alex Certify Karnataka | Kannada Dunia | Kannada News | Karnataka News | India News - Part 531
ಕನ್ನಡ ದುನಿಯಾ
    Dailyhunt JioNews

Kannada Duniya

ಪಿಂಚಣಿ ಪಡೆಯುತ್ತಿದ್ದ ಅನರ್ಹರಿಗೆ ಬಿಗ್ ಶಾಕ್: 1.18 ಲಕ್ಷ ಜನರ ಪಿಂಚಣಿ ರದ್ದು

ಬೆಂಗಳೂರು: ವಿವಿಧ ಸಾಮಾಜಿಕ ಭದ್ರತಾ ಯೋಜನೆಯಡಿ ಪಿಂಚಣಿ ಪಡೆಯುತ್ತಿದ್ದ ಅನರ್ಹರನ್ನು ಪತ್ತೆ ಮಾಡಿ ಪಾವತಿಯಾಗುತ್ತಿದ್ದ ಹಣಕ್ಕೆ ಕಂದಾಯ ಇಲಾಖೆ ತಡೆ ನೀಡಿದೆ. ನಕಲಿ ದಾಖಲೆ ಸಲ್ಲಿಕೆ ಮಾಡಿದ, ಸೂಕ್ತ Read more…

ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಸಿಹಿಸುದ್ದಿ : ಮತ್ತೆ 10 ಸಾವಿರ `ಅತಿಥಿ ಶಿಕ್ಷಕರ’ ನೇಮಕಕ್ಕೆ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು,  ಮತ್ತೆ ಹೆಚ್ಚುವರಿ 10 ಸಾವಿರ ಅತಿಥಿ ಶಿಕ್ಷಕರ ನೇಮಕಾತಿಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2023-24 ನೇ Read more…

Karnataka Rain : ರಾಜ್ಯದಲ್ಲಿ ಮತ್ತೆ `ಮುಂಗಾರು’ ಚುರುಕು : ಇಂದು ಈ ಜಿಲ್ಲೆಗಳಲ್ಲಿ ಭಾರೀ ಮಳೆ, ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ ಮತ್ತೆ ಮುಂಗಾರು ಮಳೆ ಚುರುಕುಗೊಂಡಿದ್ದು, ಇಂದು ಕರಾವಳಿಯ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ 20 Read more…

ರಾಜ್ಯದ 1-9 ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : `ಕಲಿಕಾ ಬಲವರ್ಧನೆ’ ಕಾರ್ಯಕ್ರಮ ಅನುಷ್ಠಾನ

ಬೆಂಗಳೂರು : ರಾಜ್ಯದ 1 ರಿಂದ 9 ನೇ ತರಗತಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, 1 ರಿಂದ 9 ನೇ ತರಗತಿ ಶಾಲಾ ಮಕ್ಕಳಿಗೆ ಕಲಿಕಾ Read more…

BIGG NEWS : `ಗೃಹಲಕ್ಷ್ಮೀ ಯೋಜನೆ’ ಚಾಲನೆ ದಿನಾಂಕ ಮತ್ತೆ ಮುಂದೂಡಿಕೆ!

ಬೆಂಗಳೂರು : ರಾಜ್ಯ ಸರ್ಕಾರದ 4 ನೇ ಗ್ಯಾರಂಟಿ ಮನೆಯ ಯಜಮಾನಿಗೆ 2,000 ರೂ. ಮಾಸಾಶನ ನೀಡುವ ಗೃಹಲಕ್ಷ್ಮೀ ಯೋಜನೆ ದಿನಾಂಕ ಮತ್ತೆ ಮುಂದೂಡಿಕೆಯಾಗಿದ್ದು, ಆಗಸ್ಟ್ 27 ರ Read more…

ರಾಜ್ಯದ ಬಡಜನತೆಗೆ ಗುಡ್ ನ್ಯೂಸ್ : ರಾಜ್ಯಾದ್ಯಂತ ಮತ್ತೆ 188 ಹೊಸ `ಇಂದಿರಾ ಕ್ಯಾಂಟೀನ್’ ಸ್ಥಾಪನೆ

ಬೆಂಗಳೂರು : ರಾಜ್ಯದ ಜನತೆಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದ್ದು, ಬಿಬಿಎಂಪಿ ಹೊರತುಪಡಿಸಿ ರಾಜ್ಯತ ಇತರೆ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ 188 ಹೊಸ ಇಂದಿರಾ ಕ್ಯಾಂಟೀನ್ ಸ್ಥಾಪನೆಗೆ Read more…

ಎರಡೂವರೆ ವರ್ಷದ ನಂತರ ಸರ್ಕಾರದಲ್ಲಿ ಸಂಪೂರ್ಣ ಬದಲಾವಣೆ: ವಿನಯ ಕುಲಕರ್ಣಿ

ಧಾರವಾಡ: ಎರಡೂವರೆ ವರ್ಷದ ನಂತರ ಸಚಿವ ಸ್ಥಾನ ಬಿಟ್ಟು ಕೊಡೋಣ, ಹೊಸಬರಿಗೆ ಅವಕಾಶ ನೀಡೋಣ ಎಂದು ಸಚಿವ ಕೆ.ಹೆಚ್. ಮುನಿಯಪ್ಪ ಅವರು ಹೇಳಿರುವುದು ಸಂತಸ ತಂದಿದೆ ಎಂದು ಧಾರವಾಡ Read more…

ಮೈಸೂರಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಿದ್ರೂ ಫಲಾನುಭವಿಗಳ ಖಾತೆಗೆ 2 ಸಾವಿರ ರೂ: ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ಬೆಳಗಾವಿಯಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲು ಕಾರ್ಯಕ್ರಮಕ್ಕೆ ಸಿದ್ಧತೆ ಮಾಡಿಕೊಂಡಿದ್ದು ನಿಜ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಬೆಂಗಳೂರಲ್ಲಿ ಮಾತನಾಡಿದ Read more…

BREAKING: ಬಡವರ ಸ್ಟಾರ್ ಹೋಟೆಲ್ ಇಂದಿರಾ ಕ್ಯಾಂಟೀನ್ ಊಟದ ದರ ಹೆಚ್ಚಳ: ಸ್ಥಳೀಯ ತಿಂಡಿ, ತಿನಿಸುಗಳನ್ನೊಳಗೊಂಡ ಮೆನು

ಬೆಂಗಳೂರು: ಇಂದಿರಾ ಕ್ಯಾಂಟೀನ್ ನಲ್ಲಿ ಬಡವರಿಗೆ ನೀಡುತ್ತಿದ್ದ ಊಟದ ದರ ಏರಿಕೆ ಮಾಡಲಾಗಿದೆ. ಇಂದಿರಾ ಕ್ಯಾಂಟೀನ್ ಊಟದ ದರ ಹೆಚ್ಚಳ ಮಾಡಲು ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಬಿಬಿಎಂಪಿ Read more…

ಜ್ವರವೆಂದು ಆಸ್ಪತ್ರೆಗೆ ಹೋಗಿದ್ದ ಯುವಕ… ಇಂಜಕ್ಷನ್ ಪಡೆದ ಬೆನ್ನಲ್ಲೇ ಸಾವು…!

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಸಣ್ಣ ಸಣ್ಣ ವಯಸ್ಸಿನವರೂ ಹಠಾತ್ ಆಗಿ ಸಾವನ್ನಪ್ಪುತ್ತಿದ್ದು, ಆತಂಕಕ್ಕೆ ಕಾರಣವಾಗಿದೆ. ಜ್ವರವೆಂದು ಆಸ್ಪತ್ರೆಗೆ ಹೋಗಿ ಇಂಜಕ್ಷನ್ ಪಡೆದಿದ್ದ ಯುವಕ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. Read more…

BIG NEWS: ಬಿಜೆಪಿ ಕಾರ್ಯಕಾರಿಣಿ ಸಭೆ ದಿಢೀರ್ ಮುಂದೂಡಿಕೆ

ಬೆಂಗಳೂರು: ಬೆಂಗಳೂರು ಅರಮನೆ ಮೈದಾನದಲ್ಲಿ ನಡೆಯಬೇಕಿದ್ದ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯನ್ನು ದಿಢೀರ್ ಮುಂದೂಡಲಾಗಿದೆ. ಆಗಸ್ಟ್ 26ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಬಿಜೆಪಿ ಕಾರ್ಯಕಾರಿಣಿ ಸಭೆ ಹಮ್ಮಿಕೊಳ್ಳಲಾಗಿತ್ತು. ಆದರೆ Read more…

ಬೈಕ್ ಕದ್ದು ರಸ್ತೆಯಲ್ಲಿ ವ್ಹೀಲಿಂಗ್ ಮಾಡುತ್ತಿದ್ದ ಆರೋಪಿಗಳು ಅರೆಸ್ಟ್…!

ಬೆಂಗಳೂರು: ವ್ಹೀಲಿಂಗ್ ಮಾಡಿ ಪುಂಡಾಟ ಮೆರೆಯಲು ಬೈಕ್ ಗಳನ್ನು ಕದಿಯುತ್ತಿದ್ದ ಇಬ್ಬರು ಆರೋಪಿಗಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ವ್ಹಿಲಿಂಗ್ ಪುಂಡರ ಹಾವಳಿಗೆ ಬ್ರೀಕ್ ಹಾಕಲು ಪೊಲೀಸರು Read more…

BIG NEWS: ವಿಧಾನ ಪರಿಷತ್ ಸದಸ್ಯರಾಗಿ ಮೂವರ ನಾಮನಿರ್ದೇಶನ; ರಾಜ್ಯಪಾಲರಿಂದ ಗ್ರೀನ್ ಸಿಗ್ನಲ್

ಬೆಂಗಳೂರು: ವಿಧಾನ ಪರಿಷತ್ ಮೂರು ಸ್ಥಾನಗಳಿಗೆ ಮುವರ ಹೆಸರನ್ನು ನಾಮನಿರ್ದೇಶನ ಮಾಡಿ ರಾಜ್ಯ ಸರ್ಕಾರದ ಶಿಫಾರಸಿಗೆ ಇದೀಗ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಹಾಕಿದ್ದಾರೆ. ಪರಿಷತ್ ಸದಸ್ಯರಾಗಿ Read more…

BREAKING: ಅಮೆರಿಕಾದಲ್ಲಿ ದಾವಣಗೆರೆ ಮೂಲದ ದಂಪತಿ ಹಾಗೂ ಮಗು ನಿಗೂಢ ಸಾವು…!

ದಾವಣಗೆರೆ: ಅಮೆರಿಕಾದಲ್ಲಿ ವಾಸವಾಗಿದ್ದ ದಾವಣಗೆರೆ ಮೂಲದ ಒಂದೇ ಕುಟುಂಬದ ಮೂವರು ಅನುಮನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ದಾವಣಗೆರೆ ಮೂಲದ ಜಗಳೂರು ತಾಲೂಕಿನ ಹಾಲೆಕಲ್ಲು ಗ್ರಾಮದ ಯೋಗೇಶ್ ದಂಪತಿ ಹಾಗೂ Read more…

ಸಿನಿಮಾ ಮಾಡುವುದಾಗಿ ನಂಬಿಸಿ ಖ್ಯಾತ ನಿರ್ದೇಶಕನಿಗೆ ಸರ್ಕಾರಿ ಅಧಿಕಾರಿಯಿಂದ ಮೋಸ; ದೂರು ದಾಖಲು

ಹುಬ್ಬಳ್ಳಿ: ಸಿನಿಮಾ ಮಾಡುವುದಾಗಿ ನಿರ್ದೇಶಕರೊಬ್ಬರನ್ನು ನಂಬಿಸಿದ್ದ ಸರ್ಕಾರಿ ಅಧಿಕಾರಿ ಮೋಸ ಮಾಡಿರುವ ಆರೋಪ ಕೇಳಿಬಂದಿದೆ. ಹುಬ್ಬಳ್ಳಿ-ಧಾರವಾಡ ವಯಲ ಅಧಿಕಾರಿ ಉದಯ್ ಕುಮಾರ್ ತಳವಾರ, ತಾವು ಸಿನಿಮಾ ನಿರ್ಮಾಣ ಮಾಡುವುದಾಗಿ Read more…

RTPS ವಿದ್ಯುತ್ ಘಟಕದಲ್ಲಿ ದುರಂತ; ಕರೆಂಟ್ ಶಾಕ್ ಹೊಡೆದು ಕಾರ್ಮಿಕ ಸಾವು

ರಾಯಚೂರು: ಆರ್.ಟಿ.ಪಿ.ಎಸ್ ವಿದ್ಯುತ್ ಉತ್ಪಾದನಾ ಕೇಂದ್ರದಲ್ಲಿ ಕಾರ್ಮಿಕನೊಬ್ಬ ಕರೆಂಟ್ ಶಾಕ್ ಹೊಡೆದು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. 45 ವರ್ಷದ ನಿಂಗಪ್ಪ ಮೃತ ದುರ್ದೈವಿ. ರಾಯಚೂರಿನ ಶಕ್ತಿನಗರದಲ್ಲಿರುವ ಆರ್.ಟಿ.ಪಿ.ಎಸ್ Read more…

BREAKING : ಆ.21 ರಂದು ಸೋಮವಾರ ರಾಜ್ಯ ಬಿಜೆಪಿ ‘ಕೋರ್ ಕಮಿಟಿ ಸಭೆ’ ನಿಗದಿ

ಬೆಂಗಳೂರು : ಆ.21 ರಂದು ಸೋಮವಾರ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ನಿಗದಿಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಸೋಮವಾರ ಬೆಳಗ್ಗೆ 11 Read more…

BIG NEWS: ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವಧಿ ಮೀರಿದ ಔಷಧಿಯಂತೆ ನಿರುಪಯೋಗಿಯಾಗಿದ್ದಾರೆ; ವ್ಯಂಗ್ಯವಾಡಿದ ಕಾಂಗ್ರೆಸ್

ಬೆಂಗಳೂರು: ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷರ ಆಯ್ಕೆ, ವಿಪಕ್ಷ ನಾಯಕನ ಆಯ್ಕೆ ವಿಳಂಬ ಹಾಗೂ ಹಲವರು ಪಕ್ಷ ತೊರೆದು ಕಾಂಗ್ರೆಸ್ ನತ್ತ ಮುಖ ಮಾಡುತ್ತಿರುವ ವಿಚಾರವಾಗಿ ರಾಜ್ಯ ಬಿಜೆಪಿಯನ್ನು ಟೀಕಿಸಿರುವ ಕಾಂಗ್ರೆಸ್, Read more…

9, 10 ನೇ ತರಗತಿ ಮಕ್ಕಳಿಗೆ ಬಾಳೆಹಣ್ಣು, ಚಿಕ್ಕಿ ವಿತರಿಸಿದ ಡಿಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು : 9, 10 ನೇ ತರಗತಿ ಮಕ್ಕಳಿಗೆ ಡಿಸಿಎಂ ಡಿಕೆ ಶಿವಕುಮಾರ್  ( DK Shivakumar)  ಬಾಳೆಹಣ್ಣು, ಚಿಕ್ಕಿ ವಿತರಿಸಿದರು. ಬೆಂಗಳೂರಿನ ಶಾಲೆಯೊಂದಕ್ಕೆ ಭೇಟಿ ನೀಡಿದ ಡಿಸಿಎಂ Read more…

ಕುಡಿದ ಮತ್ತಿನಲ್ಲಿ ನೇಲ್ ಕಟರ್ ನುಂಗಿದ ಭೂಪ… 8 ವರ್ಷಗಳ ಬಳಿಕ ಶಸ್ತ್ರಚಿಕಿತ್ಸೆ ಮೂಲಕ ಹೊರತೆಗೆದ ಡಾಕ್ಟರ್!

ಬೆಂಗಳೂರು: ಕುಡಿದ ಮತ್ತಿನಲ್ಲಿ ವ್ಯಕ್ತಿಯೋರ್ವ ನೇಲ್ ಕಟರ್ ನ್ನೇ ನುಂಗಿರುವ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಬೆಂಗಳೂರಿನ ಸರ್ಜಾಪುರ ಮೂಲದ ವ್ಯಕ್ತಿಯೊಬ್ಬ 8 ವರ್ಷಗಳ ಹಿಂದೆಯೇ ಕುಡಿದ ಮತ್ತಿನಲ್ಲಿ Read more…

Gruha Lakshmi Scheme : ಆ.30 ರಂದು ಮೈಸೂರಿನಲ್ಲಿ ‘ಗೃಹಲಕ್ಷ್ಮಿ’ಗೆ ಅಧಿಕೃತ ಚಾಲನೆ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು : ಆ.30 ರಂದು ಮೈಸೂರಿನಲ್ಲಿ ಗೃಹಲಕ್ಷ್ಮಿ ಯೋಜನೆಗೆ ಅಧಿಕೃತ ಚಾಲನೆ ನೀಡಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು. ಸುದ್ದಿಗಾರರ Read more…

KPSC ಸದಸ್ಯರ ಹುದ್ದೆಗೆ ಮೂವರ ಹೆಸರು ಶಿಫಾರಸು ಮಾಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (KPSC)ಕ್ಕೆ ಮೂವರು ಸದಸ್ಯರ ಹೆಸರನ್ನು ಸಿಎಂ ಸಿದ್ದರಾಮಯ್ಯ ಶಿಫಾರಸು ಮಾಡಿದ್ದಾರೆ. ಕೆ.ಪಿ.ಎಸ್.ಸಿ ಅಧ್ಯಕ್ಷಕರು, ಉಪಾಧ್ಯಕ್ಷರು, ಸದಸ್ಯರ ನೇಮಕಾತಿಯಲ್ಲಿ ಸಂಪೂರ್ಣವಾಗಿ ಪಾರದರ್ಶಕತೆ ಕಾಯ್ದುಕೊಳ್ಳುವಂತೆ ಇತ್ತೀಚೆಗೆ Read more…

BIG NEWS: ಶಾಲೆಗೆ ಪೂರೈಕೆಯಾಗದ ರೇಷನ್; ಹಾವೇರಿಯ ಬಹುತೇಕ ಶಾಲೆಗಳಲ್ಲಿ ಬಿಸಿಯೂಟ ಸ್ಥಗಿತ

ಹಾವೇರಿ: ಶಾಲಾ ಮಕ್ಕಳಿಗೆ ನೀಡಲಾಗುತ್ತಿದ್ದ ಬಿಸಿಯೂಟಕ್ಕೆ ಹಲವು ಶಾಲೆಗಳಿಗೆ ರೇಷನ್ ಪೂರೈಕೆಯಾಗುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ. ಹಾವೇರಿ ಜಿಲ್ಲೆಯ ಬಹುತೇಕ ಶಾಲೆಗಳಲ್ಲಿ ಬಿಸಿಯೂಟ ತಯಾರಿಗೂ ಸಮಸ್ಯೆ ಎದುರಾಗಿದೆ. ರೇಷನ್ Read more…

‘ನಾವು ಒಗ್ಗಟ್ಟಾಗಿದ್ದೇವೆ , ಯಾರೂ ಬಿಜೆಪಿ ತೊರೆಯುವುದಿಲ್ಲ’ : ಬಿ.ಎಸ್.ಯಡಿಯೂರಪ್ಪ ವಿಶ್ವಾಸ

ಕೆಲವು ಬಿಜೆಪಿ ಶಾಸಕರು ಕಾಂಗ್ರೆಸ್ ಗೆ ಸೇರಲು ಸಿದ್ದರಾಗಿದ್ದಾರೆ ಎಂಬ ಊಹಾಪೋಹಗಳ ಮಧ್ಯೆ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶುಕ್ರವಾರ ರಾತ್ರಿ ಬೆಂಗಳೂರಿನಿಂದ ಪಕ್ಷದ ಹಿರಿಯ ನಾಯಕರ ಸಭೆ Read more…

ಗಮನಿಸಿ : ನವೋದಯ 6 ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಶಿವಮೊಗ್ಗ : ನವೋದಯ ವಿದ್ಯಾಲಯ 6 ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ ಮಾಡಲಾಗಿದೆ. ಜಿಲ್ಲೆಯ ಗಾಜನೂರಿನ ಜವಾಹರ ನವೋದಯ ವಿದ್ಯಾಲಯದ 2024-25 ನೇ Read more…

‘ನಮ್ಮ ಮೆಟ್ರೋ’ ಪ್ರಯಾಣಿಕರ ಗಮನಕ್ಕೆ : 4 ದಿನ ಈ ಮಾರ್ಗದಲ್ಲಿ ಸಂಚಾರ ವ್ಯತ್ಯಯ..ಎಲ್ಲೆಲ್ಲಿ ತಿಳಿಯಿರಿ

ಬೆಂಗಳೂರು: ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ಕೆಲವು ದಿನಗಳ ಕಾಲ ಕೆಲ ಸಮಯ ಸಂಚಾರ ವ್ಯತ್ಯಯವಾಗಲಿದೆ ಎಂದು ಬಿ.ಎಂ.ಆರ್.ಸಿ.ಎಲ್ ( BMRCL ) ತಿಳಿಸಿದೆ. ಸಿಗ್ನಲ್ ವ್ಯವಸ್ಥೆಗಳ ಪರೀಕ್ಷೆ Read more…

ಬಹಿರ್ದೆಸೆಗೆ ತೆರಳಿದ್ದ ಯುವಕನ ಮೇಲೆ ‘ಒಂಟಿ ಸಲಗ’ ದಾಳಿ : ರಾತ್ರಿಯಿಡೀ ಕಾಡಲ್ಲೇ ನರಳಾಟ

ಚಾಮರಾಜನಗರ :  ಬಹಿರ್ದೆಸೆಗೆ ತೆರಳಿದ್ದ ಯುವಕನ ಮೇಲೆ ಒಂಟಿ ಸಲಗ ದಾಳಿ ನಡೆಸಿ ಸೊಂಡಿಲಿನಿಂದ ಎತ್ತಿ ಬಿಸಾಡಿದ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಮೇಲುಕಾಮನಹಳ್ಳಿಯಲ್ಲಿ ನಡೆದಿದೆ. ಬಹಿರ್ದೆಸೆಗೆ Read more…

BIG NEWS: ‘ಕೈ’ಶಾಸಕರ ಅಸಮಾಧಾನ ಶಮನ ಮಾಡಲು ಅನುದಾನ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು: ಕಾಂಗ್ರೆಸ್ ಶಾಸಕರ ಅಸಮಾಧಾನವನ್ನು ತಣಿಸಲು ರಾಜ್ಯ ಸರ್ಕಾರ ಶಾಸಕರಿಗೆ ಅನುದಾನ ಬಿಡುಗಡೆ ಮಾಡಿದೆ. ಈ ಮೂಲಕ ಅನುದಾನಕ್ಕಾಗಿ ಒತ್ತಾಯಿಸುತ್ತಿದ್ದ ಶಾಸಕರನ್ನು ಸಮಾಧಾನಪಡಿಸುವ ಕೆಲಸ ನಡೆದಿದೆ. ಶಾಸಕರ ಕ್ಷೇತ್ರಗಳಿಗೆ Read more…

BREAKING : ಚಿತ್ರದುರ್ಗದಲ್ಲಿ ಕಲುಷಿತ ನೀರು ಸೇವನೆ ಪ್ರಕರಣ : ಮೃತರ ಸಂಖ್ಯೆ 7 ಕ್ಕೇರಿಕೆ

ಚಿತ್ರದುರ್ಗ : ಚಿತ್ರದುರ್ಗದಲ್ಲಿ ಕಲುಷಿತ ನೀರು ಸೇವನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಸಂಖ್ಯೆ 7 ಕ್ಕೇರಿಕೆಯಾಗಿದೆ. ಅಸ್ವಸ್ಥರಾಗಿ ಆಸ್ಪತ್ರೆ ಸೇರಿದ್ದ ಕಾವಾಡಿಗರ ಹಟ್ಟಿ ನಿವಾಸಿ ಶಿವಮ್ಮ (70) ಅವರು Read more…

BIG NEWS: ಹಾಸನ ಜೈಲಿನ ಮೇಲೆ ತಡರಾತ್ರಿ ಪೊಲೀಸರ ದಿಢೀರ್ ದಾಳಿ

ಹಾಸನ: ತಡರಾತ್ರಿ ಪೊಲೀಸರು ಹಾಸನದ ಜೈಲಿನ ಮೇಲೆ ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಹಾಸನ ಎಸ್ಪಿ ತಮ್ಮಯ್ಯ ನೇತೃತ್ವದ ತಂಡ ಈ ದಾಳಿ ನಡೆಸಿದೆ. ಸುಮಾರು 60 Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...