಗಳೂರು : ಈಗಿನ ಸರ್ಕಾರದ ಎಲ್ಲಾ ಯೋಜನೆಗಳ ಸೌಲಭ್ಯ ಪಡೆಯಲು ಆಧಾರ್ ಕಾರ್ಡ್ ಹಾಗೂ ಅದಕ್ಕೆ ಲಿಂಕ್ ಆಗಿರುವ ಮೊಬೈಲ್ ನಂಬರ್ ಕಡ್ಡಾಯವಾಗಿದೆ. ಲಿಂಕ್ ಆದ ಮೊಬೈಲ್ ಗೆ Read more…

BIGG NEWS : ರಾಜ್ಯ ಕಾಂಗ್ರೆಸ್ ಸರ್ಕಾರದ `ಪತನ’ದ ಕುರಿತು ಶಾಸಕ ಯತ್ನಾಳ್ ಭವಿಷ್ಯ!

ಬೆಳಗಾವಿ : ಏಳೆಂಟು ತಿಂಗಳು ಕಾಯಿರಿ ಕಾಂಗ್ರೆಸ್ ಸರ್ಕಾರ ಪತನವಾಗುತ್ತದೆ, ಬಳಿಕ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ Read more…

BIG NEWS : ಜನಸಾಮಾನ್ಯರಿಗೆ ಮತ್ತೊಂದು ಶಾಕ್ : ಈರುಳ್ಳಿ, ಬೆಳ್ಳುಳ್ಳಿ ಬೆಲೆಯಲ್ಲೂ ಏರಿಕೆ

ಬೆಂಗಳೂರು : ಕೆಂಪು ಸುಂದರಿ ಟೊಮ್ಯಾಟೋ ಹಣ್ಣಿನ ದರ ಭಾರಿ ಏರಿಕೆ ಕಂಡು ಇಳಿಕೆಯಾಗುತ್ತಿರುವ ಹೊತ್ತಲ್ಲಿ ಜನಸಾಮಾನ್ಯರಿಗೆ ಮತ್ತೊಂದು ಶಾಕ್ ಎದುರಾಗಿದೆ. ಹೌದು, ಟೊಮ್ಯಾಟೋ ಬಳಿಕ ಈರುಳ್ಳಿ, ಬೆಳ್ಳುಳ್ಳಿ Read more…

ಸಾರಿಗೆ ನೌಕರರ ವೇತನ-ಬಿಜೆಪಿ ಟ್ವೀಟ್ ಗೆ ಪ್ರತಿಕ್ರಿಯೆ ನೀಡಿದ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದೇನು..?

ಬೆಂಗಳೂರು : ಸಾರಿಗೆ ನೌಕರರ ವೇತನ ಕುರಿತು ಬಿಜೆಪಿ ಮಾಡಿದ ಟ್ವೀಟ್ ಗೆ ಸಚಿವ ರಾಮಲಿಂಗಾ ರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ. ಕಳೆದ ಎರಡು ವಾರಗಳಿಂದ ನಡೆಯುತ್ತಿರೋ ಈ ಟ್ವೀಟ್ Read more…

BIG NEWS: ಬಡತನವೇ ಬೇರೆ ಜಾತಿ ಆಧಾರಿತ ಸಾಮಾಜಿಕ ಅಸಮಾನತೆಯೇ ಬೇರೆ; ನಟ ಉಪೇಂದ್ರ ಸ್ಪಷ್ಟನೆಗೆ ಸಚಿವ ಮಹಾದೇವಪ್ಪ ತಿರುಗೇಟು

ಬೆಂಗಳೂರು: ನಟ ಉಪೇಂದ್ರ ಫೇಸ್ ಬುಕ್ ಲೈವ್ ನಲ್ಲಿ ಆಕ್ಷೇಪಾರ್ಹ ಪದ ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಸಚಿವ ಹೆಚ್.ಸಿ.ಮಹದೇವಪ್ಪ, ಇದು ಸಂವಿಧಾನಕ್ಕೆ ಮಾಡಿದ ಅಪಚಾರ ಎಂದು Read more…

BIG NEWS: KSRP ಹೆಡ್ ಕಾನ್ಸ್ ಟೇಬಲ್ ಪ್ರವಾಸಿ ಮಂದಿರದಲ್ಲಿ ಶವವಾಗಿ ಪತ್ತೆ

ಹಾಸನ: ಪ್ರವಾಸಿ ಮಂದಿರದಲ್ಲಿ ಕೆ.ಎಸ್.ಆರ್.ಪಿ ಹೆಡ್ ಕಾನ್ಸ್ ಟೇಬಲ್ ಓರ್ವರು ಶವವಾಗಿ ಪತ್ತೆಯಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. 51 ವರ್ಷದ ರಾಜೇಂದ್ರ ಮೃತ ಹೆಡ್ ಕಾನ್ಸ್ ಟೇಬಲ್. ರಾಜೇಂದ್ರ Read more…

BIG NEWS: ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿದ್ದ ಪ್ರಾಂಶುಪಾಲ; ಶಾಲೆಗೆ ಬೀಗ ಜಡಿದ ಅಧಿಕಾರಿಗಳು; 140 ವಿದ್ಯಾರ್ಥಿಗಳ ಭವಿಷ್ಯ ಅತಂತ್ರ

ಬೆಂಗಳೂರು: ವಿದ್ಯಾರ್ಥಿನಿ ಮೇಲೆ ಪ್ರಾಂಶುಪಾಲನೇ ಲೈಂಗಿಕ ದೌರ್ಜನ್ಯವೆಸಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಂಶುಪಾಲ ಲ್ಯಾಂಬರ್ಟ್ ಪುಷ್ಪರಾಜ್ ನ ಶಾಲೆಗೆ ಬೀಗ ಹಾಕಲಾಗಿದೆ. ವರ್ತೂರು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಇತ್ತೀಚೆಗೆ ಶಾಲೆಗೆ Read more…

BREAKING : ಹೃದಯಾಘಾತಕ್ಕೆ ರಾಜ್ಯದಲ್ಲಿ ಮತ್ತೊಂದು ಬಲಿ : 19 ವರ್ಷದ ವಿದ್ಯಾರ್ಥಿನಿ ಸಾವು

ಬೆಳ್ತಂಗಡಿ : ಹೃದಯಾಘಾತಕ್ಕೆ ರಾಜ್ಯದಲ್ಲಿ ಮತ್ತೊಂದು ಬಲಿಯಾಗಿದ್ದು, 19 ವರ್ಷದ ನರ್ಸಿಂಗ್ ಹೋಮ್ ವಿದ್ಯಾರ್ಥಿನಿ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ನಡೆದಿದೆ. ಅನಾರೋಗ್ಯದಿಂದ ಬಳಲಿ ಚಿಕಿತ್ಸೆ Read more…

BIG NEWS: ಸಾಲಬಾಧೆ: ಬೆಂಕಿ ಹಚ್ಚಿಕೊಂಡು ರೈತ ಆತ್ಮಹತ್ಯೆ

ಮೈಸೂರು: ಸಾಲಬಾಧೆಗೆ ಮನನೊಂದ ರೈತರೊಬ್ಬರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ತಂದ್ರೆಕೊಪ್ಪಲು ಗ್ರಾಮದಲ್ಲಿ ಈ ದುರಂತ ಸಂಭವಿಸಿದ್ದು, 40 ವರ್ಷದ ಅಶೋಕ್ ಮೃತ Read more…

ದಾರಿ ತಪ್ಪಿದ ಪತ್ನಿಯಿಂದ ಘೋರ ಕೃತ್ಯ: ಪ್ರಿಯಕರನೊಂದಿಗೆ ಸೇರಿ ನಿದ್ದೆ ಮಾತ್ರೆ ಹಾಕಿ ಪತಿ ಕೊಲೆ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲ್ಲೂಕಿನ ಯಗಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಹಿಳೆಯೊಬ್ಬಳು ಪ್ರಿಯಕರನೊಂದಿಗೆ ಸೇರಿ ಪತಿ ಕೊಲೆ ಮಾಡಿದ್ದಾಳೆ. ನವೀನ್ ಮೃತಪಟ್ಟ ವ್ಯಕ್ತಿ: ಚಿಕ್ಕಮಗಳೂರು ಜಿಲ್ಲೆ ಹನುಮನಹಳ್ಳಿ Read more…

BIG NEWS : ಅಪಘಾತದಲ್ಲಿ ಒಂದೇ ದಿನ 37 ಮಂದಿ ಸಾವು : ‘ಕರಾಳ ಶನಿವಾರ’ ಎಂದು ಎಡಿಜಿಪಿ ಅಲೋಕ್ ಕುಮಾರ್ ಟ್ವೀಟ್

ಬೆಂಗಳೂರು : ರಾಜ್ಯದಲ್ಲಿ ದಿನೇ ದಿನೇ ಅಪಘಾತ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದೆ. ಕಳೆದ ಶನಿವಾರ  ವಿವಿಧ ಅಪಘಾತದಲ್ಲಿ ಒಂದೇ ದಿನ 37 ಮಂದಿ ಸಾವನ್ನಪ್ಪಿದ್ದಾರೆ ಎಂದು ಎಡಿಜಿಪಿ ಅಲೋಕ್ Read more…

ರಾಜ್ಯದ ಹಲವೆಡೆ ಆ. 20 ರವರೆಗೆ ಧಾರಾಕಾರ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವೆಡೆ ಮುಂಗಾರು ಚುರುಕುಗೊಂಡಿದ್ದು, ಬೆಂಗಳೂರು ಸೇರಿ ಹಲವಡೆ ಮಳೆಯಾಗಿದೆ. ಆಗಸ್ಟ್ 20ರವರೆಗೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ Read more…

BREAKING : ನಟ ಉಪೇಂದ್ರಗೆ ಸಂಕಷ್ಟ : ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ ಪೊಲೀಸರು

ಬೆಂಗಳೂರು : ತಮ್ಮ ಸಾಮಾಜಿಕ ಜಾಲತಾಣ ಖಾತೆಯ ಮೂಲಕ ಲೈವ್ ವಿಡಿಯೋದಲ್ಲಿ ಮಾತನಾಡುವ ವೇಳೆ ಖ್ಯಾತ ನಟ ರಿಯಲ್ ಸ್ಟಾರ್ ಉಪೇಂದ್ರ ಆಡಿರುವ ಮಾತೊಂದು ಅವರಿಗೆ ಸಂಕಷ್ಟ ತಂದೊಡ್ಡಿದೆ. Read more…

BIG NEWS : ‘KPCC’ ವೆಬ್ ಸೈಟ್ ಹ್ಯಾಕ್ ಮಾಡಿದ್ದ ನಾಲ್ವರು ಆರೋಪಿಗಳು ಅರೆಸ್ಟ್

ಬೆಂಗಳೂರು : ಕೆಪಿಸಿಸಿ  (KPCC)   ವೆಬ್ಸೈಟ್ ಹ್ಯಾಕ್ ಮಾಡಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕಿಡಿಗೇಡಿಗಳು ಕೆಪಿಸಿಸಿ ವೆಬ್ಸೈಟ್ ಹ್ಯಾಕ್ ಮಾಡಿ Read more…

ಪರಿಸರ ಸೂಕ್ಷ್ಮ ವಲಯದಲ್ಲಿ ನಟ ಗಣೇಶ್ ಕಟ್ಟಡ ನಿರ್ಮಾಣ: ಪರಿಸರವಾದಿಗಳ ಆಕ್ಷೇಪ

ಚಾಮರಾಜನಗರ: ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ಬಂಡಿಪುರ ಹುಲಿ ಸಂರಕ್ಷಿತ ಪ್ರದೇಶದ ಪರಿಸರ ಸೂಕ್ಷ್ಮ ವಲಯದಲ್ಲಿ ನಟ ಗಣೇಶ್ ಬೃಹತ್ ಕಟ್ಟಡ ನಿರ್ಮಿಸುತ್ತಿದ್ದು, ಪರಿಸರವಾದಿಗಳಿಂದ ಆಕ್ಷೇಪ ವ್ಯಕ್ತವಾಗಿದೆ. ವಾಸ ಮತ್ತು Read more…

ಟ್ರ್ಯಾಕ್ಟರ್ ಹರಿದು ಬಾಲಕಿ ಸಾವು

ಕೊಪ್ಪಳ: ಟ್ರ್ಯಾಕ್ಟರ್ ಹರಿದು ಬಾಲಕಿ ಮೃತಪಟ್ಟ ಘಟನೆ ಕೊಪ್ಪಳ ಜಿಲ್ಲೆ ಕೊಕನೂರು ತಾಲೂಕಿನ ಬೆಣಕಲ್ ನಲ್ಲಿ ಭಾನುವಾರ ಬೆಳಗ್ಗೆ ನಡೆದಿದೆ. 13 ವರ್ಷದ ಗೀತಾ ಮೃತಪಟ್ಟ ಬಾಲಕಿ. ತಂದೆಯ Read more…

Lalbagh Flower Show : ಸಾರ್ವಜನಿಕರ ಗಮನಕ್ಕೆ : ಲಾಲ್ ಬಾಗ್ ‘ಫ್ಲವರ್ ಶೋ’ ಇನ್ನೆರಡು ದಿನ ಮಾತ್ರ

ಬೆಂಗಳೂರು : ಸಸ್ಯಕಾಶಿ ಲಾಲ್ ಬಾಗ್ ನಲ್ಲಿ ನಡೆಯುತ್ತಿರುವ ಫ್ಲವರ್ ಶೋಗೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ವಿವಿಧ ಕಡೆಗಳಿಂದ ಬಂದ ಜನರು, ವಿದ್ಯಾರ್ಥಿಗಳು ವಿವಿಧ ರೀತಿಯ ಹೂಗಳನ್ನು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...