alex Certify Karnataka | Kannada Dunia | Kannada News | Karnataka News | India News - Part 54
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪೊಲೀಸ್ ಕಾನ್ಸ್ ಟೇಬಲ್ ನಿಂದಲೇ ದುಷ್ಕೃತ್ಯ: ಪ್ರೇಯಸಿ ಪತಿಯ ಕೊಲೆಗೆ ಯತ್ನ: ಆರೋಪಿ ಅರೆಸ್ಟ್

ಕೊಡಗು: ಪೊಲೀಸ್ ಕಾನ್ಸ್ ಟೇಬಲ್ ಓರ್ವ ಕೊಲೆ ಯತ್ನ ನಡೆಸಿರುವ ಘಟನೆ ಕೊಡಗು ಜಿಲ್ಲೆಯ ಸೋಮವರಾಪೇಟೆ ತಾಲೂಕಿನ ಶನಿವಾರಸಂತೆ ಗ್ರಾಮದಲ್ಲಿ ನಡೆದಿದೆ. ಕೊಟ್ರೇಶ್ (30) ಕೊಲೆ ಆರೋಪಿ ಪೊಲೀಸ್ Read more…

BJP-JDS ನಾಯಕರಿಗೆ ಸೆಡ್ಡು ಹೊಡೆದ ‘ಸೈನಿಕ’: ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಗೆ ಮುಹೂರ್ತ ಫಿಕ್ಸ್

ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆ ರಾಜಕೀಯ ಚದುರಂಗದಾಟವಾಗಿ ಮಾರ್ಪಟ್ಟಿದೆ. ಚನ್ನಪಟ್ಟಣ ಉಪಚುನಾವಣೆಗೆ ಎನ್ ಡಿಎ ಟಿಕೆಟ್ ಸಿಗದ ಬೆನ್ನಲ್ಲೇ ಬಿಜೆಪಿ ನಾಯಕ ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಸೇರಲು ಸಜ್ಜಾಗಿದ್ದು, ಮುಹೂರ್ತ ಫಿಕ್ಸ್ Read more…

ಬೆಂಗಳೂರಿನಲ್ಲಿ ಆಟಿಕೆಯಂತೆ ಕುಸಿದು ಬಿದ್ದ ಬೃಹತ್ ಕಟ್ಟಡ : ಬೆಚ್ಚಿ ಬೀಳಿಸುವ ದೃಶ್ಯ ಸೆರೆ |Video

ಬೆಂಗಳೂರು : ಬೆಂಗಳೂರಿನಲ್ಲಿ ನಿರ್ಮಾಣದ ಹಂತದ ಕಟ್ಟಡ ಕುಸಿದು ಬಿದ್ದು ಐವರು ಮೃತಪಟ್ಟಿದ್ದಾರೆ. ಮತ್ತು ಈ ದುರಂತದಲ್ಲಿ ಹಲವಾರು ಮಂದಿ ಗಾಯಗೊಂಡಿದ್ದಾರೆ. ಕಟ್ಟಡ ಕುಸಿದು ಬೀಳುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ Read more…

BREAKING: ಚನ್ನಪಟ್ಟಣ ಚದುರಂಗ: ಸಿಎಂ ನಿವಾಸಕ್ಕೆ ಆಗಮಿಸಿದ ಸಿ.ಪಿ.ಯೋಗೇಶ್ವರ್: ಕಾಂಗ್ರೆಸ್ ಸೇರ್ಪಡೆ ಬಗ್ಗೆ ಮಹತ್ವದ ಚರ್ಚೆ

ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆ ಅಖಾಡ ಪಕ್ಕಾ ರಾಜಕೀಯ ಚದುರಂಗದಾಟವಾಗಿ ಮಾರ್ಪಟ್ಟಿದೆ. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಹೇಳಿಕೆ ಕೊಟ್ಟು, ನಾಳೆ ನಾಮಪತ್ರ ಸಲ್ಲಿಸುವುದಾಗಿಯೂ ಹೇಳಿದ್ದ ಬಿಜೆಪಿ ನಾಯಕ ಸಿ.ಪಿ.ಯೋಗೇಶ್ವರ್, ಇದೀಗ Read more…

BREAKING NEWS: ಡಿಸಿಎಂ ಡಿ.ಕೆ. ಶಿವಕುಮಾರ್ ಮನೆಯಲ್ಲಿ ಸಿ.ಪಿ.ಯೋಗೇಶ್ವರ್ ಪ್ರತ್ಯಕ್ಷ: ಒಂದೇ ಕಾರಿನಲ್ಲಿ ಸಿಎಂ ನಿವಾಸಕ್ಕೆ ತೆರಳಿದ ನಾಯಕರು; ಕಾಂಗ್ರೆಸ್ ಸೇರ್ಪಡೆ ಬಹುತೇಕ ಖಚಿತ

ಬೆಂಗಳೂರು: ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ ಬಹುತೇಕ ಖಚಿತವಾಗಿದೆ. ಚನ್ನಪಟ್ಟಣ ಉಪಚುನಾವಣೆ ಹಿನ್ನೆಲೆಯಲ್ಲಿ ಎನ್ ಡಿಎ ಟಿಕೆಟ್ ಸಿಗದ ಕಾರಣ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಹೇಳಿದ್ದ ಸಿ.ಪಿ.ಯೋಗೇಶ್ವರ್ Read more…

BREAKING : DCM ಡಿ.ಕೆ ಶಿವಕುಮಾರ್ ಮನೆಯಲ್ಲಿ ಸಿ.ಪಿ ಯೋಗೇಶ್ವರ್ ಪ್ರತ್ಯಕ್ಷ ; ಕಾಂಗ್ರೆಸ್ ಸೇರ್ಪಡೆ ಬಹುತೇಕ ಫಿಕ್ಸ್..!

ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ ಮನೆಯಲ್ಲಿ ಸಿ.ಪಿ ಯೋಗೇಶ್ವರ್ ಪ್ರತ್ಯಕ್ಷರಾಗಿದ್ದು, ಸೈನಿಕನ ನಡೆ ಬಹಳ ಕುತೂಹಲ ಮೂಡಿಸಿದೆ. ಹೌದು, ಸಿ.ಪಿ ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂಬ ಊಹಾಪೋಹಗಳ Read more…

BIG NEWS: ಮುಂದಿನ 6 ದಿನಗಳ ಕಾಲ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯಾದ್ಯಂತ ವರುಣಾರ್ಭಟಕ್ಕೆ ಜನಜೀವನ ತತ್ತರಗೊಂಡಿದೆ. ಈ ನಡುವೆ ಇನ್ನೂ 6 ದಿನಗಳ ಕಾಲ ಕರ್ನಾಟಕದಲ್ಲಿ ಜೋರು ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಮಳೆ Read more…

ಬೆಂಗಳೂರಿನಲ್ಲಿ ಕಟ್ಟಡ ಕುಸಿತ ಪ್ರಕರಣ : ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ-DCM ಡಿಕೆ ಶಿವಕುಮಾರ್

ಬೆಂಗಳೂರು : ಬೆಂಗಳೂರಿನಲ್ಲಿ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಕಮ್ಮನಹಳ್ಳಿಯ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ Read more…

‘ಆಸ್ತಿ’, ‘ಐಶ್ವರ್ಯ’ದ ಹಿಂದೆ ಹೋಗಿದ್ರೆ ನಾನು ಹೀಗಿರಬೇಕಿತ್ತೇ ? : CM ಸಿದ್ದರಾಮಯ್ಯ

ಮೈಸೂರು : ನನ್ನ ಬಳಿ ಮೈಸೂರಿನಲ್ಲಿ ಸ್ವಂತ ಮನೆಯಿಲ್ಲ. ಇಷ್ಟು ವರ್ಷಗಳ ಕಾಲ ಬಾಡಿಗೆ ಮನೆಯಲ್ಲಿ ವಾಸವಿದ್ದೇನೆ. ಆಸ್ತಿ, ಐಶ್ವರ್ಯದ ಹಿಂದೆ ಹೋಗಿದ್ದರೆ ನಾನು ಹೀಗಿರಬೇಕಿತ್ತೇ? ಎಂದು ಸಿಎಂ Read more…

ಬಿಜೆಪಿ -ಜೆಡಿಎಸ್ ಗೆ ಡಿಸಿಎಂ ಡಿಕೆ ಶಾಕ್: ಕಾಂಗ್ರೆಸ್ ಅಭ್ಯರ್ಥಿಯಾಗಿ ಯೋಗೇಶ್ವರ್ ಕಣಕ್ಕೆ…?

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡೆಸಿದ ತಂತ್ರಗಾರಿಕೆ ಯಶಸ್ವಿಯಾಗಿದೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ಕಾಂಗ್ರೆಸ್ ಅಭ್ಯರ್ಥಿಯಾಗಿ Read more…

BREAKING : ವಿಜಯನಗರದಲ್ಲಿ ಘೋರ ದುರಂತ : ಕಲುಷಿತ ನೀರು ಸೇವಿಸಿ ಮಗು ಸೇರಿ ಐವರು ಸಾವು.!

ವಿಜಯನಗರ : ಕಲುಷಿತ ನೀರು ಸೇವಿಸಿ ನವ ಜಾತ ಶಿಶು ಸೇರಿ ಐವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹರಪ್ಪನಹಳ್ಳಿ ತಾಲ್ಲೂಕಿನ ಟಿ ತುಂಬಿಗೇರೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸುರೇಶ್(30), Read more…

ರಾಯಚೂರು ವಿಮಾನ ನಿಲ್ದಾಣಕ್ಕೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್

ಬೆಂಗಳೂರು: ರಾಯಚೂರು ವಿಮಾನ ನಿಲ್ದಾಣಕ್ಕೆ ಕೇಂದ್ರ ಸರ್ಕಾರ ಹಸಿರು ನಿಶಾನೆ ತೋರಿದೆ ಎಂದು ಸಣ್ಣ ನೀರಾವರಿ ಸಚಿವ ಎನ್.ಎಸ್. ಬೋಸರಾಜು ತಿಳಿಸಿದ್ದಾರೆ. ಕೇಂದ್ರ ವಿಮಾನಯಾನ ಸಚಿವ ರಾಮಮೋಹನ್ ನಾಯ್ಡು Read more…

ಹಾಸನದಲ್ಲಿ ನಕಲಿ ಆಧಾರ್ ಕಾರ್ಡ್ ನೊಂದಿಗೆ ವಾಸಿಸುತ್ತಿದ್ದ ಮೂವರು ಬಾಂಗ್ಲಾ ವಲಸಿಗರು ಅರೆಸ್ಟ್

ಹಾಸನ: ನಕಲಿ ಆಧಾರ್ ಕಾರ್ಡ್ ನೊಂದಿಗೆ ಹಾಸನ ನಗರದಲ್ಲಿ ವಾಸಿಸುತ್ತಿದ್ದ ಬಾಂಗ್ಲಾದೇಶದ ಮೂವರು ಅಕ್ರಮ ವಲಸಿಗರನ್ನು ಪೊಲೀಸರು ಮಂಗಳವಾರ ಬಂದಿಸಿದ್ದಾರೆ. ಜಮಾಲ್ ಅಲಿ, ಫಾರೂಕ್ ಅಲಿ, ಅಕ್ಮಲ್ ಹಕ್ Read more…

ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ ಬಿಡುಗಡೆಗೆ ಒತ್ತಾಯ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಬಾಕಿ ಇರುವ ತುಟ್ಟಿಭತ್ಯೆ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಒತ್ತಾಯಿಸಿದ್ದಾರೆ. ಮಂಗಳವಾರ Read more…

BREAKING : ಬೆಂಗಳೂರಿನಲ್ಲಿ ಕಟ್ಟಡ ಕುಸಿತ ಪ್ರಕರಣ : ಮೃತರ ಸಂಖ್ಯೆ 5 ಕ್ಕೇರಿಕೆ, ಮುಂದುವರೆದ ರಕ್ಷಣಾ ಕಾರ್ಯಾಚರಣೆ.!

ಬೆಂಗಳೂರು : ಬೆಂಗಳೂರು ಕಟ್ಟಡ ಕುಸಿತ ದುರಂತದಲ್ಲಿ ಐವರು ಸಾವನ್ನಪ್ಪಿದ್ದು, 21 ಕಾರ್ಮಿಕರ ರಕ್ಷಣೆಗೆ ಕಾರ್ಯಾಚರಣೆ ಮುಂದುವರೆದಿದೆ. ಹೆಣ್ಣೂರು ಸಮೀಪದ ಬಾಬುಸಾಬ್ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದುಬಿದ್ದಿದ್ದು, ಮೃತರ Read more…

ಆಸ್ತಿ ಖರೀದಿ, ಮಾರಾಟಗಾರರ ಗಮನಕ್ಕೆ : ಈ ನಿಯಮಗಳ ಪಾಲನೆ- ದಾಖಲೆಗಳು ಕಡ್ಡಾಯ.!

ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಭೂ ವಂಚನೆಗಳು ನಡೆದಿವೆ. ಆಸ್ತಿ ಖರೀದಿಸುವುದು ಈಗ ಬಹಳ ಕಷ್ಟಕರ ಪರಿಸ್ಥಿತಿಯಾಗಿದೆ. ನಕಲಿ ಆಸ್ತಿ ದಾಖಲೆಗಳು ಮತ್ತು ಅನಧಿಕೃತ ಮಾರಾಟದಿಂದಾಗಿ ಕೆಲವರು ತೊಂದರೆ ಅನುಭವಿಸುತ್ತಿದ್ದಾರೆ. Read more…

ಕೇಳೋರೇ ಇಲ್ಲ ಇಂಜಿನಿಯರಿಂಗ್ ಕೋರ್ಸ್: ಭರ್ತಿಯಾಗದೆ ಉಳಿದ ಬರೋಬ್ಬರಿ 16 ಸಾವಿರ ಸೀಟು

ಬೆಂಗಳೂರು: ಸಿಇಟಿ ಎರಡನೇ ಮುಂದುವರೆದ ಸುತ್ತಿನ ಪ್ರವೇಶ ಪ್ರಕ್ರಿಯೆ ಬಳಿಕ ಇಂಜಿನಿಯರಿಂಗ್ ಸೇರಿದಂತೆ ವಿವಿಧ ಕೋರ್ಸ್ ಗಳ 16 ಸಾವಿರ ಸೀಟುಗಳು ಭರ್ತಿಯಾಗದೆ ಖಾಲಿ ಉಳಿದಿವೆ. ಸರ್ಕಾರ ಮತ್ತು Read more…

BREAKING : ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣ : ಕಟ್ಟಡ ಮಾಲೀಕ ಸೇರಿ ಹಲವರ ವಿರುದ್ಧ ‘FIR’ ದಾಖಲು.!

ಬೆಂಗಳೂರು : ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ ದುರಂತಕ್ಕೆ ಸಂಬಂಧಿಸಿದಂತೆ ಕಟ್ಟಡ ಮಾಲೀಕ ಸೇರಿ ಹಲವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಹೆಣ್ಣೂರು ಸಮೀಪದ ಬಾಬುಸಾಬ್ಪಾಳ್ಯದಲ್ಲಿ Read more…

ರಾಜ್ಯ ಸರ್ಕಾರದಿಂದ ‘ವಾಲ್ಮೀಕಿ’ ಸಮದಾಯಕ್ಕೆ ಗುಡ್ ನ್ಯೂಸ್ : ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

2024-25 ನೇ ಸಾಲಿನಲ್ಲಿ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಪರಿಶಿಷ್ಟ ಪಂಗಡ ಜನಾಂಗದವರ ಆರ್ಥಿಕ ಅಭಿವೃದ್ಧಿ ಸಂಬಂಧ ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಉದ್ಯಮ Read more…

BIG UPDATE : ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣ : ಮೃತರ ಸಂಖ್ಯೆ ನಾಲ್ಕಕ್ಕೇರಿಕೆ..!

ಬೆಂಗಳೂರು : ಬೆಂಗಳೂರಿನಲ್ಲಿ ನಡೆದ ಕಟ್ಟಡ ಕುಸಿತ ದುರಂತ ಘಟನೆಯಲ್ಲಿ ಮೃತರ ಸಂಖ್ಯೆ ನಾಲ್ಕಕ್ಕೇರಿಕೆಯಾಗಿದೆ. ಕೂಲಿ ಕಾರ್ಮಿಕ ತಿರುಪಾಲಿ, ಬಿಹಾರ ಮೂಲದ ಟೈಲ್ಸ್ ಕಾರ್ಮಿಕ ಮೊಹಮ್ಮದ್ ಸಾಹಿಲ್ ಸೇರಿ Read more…

ಬೆಂಗಳೂರು ಜನತೆ ಗಮನಕ್ಕೆ : ಈ ಪ್ರದೇಶಗಳಲ್ಲಿ ಇಂದು ಮತ್ತು ನಾಳೆ ವಿದ್ಯುತ್ ವ್ಯತ್ಯಯ |Power Cut

ಬೆಂಗಳೂರು : ಬೆಂಗಳೂರಿನ ಹಲವು ಕಡೆ ಇಂದು ಮತ್ತು ನಾಳೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ಹೊರಡಿಸಿದೆ. ಇಂದು ಈ ಪ್ರದೇಶಗಳಲ್ಲಿ ಪವರ್ ಕಟ್ ಓಬಳೇಶ್ ಕಾಲೋನಿ Read more…

JOB ALERT : ಬೆಂಗಳೂರಿನಲ್ಲಿ ಸ್ವಯಂ ಸೇವಕ ಗೃಹರಕ್ಷಕ ದಳದ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು : ಗೃಹರಕ್ಷಕ ದಳದ ವತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ 586 ಸ್ವಯಂ ಸೇವಕ ಗೃಹರಕ್ಷಕರ ಸ್ಥಾನಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 14 Read more…

ವೇಶ್ಯಾವಾಟಿಕೆ ಅಡ್ಡೆಗಳ ಮೇಲೆ ದಾಳಿ: 12 ಬಾಲಕಿಯರ ರಕ್ಷಣೆ

ಬೆಂಗಳೂರು: ಬೆಂಗಳೂರು ನಗರದ ವಿವಿಧೆಡೆ ವೇಶ್ಯಾವಾಟಿಕೆ ಅಡ್ಡಗಳ ಮೇಲೆ ಸಿಸಿಬಿ ಪೊಲೀಸರು, ಸರ್ಕಾರೇತರ ಸಂಘ-ಸಂಸ್ಥೆಗಳು ಹಾಗೂ ಸ್ಥಳೀಯ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದ್ದಾರೆ. ದಾಳಿಯ ವೇಳೆ 12 ಮಂದಿ Read more…

ನಟ ದರ್ಶನ್ ಆಸ್ಪತ್ರೆಗೆ ದಾಖಲು: ನೆಚ್ಚಿನ ನಟನ ನೋಡಲು ಅಭಿಮಾನಿಗಳ ದಂಡು

ಬಳ್ಳಾರಿ: ಕೊಲೆ ಪ್ರಕರಣದಲ್ಲಿ ಬಂಧಿತರಾಗಿ ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿರುವ ನಟ ದರ್ಶನ್ ಗೆ ತೀವ್ರ ಬೆನ್ನು ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬಳ್ಳಾರಿಯ ಮೆಡಿಕಲ್ ಕಾಲೇಜಿಗೆ ಮಂಗಳವಾರ ರಾತ್ರಿ ಕರೆದೊಯ್ದು Read more…

ವಿಧಾನಸಭೆ ಉಪಚುನಾವಣೆ: ಅಧಿಕಾರಿಗಳು, ಸಿಬ್ಬಂದಿಗೆ ರಜೆ ನಿರ್ಬಂಧ

ಬಳ್ಳಾರಿ: ಸಂಡೂರು ವಿಧಾನಸಭೆ ಉಪಚುನಾವಣೆ-2024 ನಿಮಿತ್ತ ಚುನಾವಣಾ ಆಯೋಗವು ವೇಳಾಪಟ್ಟಿ ಪ್ರಕಟಿಸಿ, ನೀತಿ ಸಂಹಿತೆ ಜಾರಿಗೊಳಿಸಿದೆ. ಚುನಾವಣಾ ಕರ್ತವ್ಯ ನಿರತ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಭಂದಿಯವರಿಗೆ ರಜೆ Read more…

ಭಾರಿ ಮಳೆಯಿಂದ ಅಪಾರ ಬೆಳೆ ಹಾನಿ: ರೈತರಿಗೆ ತಕ್ಷಣ ಪರಿಹಾರ ವಿತರಿಸಲು ಸಚಿವರ ಸೂಚನೆ

ಧಾರವಾಡ: ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರು ಅಮ್ಮಿನಭಾವಿ ಹೋಬಳಿಯ ಗ್ರಾಮಗಳಿಗೆ ಭೇಟಿ ನೀಡಿ, ಜಿಲ್ಲೆಯ ಮಳೆ ಹಾನಿ ಕುರಿತು ಹಾನಿಯಾದ ಮನೆಗಳಿಗೆ ಹಾಗೂ ಜಮೀನುಗಳಿಗೆ ಭೇಟಿ Read more…

ಆಸ್ತಿ ಖರೀದಿ, ಮಾರಾಟಗಾರರಿಗೆ ಗುಡ್ ನ್ಯೂಸ್: ಎಂದಿನಂತೆ ನೋಂದಣಿ ಕಾರ್ಯ

ಬೆಂಗಳೂರು: ರಿಜಿಸ್ಟ್ರೇಷನ್ ಕಾಯ್ದೆ 1908 ರ ನಿಯಮ 22(8) ತಿದ್ದುಪಡಿ ವಿರೋಧಿಸಿ ಉಪ ನೋಂದಣಾಧಿಕಾರಿಗಳು ನೋಂದಣಿ ಸ್ಥಗಿತಗೊಳಿಸಿರುವುದಾಗಿ ಸಾಮಾಜಿಕ ಜಾಲತಾಣ ಮತ್ತು ಮಾದ್ಯಮಗಳಲ್ಲಿ ವರದಿಯಾದ ಹಿನ್ನೆಲೆಯಲ್ಲಿ ನೋಂದಣಿ ಮಹಾಪರಿವೀಕ್ಷಕರು Read more…

ಬೆಂಗಳೂರು ನಗರ ಜಿಲ್ಲೆಯಾದ್ಯಂತ ಇಂದು ಶಾಲೆಗಳಿಗೆ ರಜೆ: ಡಿಸಿ ಜಗದೀಶ್

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ದಿನಾಂಕ 23.10.2024  ರಂದು  ಮುಂಜಾಗೃತ ಕ್ರಮವಾಗಿ  ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ Read more…

BIG NEWS: ಜಾತಿ ಗಣತಿ ವರದಿ ಜಾರಿಗೆ ವೀರಶೈವ ಮಹಾಸಭಾ ವಿರೋಧ

ಬೆಂಗಳೂರು: ಜಾತಿಗಣತಿ ವರದಿ ಜಾರಿಗೆ ವೀರಶೈವ ಮಹಾಸಭಾ ಕಿಡಿಕಾರಿದೆ. ವೈಜ್ಞಾನಿಕ ಜಾತಿ ಗಣತಿಗೆ ಪಟ್ಟು ಹಿಡಿದಿದೆ. ಸರ್ಕಾರ ಜಾತಿ ಗಣತಿ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸುವುದಾಗಿ Read more…

ಮೈಸೂರಿಗೆ ಆಗಮಿಸಿದ ಸೋನಿಯಾ ಗಾಂಧಿ, ಪ್ರಿಯಾಂಕಾ ವಾದ್ರಾ: ನಾಳೆ ಘಟಾನುಘಟಿಗಳ ಸಮ್ಮುಖದಲ್ಲಿ ವಯನಾಡಿನಲ್ಲಿ ನಾಮಪತ್ರ ಸಲ್ಲಿಕೆ

ಮೈಸೂರು: ನಾಳೆ ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವ ನಿಮಿತ್ತ ಇಂದು ಮೈಸೂರಿಗೆ ಆಗಮಿಸಿದ ಪ್ರಿಯಾಂಕಾ ಗಾಂಧಿ ಹಾಗೂ ಕಾಂಗ್ರೆಸ್ ವರಿಷ್ಠರು, ಮಾರ್ಗದರ್ಶಕರಾದ ಸೋನಿಯಾ ಗಾಂಧಿಯವರನ್ನು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...