alex Certify Karnataka | Kannada Dunia | Kannada News | Karnataka News | India News - Part 537
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮೆಟ್ರೋ ಅಧಿಕಾರಿಯಿಂದ ಮಹಿಳಾ ಭದ್ರತಾ ಸಿಬ್ಬಂದಿಗಳಿಗೆ ಕಿರುಕುಳ; FIR ದಾಖಲು

ಬೆಂಗಳೂರು: ನಮ್ಮ ಮೆಟ್ರೋ ನಿಲ್ದಾಣದ ಅಧಿಕಾರಿಯೊಬ್ಬರು ಮಹಿಳಾ ಸಿಬ್ಬಂದಿಗಳಿಗೆ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ರಾಜಾಜಿನಗರ ಮೆಟ್ರೋ ನಿಲ್ದಾಣದ ಅಧಿಕಾರಿವಿರುದ್ಧ ಮಹಿಳಾ ಭದ್ರತಾ ಸಿಬ್ಬಂದಿಗಳು ದೂರು ದಾಖಲಿಸಿದ್ದಾರೆ. ರಾಜಾಜಿನಗರ Read more…

BREAKING : ಬೆಂಗಳೂರಿನ ಪ್ರತಿಷ್ಟಿತ ‘ಮಂತ್ರಿ ಮಾಲ್’ ಗೆ ಮತ್ತೆ ಬೀಗ ಜಡಿದ ‘BBMP’

ಬೆಂಗಳೂರು : ತೆರಿಗೆ ಪಾವತಿ ಬಾಕಿ ಹಿನ್ನೆಲೆ ಬೆಂಗಳೂರಿನ ಪ್ರತಿಷ್ಟಿತ ಮಂತ್ರಿ ಮಾಲ್ ಗೆ ಮತ್ತೆ ಬೀಗ ಜಡಿಯಲಾಗಿದೆ. ಹೌದು, ತೆರಿಗೆ ಕಟ್ಟದೇ ಬಾಕಿ ಉಳಿಸಿಕೊಂಡ ಹಿನ್ನೆಲೆ ಬಿಬಿಎಂಪಿ Read more…

BIG NEWS : ‘ಸುಳ್ಳು ಸುದ್ದಿ’ಗಳಿಗೆ ಇನ್ಮುಂದೆ ಬೀಳಲಿದೆ ಬ್ರೇಕ್ : ‘ಸಮನ್ವಯ ಸಮಿತಿ’ ರಚಿಸಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಸುಳ್ಳು ಸುದ್ದಿ ಹರಡುವುದು, ಫೋಟೊ, ವಿಡಿಯೋ ತಿರುಚಿ ಬಿತ್ತರಿಸುವುದು ಸೇರಿದಂತೆ ವಿವಿಧ ರೀತಿಯ ಆನ್ಲೈನ್ ಪ್ರಕರಣಗಳ ಮೇಲೆ ನಿಗಾ ವಹಿಸಲು ಬಹು ಇಲಾಖೆಗಳ ಸಮನ್ವಯ ಸಮಿತಿ Read more…

BIG NEWS: ಜಗದೀಶ್ ಶೆಟ್ಟರ್ ಗೆ ಬೆಳಗಾವಿ ಟಿಕೆಟ್ ಫೈನಲ್; ಬಿಜೆಪಿ ನಾಯಕರಿಂದಲೇ ವಿರೋಧ

ಬೆಳಗಾವಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಗೆ ಬೆಳಗಾವಿ ಬಿಜೆಪಿ ಲೋಕಸಭಾ ಟಿಕೆಟ್ ಫೈನಲ್ ಆಗಿದೆ ಎನ್ನಲಾಗಿದೆ. ಈ ಬಗ್ಗೆ ಸ್ವತಃ ಸಂಸದೆ ಮಂಗಳಾ ಅಂಗಡಿ ತಿಳಿಸಿದ್ದಾರೆ. ಶೆಟ್ಟರ್ Read more…

ರೈತರಿಗೆ ಸುವರ್ಣಾವಕಾಶ: ಕೃಷಿಗೆ ಹಗಲು ವೇಳೆಯಲ್ಲಿ ನಿರಂತರ ವಿದ್ಯುತ್ ಗೆ ಸಬ್ಸಿಡಿಯಲ್ಲಿ ಸೌರ ಪಂಪ್ಸೆಟ್

ಬೆಂಗಳೂರು: ರಾಜ್ಯ ಸರ್ಕಾರದಿಂದ ಹಗಲು ವೇಳೆಯಲ್ಲಿ ನೀರಾವರಿ ಸೌಕರ್ಯ ಒದಗಿಸುವ ಮಹತ್ವಕಾಂಕ್ಷಿಯ ಸೋಲಾರ್ ಪಂಪ್ಸೆಟ್ ಯೋಜನೆ(ಕುಸುಮ್ –ಬಿ) ಜಾರಿಗೊಳಿಸಿದ್ದು, ಸಬ್ಸಿಡಿ ದರದಲ್ಲಿ ಸೌರ ಪಂಪ್ಸೆಟ್ ಪಡೆಯಲು ರೈತರಿಗೆ ಸುವರ್ಣ Read more…

BIG NEWS: 20ಕ್ಕೂ ಹೆಚ್ಚು ಜನರಿಗೆ ಕಚ್ಚಿದ ಹುಚ್ಚು ನಾಯಿ; ಹಲವರ ಸ್ಥಿತಿ ಗಂಭೀರ

ಗದಗ: ಹುಚ್ಚು ನಾಯಿಯೊಂದು 20ಕ್ಕೂ ಹೆಚ್ಚು ಜನರ ಮೇಲೆ ದಾಳಿ ನಡೆಸಿ ಕಚ್ಚಿರುವ ಘಟನೆ ಗದಗ ಜಿಲ್ಲೆಯ ಲಕ್ಷ್ಮೀಶ್ವರ ಪಟ್ಟಣದಲ್ಲಿ ನಡೆದಿದೆ. ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹುಬ್ಬಳ್ಳಿ Read more…

ತೀವ್ರ ಕುತೂಹಲ ಮೂಡಿಸಿದ ಉತ್ತರ ಕನ್ನಡ ಬಿಜೆಪಿ ಟಿಕೆಟ್; ಈ ಬಾರಿ ದಾಖಲೆ ಮತಗಳ ಅಂತರದಿಂದ ಗೆಲುವು ಎಂದ ಹಾಲಿ ಸಂಸದ; ಟಿಕೆಟ್ ಸಿಗುವ ವಿಶ್ವಾಸವಿದೆ ಎಂದ ಮಾಜಿ ಸ್ಪೀಕರ್ ಕಾಗೇರಿ

ಕಾರವಾರ: ಉತ್ತರ ಕನ್ನಡ ಲೋಕಸಭಾ ಅಖಾಡ ತೀವ್ರ ಕುತೂಹಲ ಮೂಡಿಸಿದೆ. ಬಿಜೆಪಿ ಟಿಕೆಟ್ ಗಾಗಿ ಸ್ವಪಕ್ಷದ ನಾಯಕರ ನಡುವೆಯೇ ಪೈಪೋಟಿ ಆರಂಭವಾಗಿದೆ. ಹಾಲಿ ಸಂಸದ ಅನಂತ್ ಕುಮಾರ್ ಹೆಗಡೆ Read more…

ನೇಕಾರರಿಗೆ ಗುಡ್ ನ್ಯೂಸ್: ಪವರ್ ಲೂಮ್ ಮಗ್ಗಗಳಿಗೆ 20 HPವರೆಗೆ ಉಚಿತ ವಿದ್ಯುತ್

ಬಾಗಲಕೋಟೆ: 10 ಹೆಚ್.ಪಿ.ವರೆಗಿನ ಪವರ್ ಲೂಮ್ ಮಗ್ಗಗಳಿಗೆ ಈಗಿರುವ ಉಚಿತ ವಿದ್ಯುತ್ ಸೌಲಭ್ಯವನ್ನು 20 ಹೆಚ್‌ಪಿ ವರೆಗೆ ವಿಸ್ತರಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಜವಳಿ ಸಚಿವ ಶಿವಾನಂದ Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: 10 ಕೋಟಿ ರೂ. ಮೌಲ್ಯದ ವಿದ್ಯಾರ್ಥಿ ವೇತನ ಘೋಷಿಸಿದ ಆಳ್ವಾಸ್

ಮಂಗಳೂರು: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ 10 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ವಿದ್ಯಾರ್ಥಿವೇತನ ಘೋಷಣೆ ಮಾಡಲಾಗಿದೆ. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಮೋಹನ್ ಆಳ್ವ ಸುದ್ದಿಗೋಷ್ಠಿಯಲ್ಲಿ ಈ Read more…

ಕೈದಿಗೆ ರಾಸಾಯನಿಕ ಮಿಶ್ರಿತ ಪೇಡ ತಿನ್ನಿಸಲು ಸಂಚು: ಮಹಿಳೆ ವಿರುದ್ಧ ದೂರು

ಬೆಳಗಾವಿ: ವಿಚಾರಣಾಧೀನ ಕೈದಿಗೆ ರಾಸಾಯನಿಕ ಮಿಶ್ರಿತ ಪೇಡ ತಿನ್ನಿಸಲು ಸಂಚು ರೂಪಿಸಿದ್ದ ಮಹಿಳೆ ವಿರುದ್ಧ ಪೊಲೀಸರು ದೂರು ದಾಖಲಿಸಿದ್ದಾರೆ. ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ವಿಚಾರಣಾಧೀನ ಕೈದಿಗೆ ರಾಸಾಯನಿಕ ಮಿಶ್ರಿತ Read more…

ಬೆಂಗಳೂರಲ್ಲಿ ವಿದೇಶಿ ಮಹಿಳೆ ಕೊಲೆ ಪ್ರಕರಣ: ಇಬ್ಬರು ಅರೆಸ್ಟ್

ಬೆಂಗಳೂರು: ಬೆಂಗಳೂರಿನಲ್ಲಿ ವಿದೇಶಿ ಮಹಿಳೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶೇಷಾದ್ರಿಪುರ ಠಾಣೆ ಪೊಲೀಸರು ಅಸ್ಸಾಂ ಮೂಲದ ಇಬ್ಬರನ್ನು ಬಂಧಿಸಿದ್ದಾರೆ. ಉಜ್ಬೇಕಿಸ್ತಾನದ ಜರಿನಾ ಅವರು ಪ್ರವಾಸಿ ವೀಸಾದಡಿ ಬೆಂಗಳೂರಿಗೆ ಬಂದಿದ್ದು, Read more…

ರೈತರಿಗೆ ಬರ ಪರಿಹಾರ ನೀಡಲು ನಿರ್ಲಕ್ಷ್ಯ ತೋರಿದ ಕೇಂದ್ರದ ವಿರುದ್ಧ ಕೇರಳ ರೀತಿ ಕೋರ್ಟ್ ಗೆ ಹೋಗಲು ರಾಜ್ಯ ಸರ್ಕಾರ ಚಿಂತನೆ

ಹಾವೇರಿ: ರೈತರಿಗೆ ಬರ ಪರಿಹಾರ ನೀಡಲು ಕೇಂದ್ರ ಸರ್ಕಾರ ನಿರ್ಲಕ್ಷ್ಯ ತೋರಿದೆ. ಹೀಗಾಗಿ ಕೇರಳದ ರೀತಿಯಲ್ಲಿ ರಾಜ್ಯ ಸರ್ಕಾರ ಕೂಡ ಕೇಂದ್ರ ಸರ್ಕಾರದ ವಿರುದ್ಧ ಕೋರ್ಟ್ ಗೆ ಹೋಗಲು Read more…

ವರ್ಗಾವಣೆ ಬಯಸುವ ಪ್ರಾಥಮಿಕ, ಪ್ರೌಢಶಾಲೆ ಶಿಕ್ಷಕರಿಗೆ ಗುಡ್ ನ್ಯೂಸ್: ಮಾ. 18ರಿಂದ ಆನ್ ಲೈನ್ ನಲ್ಲಿ ಅರ್ಜಿ

ಬೆಂಗಳೂರು: ಸರ್ಕಾರಿ ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರ ವರ್ಗಾವಣೆಗೆ ಅಧಿಸೂಚನೆ ಪ್ರಕಟವಾಗಿದೆ. 2024 -25 ನೇ ಸಾಲಿನ ವರ್ಗಾವಣೆಗೆ ಅಧಿಸೂಚನೆ ಪ್ರಕಟಿಸಿದ್ದು, ವರ್ಗಾವಣೆ ಬಯಸುವ ಶಿಕ್ಷಕರು ಶಾಲಾ ಶಿಕ್ಷಣ ಇಲಾಖೆಯ Read more…

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: KPSC ಯಿಂದ ನೇಮಕಾತಿ ಸುಗ್ಗಿ: 247 PDO ಸೇರಿ 734 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ

ಬೆಂಗಳೂರು: ಸರ್ಕಾರಿ ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಕರ್ನಾಟಕ ಲೋಕಸೇವಾ ಆಯೋಗ ಸಿಹಿ ಸುದ್ದಿ ನೀಡಿದೆ. ಪಿಡಿಒ ಸೇರಿದಂತೆ ವಿವಿಧ ಇಲಾಖೆಗಳ ಹುದ್ದೆಗಳಿಗೆ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. 247 ಪಂಚಾಯಿತಿ ಅಭಿವೃದ್ಧಿ Read more…

5, 8, 9ನೇ ತರಗತಿ ಬೋರ್ಡ್ ಪರೀಕ್ಷೆ ಬಗ್ಗೆ ಮುಖ್ಯ ಮಾಹಿತಿ: ಮಾ. 18ರಂದು ವಿಚಾರಣೆ

ಬೆಂಗಳೂರು: 5, 8, 9ನೇ ತರಗತಿ ಬೋರ್ಡ್ ಪರೀಕ್ಷೆಗೆ ಸಂಬಂಧಿಸಿದಂತೆ ಮಾರ್ಚ್ 18ರಂದು ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯಲಿದೆ. ಬೋರ್ಡ್ ಮಟ್ಟದ ಮೌಲ್ಯಾಂಕನ ಪರೀಕ್ಷೆ ನಡೆಸುವ ಸಂಬಂಧ ರಾಜ್ಯ Read more…

ಶಿಕ್ಷಕರಿಗೆ ಮುಖ್ಯ ಮಾಹಿತಿ: ನಿಗದಿತ ಅವಧಿಗಿಂತ ಅರ್ಧ ಗಂಟೆ ಮೊದಲೇ ಶಾಲೆಗೆ ಬರಲು ಶಿಕ್ಷಣ ಇಲಾಖೆ ಸೂಚನೆ

ಬೆಂಗಳೂರು: ಶಿಕ್ಷಕರು ನಿಗದಿಗಿಂತ ಅರ್ಧಗಂಟೆ ಮೊದಲೇ ಶಾಲೆಗೆ ಹಾಜರಾಗಿ ಅಗತ್ಯ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಸರ್ಕಾರಿ ಶಾಲೆಗಳಲ್ಲಿ ಪಠ್ಯ ಬೋಧನೆ, ಮಕ್ಕಳ ಕಲಿಕಾ Read more…

ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ಇಂದು ವೇತನ ಆಯೋಗ ವರದಿ ಸಲ್ಲಿಕೆ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆಯಾಗಿರುವ 7ನೇ ವೇತನ ಆಯೋಗದ ವರದಿಯನ್ನು ಶನಿವಾರ ರಾಜ್ಯ ಸರ್ಕಾರಕ್ಕೆ ಸಲ್ಲಿಸಲಾಗುವುದು. ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ ರಾವ್ ಅಧ್ಯಕ್ಷತೆಯ Read more…

ಬೆಂಗಳೂರಲ್ಲಿ ಮಾನವ ಕಳ್ಳ ಸಾಗಣೆ ಆರೋಪ: ದಾಳಿ ವೇಳೆ 20 ಬಾಲಕಿಯರು ಪತ್ತೆ

ಬೆಂಗಳೂರು: ಬೆಂಗಳೂರಿನ ಸಂಪಿಗೆಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಾನವ ಕಳ್ಳ ಸಾಗಣೆ ಪ್ರಕರಣ ಬೆಳಕಿಗೆ ಬಂದಿದೆ. ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಪ್ರಿಯಾಂಕ್ ಕಂಗೂನ್ ನೇತೃತ್ವದಲ್ಲಿ Read more…

ಪುತ್ರ ರಾಘವೇಂದ್ರ ಸುಲಭ ಗೆಲುವಿನ ನಿರೀಕ್ಷೆಯಲ್ಲಿದ್ದ ಯಡಿಯೂರಪ್ಪಗೆ ಈಶ್ವರಪ್ಪ ಬಿಗ್ ಶಾಕ್: ಶಿವಮೊಗ್ಗದಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ

ಶಿವಮೊಗ್ಗ: ಲೋಕಸಭೆ ಚುನಾವಣೆಯಲ್ಲಿ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಬಂಡಾಯ ಬಾವುಟ ಹಾರಿಸಿದ್ದಾರೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ನಗರದಲ್ಲಿ ಇಂದು ಬೆಂಬಲಿಗರು, ಹಿತೈಷಿಗಳೊಂದಿಗೆ Read more…

BIG BREAKING: ಬಂಡಾಯ ಬಾವುಟ ಹಾರಿಸಿದ ಕೆ.ಎಸ್. ಈಶ್ವರಪ್ಪ: ಶಿವಮೊಗ್ಗದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಬಗ್ಗೆ ಘೋಷಣೆ

ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವುದಾಗಿ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಘೋಷಿಸಿದ್ದಾರೆ. ಪುತ್ರನಿಗೆ ಹಾವೇರಿ ಲೋಕಸಭೆ ಕ್ಷೇತ್ರದ ಟಿಕೆಟ್ ಕೈ ತಪ್ಪಿದ ಹಿನ್ನಲೆಯಲ್ಲಿ Read more…

ಸುಳ್ಳು ಸುದ್ದಿ ಮೇಲೆ ನಿಗಾವಹಿಸಲು ಬಹು ಇಲಾಖೆಗಳ ಸಮನ್ವಯ ಸಮಿತಿ ರಚನೆ: ಸರ್ಕಾರದ ಆದೇಶ

ಬೆಂಗಳೂರು: ಸುಳ್ಳು ಸುದ್ದಿ ಹರಡುವುದು, ಫೋಟೊ, ವಿಡಿಯೋ ತಿರುಚಿ ಬಿತ್ತರಿಸುವುದು ಸೇರಿದಂತೆ ವಿವಿಧ ರೀತಿಯ ಆನ್‌ಲೈನ್‌ ಪ್ರಕರಣಗಳ ಮೇಲೆ ನಿಗಾ ವಹಿಸಲು ಬಹು ಇಲಾಖೆಗಳ ಸಮನ್ವಯ ಸಮಿತಿ ರಚಿಸಿ Read more…

ಕಪ್ಪು ಹಣ ಬಿಳಿಯಾಗಿಸುವ ‘ಬಾಂಡ್ಸ್ ಪೌಡರ್’: ಬಿಜೆಪಿ ಬಣ್ಣ ಬಯಲು ಮಾಡಿದ ಎಲೆಕ್ಟೋರಲ್ ಬಾಂಡ್: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಕೇಂದ್ರ ಚುನಾವಣಾ ಆಯೋಗ(ಇಸಿಐ) ಪ್ರಕಟಿಸಿದ ಎಲೆಕ್ಟೋರಲ್ ಬಾಂಡ್ ಪಟ್ಟಿಯು ಬಿಜೆಪಿ ಹೇಗಿದೆ ಎಂಬುದಕ್ಕೆ ಪರಿಪೂರ್ಣ ಉದಾಹರಣೆಯಾಗಿದೆ ಎಂದು ಸಿಎಂ ಸಿದ್ಧರಾಮಯ್ಯ ಟೀಕಿಸಿದ್ದಾರೆ. ಬಿಜೆಪಿಯವರು ಕ್ರೋನಿ ಕೈಗಾರಿಕೋದ್ಯಮಿಗಳು, ತೆರಿಗೆ Read more…

BREAKING: ದೆಹಲಿ ಸಿಎಂ ಕೇಜ್ರಿವಾಲ್ ಗೆ ಶಾಕ್: ಇಡಿ ಸಮನ್ಸ್ ತಡೆಗೆ ಕೋರ್ಟ್ ನಕಾರ: ನಾಳೆಯೇ ಹಾಜರಾಗಲು ಸೂಚನೆ

ನವದೆಹಲಿ: ಜಾರಿ ನಿರ್ದೇಶನಾಲಯ(ಇಡಿ) ಸಲ್ಲಿಸಿರುವ ಸಮನ್ಸ್‌ ಗೆ ತಡೆ ನೀಡುವಂತೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮಾಡಿದ ಮನವಿಯನ್ನು ದೆಹಲಿ ನ್ಯಾಯಾಲಯ ಶುಕ್ರವಾರ ತಿರಸ್ಕರಿಸಿದೆ. ಶನಿವಾರ(ನಾಳೆ) ಹಾಜರಾಗುವಂತೆ ಹೇಳಿದೆ. Read more…

BIG NEWS: ನಂಬಿಸಿ ನಡು ನೀರಿನಲ್ಲಿ ಕೈಬಿಟ್ಟ ಮಾಜಿ ಸಿಎಂ; ಯಡಿಯೂಪ್ಪ ವಿರುದ್ಧ ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿ ಆಕ್ರೋಶ

ತುಮಕೂರು: ಬಿಜೆಪಿ ಲೋಕಸಭಾ ಟಿಕೆಟ್ ಕೈತಪ್ಪಿದ ಬೆನ್ನಲ್ಲೇ ಇದೀಗ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿ ಕೆಂಡಾಮಂಡಲರಾಗಿದ್ದು, ಬಹಿರಂಗವಾಗಿ ವಾಗ್ದಾಳಿ ನಡೆಸಿದ್ದಾರೆ. ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಡಿದ Read more…

GOOD NEWS : 500 ಕೋಟಿಗೂ ಅಧಿಕ ಮೌಲ್ಯದ ಯೋಜನೆಗಳಿಗೆ ರಾಜ್ಯ ಸರ್ಕಾರ ಅನುಮೋದನೆ, 25,000 ಕ್ಕೂ ಹೆಚ್ಚು ಉದ್ಯೋಗ ಸೃಷ್ಟಿ..!

ಬೆಂಗಳೂರು : ಕರ್ನಾಟಕ ಕೈಗಾರಿಕೆಗಳ ( ಅನುಕೂಲತೆ ) ಕಾಯಿದೆ, 2002 ಮತ್ತು ತಿದ್ದುಪಡಿಗಳ ಪ್ರಕಾರ 27.01.2016 ರ ಆದೇಶದಂತೆ ರೂ. 500 ಕೋಟಿಗಿಂತಲೂ ಅಧಿಕ ಮೌಲ್ಯದ ಯೋಜನೆಗಳಿಗೆ Read more…

ಬೆಂಗಳೂರಿಗರೇ ಗಮನಿಸಿ : ನೀರಿನ ಸಮಸ್ಯೆ ಪರಿಹಾರಕ್ಕೆ ನಾಲ್ಕು ಆ್ಯಪ್ ಬಿಡುಗಡೆ, ಇಲ್ಲಿದೆ ಡೀಟೇಲ್ಸ್..!

ಬೆಂಗಳೂರು : ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವತಿಯಿಂದ ʼನೀರು ಉಳಿಸಿ ಬೆಂಗಳೂರು ಬೆಳೆಸಿʼ ಅಭಿಯಾನಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಚಾಲನೆ ನೀಡಿದರು. ಅಂತರ್ಜಲ, Read more…

BIG NEWS : ‘ನನಗೆ 80 ವರ್ಷ ಆಯಸ್ಸು’ ಎಂದು ಜ್ಯೋತಿಷಿಗಳು ಹೇಳಿದ್ದಾರೆ : ಮಾಜಿ ಸಿಎಂ HDK

ಮಂಡ್ಯ : ನನಗೆ 80 ವರ್ಷ ಆಯಸ್ಸು  ಎಂದು ಜ್ಯೋತಿಷಿಗಳು ಹೇಳಿದ್ದಾರೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ( H.D Kumaraswamy)  ಹೇಳಿದರು. ಮಂಡ್ಯದಲ್ಲಿ ನಡೆದ ಸಭೆ ಬಳಿಕ Read more…

BIG NEWS: ವಿಚಾರಣೆಗೆ ಹಾಜರಾದ್ರೆ ರಮೇಶ್ ಜಾರಕಿಹೊಳಿಯನ್ನು ಬಂಧಿಸದಂತೆ ಹೈಕೋರ್ಟ್ ಸೂಚನೆ

ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿದ್ದ ಬ್ಯಾಂಕ್ ವಂಚನೆ ಕೇಸ್ ರದ್ದುಗೊಳಿಸುವಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿರುವ ಹೈಕೋರ್ಟ್, ತನಿಖೆಗೆ ಸಹಕರಿಸುವಂತೆ ಸೂಚಿಸಿದೆ. ಸಹಕಾರಿ ಅಪೆಕ್ಸ್ Read more…

ಬೆಂಗಳೂರಿಗರಿಗೆ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ 11 ಕೋಟಿ ವೆಚ್ಚದಲ್ಲಿ ‘ಟ್ರೀ ಪಾರ್ಕ್’ ನಿರ್ಮಾಣ..!

ಬೆಂಗಳೂರು : ಬೆಂಗಳೂರಿಗರಿಗೆ ಗುಡ್ ನ್ಯೂಸ್ ಎಂಬಂತೆ ರಾಜ್ಯ ಸರ್ಕಾರ 11 ಕೋಟಿ ವೆಚ್ಚದಲ್ಲಿ ‘ಟ್ರೀ ಪಾರ್ಕ್’ ನಿರ್ಮಿಸಲು ಸಜ್ಜಾಗಿದೆ. ಬೆಂಗಳೂರಿನ ಪೂರ್ವ ಭಾಗವಾದ ಕೆಆರ್ ಪುರ ತಾಲೂಕಿನಲ್ಲಿ Read more…

BREAKING : ‘ರಾಮೇಶ್ವರಂ ಕೆಫೆ’ ಬ್ಲಾಸ್ಟ್ ಕೇಸ್ : ಜೈಲಿನಲ್ಲಿದ್ದ ಆರೋಪಿ ಮಾಜ್ ಮುನೀರ್ ‘NIA’ ವಶಕ್ಕೆ

ಬೆಂಗಳೂರು : ಬೆಂಗಳೂರಿನ ‘ ರಾಮೇಶ್ವರಂ ಕೆಫೆ’ ಯಲ್ಲಿ ನಡೆದ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ‘ಮಾಝ್ ಮುನೀರ್’ ನನ್ನು 7 ದಿನ NIA ಕಸ್ಟಡಿಗೆ ನೀಡಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...