alex Certify Karnataka | Kannada Dunia | Kannada News | Karnataka News | India News - Part 530
ಕನ್ನಡ ದುನಿಯಾ
    Dailyhunt JioNews

Kannada Duniya

ನೀತಿ ಸಂಹಿತೆಯಿಂದ ವಿನಾಯಿತಿ ಬೇಕಾದ ತುರ್ತು ಪ್ರಸ್ತಾವನೆ ಮುಖ್ಯ ಕಾರ್ಯದರ್ಶಿಗೆ ಸಲ್ಲಿಸಲು ಸರ್ಕಾರ ಸೂಚನೆ

ಬೆಂಗಳೂರು: ಲೋಕಸಭೆ ಚುನಾವಣೆಯ ಮಾದರಿ ನೀತಿ ಸಂಹಿತೆಯಿಂದ ವಿನಾಯಿತಿ ಬೇಕಾಗಿರುವ ಇಲಾಖಾವಾರು ಪ್ರಸ್ತಾವನೆಗಳನ್ನು ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯ ಪರಿಶೀಲನಾ ಸಮಿತಿಗೆ ಸಲ್ಲಿಸಲು ಸರ್ಕಾರ ಸೂಚನೆ ನೀಡಿದೆ. ಮುಖ್ಯ ಕಾರ್ಯದರ್ಶಿ Read more…

ದಿಢೀರ್ ಮೈಸೂರಿಗೆ ಬಂದು ಚಿಕಿತ್ಸೆ ಪಡೆದ ಬಿಹಾರ ಸಿಎಂ ನಿತೀಶ್ ಕುಮಾರ್

ಮೈಸೂರು: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಬುಧವಾರ ದಿಢೀರ್ ಮೈಸೂರಿಗೆ ಭೇಟಿ ನೀಡಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಈ ಮೊದಲು ಪಾಟ್ನಾದಲ್ಲಿದ್ದ ವೈದ್ಯರು ಇತ್ತೀಚೆಗೆ ಮೈಸೂರಿನಲ್ಲಿ ಅಪಾರ್ಟ್ಮೆಂಟ್ ಖರೀದಿಸಿ ಸ್ಥಳಾಂತರಗೊಂಡಿದ್ದಾರೆ. Read more…

ಬಾಕಿ ವೇತನ ಪಾವತಿ ಸೇರಿ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ 108 ಆಂಬುಲೆನ್ಸ್ ಸೇವೆ ಸ್ಥಗಿತಗೊಳಿಸಿ ಮುಷ್ಕರ: ನೌಕರರ ಎಚ್ಚರಿಕೆ

ಬೆಂಗಳೂರು: ಬಾಕಿ ವೇತನ ಪಾವತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು 10 ದಿನದಲ್ಲಿ ಈಡೇರಿಸದಿದ್ದರೆ ಆಂಬುಲೆನ್ಸ್ ಸೇವೆ ಸ್ಥಗಿತಗೊಳಿಸಲಾಗುವುದು ಎಂದು ಸುವರ್ಣ ಕರ್ನಾಟಕ ಆರೋಗ್ಯ ಕವಚ(108) ನೌಕರರ ಸಂಘ ಎಚ್ಚರಿಕೆ Read more…

ಹೆಚ್.ಡಿ. ಕುಮಾರಸ್ವಾಮಿ ತಲೆಬಿಸಿ ಹೆಚ್ಚಿಸಿದ ಸುಮಲತಾ ಅಂಬರೀಶ್ ಮಹತ್ವದ ಹೇಳಿಕೆ

ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದ ಟಿಕೆಟ್ ವಿಚಾರವಾಗಿ ದೆಹಲಿಯಲ್ಲಿ ಚರ್ಚೆ ನಡೆಸಲಾಗಿದೆ. ಅಭ್ಯರ್ಥಿ ಬಗ್ಗೆ ಇನ್ನೂ ಅಂತಿಮ ನಿರ್ಧಾರ ಕೈಗೊಂಡಿಲ್ಲ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದಾರೆ. Read more…

BIG BREAKING: ಕಾಂಗ್ರೆಸ್ ನಿಂದ ಐವರು ಯುವಕರಿಗೆ ಟಿಕೆಟ್: ಅರ್ಧದಷ್ಟು ಅಭ್ಯರ್ಥಿಗಳು 40 ವರ್ಷದೊಳಗಿನವರು: ಡಿಸಿಎಂ ಮಾಹಿತಿ

ನವದೆಹಲಿ: ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಏಪ್ರಿಲ್ 26 ಮತ್ತು ಮೇ 7ರಂದು ಮತದಾನ ನಡೆಯಲಿದ್ದು, ಈ ಬಾರಿ ಕಾಂಗ್ರೆಸ್ ನಿಂದ ಐವರು ಯುವಕರಿಗೆ ಟಿಕೆಟ್ ನೀಡಲಾಗುತ್ತಿದೆ. ದೆಹಲಿಯಲ್ಲಿ Read more…

ಡಿಜಿಟಲ್ ವಹಿವಾಟಿನ ಮೇಲೂ ನಿಗಾ: 20 ಜನರ ಖಾತೆಗೆ ಹಣ ವರ್ಗಾವಣೆಯಾಗಿದ್ರೆ ಕ್ರಮ

ಬೆಂಗಳೂರು: ಲೋಕಸಭೆ ಚುನಾವಣೆ ನೀತಿ ಸಂಹಿತೆ ಭಾಗವಾಗಿ ಡಿಜಿಟಲ್‌ ವಹಿವಾಟಿನ ಮೇಲೂ ನಿಗಾ ಇಡಲಾಗುವುದು. ಉದಾಹರಣೆಗೆ ಯಾವುದೇ ವ್ಯಕ್ತಿ 20 ಜನರ ಖಾತೆಗೆ ತಲಾ ಎರಡು ಸಾವಿರ ಹಣ Read more…

ಪುತ್ರನಿಗೆ ಕೊಡದಿದ್ರೆ ನನಗೆ ಟಿಕೆಟ್ ಕೊಡಲಿ: ಹೊಸ ಬೇಡಿಕೆ ಇಟ್ಟ ಬಿಜೆಪಿ ಶಾಸಕ ಎಸ್.ಆರ್. ವಿಶ್ವನಾಥ್

ಬೆಂಗಳೂರು: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ನಾನು ಕೂಡ ಆಕಾಂಕ್ಷಿ ಎಂದು ಬಿಜೆಪಿ ಶಾಸಕ ಎಸ್.ಆರ್. ವಿಶ್ವನಾಥ್ ಹೇಳಿದ್ದಾರೆ. ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಅಲೋಕ್ Read more…

ಬಂಗಾರಪ್ಪ ಸೋಲಿನ ಸೇಡು ತೀರಿಸಿಕೊಳ್ಳಬೇಕಿದೆ: ಸಚಿವ ಮಧು

ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಗೀತಾ ಶಿವರಾಜ್ ಕುಮಾರ್ ಇಂದು ಶಿವಮೊಗ್ಗದಲ್ಲಿ ಶಿವರಾಜ್ ಕುಮಾರ್ ಅವರೊಂದಿಗೆ ಭರ್ಜರಿ ಪ್ರಚಾರ ನಡೆಸಿದ್ದಾರೆ. ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ Read more…

ಗಮನಿಸಿ : ಚುನಾವಣಾ ಅಕ್ರಮಗಳು ಕಂಡು ಬಂದಲ್ಲಿ ಜಸ್ಟ್ ಈ ರೀತಿ ದೂರು ಸಲ್ಲಿಸಿ

ಬೆಂಗಳೂರು : ಲೋಕಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ವಿವಿಧ ಪಕ್ಷಗಳು ಮತದಾರರನ್ನು ಸೆಳೆಯುವ ಕಸರತ್ತು ಆರಂಭಿಸಿದೆ. ನಿಮ್ಮ ಏರಿಯಾದಲ್ಲಿ ಚುನಾವಣಾ ಅಕ್ರಮಗಳು ಕಂಡು ಬಂದಲ್ಲಿ ಈ ರೀತಿಯಾಗಿ ದೂರು Read more…

ತಮಿಳರ ಬಗ್ಗೆ ವಿವಾದಾತ್ಮಕ ಹೇಳಿಕೆ : ಕೇಂದ್ರ ಸಚಿವೆ ‘ಶೋಭಾ ಕರಂದ್ಲಾಜೆ’ ವಿರುದ್ಧ ಪ್ರಕರಣ ದಾಖಲು.!

ಮಧುರೈ : ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದಲ್ಲಿ ತಮಿಳರ ಕೈವಾಡವಿದೆ ಎಂದು ಹೇಳಿಕೆ ನೀಡಿದ್ದಕ್ಕಾಗಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಮಧುರೈ ನಗರ ಸೈಬರ್ ಕ್ರೈಂ Read more…

ಶಿವಮೊಗ್ಗ : ಜಿಲ್ಲೆಯ ಈ ಪ್ರದೇಶಗಳಲ್ಲಿ ಮಾ.21, 23 ರಂದು ವಿದ್ಯುತ್ ವ್ಯತ್ಯಯ

ಶಿವಮೊಗ್ಗ : ನಗರದ ಗಾಂಧಿಬಜಾರ್, ಭರಮಪ್ಪ ನಗರ, ಎಂಕೆಕೆ ರಸ್ತೆಗಳಲ್ಲಿ ಕಂಬಗಳನ್ನು ಬದಲಿಸುವ ಕಾಮಗಾರಿಯನ್ನು ಮಾ.21 ರಂದು ಹಮ್ಮಿಕೊಂಡಿದ್ದು ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ಗಾಂಧಿಬಜಾರ್, Read more…

ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಖಚಿತ, ವಿಜಯೇಂದ್ರ ರಾಜೀನಾಮೆ ನಿಶ್ಚಿತ-ಈಶ್ವರಪ್ಪ ಭವಿಷ್ಯ

ಶಿವಮೊಗ್ಗ : ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದು ಖಚಿತ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ. ತಮ್ಮ ನಿವಾಸದಲ್ಲಿ ನಡೆದ ಸಭೆ ಬಳಿಕ ಸುದ್ದಿಗಾರರ Read more…

ಲೋಕಸಭಾ ಅಖಾಡಕ್ಕಿಳಿದ ಶಿವಮೊಗ್ಗ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್

ಶಿವಮೊಗ್ಗ : ಲೋಕಸಭಾ ಚುನಾವಣಾ ಕಣ ರಂಗೇರಿದ್ದು, ಶಿವಮೊಗ್ಗ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅಖಾಡಕ್ಕಿಳಿದಿದ್ದಾರೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಇಂದಿನಿಂದ Read more…

ನೀವು ಯಾವ ಆ್ಯಂಗಲ್ ನಲ್ಲಿ ‘ಸ್ಟ್ರಾಂಗ್ ಸಿಎಂ’..? : ಸಿದ್ದರಾಮಯ್ಯ ಕಾಲೆಳೆದ ಬಿಜೆಪಿ

ಬೆಂಗಳೂರು : ನೀವು ಯಾವ ಸೀಮೆ ‘ಸ್ಟ್ರಾಂಗ್ ಸಿಎಂ’ ಬಿಡ್ರೀ, ನೀವು ಯಾವ ದೃಷ್ಟಿಕೋನದಿಂದ ಸ್ಟ್ರಾಂಗ್ ಸಿಎಂ..? ಎಂದು ಟ್ವೀಟ್ ನಲ್ಲಿ ಬಿಜೆಪಿ ಸಿಎಂ ಸಿದ್ದರಾಮಯ್ಯ ಕಾಲೆಳೆದಿದೆ. ಸಿಎಂ Read more…

BIG NEWS : ಚೆನ್ನೈನ ಖಾಸಗಿ ಆಸ್ಪತ್ರೆಗೆ H.D ಕುಮಾರಸ್ವಾಮಿ ದಾಖಲು, ನಾಳೆ ಶಸ್ತ್ರಚಿಕಿತ್ಸೆ..!

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ನಾಳೆ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ನಡೆಯಲಿದೆ ಎಂದು ತಿಳಿದು ಬಂದಿದೆ. ಈಗಾಗಲೇ ಆಸ್ಪತ್ರೆಗೆ ದಾಖಲಾಗಿರುವ ಕುಮಾರಸ್ವಾಮಿ ಅವರಿಗೆ ಕೆಲವು Read more…

ರಾಜ್ಯದ ಎಲ್ಲಾ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳಿಗೆ ಇನ್ಮುಂದೆ ಹೆಲ್ಮೆಟ್ ಕಡ್ಡಾಯ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ರಾಜ್ಯದ ಎಲ್ಲಾ ಘಟಕಗಳಲ್ಲಿ (ಬೆಂಗಳೂರು ನಗರ ಒಳಗೊಂಡಂತೆ) ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಹೆಲೈಟ್ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯದ Read more…

BREAKING : ಬೆಂಗಳೂರಲ್ಲಿ ಧಾರುಣ ಘಟನೆ ; 2 ವರ್ಷದ ಮಗು ಕೊಂದು ತಾಯಿ ಆತ್ಮಹತ್ಯೆಗೆ ಯತ್ನ

ಬೆಂಗಳೂರು : ಬೆಂಗಳೂರಲ್ಲಿ ಮಗು ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕೆಆರ್ ಪುರಂ ಠಾಣೆ ವ್ಯಾಪ್ತಿಯ ಸೀಗೇಹಳ್ಳಿಯಲ್ಲಿ ನಡೆದಿದೆ. ಕೌಟುಂಬಿಕ ಕಲಹಕ್ಕೆ ಮನನೊಂದು ತಾಯಿ ತನ್ನ ಮಗುವನ್ನು Read more…

ಪಕ್ಕದ್ಮನೆಯಲ್ಲಿ ಬೆಡ್ ರೂಂ ಕಿಟಕಿ, ಬಾಗಿಲು ಹಾಕದೇ ಸರಸ ಸಲ್ಲಾಪ –ಬೆಂಗಳೂರಲ್ಲಿ ವಿಚಿತ್ರ ದೂರು ದಾಖಲು

ಬೆಂಗಳೂರು : ಪಕ್ಕದ್ಮನೆಯ ಗಂಡ-ಹೆಂಡತಿ ಬೆಡ್ ರೂಂ ನ ಕಿಟಕಿ ಬಾಗಿಲುಗಳನ್ನು ಹಾಕದೇ ಸರಸ ಸಲ್ಲಾಪದಲ್ಲಿ ತೊಡಗುತ್ತಾರೆ, ಇದರಿಂದ ನಮಗೆ ಬಹಳ ಕಿರಿಕಿರಿಯಾಗುತ್ತಿದೆ ಎಂದು ಮಹಿಳೆಯೊಬ್ಬರು ದೂರು ದಾಖಲಿಸಿದ Read more…

BIG NEWS : ಬೆಂಗಳೂರಲ್ಲಿ ಡಾ.ರಾಜ್ ಪುತ್ಥಳಿ ಕೆಡವಿದ BBMP, ಭುಗಿಲೆದ್ದ ಆಕ್ರೋಶ..!

ಬೆಂಗಳೂರು : ಬೆಂಗಳೂರಲ್ಲಿ ಅಭಿಮಾನಿಗಳು ನಿರ್ಮಿಸಿದ್ದ ಡಾ.ರಾಜ್ ಕುಮಾರ್ ಪುತ್ಥಳಿಯನ್ನು ಬಿಬಿಎಂಪಿ ಕೆಡವಿದ್ದು, ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. ನಟ ಪುನೀತ್ ರಾಜ್ ಕುಮಾರ್ ಹುಟ್ಟು ಹಬ್ಬದ ಹಿನ್ನೆಲೆ ಚಿಕ್ಕಪೇಟೆಯಲ್ಲಿ Read more…

ಬೆಂಗಳೂರಿಗರೇ ಗಮನಿಸಿ : ನೀರಿನ ಟ್ಯಾಂಕರ್ ಮಾಲೀಕರು ಹೆಚ್ಚಿನ ಹಣ ವಸೂಲಿ ಮಾಡಿದ್ರೆ ಈ ಸಂಖ್ಯೆಗೆ ಕರೆ ಮಾಡಿ

ಬೆಂಗಳೂರು : ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ತಲೆದೂರಿದ್ದು, ಟ್ಯಾಂಕರ್ ನೀರಿಗಾಗಿ ಜನರು ಮುಗಿಬಿದ್ದಿದ್ದಾರೆ. ಕೆಲವು ಕಡೆ ಟ್ಯಾಂಕರ್ ಮಾಲೀಕರು ಮನಬಂದಂತೆ ಹಣ ವಸೂಲಿ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. Read more…

BREAKING : ಬೆಂಗಳೂರಲ್ಲಿ ಬೆಂಕಿ ಹಚ್ಚಿಕೊಂಡು ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಬೆಂಗಳೂರು : ಬೆಂಗಳೂರಿನಲ್ಲಿ ಒಂದೇ ಕುಟುಂಬದ ಮೂವರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರಿನ ಜೆಪಿ ನಗರದ 3 ನೇ ಹಂತದಲ್ಲಿ ಈ ಘಟನೆ Read more…

ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ : ಉಚಿತ ಸಿಸಿಟಿವಿ ಅಳವಡಿಕೆ ತರಬೇತಿಗೆ ಅರ್ಜಿ ಆಹ್ವಾನ

ಬೆಂಗಳೂರು : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಸಿಸಿ ಟಿವಿ ಅಳವಡಿಕೆ ಮತ್ತು Read more…

ಗಮನಿಸಿ : ವಸತಿ ಶಾಲೆಗಳ 6 ನೇ ತರಗತಿ ಪ್ರವೇಶಾತಿಗೆ ಅರ್ಜಿ ಸಲ್ಲಿಸಲು ಮಾ.31 ಕೊನೆಯ ದಿನಾಂಕ

2024-25 ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ಸರ್ಕಾರಿ ಮುಸ್ಲಿಂ ಡಾ.ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಗಳ 6 Read more…

ಕೇಂದ್ರ, ರಾಜ್ಯ ವಿವಿಧ ಇಲಾಖೆ ಸಿಬ್ಬಂದಿಗಳಿಗೆ ಅಂಚೆ ಮತದಾನಕ್ಕೆ ಅವಕಾಶ

ಬಳ್ಳಾರಿ : ಲೋಕಸಭೆ ಸಾರ್ವತ್ರಿಕ ಚುನಾವಣೆ ಅಂಗವಾಗಿ ವಿವಿಧ ಚುನಾವಣಾ ಕಾರ್ಯಗಳಿಗೆ ನಿಯೋಜಿಸಿದ ಅಧಿಕಾರಿಗಳು ಮತ್ತು ಖಾಸಗಿ ವಲಯಗಳ ಅಧಿಕಾರಿಗಳು ಹಾಗೂ ಇತರೆ ಅಧಿಕಾರಿಗಳು ಕಡ್ಡಾಯವಾಗಿ ಮತದಾನ ಮಾಡಬೇಕು. Read more…

ಪೊಲೀಸ್ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗೆ ಹೆಲ್ಮೆಟ್ ಕಡ್ಡಾಯ ಬಳಕೆಗೆ ಆದೇಶ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯ ಅಧಿಕಾರಿಗಳು ಸಿಬ್ಬಂದಿ ದ್ವಿಚಕ್ರವಾಹನದಲ್ಲಿ ತೆರಳುವಾಗ ಕಡ್ಡಾಯವಾಗಿ ಹೆಲ್ಮೆಟ್ ಧರಿಸುವಂತೆ ಸುತ್ತೋಲೆ ಹೊರಡಿಸಲಾಗಿದೆ. ರಾಜ್ಯ ಸಂಚಾರ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಆದೇಶ ಹೊರಡಿಸಿದ್ದಾರೆ. Read more…

BREAKING: ಲಾರಿ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಪತ್ನಿ ಸಾವು, ಪತಿ ಗಂಭೀರ: ಅಪಘಾತದ ಬಳಿಕ ಲಾರಿ ಬಿಟ್ಟು ಚಾಲಕ ಪರಾರಿ

ಬೆಂಗಳೂರು: ಲಾರಿ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಪತ್ನಿ ಸಾವು ಕಂಡಿದ್ದು, ಪತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ರಾಯರಪಾಳ್ಯದಲ್ಲಿ ಅಪಘಾತ ಸಂಭವಿಸಿದೆ. ಸುಂಕದಕಟ್ಟೆಯ ನೀಲಮ್ಮ(45) Read more…

ವೇತನ ತಾರತಮ್ಯ ನಿವಾರಣೆ: ಮೂಲವೇತನದ ಶೇ. 17ರಷ್ಟು ಮಧ್ಯಂತರ ಪರಿಹಾರ ನೀಡಲು ಸರ್ಕಾರ ಆದೇಶ

ಬೆಂಗಳೂರು: ಮುಜರಾಯಿ ಇಲಾಖೆ ದೇವಾಲಯಗಳಲ್ಲಿರ ನೌಕರರ ನಡುವಿನ ವೇತನ ತಾರತಮ್ಯ ನಿವಾರಣೆಗೆ ಸರ್ಕಾರ ಕ್ರಮ ಕೈಗೊಂಡಿದೆ. ಸಿಬ್ಬಂದಿಯ ಮೂಲವೇತನದ ಶೇಕಡ 17ರಷ್ಟು ಮಧ್ಯಂತರ ಪರಿಹಾರ ನೀಡಲು ರಾಜ್ಯ ಸರ್ಕಾರ Read more…

ಶಿವಮೊಗ್ಗದಲ್ಲಿ ಇಂದಿನಿಂದ ಗೀತಾ ಶಿವರಾಜ್ ಕುಮಾರ್ ಭರ್ಜರಿ ಪ್ರಚಾರ

ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಇಂದಿನಿಂದ ಜಿಲ್ಲೆಯಲ್ಲಿ ಪ್ರಚಾರ ಕೈಗೊಂಡಿದ್ದಾರೆ. ಜಿಲ್ಲೆಗೆ ಆಗಮಿಸಲಿರುವ ಗೀತಾ ಶಿವರಾಜಕುಮಾರ್ ಮತ್ತು ನಟ ಶಿವರಾಜ್ ಕುಮಾರ್ Read more…

ಮಹಿಳೆ ಎದುರು ನಮ್ಮ ಮೆಟ್ರೋ ಸಿಬ್ಬಂದಿ ಅಸಭ್ಯ ವರ್ತನೆ

ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಸಿಬ್ಬಂದಿ ಅಸಭ್ಯವಾಗಿ ವರ್ತಿಸಿದ ಆರೋಪ ಕೇಳಿ ಬಂದಿದೆ. ಮಹಿಳೆಯ ಮುಂದೆ ತನ್ನ ಖಾಸಗಿ ಅಂಗ ಸ್ಪರ್ಶಿಸಿಕೊಂಡು ಮೆಟ್ರೋ ಸಿಬ್ಬಂದಿ ದುರ್ವರ್ತನೆ ತೋರಿದ್ದಾರೆ. ಜಾಲಹಳ್ಳಿ ಮೆಟ್ರೋ Read more…

ಪ್ರತಿಷ್ಠಿತ ಸಹಕಾರಿ ಸಂಸ್ಥೆ ಕ್ಯಾಂಪ್ಕೋ ಸೇವೆ ಎರಡು ವಾರ ಸ್ಥಗಿತ

ಶಿವಮೊಗ್ಗ: ಪ್ರತಿಷ್ಠಿತ ಬಹು ರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೋ ಸೇವೆ ಎರಡು ವಾರ ಸ್ಥಗಿತಗೊಳ್ಳಲಿದೆ. ಕ್ಯಾಂಪ್ಕೋ ಮುಂದಿನ ಆರ್ಥಿಕ ವರ್ಷದಿಂದ ತನ್ನ ಕಾರ್ಯ ಚಟುವಟಿಕೆಗಳಲ್ಲಿ ಉದ್ಯಮ ಸಂಪನ್ಮೂಲ ಯೋಜನೆ(ERP) Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...