alex Certify Karnataka | Kannada Dunia | Kannada News | Karnataka News | India News - Part 541
ಕನ್ನಡ ದುನಿಯಾ
    Dailyhunt JioNews

Kannada Duniya

KEA ಮೂಲಕ ಮಾಲಿನ್ಯ ನಿಯಂತ್ರಣ ಮಂಡಳಿ 152 ಹುದ್ದೆಗಳಿಗೆ ನೇರ ನೇಮಕಾತಿ

ಬೆಂಗಳೂರು: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ 152 ಹುದ್ದೆಗಳನ್ನು ನೇರ ನೇಮಕಾತಿ ಭರ್ತಿ ಮಾಡಲಾಗುವುದು ಎಂದು ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ. ಮಾಲಿನ್ಯ Read more…

ಬಿಜೆಪಿಯಿಂದ ಅಚ್ಚರಿ ನಿರ್ಧಾರ: 9 ಹಾಲಿ ಸಂಸದರಿಗೆ ಕೊಕ್: ಹೊಸ ಮುಖಗಳಿಗೆ ಮಣೆ

ಬೆಂಗಳೂರು: ಲೋಕಸಭೆ ಚುನಾವಣೆಗೆ ಬಿಜೆಪಿ 72 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಪ್ರಕಟಿಸಿದೆ. ಕರ್ನಾಟಕದ 20 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪ್ರಕಟಿಸಲಾಗಿದ್ದು, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಹಾವೇರಿ ಕ್ಷೇತ್ರದಿಂದ Read more…

BREAKING: ಚಿತ್ರೀಕರಣ ವೇಳೆಯಲ್ಲೇ ಖ್ಯಾತ ನಟಿ ರಾಗಿಣಿಗೆ ಗಾಯ

ಬೆಂಗಳೂರು: ಸ್ಯಾಂಡಲ್ ವುಡ್ ತುಪ್ಪದ ಬೆಡಗಿ ರಾಗಿಣಿ ದ್ವಿವೇದಿ ಕಾಲಿಗೆ ಗಾಯವಾಗಿದೆ. ಬೆಂಗಳೂರು ಸ್ಟುಡಿಯೋಸ್ ನಲ್ಲಿ ಚಿತ್ರೀಕರಣದ ವೇಳೆ ಘಟನೆ ನಡೆದಿದೆ. ‘ಮದನಿಕ’ ಚಿತ್ರದ ಶೂಟಿಂಗ್ ವೇಳೆ ರಾಗಿಣಿ Read more…

BREAKING: ಬೆಂಗಳೂರು ಹೋಟೆಲ್ ನಲ್ಲಿ ವಿದೇಶಿ ಮಹಿಳೆ ಅನುಮಾನಾಸ್ಪದ ಸಾವು

ಬೆಂಗಳೂರು: ಬೆಂಗಳೂರಿನಲ್ಲಿ ವಿದೇಶಿ ಮಹಿಳೆ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಬೆಂಗಳೂರಿನ ಶೇಷಾದ್ರಿಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಉಜ್ಬೇಕಿಸ್ತಾನದ ಜರೀನಾ ಮೃತಪಟ್ಟಿದ್ದಾರೆ. ಬಿಡಿಎ ಸೇತುವೆ ಸಮೇಪದ ಖಾಸಗಿ ಹೋಟೆಲ್ ನಲ್ಲಿ ಘಟನೆ Read more…

ಭಾರಿ ಬಿಸಿಲ ನಡುವೆ ಕೆಲವು ಕಡೆ ಮಳೆ

ಮಡಿಕೇರಿ: ಭಾರಿ ಬಿಸಿಲ ನಡುವೆಯೇ ಕೊಡಗು ಜಿಲ್ಲೆಯ ಕಲವು ಕಡೆ ಸಾಧಾರಣ ಮಳೆಯಾಗಿದೆ. ಬುಧವಾರ ಮೂರ್ನಾಡು ವ್ಯಾಪ್ತಿಯ ಕಿಗ್ಗಾಲ ಭಾಗದಲ್ಲಿ ಸಾಧಾರಣ ಮಳೆಯಾಗಿದ್ದು, ಮಡಿಕೇರಿ ಸೇರಿ ಜಿಲ್ಲೆಯ ಹಲವು Read more…

ಮಾಜಿ ಸಿಎಂ ಬಸವರಾಜ ಬೊಮ್ಮಾಯಿಗೆ ಬಲವಂತದಿಂದ ಬಿಜೆಪಿ ಟಿಕೆಟ್

ಶಿವಮೊಗ್ಗ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಹಾವೇರಿ ಲೋಕಸಭೆ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಘೋಷಣೆಯಾಗಿದೆ. ಈ ಕ್ಷೇತ್ರದಲ್ಲಿ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಪುತ್ರ ಕಾಂತೇಶ್ ಆಕಾಂಕ್ಷಿಯಾಗಿದ್ದರು. Read more…

ಕಾವೇರಿದ ಲೋಕಸಭೆ ಚುನಾವಣೆ: ಮಾ. 16, 18 ರಂದು ರಾಜ್ಯದಲ್ಲಿ ಪ್ರಧಾನಿ ಮೋದಿ ಪ್ರಚಾರ

ಬೆಂಗಳೂರು: ಬಿಜೆಪಿ 20 ಅಭ್ಯರ್ಥಿಗಳ ಘೋಷಣೆಯೊಂದಿಗೆ ರಾಜ್ಯದಲ್ಲಿ ಲೋಕಸಭೆ ಚುನಾವಣೆ ಪ್ರಚಾರ ಕಾವೇರಿತೊಡಗಿದೆ. ಮಾರ್ಚ್ 16, 18ರಂದು ರಾಜ್ಯ ಪ್ರವಾಸ ಕೈಗೊಂಡಿರುವ ಪ್ರಧಾನಿ ಮೋದಿ ಕಲಬುರಗಿ, ಶಿವಮೊಗ್ಗದಲ್ಲಿ ನಡೆಯುವ Read more…

ಯದುವೀರ್ ಒಡೆಯರ್ ಬಿಜೆಪಿ ಸೇರ್ಪಡೆಗೆ ಮುಹೂರ್ತ ಫಿಕ್ಸ್

ಬೆಂಗಳೂರು: ಮೈಸೂರು -ಕೊಡಗು ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ಬಿಜೆಪಿ ಸೇರ್ಪಡೆಗೆ ಮುಹೂರ್ತ ಫಿಕ್ಸ್ ಆಗಿದೆ. ಮಾರ್ಚ್ 16ರಂದು ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಪಕ್ಷದ ನಾಯಕರ Read more…

ಕಲ್ಯಾಣ ಕರ್ನಾಟಕ ಜನತೆಗೆ ಗುಡ್ ನ್ಯೂಸ್: 50 ಸಾವಿರ ಹುದ್ದೆ ಭರ್ತಿ

ಕಲಬುರಗಿ: ನಮ್ಮ ಸರ್ಕಾರದ ಅವಧಿಯಲ್ಲಿಯೇ 371ಜೆ ಮೀಸಲಾತಿಯನ್ವಯ ಕಲ್ಯಾಣ ಕರ್ನಾಟಕ ಭಾಗದವರಿಂದಲೆ 50 ಸಾವಿರ ಹುದ್ದೆ ಭರ್ತಿ ಮಾಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ Read more…

ರಾಜ್ಯದಲ್ಲಿ ಒಂದು ಕುಟುಂಬದ ಕೈಯಲ್ಲಿ ಪಕ್ಷ ಸಿಲುಕಿದೆ: ಯಡಿಯೂರಪ್ಪ ನಮಗೆ ಅನ್ಯಾಯ ಮಾಡಿದ್ದಾರೆ: ಬಂಡಾಯ ಸ್ಪರ್ಧೆ ಬಗ್ಗೆ ಈಶ್ವರಪ್ಪ ಸುಳಿವು

ಶಿವಮೊಗ್ಗ: ರಾಜ್ಯದಲ್ಲಿ ಒಂದು ಕುಟುಂಬದ ಕೈಯಲ್ಲಿ ಪಕ್ಷ ಸಿಲುಕಿಕೊಂಡಿದೆ. ಇದನ್ನು ಸರಿಪಡಿಸಬೇಕಿದೆ ಎಂದು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ಹಾವೇರಿಯಿಂದ ಪುತ್ರ ಕಾಂತೇಶ್ ಗೆ ಬಿಜೆಪಿ ಟಿಕೆಟ್ Read more…

ದೇವಾಲಯಗಳಲ್ಲಿ ಪ್ರಸಾದ ಗುಣಮಟ್ಟ ಪರೀಕ್ಷೆಗೆ ಸರ್ಕಾರ ಆದೇಶ

ಬೆಂಗಳೂರು: ದೇವಾಲಯಗಳಲ್ಲಿ ನೀಡಲಾಗುವ ಪ್ರಸಾದ ಗುಣಮಟ್ಟ ಪರೀಕ್ಷಿಸುವಂತೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಧಾರ್ಮಿಕ ತತ್ತಿ ಇಲಾಖೆ ಪತ್ರ ಬರೆದಿದೆ. ಆಹಾರ ಗುಣಮಟ್ಟದ ದೃಷ್ಟಿಯಿಂದ ಈ ಆದೇಶ Read more…

ಕೇಂದ್ರ ಸಚಿವರಾದ ಗಡ್ಕರಿ, ಜೋಶಿ, ಠಾಕೂರ್: ಮಾಜಿ ಸಿಎಂಗಳಾದ ಖಟ್ಟರ್, ಬೊಮ್ಮಾಯಿ, ರಾವತ್ ಗೆ ಬಿಜೆಪಿ ಟಿಕೆಟ್ ಘೋಷಣೆ

ನವದೆಹಲಿ: ಭಾರತೀಯ ಜನತಾ ಪಕ್ಷವು ಮುಂಬರುವ ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿದೆ. ಇದರಲ್ಲಿ ಕೇಂದ್ರ ಸಚಿವರು ಮತ್ತು ಮಾಜಿ ಮುಖ್ಯಮಂತ್ರಿಗಳು ಸೇರಿದಂತೆ ಪ್ರಮುಖರು Read more…

ದೇವೇಗೌಡರ ಅಳಿಯ V/S ಡಿಕೆಶಿ ಸೋದರ ಸ್ಪರ್ಧೆ: ಹೈವೋಲ್ಟೇಜ್ ಕಣವಾದ ಬೆಂಗಳೂರು ಗ್ರಾಮಾಂತರ

ಬೆಂಗಳೂರು: ಲೋಕಸಭೆ ಚುನಾವಣೆಗೆ ಬೆಂಗಳೂರು ಗ್ರಾಮಾಂತರ ಕ್ಷೇತ್ರ ಹೈವೋಲ್ಟೇಜ್ ಕಣವಾಗಿ ಮಾರ್ಪಟ್ಟಿದೆ. ಕ್ಷೇತ್ರದಲ್ಲಿ ಹಾಲಿ ಸಂಸದ ಡಿ.ಕೆ. ಸುರೇಶ್ ಕಾಂಗ್ರೆಸ್ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದಾರೆ. ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ Read more…

BIG NEWS: ಪುತ್ರನಿಗೆ ಕೈತಪ್ಪಿದ ಹಾವೇರಿ ಬಿಜೆಪಿ ಟಿಕೆಟ್: ಶಿವಮೊಗ್ಗದಲ್ಲಿ ಈಶ್ವರಪ್ಪ ಬಂಡಾಯ ಸ್ಪರ್ಧೆ ಸಾಧ್ಯತೆ: ಕುತೂಹಲ ಮೂಡಿಸಿದ ನಡೆ

ಶಿವಮೊಗ್ಗ: ಹಾವೇರಿ ಲೋಕಸಭೆ ಕ್ಷೇತ್ರಕ್ಕೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಬಿಜೆಪಿ ಅಭ್ಯರ್ಥಿಯಾಗಿ ಘೋಷಣೆ ಮಾಡಲಾಗಿದೆ. ಪುತ್ರ ಕೆ.ಇ. ಕಾಂತೇಶ್ ಅವರಿಗೆ ಹಾವೇರಿ ಟಿಕೆಟ್ ಕೈ ತಪ್ಪಿದ್ದಕ್ಕೆ Read more…

ಪ್ರತಾಪ್ ಸಿಂಹ, ಕಟೀಲು, ಸದಾನಂದ ಗೌಡ, ಸಂಗಣ್ಣರಿಗೆ ಬಿಜೆಪಿ ಶಾಕ್

ಬೆಂಗಳೂರು: ರಾಜ್ಯದ 20 ಲೋಕಸಭೆ ಕ್ಷೇತ್ರಗಳ ಅಭ್ಯರ್ಥಿಗಳನ್ನೊಳಗೊಂಡ ಬಿಜೆಪಿ ಎರಡನೇ ಪಟ್ಟಿ ಬಿಡುಗಡೆ ಮಾಡಲಾಗಿದೆ. ಮೈಸೂರು ಲೋಕಸಭಾ ಕ್ಷೇತ್ರದಿಂದ ಯದುವೀರ್ ಒಡೆಯರ್ ಅವರಿಗೆ ಟಿಕೆಟ್ ನೀಡಲಾಗಿದ್ದು, ಹಾಲಿ ಸಂಸದ Read more…

ಚುನಾವಣೆಗೆ ನಿಂತ ಮೇಲೆ ಎಲ್ಲವೂ ಬಂದೇ ಬರುತ್ತೆ: ಎಲ್ಲಾ ರೀತಿ ರೆಡಿಯಾಗಿದ್ದೇನೆ: ಯಡಿಯೂರಪ್ಪ ಭೇಟಿಯಾದ ಡಾ. ಮಂಜುನಾಥ್ ಮಹತ್ವದ ಹೇಳಿಕೆ

ಬೆಂಗಳೂರು:  ಅಧಿಕೃತವಾಗಿ ಇನ್ನೆರಡು ದಿನಗಳಲ್ಲಿ ಬಿಜೆಪಿಗೆ ಸೇರ್ಪಡೆಯಾಗುತ್ತೇನೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಭೇಟಿ ಬಳಿಕ ಡಾ. ಸಿ.ಎನ್. ಮಂಜುನಾಥ್ ಹೇಳಿದ್ದಾರೆ. ಯಡಿಯೂರಪ್ಪನವರ ಜೊತೆಗೆ ಚರ್ಚೆ ಮಾಡಿದ್ದೇವೆ. ಲೋಕಸಭಾ Read more…

ಗ್ಯಾರಂಟಿ ಯೋಜನೆ ಜಾರಿ ಯಶಸ್ವಿ: ಇನ್ನು ಅಭಿವೃದ್ಧಿಗೆ ವೇಗ: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ: ಜನರನ್ನು ಕಚೇರಿಯಿಂದ ಕಚೇರಿಗೆ ಅಲೆಸದೇ ಒಂದೇ ಸೂರಿನಡಿ ಅವರ ಸಮಸ್ಯೆಗಳನ್ನು ಬಗೆಹರಿಸುವ ಉದ್ದೇಶದಿಂದ ಆಡಳಿತ ಸೌಧ ನಿರ್ಮಿಸಲಾಗಿದ್ದು, ಅಧಿಕಾರಿಗಳು ಉತ್ತಮವಾಗಿ ಸ್ಪಂದಿಸಬೇಕು ಎಂದು ಶಾಲಾ ಶಿಕ್ಷಣ ಹಾಗೂ Read more…

ಮೆಣಸಿನ ಕಾಯಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿಗೆ ಕೇಂದ್ರಕ್ಕೆ ಪ್ರಸ್ತಾವನೆ

ಹಾವೇರಿ: ಮೆಣಸಿನ ಕಾಯಿ ಬೆಳೆಗೂ ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡುವ ಬಗ್ಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಹೇಳಿದ್ದಾರೆ. Read more…

ರಾಜ್ಯದಲ್ಲಿ ನಮಗೆ ಕುಡಿಯಲು ನೀರಿಲ್ಲ; ತಮಿಳುನಾಡಿನ ಸಿಎಂ ಸ್ಟಾಲಿನ್ ಗೆ ಟಿಕೆಟ್ ಗಾಗಿ ಕಾವೇರಿ ನೀರು ಕೊಟ್ಟಿದ್ದಾರೆ; ಸರ್ಕಾರದ ವಿರುದ್ಧ ಆರ್.ಅಶೋಕ್ ವಾಗ್ದಾಳಿ

ಬೆಂಗಳೂರು: ರಾಜ್ಯದಲ್ಲಿ ಜನರಿಗೆ ಕುಡಿಯಲು ನೀರಿಲ್ಲ. ಒಂದು ಸಣ್ಣ ಸಮಸ್ಯೆಯನ್ನು ಪರಿಹರಿಸಲು ಕೂಡ ಸರ್ಕಾರಕ್ಕೆ ಸಾಧ್ಯವಾಗಿಲ್ಲ. ಕಾವೇರಿ ಟ್ರಿಬ್ಯುನಲ್‌ನಲ್ಲಿ ಸರಿಯಾಗಿ ವಾದಿಸಿದ್ದರೆ ಇಂತಹ ಸ್ಥಿತಿ ಬರುತ್ತಿರಲಿಲ್ಲ ಎಂದು ವಿಪಕ್ಷ Read more…

BIG NEWS : ಮಾ. 16 ರಂದು ‘GATE 2024’ ಫಲಿತಾಂಶ ಪ್ರಕಟ ಸಾಧ್ಯತೆ, ಈ ರೀತಿ ಚೆಕ್ ಮಾಡಿ

ಬೆಂಗಳೂರು : ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ಫೆಬ್ರವರಿ 3, 4 ಮತ್ತು 10, 11, 2024 ರಂದು ಗ್ರಾಜುಯೇಟ್ ಆಪ್ಟಿಟ್ಯೂಡ್ ಟೆಸ್ಟ್ ಇನ್ ಎಂಜಿನಿಯರಿಂಗ್ (ಗೇಟ್) Read more…

BREAKING NEWS: ಹಾಲಿ ಸಂಸದ ಡಿ.ವಿ.ಸದಾನಂದಗೌಡಗೆ ಬಿಗ್ ಶಾಕ್; ಬಿಜೆಪಿ ಟಿಕೆಟ್ ಮಿಸ್

ಬೆಂಗಳೂರು: ಹಾಲಿ ಸಂಸದ, ಮಾಜಿ ಸಿಎಂ ಡಿ.ವಿ.ಸದಾನಂದ ಗೌಡರಿಗೆ ಬಿಜೆಪಿ ಲೋಕಸಭಾ ಟಿಕೆಟ್ ಕೈತಪ್ಪಿದೆ ಎಂದು ತಿಳಿದುಬಂದಿದೆ. ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಹಾಲಿ ಸಂಸದರಾಗಿರುವ ಮಾಜಿ ಸಿಎಂ Read more…

ಮಾ. 14 ರಿಂದ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯ, ನಿಯಮ ಉಲ್ಲಂಘಿಸಿದ್ರೆ ಮಳಿಗೆಗಳಿಗೆ ಬೀಗ..!

ಬೆಂಗಳೂರು : ನಾಮಫಲಕಗಳಲ್ಲಿ ಶೇ 60ರಷ್ಟು ಕನ್ನಡ ಬಳಸುವ ಗಡುವು ಮಾ.14 ಕ್ಕೆ ಮುಗಿಯಲಿದ್ದು, ಗುರುವಾರದಿಂದ ( ಮಾ.15) ಕ್ರಮ ಕೈಗೊಳ್ಳಲು ಬಿಬಿಎಂಪಿ ನಿರ್ಧರಿಸಿದೆ. ಹೌದು, ನಾಮಫಲಕಗಳಲ್ಲಿ ಶೇ Read more…

‘ಪೌರತ್ವ ಕಾಯ್ದೆ’ ಜಾರಿ ಕೇಂದ್ರದ ಚುನಾವಣೆ ಗಿಮಿಕ್-ಸಿಎಂ ಸಿದ್ದರಾಮಯ್ಯ

ಉಡುಪಿ : ಕೇಂದ್ರ ಸರ್ಕಾರ ‘ಪೌರತ್ವ ಕಾಯ್ದೆ’ ಜಾರಿ ಮಾಡಿದ್ದು ಚುನಾವಣೆ ಗಿಮಿಕ್ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಉಡುಪಿಯಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ‘ Read more…

ಬೆಂಗಳೂರಿನ ಅಷ್ಟಪಥ ಸಿಗ್ನಲ್ ಕಾರಿಡಾರ್ ಗೆ ಇಂದು ಸಿಎಂ, ಡಿಸಿಎಂ ಚಾಲನೆ

ಬೆಂಗಳೂರು : ಬೆಂಗಳೂರಿನ ಅಷ್ಟಪಥ ಸಿಗ್ನಲ್ ಕಾರಿಡಾರ್ ಗೆ ಇಂದು ಸಿಎಂ ಸಿದ್ದರಾಮಯ್ಯ, ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಚಾಲನೆ ನೀಡಲಿದ್ದಾರೆ. ಈ ಕಾರಿಡಾರ್ ಗಾಂಧಿನಗರ, ಮೆಜೆಸ್ಟಿಕ್, ಬೆಂಗಳೂರು Read more…

BIG NEWS: ಮೆಣಸಿನಕಾಯಿ ಸಾಗಿಸುತ್ತಿದ್ದ ಲಾರಿಗೆ ಹೈವೋಲ್ಟೇಜ್ ವಿದ್ಯುತ್ ತಂತಿ ಸ್ಪರ್ಶ; ಲಕ್ಷಾಂತರ ರೂಪಾಯಿ ಮೆಣಸು ಸುಟ್ಟು ಭಸ್ಮ

ರಾಯಚೂರು: ಲಾರಿಗೆ ವಿದ್ಯುತ್ ತಂತಿ ಸ್ಪರ್ಶಿಸಿ ಲಾರಿ ಸಮೇತ ಅಪಾರ ಪ್ರಮಾಣ ಮೆಣಸಿನ ಕಾಯಿ ಸುಟ್ಟು ಭಸ್ಮವಾಗಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ದೇವದುರ್ಗ ತಾಲೂಕಿನ ದೇವರಗುಡ್ಡ Read more…

SHOCKING : ಬೆಂಗಳೂರಿನ ಫ್ಲ್ಯಾಟ್ ನಲ್ಲಿ ಅಪರಿಚಿತ ಯುವತಿಯ ನಗ್ನ ಶವ ಪತ್ತೆ..!

ಬೆಂಗಳೂರು :  ದಕ್ಷಿಣ ಬೆಂಗಳೂರಿನ ಚಂದಾಪುರದಲ್ಲಿರುವ ಫ್ಲ್ಯಾಟ್ ನಲ್ಲಿ ಅಪರಿಚಿತ  ಯುವತಿಯ ನಗ್ನ ದೇಹ ಪತ್ತೆಯಾಗಿದೆ. ವರದಿಗಳ ಪ್ರಕಾರ, ನಿವಾಸಿಗಳಿಗೆ ಮೃತದೇಹದ ವಾಸನೆ ಬಂದ ಬಳಿಕ  ಪೊಲೀಸರಿಗೆ ಮಾಹಿತಿ Read more…

ನನ್ನ ಜೀವವಿರುವವರೆಗೂ ನಾನು ಮೋದಿ ಭಕ್ತ; ಸಾಯುವವರೆಗೂ ನಾನು ಬಿಜೆಪಿ ಕಾರ್ಯಕರ್ತ: ಸಂಸದ ಪ್ರತಾಪ್ ಸಿಂಹ ಹೇಳಿಕೆ

ಮೈಸೂರು: ಪ್ರತಾಪ್ ಸಿಂಹ ಹೆಸರು ಕೆಡಿಸಿಕೊಂಡಿದ್ದಕ್ಕೆ ಟಿಕೆಟ್ ತಪ್ಪುತ್ತಿದೆ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಕಿಡಿಕಾರಿರುವ ಸಂಸದ ಪ್ರತಾಪ್ ಸಿಂಹ, ಸಿದ್ದರಾಮಯ್ಯ ಹೆಸರು ಕೆಡಿಸಿಕೊಂಡಿದ್ದಕ್ಕೆ ಇಲ್ಲಿ ಸೋತು ಬಾದಾಮಿಗೆ Read more…

ಮಾ. 21 ಕ್ಕೆ ನನಗೆ ಆಪರೇಷನ್ ಆಗುತ್ತೆ, ‘JDS’ ಉಳಿಸಿಕೊಡಿ ಎಂದು ಭಾವುಕರಾದ HDK..!

ಹಾಸನ : ಮಾರ್ಚ್ 21 ಕ್ಕೆ ನನಗೆ ಆಪರೇಷನ್ ಆಗುತ್ತದೆ, ಆಮೇಲೆ ಮೈತ್ರಿ ಅಭ್ಯರ್ಥಿಗಳ ಪ್ರಚಾರ ಮಾಡುತ್ತೇನೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ಇಂದು ಸುದ್ದಿಗಾರರ ಜೊತೆ Read more…

ಬೆಂಗಳೂರು ಗ್ರಾ. ಕ್ಷೇತ್ರದಿಂದ ಡಾ.ಮಂಜುನಾಥ್ ಕಣಕ್ಕೆ ; ಬಿಜೆಪಿ ಸೇರ್ಪಡೆಗೂ ಮುಹೂರ್ತ ಫಿಕ್ಸ್..!

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಡಾ.ಮಂಜುನಾಥ್ ಕಣಕ್ಕಿಳಿಯಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಜಯದೇವ ಹೃದ್ರೋಗ ಆಸ್ಪತ್ರೆಯ ಮಾಜಿ ನಿರ್ದೇಶಕ ಡಾ.ಮಂಜುನಾಥ್ ಗೆ ಲೋಕಸಭಾ ಟಿಕೆಟ್ ಫಿಕ್ಸ್ Read more…

BIG NEWS: ಹುಕ್ಕಾ ಬಾರ್, ತಂಬಾಕು ಮಳಿಗೆಗಳ ಮೇಲೆ ಪೊಲೀಸ್ ದಾಳಿ; ಇಬ್ಬರು ಅರೆಸ್ಟ್

ಬೆಳಗಾವಿ: ರಾಜಧಾನಿ ಬೆಂಗಳೂರಿನ ಬಳಿಕ ಇದೀಗ ಪೊಲೀಸರು ಗಡಿ ಜಿಲ್ಲೆ ಬೆಳಗಾವಿಯಲ್ಲಿ ಹುಕ್ಕಾ ಬಾರ್, ತಂಬಾಕು ಮಳಿಗೆಗಳ ಮೇಲೆ ದಾಳಿ ನಡೆಸಿದ್ದಾರೆ. ಬೆಳಗಾವಿಯ ಟಿಳಕವಾಡಿಯಲ್ಲಿರುವ ಗ್ಯಾಲರಿ ಸ್ಮೋಕ್ & Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...