alex Certify Karnataka | Kannada Dunia | Kannada News | Karnataka News | India News - Part 535
ಕನ್ನಡ ದುನಿಯಾ
    Dailyhunt JioNews

Kannada Duniya

ಕರ್ನಾಟಕ ಲೋಕಸಭೆ ಚುನಾವಣೆ : ನಾಮಪತ್ರ ಸಲ್ಲಿಸಲು ಏ.19 ಕೊನೆಯ ದಿನ

ದಾವಣಗೆರೆ : ಭಾರತ ಚುನಾವಣಾ ಆಯೋಗವು ಸಾರ್ವತ್ರಿಕ ಲೋಕಸಭಾ ಚುನಾವಣೆಗೆ ವೇಳಾಪಟ್ಟಿಯನ್ನು ಪ್ರಕಟಿಸಿದ್ದು ನಂ.13 ರ ದಾವಣಗೆರೆ ಲೋಕಸಭಾ ಕ್ಷೇತ್ರದ ಚುನಾವಣೆ ರಾಜ್ಯದ ಎರಡನೇ ಹಂತದಲ್ಲಿ ನಡೆಯಲಿದ್ದು ಮೇ Read more…

BIG NEWS: ಕೆ.ಎಸ್.ಈಶ್ವರಪ್ಪ ಬಂಡಾಯ ಶಮನವಾಗಲಿದೆ; ಮನವೊಲಿಕೆಗೆ ಇನ್ನೂ ಬಹಳ ಸಮಯವಿದೆ ಎಂದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ: ಮಗನಿಗೆ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಬಿಜೆಪಿ ವಿರುದ್ಧ ಬಂಡಾಯ ಸಾರಿದ್ದು, ಪಕ್ಷೇತರ ಅಭ್ಯರ್ಥಿಯಾಗಿ ಲೋಕಸಭಾ ಚುನವಣೆಗೆ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಜೆಪಿ Read more…

BIG NEWS : ‘ಕಟ್ಟಡ ಕಾರ್ಮಿಕ’ರ ಮಕ್ಕಳಿಗೆ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ ‘ಶೈಕ್ಷಣಿಕ ಸಹಾಯಧನ’ ಪರಿಷ್ಕರಿಸಿ ಆದೇಶ

ಬೆಂಗಳೂರು  : ಕಟ್ಟಡ ಕಾರ್ಮಿಕರ ಮಕ್ಕಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿನೀಡಿದ್ದು, ಕಟ್ಟಡ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಸಹಾಯಧನವನ್ನು ಪರಿಷ್ಕರಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕಟ್ಟಡ ಮತ್ತು Read more…

BIG NEWS: ಭೀಕರ ರಸ್ತೆ ಅಪಘಾತ; ಸ್ಥಳದಲ್ಲೇ ASI ದುರ್ಮರಣ

ಬೆಳಗಾವಿ: ಭೀಕರ ರಸ್ತೆ ಅಪಘಾತದಲ್ಲಿ ಎಎಸ್ಐ ಓರ್ವರು ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ನಡೆದಿದೆ. ಮುರಗೋಡ ಠಾಣೆಯ ಎಎಸ್ಐ ವಿಜಯಕಾಂತ ಮಿಕಲಿ (48) ಮೃತ ದುರ್ದೈವಿ. Read more…

BREAKING: ಕೇಂದ್ರ ನಾಯಕರು ಯಡಿಯೂರಪ್ಪ ದೊಡ್ಡ ಶಕ್ತಿ ಎನ್ನುವ ಭ್ರಮೆಯಲ್ಲಿದ್ದಾರೆ: ಈಶ್ವರಪ್ಪ ಮತ್ತೆ ವಾಗ್ದಾಳಿ

ಶಿವಮೊಗ್ಗ: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಮತ್ತೆ ಕಿಡಿಕಾರಿದ್ದಾರೆ. ಆರು ತಿಂಗಳು ಸ್ಥಾನ ಖಾಲಿ ಇದ್ದರೂ Read more…

SHOCKING: ಊಟ ಕೊಡಲಿಲ್ಲ ಎಂದು ಸಂಗಾತಿ ಉಸಿರು ನಿಲ್ಲಿಸಿದ ವ್ಯಕ್ತಿ ಅರೆಸ್ಟ್

ಗುರುಗ್ರಾಮ: ಆಹಾರ ನೀಡಲು ನಿರಾಕರಿಸಿದ ಕಾರಣಕ್ಕಾಗಿ ವ್ಯಕ್ತಿಯೊಬ್ಬ ತನ್ನ ಸಂಗಾತಿಯನ್ನು(Live-in-partner)  ಕೊಲೆ ಮಾಡಿದ್ದಾನೆ. ಬೆಲ್ಟ್‌ ಮತ್ತು ಇತರೆ ವಸ್ತುವಿನಿಂದ ಕೊಲೆ ಮಾಡಿದ ಆರೋಪದ ಮೇಲೆ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು Read more…

ಮಹಿಳಾ ಕಂಡಕ್ಟರ್ ಗಳಿಗೆ KSRTC ಅಧಿಕಾರಿಗಳಿಂದ ಕಿರುಕುಳ; ಸಿಎಂ ಹಾಗೂ ಸಾರಿಗೆ ಸಚಿವರಿಗೆ ಪತ್ರ ಬರೆದು ದೂರು

ಬೆಂಗಳೂರು: ರಾಜ್ಯ ಸರ್ಕಾರ ಮಹಿಳಾ ಸಬಲೀಕರಣಕ್ಕಾಗಿ ಶಕ್ತಿ ಯೋಜನೆ ಜಾರಿಗೆ ತಂದಿದೆ. ಆದರೆ ಕೆ ಎಸ್ ಆರ‍್ ಟಿಸಿ ಅಧಿಕಾರಿಗಳು ಮಹಿಳಾ ಕಂಡಕ್ಟರ್ ಗಳಿಗೆ ಹಗಲು ರಾತ್ರಿ ಶ್ರಮಿಸುವಂತೆ Read more…

ಇನ್ಫೋಸಿಸ್ ನಲ್ಲಿ ವಿವಿಧ ವಿಭಾಗಗಳ ಹುದ್ದೆಗಳಿಗೆ ನೇಮಕಾತಿ

ಹುಬ್ಬಳ್ಳಿ: ಹುಬ್ಬಳ್ಳಿಯ ಗೋಕುಲ ರಸ್ತೆ ವಿಮಾನ ನಿಲ್ದಾಣ ಸಮೀಪ ಇರುವ ಇನ್ಫೋಸಿಸ್ ಸಂಸ್ಥೆ ವಿವಿಧ ಹಂತದ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಕೈಗೊಂಡು ಐಟಿ ಚಟುವಟಿಕೆ ವಿಸ್ತರಿಸಲು ಮುಂದಾಗಿದೆ. ಕೆಲವು Read more…

BIG NEWS: ರಸ್ತೆಯಲ್ಲಿ ಆಯಿಲ್ ಚೆಲ್ಲಿ ಅವಾಂತರ; ಸ್ಕಿಡ್ ಆಗಿ ಬಿದ್ದ 10ಕ್ಕೂ ಹೆಚ್ಚು ಬೈಕ್ ಸವಾರರು

ಬೆಂಗಳೂರು: ರಾಜದಾನಿ ಬೆಂಗಳೂರಿನ ರಸ್ತೆಯಲ್ಲಿ ಆಯಿಲ್ ಚೆಲ್ಲಿ ಅವಾಂತರ ಸೃಷ್ಟಿಯಾಗಿದೆ. ಆಯಿಲ್ ಚಿಲ್ಲಿರುವ ಪರಿಣಾಮ ವಾಹನ ಸವಾರರು ಸ್ಕಿಡ್ ಆಗಿ ಬಿದ್ದು ಗಾಯಗೊಂಡಿರುವ ಘಟನೆ ನಡೆದಿದೆ. ಮೈಸೂರು ರಸ್ತೆಯಲ್ಲಿ Read more…

BREAKING : ಬೆಂಗಳೂರಲ್ಲಿ ‘ಜ್ಯುವೆಲ್ಲರಿ ಶಾಪ್’ ಗೆ ನುಗ್ಗಿ ಫೈರಿಂಗ್ ಪ್ರಕರಣ ; ಮೂವರು ಆರೋಪಿಗಳು ಅರೆಸ್ಟ್..!

ಬೆಂಗಳೂರು : ಹಾಡಹಗಲೇ ಬೆಂಗಳೂರಿನಲ್ಲಿ ಜ್ಯುವೆಲ್ಲರಿ ಶಾಪ್ ಗೆ ನುಗ್ಗಿ ದುಷ್ಕರ್ಮಿಗಳು ಫೈರಿಂಗ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಬೆಂಗಳೂರಿನ ಕೊಡಿಗೇಹಳ್ಳಿ ವ್ಯಾಪ್ತಿಯ ದೇವೀನಗರದ ಲಕ್ಷ್ಮೀ Read more…

ಟಿಕೆಟ್ ತಪ್ಪಿಸಿದ್ದು ಯಾರು…? ಏಕೆ…? ಎಂಬ ಪ್ರಶ್ನೆಗೆ ಉತ್ತರ ಸಿಕ್ಕ ನಂತರವೇ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ: ಸಂಸದ ಸಂಗಣ್ಣ ಕರಡಿ

ಕೊಪ್ಪಳ: ಕೊಪ್ಪಳ ಲೋಕಸಭಾ ಕ್ಷೇತ್ರದಿಂದ ನನಗೆ ಬಿಜೆಪಿ ಟಿಕೆಟ್ ಕೈತಪ್ಪಿದ್ದು, ಸೌಜನ್ಯಕ್ಕಾದರೂ ರಾಜ್ಯದ ಒಬ್ಬ ಬಿಜೆಪಿ ನಾಯಕರೂ ಕರೆ ಮಾಡಿ ಮಾತನಾಡಿಲ್ಲ. ಅವರು ನನ್ನನ್ನು ಗುಜರಿ ರಾಜಕಾರಣಿ ಎಂದು Read more…

ಬಂಡಾಯ ಬಾವುಟ ಹಾರಿಸಿದ ಈಶ್ವರಪ್ಪ ನಿವಾಸಕ್ಕೆ ಬಿಜೆಪಿ ನಾಯಕರ ದೌಡು: ಮನವೊಲಿಸಲು ಹರಸಾಹಸ

ಶಿವಮೊಗ್ಗ: ಪುತ್ರನಿಗೆ ಟಿಕೆಟ್ ತಪ್ಪಿದ್ದಕ್ಕೆ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಬಂಡಾಯ ಬಾವುಟ ಹಾರಿಸಿದ್ದು, ಅವರ ಬಂಡಾಯ ಶಮನಕ್ಕೆ ಬಿಜೆಪಿ ನಾಯಕರು ಹರಸಾಹಸ ನಡೆಸಿದ್ದಾರೆ. ಹಾವೇರಿ ಲೋಕಸಭೆ ಕ್ಷೇತ್ರದಲ್ಲಿ Read more…

BIG NEWS: ರಾಜ್ಯದ 12 ಜಿಲ್ಲೆಗಳಲ್ಲಿ ಮೂರು ದಿನ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಒಂದೆಡೆ ಭೀಕರ ಬರಗಾಲ, ಮತ್ತೊಂದೆಡೆ ಕುಡಿಯುವ ನೀರಿಗೂ ತತ್ವಾರ ಶುರುವಾಗಿದೆ. ನೀರಿನ ಕೊರತೆಯಿಂದಾಗಿ ಗಿಡ-ಮರಗಳು ಸಾಯುತ್ತಿವೆ. ಬಿಸಿಲ ಝಳ, ವಿಪರೀತ ಸೆಕೆಯಿಂದ ಕಂಗೆಟ್ಟಿದ್ದ ರಾಜ್ಯದ ಜನತೆಗೆ Read more…

ಸುರಪುರ ಚುನಾವಣೆ: ಬಿಜೆಪಿಯಿಂದ ಮಾಜಿ ಸಚಿವ ರಾಜೂಗೌಡ ಸ್ಪರ್ಧೆ

ಯಾದಗಿರಿ: ಲೋಕಸಭೆ ಚುನಾವಣೆ ಜೊತೆಯಲ್ಲಿ ಸುರಪುರ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದೆ. ಸುರಪುರ ಶಾಸಕರಾಗಿದ್ದ ರಾಜಾ ವೆಂಕಟಪ್ಪ ನಾಯಕ ನಿಧನದಿಂದ ತೆರವಾದ ಸ್ಥಾನಕ್ಕೆ ಮೇ 7ರಂದು ಉಪಚುನಾವಣೆ ನಡೆಯಲಿದ್ದು, Read more…

BIG NEWS: ಶಿಕ್ಷಕಿಯರಿಂದ ಕಳ್ಳತನ ಆರೋಪ; ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

ಬಾಗಲಕೋಟೆ: ವಿದ್ಯಾರ್ಥಿನಿಯ ವಿರುದ್ಧ ಕಳ್ಳತನ ಆರೋಪ ಮಾಡಿ ಶಿಕ್ಷಕಿಯರು ವಿದ್ಯಾರ್ಥಿನಿಯ ಸಮವಸ್ತ್ರ ಬಿಚ್ಚಿಸಿ ಪರಿಶೀಲನೆ ನಡೆಸಿದ್ದು, ಇದರಿಂದ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. 8ನೇ Read more…

BIG NEWS : ನಾಳೆ ಶಿವಮೊಗ್ಗಕ್ಕೆ ‘ಪ್ರಧಾನಿ ಮೋದಿ’ ಭೇಟಿ, 2 ಲಕ್ಷ ಕಾರ್ಯಕರ್ತರು ಭಾಗಿ ಸಾಧ್ಯತೆ..!

ಶಿವಮೊಗ್ಗ : ಮಾ.18 ರಂದು ನಾಳೆ ಶಿವಮೊಗ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದು, ಸಾರ್ವಜನಿಕ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಬರೋಬ್ಬರಿ 2 ಲಕ್ಷ ಮಂದಿ ಸೇರುವ Read more…

BIG NEWS: ಲೋಕಸಭಾ ಚುನಾವಣೆ: 3 ಕ್ಷೇತ್ರಗಳಿಂದ ಜೆಡಿಎಸ್ ಸ್ಪರ್ಧೆ; ಮಂಡ್ಯದಿಂದ HDK ಅಖಾಡಕ್ಕೆ?

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆ ಬಿಜೆಪಿ -ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಸೀಟು ಹಂಚಿಕೆ ಫೈನಲ್ ಆಗಿದೆ ಎಂದು ತಿಳಿದುಬಂದಿದೆ. ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ನಿನ್ನೆ ಕೇಂದ್ರ ಗೃಹ ಸಚಿವ Read more…

ಇಂದು ಪುನೀತ್ ರಾಜ್ ಕುಮಾರ್ ಜನ್ಮದಿನ ; ಅಪ್ಪು ಸಮಾಧಿ ಬಳಿ ಹರಿದು ಬಂದ ಜನಸಾಗರ

ಬೆಂಗಳೂರು : ಇಂದು ಅಭಿಮಾನಿಗಳ ಹೃದಯಗಳಲ್ಲಿ ಸದಾ ನೆಲೆಸಿರುವ ಪರಮಾತ್ಮ, ನಗುಮುಖದ ಸರದಾರ, ಕರ್ನಾಟಕ ರತ್ನ ಡಾ. ಪುನೀತ್ ರಾಜಕುಮಾರ್ ಅವರ ಜನ್ಮದಿನ. ಪುನೀತ್ ರಾಜ್ ಕುಮಾರ್ ಜನ್ಮದಿನ Read more…

ಗಮನಿಸಿ : ಕರಾಮುವಿವಿಯಲ್ಲಿ ವಿವಿಧ ಕೋರ್ಸ್ ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಮೈಸೂರು, ಶಿವಮೊಗ್ಗ ಪ್ರಾದೇಶಿಕ ಕೇಂದ್ರದಲ್ಲಿ 2023-24ನೇ ಶೈಕ್ಷಣಿಕ ಜನವರಿ ಸಾಲಿನಲ್ಲಿ ಯುಜಿಸಿಯ ಮಾನ್ಯತೆಯೊಂದಿಗೆ : 10.01.2024 ರಿಂದ ದಿನಾಂಕ:31.03.2024 ರ ವರೆಗೆ ಪ್ರಥಮ Read more…

Rain in Karnataka : ರಾಜ್ಯದ ಜನತೆಗೆ ಗುಡ್ ನ್ಯೂಸ್ ; ಮುಂದಿನ 3 ದಿನ ಈ ಜಿಲ್ಲೆಗಳಲ್ಲಿ ‘ಮಳೆ’ ಮುನ್ಸೂಚನೆ

ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 3 ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಮೂಲಕ ಬಿಸಿಲಿನಿಂದ ಕಂಗೆಟ್ಟ ಜನತೆಗೆ ಗುಡ್ Read more…

ವಿಚಾರಣಾ ನ್ಯಾಯಾಲಯದ ಆದೇಶ ರದ್ದು: ಪೋಕ್ಸೊ ಪ್ರಕರಣದಿಂದ ಖುಲಾಸೆಗೊಂಡಿದ್ದ ಆರೋಪಿಗೆ ಕಠಿಣ ಶಿಕ್ಷೆ, ದಂಡ: ಹೈಕೋರ್ಟ್ ಆದೇಶ

ಬೆಂಗಳೂರು: ಪೋಕ್ಸೊ ಕಾಯ್ದೆಯಡಿಯಲ್ಲಿ ಆರೋಪಿಯನ್ನು ಖುಲಾಸೆಗೊಳಿಸಿದ್ದ ವಿಚಾರಣಾ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದ್ದು, ಅಪರಾಧಿಗೆ 10 ವರ್ಷ ಕಠಿಣ ಶಿಕ್ಷೆ ಮತ್ತು 25,000 ರೂ. ದಂಡ ವಿಧಿಸಿದೆ. ದಾವಣಗೆರೆ Read more…

ಪೋಷಕರೇ ಗಮನಿಸಿ : ರಾಜ್ಯದ ‘ವಸತಿ ಶಾಲೆ’ಗಳಲ್ಲಿ 6 ನೇ ತರಗತಿ ಪ್ರವೇಶಾತಿಗೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

ಬೆಂಗಳೂರು : 2024-25 ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ಸರ್ಕಾರಿ ಮುಸ್ಲಿಂ ಡಾ.ಎಪಿಜೆ ಅಬ್ದುಲ್ ಕಲಾಂ ವಸತಿ Read more…

ಬಳ್ಳಾರಿ ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ವಿರುದ್ಧ ಮತ್ತೆ ತೊಡೆ ತಟ್ಟಿದ ಮಾಜಿ ಶಾಸಕ ತಿಪ್ಪೇಸ್ವಾಮಿ

ಬಳ್ಳಾರಿ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಶ್ರೀರಾಮುಲು ವಿರುದ್ಧ ಮಾಜಿ ಶಾಸಕ ಎಸ್. ತಿಪ್ಪೇಸ್ವಾಮಿ ಮತ್ತೆ ತೊಡೆ ತಟ್ಟಿದ್ದಾರೆ. ಬಳ್ಳಾರಿ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಚಿತ್ರದುರ್ಗ Read more…

BREAKING: ಎರಡು ಕಾರ್ ನಡುವೆ ಡಿಕ್ಕಿ: ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವು

ಕಲಬುರಗಿ: ಕಲಬುರಗಿ ಜಿಲ್ಲೆ ಶಹಬಾದ್ ತಾಲೂಕಿನ ಭಂಕೂರ ಬಳಿ ಎರಡು ಕಾರ್ ಗಳ ನಡುವೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ವಿಫ್ಟ್ ಕಾರ್ ನಲ್ಲಿ ಜಾಹಿದ್ Read more…

ಸರ್ಕಾರಿ ನೌಕರರಿಗೆ ಶುಭ ಸುದ್ದಿ: ಮೂಲ ವೇತನ ಶೇ 58.5ರಷ್ಟು ಹೆಚ್ಚಳ, ಮನೆ ನಿರ್ಮಾಣ ಮುಂಗಡ 65 ಲಕ್ಷ ರೂ.ಗೆ ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಮೂಲವೇತನ ಶೇಕಡ 58.5 ರಷ್ಟು ಹೆಚ್ಚಳಕ್ಕೆ 7ನೇ ವೇತನ ಆಯೋಗ ಶಿಫಾರಸು ಮಾಡಿದೆ. ಆಯೋಗದ ಅಧ್ಯಕ್ಷರಾದ ನಿವೃತ್ತ ಮುಖ್ಯ ಕಾರ್ಯದರ್ಶಿ ಕೆ. ಸುಧಾಕರ Read more…

BREAKING: ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಅಪಾರ ನಗದು ಜಪ್ತಿ, ಉದ್ಯಮಿ ವಶಕ್ಕೆ

ಬೆಂಗಳೂರು: ಲೋಕಸಭೆ ಚುನಾವಣೆ ಘೋಷಣೆಯಾಗುತ್ತಿದ್ದಂತೆ ಪೊಲೀಸರು ಅಲರ್ಟ್ ಆಗಿದ್ದು, ದಾಖಲೆಯಿಲ್ಲದೆ ಸಾಧಿಸುತ್ತಿದ್ದ 7 ಲಕ್ಷ ರೂಪಾಯಿಯನ್ನು ಜಪ್ತಿ ಮಾಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದ ಜಾಸ್ ಟೋಲ್ ನಲ್ಲಿ Read more…

ಈಶ್ವರಪ್ಪ ಪುತ್ರನಿಗೆ ಟಿಕೆಟ್ ತಪ್ಪಲು ನಾನು ಕಾರಣನಲ್ಲ, ತಪ್ಪು ಗ್ರಹಿಕೆ ಮಾಡಿಕೊಂಡಿದ್ದಾರೆ: ಯಡಿಯೂರಪ್ಪ

ಶಿವಮೊಗ್ಗ: ಈಶ್ವರಪ್ಪ ಪುತ್ರ ಕಾಂತೇಶ್ ಅವರಿಗೆ ಟಿಕೆಟ್ ತಪ್ಪಲು ನಾನು ಕಾರಣನಲ್ಲ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಬಿಜೆಪಿಯ ಕೇಂದ್ರ ಚುನಾವಣಾ Read more…

ಇಂದು ಅಂತಿಮ ದರ್ಶನ ಬಳಿಕ ಮಾಜಿ ಸಚಿವೆ ನಾಗಮ್ಮ ಕೇಶವಮೂರ್ತಿ ಅಂತ್ಯಕ್ರಿಯೆ

ದಾವಣಗೆರೆ: ದಾವಣಗೆರೆಯ ಮದರ್ ಥೆರೆಸಾ, ಕರ್ನಾಟಕದ ಇಂದಿರಾಗಾಂಧಿ ಎಂದೇ ಖ್ಯಾತರಾಗಿದ್ದ ಮಾಜಿ ಸಚಿವೆ ನಾಗಮ್ಮ ಕೇಶವಮೂರ್ತಿ(90) ಶನಿವಾರ ನಿಧನರಾಗಿದ್ದಾರೆ. ದಾವಣಗೆರೆ ನಗರದ ಪಿಜೆ ಬಡಾವಣೆಯ ನಿವಾಸದಲ್ಲಿ ವಯೋ ಸಹಜ Read more…

ಕಾಮಗಾರಿ ಟೆಂಡರ್ ವಿಚಾರವಾಗಿ ಕಾಂಗ್ರೆಸ್ ಮುಖಂಡನ ಮೇಲೆ ಹಲ್ಲೆ: ಶಾಸಕ ಶ್ರೀನಿವಾಸ್ ವಿರುದ್ಧ ಎಫ್ಐಆರ್

ತುಮಕೂರು: ಕಾಂಗ್ರೆಸ್ ಮುಖಂಡನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಬ್ಬಿ ಶಾಸಕ ಎಸ್.ಆರ್. ಶ್ರೀನಿವಾಸ್ ವಿರುದ್ಧ ತುಮಕೂರಿನ ತಿಲಕ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಕಾಮಗಾರಿ Read more…

‘ಸ್ಪೂರ್ತಿ ದಿನ’ವಾಗಿ ಪುನೀತ್ ರಾಜಕುಮಾರ್ ಜನ್ಮದಿನ ಆಚರಣೆ

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜಕುಮಾರ್ 49ನೇ ಜನ್ಮದಿನವನ್ನು ಅಭಿಮಾನಿಗಳು ಸ್ಪೂರ್ತಿ ದಿನವಾಗಿ ಆಚರಿಸಲು ವಿವಿಧ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಪುನೀತ್ ಬರ್ತಡೇ ಹಿನ್ನೆಲೆಯಲ್ಲಿ ‘ಟೀಕೆಗಳು ಸಾಯುತ್ತವೆ ಕೆಲಸಗಳು ಉಳಿಯುತ್ತವೆ’ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...