alex Certify Karnataka | Kannada Dunia | Kannada News | Karnataka News | India News - Part 536
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಲೋಕಸಭೆ ಚುನಾವಣೆ ಘೋಷಣೆ ಬೆನ್ನಲ್ಲೇ ಗೋಣಿ ಚೀಲದಲ್ಲಿ ಸಾಗಿಸುತ್ತಿದ್ದ ಅಪಾರ ಹಣ ಜಪ್ತಿ

ಬೆಳಗಾವಿ: ಲೋಕಸಭೆ ಚುನಾವಣೆ ಘೋಷಣೆ ಬೆನ್ನಲ್ಲೇ ಬೆಳಗಾವಿ ಪೊಲೀಸರು ಹೈ ಅಲರ್ಟ್ ಆಗಿದ್ದು, ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಎರಡು ಲಕ್ಷ ರೂಪಾಯಿ ವಶಕ್ಕೆ ಪಡೆದುಕೊಂಡಿದ್ದಾರೆ. ದಾಖಲೆ ಇಲ್ಲದೆ ಗೋಣಿಚೀಲದಲ್ಲಿ Read more…

ಈಶ್ವರಪ್ಪ ಬಂಡಾಯ ಸ್ಪರ್ಧೆ ಬಗ್ಗೆ ಯಡಿಯೂರಪ್ಪ ಮಹತ್ವದ ಮಾಹಿತಿ

ಹುಬ್ಬಳ್ಳಿ: ಲೋಕಸಭೆ ಚುನಾವಣೆಯಲ್ಲಿ ದೇಶದಲ್ಲಿ 400ಕ್ಕೂ ಅಧಿಕ ಸ್ಥಾನ ಗಳಿಸಲಿರುವ ಎನ್.ಡಿ.ಎ. ಮೈತ್ರಿಕೂಟ ರಾಜ್ಯದಲ್ಲಿ 25 ರಿಂದ 26 ಸ್ಥಾನ ಗೆಲ್ಲಲಿದೆ. ನರೇಂದ್ರ ಮೋದಿ ಮತ್ತೆ ಪ್ರಧಾನಿ ಆಗಲಿದ್ದಾರೆ Read more…

ಸಿಟ್ಟು, ಆವೇಶದಲ್ಲಿ ಮಾತನಾಡಿದ ಈಶ್ವರಪ್ಪ ಬಿಜೆಪಿ ಪರ ಕೆಲಸ ಮಾಡುವ ವಿಶ್ವಾಸವಿದೆ: ಆರಗ ಜ್ಞಾನೇಂದ್ರ

ಶಿವಮೊಗ್ಗ: ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಸಿಟ್ಟು, ಆವೇಶದಲ್ಲಿ ಮಾತನಾಡಿದ್ದಾರೆ. ಮೋದಿ, ದೇಶ ಎಂದು ಬದುಕು ಕಟ್ಟಿಕೊಂಡ ಅವರು ಬಿಜೆಪಿ ಪರ ಚುನಾವಣೆಯಲ್ಲಿ ಕೆಲಸ ಮಾಡುತ್ತಾರೆ ಎನ್ನುವ Read more…

ವೇತನ ಪರಿಷ್ಕರಣೆ ಜತೆಗೇ ಸರ್ಕಾರಿ ನೌಕರರಿಗೆ ಮತ್ತೊಂದು ಸಿಹಿ ಸುದ್ದಿ: ವಾರದಲ್ಲಿ ಐದೇ ದಿನ ಕೆಲಸ ಪದ್ಧತಿ ಜಾರಿಗೆ ಸರ್ಕಾರಕ್ಕೆ 7ನೇ ವೇತನ ಆಯೋಗ ಶಿಫಾರಸು

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಜೊತೆಗೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. 7ನೇ ವೇತನ ಆಯೋಗದಿಂದ ಇಂದು ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದ್ದು, ರಾಜ್ಯ ಸರ್ಕಾರಿ ನೌಕರರ Read more…

‘ಮೌಲಾನಾ ಆಜಾದ್’ ಮಾದರಿ ಶಾಲೆಯ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

 ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೌಲಾನಾ ಆಜಾದ್ ಮಾದರಿ ಶಾಲೆಗಳಿಗೆ 2024-25 ನೇ ಸಾಲಿನ 6ನೇ ತರಗತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 14-04-2024 Read more…

ಅಪ್ಪು ಹೆಸರಿನಲ್ಲಿ ಹೃದ್ರೋಗಿಗಳಿಗೆ ‘ಉಚಿತ ಇಂಜೆಕ್ಷನ್’ ; ಮುಂದಿನ ವರ್ಷ ಎಲ್ಲಾ ತಾಲೂಕು ಆಸ್ಪತ್ರೆಗಳಿಗೆ ವಿಸ್ತರಣೆ

ಬೆಂಗಳೂರು : ಕರ್ನಾಟಕ ರತ್ನ ಡಾ.ಪುನೀತ್ ರಾಜ್ಕುಮಾರ್ ಹೃದಯಜ್ಯೋತಿ ಯೋಜನೆಯನ್ನು ಮೊದಲ ಹಂತದಲ್ಲಿ ರಾಜ್ಯದ 71 ತಾಲೂಕು ಆಸ್ಪತ್ರೆ ಮತ್ತು 15 ಜಿಲ್ಲಾಸ್ಪತ್ರೆಗಳಲ್ಲಿ ಅನುಷ್ಠಾನಗೊಳಿಸಲಾಗಿದೆ. ಮುಂದಿನ ವರ್ಷ ರಾಜ್ಯದ Read more…

Loka Sabha Election : ಕರ್ನಾಟಕದಲ್ಲಿ ಏ.12 ರಿಂದ ನಾಮಪತ್ರ ಸಲ್ಲಿಕೆ ಆರಂಭ, ನಾಮಪತ್ರ ಸಲ್ಲಿಸಲು ಏ.19 ಕೊನೆಯ ದಿನ

ಬೆಂಗಳೂರು : ಕೇಂದ್ರ ಲೋಕಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಕರ್ನಾಟಕದಲ್ಲಿ 2 ಹಂತದ ಮತದಾನ ನಡೆಯಲಿದೆ. ಏ.26 ರಂದು ಮೊದಲ ಹಂತದ ಮತದಾನ ನಡೆಯಲಿ, ಮೇ 7 ರಂದು Read more…

ಕರ್ನಾಟಕ ಲೋಕಸಭಾ ಚುನಾವಣೆ ; ವೇಳಾಪಟ್ಟಿ, ಹಂತಗಳು, ಕ್ಷೇತ್ರಗಳ ಬಗ್ಗೆ ಇಲ್ಲಿದೆ ಮಾಹಿತಿ

ನವದೆಹಲಿ : ಮೇ 2023 ರಲ್ಲಿ ರಾಜ್ಯ ವಿಧಾನಸಭಾ ಚುನಾವಣೆಗೆ ಮತದಾನ ಮಾಡಿ ಕಾಂಗ್ರೆಸ್ ಅನ್ನು ಅಧಿಕಾರಕ್ಕೆ ತಂದ ಒಂದು ವರ್ಷದೊಳಗೆ, ಕರ್ನಾಟಕದ ನಿವಾಸಿಗಳು ಏಪ್ರಿಲ್ ಮತ್ತು ಮೇ Read more…

ಲೋಕಸಭಾ ಚುನಾವಣೆ : ಬೆಂಗಳೂರಿನಲ್ಲಿ ಮಾದರಿ ನೀತಿಸಂಹಿತೆ ಜಾರಿಗೆ ತುಷಾರ್ ಗಿರಿನಾಥ್ ಆದೇಶ

ಬೆಂಗಳೂರು : ಲೋಕಸಭಾ ಚುನಾವಣೆಗೆ ಮುಹೂರ್ತ ನಿಗದಿಯಾದ ಹಿನ್ನೆಲೆ ಬೆಂಗಳೂರಿನಲ್ಲಿ ಮಾದರಿ ನೀತಿಸಂಹಿತೆ ಜಾರಿಗೆ ತುಷಾರ್ ಗಿರಿನಾಥ್ ಆದೇಶ ಹೊರಡಿಸಿದ್ದಾರೆ. ಮಾದರಿ ನೀತಿ ಸಂಹಿತೆ ಉಲ್ಲಘನೆಗಳ ಮೇಲೆ ನಿಗಾವಹಿಸಲು Read more…

BREAKING : ಕರ್ನಾಟಕದಲ್ಲಿ ಏ. 26, ಮೇ. 7ರಂದು ಮತದಾನ, ಇಲ್ಲಿದೆ ಜಿಲ್ಲಾವಾರು ಮಾಹಿತಿ |Lok Sabha Election 2024

ಬೆಂಗಳೂರು  :     ಲೋಕಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದ್ದು,  ಕರ್ನಾಟಕದಲ್ಲಿ ಏಪ್ರಿಲ್ 26 ಹಾಗೂ ಮೇ 7ರಂದು 2 ಹಂತದಲ್ಲಿ ಮತದಾನ ನಡೆಯಲಿದೆ. ಈ ಬಗ್ಗೆ ಮಾಹಿತಿ Read more…

BIG BREAKING : 7 ಹಂತಗಳಲ್ಲಿ ಲೋಕಸಭೆ ಚುನಾವಣೆ ಘೋಷಣೆ : ಏ.19 ರಂದು ಮೊದಲ ಹಂತದ ಮತದಾನ

ನವದೆಹಲಿ : ಕೇಂದ್ರ ಚುನಾವಣಾ ಆಯೋಗ ಇಂದು ಲೋಕಸಭಾ ಚುನಾವಣೆ 2024 ರ ದಿನಾಂಕ ಘೋಷಿಸಿದೆ.ಕರ್ನಾಟಕ ಸೇರಿದಂತೆ 543 ಕ್ಷೇತ್ರಗಳ ಚುನಾವಣೆಗೆ ದಿನಾಂಕ ಪ್ರಕಟಿಸಲಾಗಿದೆ.  ಈ ಬಗ್ಗೆ ಸುದ್ದಿಗೋಷ್ಟಿ Read more…

BIG NEWS: ಕಾಂಗ್ರೆಸ್ ಸರ್ಕಾರದ ಬಳಿ ಹಣವೇ ಇಲ್ಲ; ಗ್ಯಾರಂಟಿ ಯೋಜನೆಗಳನ್ನು ಟೀಕಿಸಿದ ಪ್ರಧಾನಿ ಮೋದಿ

ಕಲಬುರ್ಗಿ: ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಜನರ ಮನಸ್ಸಿನಲ್ಲಿ ಭರವಸೆ ಇಲ್ಲದಾಗಿದೆ. ಕಾಂಗ್ರೆಸ್ ಸರ್ಕಾರದ ವಿರುದ್ಧ ಜನರು ಆಕ್ರೋಶಗೊಂಡಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದರು. Read more…

BREAKING : ಬಸವೇಶ್ವರರ ನಾಡಿಗೆ ನನ್ನ ನಮಸ್ಕಾರಗಳು ; ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ ಮೋದಿ

ಕಲಬುರಗಿ : ರಾಜ್ಯಕ್ಕೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಕಲಬುರಗಿಯಲ್ಲಿ ಎನ್ ವಿ ಗ್ರೌಂಡ್ನಲ್ಲಿ ನಡೆಯುತ್ತಿರುವ ಬಿಜೆಪಿ ಸಂಕಲ್ಪ ಸಮಾವೇಶದ ವೇದಿಕೆಗೆ ಆಗಮಿಸಿದ್ದು, ಕನ್ನಡದಲ್ಲೇ ಭಾಷಣ ಆರಂಭಿಸಿದ್ದಾರೆ. Read more…

BIG NEWS: ಕಾಂಗ್ರೆಸ್ ನಲ್ಲಿ ಯಾವುದೇ ಅಭ್ಯರ್ಥಿ ನಿಲ್ಲಲು ರೆಡಿಯಿಲ್ಲ; ಯುದ್ಧಕ್ಕೆ ಮೊದಲೇ ಸೋಲೊಪ್ಪಿಕೊಂಡಿದ್ದಾರೆ; ವಿಪಕ್ಷ ನಾಯಕ ಆರ್.ಅಶೋಕ್

ಕಲಬುರ್ಗಿ: ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದವರ ವಿರುದ್ಧ ಕಾಂಗ್ರೆಸ್ ಯಾವುದೇ ಕ್ರಮ ಕೈಗೊಂಡಿಲ್ಲ. ಹಾಗಾಗಿ ಕಾಂಗ್ರೆಸ್ ನಲ್ಲಿ ಚುನಾವಣೆಗೆ ನಿಲ್ಲಲು ಯಾರೂ ರೆಡಿಯಿಲ್ಲ ಎಂದು ವಿಪಕ್ಷ ನಾಯಕ Read more…

BREAKING : ರಾಜ್ಯಕ್ಕೆ ಆಗಮಿಸಿದ ‘ಪ್ರಧಾನಿ ಮೋದಿ’ ; ನಮೋ..ನಮೋ ಎಂದು ಸ್ವಾಗತ ಕೋರಿದ ಕನ್ನಡಿಗರು..!

ಕಲಬುರಗಿ : ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಾಜ್ಯಕ್ಕೆ ಆಗಮಿಸಿದ್ದು, ಇಂದಿನಿಂದ ಲೋಕಸಭಾ ಚುನಾವಣೆಯ ರಣಕಹಳೆ ಮೊಳಗಿಸಲಿದ್ದಾರೆ. ಭಾರತೀಯ ವಾಯುಸೇನೆಯ ಹೆಲಿಕಾಪ್ಟರ್ ಮೂಲಕ ತೆಲಂಗಾಣದ ನಾಗರಕರ್ನೂಲ್ ನಿಂದ Read more…

BIG NEWS: ತಂದೆ-ಮಕ್ಕಳ ಕೈಗೆ ಬಿಜೆಪಿ ಸಿಲುಕಿ ಕಾರ್ಯಕರ್ತರು ಪರದಾಡುವ ಸ್ಥಿತಿಯಾಗಿದೆ; ಪಕ್ಷ ಉಳಿಸಲು ನನ್ನ ಹೋರಾಟ ನಡೆಯಲಿದೆ; ಕೆ.ಎಸ್.ಈಶ್ವರಪ್ಪ ಸ್ಪಷ್ಟನೆ

ಶಿವಮೊಗ್ಗ: ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ. ಪಕ್ಷೇತರ ಅಭ್ಯರ್ಥಿಯಾಗಿ ನಾನು ನಿಲ್ಲುವುದು ಖಚಿತ ಎಂದು ಮಾಜಿ ಸಚಿವ ಕೆ.ಎಸ್.ಈಸ್ವರಪ್ಪ ಮತ್ತೊಮ್ಮೆ ಸ್ಪಷ್ಟ ಪಡಿಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗರರೊಂದಿಗೆ ಮಾತನಾಡಿದ Read more…

ಬೆಂಗಳೂರು : ‘ಕೆರೆಮಿತ್ರ’ ನೋಂದಣಿ ಅವಧಿ ಮಾ.25 ರವರೆಗೆ ವಿಸ್ತರಣೆ

ಬೆಂಗಳೂರು : ಬಿಬಿಎಂಪಿ ವ್ಯಾಪ್ತಿಯ ಕೆರೆಗಳ ನಿರ್ವಹಣೆ ಮಾಡುವ ನಾಗರಿಕರಿಗಾಗಿ ಕೆರೆ ಮಿತ್ರ ನೋಂದಣಿಯ ಅವಧಿ ವಿಸ್ತರಣೆ ಮಾಡಲಾಗಿದೆ. ಬಿಬಿಎಂಪಿ ವ್ಯಾಪ್ತಿಯ ಕೆರೆಗಳ ನಿರ್ವಹಣೆ ಮಾಡುವ ನಾಗರಿಕರಿಗಾಗಿ ಕೆರೆ Read more…

ಪೋಷಕರ ಗಮನಕ್ಕೆ : ವಸತಿ ಶಾಲೆಗಳಲ್ಲಿ 6 ನೇ ತರಗತಿ ಉಚಿತ ಪ್ರವೇಶಾತಿಗೆ ಅವಧಿ ವಿಸ್ತರಣೆ

ಬೆಂಗಳೂರು : 2024-25 ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ಸರ್ಕಾರಿ ಮುಸ್ಲಿಂ ಡಾ.ಎಪಿಜೆ ಅಬ್ದುಲ್ ಕಲಾಂ ವಸತಿ Read more…

BIG NEWS: ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸುತ್ತೇನೆ; ಕೆ.ಎಸ್.ಈಶ್ವರಪ್ಪ ಘೋಷಣೆ

ಶಿವಮೊಗ್ಗ: ಕಾಂತೇಶ್ ಗೆ ಲೋಕಸಭಾ ಟಿಕೆಟ್ ಕೈತಪ್ಪಿದ್ದಕ್ಕೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ಮಕ್ಕಳ ವಿರುದ್ಧ ಮತ್ತೆ ವಾಗ್ದಾಳಿ ಮುಂದುವರೆಸಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ತಂದೆ-ಮಕ್ಕಳ ಕೈಗೆ ಪಕ್ಷ Read more…

GOOD NEWS : ಬೆಂಗಳೂರು-ವಿಜಯಪುರ ರೈಲು ಪ್ರಯಾಣದ ಅವಧಿ 14 ರಿಂದ 10 ಗಂಟೆಗೆ ಇಳಿಕೆ..!

ಬೆಂಗಳೂರು : ಬೆಂಗಳೂರು- ವಿಜಯಪುರ ರೈಲು ಪ್ರಯಾಣದ ಅವಧಿಯನ್ನು 14ರಿಂದ 10 ಗಂಟೆಗೆ ಇಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ. ವೆಚ್ಚ ಹಂಚಿಕೆಯ 9 Read more…

BREAKING : ರಾಜ್ಯ ಸರ್ಕಾರದಿಂದ ನಾಲ್ವರು ‘IPS’ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ

ಬೆಂಗಳೂರು : ಲೋಕಸಭೆ ಚುನಾವಣೆ ಹೊತ್ತಲ್ಲೇ ರಾಜ್ಯ ಸರ್ಕಾರ ನಾಲ್ವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ವರ್ಗಾವಣೆಗೊಂಡ ಅಧಿಕಾರಿಗಳು *ಉಮೇಶ್ ಕುಮಾರ್ .ಎಡಿಜಿಪಿ. ಕೆಎಸ್ ಆರ್ Read more…

ಬೆಂಗಳೂರಲ್ಲಿ ‘ಕಟ್ಟಡ ನಿರ್ಮಾಣ’ಕ್ಕೆ ಸಂಸ್ಕರಿಸಿದ ನೀರು ಬಳಸದಿದ್ರೆ ಪರವಾನಗಿ ರದ್ದು ; ಜಲಮಂಡಳಿ ಎಚ್ಚರಿಕೆ

ಬೆಂಗಳೂರು : ಬೆಂಗಳೂರು ನಗರದಲ್ಲಿ ಕಟ್ಟಡ ನಿರ್ಮಾಣಕ್ಕೆ ಸಂಸ್ಕರಿಸಿದ ನೀರಿನ ಬಳಕೆ ಕಡ್ಡಾಯಗೊಳಿಸಲಾಗಿದ್ದು, ಇದನ್ನು ಉಲ್ಲಂಘಿಸಿದರೆ ನಿರಾಕ್ಷೇಪಣಾ ಪತ್ರ ಹಾಗೂ ಪರವಾನಗಿಯನ್ನು ರದ್ದು ಮಾಡಲಾಗುವುದು ಎಂದು ಜಲಮಂಡಳಿ ತಿಳಿಸಿದೆ. Read more…

BIG NEWS: ಸರ್ಕಾರಿ ನೌಕರರ ಮೂಲವೇತನದ ಶೇ.27.5 ರಷ್ಟು ಹೆಚ್ಚಳಕ್ಕೆ ಶಿಫಾರಸು; ಪರಿಶೀಲಿಸಿ ನಿರ್ಧಾರ; 7ನೇ ವೇತನ ಆಯೋಗದ ವರದಿ ಸ್ವೀಕರಿಸಿದ ಬಳಿಕ ಸಿಎಂ ಹೇಳಿಕೆ

ಬೆಂಗಳೂರು: ರಾಜ್ಯದ 7ನೇ ವೇತನ ಆಯೋಗವು ಸಲ್ಲಿಸಿದ ವರದಿ ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ, ವರದಿ ಸ್ವೀಕರಿಸಲಾಗಿದ್ದು, ಮೂಲವೇತನದ ಶೇಕಡ 27.5 ರಷ್ಟು ಹೆಚ್ಚಳ ಮಾಡಲು ಶಿಫಾರಸು ಮಾಡಿದೆ. ಆರ್ಥಿಕ Read more…

‘ಡಿವಿಜಿ’ ಬರೆದ ಸಾಲು ಹಂಚಿಕೊಂಡು ವಿರೋಧಿಗಳಿಗೆ ಟಾಂಗ್ ನೀಡಿದ ಸಂಸದ ಪ್ರತಾಪ್ ಸಿಂಹ

ಬೆಂಗಳೂರು : ಸತ್ತೆನೆಂದೆನಬೇಡ ; ಸೋತೆನೆಂದೆನಬೇಡ…ಎಂದು ಸಂಸದ ಪ್ರತಾಪ್ ಸಿಂಹ ಡಿವಿ ಗುಂಡಪ್ಪ ಅವರು ಬರೆದ ಸಾಲು ಹಂಚಿಕೊಂಡು ವಿರೋಧಿಗಳಿಗೆ ಟಾಂಗ್ ನೀಡಿದ್ದಾರೆ. ಸತ್ತೆನೆಂದೆನಬೇಡ; ಸೋತೆನೆಂದೆನಬೇಡ | ಬತ್ತಿತೆನ್ನೊಳು Read more…

BIG NEWS: ಭೀಕರ ಅಪಘಾತ; ಇಬ್ಬರು ಗಾರ್ಮೆಂಟ್ಸ್ ಉದ್ಯೋಗಿಗಳು ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಬೈಕ್ ಹಾಗೂ ಕ್ಯಾಂಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಗಾರ್ಮೆಂಟ್ಸ್ ಉದ್ಯೋಗಿಗಳು ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಬಂಗಾರಪೇಟೆ ತಾಲೂಕಿನ ಬೆಂಗನೂರು ಬಳಿ ಈ ಘಟನೆ Read more…

BIG NEWS: ದಕ್ಷಿಣ ಕನ್ನಡ ಬಿಜೆಪಿಯಲ್ಲಿ ಭುಗಿಲೆದ್ದ ಆಕ್ರೋಶ; ಜಿಲ್ಲಾಧ್ಯಕ್ಷರಿಗೆ ನಿಂದನೆ, ಕಚೇರಿಗೆ ಬೆಂಕಿ ಹಚ್ಚುವುದಾಗಿ ಕಟೀಲು ಟೀಂ ನಿಂದ ಬೆದರಿಕೆ ಆರೋಪ

ಮಂಗಳೂರು: ಅರುಣ್ ಕುಮಾರ್ ಪುತ್ತಿಲ ಬಿಜೆಪಿ ಸೇರ್ಪಡೆಗೆ ಸ್ಥಳೀಯರಿಂದಲೇ ತೀವ್ರ ವಿರೋಧ ವ್ಯಕ್ತವಾಗಿದೆ. ಪುತ್ತೂರು ಬಿಜೆಪಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಜಿಲಾಧ್ಯಕ್ಷ ಸತೀಶ್ ಕುಂಪಲ ಅವರನ್ನು ಅವಾಚ್ಯವಾಗಿ ನಿಂದಿಸಿರುವ Read more…

ರಾಜ್ಯದ ಗ್ರಾಮೀಣ ಭಾಗದ ಜನತೆಗೆ ಗುಡ್ ನ್ಯೂಸ್ : ಇನ್ಮುಂದೆ ʻಬಾಪೂಜಿ ಸೇವಾ ಕೇಂದ್ರʼದಲ್ಲಿ ಸಿಗಲಿದೆ ಈ ಹೊಸ ಸೇವೆ!

ಬೆಂಗಳೂರು : ರಾಜ್ಯ ಸರ್ಕಾರವು ಗ್ರಾಮೀಣ ಜನತೆಗೆ ಸಿಹಿಸುದ್ದಿ ನೀಡಿದ್ದು, ನಾಡಿನ ಗ್ರಾಮೀಣ ಭಾಗದ ಜನರ ಹೆಚ್ಚಿನ ಅನುಕೂಲಕ್ಕಾಗಿ ಒಂದೇ ಸೂರಿನಡಿಯಲ್ಲಿ ಎಲ್ಲಾ ಸೇವೆಗಳನ್ನು ಕಲ್ಪಿಸಲು ಮುಂದಾಗಿದೆ. ಇದೀಗ Read more…

BREAKING : ‘ಸಿಎಂ ಸಿದ್ದರಾಮಯ್ಯ’ಗೆ 7 ನೇ ವೇತನ ಆಯೋಗದ ವರದಿ ಸಲ್ಲಿಕೆ, ಶೀಘ್ರವೇ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್..?

ಬೆಂಗಳೂರು : ಸಿಎಂ ಸಿದ್ದರಾಮಯ್ಯಗೆ ಇಂದು 7 ನೇ ವೇತನದ ಆಯೋಗದ ವರದಿ ಸಲ್ಲಿಕೆ ಮಾಡಲಾಗಿದೆ. ಬೆಂಗಳೂರಿನ ಕಾವೇರಿ ನಿವಾಸದಲ್ಲಿ 7 ನೇ ವೇತನದ ಆಯೋಗದ ವರದಿ ಸಲ್ಲಿಕೆ Read more…

BIG NEWS: ಲೋಕಸಭಾ ಚುನಾವಣೆ: ನೀತಿ ಸಂಹಿತೆ ಜಾರಿಯಾದರೆ ಯಾವುದಕ್ಕೆ ನಿರ್ಬಂಧ?

ಬೆಂಗಳೂರು: 2024ರ ಲೋಕಸಭಾ ಚುನಾವಣೆ ದಿನಾಂಕ ಇಂದು ಮಧ್ಯಾಹ್ನ ಘೋಷಣೆಯಾಗಲಿದೆ. ಚುನವಣಾ ದಿನಾಂಕ ಘೋಷಣೆಯಾಗುತ್ತಿದ್ದಂತೆ ನೀತಿ ಸಂಹಿತೆ ಜಾರಿಯಾಗಲಿದೆ. ಇಂದು ಮಧ್ಯಾಹ್ನ 3 ಗಂಟೆಗೆ ಕೇಂದ್ರ ಚುನಾವಣಾ ಆಯೋಗ Read more…

BIG NEWS : ಇನ್ಮುಂದೆ ರಾಜ್ಯದಲ್ಲಿ ಭಾನುವಾರವೂ ಉಪನೋಂದಣಿ ಕಚೇರಿ ಓಪನ್, ಏಪ್ರಿಲ್ ನಿಂದ ಜಾರಿಗೆ

ಬೆಂಗಳೂರು : ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯ ಸರ್ಕಾರ ಪ್ರತಿ ಭಾನುವಾರವೂ ಸಬ್ ರಿಜಿಸ್ಟ್ರಾರ್ ಕಚೇರಿ ಓಪನ್ ಮಾಡುವಂತೆ ರಾಜ್ಯ ಸರ್ಕಾರ   ಅಧಿಕೃತ ಆದೇಶ ಹೊರಡಿಸಿದೆ. ಉತ್ತಮ ಸೇವೆಯನ್ನು ನೀಡುವ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...