alex Certify Karnataka | Kannada Dunia | Kannada News | Karnataka News | India News - Part 544
ಕನ್ನಡ ದುನಿಯಾ
    Dailyhunt JioNews

Kannada Duniya

‘ಮೈಸೂರು ಪೇಂಟ್ಸ್ ಕಾರ್ಖಾನೆ’ ಗೆ ಶೀಘ್ರದಲ್ಲೇ ಬ್ರ್ಯಾಂಡ್ ವರ್ಚಸ್ಸು : ಸಚಿವ ಎಂ.ಬಿ ಪಾಟೀಲ್

ಮೈಸೂರು : ಮೈಸೂರು ಬಣ್ಣ ಮತ್ತು ಅರಗಿನ ಕಾರ್ಖಾನೆಯ ಉತ್ಪಾದನೆ ಹಾಗೂ ಆರ್ಥಿಕ ವಹಿವಾಟು ಹೆಚ್ಚಿಸಿ ಬ್ರ್ಯಾಂಡ್ ವರ್ಚಸ್ಸು ನೀಡಲು ಯೋಜನೆ ರೂಪಿಸಲಾಗಿದೆ ಎಂದು ಕೈಗಾರಿಕೆ ಸಚಿವ ಎಂ.ಬಿ. Read more…

‘ಸುಳ್ಳು ಸುದ್ದಿಗಳಿಗೆ ಇನ್ಮುಂದೆ ಬೀಳಲಿದೆ ಬ್ರೇಕ್’ ; ರಾಜ್ಯ ಸರ್ಕಾರದಿಂದ ಖಡಕ್ ಆದೇಶ..!

ಬೆಂಗಳೂರು : ಸುಳ್ಳು ಸುದ್ದಿಗಳಿಗೆ ಇನ್ಮುಂದೆ ಬ್ರೇಕ್ ಬೀಳಲಿದ್ದು, ರಾಜ್ಯ ಸರ್ಕಾರ ಖಡಕ್ ಆದೇಶವೊಂದನ್ನು ಇನ್ನೆರಡು ದಿನಗಳಲ್ಲಿ ಹೊರಡಿಸಲಿದೆ. ಈ ಬಗ್ಗೆ ಗೃಹ ಸಚಿವ ಪರಮೇಶ್ವರ್ ಮಾಹಿತಿ ನೀಡಿದ್ದು, Read more…

BREAKING : ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ : ತುಟ್ಟಿಭತ್ಯೆ (D.A) ಶೇ 3.75 ರಷ್ಟು ಹೆಚ್ಚಳ ಮಾಡಿ ಆದೇಶ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, ತುಟ್ಟಿಭತ್ಯೆ ಶೇ.4 ರಷ್ಟು ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2018ರ ಪರಿಷ್ಕೃತ ವೇತನ Read more…

BIG NEWS: ಮಂಗನ ಕಾಯಿಲೆಗೆ ಐವರು ಬಲಿ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗನ ಕಾಯಿಲೆ ವ್ಯಾಪಕವಾಗಿ ಹರಡುತ್ತಿದ್ದು, ಐವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಜಿಲ್ಲೆಯಲ್ಲಿ 47 ಜನರಲ್ಲಿ ಮಂಗನ ಕಾಯಿಲೆ ಹರಡಿದೆ. ಅವರಲ್ಲಿ ಐವರು ಸಾವನ್ನಪ್ಪಿದ್ದು, Read more…

BREAKING : 43 ‘ಸಿಇಎನ್’ ಪೊಲೀಸ್ ಠಾಣೆಗಳನ್ನು ಮೇಲ್ದರ್ಜೆಗೇರಿಸಿ ‘ರಾಜ್ಯ ಸರ್ಕಾರ’ ಆದೇಶ

ಬೆಂಗಳೂರು : 43 ಸಿಇಎನ್ ಪೊಲೀಸ್ ಠಾಣೆಗಳನ್ನು ಮೇಲ್ದರ್ಜೆಗೇರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 1985 ರಡಿಯಲ್ಲಿ ಡಿವೈಎಸ್ಪಿ ದರ್ಜೆಯ ಅಧಿಕಾರಿಗಳು ತಪಾಸಣೆ ಹಾಗೂ ಜಪ್ತಿ ಕಾರ್ಯ ಕೈಗೊಳ್ಳಬೇಕಿದ್ದು, Read more…

BIG NEWS: ಗಟ್ಟಿಪಿಂಡ ನಾನು….ಯಾವ ಹಿನ್ನೆಲೆಯಿಲ್ಲದೇ ಇಲ್ಲಿವರೆಗೆ ಬಂದಿದ್ದೇನೆ; ಮತ್ತೆ ಗುಡುಗಿದ ಪ್ರತಾಪ್ ಸಿಂಹ

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಪ್ರತಾಪ್ ಸಿಂಹ ಕೈತಪ್ಪುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಯದುವೀರ್ ಒಡೆಯರ್ ಗೆ ಬಿಜೆಪಿ ಮಣೆ ಹಾಕಲು ಮುಂದಾಗಿದೆ ಎಂಬ ಮಾತು Read more…

ಬಳ್ಳಾರಿಯಲ್ಲಿ ‘ಒಂದು ನಿಲ್ದಾಣ, ಒಂದು ಉತ್ಪನ್ನ’ ಮಳಿಗೆಗೆ ಚಾಲನೆ ನೀಡಿದ ಪ್ರಧಾನಿ ಮೋದಿ

ಬಳ್ಳಾರಿ : ಪ್ರಧಾನಿ ನರೇಂದ್ರ ಮೋದಿ ಅವರು ಇಂದು, ಬಳ್ಳಾರಿ ರೈಲ್ವೇ ನಿಲ್ದಾಣದಲ್ಲಿನ ನೂತನ “ಒಂದು ನಿಲ್ದಾಣ, ಒಂದು ಉತ್ಪನ್ನ” ಮಳಿಗೆಗೆ ವಿಡಿಯೋ ವರ್ಚುಯಲ್ ಮೂಲಕ ಚಾಲನೆ ನೀಡಿದರು. Read more…

ಬೆಂಗಳೂರಿನಲ್ಲಿ ಕುಡಿಯುವ ನೀರಿಗೆ ತೊಂದರೆಯಾಗದಂತೆ ಕ್ರಮ-ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಬೆಂಗಳೂರಿನಲ್ಲಿ ಕುಡಿಯುವ ನೀರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರು ನಗರದಲ್ಲಿ ಕುಡಿಯುವ ನೀರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು. ಎಷ್ಟೇ ಹಣ Read more…

GOOD NEWS : ಇನ್ಮುಂದೆ 15 ದಿನಗಳಲ್ಲಿ ಸಿಗುತ್ತೆ ಕಟ್ಟಡ ನಕ್ಷೆ, ʼನಂಬಿಕೆ ನಕ್ಷೆ’ಯೋಜನೆಗೆ ಡಿಸಿಎಂ ಡಿಕೆಶಿ ಚಾಲನೆ

ಬೆಂಗಳೂರು : 15 ದಿನಗಳಲ್ಲಿ ಕಟ್ಟಡ ನಕ್ಷೆ ಪಡೆಯುವ ʼನಂಬಿಕೆ ನಕ್ಷೆ’ ಯೋಜನೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಚಾಲನೆ ನೀಡಿದ್ದಾರೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಚೇರಿಗೆ ಹೋಗದೆ Read more…

ಕಾಂಗ್ರೆಸ್ ಕಾರ್ಯಕರ್ತನನ್ನು ಬರ್ಬರವಾಗಿ ಹತ್ಯೆಗೈದು, ಮರಕ್ಕೆ ನೇತುಹಾಕಿದ ದುಷ್ಕರ್ಮಿಗಳು

ಗದಗ: ಕಾಂಗ್ರೆಸ್ ಕಾರ್ಯಕರ್ತರೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿ ಬಳಿಕ ಮರಕ್ಕೆ ನೇತು ಹಾಕಿರುವ ಘಟನೆ ಗದಗ ಜಿಲ್ಲೆಯ ರೋಣ ತಾಲೂಕಿನ ಡಂಬಳ ಹೋಬಳಿ ಬಳಿ ನಡೆದಿದೆ. ಡಂಬಳದಲ್ಲಿ ಕಾಂಗ್ರೆಸ್ Read more…

ಶಿವಮೊಗ್ಗ : ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಕಡ್ಡಾಯ, ಜಿಲ್ಲಾಧಿಕಾರಿ ಸೂಚನೆ

ಶಿವಮೊಗ್ಗ : ಕನ್ನಡ ಭಾಷಾ ಸಮಗ್ರ ಅಭಿವೃದ್ದಿ ಅಧಿನಿಯಮದಂತೆ ಜಿಲ್ಲೆಯಾದ್ಯಂತ ಕನ್ನಡ ಭಾಷೆಯ ವ್ಯಾಪಕ ಬಳಕೆ ಹಾಗೂ ಶೇ.60 ರಷ್ಟು ಕನ್ನಡ ಭಾಷೆಯನ್ನು ನಾಮಫಲಕಗಳ ಮೇಲ್ಭಾಗದಲ್ಲಿ ಪ್ರದರ್ಶಿಸಬೇಕೆಂದು ಅಪರ Read more…

ಬ್ಯಾಡಗಿ ಮೆಣಸಿನಕಾಯಿ ದರ ದಿಢೀರ್ ಕುಸಿತ; ವಾಹನಗಳಿಗೆ ಬೆಂಕಿ ಹಚ್ಚಿ ರೈತರ ಆಕ್ರೋಶ; ಕಾರಣಗಳ ಬಗ್ಗೆ ವರದಿ ಸಲ್ಲಿಸುವಂತೆ ಸಿಎಂ ಸೂಚನೆ

ಹಾವೇರಿ: ಬ್ಯಾಡಗಿ ಮೆಣಸಿನಕಾಯಿ ದರ ಏಕಏಕಿ ಕುಸಿತವಾಗಿದ್ದು, ರೈತರು ಕಂಗಾಲಾಗಿದ್ದಾರೆ. ಕಳೆದ ವಾರ ಒಂದು ಕ್ವಿಂಟಾಲ್ ಗೆ 20 ಸಾವಿರ ರೂಪಾಯಿ ಇದ್ದ ದರ ಈಗ ಕ್ವಿಂಟಾಲ್ ಗೆ Read more…

ಸ್ವಪಕ್ಷದ ಸಂಸದನ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ರೂಪಾಲಿ ನಾಯ್ಕ್: ಚುನಾವಣೆಯಲ್ಲಿ ನಾನು ಸೋಲಲು ಅನಂತ್ ಕುಮಾರ್ ಹೆಗಡೆಯೇ ಕಾರಣ ಎಂದ ಬಿಜೆಪಿ ಮಾಜಿ ಶಾಸಕಿ

ಉತ್ತರ ಕನ್ನಡ: ಮಾಜಿ ಶಾಸಕಿ ರೂಪಾಲಿ ನಾಯ್ಕ್, ಸ್ವಪಕ್ಷದ ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧವೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ನಾನು ಸೋಲಲು ಅನಂತ್ ಕುಮಾರ್ ಹೆಗಡೆಯೇ Read more…

BREAKING : ಚಾಮರಾಜನಗರದಲ್ಲಿ ಕಾರಿನ ಮೇಲೆ ಕಬ್ಬಿನ ಲಾರಿ ಉರುಳಿ ಬಿದ್ದು ಮೂವರು ದುರ್ಮರಣ..!

ಚಾಮರಾಜನಗರ : ಕಾರಿನ ಮೇಲೆ ಕಬ್ಬಿನ ಲಾರಿ ಉರುಳಿ ಬಿದ್ದು ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಾಮರಾಜನಗರ ಸಮೀಪದ ದಿಂಬಂ ನ 27 ನೇ ತಿರುವಿನಲ್ಲಿ ನಡೆದಿದೆ. ಕಬ್ಬು Read more…

BIG NEWS: ಅರಮನೆಯ AC ರೂಂ ನಲ್ಲಿ ರಾಜನಾಗಿರುವ ಬದಲು ಪ್ರಜೆಗಳಂತೆ ಬದುಕಲು ಬಂದ್ರೆ ಸ್ವಾಗತ: ಯದುವೀರ್ ರಾಜಕೀಯ ಪ್ರವೇಶಕ್ಕೆ ಸಂಸದ ಪ್ರತಾಪ್ ಸಿಂಹ ಟಾಂಗ್

ಮೈಸೂರು: ಯದುವೀರ್ ಒಡೆಯರ್ ಗೆ ಬಿಜೆಪಿ ಟಿಕೆಟ್ ನೀಡಿದರೆ ಸ್ವಾಗತಿಸುತೇನೆ. ಬಿಜೆಪಿ ಕಾರ್ಯಕರ್ತನಾಗಿ ಅವರ ಪರ ನಾನು ಕೆಲಸ ಮಾಡುತ್ತೇನೆ ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ. ಮೈಸೂರಿನಲ್ಲಿ Read more…

ಪ್ರಧಾನಿ ಮೋದಿ ಎಲ್ಲರ ಖಾತೆಗೆ 15 ಲಕ್ಷ ಹಾಕ್ತೀನಿ ಅಂದಿದ್ರು…ಬಂತಾ ? : ಸಿಎಂ ಸಿದ್ದರಾಮಯ್ಯ ಲೇವಡಿ

ಬೆಂಗಳೂರು : ಪ್ರಧಾನಿ ಮೋದಿ ಎಲ್ಲರ ಖಾತೆಗೆ 15 ಲಕ್ಷ ಹಾಕ್ತೀನಿ ಅಂದಿದ್ರು..ನಿಮ್ಮ ಖಾತೆಗೆ ಬಂತಾ ? ಎಂದು ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ Read more…

BIG NEWS: ಇದೆಲ್ಲವೂ ಊಹಾಪೂಹಗಳು; ಶಂಕಿತನ ಬಂಧನ ಬಳಿಕ ಸತ್ಯ ಗೊತ್ತಾಗಲಿದೆ; ಡಾ.ಜಿ.ಪರಮೇಶ್ವರ್

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ಬಾಂಬರ್ ಕರ್ನಾಟಕ ಮೂಲದವನು ಎಂಬ ಸುದ್ದಿ ಹರಿದಾಡುತ್ತಿರುವ ಬಗ್ಗೆ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ Read more…

BIG UPDATE : ‘ರಾಮೇಶ್ವರಂ ಕೆಫೆ’ಯಲ್ಲಿ ಬಾಂಬ್ ಸ್ಪೋಟಿಸಿದ್ದು ಒಬ್ಬರಲ್ಲ ಇಬ್ಬರು..!

ಬೆಂಗಳೂರು : ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟಿಸಿದ್ದು ಒಬ್ಬರಲ್ಲ ಇಬ್ಬರು ಎಂಬ ಸ್ಪೋಟಕ ಮಾಹಿತಿ ಬಯಲಾಗಿದೆ. ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ Read more…

BREAKING : ‘ಕರಾಮುವಿವಿ’ ಯ B.Ed ಪ್ರವೇಶ ಪರೀಕ್ಷೆಯ ಕೀ ಉತ್ತರ ಪ್ರಕಟ, ಈ ರೀತಿ ಚೆಕ್ ಮಾಡಿ

ಮೈಸೂರು : ವಿಶ್ವವಿದ್ಯಾನಿಲಯದ 2023-24ನೇ ಶೈಕ್ಷಣಿಕ ಸಾಲಿನ (ಜನವರಿ/ಫೆಬ್ರವರಿ ಆವೃತ್ತಿ) ಬಿ.ಇಡಿ. ಪ್ರವೇಶ ಪರೀಕ್ಷೆಯು ದಿನಾಂಕ: 10-03-2024ರಂದು ನಡೆಸಲಾಗಿದ್ದು, ಸದರಿ ಪರೀಕ್ಷೆಯ ಕೀ-ಉತ್ತರಗಳನ್ನು ವಿಶ್ವವಿದ್ಯಾನಿಲಯದ ಅಧಿಕೃತ ಜಾಲತಾಣದಲ್ಲಿ ಪ್ರಕಟಿಸಲಾಗಿದೆ. Read more…

BIG NEWS: ಬ್ಯಾಡಗಿ ಮಾರುಕಟ್ಟೆಯಲ್ಲಿ ಗಲಾಟೆ; ಆರೋಪಿ ನಾಶಿಪುಡಿಗೂ ಘಟನೆಗೂ ಯಾವುದೇ ಸಂಬಂಧವಿಲ್ಲ: ಗೃಹ ಸಚಿವ ಡಾ.ಪರಮೇಶ್ವರ್

ಬೆಂಗಳೂರು: ಪ್ರಸಿದ್ಧ ಬ್ಯಾಡಗಿ ಮೆಣಸಿನ ಕಾಯಿ ಮಾರುಕಟ್ಟೆಯಲ್ಲಿ ಕಳೆದ ರಾತ್ರಿ ಗಲಾಟೆಯಾಗಿ 6-7 ಗಾಡಿಗಳನ್ನು ಸುಟ್ಟು ಹಾಕಲಾಗಿದೆ. ಮೆಣಸಿನಕಾಯಿ ರೈತರು ಬೆಲೆ ದಿಢೀರ್ ಕುಸಿತದಿಂದ ಆಘಾತಗೊಂಡಿದ್ದಾರೆ. ಇದರಿಂದ ಗಲಾಟೆ Read more…

ರೈತ ಬಾಂಧವರೇ ಗಮನಿಸಿ : ಏ. 1 ರಿಂದ ರಾಜ್ಯಾದ್ಯಂತ ಕಾಲುಬಾಯಿ ಲಸಿಕಾ ಅಭಿಯಾನ ಆರಂಭ..!

ಬೆಂಗಳೂರು : ಏ. 1 ರಿಂದ ರಾಜ್ಯಾದ್ಯಂತ ಕಾಲುಬಾಯಿ ಲಸಿಕಾ ಅಭಿಯಾನ ಆರಂಭವಾಗಲಿದ್ದು, ಪಶುಪಾಲಕರು, ರೈತರು ತಪ್ಪದೇ ಲಸಿಕೆ ಹಾಕಿಸುವಂತೆ ಸರ್ಕಾರ ಪ್ರಕಟಣೆ ಹೊರಡಿಸುವ ಮೂಲಕ ಮನವಿ ಮಾಡಿದೆ. Read more…

BIG NEWS: ಟಿಕೆಟ್ ಕೈತಪ್ಪುವ ಆತಂಕ; ಭಾವುಕರಾದ ನಳೀನ್ ಕುಮಾರ್ ಕಟೀಲ್

ಮಂಗಳೂರು: ದಕ್ಷಿಣ ಕನ್ನಡ ಹಾಲಿ ಸಂಸದ ನಳೀನ್ ಕುಮಾರ್ ಕಟೀಲ್ ಗೆ ಈಬಾರಿ ಲೋಕಸಭಾ ಚುನಾವಣೆಗೆ ಬಿಜೆಪಿ ಟಿಕೆಟ್ ಕೈತಪ್ಪುವ ಆತಂಕ ಎದುರಾಗಿದೆ. ಈ ಹಿನ್ನೆಲೆಯಲ್ಲಿ ನಳೀನ್ ಕುಮಾರ್ Read more…

‘ನಾನೇ ಕರ್ನಾಟಕದ ಮುಂದಿನ ಸಿಎಂ’ ; ಬಿಜೆಪಿ ಶಾಸಕ ಯತ್ನಾಳ್ ಹೊಸ ಬಾಂಬ್..!

ಬೆಂಗಳೂರು : ನಾನೇ ಕರ್ನಾಟಕದ ಮುಂದಿನ ಸಿಎಂ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ. ಯಾದಗಿರಿಯಲ್ಲಿ ಮಾತನಾಡಿದ ಶಾಸಕ ಯತ್ನಾಳ್ ನೀವ್ಯಾರು ಕೂಡ Read more…

BREAKING : ಮಂಡ್ಯದ ವಿಸಿ ನಾಲೆಗೆ ಕಾರು ಉರುಳಿ ಬಿದ್ದು ಓರ್ವ ಸಾವು, ಮತ್ತೋರ್ವನ ಸ್ಥಿತಿ ಗಂಭೀರ

\ಮಂಡ್ಯ : ಮಂಡ್ಯದ ವಿಸಿ ನಾಲೆಗೆ ಕಾರು ಉರುಳಿ ಬಿದ್ದು ಓರ್ವ ಮೃತಪಟ್ಟು, ಮತ್ತೋರ್ವರ ಸ್ಥಿತಿ ಗಂಭೀರವಾದ ಘಟನೆ ಅವ್ವೇರಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು ನಂದೀಶ್ (19) ಎಂದು Read more…

ಬೆಂಗಳೂರು : ಕಾರಿನಲ್ಲಿ ಅನುಮಾನಾಸ್ಪದವಾಗಿ ರಿಯಲ್ ಎಸ್ಟೇಟ್ ಉದ್ಯಮಿ ಶವ ಪತ್ತೆ..!

ಬೆಂಗಳೂರು : ಕಾರಿನಲ್ಲಿ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರು ಶವವಾಗಿ ಪತ್ತೆಯಾದ ಘಟನೆ ಬೆಂಗಳೂರಿನ ಬಾಗಲೂರು ಕ್ರಾಸ್ ನಲ್ಲಿ ಬೆಳಕಿಗೆ ಬಂದಿದೆ. ಕಾರೊಂದರಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ  ಕೃಷ್ಣ ಯಾದವ್  Read more…

JOB ALERT : 1,000 ʻಗ್ರಾಮ ಆಡಳಿತ ಅಧಿಕಾರಿ’ ಹುದ್ದೆಗಳಿಗೆ ನೇಮಕಾತಿ, ಅರ್ಜಿ ಸಲ್ಲಿಸಲು ಏ.4 ಕೊನೆಯ ದಿನ

ಬೆಂಗಳೂರು : ರಾಜ್ಯದ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 1000 ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳ ನೇರ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆನ್ ಲೈನ್ ಮೂಲಕ ಅರ್ಜಿಯನ್ನು Read more…

ನೇಕಾರರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್ ; 5000 ಆರ್ಥಿಕ ನೆರವು, ರಿಯಾಯಿತಿ ದರದಲ್ಲಿ ವಿದ್ಯುತ್..!

ಬೆಂಗಳೂರು : ನಾಡಿನ ನೇಕಾರ ಸಮುದಾಯದ ಏಳಿಗೆಗಾಗಿ ರೂ.5,000 ನೇರ ನಗದು ವರ್ಗಾವಣೆ, 10 ಹೆಚ್.ಪಿ ವರೆಗಿನ ವಿದ್ಯುತ್ ಸಂಪರ್ಕ ಹೊಂದಿರುವ ಮಗ್ಗ ಮತ್ತು ಮಗ್ಗಪೂರ್ವ ಘಟಕಗಳಿಗೆ ಉಚಿತ Read more…

ಜಯಪ್ರಕಾ‍ಶ್ ಹೆಗಡೆ ಇಂದು ಸಂಜೆ ಕಾಂಗ್ರೆಸ್ ಸೇರ್ಪಡೆ ; ಟಿಕೆಟ್ ಸಿಗೋದು ಫಿಕ್ಸ್..!

ಉಡುಪಿ : ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಕೆ. ಜಯಪ್ರಕಾ‍ಶ್ ಹೆಗಡೆ ಇಂದು ಇಂದು ಸಂಜೆ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಇಂದು ಸಂಜೆ 4 ಗಂಟೆಗೆ ಬೆಂಗಳೂರಿನ ಕೆಪಿಸಿಸಿ Read more…

GOOD NEWS : ಕರ್ನಾಟಕ ಸೇರಿ 10 ‘ವಂದೇ ಭಾರತ್’ ರೈಲುಗಳಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ |Video

ಬೆಂಗಳೂರು: ರಾಜ್ಯದ ಎರಡು ವಂದೇ ಭಾರತ್ ರೈಲುಗಳ ಸಂಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಇಂದು ಹಸಿರು ನಿಶಾನೆ ತೋರಿದರು. ಮೈಸೂರು -ಚೆನ್ನೈ ಮತ್ತು ಬೆಂಗಳೂರು -ಕಲಬುರಗಿ ನಡುವೆ ಸಂಚರಿಸುವ Read more…

SHOCKING : ‘ಫ್ರೀ ಟಿಕೆಟ್’ ಬೇಕಿದ್ರೆ ಸಹಕರಿಸು, ‘KSRTC’ ಬಸ್ ನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಕಂಡಕ್ಟರ್..!

ಬೆಂಗಳೂರು : ಕೆಎಸ್ ಆರ್ ಟಿಸಿ (ಸರ್ಕಾರಿ ಬಸ್) ಬಸ್ ನಲ್ಲಿ ರಾತ್ರಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರಿಗೆ ಕಂಡಕ್ಟರ್ ಲೈಂಗಿಕ ಕಿರುಕುಳ ನೀಡಿದ ಘಟನೆ ಬೆಳಕಿಗೆ ಬಂದಿದೆ. ರಾಯಚೂರಿನಿಂದ ಬೆಂಗಳೂರಿಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...