alex Certify Karnataka | Kannada Dunia | Kannada News | Karnataka News | India News - Part 533
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಶಿವಮೊಗ್ಗದಲ್ಲಿ ‘ಪ್ರಧಾನಿ ಮೋದಿ’ ಚುನಾವಣಾ ರಣಕಹಳೆ , ಹೀಗಿದೆ ಭಾಷಣದ ಹೈಲೆಟ್ಸ್

ಶಿವಮೊಗ್ಗ : ಪ್ರಧಾನಿ ನರೇಂದ್ರ ಮಲೆನಾಡು ಶಿವಮೊಗ್ಗದಲ್ಲಿ ಚುನಾವಣಾ ರಣಕಹಳೆ ಮೊಳಗಿಸಿದ್ದಾರೆ. ಪ್ರೀಡಂ ಪಾರ್ಕ್ ನಲ್ಲಿ ನಡೆದ ಸಮಾವೇಶದಲ್ಲಿ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಸ್ಮರಿಸಿ ಭಾಷಣ ಆರಂಭಿಸಿದ್ದಾರೆ. ಶಿವಮೊಗ್ಗದ Read more…

ಕರ್ನಾಟಕದಲ್ಲಿ ‘ಹನುಮಾನ್ ಚಾಲೀಸಾ’ ನಿಷೇಧ ಆಗಿದ್ಯಾ..? : ಸಿಎಂ ಸಿದ್ದರಾಮಯ್ಯಗೆ ಆರ್.ಅಶೋಕ್ ಪ್ರಶ್ನೆ

ಬೆಂಗಳೂರು : ಕರ್ನಾಟಕದಲ್ಲಿ ‘ಹನುಮಾನ್ ಚಾಲೀಸಾ’ ನಿಷೇಧ ಆಗಿದ್ಯಾ..? ಎಂದು ಸಿಎಂ ಸಿದ್ದರಾಮಯ್ಯಗೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಪ್ರಶ್ನೆ ಮಾಡಿದ್ದಾರೆ. ಬೆಂಗಳೂರಿನಲ್ಲಿ ನಡೆದ ಮೊಬೈಲ್ ಅಂಗಡಿ ಶಾಪ್ ಮಾಲೀಕನ Read more…

BREAKING : ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ : ಮೊಬೈಲ್ ಟವರ್ ಸುಟ್ಟು ಭಸ್ಮ

ಅನೇಕಲ್ : ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ಮೊಬೈಲ್ ಟವರ್ ಸುಟ್ಟು ಭಸ್ಮವಾಗಿದೆ. ಬೆಂಗಳೂರು ನಗರ ಜಿಲ್ಲೆಯ ಅನೇಕಲ್ ತಾಲೂಕಿನ ಜಿಗಣಿಯಲ್ಲಿರುವ ಇಂಡಸ್ ಕಂಪನಿಯ ಮೊಬೈಲ್ ನೆಟ್ Read more…

ನಿಂತಿದ್ದ ಕಾರಿಗೆ ಬೆಂಕಿ; ನೋಡ ನೋಡುತ್ತಿದ್ದಂತೆ ಸುಟ್ಟು ಕರಕಲಾದ ವಾಹನ

ದಾವಣಗೆರೆ: ನಿಂತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಕ್ಷಣಾರ್ಧದಲ್ಲಿ ಇಡೀ ಕಾರು ಸುಟ್ತು ಕರಕಲಾಗಿರುವ ಘಟನೆ ದಾವಣಗೆರೆ ಜಿಲ್ಲೆಯ ಕೆಟಿಜೆ ನಗರದಲ್ಲಿ ನಡೆದಿದೆ. ನಗರದ ಹದಡಿ ರಸ್ತೆಯ ವಿಶಾಲ್ ಮಾರ್ಟ್ Read more…

BIG NEWS: ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ತಜ್ಞರ ಸಮಿತಿ ರಚನೆಗೆ ಸಿಎಂ ಸೂಚನೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಶುರುವಾಗಿದ್ದು, ನೀರಿನ ಸಮಸ್ಯೆ ಬಗೆಹರಿಸಲು ಸಮಿತಿ ರಚಿಸಲು ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕುಡಿಯುವ Read more…

BREAKING : ಶಿವಮೊಗ್ಗದಲ್ಲಿ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಸ್ಮರಿಸಿ ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ ಮೋದಿ

ಶಿವಮೊಗ್ಗ : ಪ್ರಧಾನಿ ನರೇಂದ್ರ ಮೋದಿ ಶಿವಮೊಗ್ಗದ ಪ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ಸಮಾವೇಶದಲ್ಲಿ ಭಾಗವಹಿಸಿದ್ದಾರೆ. ಸಮಾವೇಶದಲ್ಲಿ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಸ್ಮರಿಸಿ ಕನ್ನಡದಲ್ಲೇ ಭಾಷಣ ಆರಂಭಿಸಿದ್ದಾರೆ. ಲೋಕಸಭೆ Read more…

‘Bangalore’ ಬೇಡ ಎಂದ ನಟಿ ರಶ್ಮಿಕಾ ಮಂದಣ್ಣ, ಅರ್ಥ ಆಯ್ತಾ..? |Video Viral

ಬೆಂಗಳೂರು : ಬೆಂಗಳೂರಿನಲ್ಲಿ ನಡೆಯಲಿರುವ ಬಹುನಿರೀಕ್ಷಿತ ಆರ್ಸಿಬಿ ಅನ್ಬಾಕ್ಸ್ನಲ್ಲಿ ಏನಾಗಲಿದೆ ಎಂಬ ಬಗ್ಗೆ ದೊಡ್ಡ ಊಹಾಪೋಹಗಳಿವೆ. ಫ್ರಾಂಚೈಸಿಯ ಹೆಸರನ್ನು ಮರುನಾಮಕರಣ ಮಾಡಲಾಗುವುದು ಎಂದು ಕೆಲವು ಮೂಲಗಳು ಹೇಳಿದರೆ, ಆರ್ಸಿಬಿ Read more…

SHOCKING NEWS: ಕರುವಿನ ಮೇಲೆ ಕಾರು ಹರಿಸಿ ಪರಾರಿಯಾದ ಚಾಲಕ; ರಸ್ತೆ ಮಧ್ಯೆಯೇ ಕರುವಿನ ನರಳಾಟ

ಬೆಂಗಳೂರು: ಕಾರು ಚಾಲಕನೊಬ್ಬ ರಸ್ತೆಯಲ್ಲಿ ಮಲಗಿದ್ದ ಕರುವಿನ ಮೇಲೆ ಕಾರು ಚಲಾಯಿಸಿ ಕ್ರೌರ್ಯ ಮೆರೆದಿರುವ ಘಟನೆ ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ನಲ್ಲಿ ನಡೆದಿದೆ. ಕಾರೊಂದು ರಸ್ತೆಯಲ್ಲಿ ಮಲಗಿದ್ದ ಕರುವಿನ Read more…

BREAKING : ತುಮಕೂರಿನಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 8 ಲಕ್ಷ ಹಣ ಜಪ್ತಿ..!

ತುಮಕೂರು : ದಾಖಲೆ ಇಲ್ಲದ 8 ಲಕ್ಷ ಹಣವನ್ನು ಚುನಾವಣಾಧಿಕಾರಿಗಳು  ತುಮಕೂರು ನಗರದ ಬಟವಾಡಿ ಚೆಕ್ ಪೋಸ್ಟ್ ನಲ್ಲಿ ಜಪ್ತಿ ಮಾಡಲಾಗಿದೆ. ತಸೀನಾ, ಬಾನು, ಅನ್ಸರ್ ಎಂಬ ಮೂವರು Read more…

‘RCB’ ಅಭಿಮಾನಿಗಳ ದಶಕಗಳ ಕನಸು ಈಡೇರಿದೆ, ಈ ಸಲ ಕಪ್ ನಮ್ದೆ -CM ಸಿದ್ದರಾಮಯ್ಯ

ಬೆಂಗಳೂರು : ಆರ್.ಸಿ.ಬಿ ಅಭಿಮಾನಿಗಳ ದಶಕಗಳ ಕನಸು ಈಡೇರಿದೆ, ಈ ಸಲ ಕಪ್ ನಮ್ದೆ ಎಂದು ಸಿಎಂ ಸಿದ್ದರಾಮಯ್ಯ ಪ್ರಶಂಸೆ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ. ಇಂದಿನ #TATAWPL ಫೈನಲ್ Read more…

BIG NEWS: ಹಾಸ್ಟೇಲ್ ನಿಂದ ಕರೆದೊಯ್ದು ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ಕಿರುಕುಳ; ಆರೋಪಿ ಅರೆಸ್ಟ್

ರಾಮನಗರ: ಅಪ್ರಾಪ್ತ ಬಾಲಕಿಯನ್ನು ಹಾಸ್ಟೇಲ್ ನಿಂದ ಕರೆದೊಯ್ದು ವ್ಯಕ್ತಿಯೋರ್ವ ಲೈಂಗಿಕ ಕಿರುಕುಳ ನೀಡಿರುವ ಘಟನೆ ರಾಮನಗರದಲ್ಲಿ ನಡೆದಿದೆ. 15 ವರ್ಷದ ಅಪ್ರಾಪ್ತಳನ್ನು ಹಾಸ್ಟೇಲ್ ನಿಂದ ಟೀ ಕುಡಿಯಲೆಂದು ಕರೆದೊಯ್ದ Read more…

BREAKING : ಶಿವಮೊಗ್ಗಕ್ಕೆ ಆಗಮಿಸಿದ ಪ್ರಧಾನಿ ಮೋದಿ ; ಮೊಳಗಿದ ‘ಜೈ ನಮೋ’, ‘ಜೈ ಶ್ರೀ ರಾಮ್’ ಘೋಷಣೆ

ಶಿವಮೊಗ್ಗ : ಲೋಕಸಭೆ ಚುನಾವಣೆ ಹಿನ್ನೆಲೆ ರಾಜ್ಯ ಪ್ರವಾಸ ಕೈಗೊಂಡಿರುವ ಪ್ರಧಾನಿ ಮೋದಿ ಇದೀಗ ಶಿವಮೊಗ್ಗಕ್ಕೆ ಆಗಮಿಸಿದ್ದಾರೆ. ವಿಶೇಷ ವಿಮಾನದ ಮೂಲಕ ಶಿವಮೊಗ್ಗ ಏರ್ ಪೋರ್ಟ್ ಗೆ ಬಂದಿಳಿದ Read more…

ಲೋಕಸಭೆ ಚುನಾವಣೆ : ಕರ್ನಾಟಕದಲ್ಲಿದ್ದಾರೆ ಒಟ್ಟು 5.42 ಕೋಟಿ ಮತದಾರರು

ಬೆಂಗಳೂರು : ಲೋಕಸಭೆ ಚುನಾವಣೆಗೆ ಮುಹೂರ್ತ ನಿಗದಿಯಾಗಿದೆ. ಏಪ್ರಿಲ್ 19ರಿಂದ ಜೂನ್ 1ರವರೆಗೆ 7 ಹಂತಗಳಲ್ಲಿ ವೋಟಿಂಗ್ ನಡೆಯಲಿದೆ. ರಾಜ್ಯದಲ್ಲಿ ಏಪ್ರಿಲ್ 26 ಮತ್ತು ಮೇ 7ಕ್ಕೆ ಚುನಾವಣೆ Read more…

ALERT : ಪೋಷಕರೇ ಎಚ್ಚರ ; ಆಟವಾಡುತ್ತಿದ್ದ 3 ವರ್ಷದ ಕಂದಮ್ಮ ನೀರಿನ ತೊಟ್ಟಿಗೆ ಬಿದ್ದು ಸಾವು

ದಾವಣಗೆರೆ : ಆಟವಾಡುತ್ತಿದ್ದ 3 ವರ್ಷದ ಕಂದಮ್ಮ ನೀರಿನ ತೊಟ್ಟಿಗೆ ಬಿದ್ದು ಮೃತಪಟ್ಟ ಘಟನೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ತುಂಗಾಭದ್ರಾ ಬಡಾವಣೆಯಲ್ಲಿ ನಡೆದಿದೆ. 3 ವರ್ಷದ ಅಸದ Read more…

BIG NEWS: ವೈದ್ಯರ ನಿರ್ಲಕ್ಷ್ಯ: ಬಾಣಂತಿ ಹಾಗೂ ಮಗು ಸಾವು; ಕುಟುಂಬ ಸದಸ್ಯರಿಂದ ಪ್ರತಿಭಟನೆ

ಬೆಳಗಾವಿ: ವೈದ್ಯರ ನಿರ್ಲಕ್ಷಕ್ಕೆ ಬಾಣಂತಿ ಹಾಗೂ ಮಗು ಇಬ್ಬರು ಸಾವನ್ನಪ್ಪಿರುವ ಘಟನೆ ಬೆಳಗಾವಿಯ ಕಿಣೆ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಡೆದಿದೆ. ಸಂತಿಬಸ್ತಿವಾಡ ಗ್ರಾಮದ ಲಕ್ಷ್ಮೀ ಹಳ್ಳಿ (28) ಮೃತ Read more…

‘EEDS’ ತಂತ್ರಾಂಶದಲ್ಲಿ ಶಿಕ್ಷಕರ ಸೇವಾ ವಿವರಗಳನ್ನು ಅಪ್ ಡೇಟ್ ಮಾಡಿ : ಶಿಕ್ಷಣ ಇಲಾಖೆ ಸುತ್ತೋಲೆ

ಬೆಂಗಳೂರು : ಇ.ಇ.ಡಿ.ಎಸ್ ತಂತ್ರಾಂಶದಲ್ಲಿ ಶಿಕ್ಷಕರ ಸೇವಾ ವಿವರಗಳನ್ನು ಅಪ್ ಡೇಟ್ ಮಾಡುವಂತೆ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ರಾಜ್ಯದ ಎಲ್ಲಾ ಬಟವಾಡೆ ಅಧಿಕಾರಿಗಳಾದ ಪ್ರೌಢಶಾಲಾ ಮುಖ್ಯೋಪಾಧ್ಯಾಯರು ಮತ್ತು Read more…

BIG NEWS: ಕೈತಪ್ಪಿದ ಬಿಜೆಪಿ ಟಿಕೆಟ್; ಮುಂದಿನ ನಡೆ ಬಗ್ಗೆ ನಾಳೆ ತಿಳಿಸುತ್ತೇನೆ ಎಂದ ಮಾಜಿ ಸಿಎಂ ಸದಾನಂದಗೌಡ

ಬೆಂಗಳೂರು: ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಸಿಎಂ ಡಿ.ವಿ.ಸದಾನಂದಗೌಡಗೆ ಟಿಕೆಟ್ ಕೈತಪ್ಪಿದ್ದು, ಪಕ್ಷದ ವಿರುದ್ಧ ಹಾಗೂ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. Read more…

ಬೆಂಗಳೂರು : ಮೊಬೈಲ್ ಅಂಗಡಿ ಮಾಲೀಕನಿಗೆ ಮನಸೋ ಇಚ್ಛೆ ಥಳಿಸಿದ ಗೂಂಡಾಗಳು |Watch Video

ಬೆಂಗಳೂರು ಬೆಂಗಳೂರಿನ ತರಗಪೇಟೆಯಲ್ಲಿ ಕಿಡಿಗೇಡಿಗಳು ಮೊಬೈಲ್ ಶಾಪ್ ನಡೆಸುತ್ತಿದ್ದ ಯುವಕನ ಮೇಲೆ ಮನಸೋಇಚ್ಛೆ ಹಲ್ಲೆ ನಡೆಸಿದ್ದಾರೆ. ಮೊಬೈಲ್ ಬಿಡಿಭಾಗಗಳ ಅಂಗಡಿ ನಡೆಸುತ್ತಿದ್ದ ಮುಕೇಶ್ ಎಂಬುವವರ ಮೇಲೆ ಕಿಡಿಗೇಡಿಗಳು ಹಲ್ಲೆ Read more…

BREAKING : ಅಡ್ಡಾದಿಡ್ಡಿ ಕಾರು ಚಲಾಯಿಸಿ ಅಪ್ರಾಪ್ತ ಬಾಲಕನ ಅವಾಂತರ ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ

ಕೊಡಗು : ಅಪ್ರಾಪ್ತ ಬಾಲಕನೋರ್ವ ಅಡ್ಡಾದಿಡ್ಡಿ ಕಾರು ಚಲಾಯಿಸಿ ಮಹಿಳೆಯರಿಗೆ ಡಿಕ್ಕಿ ಹೊಡೆದ ಘಟನೆ ಕುಶಾಲನಗರದ ಸುಂಟಿಕೊಪ್ಪದಲ್ಲಿ ನಡೆದಿದೆ. ಇನ್ನೂ ಸರಿಯಾಗಿ ಕಾರು ಓಡಿಸಲು ಕಲಿಯದ ಬಾಲಕ ಈ Read more…

BIG NEWS: ಆರ್.ಎಸ್.ಎಸ್ ನಾಯಕರಿಂದಲೂ ಮನವೊಲಿಕೆಗೆ ಯತ್ನ; ಮೋದಿ ಕಾರ್ಯಕ್ರಮದಲ್ಲಿ ಭಾಗಿಯಾಗಲ್ಲ; ಬಂಡಾಯದಿಂದಲೂ ಹಿಂದೆ ಸರಿಯಲ್ಲ ಎಂದ ಈಶ್ವರಪ್ಪ

ಶಿವಮೊಗ್ಗ: ಪುತ್ರನಿಗೆ ಬಿಜೆಪಿ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಬಂಡಾಯವೆದ್ದಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಮನವೊಲಿಕೆಗೆ ರಾಜ್ಯ ಬಿಜೆಪಿ ನಾಯಕರು, ಕೇಂದ್ರ ಬಿಜೆಪಿನಾಯಕರು ವಿಫಲರಾಗಿದ್ದಾರೆ. ಇದೇ ವೇಳೆ ಆರ್.ಎಸ್.ಎಸ್ ನಾಯಕರು Read more…

ಚಾರ್ಮಡಿಘಾಟ್ ನಲ್ಲಿ ಕೆಟ್ಟುನಿಂತ 16 ಚಕ್ರದ ವಾಹನ; ಕಿ.ಮೀಗಟಟ್ಟಲೇ ಸಾಲುಗಟ್ಟಿನಿಂತ ವಾಹನಗಳು; ಸವಾರರ ಪರದಾಟ

ಚಿಕ್ಕಮಗಳೂರು: ಚಾರ್ಮಡಿಘಾಟಿಯಲ್ಲಿ 16 ಚಕ್ರದ ಲಾರಿಯೊಂದು ಕೆಟ್ಟುನಿಂತ ಪರಿಣಾಮ ಇತರ ವಾಹನ ಸಂಚಾರಕ್ಕೆ ಸಮಸ್ಯೆಯಾಗಿದ್ದು, ಕಿಲೋಮೀಟರ್ ಗಟ್ಟಲೇ ಟ್ರಾಫಿಕ್ ಜಾಮ್ ಸಂಭವಿಸಿರುವ ಘಟನೆ ನಡೆದಿದೆ. ಹುಬ್ಬಳ್ಳಿಯಿಂದ ಮಂಗಳೂರಿಗೆ ತೆರಳುತ್ತಿದ್ದ Read more…

BREAKING : ಕಾಂಗ್ರೆಸ್ ಸೇರ್ತಾರಾ ಡಿ.ವಿ ಸದಾನಂದಗೌಡ..? : ಕುತೂಹಲ ಮೂಡಿಸಿದ ನಾಳಿನ ಸುದ್ದಿಗೋಷ್ಟಿ..!

ಬೆಂಗಳೂರು : ನಾಳೆ ಮಾಜಿ ಸಿಎಂ ಡಿ.ವಿ ಸದಾನಂದಗೌಡ ಮಹತ್ವದ ಸುದ್ದಿಗೋಷ್ಟಿ ಕರೆದಿದ್ದು, ಬಹಳ ಕುತೂಹಲ ಮೂಡಿಸಿದೆ. ಡಿ.ವಿ ಸದಾನಂದಗೌಡ ಅವರು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂಬ ಗುಸುಗುಸು ಕೇಳಿಬರುತ್ತಿದೆ. Read more…

BIG NEWS: ಅಪ್ಪ-ಮಕ್ಕಳು ವರ್ಸಸ್ ಹಿಂದುತ್ವದ ಚುನಾವಣೆ: ಈಶ್ವರಪ್ಪ ಹೇಳಿಕೆಗೆ ಕೌಂಟರ್ ಕೊಟ್ಟ ಬಿ.ವೈ.ವಿಜಯೇಂದ್ರ

ಶಿವಮೊಗ್ಗ: ಲೋಕಸಭಾ ಚುನಾವಣೆ ಅಪ್ಪ-ಮಕ್ಕಳು ವರ್ಸಸ್ ಹಿಂದುತ್ವದ ಚುನಾವಣೆ ಎಂಬ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬಿಜೆಪಿಯಲ್ಲಿ ಹಿಂದುತ್ವದ ನಾಯಕರು ಬಹಳ ಜನರಿದ್ದಾರೆ Read more…

BREAKING NEWS: ದಕ್ಷಿಣ ಕನ್ನಡ-ಕೊಡಗು ಭಾಗದಲ್ಲಿ ನಕ್ಸಲರು ಪ್ರತ್ಯಕ್ಷ; ಅಂಗಡಿಯೊಂದರ ಬಳಿ ಕಾಣಿಸಿಕೊಂಡ 8 ಜನ ನಕ್ಸಲರ ಗ್ಯಾಂಗ್

ಮಂಗಳೂರು: ದಕ್ಷಿಣ ಕನ್ನಡ-ಕೊಡಗು ಭಾಗದಲ್ಲಿ ನಕ್ಸಲರು ಪ್ರತ್ಯಕ್ಷರಾಗಿದ್ದಾರೆ. ಕಡಮಕಲ್ಲು ಬಳಿಯ ಕೂಜಿಮಲೆ ರಬ್ಬರ್ ಎಸ್ಟೇಟ್ ಬಳಿ ನಕ್ಸಲರು ಕಾಣಿಸಿಕೊಂಡಿದ್ದಾರೆ. ಇಲ್ಲಿನ ಅಂಗಡಿಯೊಂದರ ಬಳಿ 8 ಜನ ನಕ್ಸಲರ ಗ್ಯಾಂಗ್ Read more…

ಬೆಂಗಳೂರಿನಲ್ಲೇ ಚೊಚ್ಚಲ ಮಗುವಿಗೆ ಜನ್ಮ ನೀಡಲಿದ್ದಾರೆ ಕನ್ನಡತಿ ದೀಪಿಕಾ ಪಡುಕೋಣೆ..!

ಬಾಲಿವುಡ್ ನಟಿ, ಕನ್ನಡತಿ ದೀಪಿಕಾ ಪಡುಕೋಣೆ ಗರ್ಭಿಣಿಯಾಗಿರುವುದು ಎಲ್ಲರಿಗೂ ಗೊತ್ತಿರುವ ವಿಚಾರ. ನಟಿ ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ಮದುವೆಯಾದ ಆರು ವರ್ಷಗಳ ನಂತರ ತಮ್ಮ ಮೊದಲ Read more…

BIG NEWS: ಆನ್ ಲೈನ್ ವಹಿವಾಟಿನ ಮೇಲೆ ಚುನಾವಣಾ ಆಯೋಗ ನಿಗಾ; ಅಕ್ರಮ ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ

ಬೆಂಗಳೂರು: ಲೋಕಸಭಾ ಚುನಾವಣೆ ದಿನಾಂಕ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಆನ್ ಲೈನ್ ವಹಿವಾಟಿನ ಮೇಲೆ ತೀವ್ರ ನಿಗಾ ವಹಿಸಿದೆ. ಹಣ ಹಂಚಿ ವೋಟ್ ಪಡೆಯುವ ನಿಟ್ಟಿನಲ್ಲಿ ರಾಜಕೀಯ Read more…

BREAKING : ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ ; ಕೋಟ್ಯಾಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗಾಹುತಿ

ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ಕೋಟ್ಯಾಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿದೆ. ಬೆಂಗಳೂರಿನ ಭೈರತಿ ಉಗ್ರಾಣದ ಬಳಿ ಗಾಯತ್ರಿ ಅಸೊಸಿಯೇಟ್ ನಲ್ಲಿ ಈ ಅಗ್ನಿ Read more…

ಶಿವಮೊಗ್ಗ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಗೆ ನಿರ್ಮಾಪಕರ ಸಾಥ್: ಹೋಬಳಿ ಮಟ್ಟದಲ್ಲಿ ಶಿವಣ್ಣ ಪ್ರಚಾರ: 400 ಪ್ರಚಾರ ಸಭೆಗೆ ಪ್ಲಾನ್

ಬೆಂಗಳೂರು: ಶಿವಮೊಗ್ಗ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಅವರಿಗೆ ನಿರ್ಮಾಪಕರು ಸಾಥ್ ನೀಡಿದ್ದಾರೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಗೀತಾ ಶಿವರಾಜಕುಮಾರ್ ಕಾಂಗ್ರೆಸ್ ಸ್ಪರ್ಧಿಸಿದ್ದು, ನಿರ್ಮಾಪಕರು Read more…

BIG NEWS : ಬೆಂಗಳೂರು ಸೇರಿ ರಾಜ್ಯದ 17 ಜಿಲ್ಲೆಗಳಲ್ಲಿ ಮಳೆ ; ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ಮೂರು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಯಚೂರು, ಕಲಬುರಗಿ, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು Read more…

5 ವರ್ಷದ ನಂತರ ದಕ್ಷಿಣ ಕನ್ನಡ, ಕೊಡಗು ಗಡಿಭಾಗದಲ್ಲಿ ನಕ್ಸಲರು ಪ್ರತ್ಯಕ್ಷ

ಮಡಿಕೇರಿ: ಕೊಡಗು, ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದಲ್ಲಿ ನಕ್ಸಲರು ಪ್ರತ್ಯಕ್ಷರಾಗಿದ್ದಾರೆ. ಗಡಿಭಾಗದ ಅಂಗಡಿಯೊಂದರ ಬಳಿ 8 ನಕ್ಸಲರು ಕಾಣಿಸಿಕೊಂಡಿದ್ದು, ಕಾಡಂಚಿನ ಅಂಗಡಿಗೆ ತೆರಳಿದ ನಕ್ಷಲರ ತಂಡ ದಿನಸಿ ಖರೀದಿಸಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...