alex Certify Karnataka | Kannada Dunia | Kannada News | Karnataka News | India News - Part 540
ಕನ್ನಡ ದುನಿಯಾ
    Dailyhunt JioNews

Kannada Duniya

ಅಣ್ಣಾಮಲೈ ಅಭಿನಯದ ‘ಅರಬ್ಬಿ’ ಚಿತ್ರದ ಟ್ರೇಲರ್ ರಿಲೀಸ್ |Watch Trailer

ಬೆಂಗಳೂರು : ಬಿಜೆಪಿ ನಾಯಕ ಅಣ್ಣಾಮಲೈ ಅಭಿನಯದ ‘ಅರಬ್ಬಿ’ ಟ್ರೇಲರ್ ರಿಲೀಸ್ ಆಗಿದೆ. ಸಾಧಿಸುವ ಛಲ ಇದ್ದರೆ ಏನು ಬೇಕಾದರೂ ಮಾಡಬಹುದು ಎಂಬುದನ್ನು ಒಬ್ಬ ಅಂಗವಿಕಲ (ವಿಶ್ವಾಸ್) ಸಾಧಿಸಿ Read more…

BIG NEWS : ‘PSI’ ಹಗರಣದ ತನಿಖೆಗೆ ‘SIT’ ರಚಿಸಲು ರಾಜ್ಯ ಸರ್ಕಾರ ನಿರ್ಧಾರ

ಬೆಂಗಳೂರು : ಪಿಎಸ್ಐ ( PSI)   ಹಗರಣದ ತನಿಖೆಗೆ SIT ರಚಿಸಲು ರಾಜ್ಯ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಸಂಪುಟ ಸಭೆ ಬಳಿಕ ಮಾತನಾಡಿದ ಕಂದಾಯ ಸಚಿವ Read more…

BIG NEWS: ಜಿ.ಎಂ.ಸಿದ್ದೇಶ್ವರ್ ಒಂದು ರೀತಿ ಸದ್ದಾಂ ಹುಸೇನ್ ಇದ್ದಂತೆ; ಗಾಯತ್ರಿ ಸಿದ್ದೇಶ್ವರ್ ಗೆ ಬಿಜೆಪಿ ಟಿಕೆಟ್ ಗೆ ರೇಣುಕಾಚಾರ್ಯ ಆಕ್ರೋಶ

ದಾವಣಗೆರೆ: ದಾವಣಗೆರೆ ಹಾಲಿ ಸಂಸದ ಜಿ.ಎಂ.ಸಿದ್ದೇಶ್ವರ್ ಪತ್ನಿ ಗಾಯತ್ರಿ ಸಿದ್ದೇಶ್ವರ್ ಗೆ ಬಿಜೆಪಿ ಟಿಕೆಟ್ ಘೋಷಣೆಯಾಗಿದ್ದು, ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರೇಣುಕಾಚಾರ್ಯ, Read more…

BIG NEWS : ವಿಧಾನಸೌಧದ ಮುಂದೆ 23 ಕೋಟಿ ವೆಚ್ಚದಲ್ಲಿ ‘ಭುವನೇಶ್ವರಿ ಪ್ರತಿಮೆ’ ಸ್ಥಾಪಿಸಲು ರಾಜ್ಯ ಸರ್ಕಾರ ನಿರ್ಧಾರ

ಬೆಂಗಳೂರು : ವಿಧಾನಸೌಧದ ಮುಂದೆ 23 ಕೋಟಿ ವೆಚ್ಚದಲ್ಲಿ ಭುವನೇಶ್ವರಿ ಪ್ರತಿಮೆ ಸ್ಥಾಪಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ, ಇದಕ್ಕೆ ಸಂಪುಟ ಸಭೆ ಕೂಡ ಒಪ್ಪಿಗೆ ನೀಡಿದೆ ಎಂದು ಕಂದಾಯ Read more…

BIG NEWS: ಜಮೀನು ಮಾರಿದ ಹಣಕ್ಕಾಗಿ ಗಲಾಟೆ; ತಂದೆಯನ್ನೇ ರಾಡ್ ನಿಂದ ಹೊಡೆದು ಕೊಂದ ಮಕ್ಕಳು

ಗದಗ: ಹಣ ಹಂಚಿಕೆ ವಿಚಾರವಾಗಿ ನಡೆದ ಗಲಾಟೆಯಲ್ಲಿ ಮಕ್ಕಳಿಬ್ಬರು ತಂದೆಯನ್ನೇ ರಾಡ್ ನಿಂದ ಹೊಡೆದು ಕೊಂದ ಘಟನೆ ಗದಗ ಜಿಲ್ಲೆಯ ಲಕ್ಕುಂಡಿ ಗ್ರಾಮದಲ್ಲಿ ನಡೆದಿದೆ. ಕರಿಯಲ್ಲಪ್ಪನವರ್ (52) ಮೃತ Read more…

BREAKING : ಎಲ್ಲಾ ಸಹಕಾರ ಸಂಘ, ಬ್ಯಾಂಕ್ ಗಳ ಚುನಾವಣೆ ಮುಂದೂಡಿಕೆ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ರಾಜ್ಯದಲ್ಲಿರುವ ಆಡಳಿತ ಮಂಡಳಿ ಅವಧಿ ಮುಕ್ತಾಯಗೊಂಡಿರುವ/ಮುಕ್ತಾಯಗೊಳ್ಳಲಿರುವ ಸಹಕಾರ ಸಂಘಗಳು/ಸಹಕಾರ ಬ್ಯಾಂಕುಗಳ (ಪ್ರಾಥಮಿಕ, ಮಾಧ್ಯಮಿಕ /ಒಕ್ಕೂಟಗಳ (ಫೆಡರಲ್ ಸಂಸ್ಥೆ) ಮತ್ತು ಅಪೆಕ್ಸ್ ಸಹಕಾರ ಸಂಘಗಳ) ಚುನಾವಣೆಗಳನ್ನು ಮುಂದೂಡಿ Read more…

ಇದೇನು ಫ್ಯಾಮಿಲಿ ಪಾಲಿಟಿಕ್ಸೋ ಅಥವಾ ಫ್ಯಾಮಿಲಿ ಪ್ಯಾಕೇಜೋ? ದೇವೇಗೌಡರ ಪಾರ್ಟಿ ಕಥೆ ಇರಲಿ, ನಿಮ್ಮ ಪಾರ್ಟಿ ಹಣೆಬರಹ ನೋಡಿಕೊಳ್ಳಿ; ಸಂಸದ ಡಿ.ಕೆ. ಸುರೇಶ್ ಗೆ ಟಾಂಗ್ ನೀಡಿದ JDS

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ ಬಗ್ಗೆ ಲಘುವಾಗಿ ಮಾತನಾಡಿದ್ದ ಸಂಸದ ಡಿ.ಕೆ.ಸುರೇಶ್ ಗೆ ತಿರುಗೇಟು ನೀಡಿರುವ ಜೆಡಿಎಸ್, ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಹೋರಾಟವು Read more…

ರಾಜ್ಯದ 106 ತಾಲ್ಲೂಕುಗಳಲ್ಲಿ ‘ಕೃಷಿಭಾಗ್ಯ’ ಯೋಜನೆ ಅನುಷ್ಠಾನ, ರೈತರಿಗೆ ಇಲ್ಲಿದೆ ಮಾಹಿತಿ

ಬೆಂಗಳೂರು : ರಾಜ್ಯದ 106 ತಾಲ್ಲೂಕುಗಳಲ್ಲಿ ಕೃಷಿಭಾಗ್ಯ ಯೋಜನೆ ಅನುಷ್ಠಾನ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಅಂತರ್ಜಲ ವೃದ್ಧಿ ಮತ್ತು ಮಳೆಯಾಶ್ರಿತ ಕೃಷಿ ಭೂಮಿಯಲ್ಲಿ ಬೇಸಿಗೆಯಲ್ಲಿಯೂ ಕೃಷಿ Read more…

BREAKING NEWS: ಎರಡು KSRTC ಬಸ್ ಗಳ ನಡುವೆ ಅಪಘಾತ; 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ತುಮಕೂರು: ಎರಡು ಕೆ.ಎಸ್.ಆರ್.ಟಿ.ಸಿ.ಬಸ್ ಗಳ ನಡುವೆ ಸಂಭವಿಸಿದ ಅಪಘಾತದಲ್ಲಿ 15ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರು ಜಿಲ್ಲೆಯ ಕೊರಟಗೆರೆ ಬಸ್ ನಿಲ್ದಾಣದಲ್ಲಿ ಈ ಘಟನೆ Read more…

BREAKING: ಎಸ್.ಎ.ರವೀಂದ್ರನಾಥ್ ಗೆ ಕೈತಪ್ಪಿದ ಬಿಜೆಪಿ ಟಿಕೆಟ್; ಬೆಂಬಲಿಗನಿಂದ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಯತ್ನ

ದಾವಣಗೆರೆ: ಸಂಸದ ಜಿ.ಎಂ.ಸಿದ್ದೇಶ್ವರ್ ಪತ್ನಿ ಗಾಯತ್ರಿಗೆ ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ನೀಡಿರುವ ಹಿನ್ನೆಲೆಯಲ್ಲಿ ಅಸಮಾಧನ ಭುಗಿಲೆದ್ದಿದ್ದು, ಮಾಜಿ ಸಚಿವ ಎಸ್.ಎ.ರವೀಂದ್ರನಾಥ್ ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ. ಎಸ್.ಎ.ರವೀಂದ್ರನಾಥ್ Read more…

BREAKING : ‘ಶಕ್ತಿ ಯೋಜನೆ’ ಯಡಿ ಸಾರಿಗೆ ಸಂಸ್ಥೆಗಳಿಗೆ ಅನುದಾನ ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ‘ಶಕ್ತಿ ಯೋಜನೆ’ ಅಡಿಯಲ್ಲಿ ಸಾರಿಗೆ ಸಂಸ್ಥೆಗಳಿಗೆ ಅನುದಾನ ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ರಾಜ್ಯದ ನಾಲ್ಕು ಸಾರಿಗೆ Read more…

BIG NEWS: ವಿರೋಧಿಸುವವರು ಇನ್ನಾದರೂ ಪಾಠ ಕಲಿಯಲಿ; ಸಿ.ಟಿ.ರವಿ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ ಸಂಸದೆ ಶೋಭಾ ಕರಂದ್ಲಾಜೆ

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಈ ಬಾರಿ ಸಂಸದೆ ಶೋಭಾ ಕರಂದ್ಲಾಜೆಗೆ ಉಡುಪಿ-ಚಿಕ್ಕಮಗಳೂರು ಬದಲಾಗಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ನೀಡಲಾಗಿದ್ದು, ಚಿಕ್ಕಮಗಳೂರು ಭಾಗದಲ್ಲಿ ತಮ್ಮ ವಿರುದ್ಧ Read more…

‘ದ್ವಿತೀಯ ಪಿಯುಸಿ’ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಗೆ ‘GRACE MARKS’ ಇಲ್ಲ: ಮಂಡಳಿ ಸ್ಪಷ್ಟನೆ

ಬೆಂಗಳೂರು : ಮಾರ್ಚ್ 7 ರಂದು ನಡೆದ ದ್ವಿತೀಯ ಪಿಯುಸಿ ಭೌತಶಾಸ್ತ್ರ ವಿಷಯದ ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್ ನೀಡುತ್ತಿದೆ ಎಂಬ ವದಂತಿ ಹಬ್ಬಿಸಲಾಗಿತ್ತು, ಇದಕ್ಕೆ ಪಿಯು Read more…

BREAKING NEWS: ಕೈತಪ್ಪಿದ ಟಿಕೆಟ್: ಬಿಜೆಪಿಯಲ್ಲಿ ಭುಗಿಲೆದ್ದ ಆಕ್ರೋಶ; ಸಂಗಣ್ಣ ಕರಡಿ ಬೆಂಬಲಿಗರಿಂದ ಬಿಜೆಪಿ ಕಚೇರಿ ಮೇಲೆ ಕಲ್ಲುತೂರಾಟ

ಕೊಪ್ಪಳ: ಬಿಜೆಪಿಯಲ್ಲಿ ಹಾಲಿ 8 ಸಂಸದರಿಗೆ ಲೋಕಸಭಾ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ಕೊಪ್ಪಳ ಜಿಲ್ಲಾ ಬಿಜೆಪಿ ಘಟಕದಲ್ಲಿ ಆಕ್ರೋಶ ಭುಗಿಲೆದ್ದಿದೆ. ಸಂಗಣ್ಣ ಕರಡಿ ಬದಲಾಗಿ ಡಾ.ಕೆ.ಬಸವರಾಜ್ Read more…

ಜನರನ್ನು ಕಚೇರಿಗೆ ಅಲೆಸದೇ ಉತ್ತಮವಾಗಿ ಸ್ಪಂದಿಸಬೇಕು : ಅಧಿಕಾರಿಗಳಿಗೆ ಸಚಿವ ಮಧು ಬಂಗಾರಪ್ಪ ಸೂಚನೆ

ಶಿವಮೊಗ್ಗ : ಜನರನ್ನು ಕಚೇರಿಯಿಂದ ಕಚೇರಿಗೆ ಅಲೆಸದೇ ಒಂದೇ ಸೂರಿನಡಿ ಅವರ ಸಮಸ್ಯೆಗಳನ್ನು ಬಗೆಹರಿಸುವ ಉದ್ದೇಶದಿಂದ ಆಡಳಿತ ಸೌಧ ನಿರ್ಮಿಸಲಾಗಿದ್ದು, ಅಧಿಕಾರಿಗಳು ಉತ್ತಮವಾಗಿ ಸ್ಪಂದಿಸಬೇಕು ಎಂದು ಶಾಲಾ ಶಿಕ್ಷಣ Read more…

BIG NEWS : ಹುಂಡಿ ಹಣವನ್ನು ದೇಗುಲಗಳಿಗೆ ಬಿಟ್ಟು ಬೇರೆ ಎಲ್ಲೂ ಬಳಕೆ ಮಾಡಲ್ಲ ; ರಾಜ್ಯ ಸರ್ಕಾರ ಸ್ಪಷ್ಟನೆ

ಬೆಂಗಳೂರು : ದೇವಾಲಯದ ಹುಂಡಿ ಹಣವನ್ನು ದೇಗುಲಗಳಿಗೆ ಬಿಟ್ಟು ಬೇರೆ ಎಲ್ಲೂ ಬಳಕೆ ಮಾಡಲ್ಲ ಎಂದು ರಾಜ್ಯ ಸರ್ಕಾರ ಸ್ಪಷ್ಟನೆ ನೀಡಿದೆ. ಹಿಂದೂ ದೇವಾಲಯಗಳಲ್ಲಿ ಹುಂಡಿ ಹಾಗೂ ಇತರೆ Read more…

SHOCKING NEWS: ತನ್ನದೇ ಬಸ್ ಚಕ್ರಕ್ಕೆ ಸಿಲುಕಿ ಸಾವನ್ನಪ್ಪಿದ ಬಸ್ ಮಾಲೀಕ

ಉಡುಪಿ: ಬಸ್ ಮಾಲೀಕರೊಬ್ಬರು ತನ್ನದೇ ಬಸ್ ಚಕ್ರಕ್ಕೆ ಸಿಲುಕಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಮಣಿಪಾಲ್ ವ್ಯಾಪ್ತಿಯಲ್ಲಿ ನಡೆದಿದೆ. ದಯಾನಂದ ಸೆಟ್ಟಿ ಮೃತ ದುರ್ದೈವಿ. ದಯಾನಂದ ಶೆಟ್ಟಿ Read more…

BREAKING : ಬೆಂಗಳೂರಲ್ಲಿ ಹಾಡಹಗಲೇ ಜ್ಯುವೆಲ್ಲರಿ ಶಾಪ್ ಗೆ ನುಗ್ಗಿ ದುಷ್ಕರ್ಮಿಗಳಿಂದ ಫೈರಿಂಗ್ ; ಇಬ್ಬರಿಗೆ ಗಾಯ

ಬೆಂಗಳೂರು : ಹಾಡಹಗಲೇ ಬೆಂಗಳೂರಿನಲ್ಲಿ ಜ್ಯುವೆಲ್ಲರಿ ಶಾಪ್ ಗೆ ನುಗ್ಗಿ ದುಷ್ಕರ್ಮಿಗಳು ಫೈರಿಂಗ್ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಕೊಡಿಗೇಹಳ್ಳಿ ವ್ಯಾಪ್ತಿಯ ದೇವೀನಗರದಲ್ಲಿ ಈ ಘಟನೆ ನಡೆದಿದೆ. Read more…

BIG NEWS : ‘ಜೀವಂತ ಪ್ರಮಾಣ ಪತ್ರ’ ಸಲ್ಲಿಸದೇ ಇರುವ ನಿವೃತ್ತ ಶಿಕ್ಷಕರ ಗಮನಕ್ಕೆ, ಸರ್ಕಾರದ ಈ ಆದೇಶ ಮಿಸ್ ಮಾಡದೇ ಓದಿ

ಬೆಂಗಳೂರು :  ಜೀವಂತ ಪ್ರಮಾಣಗಳ ಪ್ರತಿಗಳನ್ನು / ಸ್ವೀಕೃತಿಗಳನ್ನು ಈ ಕಛೇರಿಗೆ ಸಲ್ಲಿಸಿರುವ ಮಾಸಿಕ ಗೌರವ ಧನವನ್ನು ಪಡೆಯುತ್ತಿರುವ ರಾಷ್ಟ್ರ ಮತ್ತು ರಾಜ್ಯ ಪ್ರಶಸ್ತಿ ಪುರಸ್ಕೃತ ನಿವೃತ್ತ ಶಿಕ್ಷಕರಿಗೆ, Read more…

ಹೆಗಡೆ ಅಲ್ಲ ಅವರಪ್ಪ ಬಂದ್ರೂ ಸಂವಿಧಾನ ಬದಲಿಸಲು ಸಾಧ್ಯವಿಲ್ಲ; ಸ್ವಪಕ್ಷದ ಸಂಸದನ ವಿರುದ್ಧವೇ ರಾಜುಗೌಡ ಗುಡುಗು

ಯಾದಗಿರಿ: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಆಕ್ಟೀವ್ ಆಗಿರುವ ಉತ್ತರ ಕನ್ನಡ ಸಂಸದ ಅನಂತ್ ಕುಮಾರ್ ಹೆಗಡೆ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ್ದ ಸಂವಿಧಾನ ಬದಲಾವಣೆ ಹೇಳಿಕೆ ತೀವ್ರ ವಿವಾದಕ್ಕೆ Read more…

BIG NEWS : ‘ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ’ ಪಾಸಾದ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ : ಪ್ರೋತ್ಸಾಹ ಧನ ಬಿಡುಗಡೆ

ಬೆಂಗಳೂರು : ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಉತ್ತೀರ್ಣರಾದ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ʻಪ್ರೋತ್ಸಾಹಧನʼ ನೀಡಲು ರಾಜ್ಯ ಸರ್ಕಾರವು ಅನುದಾನ ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ. Read more…

BIG NEWS: ಗೀತಂ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿ ಸಾವು; 7 ಜನರ ವಿರುದ್ಧ ದೂರು ದಾಖಲು

ಬೆಂಗಳೂರು: ಗೀತಂ ವಿಶ್ವವಿದ್ಯಾಲಯದ ಹಾಸ್ಟೇಲ್ ನ 6ನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿ ಸಾವನ್ನಪ್ಪಿದ ಪ್ರಕರಣ ಸಂಬಂಧ 7 ಜನರ ವಿರುದ್ಧ ದೂರು ದಾಖಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ Read more…

ಇನ್ಮುಂದೆ ಭಾನುವಾರವೂ ‘ಸಬ್ ರಿಜಿಸ್ಟ್ರಾರ್’ ಕಚೇರಿ ಓಪನ್ : ರಜಾ ದಿನದಲ್ಲಿ ಆಸ್ತಿ ನೋಂದಣಿಗೆ ಅವಕಾಶ

ಬೆಂಗಳೂರು : ಇನ್ಮುಂದೆ ಭಾನುವಾರವೂ ಸಬ್ ರಿಜಿಸ್ಟ್ರಾರ್ ಕಚೇರಿ ಓಪನ್ ಆಗಲಿದ್ದು, ಸಾರ್ವಜನಿಕರು ರಜಾ ದಿನದಲ್ಲಿ ಆಸ್ತಿ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಹೌದು. ರೊಟೇಷನ್ ಆಧಾರದಲ್ಲಿ ಭಾನುವಾರದಂದು ಪ್ರತಿ ಜಿಲ್ಲೆಯಲ್ಲಿ Read more…

BIG NEWS: ಹೋಟೆಲ್, ಪಬ್, ರೆಸ್ಟೋರೆಂಟ್ ಗಳಲ್ಲಿ ಧೂಮಪಾನ ಸ್ಥಳ ತೆರವಿಗೆ ಕಮಿಷ್ನರ್ ಆದೇಶ

ಬೆಂಗಳೂರು: ರಾಜಧಾನಿ ಬೆಂಗಳೂರಿನ ಎಲ್ಲಾ ಹೋಟೆಲ್, ಪಬ್, ಬಾರ್ & ರೆಸ್ಟೋರೆಂಟ್, ಕ್ಲಬ್ ಗಳಲ್ಲಿ ಧೂಮಪಾನ ಸ್ಥಳ ತೆರವು ಮಾಡುವಂತೆ ಪೊಲೀಸ್ ಆಯುಕ್ತ ಬಿ.ದಯಾನಂದ್ ಆದೇಶ ಹೊರಡಿಸಿದ್ದಾರೆ. ಸಾರ್ವಜನಿಕರ Read more…

ವಿದ್ಯುತ್ ತಂತಿ ತಗುಲಿ ಟ್ರ್ಯಾಕ್ಟರ್ ನಲ್ಲಿದ್ದ ಜೋಳದ ಮೇವಿನ ಕಣಕಿಗೆ ಬೆಂಕಿ; ಮಾರ್ಗ ಮಧ್ಯೆಯೇ ಹೊತ್ತಿ ಉರಿದ ಟ್ರ್ಯಾಕ್ಟರ್

ಕಲಬುರ್ಗಿ: ಜೋಳದ ಮೇವಿನ ಕಣಕಿ ಸಾಗಿಸುತ್ತಿದ್ದಾಗ ಟ್ರ್ಯಾಕ್ಟರ್ ಗೆ ವಿದ್ಯುತ್ ತಂತಿ ತಗುಲಿ ಟ್ರ್ಯಾಕ್ಟರ್ ನಲ್ಲಿದ್ದ ಜೋಳದ ಮೇವು ಸಂಪೂರ್ಣ ಬೆಂಕಿಗಾಹುತಿಯಾಗಿರುವ ಘಟನೆ ಕಲಬುರ್ಗಿಯಲ್ಲಿ ನಡೆದಿದೆ. ಕಲಬುರ್ಗಿಯ ಮೇಳಕುಂದಾ Read more…

BIG NEWS: ಕೈತಪ್ಪಿದ ಬಿಜೆಪಿ ಟಿಕೆಟ್; ಹಲವೆಡೆ ಅಸಮಾಧಾನ ಸ್ಫೋಟ; ಬೊಮ್ಮಾಯಿ, ಬಿ.ವೈ.ರಾಘವೇಂದ್ರಗೆ ಬಂಡಾಯದ ಬಿಸಿ

ಬೆಂಗಳೂರು: ಲೋಕಸಭಾ ಚುನಾವಣೆಗೆ ಬಿಜೆಪಿ ಟಿಕೆಟ್ ಘೋಷಣೆ ಬೆನ್ನಲ್ಲೇ ಹಲವೆಡೆ ಅಸಮಾಧಾನ ಸ್ಫೋಟಗೊಂಡಿದ್ದು, ಇನ್ನು ಕೆಲ ನಾಯಕರು ಬಿಜೆಪಿ ವಿರುದ್ಧ ಬಂಡಾಯವೇಳುವ ಸಾಧ್ಯತೆ ಇದೆ. ಬೆಂಗಳೂರು ಉತ್ತರ, ಕೊಪ್ಪಳ, Read more…

BREAKING : ಬಿಗ್ ಬಾಸ್ ಸ್ಪರ್ಧಿ ‘ತುಕಾಲಿ ಸಂತೋಷ್’ ಕಾರು ಅಪಘಾತ : ಚಿಕಿತ್ಸೆ ಫಲಿಸದೇ ಆಟೋ ಚಾಲಕ ಸಾವು

ಬೆಂಗಳೂರು : ‘ಬಿಗ್ ಬಾಸ್’ ಖ್ಯಾತಿಯ ತುಕಾಲಿ ಸಂತೋಷ್ ಅವರ ಕಾರು ಅಪಘಾತಕ್ಕೀಡಾಗಿದ್ದು, ಆಟೋ ಚಾಲಕ ಮೃತಪಟ್ಟಿದ್ದಾರೆ. ತುಮಕೂರಿನಲ್ಲಿ ತುಕಾಲಿ ಸಂತೋಷ್ ಅವರ ಕಾರು ಆಟೋಗೆ ಡಿಕ್ಕಿ ಹೊಡೆದಿತ್ತು, Read more…

ಅರ್ಧ ಗಂಟೆಗೂ ಅಧಿಕ ಕಾಲ ಸುರಿದ ವರ್ಷದ ಮೊದಲ ಮಳೆಗೆ ಸಂಭ್ರಮಿಸಿದ ಜನ: ರೈತರಲ್ಲಿ ಗರಿಗೆದರಿದ ನಿರೀಕ್ಷೆ

ಬೆಂಗಳೂರು: ಬುಧವಾರ ರಾಜ್ಯದ ಹಲವೆಡೆ ಮಳೆಯಾದ ವರದಿಯಾಗಿದೆ. ಚಿಕ್ಕಮಗಳೂರು ತಾಲೂಕಿನ ಭದ್ರಾ ಅಭಯಾರಣ್ಯ ಪ್ರದೇಶದ ಮುತ್ತೋಡಿ ವಲಯದಲ್ಲಿ ಬುಧವಾರ ರಾತ್ರಿ ವರ್ಷದ ಮೊದಲ ಮಳೆಯಾಗಿದ್ದು, ಜನ ಸಂತಸಗೊಂಡಿದ್ದಾರೆ. ಈ Read more…

ಸಾರಿಗೆ ಸಿಬ್ಬಂದಿಗೆ ಗುಡ್ ನ್ಯೂಸ್: ಕಣ್ಣಿನ ಆರೈಕೆಗೆ ‘ಆಶಾಕಿರಣ ಯೋಜನೆ’ ಜಾರಿ

ಬೆಂಗಳೂರು: ರಾಜ್ಯದಲ್ಲಿ ಸಾರ್ವಜನಿಕ ಸಾರಿಗೆ ಸಿಬ್ಬಂದಿ ಕಣ್ಣಿನ ಆರೈಕೆಗಾಗಿ ಆಶಾಕಿರಣ ಯೋಜನೆ ಜಾರಿಗೊಳಿಸಲಾಗಿದೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಬುಧವಾರ ವಿಧಾನಸೌಧದಲ್ಲಿ ರಾಜ್ಯ ಸರ್ಕಾರದ Read more…

ಲೋಕಸಭೆ ಚುನಾವಣೆ ಹೊತ್ತಲ್ಲೇ ಸರ್ಕಾರಿ ನೌಕರರಿಗೆ ಬಂಪರ್: ಶೇ. 25ರಷ್ಟು ವೇತನ ಹೆಚ್ಚಳ ಸಾಧ್ಯತೆ

ಬೆಂಗಳೂರು: ಲೋಕಸಭೆ ಚುನಾವಣೆ ಸಂದರ್ಭದಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ಸಿಗಲಿದೆ. 7ನೇ ವೇತನ ಆಯೋಗ ವರದಿ ಜಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಶೇಕಡ 25 ರಷ್ಟು ವೇತನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...