alex Certify Karnataka | Kannada Dunia | Kannada News | Karnataka News | India News - Part 534
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರು ನೀರಿನ ಸಮಸ್ಯೆ ನಿವಾರಣೆಗೆ ಇಂದು ಸಿಎಂ ಮಹತ್ವದ ಸಭೆ

ಬೆಂಗಳೂರು: ಬೆಂಗಳೂರು ಮಹಾನಗರದಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗಿರುವ ಹಿನ್ನೆಲೆಯಲ್ಲಿ ಇಂದು ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಸಭೆ ನಡೆಸಲಿದ್ದಾರೆ. ಮುಖ್ಯಮಂತ್ರಿಗಳ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಇಂದು ಮಧ್ಯಾಹ್ನ 12 Read more…

ಇನ್ನು ಮೂರು ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ಪತನ: ಸಿ.ಪಿ. ಯೋಗೇಶ್ವರ್ ಹೊಸ ಬಾಂಬ್

ಕುಣಿಗಲ್: ಮೂರು ತಿಂಗಳಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಪತನವಾಗಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಹೊಸ ಬಾಂಬ್ ಸಿಡಿಸಿದ್ದಾರೆ. ಕುಣಿಗಲ್ Read more…

ಮರವೇರಿ ಸೊಪ್ಪು ಕಡಿಯುವಾಗ ವಿದ್ಯುತ್ ಸ್ಪರ್ಶಿಸಿ ಬಾಲಕ ಸಾವು

ಚಿಕ್ಕಬಳ್ಳಾಪುರ: ಮೇಕೆಗಳಿಗೆ ಮರವೇರಿ ಸೊಪ್ಪು ಕಡಿಯುವಾಗ ವಿದ್ಯುತ್ ತಂತಿ ತಗುಲಿ ಬಾಲಕ ಮೃತಪಟ್ಟ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲೂಕಿನ ಅಚೇಪಲ್ಲಿ ಗ್ರಾಮದಲ್ಲಿ ಭಾನುವಾರ ನಡೆದಿದೆ. ದಿಬ್ಬೂರುಹಳ್ಳಿ ಮೂಲದ Read more…

ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ಆರಂಭಿಸಲು ಮಹತ್ವದ ಕ್ರಮ

ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಕನ್ನಡ ಮತ್ತು ಇಂಗ್ಲಿಷ್ ದ್ವಿಭಾಷಾ ಮಾಧ್ಯಮ ಆರಂಭಿಸಲು ಮುಂದಾಗಿರುವ ಸರ್ಕಾರ ಸಿದ್ಧತೆ ಕೈಗೊಂಡಿದೆ. ದ್ವಿಭಾಷಾ ಮಾಧ್ಯಮದಿಂದ ಹೆಚ್ಚಾಗಬಹುದಾದ ಮಕ್ಕಳ ದಾಖಲಾತಿ ಪ್ರಮಾಣ, ಅಗತ್ಯಕ್ಕೆ ಅನುಗುಣವಾಗಿ Read more…

ಲೋಕಸಭೆ ಚುನಾವಣೆ ಬಿಜೆಪಿ ಭರ್ಜರಿ ಪ್ರಚಾರಕ್ಕೆ ಶಿವಮೊಗ್ಗದಲ್ಲಿ ಇಂದು ಪ್ರಧಾನಿ ಮೋದಿ ಚಾಲನೆ

ಶಿವಮೊಗ್ಗ: ಲೋಕಸಭೆ ಚುನಾವಣೆ ಘೋಷಣೆ ನಂತರ ರಾಜ್ಯದಲ್ಲಿ ಪ್ರಧಾನಿ ಮೋದಿ ಮೊದಲ ಪ್ರಚಾರ ಕೈಗೊಂಡಿದ್ದಾರೆ. ಶಿವಮೊಗ್ಗದಲ್ಲಿ ಇಂದು ಬೃಹತ್ ಸಮಾವೇಶ ಹಮ್ಮಿಕೊಂಡಿದ್ದು, ಶನಿವಾರವಷ್ಟೇ ಕಲಬುರಗಿಗೆ ಬಂದಿದ್ದ ಮೋದಿ ಇಂದು Read more…

ಕಟ್ಟಡ, ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ಸಿಹಿ ಸುದ್ದಿ: 12,000 ರೂ. ವರೆಗೆ ಸಹಾಯಧನ ಪರಿಷ್ಕರಣೆ

ಬೆಂಗಳೂರು: ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳ ವಾರ್ಷಿಕ ಶೈಕ್ಷಣಿಕ ಸಹಾಯಧನ ಮೊತ್ತ ಪರಿಷ್ಕರಿಸಲಾಗಿದೆ. ರಾಜ್ಯ ಸರ್ಕಾರ ಕಾರ್ಮಿಕ ಇಲಾಖೆಯಿಂದ 2023 -24 ನೇ ಸಾಲಿನಿಂದ Read more…

ಅನುದಾನಿತ ಖಾಸಗಿ ಶಾಲಾ ಶಿಕ್ಷಕರ ವರ್ಗಾವಣೆಗೆ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಅನುದಾನಿತ ಖಾಸಗಿ ಶಾಲಾ ಶಿಕ್ಷಕರ ವರ್ಗಾವಣೆಗೆ ಸಂಬಂಧಿಸಿದಂತೆ ಶಿಕ್ಷಣ ಇಲಾಖೆ ವೇಳಾಪಟ್ಟಿ ಪ್ರಕಟಿಸಿದೆ. 2023 -24ನೇ ಶೈಕ್ಷಣಿಕ ಸಾಲಿಗೆ ಅನುದಾನಿತ ಖಾಸಗಿ ಶಾಲೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರ Read more…

ರಾಜ್ಯದ ಜನತೆಗೆ ಶುಭ ಸುದ್ದಿ: ಚಿಕ್ಕಮಗಳೂರು ಸೇರಿ ರಾಜ್ಯದ ಹಲವೆಡೆ ಮಳೆ: ಇನ್ನೊಂದು ವಾರ ವಿವಿಧೆಡೆ ಮಳೆ ಮುನ್ಸೂಚನೆ

ಬೆಂಗಳೂರು: ಬರ ಮತ್ತು ಬಿಸಿಲಿನ ಬೇಗೆಯಿಂದ ತತ್ತರಿಸಿದ ರಾಜ್ಯದ ಕೆಲವು ಭಾಗದಲ್ಲಿ ಮಾರ್ಚ್ ನಲ್ಲಿಯೇ ಮಳೆಯಾಗಿದೆ. ಚಿಕ್ಕಮಗಳೂರು ತಾಲೂಕಿನ ಬಸವನಹಳ್ಳಿ, ಐದಳ್ಳಿ, ಮಾಕೋಡು, ಹುಣಸೆಹಳ್ಳಿ ಮೊದಲಾದ ಕಡೆ ಮಳೆಯಾಗಿದೆ. Read more…

BREAKING: ಪಾನಿಪೂರಿ ಸೇವಿಸಿ ಅಸ್ವಸ್ಥಗೊಂಡಿದ್ದ ಬಾಲಕ ಸಾವು

ದಾವಣಗೆರೆ: ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ಮಳೆಬೆನ್ನೂರಿನಲ್ಲಿ ಪಾನಿಪೂರಿ ಸೇವಿಸಿ 19 ಮಕ್ಕಳು ಅಸ್ವಸ್ಥರಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕನೊಬ್ಬ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ. ಮಲೆಬೆನ್ನೂರಿನ ಹಜರತ್ ಬಿಲಾಲ್ ಪುತ್ರ Read more…

4 ವರ್ಷದ ಮಗುವಿನ ಮೇಲೆ ಮಲತಂದೆಯಿಂದ ಚಿತ್ರಹಿಂಸೆ; ಆರೋಪಿಗೆ ಧರ್ಮದೇಟು ನೀಡಿ ಠಾಣೆಗೆ ಒಪ್ಪಿಸಿದ ಸ್ಥಳೀಯರು

ಆನೇಕಲ್: 4 ವರ್ಷದ ಮಗುವಿನ ಮೇಲೆ ಮಲತಂದೆ ಸಿಗರೇಟ್, ವಾಟರ್ ಹೀಟರ್ ನಿಂದ ಸುಟ್ಟು ಅಮಾನುಷವಾಗಿ ನಡೆದುಕೊಂಡು, ಚಿತ್ರಹಿಂಸೆ ನೀಡಿರುವ ಘಟನೆ ಬೆಂಗಳೂರಿನ ಆನೇಕಲ್ ತಾಲೂಕಿನ ಹೆಬ್ಬಗೂಡಿಯಲ್ಲಿ ನಡೆದಿದೆ. Read more…

BIG NEWS : ಕ್ಯಾಂಟರ್ ನಲ್ಲಿ ಅಕ್ರಮ ಗೋ ಸಾಗಾಟ, ಚೇಸ್ ಮಾಡಿ ಹಿಡಿದ ‘ಪುನೀತ್ ಕೆರೆಹಳ್ಳಿ’ ತಂಡ

ಅನೇಕಲ್ : ಕ್ಯಾಂಟರ್ ವಾಹನದಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳನ್ನು ಹಿಂದೂ ಕಾರ್ಯಕರ್ತರು ರಕ್ಷಣೆ ಮಾಡಿದ್ದಾರೆ. ರಾಷ್ಟ್ರ ರಕ್ಷಣಾ ಪಡೆಯ ಪುನೀತ್ ಕೆರೆಹಳ್ಳಿ ನೇತೃತ್ವದಲ್ಲಿ ದಾಳಿ ನಡೆದಿದೆ. ಗೋವುಗಳನ್ನು ಹುಬ್ಬಳ್ಳಿಯಿಂದ Read more…

BREAKING NEWS: ಲೋಕಸಭಾ ಚುನಾವಣೆ: ನೀತಿ ಸಂಹಿತೆ ಜಾರಿ ಹಿನ್ನೆಲೆ; ನಿವಾಸಿಗಳ ಬಳಿ ಇರುವ ಗನ್, ಶಸ್ತ್ರಗಳನ್ನು ವಶಕ್ಕೆ ಪಡೆಯಲು ಸೂಚನೆ

ಬೆಂಗಳೂರು: ಲೋಕಸಭಾ ಚುನಾವಣೆ ಘೋಷಣೆ ಬೆನ್ನಲ್ಲೇ ನೀತಿ ಸಂಹಿತೆ ಜಾರಿಯಾಗಿದ್ದು, ರಾಜ್ಯಾದ್ಯಂತ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಆಯಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ನಿವಾಸಿಗಳ ಗನ್, ಬಂದೂಕು, ಶಸ್ತ್ರಗಳನ್ನು ವಶಕ್ಕೆ Read more…

ಗಮನಿಸಿ : ‘PMBSY’ ಯೋಜನೆಯಡಿ ಅಪಘಾತ ಪರಿಹಾರಕ್ಕೆ ಅರ್ಜಿ ಸಲ್ಲಿಸಲು ಮಾ.31 ಕೊನೆಯ ದಿನ

ಇ-ಶ್ರಮ ಪೋರ್ಟಲ್ ಮೂಲಕ ನೊಂದಣಿಯಾದ ಅಸಂಘಟಿತ ಕಾರ್ಮಿಕ ಫಲಾನುಭವಿಗಳಿಗೆ ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆ(ಪಿಎಂಎಸ್‍ಬಿವೈ) ಅಡಿ ರೂ.2 ಲಕ್ಷಗಳ ಅಪಘಾತ ಪರಿಹಾರಕ್ಕೆ ಅರ್ಜಿ ಸಲ್ಲಿಸಲು ಮಾ.31 ಅಂತಿಮ Read more…

BIG NEWS : ಬಳ್ಳಾರಿ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ಜಾರಿ-ಜಿಲ್ಲಾಧಿಕಾರಿ

ಬಳ್ಳಾರಿ : ಲೋಕಸಭೆ ಚುನಾವಣೆ-2024ರ ಅಂಗವಾಗಿ ಎರಡು ಹಂತದ ಚುನಾವಣೆಯು ಘೋಷಣೆಯಾಗಿದ್ದು, ಜಿಲ್ಲೆಯಲ್ಲಿ (ಮಾ.16 ರಿಂದ) ಮಾದರಿ ನೀತಿ ಸಂಹಿತೆ ಜಾರಿಯಾಗಿದೆ. 09-ಬಳ್ಳಾರಿ (ಪ.ಪಂ) ಲೋಕಸಭೆ ಕ್ಷೇತ್ರದ ಚುನಾವಣೆಯು Read more…

BIG NEWS: ಅಪಘಾತದಲ್ಲಿ ASI ಸಾವು; PSI ಸಸ್ಪೆಂಡ್

ಬೆಳಗಾವಿ: ರಸ್ತೆ ಅಪಘಾತದಲ್ಲಿ ಯರಗಟ್ಟಿ ಪಟ್ಟಣದ ದುಡವಾಡ ಠಾಣೆ ಎಎಸ್ಐ ಮೃತಪಟ್ಟಿದ್ದು, ಪ್ರಕರಣದಲ್ಲಿ ಪಿಎಸ್ಐ ಓರ್ವರನ್ನು ಅಮಾನತುಗೊಳಿಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೈಕ್ ಅಪಘಾತದಲ್ಲಿ ಎಎಸ್ಐ ವಿಜಯಕಾಂತ ಮಿಕಲಿ Read more…

ಬಿಜೆಪಿ -ಜೆಡಿಎಸ್ ಮೈತ್ರಿಗೆ ಬಿಗ್ ಟ್ವಿಸ್ಟ್: ದೆಹಲಿಗೆ ತೆರಳಿದ ಸುಮಲತಾ ಅಂಬರೀಶ್

ಬೆಂಗಳೂರು: ಬಿಜೆಪಿ ಹೈಕಮಾಂಡ್ ಬುಲಾವ್ ಹಿನ್ನೆಲೆಯಲ್ಲಿ ಸಂಸದೆ ಸುಮಲತಾ ಅಂಬರೀಶ್ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಅವರು ದೆಹಲಿಗೆ Read more…

BIG NEWS: ಮಾರ್ಚ್ 20ರಂದು ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ; ಡಿಸಿಎಂ

ಬೆಂಗಳೂರು: ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ 2 ಪಟ್ಟಿ ಬಿಡುಗಡೆಗೆ ಸಿದ್ಧತೆ ನಡೆಸಿದೆ. ಮಾರ್ಚ್ 19ರಂದು ಅಭ್ಯರ್ಥಿಗಳ ಆಯ್ಕೆ ನಿಟ್ಟಿನಲ್ಲಿ ಅಂತಿಮ ಹಂತದ ಸಭೆ ನಡೆಯಲಿದೆ ಎಂದು ಡಿಸಿಎಂ Read more…

BIG NEWS: 5 ವರ್ಷದ ಹಿಂದೆ ನಾನು ಸ್ಪರ್ಧೆ ಮಾಡಿದ್ರೆ ಡಿ.ಕೆ.ಸುರೇಶ್ ಗೆಲ್ಲುತ್ತಿರಲಿಲ್ಲ; ಈಗ ಬುಡಸಮೇತ ಅವರನ್ನು ತೆಗೆಯಲು ಡಾ.ಮಂಜುನಾಥ್ ರನ್ನು ತಂದಿದ್ದೇವೆ; ಸಿ.ಪಿ.ಯೋಗೇಶ್ವರ್ ವಾಗ್ದಾಳಿ

ರಾಮನಗರ: ಸಿ.ಪಿ.ಯೋಗೇಶ್ವರ್ ಸ್ಪರ್ಧೆ ಮಾಡದೇ ಈಗಲೂ ನನಗೆ ಬೆಂಬಲ ನೀಡಿದ್ದಾರೆ ಎಂಬ ಸಂಸದ ಡಿ.ಕೆ.ಸುರೇಶ್ ಹೇಳಿಕೆಗೆ ಮಾಜಿ ಶಾಸಕ ಸಿ.ಪಿ.ಯೋಗೇಶ್ವರ್ ಕಿಡಿಕಾರಿದ್ದು, ನಾನೇನಾದರೂ 5 ವರ್ಷದ ಹಿಂದೆ ಸ್ಪರ್ಧೆ Read more…

BIG NEWS: ಈಶ್ವರಪ್ಪ ಬಂಡಾಯ ಶಮನಕ್ಕೆ ಕೇಂದ್ರ ನಾಯಕರ ಆಗಮನ; ಮುಖಂಡರನ್ನು ಮನೆಯಲ್ಲಿ ಕೂರಿಸಿ ಹೊರ ಹೋದ ಮಾಜಿ ಸಚಿವ

ಶಿವಮೊಗ್ಗ: ಮಗನಿಗೆ ಲೋಕಸಭಾ ಟಿಕೆಟ್ ಸಿಗದ ಕಾರಣಕ್ಕೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಬಿಜೆಪಿ ವಿರುದ್ಧ ಬಂಡಾಯ ಸಾರಿದ್ದು, ಈಶ್ವರಪ್ಪ ಮನವೊಲಿಕೆಗೆ ರಾಜ್ಯ ನಾಯಕರು ವಿಫಲರಾದ ಬೆನ್ನಲ್ಲೇ ಕೇಂದ್ರ ನಾಯಕರು Read more…

BIG NEWS : ಬೆಂಗಳೂರಿಗರಿಗೆ ಬಿಗ್ ರಿಲೀಫ್ ನೀಡಿದ ‘BBMP’ : ಆಸ್ತಿ ತೆರಿಗೆ ಹೆಚ್ಚಳ ಇಲ್ಲ.!

ಬೆಂಗಳೂರು : ಬೆಂಗಳೂರಿನ ಜನತೆಗೆ ಬಿಗ್ ರಿಲೀಫ್ ಸಿಕ್ಕಿದ್ದು, ಆಸ್ತಿ ತೆರಿಗೆ ಏರಿಕೆ ಮಾಡಲಾಗುತ್ತಿದೆ ಎಂದು ಹೇಳಲಾಗಿತ್ತು, ಆದರೀಗ ಆಸ್ತಿ ತೆರಿಗೆ ಹೆಚ್ಚಳಕ್ಕೆ ಬ್ರೇಕ್ ಬಿದ್ದಿದೆ ಎಂದು ಹೇಳಲಾಗಿದೆ Read more…

BIG NEWS : ‘ನೀರಿನ ಟ್ಯಾಂಕರ್’ ಗಳ ಮೇಲೆ ನಿಗಾ ಇಟ್ಟ ‘ಕರ್ನಾಟಕ ಚುನಾವಣಾ ಆಯೋಗ’..!

ನವದೆಹಲಿ : ಮಾದರಿ ನೀತಿ ಸಂಹಿತೆ (ಎಂಸಿಸಿ) ಘೋಷಣೆಯಾದ ನಂತರ ಚುನಾವಣಾ ಆಯೋಗವು ಕರ್ನಾಟಕದಲ್ಲಿ ನೀರಿನ ಟ್ಯಾಂಕರ್ ಗಳ ಚಲನವಲನಗಳ ಮೇಲೆ ತೀವ್ರ ನಿಗಾ ಇಡಲಿದೆ ಎಂದು ವರದಿ Read more…

ಪುನೀತ್ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಗಿಫ್ಟ್ ; ‘ಅಪ್ಪು’ ಚಿತ್ರ ರಿ ರಿಲೀಸ್..!

ಬೆಂಗಳೂರು : ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ 49 ನೇ ವರ್ಷದ ಹುಟ್ಟು ಹಬ್ಬಕ್ಕೆ ಜಾಕಿ ಚಿತ್ರ ಮರು ಬಿಡುಗಡೆ ಮಾಡಲಾಗಿದ್ದು, ಚಿತ್ರ ನೋಡಿದ ಅಭಿಮಾನಿಗಳು Read more…

ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಬಚ್ಚೇಗೌಡ ರಾಜೀನಾಮೆ

ಚಿಕ್ಕಬಳ್ಳಾಪುರ: ಬಿಜೆಪಿ ಸಂಸದ ಬಿ.ಎನ್. ಬಚ್ಚೇಗೌಡ ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಲಿದ್ದಾರೆ. ಈ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸದಿರಲು ಅವರು ನಿರ್ಧಾರ ಕೈಗೊಂಡಿದ್ದಾರೆ. ಈಗಾಗಲೇ ಬಿಜೆಪಿಯಿಂದ ಬಹುತೇಕ ದೂರವಾಗಿರುವ Read more…

BIG NEWS: ಜಗದೀಶ್ ಶೆಟ್ಟರ್ ಗೆ ಟಿಕೆಟ್ ನೀಡದಂತೆ ಬೆಳಗಾವಿ ಬಿಜೆಪಿ ನಾಯಕರ ಪಟ್ಟು; ಹೈಕಮಾಂಡ್ ಭೇಟಿಯಾಗಿ ಮನವಿ ಸಲ್ಲಿಸಲು ಪ್ಲಾನ್

ಬೆಳಗಾವಿ: ಧಾರವಾಡ ಅಥವಾ ಹಾವೇರಿ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಆಗಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಗೆ ಎರಡೂ ಕ್ಷೇತ್ರದ ಟಿಕೆಟ್ ಕೈತಪ್ಪಿದೆ. ಇನ್ನೊಂದೆಡೆ ಬೆಳಗಾವಿ ಬಿಜೆಪಿ Read more…

7ನೇ ವೇತನ ಆಯೋಗ ವರದಿ ಯಥಾವತ್ ಜಾರಿಗೆ ಸರ್ಕಾರಿ ನೌಕರರ ಆಗ್ರಹ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನ ಶೇ. 27.5 ರಷ್ಟು ಹೆಚ್ಚಳ, ವಾರದಲ್ಲಿ ಐದು ದಿನ ಕೆಲಸ ಸೇರಿ ಹಲವು ಶಿಫಾರಸುಗಳ ಮಾಡಿರುವ 7ನೇ ವೇತನ ಆಯೋಗದ ವರದಿಯನ್ನು Read more…

BIG NEWS : ‘ಪ್ರಾದೇಶಿಕ ಅಸಮತೋಲನ ನಿವಾರಣಾ’ ಆಯೋಗದ ಅಧ್ಯಕ್ಷರಾಗಿ ಪ್ರೊ.ಗೋವಿಂದರಾವ್ ನೇಮಕ ; ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಪ್ರಾದೇಶಿಕ ಅಸಮತೋಲನ ನಿವಾರಣಾ ಆಯೋಗದ ಅಧ್ಯಕ್ಷರಾಗಿ ಆರ್ಥಿಕ ತಜ್ಞ ಪ್ರೊ. ಗೋವಿಂದ ರಾವ್ ಅವರನ್ನು ನೇಮಕಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಬಗ್ಗೆ ಆದೇಶ Read more…

BIG NEWS: ಮೋದಿ ಕಾರ್ಯಕ್ರಮಕ್ಕೆ ಹೋಗಲ್ಲ; ಯಾರು ಏನೇ ಹೇಳಿದರೂ ಹಿಂದೆ ಸರಿಯುವ ಪ್ರಶ್ನೆ ಇಲ್ಲ ಎಂದು ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ: ಯಾವುದೇ ಕಾರಣಕ್ಕೂ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ, ಬಂಡಾಯ ಖಚಿತ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೆ.ಎಸ್.ಈಶ್ವರಪ್ಪ, ಕಾಂತೇಶ್ ಗೆ ಟಿಕೆಟ್ Read more…

ದಾವಣಗೆರೆ : ‘ಲೋಕಸಭಾ ಚುನಾವಣಾ ಹಬ್ಬ’ ದಲ್ಲಿ ಭಾಗವಹಿಸುವಂತೆ ಜಿಲ್ಲಾಧಿಕಾರಿ ಕರೆ

ದಾವಣಗೆರೆ : ಪ್ರಜಾಪ್ರಭುತ್ವದಲ್ಲಿ ಎಲ್ಲರ ಸಹಭಾಗಿತ್ವ ಅವಶ್ಯಕ, ಎಲ್ಲರೂ ಲೋಕಸಭಾ ಚುನಾವಣಾ ಹಬ್ಬದಲ್ಲಿ ಭಾಗವಹಿಸುವ ಮೂಲಕ ಪ್ರಜಾತಂತ್ರ ಆರಾಧಿಸಬೇಕೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ; ವೆಂಕಟೇಶ್ ಎಂ.ವಿ Read more…

ಕರ್ನಾಟಕ ಲೋಕಸಭೆ ಚುನಾವಣೆ : ನಾಮಪತ್ರ ಸಲ್ಲಿಸಲು ಏ.19 ಕೊನೆಯ ದಿನ

ದಾವಣಗೆರೆ : ಭಾರತ ಚುನಾವಣಾ ಆಯೋಗವು ಸಾರ್ವತ್ರಿಕ ಲೋಕಸಭಾ ಚುನಾವಣೆಗೆ ವೇಳಾಪಟ್ಟಿಯನ್ನು ಪ್ರಕಟಿಸಿದ್ದು ನಂ.13 ರ ದಾವಣಗೆರೆ ಲೋಕಸಭಾ ಕ್ಷೇತ್ರದ ಚುನಾವಣೆ ರಾಜ್ಯದ ಎರಡನೇ ಹಂತದಲ್ಲಿ ನಡೆಯಲಿದ್ದು ಮೇ Read more…

BIG NEWS: ಕೆ.ಎಸ್.ಈಶ್ವರಪ್ಪ ಬಂಡಾಯ ಶಮನವಾಗಲಿದೆ; ಮನವೊಲಿಕೆಗೆ ಇನ್ನೂ ಬಹಳ ಸಮಯವಿದೆ ಎಂದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ: ಮಗನಿಗೆ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಬಿಜೆಪಿ ವಿರುದ್ಧ ಬಂಡಾಯ ಸಾರಿದ್ದು, ಪಕ್ಷೇತರ ಅಭ್ಯರ್ಥಿಯಾಗಿ ಲೋಕಸಭಾ ಚುನವಣೆಗೆ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಜೆಪಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...