alex Certify Karnataka | Kannada Dunia | Kannada News | Karnataka News | India News - Part 542
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ರಾಜ್ಯ ಸರ್ಕಾರದ ವಕ್ತಾರರಾಗಿ ಐವರು ಸಚಿವರುಗಳ ನೇಮಕ : ಸಿಎಂ ಸಿದ್ದರಾಮಯ್ಯ ಆದೇಶ

ಬೆಂಗಳೂರು : ರಾಜ್ಯ ಸರ್ಕಾರದ ವಕ್ತಾರರನ್ನಾಗಿ ಸಚಿವರುಗಳ ನೇಮಕ ಮಾಡಿ ಸಿಎಂ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ಸಚಿವರಾದ ದಿನೇಶ್ ಗುಂಡೂರಾವ್, Read more…

BIG NEWS : ರಾಜ್ಯ ಅಗ್ನಿಶಾಮಕ ಇಲಾಖೆಯ ಶೀಘ್ರಲಿಪಿಗಾರ ಹುದ್ದೆಗಳ ತಾತ್ಕಾಲಿಕ ಜೇಷ್ಟತಾ ಪಟ್ಟಿ ಪ್ರಕಟ

ಬೆಂಗಳೂರು : ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ‘ಶೀಘ್ರಲಿಪಿಗಾರ’ ಹುದ್ದೆಯ ಉಳಿದ ಮೂಲ ವೃಂದ (Residual parent Cadre) ಮತ್ತು ರಾಜ್ಯ Read more…

ಸಾರ್ವಜನಿಕರಿಗೆ ಮಹತ್ವದ ಪ್ರಕಟಣೆ ; ಬಿಸಿಲಿನ ಶಾಖದಿಂದ ಆರೋಗ್ಯ ಕಾಪಾಡಿಕೊಳ್ಳಲು ಇಲ್ಲಿದೆ ಸಲಹೆ

ಪ್ರಸ್ತುತ ಹಾಗೂ ಮುಂಬರುವ ಬೇಸಿಗೆ ದಿನಗಳಲ್ಲಿ ಸೂರ್ಯನ ಶಾಖ ದಿನದಿಂದ ದಿನಕ್ಕೆ ಹೆಚ್ಚಾಗುವ ಹಿನ್ನಲೆಯಲ್ಲಿ ಹೀಟ್ ವೇವ್ (ಶಾಖದ ಹೊಡೆತ) ಸ್ಟ್ರೋಕ್ ನಿಂದಾಗಿ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ Read more…

BIG NEWS: ಹಣದ ಆಸೆಗಾಗಿ ಬಾಲಕಿಗೆ ಚಿತ್ರಹಿಂಸೆ ಪ್ರಕರಣ; ಸಂತ್ರಸ್ತೆ ದೊಡ್ಡಮ್ಮ ಸೇರಿ ಇಬ್ಬರ ವಿರುದ್ಧ FIR ದಾಖಲು

ತುಮಕೂರು: ಹಣದ ಆಸೆಗಾಗಿ ತಾಯಿಯಿಲ್ಲ ಬಾಲಕಿಗೆ ದೊಡ್ಡಮ್ಮನೇ ಚಿತ್ರಹಿಂಸೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕಿಯ ದೊಡ್ಡಮ್ಮ ಹಾಗೂ ಆಕೆಯ ಮಗನ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ತಾಯಿಯಿಲ್ಲದ Read more…

ಗಮನಿಸಿ : ಮಾ.19 ರವರೆಗೆ ಎಸ್ಕಾಂ ಆನ್ ಲೈನ್ ಸೇವೆ ಸ್ಥಗಿತ, ಬಿಲ್ ಪಾವತಿಯೂ ಬಂದ್..!

ಬೆಂಗಳೂರು : ಮಾರ್ಚ್ 19ರವರೆಗೆ ರಾಜ್ಯದ ಎಲ್ಲಾ ಎಸ್ಕಾಂಗಳ ಆನ್ಲೈನ್ ಸ್ಥಗಿತವಾಗಿರಲಿದೆ ಎಂದು ಪ್ರಕಟಣೆ ತಿಳಿಸಿದೆ. ಇಂಧನ ಇಲಾಖೆಯ ಮಾಹಿತಿ ತಂತ್ರಜ್ಞಾನ ವ್ಯವಸ್ಥೆಯ ಉನ್ನತೀಕರಣದ ನಿಮಿತ್ತ ಆನ್ ಲೈನ್ Read more…

BIG NEWS: ಮಾಜಿ ಸಿಎಂ ಡಿ.ವಿ.ಸದಾನಂದಗೌಡಗೆ ಕಾಂಗ್ರೆಸ್ ಗೆ ಆಹ್ವಾನಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ಮಾಜಿ ಸಿಎಂ ಡಿ.ವಿ.ಸದಾನಾಂದಗೌಡ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದು, ಟಿಕೆಟ್ ಗಾಗಿ ಭಾರಿ ಕಸರತ್ತು ನಡೆಸಿದ್ದಾರೆ. ಆದರೆ ಬಿಜೆಪಿ ವರಿಷ್ಠರು ಸದಾನಂದಗೌಡಗೆ ಈ Read more…

BREAKING NEWS: ರಾಜ್ಯ ಸರ್ಕಾರದ ವಕ್ತಾರರಾಗಿ ಐವರು ಸಚಿವರ ನೇಮಕ

ಬೆಂಗಳೂರು: ರಾಜ್ಯ ಸರ್ಕಾರದ ವಕ್ತಾರರಾಗಿ ಐವರು ಸಚಿವರನ್ನು ನೇಮಕ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ. ಸಚಿವರಾದ ದಿನೇಶ್ ಗುಂಡೂರಾವ್, ಕೃಷ್ಣಬೈರೇಗೌಡ, ಪ್ರಿಯಾಂಕ್ ಖರ್ಗೆ, ಈಶ್ವರ ಖಂಡ್ರೆ ಹಾಗೂ Read more…

‘ಎಮರ್ಜೆನ್ಸಿ’ ಇದೆ ಬಿಡಿ ಎಂದ್ರು ಕೇಳಲಿಲ್ಲ, ‘AMBULANCE’ ಚಾಲಕನ ಮೇಲೆಯೇ ಹಲ್ಲೆ..!

ಬೆಂಗಳೂರು : ಓವರ್ ಟೇಕ್ ಮಾಡಿದ್ದಕ್ಕೆ ಆ್ಯಂಬುಲೆನ್ಸ್ ಚಾಲಕನಿಗೆ ವ್ಯಕ್ತಿಯೋರ್ವ ಮನಸ್ಸಿಗೆ ಬಂದ ಹಾಗೆ ಹಲ್ಲೆ ನಡೆಸಿದ ಘಟನೆ ಬೆಳ್ತಂಗಡಿ ತಾಲೂಕಿನ ಲಾಯಿಲಾ ಗ್ರಾಮದಲ್ಲಿ ನಡೆದಿದೆ. ಬೆಂಗಳೂರು ಮೂಲದ Read more…

BREAKING NEWS: ಶಿರಾಡಿಘಾಟ್ ನಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ; ಗ್ಯಾಸ್ ಸೋರಿಕೆಯಿಂದ ವಾಹನ ಸಂಚಾರ ಸ್ಥಗಿತ

ಹಾಸನ: ಶಿರಾಡಿಘಾಟ್ ನಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಬಿದ್ದಿದ್ದು, ಗ್ಯಾಸ್ ಸೋರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಆತಂಕ ಸೃಷ್ಟಿಯಾಗಿದೆ. ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನಲ್ಲಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಚಾಲಕನ ನಿಯಂತ್ರಣ Read more…

ಗಮನಿಸಿ : ಮತ್ಸ್ಯವಾಹಿನಿ ಯೋಜನೆಯಡಿ ತ್ರಿಚಕ್ರ ವಾಹನ ನೀಡಲು ಅರ್ಜಿ ಆಹ್ವಾನ

ಶಿವಮೊಗ್ಗ : ಮೀನುಗಾರಿಕೆ ಇಲಾಖೆ ಶಿವಮೊಗ್ಗ ವತಿಯಿಂದ ಸ್ಥಳೀಯವಾಗಿ ಮೀನು ಮಾರಾಟ ಸೇವೆಯನ್ನು ಪ್ರೋತ್ಸಾಹಿಸಲು ಹಾಗೂ ತಾಜಾ ಮೀನು ಮತ್ತು ಮೀನು ಉತ್ಪನ್ನಗಳ ಮಾರಾಟಕ್ಕಾಗಿ ‘ಮತ್ಸ್ಯವಾಹಿನಿ” ಯೋಜನೆಯಡಿ ತ್ರಿಚಕ್ರ Read more…

ಬೆಂಗಳೂರಿನಲ್ಲಿ ಇಂದು ಮಾಜಿ ಪ್ರಧಾನಿ ‘ರಾಜೀವ್ ಗಾಂಧಿ’ ಕಂಚಿನ ಪ್ರತಿಮೆ ಅನಾವರಣ..!

ಬೆಂಗಳೂರು : ಬೆಂಗಳೂರಿನಲ್ಲಿ ಇಂದು ಮಾಜಿ ಪ್ರಧಾನಿ ‘ರಾಜೀವ್ ಗಾಂಧಿ’ ಅವರ ಕಂಚಿನ ಪ್ರತಿಮೆ ಅನಾವರಣಗೊಳ್ಳಲಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದು, ಬೆಂಗಳೂರು ನಗರದ ಹೃದಯ Read more…

BIG NEWS: ಎಂಇಎಸ್ ಮುಖಂಡ ಶುಭಂ ಶಳಕೆ ಬಂಧನ

ಬೆಳಗಾವಿ: ಭಾಷಾ ವೈಷಮ್ಯದ ವಿಷಬೀಜ ಬಿತ್ತಿ ನಾಡದ್ರೋಹಿ ಕೆಲಸ ಮಾಡಿ ಪುಂಡಾಟ ಮೆರೆಯುತ್ತಿದ್ದ ಎಂಇಎಸ್ ಮುಖಂಡ ಶುಭಂ ಶಳಕೆಯನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ. ಇತ್ತೀಚೆಗೆ ಜೈ ಕರ್ನಾಟಕ ಎಂದು Read more…

BIG NEWS: ರಾಜ್ಯದಲ್ಲಿ ಸಿಎಎ ಜಾರಿ ವಿಚಾರ: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದೇನು?

ಬೆಂಗಳೂರು: ಕೇಂದ್ರ ಸರ್ಕಾರ ಪೌರತ್ವ ತಿದ್ದುಪಡಿ ಕಾಯ್ದೆಯ (ಸಿಎಎ) ಅಧಿಸೂಚನೆ ಹೊರಡಿಸಿದ್ದು, ದೇಶಾದ್ಯಂತ ಜಾರಿಗೆ ನಿರ್ಧರಿಸಲಾಗಿದೆ. ಆದರೆ ವಿಪಕ್ಷಗಳು ಸಿಎಎ ಜಾರಿಗೆ ತೀವ್ರ ವಿರೋಧ ವ್ಯಕ್ತಪಡಿಸಿವೆ. ಈ ನಡುವೆ Read more…

ಬೆಂಗಳೂರು : ಈಜುಕೊಳಗಳಿಗೆ ‘ಕಾವೇರಿ’ ನೀರು ಬಳಸಿದ್ರೆ ಬೀಳುತ್ತೆ 5000 ರೂ.ದಂಡ..!

ಬೆಂಗಳೂರು : ಬೆಂಗಳೂರಿನಲ್ಲಿ ಸದ್ಯದ ಪರಿಸ್ಥಿತಿ ನೀರಿಲ್ಲ…ನೀರಿಲ್ಲ…ನೀರಿಲ್ಲ.! ಹೌದು. ಬೆಂಗಳೂರಿನಲ್ಲಿ ನೀರಿಗೆ ಆಹಾಕಾರ ಉಂಟಾಗಿದ್ದು, ಪರಿಸ್ಥಿತಿ ಅಯೋಮಯವಾಗಿದೆ. ನೀರು ಸಿಗದ ಹಿನ್ನೆಲೆ ಕೆಲವರು ನದಿಗಳಿಗೆ ಅಕ್ರಮವಾಗಿ ಪಂಪ್ ಸೆಟ್ಟು Read more…

BIG NEWS: ಮಾಜಿ ಪರಿಷತ್ ಸದಸ್ಯ ಬಿ.ಟಿ,ದಯಾನಂದರೆಡ್ಡಿ ಸಹೋದರನ ಮನೆ ಮೇಲೆ ಇಡಿ ದಾಳಿ

ಆನೇಕಲ್: ವಿಧಾನಪರಿಷತ್ ಮಾಜಿ ಸದಸ್ಯ ಬಿ.ಟಿ.ದಯಾನಂದರೆಡ್ಡಿ ಸಹೋದರ, ಉದ್ಯಮಿ ಬಿ.ಟಿ.ನಾಗರಾಜ್ ರೆಡ್ಡಿ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬಿ.ಟಿ.ನಾಗರಾಜ್ ರೆಡ್ಡಿ ಅವರು ಆನೇಕಲ್ ತಾಲೂಕಿನ ಬೊಮ್ಮಸಂದ್ರದಲ್ಲಿರುವ Read more…

ರಾಜ್ಯದಲ್ಲಿ ಮಾ.25 ರಿಂದ ‘SSLC’ ಪರೀಕ್ಷೆ ಆರಂಭ : ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು : ಮಾ.25 ರಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ ಆರಂಭವಾಗಲಿದ್ದು, ಶಿಕ್ಷಣ ಇಲಾಖೆ ಪರೀಕ್ಷೆ ನಡೆಸಲು ಸಕಲ ಸಿದ್ದತೆ ಮಾಡಿಕೊಂಡಿದೆ. ಮಕ್ಕಳು ಕೂಡ ಪರೀಕ್ಷೆ ತಯಾರಿ Read more…

BREAKING : ‘ರಾಮೇಶ್ವರಂ ಕೆಫೆ ಸ್ಪೋಟ’ ಪ್ರಕರಣ : ಬಳ್ಳಾರಿಯಲ್ಲಿ ಓರ್ವ ‘NIA’ ವಶಕ್ಕೆ

ಬೆಂಗಳೂರು : ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿಯಲ್ಲಿ ಓರ್ವನನ್ನು ಎನ್ ಐ ಎ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಬಳ್ಳಾರಿ ಮೂಲದ ಶಬ್ಬೀರ್ ನನ್ನು ವಶಕ್ಕೆ Read more…

BIG NEWS : ರಾಜ್ಯದಲ್ಲಿ ಮತ್ತೊಂದು ಅಮಾನವೀಯ ಘಟನೆ : ಹಣಕ್ಕಾಗಿ ಬಾಲಕಿ ಮೇಲೆ ದೊಡ್ಡಮ್ಮನಿಂದ ರಾಕ್ಷಸಿ ಕೃತ್ಯ..!

ತುಮಕೂರು : ದೊಡ್ಡಮ್ಮನಿಗೆ ಅಮ್ಮನಷ್ಟೇ ಪ್ರಾಶಸ್ತ್ಯ.. ಅಮ್ಮನ ಹತ್ತಿರ ಹೇಳಿಕೊಳ್ಳದ ಕೆಲವು ವಿಷಯಗಳನ್ನು ದೊಡ್ಡಮ್ಮನ ಬಳಿ ಹೇಳಿಕೊಳ್ಳುತ್ತಾರೆ…ಆದರೆ ತುಮಕೂರಿನಲ್ಲಿ ನಡೆದ ಅಮಾನವೀಯ ಘಟನೆ ನಿಜಕ್ಕೂ ಬೇಸರ ತರಿಸುವಂತಿದೆ. ತಾಯಿ Read more…

ಈ ರಾಜ್ಯಗಳ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಳ, ಇಲ್ಲಿದೆ ಸಂಪೂರ್ಣ ಪಟ್ಟಿ |D.A Hike

ನವದೆಹಲಿ : ಕಳೆದ ವಾರ ಕೇಂದ್ರವು ಸರ್ಕಾರಿ ನೌಕರರಿಗೆ ಡಿಎ ಹೆಚ್ಚಳವನ್ನು ಘೋಷಿಸಿದ ನಂತರ, ಹಲವಾರು ರಾಜ್ಯಗಳು ಇತ್ತೀಚೆಗೆ ತಮ್ಮ ನೌಕರರಿಗೆ ಇದೇ ರೀತಿಯ ಹೆಚ್ಚಳವನ್ನು ಘೋಷಿಸಿವೆ. ತುಟ್ಟಿಭತ್ಯೆ Read more…

BIG NEWS: ವಿದ್ಯಾರ್ಥಿನಿಯರ ಮೇಲೆ ಆಸಿಡ್ ದಾಳಿ ಪ್ರಕರಣ; ಮತ್ತಿಬ್ಬರು ಪೊಲೀಸ್ ವಶಕ್ಕೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಸರ್ಕಾರಿ ಕಾಲೇಜಿನ ಆವರಣದಲ್ಲಿ ಮೂವರು ವಿದ್ಯಾರ್ಥಿನಿಯರ ಮೇಲೆ ಆಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೆ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. Read more…

ವ್ಯಾಜ್ಯ ಬಗೆಹರಿಸಿಕೊಳ್ಳಲು ಮತ್ತೊಂದು ಅವಕಾಶ : ಮಾ.16 ರಂದು ರಾಜ್ಯಾದ್ಯಂತ ʻಲೋಕ್ ಅದಾಲತ್ʼ

ರಾಷ್ಟ್ರೀಯ ಲೋಕ್ ಅದಾಲತ್ ಮಾರ್ಚ್ 16 ಕ್ಕೆ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಜೈಶಂಕರ್ ಅವರು ತಿಳಿಸಿದ್ದಾರೆ. ಲೋಕ್ ಅದಾಲತ್ನಲ್ಲಿ ಸಾರ್ವಜನಿಕರು Read more…

BIG NEWS: ಗೀತಂ ವಿಶ್ವವಿದ್ಯಾಲಯದಲ್ಲಿ ಮತ್ತೊಂದು ದುರಂತ: ಹಾಸ್ಟೇಲ್ ಮಹಡಿಯಿಂದ ಬಿದ್ದು ವಿದ್ಯಾರ್ಥಿ ಅನುಮಾನಾಸ್ಪದ ಸಾವು

ದೇವನಹಳ್ಳಿ: ಹಾಸ್ಟೆಲ್ ಮಹಡಿಯಿಂದ ಬಿದ್ದು ವಿದ್ಯಾರ್ಥಿಯೋರ್ವ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ನಾಗದೇವನಹಳ್ಳಿಯ ಗೀತಂ ವಿಶ್ವವಿದ್ಯಾಲಯದಲ್ಲಿ ನಡೆದಿದೆ. ಆಂಧ್ರದ ಕರ್ನೂಲ್ ಮೂಲದ ದಾಸರಿ Read more…

BIG NEWS : ರಾಜ್ಯದಲ್ಲಿ ನಿಗದಿಯಾಗಿದ್ದ 5, 8, 9ನೇ ತರಗತಿಯ ಬೋರ್ಡ್ ಪರೀಕ್ಷೆ ಮುಂದೂಡಿಕೆ : ಶಿಕ್ಷಣ ಇಲಾಖೆ ಸುತ್ತೋಲೆ

ಬೆಂಗಳೂರು : ರಾಜ್ಯದಲ್ಲಿ  ನಿಗದಿಯಾಗಿದ್ದ ರಾಜ್ಯದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಖಾಸಗಿ ಶಾಲೆಗಳ 5, 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳ ಪರೀಕ್ಷೆಯನ್ನು ಮುಂದೂಡಿಕೆ ಮಾಡಲಾಗಿದೆ. Read more…

BIG NEWS: ಪುತ್ರ ಕಾಂತೇಶ್ ಗೆ ಟಿಕೆಟ್ ಕೈತಪ್ಪುವ ಸಾಧ್ಯತೆ; ಆಪ್ತರು, ಬೆಂಬಲಿಗರ ಸಭೆ ಕರೆದ ಮಾಜಿ ಸಚಿವ ಈಶ್ವರಪ್ಪ

ಶಿವಮೊಗ್ಗ: ಲೋಕಸಭಾ ಚುನಾವಣೆಯಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಪುತ್ರ ಕಾಂತೇಶ್ ಗೆ ಬಿಜೆಪಿ ಟಿಕೆಟ್ ಕೈತಪ್ಪುವ ಸಧ್ಯತೆ ಇದೆ ಎಂಬ ಮಾತು ಕೇಳಿಬರುತ್ತಿದೆ. ಈ ಹಿನ್ನೆಲೆಯಲ್ಲಿ ಮಾಜಿ ಸಚಿವ Read more…

ರಾಜ್ಯದ ಶಾಲಾ ಶಿಕ್ಷಕಿಯರು/ಮಹಿಳಾ ನೌಕರರಿಗೆ ʻಶಿಶುಪಾಲನೆ ರಜೆʼ ಸೌಲಭ್ಯ : ‘ಶಿಕ್ಷಣ ಇಲಾಖೆ’ ಮಹತ್ವದ ಆದೇಶ

ಬೆಂಗಳೂರು : ರಾಜ್ಯದ ಶಾಲಾ ಶಿಕ್ಷಕಿಯರು/ಮಹಿಳಾ ನೌಕರರಿಗೆ ʻಶಿಶುಪಾಲನೆ ರಜೆʼ ಸೌಲಭ್ಯ ನೀಡುವ ಕುರಿತು ಶಾಲಾ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಉಲ್ಲೇಖಿತ Read more…

JOB ALERT : ಆರೋಗ್ಯ ಸಂಸ್ಥೆಗಳಲ್ಲಿ ವೈದ್ಯಕೀಯ ಮತ್ತು ಅರೆವೈದ್ಯಕೀಯ ಹುದ್ದೆಗಳಿಗೆ ಅರ್ಜಿ ಆಹ್ವಾನ

ಶಿವಮೊಗ್ಗ : ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಆರೋಗ್ಯ ಸಂಸ್ಥೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಮತ್ತು ಅರೆವೈದ್ಯಕೀಯ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ Read more…

BIG NEWS: ಗೆಳತಿಗಾಗಿ ಏರ್ ಪೋರ್ಟ್ ಟಿಕೆಟ್ ನಕಲಿ ಮಾಡಿ ಅಧಿಕಾರಿಗಳನ್ನು ಯಾಮಾರಿಸಿದ್ದ ಭೂಪ; ಯುವಕ ಅರೆಸ್ಟ್

ಬೆಂಗಳೂರು: ಗೆಳತಿಗಾಗಿ ಏರ್ ಪೋರ್ಟ್ ಟಿಕೆಟ್ ನಕಲಿ ಮಾಡಿದ್ದ ಯುವಕನನ್ನು ಏರ್ ಪೋರ್ಟ್ ಅಧಿಕಾರಿಗಳು ಬಂಧಿಸಿರುವ ಘಟನೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಗೆಳತಿಯನ್ನು ವಿಮಾನದಲ್ಲಿ ಕಳುಹಿಸಿ Read more…

ಪೊಲೀಸರ ಸೋಗಿನಲ್ಲಿ ವ್ಯಾಪಾರಿ ಅಪಹರಣ: ಮೂವರು ಅರೆಸ್ಟ್

ಬೆಂಗಳೂರು: ಪೊಲೀಸರ ವೇಷ ಧರಿಸಿ ಬಂದ ದುಷ್ಕರ್ಮಿಗಳು ಗುಜರಿ ವ್ಯಾಪಾರಿಯನ್ನು ಅಪಹರಿಸಿದ ಘಟನೆ ನಡೆದಿದ್ದು, ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಬಾಗಲೂರಿನ ಮೆಟ್ಟಗಾನಹಳ್ಳಿ ಡಂಪಿಂಗ್ ಯಾರ್ಡ್ ಬಳಿ ಯಲಹಂಕ ರೌಡಿಶೀಟರ್ Read more…

ಹಾಸ್ಟೆಲ್ ಮಹಡಿಯಿಂದ ಬಿದ್ದು ವಿದ್ಯಾರ್ಥಿ ಸಾವು

ಬೆಂಗಳೂರು: ಹಾಸ್ಟೆಲ್ ವಿದ್ಯಾರ್ಥಿ ಕಟ್ಟಡದಿಂದ ಬಿದ್ದು ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ದೊಡ್ಡಬಳ್ಳಾಪುರ ನಾಗದೇನಹಳ್ಳಿಯ ಗೀತಂ ವಿವಿಯಲ್ಲಿ ಘಟನೆ ನಡೆದಿದೆ. ಆಂಧ್ರ ಪ್ರದೇಶ ಕರ್ನೂಲು ಮೂಲದ ದಾಸರಿ ಬ್ರಹ್ಮ ಸಾಯಿರೆಡ್ಡಿ Read more…

ಮಾಜಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಸುಪ್ರೀಂ ಕೋರ್ಟ್ ನೋಟಿಸ್

ನವದೆಹಲಿ: ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಮಾಜಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ. ಕೆ.ಎಸ್.ಡಿ.ಎಲ್. ರಾಸಾಯನಿಕ ತೈಲ ಪೂರೈಕೆ ಗುತ್ತಿಗೆ ಕಾರ್ಯಾದೇಶ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...