alex Certify Karnataka | Kannada Dunia | Kannada News | Karnataka News | India News - Part 543
ಕನ್ನಡ ದುನಿಯಾ
    Dailyhunt JioNews

Kannada Duniya

ಈ ರಾಜ್ಯಗಳ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಳ, ಇಲ್ಲಿದೆ ಸಂಪೂರ್ಣ ಪಟ್ಟಿ |D.A Hike

ನವದೆಹಲಿ : ಕಳೆದ ವಾರ ಕೇಂದ್ರವು ಸರ್ಕಾರಿ ನೌಕರರಿಗೆ ಡಿಎ ಹೆಚ್ಚಳವನ್ನು ಘೋಷಿಸಿದ ನಂತರ, ಹಲವಾರು ರಾಜ್ಯಗಳು ಇತ್ತೀಚೆಗೆ ತಮ್ಮ ನೌಕರರಿಗೆ ಇದೇ ರೀತಿಯ ಹೆಚ್ಚಳವನ್ನು ಘೋಷಿಸಿವೆ. ತುಟ್ಟಿಭತ್ಯೆ Read more…

BIG NEWS: ವಿದ್ಯಾರ್ಥಿನಿಯರ ಮೇಲೆ ಆಸಿಡ್ ದಾಳಿ ಪ್ರಕರಣ; ಮತ್ತಿಬ್ಬರು ಪೊಲೀಸ್ ವಶಕ್ಕೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಸರ್ಕಾರಿ ಕಾಲೇಜಿನ ಆವರಣದಲ್ಲಿ ಮೂವರು ವಿದ್ಯಾರ್ಥಿನಿಯರ ಮೇಲೆ ಆಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೆ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. Read more…

ವ್ಯಾಜ್ಯ ಬಗೆಹರಿಸಿಕೊಳ್ಳಲು ಮತ್ತೊಂದು ಅವಕಾಶ : ಮಾ.16 ರಂದು ರಾಜ್ಯಾದ್ಯಂತ ʻಲೋಕ್ ಅದಾಲತ್ʼ

ರಾಷ್ಟ್ರೀಯ ಲೋಕ್ ಅದಾಲತ್ ಮಾರ್ಚ್ 16 ಕ್ಕೆ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಜೈಶಂಕರ್ ಅವರು ತಿಳಿಸಿದ್ದಾರೆ. ಲೋಕ್ ಅದಾಲತ್ನಲ್ಲಿ ಸಾರ್ವಜನಿಕರು Read more…

BIG NEWS: ಗೀತಂ ವಿಶ್ವವಿದ್ಯಾಲಯದಲ್ಲಿ ಮತ್ತೊಂದು ದುರಂತ: ಹಾಸ್ಟೇಲ್ ಮಹಡಿಯಿಂದ ಬಿದ್ದು ವಿದ್ಯಾರ್ಥಿ ಅನುಮಾನಾಸ್ಪದ ಸಾವು

ದೇವನಹಳ್ಳಿ: ಹಾಸ್ಟೆಲ್ ಮಹಡಿಯಿಂದ ಬಿದ್ದು ವಿದ್ಯಾರ್ಥಿಯೋರ್ವ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ನಾಗದೇವನಹಳ್ಳಿಯ ಗೀತಂ ವಿಶ್ವವಿದ್ಯಾಲಯದಲ್ಲಿ ನಡೆದಿದೆ. ಆಂಧ್ರದ ಕರ್ನೂಲ್ ಮೂಲದ ದಾಸರಿ Read more…

BIG NEWS : ರಾಜ್ಯದಲ್ಲಿ ನಿಗದಿಯಾಗಿದ್ದ 5, 8, 9ನೇ ತರಗತಿಯ ಬೋರ್ಡ್ ಪರೀಕ್ಷೆ ಮುಂದೂಡಿಕೆ : ಶಿಕ್ಷಣ ಇಲಾಖೆ ಸುತ್ತೋಲೆ

ಬೆಂಗಳೂರು : ರಾಜ್ಯದಲ್ಲಿ  ನಿಗದಿಯಾಗಿದ್ದ ರಾಜ್ಯದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಖಾಸಗಿ ಶಾಲೆಗಳ 5, 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳ ಪರೀಕ್ಷೆಯನ್ನು ಮುಂದೂಡಿಕೆ ಮಾಡಲಾಗಿದೆ. Read more…

BIG NEWS: ಪುತ್ರ ಕಾಂತೇಶ್ ಗೆ ಟಿಕೆಟ್ ಕೈತಪ್ಪುವ ಸಾಧ್ಯತೆ; ಆಪ್ತರು, ಬೆಂಬಲಿಗರ ಸಭೆ ಕರೆದ ಮಾಜಿ ಸಚಿವ ಈಶ್ವರಪ್ಪ

ಶಿವಮೊಗ್ಗ: ಲೋಕಸಭಾ ಚುನಾವಣೆಯಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಪುತ್ರ ಕಾಂತೇಶ್ ಗೆ ಬಿಜೆಪಿ ಟಿಕೆಟ್ ಕೈತಪ್ಪುವ ಸಧ್ಯತೆ ಇದೆ ಎಂಬ ಮಾತು ಕೇಳಿಬರುತ್ತಿದೆ. ಈ ಹಿನ್ನೆಲೆಯಲ್ಲಿ ಮಾಜಿ ಸಚಿವ Read more…

ರಾಜ್ಯದ ಶಾಲಾ ಶಿಕ್ಷಕಿಯರು/ಮಹಿಳಾ ನೌಕರರಿಗೆ ʻಶಿಶುಪಾಲನೆ ರಜೆʼ ಸೌಲಭ್ಯ : ‘ಶಿಕ್ಷಣ ಇಲಾಖೆ’ ಮಹತ್ವದ ಆದೇಶ

ಬೆಂಗಳೂರು : ರಾಜ್ಯದ ಶಾಲಾ ಶಿಕ್ಷಕಿಯರು/ಮಹಿಳಾ ನೌಕರರಿಗೆ ʻಶಿಶುಪಾಲನೆ ರಜೆʼ ಸೌಲಭ್ಯ ನೀಡುವ ಕುರಿತು ಶಾಲಾ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಉಲ್ಲೇಖಿತ Read more…

JOB ALERT : ಆರೋಗ್ಯ ಸಂಸ್ಥೆಗಳಲ್ಲಿ ವೈದ್ಯಕೀಯ ಮತ್ತು ಅರೆವೈದ್ಯಕೀಯ ಹುದ್ದೆಗಳಿಗೆ ಅರ್ಜಿ ಆಹ್ವಾನ

ಶಿವಮೊಗ್ಗ : ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಆರೋಗ್ಯ ಸಂಸ್ಥೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಮತ್ತು ಅರೆವೈದ್ಯಕೀಯ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ Read more…

BIG NEWS: ಗೆಳತಿಗಾಗಿ ಏರ್ ಪೋರ್ಟ್ ಟಿಕೆಟ್ ನಕಲಿ ಮಾಡಿ ಅಧಿಕಾರಿಗಳನ್ನು ಯಾಮಾರಿಸಿದ್ದ ಭೂಪ; ಯುವಕ ಅರೆಸ್ಟ್

ಬೆಂಗಳೂರು: ಗೆಳತಿಗಾಗಿ ಏರ್ ಪೋರ್ಟ್ ಟಿಕೆಟ್ ನಕಲಿ ಮಾಡಿದ್ದ ಯುವಕನನ್ನು ಏರ್ ಪೋರ್ಟ್ ಅಧಿಕಾರಿಗಳು ಬಂಧಿಸಿರುವ ಘಟನೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಗೆಳತಿಯನ್ನು ವಿಮಾನದಲ್ಲಿ ಕಳುಹಿಸಿ Read more…

ಪೊಲೀಸರ ಸೋಗಿನಲ್ಲಿ ವ್ಯಾಪಾರಿ ಅಪಹರಣ: ಮೂವರು ಅರೆಸ್ಟ್

ಬೆಂಗಳೂರು: ಪೊಲೀಸರ ವೇಷ ಧರಿಸಿ ಬಂದ ದುಷ್ಕರ್ಮಿಗಳು ಗುಜರಿ ವ್ಯಾಪಾರಿಯನ್ನು ಅಪಹರಿಸಿದ ಘಟನೆ ನಡೆದಿದ್ದು, ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಬಾಗಲೂರಿನ ಮೆಟ್ಟಗಾನಹಳ್ಳಿ ಡಂಪಿಂಗ್ ಯಾರ್ಡ್ ಬಳಿ ಯಲಹಂಕ ರೌಡಿಶೀಟರ್ Read more…

ಹಾಸ್ಟೆಲ್ ಮಹಡಿಯಿಂದ ಬಿದ್ದು ವಿದ್ಯಾರ್ಥಿ ಸಾವು

ಬೆಂಗಳೂರು: ಹಾಸ್ಟೆಲ್ ವಿದ್ಯಾರ್ಥಿ ಕಟ್ಟಡದಿಂದ ಬಿದ್ದು ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ದೊಡ್ಡಬಳ್ಳಾಪುರ ನಾಗದೇನಹಳ್ಳಿಯ ಗೀತಂ ವಿವಿಯಲ್ಲಿ ಘಟನೆ ನಡೆದಿದೆ. ಆಂಧ್ರ ಪ್ರದೇಶ ಕರ್ನೂಲು ಮೂಲದ ದಾಸರಿ ಬ್ರಹ್ಮ ಸಾಯಿರೆಡ್ಡಿ Read more…

ಮಾಜಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಸುಪ್ರೀಂ ಕೋರ್ಟ್ ನೋಟಿಸ್

ನವದೆಹಲಿ: ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಮಾಜಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ. ಕೆ.ಎಸ್.ಡಿ.ಎಲ್. ರಾಸಾಯನಿಕ ತೈಲ ಪೂರೈಕೆ ಗುತ್ತಿಗೆ ಕಾರ್ಯಾದೇಶ Read more…

ಕಾಂಗ್ರೆಸ್ ಅಭ್ಯರ್ಥಿ ಗೀತಾ ಗೆಲುವಿಗೆ ನಟ ಶಿವಣ್ಣ ಪ್ರಚಾರ

ಹುಬ್ಬಳ್ಳಿ: ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಪತ್ನಿ ಗೀತಾ ಶಿವರಾಜ್ ಕುಮಾರ್ ಅವರನ್ನು ಗೆಲ್ಲಿಸಲು ಖುದ್ದು ನಾನೇ ಪ್ರಚಾರ ಕಾರ್ಯದಲ್ಲಿ ತೊಡಗಿಕೊಳ್ಳುತ್ತೇನೆ ಎಂದು ನಟ ಶಿವರಾಜ್ Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ಆಸ್ತಿ ನೋಂದಣಿ, ಖಾತೆ ವರ್ಗಾವಣೆ ಸೇರಿ ಭಾನುವಾರವೂ ಕಂದಾಯ ಇಲಾಖೆ ಸೇವೆ

ಬೆಂಗಳೂರು: ಆಸ್ತಿ ನೋಂದಣಿ, ಖಾತೆ ವರ್ಗಾವಣೆ ಸೇರಿದಂತೆ ಕಂದಾಯ ಇಲಾಖೆಯ ಸೇವೆಗಳನ್ನು ಭಾನುವಾರವೂ ಪಡೆದುಕೊಳ್ಳಬಹುದು. ಸಾರ್ವಜನಿಕರಿಗೆ ಅನುಕೂಲವಾಗುವಂತೆ ಭಾನುವಾರವೂ ಸಬ್ ರಿಜಿಸ್ಟ್ರಾರ್ ಕಚೇರಿಗಳನ್ನು ತೆರೆಯಲಾಗುವುದು ಎಂದು ಕಂದಾಯ ಇಲಾಖೆ Read more…

ಅಲ್ಪಸಂಖ್ಯಾತ ಶಾಲಾ, ಕಾಲೇಜುಗಳಿಗೆ 284 ಕೋಟಿ ರೂ. ಅನುದಾನ

ಬೆಂಗಳೂರು: ರಾಜ್ಯದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವ್ಯಾಪ್ತಿಯ ಶಾಲೆ, ಕಾಲೇಜುಗಳ ಕಟ್ಟಡ, ಕೊಠಡಿ ಸೇರಿ ಇತರೆ ಮೂಲ ಸೌಕರ್ಯ ಕಲ್ಪಿಸಲು ಕೇಂದ್ರ ಸರ್ಕಾರ 284 ಕೋಟಿ ರೂ. ಯೋಜನೆಗೆ Read more…

ವಿಜಯಪುರದಲ್ಲಿ ದೇಶದಲ್ಲೇ 2ನೇ ಅತಿ ದೊಡ್ಡ ಪವನ ವಿದ್ಯುತ್ ಘಟಕ: 36,000 ಕೋಟಿ ರೂ. ಬಂಡವಾಳ ಹೂಡಿಕೆ

ಬೆಂಗಳೂರು: ವಿಜಯಪುರ ಜಿಲ್ಲೆಯಲ್ಲಿ ಕೈಗಾರಿಕಾ ಸಂಸ್ಕೃತಿ ರೂಢಿಸಲು ದಾಪುಗಾಲು ಇಟ್ಟಿದ್ದು, ಸುಜ್ಲಾನ್ ನಿಂದ 30 ಸಾವಿರ ಕೋಟಿ ರೂ., ರೆನೈಸಾನ್ಸ್ ನಿಂದ 6 ಸಾವಿರ ಕೋಟಿ ರೂ. ಹೂಡಿಕೆಗೆ Read more…

ಇನ್ನು ಪ್ರತಿ ವರ್ಷ ಸೆ. 17ರಂದು ಹೈದರಾಬಾದ್ ವಿಮೋಚನಾ ದಿನ ಆಚರಣೆ

ನವದೆಹಲಿ: ಪ್ರತಿ ವರ್ಷ ಸೆಪ್ಟೆಂಬರ್ 17ರಂದು ಹೈದರಾಬಾದ್ ವಿಮೋಚನಾ ದಿನ ಆಚರಿಸಲಾಗುವುದು ಎಂದು ಕೇಂದ್ರ ಸರ್ಕಾರ ಪ್ರಕಟಿಸಿದೆ. 1947ರ ಆಗಸ್ಟ್ 15 ರಂದು ಭಾರತಕ್ಕೆ ಸ್ವಾತಂತ್ರ್ಯ ದೊರೆತ ನಂತರವೂ Read more…

ದರ ಕುಸಿತದಿಂದ ಕಂಗಾಲಾದ ರೈತರಿಗೆ ಕಣ್ಣೀರು ತರಿಸುತ್ತಿರುವ ಈರುಳ್ಳಿ

ಬೆಂಗಳೂರು: ಈರುಳ್ಳಿ ದರ ಕುಸಿತದಿಂದ ರೈತರು ಕಂಗಾಲಾಗಿದ್ದಾರೆ. ಕೆಜಿಗೆ 10 ರೂಪಾಯಿ ದರದಲ್ಲಿ ರೈತರೇ ಗಲ್ಲಿ ಗಲ್ಲಿಗಳಿಗೆ ತೆರಳಿ ಚೀಲಗಟ್ಟಲೆ ಈರುಳ್ಳಿ ಮಾರಾಟ ಮಾಡುತ್ತಿದ್ದಾರೆ. ಸಂಜೆ ವೇಳೆಗೆ ಕೇಳಿದಷ್ಟು Read more…

ವಸತಿ, ವಾಣಿಜ್ಯ ಕಟ್ಟಡಗಳಲ್ಲಿ ತ್ಯಾಜ್ಯ ನೀರು ಸಂಸ್ಕರಣಾ ಘಟಕ ಕಡ್ಡಾಯ: ಸರ್ಕಾರ ಆದೇಶ

ಬೆಂಗಳೂರು: ವಸತಿ, ವಾಣಿಜ್ಯ ಕಟ್ಟಡಗಳಲ್ಲಿ ತ್ಯಾಜ್ಯ ನೀರು ಸಂಸ್ಕರಣ ಘಟಕ ಕಡ್ಡಾಯಗೊಳಿಸಿ ಸರ್ಕಾರ ಆದೇಶಿಸಿದೆ. ನಗರ ಪ್ರದೇಶಗಳಲ್ಲಿ ನೀರಿನ ಸಮಸ್ಯೆ ತೀವ್ರ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ವಸತಿ ಸಮುಚ್ಚಯ, ವಾಣಿಜ್ಯ Read more…

BIG NEWS: ಸುಪ್ರೀಂ ಕೋರ್ಟ್ ಮುಂದಿನ ಆದೇಶದವರೆಗೆ 5, 8, 9ನೇ ತರಗತಿ ಬೋರ್ಡ್ ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ರಾಜ್ಯ ಪಠ್ಯಕ್ರಮ ಇರುವ ಶಾಲೆಗಳ 5, 8 ಮತ್ತು 9ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಅನುಮತಿ ನೀಡಿದ್ದ ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠದ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ಇಂದಿನಿಂದ ಮ್ಯುಟೇಷನ್ ಮಾಹಿತಿ ಸ್ವಯಂ ಪರಿಷ್ಕರಣೆ ಹೊಸ ವ್ಯವಸ್ಥೆ ಜಾರಿ: ಏ. 1 ರಿಂದ ಪಹಣಿಗೆ ಆಧಾರ್ ಜೋಡಣೆ

ಬೆಂಗಳೂರು: ಮ್ಯುಟೇಷನ್ ಮಾಹಿತಿಗಳ ಸ್ವಯಂಚಾಲಿತ ಪರಿಷ್ಕರಣೆ ಹೊಸ ವ್ಯವಸ್ಥೆ ಇಂದಿನಿಂದ ಜಾರಿಯಾಗಲಿದೆ. ಏಪ್ರಿಲ್ 1ರಿಂದ ಪಹಣಿಗೆ ಆಧಾರ್ ಜೋಡಣೆ ಕಾರ್ಯ ಕೈಗೊಳ್ಳುವುದಾಗಿ ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ Read more…

ಲೋಕಾಯುಕ್ತ ಬಲೆಗೆ ಬಿದ್ದ ಅಗ್ನಿಶಾಮಕ ಇಲಾಖೆ ಅಧಿಕಾರಿ

ಶಿವಮೊಗ್ಗ: 5,000 ರೂ. ಲಂಚ ಸ್ವೀಕರಿಸುತ್ತಿದ್ದ ಶಿವಮೊಗ್ಗ ಅಗ್ನಿಶಾಮಕ ಠಾಣೆಯ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಜಿ. ಮಹಾಲಿಂಗಪ್ಪ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ದೂರುದಾರರ ಕಾರ್ Read more…

ಸರ್ಕಾರದ ಅನುದಾನದಲ್ಲಿ ನಿರ್ಮಿಸಿದ ಕಟ್ಟಡಗಳಿಗೆ ರಾಜಕಾರಣಿಗಳ ಹೆಸರಿಡಲು ಆಕ್ಷೇಪ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ಬೆಂಗಳೂರು: ಸರ್ಕಾರದ ಅನುದಾನದಲ್ಲಿ ನಿರ್ಮಿಸಿದ ಸರ್ಕಾರಿ ಕಟ್ಟಡ ಮತ್ತು ಇತರೆ ನಿರ್ಮಾಣಗಳಿಗೆ ಜೀವಂತವಾಗಿರುವ ರಾಜಕಾರಣಿಗಳ ಹೆಸರು ನಾಮಕರಣ ಮಾಡುವುದನ್ನು ಆಕ್ಷೇಪಿಸಿ ಸಲ್ಲಿಸಿದ ಅರ್ಜಿಯ ಕುರಿತಾಗಿ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ Read more…

ರಜಾ ದಿನ ಭಾನುವಾರವೂ ಸಬ್ ರಿಜಿಸ್ಟ್ರಾರ್ ಕಚೇರಿ ಓಪನ್: ಆಸ್ತಿ ನೋಂದಣಿಗೆ ಆಧಾರ್ ದೃಢೀಕರಣ

ಬೆಂಗಳೂರು: ನಕಲಿ ದಾಖಲೆ ಸೃಷ್ಟಿಸಿ ಬೇರೆಯವರ ಆಸ್ತಿ ಕಬಳಿಕೆ ಮಾಡುವುದನ್ನು ತಡೆಯಲು ಆಸ್ತಿ ನೋಂದಣಿಗೆ ಆಧಾರ್ ದೃಢೀಕರಣ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಕಂದಾಯ ಸಚಿವ ಕೃಷ್ಣ ಬೈರೇಗೌಡ Read more…

BIG BREAKING: 5, 8, 9ನೇ ತರಗತಿ ಪರೀಕ್ಷೆ ಮುಂದೂಡಿಕೆ: ಶಿಕ್ಷಣ ಇಲಾಖೆ ಆದೇಶ

ಬೆಂಗಳೂರು: 5, 8 ಮತ್ತು 9ನೇ ತರಗತಿಯ ಮೌಲ್ಯಾಂಕನ ಪರೀಕ್ಷೆಗಳನ್ನು ಶಾಲಾ ಶಿಕ್ಷಣ ಇಲಾಖೆ ಮುಂದೂಡಿದೆ. ಸುಪ್ರೀಂ ಕೋರ್ಟ್ 5, 8, 9ನೇ ತರಗತಿ ಪರೀಕ್ಷೆ ನಡೆಸಲು ತಡೆ Read more…

BIG NEWS: ಮನೆಯ 4ನೇ ಮಹಡಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ

ಬೆಂಗಳೂರು: ಮನೆಯ ನಾಲ್ಕನೇ ಮಹಡಿಯ ಕೊಠಡಿಯೊಂದರಲ್ಲಿ ಯುವತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಚಂದಾಪುರ ಹೆಡ್ ಮಾಸ್ಟರ್ಸ್ ಬಡಾವಣೆಯಲ್ಲಿ ನಡೆದಿದೆ. Read more…

BIG NEWS : ‘KPSC’ ನೂತನ ಸದಸ್ಯರಾಗಿ ಡಿಐಜಿ ರಾಮಕೃಷ್ಣ ಪ್ರಸಾದ್ ನೇಮಕ ; ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಕೆಪಿಎಸ್ ಸಿ ನೂತನ ಸದಸ್ಯರಾಗಿ ಡಿಐಜಿ ಎಂವಿ ರಾಮಕೃಷ್ಣ ಪ್ರಸಾದ್ ರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕರ್ನಾಟಕ ರಾಜ್ಯಪಾಲನಾದ ನಾನು, ಥಾವರ್ಚಂದ್ ಗೆಹೋಟ್, Read more…

BIG NEWS: ಕಮರ್ಷಿಯಲ್ ಟ್ಯಾಕ್ಸ್ ಅಧಿಕಾರಿ ಲೋಕಾಯುಕ್ತ ಬಲೆಗೆ

ತುಮಕೂರು: ಲಂಚಕ್ಕೆ ಕೈಯೊಡ್ಡಿದಾಗಲೇ ಕಮರ್ಷಿಯಲ್ ಟ್ಯಾಕ್ಸ್ ಅಧಿಕಾರಿಯೊಬ್ಬರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ಜಿಎಸ್ ಟಿ ಹಣ ಕಡಿತ ಮಾಡಲು 40 ಸಾವಿರ ರೂಪಾಯಿ Read more…

ಮುಸ್ಲಿಂ ಬಾಂಧವರಿಗೆ ‘ರಂಜಾನ್’ ಮಾಸದ ಶುಭಾಶಯ ಕೋರಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಮುಸ್ಲಿಂ ಬಾಂಧವರಿಗೆ ಸಿಎಂ ಸಿದ್ದರಾಮಯ್ಯ ರಂಜಾನ್ ಮಾಸದ ಶುಭಾಶಯ ಕೋರಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ಧಾರ್ಮಿಕ ನಂಬಿಕೆಗಳ ಪ್ರಕಾರ ಅತ್ಯಂತ ಪವಿತ್ರವಾದ Read more…

BIG NEWS: ಅಡ್ಜಸ್ಟ್ ಮೆಂಟ್ ರಾಜಕಾರಣ ಎಂಬ ಪ್ರತಾಪ್ ಸಿಂಹ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಚಾಮರಾಜನಗರ: ಸಿಎಂ ಸಿದ್ದರಾಮಯ್ಯ ವಿರುದ್ಧ ಹೊಂದಾಣಿಕೆ ರಾಜಕಾರಣ ಆರೋಪ ಮಾಡಿದ್ದ ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಯಾರೋ ಒಬ್ಬ ದಾರಿಯಲ್ಲಿ ಹೋಗುವವರು ಹೇಳಿದ್ರೆ ಆಗಲ್ಲ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...