alex Certify Karnataka | Kannada Dunia | Kannada News | Karnataka News | India News - Part 531
ಕನ್ನಡ ದುನಿಯಾ
    Dailyhunt JioNews

Kannada Duniya

ಯಾರಿಗೆ ಮಂಡ್ಯ ಲೋಕಸಭೆ ಟಿಕೆಟ್…? ಜೆಡಿಎಸ್ ಸ್ಪರ್ಧೆ ನಡುವೆ ಕುತೂಹಲ ಮೂಡಿಸಿದ ಸುಮಲತಾ ನಡೆ

ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಗಾಗಿ ಸಂಸದೆ ಸುಮಲತಾ ಅಂಬರೀಶ್ ಪಟ್ಟು ಹಿಡಿದಿದ್ದು, ನವದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ. ಎರಡು ದಿನಗಳ ಹಿಂದೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ Read more…

ಬಿಪಿಎಲ್ ಕಾರ್ಡ್ ಹೊಂದಿದವರಿಗೆ ‘ಮೋದಿ ಗ್ಯಾರಂಟಿ’ ಯೋಜನೆಯಡಿ 3 ಸಾವಿರ ರೂ. ಜಮಾ: ವದಂತಿ ನಂಬಿ ಅಂಚೆ ಕಚೇರಿಗೆ ಮುಗಿಬಿದ್ದ ಮಹಿಳೆಯರು

ಹುಬ್ಬಳ್ಳಿ: ಕೇಂದ್ರ ಸರ್ಕಾರದ ಮೋದಿ ಗ್ಯಾರಂಟಿ ಯೋಜನೆಯಡಿ ಅಂಚೆ ಕಚೇರಿಯಲ್ಲಿ ಉಳಿತಾಯ ಖಾತೆ ತೆರೆದ ಬಿಪಿಎಲ್ ಕುಟುಂಬದ ಮಹಿಳೆಯರಿಗೆ 3000 ರೂ. ಜಮಾ ಮಾಡಲಾಗುತ್ತದೆ ಎನ್ನುವ ವದಂತಿ ಹರಡಿದ್ದು, Read more…

ಸತತ 7ನೇ ಬಾರಿಗೆ ಹಾಸನ ಹಾಲು ಒಕ್ಕೂಟದ ಅಧ್ಯಕ್ಷರಾಗಿ ಹೆಚ್.ಡಿ. ರೇವಣ್ಣ ಅವಿರೋಧ ಆಯ್ಕೆ

ಹಾಸನ: ಹಾಸನ ಹಾಲು ಒಕ್ಕೂಟದ ಅಧ್ಯಕ್ಷರಾಗಿ ಸತತ 7ನೇ ಬಾರಿಗೆ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಹಾಸನದ ಹಾಮುಲ್ ಸಭಾಂಗಣದಲ್ಲಿ ನಡೆದ ಆಡಳಿತ ಮಂಡಳಿ ನಿರ್ದೇಶಕರ Read more…

ನೀತಿ ಸಂಹಿತೆ ಜಾರಿ ಹಿನ್ನೆಲೆ ಸರ್ಕಾರಿ ವಾಹನ ಬಳಕೆ ನಿಯಮ ಕಟ್ಟುನಿಟ್ಟಿನ ಪಾಲನೆಗೆ ಸೂಚನೆ

ಬೆಂಗಳೂರು: ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿಯಾಗಿರುವ ಹಿನ್ನೆಲೆಯಲ್ಲಿ ಸರ್ಕಾರಿ ವಾಹನಗಳ ಬಳಕೆ ಕುರಿತಂತೆ ಚುನಾವಣಾ ಆಯೋಗ ರೂಪಿಸಿದ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ Read more…

ರಾಜ್ಯದ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ 3 ದಿನ ಗುಡುಗು ಸಹಿತ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡು, ಮಲೆನಾಡು, ಕರಾವಳಿ ಪ್ರದೇಶದಲ್ಲಿ ಮಾರ್ಚ್ 21ರಿಂದ ಮೂರು ದಿನಗಳ ಕಾಲ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಂಭವ ಇದೆ ಎಂದು ಭಾರತೀಯ ಹವಾಮಾನ Read more…

ಲೋಕ ಅದಾಲತ್ ನಲ್ಲಿ 29 ಲಕ್ಷ ಕೇಸ್ ಇತ್ಯರ್ಥ: 2541 ಕೋಟಿ ರೂ. ಪರಿಹಾರ

ಬೆಂಗಳೂರು: ಕರ್ನಾಟಕ ಕಾನೂನು ಸೇವೆಗಳ ಪ್ರಾಧಿಕಾರ ಕಳೆದ ಮಾರ್ಚ್ 16ರಂದು ರಾಜ್ಯಾದ್ಯಂತ ಹಮ್ಮಿಕೊಂಡಿದ್ದ ರಾಷ್ಟ್ರೀಯ ಲೋಕ ಅದಾಲತ್ ನಲ್ಲಿ ಒಟ್ಟು 29 ಲಕ್ಷ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ Read more…

ಬೆಂಗಳೂರಿನ ಬದಲು ಆಯಾ ಜಿಲ್ಲೆಗಳಲ್ಲೇ ಸಿಇಟಿ ಪರೀಕ್ಷೆಗೆ ವಿದ್ಯಾರ್ಥಿಗಳ ಒತ್ತಾಯ

ಬೆಂಗಳೂರು: ಮಾರ್ಚ್ 18ರಿಂದ 20ರವರೆಗೆ ಸಿಇಟಿ ನೋಂದಣಿಗೆ ನೀಡಿದ ವಿಶೇಷ ಅವಕಾಶದ ವೇಳೆ ಅರ್ಜಿ ಸಲ್ಲಿಸಿದವರು ಪರೀಕ್ಷೆಗೆ ಬರೆಯಲು ಬೆಂಗಳೂರಿಗೆ ಬರಬೇಕೆಂಬ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನಿಬಂಧನೆಗೆ ಅಭ್ಯರ್ಥಿಗಳಿಂದ Read more…

BREAKING: ಮೃಣಾಲ್, ಪ್ರಿಯಾಂಕಾ, ಸಂಯುಕ್ತಾ, ಸೌಮ್ಯಾ ರೆಡ್ಡಿಗೆ ಕಾಂಗ್ರೆಸ್ ಟಿಕೆಟ್…? ನಾಳೆ ಪಟ್ಟಿ ಬಿಡುಗಡೆ

ನವದೆಹಲಿ: ದೆಹಲಿಯಲ್ಲಿ ನಡೆದ ಕಾಂಗ್ರೆಸ್ ಚುನಾವಣಾ ಸಮಿತಿ ಸಭೆ ಮುಕ್ತಾಯವಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ರಾಜ್ಯದ ಲೋಕಸಭೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಬಹುತೇಕ Read more…

SHOCKING: ಮನೆಗೆ ನುಗ್ಗಿ ಒಂಟಿಯಾಗಿದ್ದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ

ಗದಗ: 16 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಗದಗ ಜಿಲ್ಲೆಯ ಮುಂಡರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಅತ್ಯಾಚಾರಕ್ಕೆ ಯತ್ನಿಸಿದ 40 Read more…

ಕೊರೋನಾ ಸೋಂಕಿತರ ಪತ್ತೆ ಕಾರ್ಯದ ವೇಳೆ ಅಡ್ಡಿಪಡಿಸಿದ 375 ಆರೋಪಿಗಳ ವಿರುದ್ಧ ದಾಖಲಾಗಿದ್ದ ಪ್ರಕರಣ ರದ್ದು: ಹೈಕೋರ್ಟ್ ಆದೇಶ

ಬೆಂಗಳೂರು: ಕೊರೋನಾ ಸೋಂಕಿತರ ಪತ್ತೆ ಕಾರ್ಯದ ವೇಳೆ ಪಾದರಾಯನಪುರದಲ್ಲಿ ಬಿಬಿಎಂಪಿ ಸಿಬ್ಬಂದಿ ಮತ್ತು ಆಶಾ ಕಾರ್ಯಕರ್ತೆಯರ ಕರ್ತವ್ಯಕ್ಕೆ ಅಡ್ಡಿಪಡಿಸಿದ 375 ಆರೋಪಿಗಳ ವಿರುದ್ಧ ದಾಖಲಾಗಿದ್ದ ಪ್ರಕರಣಗಳನ್ನು ಹೈಕೋರ್ಟ್ ರದ್ದುಪಡಿಸಿ Read more…

ಎಸ್ಎಸ್ಎಲ್ಸಿ, ದ್ವಿತೀಯ ಪಿಯುಸಿ ಮೌಲ್ಯಮಾಪನ ಸಿಬ್ಬಂದಿಗೆ ಚುನಾವಣಾ ಕಾರ್ಯದಿಂದ ವಿನಾಯಿತಿ ನೀಡಲು ಶಿಕ್ಷಣ ಇಲಾಖೆ ಸೂಚನೆ

ಬೆಂಗಳೂರು: ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಮೌಲ್ಯಮಾಪನ ಕಾರ್ಯಕ್ಕೆ ನಿಯೋಜಿತರಾದ ಸಿಬ್ಬಂದಿಗೆ ಚುನಾವಣಾ ಕಾರ್ಯದಿಂದ ವಿನಾಯಿತಿ ನೀಡಲು ಜಿಲ್ಲಾ ಚುನಾವಣಾ ಅಧಿಕಾರಿಗಳಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ Read more…

ಅಕ್ರಮ ಸಂಬಂಧ ಶಂಕೆ: ಮಾರಕಾಸ್ತ್ರಗಳಿಂದ ಕೊಚ್ಚಿ ಇಬ್ಬರ ಹತ್ಯೆ

ವಿಜಯಪುರ: ಅಕ್ರಮ ಸಂಬಂಧದ ಶಂಕೆಯಿಂದ ಮಹಿಳೆ ಹಾಗೂ ಪುರುಷನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿದ ಘಟನೆ ವಿಜಯಪುರ ಜಿಲ್ಲೆ ನಿಡಗುಂದಿ ತಾಲೂಕಿನ ಗಣಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು Read more…

ಹಾಸ್ಟೆಲ್ ನಲ್ಲಿ ಊಟ ಸೇವಿಸಿದ ಬಳಿಕ 45 ಮಕ್ಕಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು

ರಾಯಚೂರು: ಹಾಸ್ಟೆಲ್ ನಲ್ಲಿ ಊಟ ಸೇವಿಸಿದ ಬಳಿಕ 45 ವಿದ್ಯಾರ್ಥಿನಿಯರು ಅಸ್ವಸ್ಥರಾದ ಘಟನೆ ರಾಯಚೂರಿನ ಅರಕೇರಾದಲ್ಲಿ ನಡೆದಿದೆ. ಅರಕೆರೆ ಪಟ್ಟಣದ ಪರಿಶಿಷ್ಟ ಪಂಗಡ ಬಾಲಕಿಯರ ವಸತಿ ನಿಲಯದಲ್ಲಿ ನಿನ್ನೆ Read more…

ನಾನು ‘ಸ್ಟ್ರಾಂಗ್ ಸಿಎಂ’, ನಿಮ್ಮ ಹಾಗೆ ‘ವೀಕ್ ಪಿಎಂ’ ಅಲ್ಲ : ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು : ನಮ್ಮ ಬಳಿ ಇರುವುದು ‘ಸ್ಟ್ರಾಂಗ್ ಸಿಎಂ’, ನಿಮ್ಮ ಹಾಗೆ ‘ವೀಕ್ ಪಿಎಂ’ ಅಲ್ಲ ಎಂದು ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಸನ್ಮಾನ್ಯ ಪ್ರಧಾನಿ Read more…

ಪೋಷಕರೇ ಗಮನಿಸಿ : ‘ಮೌಲಾನಾ ಆಜಾದ್’ ಮಾದರಿ ಶಾಲೆಯ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೌಲಾನಾ ಆಜಾದ್ ಮಾದರಿ ಶಾಲೆಗಳಿಗೆ 2024-25 ನೇ ಸಾಲಿನ 6ನೇ ತರಗತಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಏಪ್ರಿಲ್ 14 ಕೊನೆಯ Read more…

ಬೆಂಗಳೂರು : ನೀರಿನ ಸಮಸ್ಯೆ ಬಗೆಹರಿಸಲು ರಾಜ್ಯ ಸರ್ಕಾರದಿಂದ ಮಹತ್ವದ ಕ್ರಮ..!

ಬೆಂಗಳೂರು : ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ತಲೆದೋರಿರುವ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೇಡಿಕೆ ಮತ್ತು ಪೂರೈಕೆ ವ್ಯವಸ್ಥೆ ಕುರಿತು ಚರ್ಚೆ ನಡೆಸಿದರು.ಬೆಂಗಳೂರಿನಲ್ಲಿ ಪ್ರತಿದಿನ 2,600 ಎಂಎಲ್ ಡಿ Read more…

‘SSLC’ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ : KSRTC ಸುತ್ತೋಲೆ

ಬೆಂಗಳೂರು : ಕ.ರಾ.ರ.ಸಾ.ನಿಗಮವು, ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯುವ ದಿನಾಂಕಗಳಂದು ಅಂದರೆ, ದಿನಾಂಕ 25.03.2024 ರಿಂದ 06.04,2024 ರವರೆಗೆ, ಪರೀಕ್ಷೆಗೆ ಹಾಜರಾಗುವ ಎಸ್‌ಎಸ್ಎಲ್‌ಸಿ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ Read more…

ಲೋಕಸಭೆ ಚುನಾವಣೆ : ಧ್ವನಿವರ್ಧಕಗಳ ಮೇಲೆ ನಿರ್ಬಂಧ ವಿಧಿಸಿ ಆದೇಶ

ಬಳ್ಳಾರಿ : ಲೋಕಸಭೆ ಸಾರ್ವತ್ರಿಕ ಚುನಾವಣೆ ಅಂಗವಾಗಿ ಜಿಲ್ಲೆಯಾದ್ಯಂತ ಕಟ್ಟುನಿಟ್ಟಿನ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಜಿಲ್ಲೆಯಲ್ಲಿ ಧ್ವನಿ ವರ್ಧಕಗಳು, ಸಾರ್ವಜನಿಕ ಸ್ಥಳಗಳಲ್ಲಿ ಪಟಾಕಿ ಸಿಡಿಸುವುದು ಮತ್ತು ಸಂಗೀತ Read more…

ಪೋಷಕರೇ ಗಮನಿಸಿ : ಬೇಸಿಗೆಯಲ್ಲಿ ಮಕ್ಕಳಿಗೆ ಬೇಕು ವಿಶೇಷ ಕಾಳಜಿ, ಇರಲಿ ಈ ಗಮನ

ಬೆಂಗಳೂರು : ಬೇಸಿಗೆಯ ಹವಾಮಾನ ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ.ಸೂರ್ಯನ ತಾಪಮಾನ ಹೆಚ್ಚು ಇರುವುದರಿಂದ, ಗಾಳಿಯಲ್ಲಿನ ಮಾಲಿನ್ಯಕರ ಅಂಶವು ಮಕ್ಕಳಲ್ಲಿ ಆಯಾಸ, ಚರ್ಮದ ರೋಗ, ಬೆವರು ಸಾಲೆ, Read more…

BREAKING : ಚಿತ್ರದುರ್ಗದಲ್ಲಿ ಹೃದಯ ವಿದ್ರಾವಕ ಘಟನೆ ; ಬೆಂಕಿಗೆ ಬಿದ್ದು ತಾಯಿ, ಇಬ್ಬರು ಮಕ್ಕಳು ಸಜೀವ ದಹನ

ಚಿತ್ರದುರ್ಗ : ತಾಯಿ ಹಾಗೂ ಇಬ್ಬರು ಮಕ್ಕಳು ಬೆಂಕಿಯಲ್ಲಿ ಸಜೀವ ದಹನವಾದ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಮಲ್ಲಸಂದ್ರ ಗ್ರಾಮದಲ್ಲಿ ನಡೆದಿದೆ. ತಾಯಿ ಹಾಗೂ ಇಬ್ಬರು ಮಕ್ಕಳು Read more…

ಚುನಾವಣಾ ನೀತಿ ಸಂಹಿತೆ : ಶಸ್ತ್ರ/ಆಯುಧಗಳನ್ನು ಠೇವಣಿ ಇರಿಸಲು ಸೂಚನೆ

ಶಿವಮೊಗ್ಗ : ಭಾರತ ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ನಡೆಸಲು ಭಾರತ ಚುನಾವಣಾ ಆಯೋಗವು ವೇಳಾಪಟ್ಟಿ ಪ್ರಕಟಿಸಿದ್ದು, ನೀತಿ ಸಂಹಿತೆಯು 2024ರ ಮಾಚ್-16 ರಿಂದ ಜೂನ್ 06ರವರೆಗೆ ಜಾರಿಯಲ್ಲಿರುವುದರಿಂದ ಎಲ್ಲಾ Read more…

ಶಿವಮೊಗ್ಗ : ಮಾ.25 ರಿಂದ ‘SSLC’ ಪರೀಕ್ಷೆ ಆರಂಭ, ಸಿದ್ದತೆ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ

ಶಿವಮೊಗ್ಗ : ಜಿಲ್ಲೆಯಲ್ಲಿ ಮಾ.25 ರಿಂದ ಏಪ್ರಿಲ್ 06 ರವರೆಗೆ SSLC ಪರೀಕ್ಷೆಗಳು ನಡೆಯಲಿದ್ದು, ಪಾರದರ್ಶಕವಾಗಿ ಹಾಗೂ ಸುವ್ಯವಸ್ಥಿತವಾಗಿ ಪರೀಕ್ಷೆಗಳನ್ನು ನಡೆಸಲು ಅಗತ್ಯವಾದ ಎಲ್ಲ ಸಿದ್ದತೆಗಳನ್ನು ಕೈಗೊಳ್ಳಬೇಕು ಎಂದು Read more…

‘ನಿಶ್ಚಿತಾರ್ಥದ ಬಳಿಕ ಮದುವೆಗೆ ಒಲ್ಲೆ ಎಂದ ಯುವತಿ’ ; ವಿಷ ಕುಡಿಸಿ ಹತ್ಯೆಗೈದ ಮಾವ

ಹಾವೇರಿ : ನಿಶ್ಚಿತಾರ್ಥದ ಬಳಿಕ ಮದುವೆಯಾಗಲು ಒಲ್ಲೆ ಎಂದ ಯುವತಿಗೆ ಮಾವನೇ ವಿಷ ಕುಡಿಸಿ ಹತ್ಯೆ ಮಾಡಿದ ಘಟನೆ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಬೈಚವಳ್ಳಿ ಗ್ರಾಮದ ಬಳಿ Read more…

ಹನುಮಾನ್ ಚಾಲೀಸಾ ಕೇಸ್ – ಹಲ್ಲೆಗೆ ಒಳಗಾದ ಯುವಕನನ್ನೇ ವಶಕ್ಕೆ ಪಡೆದ ಪೊಲೀಸರು

ಬೆಂಗಳೂರು : ಹನುಮಾನ್ ಚಾಲೀಸಾ ಹಾಕಿದ ಕಾರಣಕ್ಕೆ ಹಲ್ಲೆಗೊಳಗಾದ ಯುವಕನನ್ನೇ ಪೊಲೀಸರು ಇಂದು ವಶಕ್ಕೆ ಪಡೆದಿದ್ದಾರೆ. ಏನಿದು ಘಟನೆ..? ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಮೊಬೈಲ್ ಅಂಗಡಿ ಮಾಲೀಕ ಮುಕೇಶ್) Read more…

BREAKING : ತಾರಕಕ್ಕೇರಿದ ‘ಹನುಮಾನ್ ಚಾಲೀಸ್’ ಪ್ರತಿಭಟನೆ ; ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪೊಲೀಸ್ ವಶಕ್ಕೆ

ಬೆಂಗಳೂರು : ಬೆಂಗಳೂರಿನ ನಗರತ್ ಪೇಟೆಯಲ್ಲಿ ಮೊಬೈಲ್ ಶಾಪ್ ನಲ್ಲಿ ‘ಹನುಮಾನ್ ಚಾಲೀಸ್’ ಹಾಕಿದ್ದಕ್ಕೆ ಯುವಕನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಇಂದು ಬೆಂಗಳೂರಿನಲ್ಲಿ ಪ್ರತಿಭಟನೆ Read more…

ಸಾರ್ವಜನಿಕರೇ ಎಚ್ಚರ : ಇನ್ನೊಬ್ಬರ ಹೆಸರಿನಲ್ಲಿ ಮತದಾನ ಮಾಡುವುದು ಶಿಕ್ಷಾರ್ಹ ಅಪರಾಧ

ಬೆಂಗಳೂರು : ಲೋಕಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಮತದಾನಕ್ಕೆ ಚುನಾವಣಾ ಆಯೋಗ ಎಲ್ಲಾ ರೀತಿಯ ಸಕಲ ಸಿದ್ದತೆ ಮಾಡಿಕೊಳ್ಳುತ್ತಿದೆ. ಮತದಾನ ಪ್ರತಿಯೊಬ್ಬರ ಹಕ್ಕು ಮತ್ತು ಕರ್ತವ್ಯ. ನಿಮ್ಮ ಮತವನ್ನು Read more…

ಲೋಕಸಭೆ ಚುನಾವಣೆ : 85 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ.!

ಬೆಂಗಳೂರು : ಲೋಕಸಭೆ ಚುನಾವಣೆ ಎದುರಿಸಲು ರಾಜ್ಯ ಸಜ್ಜಾಗಿದ್ದು, ಮತದಾರರು 28 ಸಂಸದರನ್ನು ಆಯ್ಕೆ ಮಾಡಲಿದ್ದಾರೆ. ಅದಕ್ಕಾಗಿ ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ರಾಜ್ಯದ 28 ಕ್ಷೇತ್ರಗಳನ್ನು ಎರಡು Read more…

BIG UPDATE : ಬೆಂಗಳೂರಿನ ‘ಜ್ಯುವೆಲ್ಲರಿ ಫೈರಿಂಗ್’ ಕೇಸ್ ಗೆ ಟ್ವಿಸ್ಟ್ ; ದರೋಡೆಕೋರನೇ ಗುಂಡೇಟಿಗೆ ಬಲಿ

ಬೆಂಗಳೂರು : ಹಾಡಹಗಲೇ ಬೆಂಗಳೂರಿನಲ್ಲಿ ಜ್ಯುವೆಲ್ಲರಿ ಶಾಪ್ ಗೆ ನುಗ್ಗಿ ದುಷ್ಕರ್ಮಿಗಳು ಫೈರಿಂಗ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿತ್ತು, ಈ ಪೈಕಿ ಓರ್ವ ಮೃತಪಟ್ಟಿದ್ದಾನೆ. ಬೆಂಗಳೂರಿನ Read more…

BREAKING : ಬೆಂಗಳೂರಲ್ಲಿ ‘ಹನುಮಾನ್ ಚಾಲೀಸಾ’ ಹಾಕಿದ್ದಕ್ಕೆ ಯುವಕನ ಮೇಲೆ ಹಲ್ಲೆ ಪ್ರಕರಣ ; ಐವರು ಅರೆಸ್ಟ್..!

ಬೆಂಗಳೂರು : ಬೆಂಗಳೂರಿನ ಮೊಬೈಲ್ ಶಾಪ್ ನಲ್ಲಿ ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಯುವಕನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಯುವಕ ನೀಡಿದ ದೂರಿನ Read more…

BREAKING : ಬೆಂಗಳೂರಿನ ಬೆಳ್ಳಂದೂರು ಶಾಲೆ ಆವರಣದಲ್ಲಿ ಭಾರಿ ಸ್ಫೋಟಕಗಳು ಪತ್ತೆ, ಆತಂಕ ಸೃಷ್ಟಿ..!

ಬೆಂಗಳೂರು : ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ ಮಾಸುವ ಮುನ್ನವೇ ಬೆಂಗಳೂರಿನ ಶಾಲೆಯೊಂದರ ಮುಂಭಾಗದಲ್ಲಿ ಭಾರಿ ಪ್ರಮಾಣದ ಸ್ಪೋಟಕಗಳು ಪತ್ತೆಯಾಗಿದೆ. ಬೆಂಗಳೂರಿನ ಬೆಳ್ಳಂದೂರಿನ ಶಾಲೆಯಲ್ಲಿ ಜಿಲೆಟಿನ್ ಕಡ್ಡಿ, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...