alex Certify Karnataka | Kannada Dunia | Kannada News | Karnataka News | India News - Part 53
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ರಾಜ್ಯದಲ್ಲಿ ‘ಮೈಕ್ರೋ ಫೈನಾನ್ಸ್’ ಸಂಸ್ಥೆಗಳ ಕಿರುಕುಳ ನಿಯಂತ್ರಣಕ್ಕೆ ಸರ್ಕಾರಿ ಆಧ್ಯಾದೇಶ ಜಾರಿ

ಬೆಂಗಳೂರು : ಮಧ್ಯಮ ಹಾಗೂ ಕೆಳ ಮಧ್ಯಮ ವರ್ಗದವರು ಸಣ್ಣ ಫೈನಾನ್ಸ್ ಸಂಸ್ಥೆಗಳಲ್ಲಿ ಸಾಲ ಪಡೆದು ಮರುಪಾವತಿಸುವಲ್ಲಿ ವಿಳಂಬಮಾಡುವ ಸಾಲಗಾರರ ಮೇಲೆ ಮೈಕ್ರೋಫೈನಾನ್ಸ್ ಸಂಸ್ಥೆಗಳು, ಸಾಲ ನೀಡಿಕೆ ಏಜೆನ್ಸಿಗಳು Read more…

BIG NEWS: ಕಾರು-ಬೈಕ್ ಭೀಕರ ಅಪಘಾತ: 12 ವರ್ಷದ ಮಗ ಸ್ಥಳದಲ್ಲೇ ಸಾವು, ತಂದೆಯ ಸ್ಥಿತಿ ಗಂಭೀರ

ರಾಮನಗರ: ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 12 ವರ್ಷದ ಬಾಲಕ ಸಾವನ್ನಪ್ಪಿದ್ದು, ಆತನ ತಂದೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಮನಗ್ರಾ ಜಿಲ್ಲೆಯ ಎಸ್ ಪಾಳ್ಯ Read more…

BIG NEWS : ಗ್ರಾಹಕರ ಬಾಯಿ ಸುಡಲಿದೆ ಕಾಫಿ : ಶೀಘ್ರವೇ 5 ರೂ.ಏರಿಕೆ ಸಾಧ್ಯತೆ.!

ಕಾಫಿ ಪ್ರಿಯರಿಗೆ ಬಿಗ್ ಶಾಕ್ ಎದುರಾಗಿದ್ದು, ಈ ತಿಂಗಳ ಅಂತ್ಯದಲ್ಲಿ ನಿಮ್ಮ ಜೇಬಿಗೆ ಕತ್ತರಿ ಬೀಳಲಿದೆ. ಒಂದು ಕಪ್ ಕಾಫಿಗೆ ನೀವು ಹೆಚ್ಚು ಪಾವತಿಸಬೇಕಾಗಬಹುದು. ಏಕೆಂದರೆ, ಕಾಫಿ ಪುಡಿಯ Read more…

BREAKING : ಬಾಗಲಕೋಟೆಯಲ್ಲಿ ಕಳ್ಳರ ಹಾವಳಿಗೆ ಬೇಸತ್ತು ‘ಒನಕೆ ಓಬವ್ವ’ನ ಅವತಾರ ತಾಳಿದ ಮಹಿಳೆಯರು.!

ಬಾಗಲಕೋಟೆ : ಕಳ್ಳರ ಹಾವಳಿ ತಡೆಯಲು ಮಹಿಳೆಯರು ‘ಒನಕೆ ಓಬವ್ವ’ನ ಅವತಾರ ತಾಳಿದ ಘಟನೆ ಬಾಗಲಕೋಟೆಯ ಮುಧೋಳದಲ್ಲಿ ನಡೆದಿದೆ. ಹೌದು, ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ರಾತ್ರಿ ವೇಳೆ ಕಳ್ಳರ Read more…

BREAKING NEWS: ಡಿಸಿಪಿ ಕಾರಿನ ಮೇಲೆ ಕಲ್ಲು ತೂರಾಟ: ನಾಲ್ವರು ಅರೆಸ್ಟ್

ಮೈಸೂರು: ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟದ ವೇಳೆಯೇ ಡಿಸಿಪಿ ಕಾರಿನ ಮೇಲೆಯೂ ಉದ್ರಿಕ್ತರು ಕಲ್ಲು ತೂರಾಟ ನಡೆಸಿದ್ದರು. ಇದೀಗ ಈ ಪ್ರಕರಣ ಸಂಬಂಧ ನಾಲ್ವರನ್ನು Read more…

ಇದೆಂತಹ ದುರ್ವಿಧಿ…. ವಿವಾಹದ ಸಂಭ್ರಮದಲ್ಲಿದ್ದ ವರ ಮದುವೆಯಾದ 12 ಗಂಟೆಯಲ್ಲೇ ಅಪಘಾತದಲ್ಲಿ ಸಾವು

ಅದ್ದೂರಿಯಾಗಿ ಮದುವೆಯಾಗಿದ್ದ ವಧು-ವರರು ನವಜೀವನದ ಕನಸಿನೊಂದಿಗೆ ಕುಟುಂಬದವರ ಜೊತೆ ವಿವಾಹದ ಸಂಭ್ರಮದಲ್ಲಿರುವಾಗಲೇ ವಿಧಿಯಾಟ ವರನನ್ನೇ ಬಲಿ ಪಡೆದಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಸತೀಶ್ ಹಾಗೂ ಸ್ವಾತಿ Read more…

BREAKING : ಬೆಂಗಳೂರಿನ ಜನತೆಗೆ ಮತ್ತೊಂದು ಶಾಕ್ : ವಿದ್ಯುತ್ ದರ ಏರಿಕೆಗೆ ‘ಬೆಸ್ಕಾಂ’ ಸಿದ್ದತೆ.!

ಬೆಂಗಳೂರು : ಬೆಂಗಳೂರಿನ ಜನತೆಗೆ ಮತ್ತೊಂದು ಶಾಕ್ ಎದುರಾಗಿದ್ದು, ವಿದ್ಯುತ್ ದರ ಏರಿಕೆ ಬೆಸ್ಕಾಂ ಸಿದ್ದತೆ ನಡೆಸಿದೆ ಎಂದು ಹೇಳಲಾಗುತ್ತಿದೆ. ಬರುವ 3 ವರ್ಷಗಳಿಗೆ ಅನ್ವಯವಾಗುವಂತೆ ವಿದ್ಯುತ್ ದರ Read more…

BMTC ಬಸ್-ಬೈಕ್ ಭೀಕರ ಅಪಘಾತ: ಮೂವರ ಸ್ಥಿತಿ ಗಂಭೀರ

ಬೆಂಗಳೂರು: ಬಿಎಂಟಿಸಿ ಬಸ್ ಹಾಗೂ ಬೈಕ್ ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೆ.ಆರ್.ಮಾರುಕಟ್ಟೆ ಬಳಿ ನಡೆದಿದೆ. ಕೆ.ಆರ್.ಮಾರುಕಟ್ಟೆ ಫೈಓವರ್ ಮೇಲೆ ಈ Read more…

PM ಫಸಲ್ ಬಿಮಾ ಯೋಜನೆ ; ತಿರಸ್ಕೃತ ವಿಮೆ ಪ್ರಸ್ತಾವನೆಗಳಿಗೆ ಆಕ್ಷೇಪಣೆ ಸಲ್ಲಿಸಲು ಫೆ.27 ಕೊನೆಯ ದಿನ.

ಧಾರವಾಡ : 2023-24 ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಹಂಗಾಮಿನಲ್ಲಿ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ ವಿಮಾ ಸಂಸ್ಥೆಯವರಿಂದ 743 ಪ್ರಸ್ತಾವನೆಗಳು  ತಿರಸ್ಕೃತಗೊಂಡಿವೆ. ಮುಂಗಾರು Read more…

BREAKING : ಪ್ರೇಮಿಗಳ ದಿನದಂದೇ ‘ಪವಿತ್ರಾ ಗೌಡ’ ಮಾಲೀಕತ್ವದ ‘ರೆಡ್ ಕಾರ್ಪೆಟ್ ಸ್ಟುಡಿಯೋ’ ರಿ ಲಾಂಚ್.!

ಬೆಂಗಳೂರು : ನಟಿ ಪವಿತ್ರಾ ಗೌಡ ಮಾಲೀಕತ್ವದ ರೆಡ್ ಕಾರ್ಪೆಟ್ ಸ್ಟುಡಿಯೋ -777 ಇಂದು ರಿ ಲಾಂಚ್ ಆಗುತ್ತಿದೆ. ಬೆಂಗಳೂರಿನ ಆರ್ ಆರ್ ನಗರದಲ್ಲಿರುವ ರೆಡ್ ಕಾರ್ಪೆಟ್ ಸ್ಟುಡಿಯೋ-777 Read more…

BIG NEWS: ಏರ್ ಶೋಗೆ ಕೊನೇ ದಿನ ಹಿನ್ನೆಲೆ: ಯಲಹಂಕ ಬಳಿ ಟ್ರಾಫಿಕ್ ಜಾಮ್; ಸಂಚಾರ ದಟ್ಟಣೆ ನಡುವೆ ಸಿಲುಕಿದ ಆಂಬುಲೆನ್ಸ್

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆಯುತ್ತಿರುವ ಏಷ್ಯಾದ ಅತಿ ದೊಡ್ಡ ಏರ್ ಶೋ ಏರೋ ಇಂಡಿಯಾ-2025ಕ್ಕೆ ಇಂದು ಕೊನೇ ದಿನ. ಲೋಹದ ಹಕ್ಕಿಗಳ ಪ್ರದರ್ಶನ, ಹಾರಾಟವನ್ನು ಕಣ್ತುಂಬಿಕೊಳ್ಳಲು ಯಲಹಂಕ Read more…

BIG NEWS : ರಾಜ್ಯದ ಎಲ್ಲಾ ಸರ್ಕಾರಿ ಪದವಿ ಕಾಲೇಜುಗಳಲ್ಲಿ ‘ಜಾನಪದ ಉತ್ಸವ’ ಆಚರಿಸಿ : ‘ಶಿಕ್ಷಣ ಇಲಾಖೆ’ ಮಹತ್ವದ ಆದೇಶ

ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ ಪದವಿ ಕಾಲೇಜುಗಳಲ್ಲಿ ‘ಜಾನಪದ ಉತ್ಸವ’ ಆಚರಿಸಿ ಎಂದು ಶಿಕ್ಷಣ ಇಲಾಖೆ ಆದೇಶ ಹೊರಡಿಸಿ ಕೆಲವು ಸಲಹೆ ಸೂಚನೆಗಳನ್ನು ನೀಡಿದೆ. ಏನಿದೆ ಸುತ್ತೋಲೆಯಲ್ಲಿ..? Read more…

JOB FAIR : ಕೆಲಸ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್ : ನಾಳೆ ಬೆಂಗಳೂರಲ್ಲಿ ಬೃಹತ್ ‘ಉದ್ಯೋಗ ಮೇಳ’ ಆಯೋಜನೆ

ಪ್ರೆಸಿಡೆನ್ಸಿ ಫೌಂಡೇಶನ್ ಫೆಬ್ರವರಿ 15 ರಂದು  ನಾಳೆ  ಕರ್ನಾಟಕದ ಯುವಕರಿಗೆ, ವಿಶೇಷವಾಗಿ ಸಮಾಜದ ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ ಸೇರಿದವರಿಗೆ ಸಹಾಯ ಮಾಡಲು ಉದ್ಯೋಗ ಮೇಳವನ್ನು ಆಯೋಜಿಸಿದೆ. ರಾಷ್ಟ್ರೀಯ ಕೌಶಲ್ಯ Read more…

BREAKING NEWS: ಭೀಮಾತೀರದ ಹಂತಕ ‘ಬಾಗಪ್ಪ ಹರಿಜನ’ ಹತ್ಯೆ ಪ್ರಕರಣ : ನಾಲ್ವರು ಆರೋಪಿಗಳು ಅರೆಸ್ಟ್.!

ವಿಜಯಪುರ: ಭೀಮಾತೀರದ ಹಂತಕ ಭಾಗಪ್ಪ ಹರಿಜನ ಹತ್ಯೆ ಪ್ರಕರಾಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಪಿಂಟ್ಯಾ ಅಗರಖೇಡ್ (25) @ಪ್ರಕಾಶ್ , ರಾಹುಲ್ ತಳಕೇರಿ Read more…

‘ITI’ ಪಾಸಾದವರ ಗಮನಕ್ಕೆ : ‘KKRTC’ ಯಿಂದ ಶಿಶಿಕ್ಷು ತರಬೇತಿಗೆ ಅರ್ಜಿ ಆಹ್ವಾನ

ಬಳ್ಳಾರಿ : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಬಳ್ಳಾರಿ ವಿಭಾಗ ವತಿಯಿಂದ ಸಿರುಗುಪ್ಪ ಮತ್ತು ಸಂಡೂರು ಘಟಕಗಳಲ್ಲಿ ವಿವಿಧ ತಾಂತ್ರಿಕ ವೃತ್ತಿಗಳಿಗೆ ಶಿಶಿಕ್ಷು ತರಬೇತಿ ನೀಡಲು ಅರ್ಹ Read more…

BIG NEWS : ರಾಜ್ಯದ 43 ಕಡೆ ಸ್ವಯಂಚಾಲಿತ ‘ಡ್ರೈವಿಂಗ್ ಟೆಸ್ಟ್ ಟ್ರ್ಯಾಕ್’ ಸ್ಥಾಪನೆ : ಸಚಿವ ರಾಮಲಿಂಗಾ ರೆಡ್ಡಿ

ಬೆಂಗಳೂರು : ರಾಜ್ಯದ 43 ಕಡೆಗಳಲ್ಲಿ ಸ್ವಯಂಚಾಲಿತ ಡ್ರೈವಿಂಗ್ ಟೆಸ್ಟ್ ಟ್ರ್ಯಾಕ್ ಸ್ಥಾಪನೆ ಮಾಡಲಾಗುತ್ತದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. ರಾಜ್ಯದ 43 ಕಡೆಗಳಲ್ಲಿ ನೂತನ Read more…

BREAKING: ಮೂಡಿಗೆರೆ ಸರ್ವೆ ಅಧಿಕಾರಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಡೆತ್ ನೋಟ್ ನಲ್ಲಿ ಪತ್ತೆಯಾಯ್ತು ಸಾವಿನ ಕಾರಣ

ಚಿಕ್ಕಮಗಳೂರು: ಮೂಡಿಗೆರೆ ಸರ್ವೆ ಅಧಿಕಾರಿ ಶಿವಕುಮಾರ್ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಸರ್ವೇ ಅಧಿಕಾರಿ ಸಾವಿಗೂ ಮುನ್ನ ಬರೆದಿಟ್ಟಿರುವ ಡೆತ್ ನೋಟ್ ಲಭ್ಯವಾಗಿದ್ದು, ಅದರಲ್ಲಿ ತನ್ನ ಸಾವಿಗೆ Read more…

‘ಪ್ರೇಮಿಗಳ ದಿನ’ವನ್ನು ಇಂದು ಏಕೆ ಆಚರಿಸುತ್ತಾರೆ.? ಇದರ ಇತಿಹಾಸ ತಿಳಿಯಿರಿ |Valentine’s Day

ಇಂದಿನ ವೇಗದ ಜಗತ್ತಿನಲ್ಲಿ ನಮ್ಮ ಪ್ರೀತಿಪಾತ್ರರನ್ನು ಭೇಟಿ ಮಾಡಲು ನಮಗೆ ಸಮಯ ಸಿಗುವುದಿಲ್ಲ. ಹೀಗಾಗಿ ವ್ಯಾಲೆಂಟೈನ್ಸ್ ಡೇ ಕ್ಷಣವು ಪ್ರೀತಿ ಮತ್ತು ಬಾಂಧವ್ಯದ ಸಿಹಿಯನ್ನು ಅನುಭವಿಸುವಂತೆ ಮಾಡುತ್ತದೆ.ಪ್ರೇಮಿಗಳ ದಿನವನ್ನು Read more…

BREAKING : ಕೋವಿಡ್ ಪ್ರಕರಣದ ತನಿಖೆ ‘CID’ಗೆ ವಹಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ.!

ಬೆಂಗಳೂರು : ಕೋವಿಡ್ ಪ್ರಕರಣದ ತನಿಖೆ ಸಿಐಡಿಗೆ ವಹಿಸಿ ರಾಜ್ಯ ಸರ್ಕಾರ ( Karnataka Govt)   ಆದೇಶ ಹೊರಡಿಸಿದೆ. ಡಿ.13 ರಂದು ವಿಧಾನಸೌಧದ ಠಾಣೆಯಲ್ಲಿ ಎಫ್ ಐ ಆರ್ Read more…

BREAKING : ‘ನಮ್ಮ ಮೆಟ್ರೋ’ ಟಿಕೆಟ್ ಬೆಲೆ 10 ರೂ. ಇಳಿಕೆ, ಇಂದಿನಿಂದಲೇ ಪರಿಷ್ಕ್ರತ ದರ ಜಾರಿ |Namma Metro

ಬೆಂಗಳೂರು : ‘ನಮ್ಮ ಮೆಟ್ರೋ’ ಟಿಕೆಟ್ ಬೆಲೆ ಕೊಂಚ ಇಳಿಕೆಯಾಗಿದ್ದು, ಇಂದಿನಿಂದಲೇ ಪರಿಷ್ಕ್ರತ ದರ ಜಾರಿಗೆ ಬರಲಿದೆ. ಹೌದು, ಮೆಟ್ರೋ ಟಿಕೆಟ್ ದರ ಏರಿಕೆಗೆ ಜನಾಕ್ರೋಶ ವ್ಯಕ್ತವಾದ ಬೆನ್ನಲ್ಲೇ Read more…

ಮಹಾಕುಂಭಮೇಳದ ತ್ರಿವೇಣಿ ಸಂಗಮದಲ್ಲಿ ಪವಿತ್ರಸ್ನಾನ ಮಾಡಿದ ಬಿ.ವೈ ವಿಜಯೇಂದ್ರ

ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಭಾಗಿಯಾಗಿದ್ದಾರೆ. ಮಹಾಕುಂಭಮೇಳದಲ್ಲಿ ಭಾಗಿಯಾದ ಬಿ.ವೈ ವಿಜಯೇಂದ್ರ ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದ್ದಾರೆ. ಈ Read more…

Rain Alert : ವಾಯುಭಾರ ಕುಸಿತ : ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 3-4 ದಿನ ಭಾರಿ ಮಳೆ ಮುನ್ಸೂಚನೆ.!

ಬೆಂಗಳೂರು : ವಾಯುಭಾರ ಕುಸಿತಗೊಂಡ ಹಿನ್ನೆಲೆ ರಾಜ್ಯದಲ್ಲಿ ಮುಂದಿನ 3-4 ದಿನ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ Read more…

BIG NEWS : ರಾಜ್ಯದ ಶಾಲೆಗಳ ಪ್ರಥಮ ಮಾನ್ಯತೆ/ಮಾನ್ಯತೆ ನವೀಕರಣಕ್ಕೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ : ‘ಶಿಕ್ಷಣ ಇಲಾಖೆ’ ಮಹತ್ವದ ಆದೇಶ.!

ಬೆಂಗಳೂರು : ಖಾಸಗಿ ಅನುದಾನಿತ/ ಅನುದಾನರಹಿತ ಶಾಲೆಗಳ 2024-25 ನೇ ಸಾಲಿನ ಪ್ರಥಮ ಮಾನ್ಯತೆ ಹಾಗೂ ಮಾನ್ಯತೆ ನವೀಕರಣಕ್ಕೆ ಅರ್ಜಿ ಸಲ್ಲಿಸಲು ಅವಧಿಯನ್ನು ವಿಸ್ತರಿಸಿ ಅವಕಾಶ ನೀಡಿ ಶಿಕ್ಷಣ Read more…

BIG NEWS : ತಂದೆ-ತಾಯಿ ಇಲ್ಲದ ಮಕ್ಕಳಿಗೆ ರಾಜ್ಯದ ವಸತಿ ಶಾಲೆಗಳಲ್ಲಿ ನೇರ ಪ್ರವೇಶ : ಸರ್ಕಾರ ಆದೇಶ

ಬೆಂಗಳೂರು : ತಂದೆ-ತಾಯಿ ಇಲ್ಲದ ಅನಾಥ ಮಕ್ಕಳಿಗೆ ರಾಜ್ಯದ ವಸತಿ ಶಾಲೆಗಳಲ್ಲಿ ನೇರ ಪ್ರವೇಶಾತಿಗೆ ಅವಕಾಶ ಕಲ್ಪಿಸಿ ಸರ್ಕಾರ ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ತಂದೆ ತಾಯಿ Read more…

ʼಇನ್ಫೋಸಿಸ್ʼ ಉದ್ಯೋಗಿಗಳಿಗೆ ಭರ್ಜರಿ ಸುದ್ದಿ: ವೇತನ ಹೆಚ್ಚಳದ ಘೋಷಣೆ

ಭಾರತದ ಎರಡನೇ ಅತಿದೊಡ್ಡ ಐಟಿ ಸೇವೆಗಳ ಕಂಪನಿ ಇನ್ಫೋಸಿಸ್ ತನ್ನ ಉದ್ಯೋಗಿಗಳಿಗೆ ವೇತನ ಹೆಚ್ಚಳವನ್ನು ಘೋಷಿಸಿದೆ. 700 ಉದ್ಯೋಗಿಗಳನ್ನು ವಜಾಗೊಳಿಸಿದ ಸುದ್ದಿಯ ನಂತರ ಈ ಬೆಳವಣಿಗೆ ಮಹತ್ವ ಪಡೆದುಕೊಂಡಿದೆ. Read more…

ನನ್ನ ಆರ್ಥಿಕ ನೀತಿಗೆ ನಂಜುಂಡಸ್ವಾಮಿಯವರೇ ಪ್ರೇರಣೆ: ಸಿಎಂ ಸಿದ್ಧರಾಮಯ್ಯ

ನನ್ನ ಆರ್ಥಿಕ ನೀತಿಗೆ ರೈತ ನಾಯಕ ಪ್ರೊ.ಎಂ.ಡಿ. ನಂಜುಂಡಸ್ವಾಮಿಯವರೇ ಪ್ರೇರಣೆ ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ. ಜನ್ಮದಿನದಂದು ಪ್ರೊ.ಎಂ.ಡಿ.ಎನ್. ಅವರನ್ನು ಸ್ಮರಿಸಿರುವ ಸಿಎಂ, ನಾಡಿನ ರೈತರ ಒಡಲಾಳದ ಕೂಗಿಗೆ Read more…

ನಾಳೆಯಿಂದ ಮಹಿಳಾ ಪ್ರೀಮಿಯರ್ ಲೀಗ್; ಇಲ್ಲಿದೆ RCB ವೇಳಾಪಟ್ಟಿ

ಶುಕ್ರವಾರದಿಂದ ದೇಶದಲ್ಲಿ ಮಹಿಳಾ ಪ್ರೀಮಿಯರ್ ಲೀಗ್ ಕದನ ಆರಂಭವಾಗಲಿದ್ದು, ಈ ಲೀಗ್‌ನಲ್ಲಿ ಒಟ್ಟು ಐದು ತಂಡಗಳು ಪ್ರಶಸ್ತಿಗಾಗಿ ಕಾದಾಟ ನಡೆಸಲಿವೆ. ಮೂರನೇ ಆವೃತ್ತಿಯ ಲೀಗ್‌ ಎಲ್ಲರ ಚಿತ್ತ ಸೆಳೆದಿದೆ. Read more…

BREAKING NEWS: ಮಹಿಳೆಯ ಮುಖದ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಹತ್ಯೆ

ಹಾಸನ: ಮಹಿಳೆಯ ಮುಖದ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಹಾಸನ ನಗರದ ರೈಲು ನಿಲ್ದಾಣ ಬಳಿಯ ನಿರ್ಮಾಣ ಹಂತದ ಕಟ್ಟಡದಲ್ಲಿ ನಡೆದಿದೆ. 40 ವರ್ಷ Read more…

BIG NEWS: ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಇಂಜಿನಿಯರ್

ಕೊಪ್ಪಳ: ದೇಗುಲ ವಿನ್ಯಾಸ, ಕಟ್ಟಡ ನಿರ್ಮಾಣದಲ್ಲಿ ಹೆಸರಾಗಿದ್ದ ಖ್ಯಾತ ಇಂಜಿನಿಯರ್ ಓರ್ವರು ಡೆತ್ ನೋಡ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನಡೆದಿದೆ. ವಿನಯ್ ಕುಮಾರ್ Read more…

BREAKING NEWS: ಇದ್ದಕ್ಕಿದ್ದಂತೆ ಕ್ಲಾಸ್ ರೂಂ ನಿಂದ ಎದ್ದುಹೋಗಿದ್ದ ನವೋದಯ ಶಾಲೆ ವಿದ್ಯಾರ್ಥಿ ನದಿಗೆ ಹಾರಿ ಆತ್ಮಹತ್ಯೆ!

ಮಡಿಕೇರಿ: ಪುಸ್ತಕ ತರುವುದಾಗಿ ಹೇಳಿ ತರಗತಿಯಿಂದ ಎದ್ದುಹೋಗಿದ್ದ ನವೋದಯ ಶಾಲೆಯ ದ್ವಿತೀಯ ಪಿಯುಸಿ ವಿದ್ಯಾರ್ಥಿ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ನಡೆದಿದೆ. ಅಮಿತ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...