alex Certify Karnataka | Kannada Dunia | Kannada News | Karnataka News | India News - Part 532
ಕನ್ನಡ ದುನಿಯಾ
    Dailyhunt JioNews

Kannada Duniya

ದಾವಣಗೆರೆಯಲ್ಲಿ ದಾಖಲೇ ಇಲ್ಲದೇ ಸಾಗಿಸುತ್ತಿದ್ದ ರೂ.3.89 ಲಕ್ಷ ನಗದು ಜಪ್ತಿ

ದಾವಣಗೆರೆ : ದಾವಣಗೆರೆ ಉತ್ತರ ಕ್ಷೇತ್ರದ ಲೋಕಿಕೆರೆ ಚೆಕ್ ಪೋಸ್ಟ್ ನಲ್ಲಿ ದಾಖಲೆ ಇಲ್ಲದ ರೂ.3.89 ಲಕ್ಷ ನಗದು ವಶಕ್ಕೆ ಪಡೆಯಲಾಗಿದೆ. ದಾವಣಗೆರೆ ಉತ್ತರ ಕ್ಷೇತ್ರದ ಲೋಕಿಕೆರೆ ಚೆಕ್ Read more…

BIG NEWS: ಕೊಡಗಿನಲ್ಲಿ ನಕ್ಸಲರು ಪ್ರತ್ಯಕ್ಷ ಹಿನ್ನೆಲೆ; ಹಾಸನದಲ್ಲಿಯೂ ಹೈ ಅಲರ್ಟ್; ಎಸ್ ಪಿ ನೇತೃತ್ವದಲ್ಲಿ ಮಹತ್ವದ ಸಭೆ

ಹಾಸನ: ದಕ್ಷಿಣ ಕನ್ನಡ ಹಾಗೂ ಕೊಡಗಿನಲ್ಲಿ ನಕ್ಸಲರ ಗುಂಪು ಪ್ರತ್ಯಕ್ಷವಾಗಿರುವ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆಯಲ್ಲಿಯೂ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಹಾಸನ ಎಸ್ ಪಿ ಮೊಹಮ್ಮದ್ ಸುಜೀತಾ ನೇತೃತ್ವದಲ್ಲಿ ಇಂದು Read more…

BIG NEWS : ಮಾ.25 ರಿಂದ ‘SSLC’ ಪರೀಕ್ಷೆ ಆರಂಭ ; ಪರೀಕ್ಷಾ ಕೇಂದ್ರದ ಸುತ್ತಮುತ್ತಾ ‘ನಿಷೇಧಾಜ್ಞೆ’ ಜಾರಿ

ಬೆಂಗಳೂರು : ಮಾ.25 ರಿಂದ ಏ.06 ರವರೆಗೆ ಎಸ್ಎಸ್ಎಲ್ಸಿ ಪರೀಕ್ಷೆಗಳು ನಡೆಯಲಿದ್ದು, ಶಾಂತಿ-ಸುವ್ಯವಸ್ಥೆ ಹಿನ್ನಲೆಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶವನ್ನು ದಂಡ ಪ್ರಕ್ರಿಯಾ ಸಂಹಿತೆ Read more…

BIG NEWS : ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ : ಭಾರಿ ಪ್ರಮಾಣದ ಮದ್ಯ, ವಸ್ತು ವಶಕ್ಕೆ

ಬಳ್ಳಾರಿ : ಲೋಕಸಭೆ ಸಾರ್ವತ್ರಿಕ ಚುನಾವಣೆ 2024ರ ಅಂಗವಾಗಿ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿಯಲ್ಲಿದ್ದು, ಕಳೆದ ಎರಡು ದಿನಗಳಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿ ದಾಖಲೆಯಿಲ್ಲದೇ ಸಾಗಿಸುತ್ತಿದ್ದ 430.96 Read more…

ಕೀಟನಾಶಕ ಸಿಂಪಡಿಸುವಾಗ ವಿಷ ದೇಹಕ್ಕೆ ಸೇರಿ ಕೃಷಿಕ ಸಾವು

ಶಿವಮೊಗ್ಗ: ಬೆಳೆಗೆ ಕೀಟನಾಶಕ ಸಿಂಪಡಿಸುವ ವೇಳೆ ದೇಹಕ್ಕೆ ವಿಷ ಸೇರಿ ಕೃಷಿಕ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಬಡೇನಕೊಪ್ಪದಲ್ಲಿ ನಡೆದಿದೆ. ಗಣಪತಿ(50) ಮೃತಪಟ್ಟವರು. ತಮ್ಮ ಜಮೀನಿನಲ್ಲಿ Read more…

BIG NEWS: ಮೇಘನಾ ಫುಡ್ಸ್ ಗ್ರೂಪ್ ಕಂಪನಿ ಮೇಲೆ IT ದಾಳಿ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮೇಘನಾ ಫುಡ್ಸ್ ಗ್ರೂಪ್ ಗೆ ಸೇರಿದ ಹೋಟೆಲ್, ರೆಸ್ಟೋರೆಂಟ್ ಗಳ ಮೇಲೆ ದಾಳಿ ನಡೆಸಲಾಗಿದೆ. ಬೆಂಗಳೂರಿನ ಕೋರಮಂಗಲ, ಇಂದಿರಾನಗರ, Read more…

BREAKING : ‘ಎಲ್ಲಾ ಸಹಕಾರ ಸಂಘ, ಬ್ಯಾಂಕ್ ಗಳ ಚುನಾವಣೆ’ ಮುಂದೂಡಿಕೆ ಆದೇಶ ವಾಪಸ್ ಪಡೆದ ರಾಜ್ಯ ಸರ್ಕಾರ

ಬೆಂಗಳೂರು : ರಾಜ್ಯದಲ್ಲಿರುವ ಆಡಳಿತ ಮಂಡಳಿ ಅವಧಿ ಮುಕ್ತಾಯಗೊಂಡಿರುವ/ಮುಕ್ತಾಯಗೊಳ್ಳಲಿರುವ ಸಹಕಾರ ಸಂಘಗಳು/ಸಹಕಾರ ಬ್ಯಾಂಕುಗಳ (ಪ್ರಾಥಮಿಕ, ಮಾಧ್ಯಮಿಕ /ಒಕ್ಕೂಟಗಳ (ಫೆಡರಲ್ ಸಂಸ್ಥೆ) ಮತ್ತು ಅಪೆಕ್ಸ್ ಸಹಕಾರ ಸಂಘಗಳ) ಚುನಾವಣೆಗಳನ್ನು ಮುಂದೂಡಿ Read more…

ಸಂಸದ ಸಿದ್ದೇಶ್ವರ ಪತ್ನಿ ಬಿಜೆಪಿ ಟಿಕೆಟ್ ಬದಲಾವಣೆಗೆ ಪಟ್ಟು

ದಾವಣಗೆರೆ: ಸಂಸದ ಜಿ.ಎಂ. ಸಿದ್ದೇಶ್ವರ ಪತ್ನಿ ಗಾಯತ್ರಿ ಸಿದ್ದೇಶ್ವರ್ ಗೆ ನೀಡಿದ ಟಿಕೆಟ್ ಬದಲಾವಣೆಗೆ ಪಟ್ಟು ಹಿಡಿಯಲಾಗಿದೆ. ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ನಿನ್ನೆ ಗೈರು ಹಾಜರಾಗುವ ಮೂಲಕ ಗಟ್ಟಿ Read more…

BIG NEWS: ಲೋಕಸಭಾ ಚುನಾವಣೆ: ಮಂಡ್ಯದಿಂದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಣಕ್ಕಿಳಿಯುವ ಸಾಧ್ಯತೆ

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾರಾಗಲಿದ್ದಾರೆ ಎಂಬುದು ತೀವ್ರ ಕುತೂಹಲ ಮೂಡಿಸಿದೆ. ಮಂಡ್ಯ ಕ್ಷೇತ್ರಕ್ಕಾಗಿ ಒಂದೆಡೆ ಜೆಡಿಎಸ್ ಪೈಪೋಟಿ ನಡೆಸಿದ್ದರೆ ಮತ್ತೊಂದೆಡೆ Read more…

BIG NEWS: ಕಾಂಗ್ರೆಸ್ ನಿಂದ 6 ಮಹಿಳೆಯರಿಗೆ ಟಿಕೆಟ್

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಈ ಬಾರಿ ಆರು ಕ್ಷೇತ್ರಗಳಲ್ಲಿ ಮಹಿಳೆಯರಿಗೆ ಟಿಕೆಟ್ ನೀಡುವ ಸಾಧ್ಯತೆ ಇದೆ. ಈಗಾಗಲೇ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಗೀತಾ ಶಿವರಾಜ್ ಕುಮಾರ್ Read more…

BIG NEWS: ವಾಹನ ಸವಾರರ ಗಮನಕ್ಕೆ: ಕೆ.ಆರ್.ಎಸ್.ರಸ್ತೆ ಬಂದ್

ಮೈಸೂರು: ನೈಋತ್ಯ ರೈಲ್ವೆ ಮೈಸೂರು ವಿಭಾಗದಲ್ಲಿ ರೈಲ್ವೆ ಲೆವಲ್ ಕ್ರಾಸಿಂಗ್ ಕಾಮಗಾರಿ ಹಿನ್ನೆಲೆಯಲ್ಲಿ ಕೆ.ಆರ್.ಎಸ್ ರಸ್ತೆಯಲ್ಲಿ ಸಂಚಾರಕ್ಕೆ ತಾತ್ಕಾಲಿಕ ನಿಷೇಧ ಹೇರಲಾಗಿದೆ. ಈ ಭಾಗದಲ್ಲಿ ಸಂಚಾರ ಬಂದ್ ಆಗಿದ್ದು, Read more…

ವರದಕ್ಷಿಣೆ ಕಿರುಕುಳ ಆರೋಪ: ಪತಿ ಮನೆ ಎದುರು ಧರಣಿ ಕುಳಿತ ಪತ್ನಿ ಮೇಲೆ ಹಲ್ಲೆ: ಶಾಸಕ ಭೇಟಿ

ಚಿತ್ರದುರ್ಗ: ವರದಕ್ಷಿಣೆ ಕಿರುಕುಳ ಹಿನ್ನೆಲೆಯಲ್ಲಿ ಚಿತ್ರದುರ್ಗದ ಆದರ್ಶ ನಗರದಲ್ಲಿರುವ ಪತಿ ಮನೆ ಎದುರು ಪತ್ನಿ ಧರಣಿ ಕುಳಿತಿದ್ದು, ಹಲ್ಲೆ ನಡೆಸಿದ ಆರೋಪ ಕೇಳಿ ಬಂದಿದೆ. ಪತಿ ವಿಕಾಸ್ ಮನೆ Read more…

ಮದುವೆಗೆ ಪೋಷಕರ ವಿರೋಧ ಹಿನ್ನಲೆ ದುಡುಕಿದ ಪ್ರೇಮಿಗಳು: ವಿಷ ಸೇವಿಸಿ ಆತ್ಮಹತ್ಯೆ ಯತ್ನ: ಯುವಕ ಸಾವು

ಹಾಸನ: ಮದುವೆಗೆ ಪೋಷಕರ ವಿರೋಧ ಹಿನ್ನೆಲೆ ವಿಷ ಸೇವಿಸಿ ಪ್ರೇಮಿಗಳು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಹಾಸನ ಜಿಲ್ಲೆ ಹೊಳೆನರಸೀಪುರದಲ್ಲಿ ಘಟನೆ ನಡೆದಿದೆ. ಹೊಳೆನರಸೀಪುರ ತಾಲೂಕು ನಗರಹಳ್ಳಿ ಗ್ರಾಮದ ರಾಜು(24) ಮೃತಪಟ್ಟವರು Read more…

ಗೃಹಜ್ಯೋತಿ ಗ್ರಾಹಕರಿಗೆ ಶಾಕ್: ಅಧಿಕ ವಿದ್ಯುತ್ ಬಳಕೆದಾರರಿಗೆ ಎಲ್ಲಾ ಯೂನಿಟ್ ಗೂ ಬಿಲ್

ಶಿವಮೊಗ್ಗ: ರಾಜ್ಯದಲ್ಲಿ ಬಿಸಿಲ ಬೇಗೆ ಹೆಚ್ಚಳವಾಗಿರುವುದರಿಂದ ವಿದ್ಯುತ್ ಬೇಡಿಕೆ ಹೆಚ್ಚಾಗಿದೆ. ಎಸಿ, ಫ್ಯಾನ್, ಕೂಲರ್, ಮನೆಗೆ, ಕೈತೋಟ ಪಂಪ್ ಗಳ ಬಳಕೆ ಅಧಿಕವಾಗಿದೆ. ವಿದ್ಯುತ್ ಬಳಕೆ ಹೆಚ್ಚಾಗಿರುವುದರಿಂದ ಗೃಹಜೋತಿ Read more…

ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ರಾಜ್ಯ ರಸ್ತೆ ಸಾರಿಗೆ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ

ಬೆಂಗಳೂರು: ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕೆಎಸ್ಆರ್ಟಿಸಿ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿ ನೀಡಲಾಗಿದೆ. ಮಾರ್ಚ್ 25 ರಿಂದ ಏಪ್ರಿಲ್ 6ರವರೆಗೆ SSLC ವಾರ್ಷಿಕ ಪರೀಕ್ಷೆ Read more…

5, 8, 9ನೇ ತರಗತಿ ಬೋರ್ಡ್ ಪರೀಕ್ಷೆ ನಡೆಯುತ್ತಾ…? ರದ್ದಾಗುತ್ತಾ..? ಮಕ್ಕಳು, ಪೋಷಕರ ಸ್ಥಿತಿ ಆಯೋಮಯ

ಬೆಂಗಳೂರು: ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ, ಅನುದಾನರಹಿತ ಶಾಲೆಗಳ 5, 8 ಮತ್ತು 9ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಡೆಸುವ ವಿಚಾರ ಕುರಿತಂತೆ ಅನಿಶ್ಚಿತತೆ ಮುಂದುವರೆದಿದೆ. ಪರೀಕ್ಷೆ ರದ್ದಾಗುತ್ತದೆಯೇ Read more…

ಲೋಕಸಭೆ ಚುನಾವಣೆಗೆ ಗೇಮ್ ಪ್ಲಾನ್: ಟಿಕೆಟ್ ವಂಚಿತರ ಸೆಳೆದು ಬಿಜೆಪಿಗೆ ಕಾಂಗ್ರೆಸ್ ಶಾಕ್

ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅತೃಪ್ತರನ್ನು ಸೆಳೆದ ರೀತಿಯಲ್ಲಿ ಲೋಕಸಭೆ ಚುನಾವಣೆಯಲ್ಲೂ ಬಿಜೆಪಿ ಟಿಕೆಟ್ ವಂಚಿತರನ್ನು ಸೆಳೆಯಲು ಕಾಂಗ್ರೆಸ್ ಕಾರ್ಯತಂತ್ರ ರೂಪಿಸಿದೆ. ಟಿಕೆಟ್ ವಂಚಿತ ಬಿಜೆಪಿ ನಾಯಕರ Read more…

ಹೃದಯ ಶಸ್ತ್ರಚಿಕಿತ್ಸೆಗಾಗಿ ಚೆನ್ನೈಗೆ ಕುಮಾರಸ್ವಾಮಿ: ವಾಪಸ್ ಬಂದ ಬಳಿಕ ಅಭ್ಯರ್ಥಿಗಳ ಘೋಷಣೆ

ಬೆಂಗಳೂರು: ಹೃದಯ ಸಂಬಂಧಿ ಶಸ್ತ್ರಚಿಕಿತ್ಸೆಗಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಇಂದು ಚೆನ್ನೈಗೆ ತೆರಳಲಿದ್ದಾರೆ. ಆರೋಗ್ಯ ತಪಾಸಣೆ, ಪರೀಕ್ಷೆಗಳ ನಂತರ ಮಾರ್ಚ್ 21ರಂದು ಶಸ್ತ್ರಚಿಕಿತ್ಸೆಗೆ ಒಳಗಾಗಲಿರುವ ಅವರು ಚಿಕಿತ್ಸೆ Read more…

ಶೇ. 60ರಷ್ಟು ಕನ್ನಡ ಫಲಕ ಹಾಕದ ಮಳಿಗೆ ಮುಚ್ಚಬೇಡಿ: ಹೈಕೋರ್ಟ್ ಆದೇಶ

ಬೆಂಗಳೂರು: ಶೇಕಡ 60ರಷ್ಟು ಕನ್ನಡ ಫಲಕ ಹಾಕಿಲ್ಲವೆಂದು ಮಳಿಗೆಗಳನ್ನು ಮುಚ್ಚುವುದು ಸರಿಯಲ್ಲ ಎಂದು ಹೈಕೋರ್ಟ್ ಹೇಳಿದೆ. ನಾಮಫಲಕಗಳಲ್ಲಿ ಶೇಕಡ 60ರಷ್ಟು ಕನ್ನಡ ಬಳಸದ ವಾಣಿಜ್ಯ ಸಂಸ್ಥೆಗಳ ವಿರುದ್ಧ ಬಲವಂತದ Read more…

ಲೋಕಸಭೆ ಚುನಾವಣೆಯಲ್ಲಿ ಹಣದ ಹೊಳೆ: ದಾಖಲೆ ಇಲ್ಲದ ಅಪಾರ ನಗದು ವಶಕ್ಕೆ

ಹುಬ್ಬಳ್ಳಿ: ಲೋಕಸಭೆ ಚುನಾವಣೆ ಘೋಷಣೆಯಾಗುತ್ತಿದ್ದಂತೆ ರಾಜ್ಯದ ಹಲವೆಡೆ ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಅಪಾರ ನಗದು ವಶಕ್ಕೆ ಪಡೆಯಲಾಗಿದೆ. ಸುಳ್ಳದ ರೋಡ್ ಕ್ರಾಸ್ ಚೆಕ್ ಪೋಸ್ಟ್ ನಲ್ಲಿ ದಾಖಲೆ ಇಲ್ಲದ Read more…

ಬಿಜೆಪಿಗೆ ಬಿಗ್ ಶಾಕ್: ಈಶ್ವರಪ್ಪ ಬಳಿಕ ಸದಾನಂದ ಗೌಡ, ಸಂಗಣ್ಣ ಕರಡಿ ಬಂಡಾಯ…? ಕುತೂಹಲ ಮೂಡಿಸಿದ ಪತ್ರಿಕಾಗೋಷ್ಠಿ

ಬೆಂಗಳೂರು: ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಪುತ್ರ ಕೆ.ಇ. ಕಾಂತೇಶ್ ಅವರಿಗೆ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ Read more…

ರಾಜ್ಯದ ಹಲವೆಡೆ ಮಳೆ ಆರ್ಭಟ: ಸಿಡಿಲು ಬಡಿದು ಕುರಿಗಾಹಿ ಸಾವು

ಬೆಂಗಳೂರು: ಹವಾಮಾನ ಇಲಾಖೆ ನೀಡಿದ ಮುನ್ಸೂಚನೆಯಂತೆ ರಾಜ್ಯದ ಹಲವು ಕಡೆ ಮಳೆಯಾಗಿದೆ. ಸಿಡಿಲಿಗೆ ಕುರಿಗಾಹಿ ಬಲಿಯಾಗಿದ್ದಾರೆ. ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಹಲವು ಕಡೆ ಬಿರುಗಾಳಿ ಸಹಿತ ಮಳೆಯಾಗಿದೆ, Read more…

ಅಂತ್ಯೋದಯ, ಬಿಪಿಎಲ್ ಕಾರ್ಡ್ ದಾರರಿಗೆ ಮತ್ತೊಂದು ಗುಡ್ ನ್ಯೂಸ್: ಮಾರ್ಚ್ ನಲ್ಲಿ ಉಚಿತ ಪಡಿತರ ಜತೆಗೆ ಖಾತೆಗೆ 5 ಕೆಜಿ ಅಕ್ಕಿ ಹಣ ಜಮಾ

ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ದಾವಣಗೆರೆ ಜಿಲ್ಲೆಯಲ್ಲಿನ ಪಡಿತರ ಚೀಟಿದಾರರಿಗೆ ಮಾರ್ಚ್ ಮಾಹೆಗೆ ಅನ್ವಯವಾಗುವಂತೆ ಪಡಿತರ ಧಾನ್ಯ ಹಂಚಿಕೆ ಮಾಡಲಾಗಿದೆ. ಅಂತ್ಯೋದಯ ಪಡಿತರ ಚೀಟಿದಾರರಿಗೆ ಕಾರ್ಡ್‍ಗೆ 35 ಕೆಜಿ Read more…

ಯತ್ನಾಳ್ ವಿರುದ್ಧ ಮಾನನಷ್ಟ ಕೇಸ್: ಡಿ.ಕೆ. ಶಿವಕುಮಾರ್ ಗೆ ಹೈಕೋರ್ಟ್ ನೋಟಿಸ್

ಬೆಂಗಳೂರು: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಡಿಸಿಎಂ ಡಿ.ಕೆ. ಶಿವಕುಮಾರ್ ಸಿವಿಲ್ ದಾವೆ ಹಿನ್ನಲೆಯಲ್ಲಿ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. 204 ಕೋಟಿ ರೂ. ಪರಿಹಾರ Read more…

ರಾಜ್ಯದಲ್ಲಿ ಮಳೆ ಬಗ್ಗೆ ಸಿಹಿ ಸುದ್ದಿ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದ 12 ಜಿಲ್ಲೆಗಳಲ್ಲಿ ಮಾರ್ಚ್ 20 ರಿಂದ 24ರ ವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, Read more…

ಕೆಲಸದ ವೇಳೆಯಲ್ಲೇ ಘೋರ ದುರಂತ: ನಿರ್ಮಾಣ ಹಂತದ ವಿದ್ಯುತ್ ಘಟಕದ ಕಾಂಪೌಂಡ್ ಕುಸಿದು ಕಾರ್ಮಿಕ ಸಾವು

ವಿಜಯಪುರ: ನಿರ್ಮಾಣ ಹಂತದ ಕಾಂಪೌಂಡ್ ಕುಸಿದು ಕಾರ್ಮಿಕ ಸಾವನ್ನಪ್ಪಿದ ಘಟನೆ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಜಟ್ಟಗಿ ಗ್ರಾಮದಲ್ಲಿ ನಡೆದಿದೆ. ಜಟ್ಟಗಿ ಗ್ರಾಮದಲ್ಲಿ ವಿದ್ಯುತ್ ಘಟಕ ನಿರ್ಮಿಸುತ್ತಿದ್ದು, ಅದರ Read more…

ಚಂದ್ರಗುತ್ತಿ ಜಾತ್ರೆ: ಬೆತ್ತಲೆ ಸೇವೆ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕು ಚಂದ್ರಗುತ್ತಿ ಗ್ರಾಮದ ಶ್ರೀ ರೇಣುಕಮ್ಮ ದೇವೆ ಜಾತ್ರೆಯು ಮಾರ್ಚ್ 15 ರಿಂದ 20 ರವರೆಗೆ ನಡೆಯಲಿದೆ. ಚಂದ್ರಗುತ್ತಿ ಗ್ರಾಮ ಹಾಗೂ ಅದರ Read more…

5, 8, 9, 11ನೇ ತರಗತಿ ಮೌಲ್ಯಾಂಕನ ಪರೀಕ್ಷೆ: ಸರ್ಕಾರದ ಮೇಲ್ಮನವಿ ವಿಚಾರಣೆ ಪೂರ್ಣ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ಬೆಂಗಳೂರು: 5, 8, 9 ಮತ್ತು 11ನೇ ತರಗತಿಗಳ ಬೋರ್ಡ್ ಪರೀಕ್ಷೆ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಸರ್ಕಾರ ಸಲ್ಲಿಸಿದ ಮೇಲ್ಮನವಿ ವಿಚಾರಣೆ ಪೂರ್ಣಗೊಂಡಿದೆ. ಕೆಲವೇ ದಿನಗಳಲ್ಲಿ Read more…

BIG NEWS : ಪ್ರಧಾನಿ ಶಿವಮೊಗ್ಗಕ್ಕೆ ಬಂದರೂ ಈಶ್ವರಪ್ಪ ಬರಲಿಲ್ಲ : ಮೋದಿಗೆ ತಟ್ಟಿದ ‘BJP’ ಬಂಡಾಯದ ಬಿಸಿ..!

ಶಿವಮೊಗ್ಗ : ಪ್ರಧಾನಿ ಮೋದಿಯ ಶಿವಮೊಗ್ಗ ಕಾರ್ಯಕ್ರಮಕ್ಕೆ ನಾನು ಬರೋದಿಲ್ಲ ಎಂದು ಕಡ್ಡಿಮುರಿದಂತೆ ಹೇಳಿದ್ದ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಕೊನೆಗೂ ತಮ್ಮ ಹಠ ಸಾಧಿಸಿದ್ದಾರೆ. ಹೇಳಿದಂತೆ ಪ್ರಧಾನಿ Read more…

BREAKING NEWS: ಆಸ್ತಿ ವಿವಾದ: ಮಾವನಿಂದಲೇ ಅಳಿಯನ ಮೇಲೆ ಫೈರಿಂಗ್

ಬೆಳಗಾವಿ: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಮಾವನೇ ಅಳಿಯನ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗದಲ್ಲಿ ನಡೆದಿದೆ. ರಾಯಬಾಗ ತಾಲೂಕಿನ ಮೊರಬ ಗ್ರಾಮದಲ್ಲಿ ಈ ಘಟನೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...