alex Certify Karnataka | Kannada Dunia | Kannada News | Karnataka News | India News - Part 545
ಕನ್ನಡ ದುನಿಯಾ
    Dailyhunt JioNews

Kannada Duniya

ಅತ್ತೆ, ಮಾವನಿಂದ ಜೀವನಾಂಶ ಕೇಳುವ ಹಕ್ಕು ಸೊಸೆಗೆ ಇಲ್ಲ: ಹೈಕೋರ್ಟ್ ಆದೇಶ

ಬೆಂಗಳೂರು: ತನ್ನ ಅತ್ತೆ ಮಾವನಿಂದ ಜೀವನಾಂಶ ಕೇಳುವ ಹಕ್ಕು ಸೊಸೆಗೆ ಇಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಬಳ್ಳಾರಿಯ ದಂಪತಿ ಪ್ರಕರಣದಲ್ಲಿ ಪತಿ ನಿಧನರಾದ ನಂತರ ಪತ್ನಿ ತನ್ನ ಪತಿಯ Read more…

‘ರಾಮೇಶ್ವರಂ ಕೆಫೆ ಬ್ಲಾಸ್ಟ್ ’ ಪ್ರಕರಣದ ಬಾಂಬರ್ ತೀರ್ಥಹಳ್ಳಿ ವ್ಯಕ್ತಿ ; ಸ್ಪೋಟಕ ಮಾಹಿತಿ ಬಯಲು..!

ಬೆಂಗಳೂರು : ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಇಟ್ಟವನು ಮಲೆನಾಡಿನ ತೀರ್ಥಹಳ್ಳಿ ಮೂಲದ ವ್ಯಕ್ತಿ ಎಂಬ ಸ್ಪೋಟಕ ಮಾಹಿತಿ ಲಭ್ಯವಾಗಿದೆ. ಈತ ಆಂಧ್ರಪ್ರದೇಶದ ತಿರುಪತಿ ಅಥವಾ ಹೈದ್ರಾಬಾದ್ನಲ್ಲಿ ಆತನ Read more…

ವಿದ್ಯಾರ್ಥಿನಿಯರ ಮೇಲೆ ಆಸಿಡ್ ದಾಳಿ ಪ್ರಕರಣ: ಯೂನಿಫಾರ್ಮ್ ಹೊಲಿದುಕೊಟ್ಟ ಟೈಲರ್, ಆಸಿಡ್ ನೀಡಿದ ವ್ಯಕ್ತಿ ವಶಕ್ಕೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಕಡಬ ಸರ್ಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಗುರಿಯಾಗಿಸಿಕೊಂಡು ಕಳೆದ ವಾರ ನಡೆದ ಆಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರನ್ನು Read more…

BIG NEWS : ನಟಿ ‘ರಶ್ಮಿಕಾ ಮಂದಣ್ಣ’ ಮತ್ತೊಂದು ಡೀಪ್ ಫೇಕ್ ವಿಡಿಯೋ ವೈರಲ್ |Deep Fake Video

ನ್ಯಾಷನಲ್ ಸ್ಟಾರ್ , ಕೊಡಗಿನ ಕುವರಿ ನಟಿ ರಶ್ಮಿಕಾ ಮಂದಣ್ಣಗೆ ಮತ್ತೊಂದು ಡೀಫ್ ಫೇಕ್ ಸಂಕಷ್ಟ ಎದುರಾಗಿದ್ದು, ನಟಿ ‘ರಶ್ಮಿಕಾ ಮಂದಣ್ಣ’ ಮತ್ತೊಂದು ಡೀಪ್ ಫೇಕ್ ವಿಡಿಯೋ ವೈರಲ್ Read more…

ಬೆಂಗಳೂರಿಗರಿಗೆ ಮತ್ತೊಂದು ಶಾಕ್ : ಆಸ್ತಿ ತೆರಿಗೆ ಶೇ.6.5 ರಷ್ಟು ಏರಿಕೆ |BBMP Tax Hike

ಬೆಂಗಳೂರು : ಬೆಂಗಳೂರಿನ ಜನತೆಗೆ ಬಿಗ್ ಶಾಕ್ ಎದುರಾಗಿದ್ದು, ಆಸ್ತಿ ತೆರಿಗೆ 6.5 ರಷ್ಟು ಏರಿಕೆ ಮಾಡಲಾಗುತ್ತಿದೆ. ಹೌದು. ಬಿಬಿಎಂಪಿ ವ್ಯಾಪ್ತಿಯಲ್ಲಿ ಎಂಟು ವರ್ಷಗಳ ಬಳಿಕ ಆಸ್ತಿ ತೆರಿಗೆ Read more…

ಸುಮಲತಾ ಅಂಬರೀಶ್ ಪರವಾಗಿ ದರ್ಶನ್, ಯಶ್ ಜತೆ ನಾಲ್ವರು ಸ್ಟಾರ್ ನಟರ ಪ್ರಚಾರ

ಮಂಡ್ಯ: ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಲಿರುವ ಸುಮಲತಾ ಅಂಬರೀಶ್ ಅವರ ಪರವಾಗಿ ಜೋಡೆತ್ತುಗಳ ಜೊತೆಗೆ ಇನ್ನೂ ನಾಲ್ವರು ಸ್ಟಾರ್ ನಟರು ಪ್ರಚಾರ ನಡೆಸಲಿದ್ದಾರೆ. ನಟ ಹಾಗೂ ಸುಮಲತಾ Read more…

ಮೀನುಗಾರರಿಗೆ ಗುಡ್ ನ್ಯೂಸ್ : ಮತ್ಸ್ಯವಾಹಿನಿ ವಾಹನಗಳಿಗಾಗಿ ಅರ್ಜಿ ಆಹ್ವಾನ

ಮೀನುಗಾರಿಕೆ ಇಲಾಖೆಯ ವತಿಯಿಂದ ಪ್ರಧಾನಿ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಪರಿಸರ ಸ್ನೇಹಿ ಕಿಯೋಸ್ಕ್ ಮತ್ಸ್ಯ ವಾಹಿನಿ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಮತ್ಸ್ಯವಾಹಿನಿ ವಾಹನಗಳನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದ್ದು, Read more…

ಪುತ್ರಿಗೆ ಬಾಲ್ಯವಿವಾಹ ವಿರೋಧಿಸಿದ ಪತ್ನಿ ಕಾಲು ಮುರಿದ ಪತಿ

ಬೆಳಗಾವಿ: ಮಗಳಿಗೆ ಬಾಲ್ಯ ವಿವಾಹ ಬೇಡ ಎಂದಿದ್ದಕ್ಕೆ ಪತಿ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ಕಾಲು ಮುರಿದ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಾರುಗೊಪ್ಪ ಗ್ರಾಮದಲ್ಲಿ Read more…

ಬಳ್ಳಾರಿಯಲ್ಲಿ ಇಂದು ‘ಒಂದು ನಿಲ್ದಾಣ ಒಂದು ಉತ್ಪನ್ನʼ ಮಳಿಗೆಗಳಿಗೆ ಪ್ರಧಾನಿ ಮೋದಿ ಲೋಕಾರ್ಪಣೆ

ಬಳ್ಳಾರಿ : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಾ.12 ರಂದು ಬೆಳಿಗ್ಗೆ 08 ಗಂಟೆಗೆ ಬಳ್ಳಾರಿ ರೈಲು ನಿಲ್ದಾಣದಲ್ಲಿ ಬಳ್ಳಾರಿ, ಹೊಸಪೇಟೆ ಮತ್ತು ತೋರಣಗಲ್ಲು ರೈಲು ನಿಲ್ದಾಣಗಳ ‘ಒಂದು Read more…

ಪುತ್ರಿಯಿಂದ ದೂರ ಇರು ಎಂದು ಹಲ್ಲೆ ಮಾಡಿದ ತಂದೆ: ರೊಚ್ಚಿಗೆದ್ದು ಲವರ್ ತಂದೆಯನ್ನೇ ಹತ್ಯೆಗೈದ ಯುವಕ

ಬಾಗಲಕೋಟೆ: ಮಗಳಿಂದ ದೂರ ಇರು ಎಂದು ಹೇಳಿದ್ದಕ್ಕೆ ಯುವತಿಯ ತಂದೆಯನ್ನು ಯುವಕ ಹತ್ಯೆ ಮಾಡಿದ್ದಾನೆ. ಸೇಡಿನಿಂದ ಪ್ರಿಯತಮೆಯ ತಂದೆಯನ್ನು ಕೊಲೆ ಮಾಡಿದ ಘಟನೆ ಬಾಗಲಕೋಟೆ ತಾಲೂಕಿನ ಭಗವತಿ ಗ್ರಾಮದಲ್ಲಿ Read more…

GOOD NEWS : ರಾಜ್ಯಾದ್ಯಂತ ಶೀಘ್ರವೇ 600 ಹೊಸ ‘ಇಂದಿರಾ ಕ್ಯಾಂಟೀನ್’ ಆರಂಭ

ಬೆಂಗಳೂರು : ರಾಜ್ಯಾದ್ಯಂತ ಶೀಘ್ರವೇ 600 ಹೊಸ ಇಂದಿರಾ ಕ್ಯಾಂಟೀನ್ ಆರಂಭಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬಡವರಿಗೆ ಕಡಿಮೆ ದರಗಳಲ್ಲಿ ಊಟ ತಿಂಡಿ ದೊರೆಯಬೇಕೆನ್ನುವುದು ಇಂದಿರಾ ಕ್ಯಾಂಟೀನ್ Read more…

ರೈತರಿಗೆ ಮುಖ್ಯ ಮಾಹಿತಿ: ಸರ್ಕಾರಿ ಸೌಲಭ್ಯ ಪಡೆಯಲು ಪಹಣಿಗೆ ಆಧಾರ್ ಜೋಡಣೆ ಕಡ್ಡಾಯ ಆದೇಶ

ಬೆಂಗಳೂರು: ಸರ್ಕಾರದ ಸೌಲಭ್ಯಗಳನ್ನು ರೈತರು ಸುಲಭವಾಗಿ ಪಡೆದುಕೊಳ್ಳಲು ಆರ್.ಟಿ.ಸಿ. ದಾಖಲೆಗೆ ಆಧಾರ್ ಕಾರ್ಡ್ ಸಂಖ್ಯೆಯನ್ನು ಕಡ್ಡಾಯವಾಗಿ ಜೋಡಿಸುವಂತೆ ಸರ್ಕಾರ ಆದೇಶ ಹೊರಡಿಸಿದೆ. ಆರ್.ಟಿ.ಸಿ. ದಾಖಲೆಗೆ ಆಧಾರ್ ಸಂಖ್ಯೆ ಜೋಡಿಸುವ Read more…

ಉದ್ಯೋಗಾಕಾಂಕ್ಷಿಗಳಿಗೆ ಶುಭ ಸುದ್ದಿ: FDA, SDA ಸೇರಿ ವಿವಿಧ ಹುದ್ದೆಗಳಿಗೆ ಅಧಿಸೂಚನೆ ಪ್ರಕಟ

ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ), ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರ(ಜಿಟಿಟಿಸಿ)ದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ ಮಾಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಮಾರ್ಚ್ 24ರಂದು ಅಧಿಸೂಚನೆ ಪ್ರಕಟಿಸಲಿದೆ. Read more…

ಮನೆಯಲ್ಲಿ ಮಾವನ ಕೂಡಿ ಹಾಕಿ ಹಲ್ಲೆ ನಡೆಸಿದ ಮಹಿಳಾ ಅಧಿಕಾರಿ ಅರೆಸ್ಟ್

ಮಂಗಳೂರು: ಸೋಫಾ ಮೇಲೆ ಶರ್ಟ್ ಇಟ್ಟ ಕ್ಷುಲ್ಲಕ ಕಾರಣಕ್ಕೆ ಮಾವನನ್ನು ಮನೆಯಲ್ಲಿ ಕೂಡಿ ಹಾಕಿ ಹಲ್ಲೆ ನಡೆಸಿದ ಮೆಸ್ಕಾಂ ಮಹಿಳಾ ಅಧಿಕಾರಿಯನ್ನು ಪೊಲೀಸರು ಬಂಧಿಸಿದ್ದಾರೆ. ಮನೆಯ ಸಿಸಿ ಟಿವಿ Read more…

ರಾಜಕಾರಣದಲ್ಲಿ ಏನಾದರೂ ಆಗಬಹುದು: ಟಿಕೆಟ್ ತಪ್ಪುವ ಆತಂಕದಲ್ಲಿ ಸಂಸದ ಪ್ರತಾಪ್ ಸಿಂಹ ಸ್ಫೋಟಕ ಹೇಳಿಕೆ

ಬೆಂಗಳೂರು: ನಾನು ಈಗ ಸಂಸದನಾಗಿದ್ದೇನೆ, ಸಂಸದನಾಗಿಯೇ ಸಾಯುವುದಿಲ್ಲ. ನನ್ನ ನಸೀಬು ಕೆಟ್ಟು ಏನು ಬೇಕಾದರೂ ಆಗಬಹುದು. ರಾಜಕಾರಣದಲ್ಲಿಯೂ ಏನಾದರೂ ಆಗಬಹುದು ಎಂದು ಮೈಸೂರು -ಕೊಡಗು ಬಿಜೆಪಿ ಸಂಸದ ಪ್ರತಾಪ್ Read more…

BIG NEWS: ಈ ಬಾರಿ ಅನಂತ್ ಕುಮಾರ್ ಹೆಗಡೆಗೆ ಬಿಜೆಪಿ ಟಿಕೆಟ್ ಕೈ ತಪ್ಪುವ ಸಾಧ್ಯತೆ: ಕಾಗೇರಿ, ಕೋಣೆಮನೆ, ಸೂಲಿಬೆಲೆ ಅಭ್ಯರ್ಥಿಗಳಾಗುವ ಸಂಭವ

ಬೆಂಗಳೂರು: ವಿವಾದಿತ ಹೇಳಿಕೆಗಳ ಕಾರಣದಿಂದ ಉತ್ತರ ಕನ್ನಡ ಸಂಸದ ಅನಂತ್ ಕುಮಾರ್ ಹೆಗಡೆಯವರಿಗೆ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಮರು ಸ್ಪರ್ಧೆಗೆ ಅವಕಾಶ ಸಿಗುವ ಸಾಧ್ಯತೆ ಕ್ಷೀಣಿಸಿದೆ. ಸಂವಿಧಾನ Read more…

ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ‘ಬ್ರೈನ್ ಹೆಲ್ತ್ ಕ್ಲಿನಿಕ್’ ಸೇವೆಗೆ ಚಾಲನೆ

ಬೆಂಗಳೂರು: ರಾಜ್ಯದ 32 ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ನಿಮ್ಹಾನ್ಸ್ ಸಂಸ್ಥೆಯ ಸಹಯೋಗದಲ್ಲಿ ಸ್ಥಾಪಿಸಿರುವ ಮೆದುಳು ಆರೋಗ್ಯ ಕೇಂದ್ರಗಳ(‘ಬ್ರೈನ್ ಹೆಲ್ತ್ ಕ್ಲಿನಿಕ್’) ಸೇವೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೋಮವಾರ Read more…

ನೀರಿನ ಅಭಾವ ಹಿನ್ನೆಲೆ ಬೆಂಗಳೂರಿನ ಐಪಿಎಲ್ ಪಂದ್ಯಗಳ ಸ್ಥಳಾಂತರ ಸಾಧ್ಯತೆ

ಬೆಂಗಳೂರು: ಬೆಂಗಳೂರಿನಲ್ಲಿ ನೀರಿನ ಅಭಾವ ಕಾರಣ ಐಪಿಎಲ್ ಪಂದ್ಯಗಳನ್ನು ಸ್ಥಳಾಂತರ ಮಾಡುವ ಸಾಧ್ಯತೆ ಇದೆ. ನೀರಿನ ಅಭಾವ ಐಪಿಎಲ್ ಪಂದ್ಯಗಳ ಮೇಲೆಯೂ ಪರಿಣಾಮ ಬೀರುವ ಸಂಭವ ಇರುವುದರಿಂದ ಚಿನ್ನಸ್ವಾಮಿ Read more…

ರಾಜ್ಯದಲ್ಲಿನ್ನು ಕೃತಕ ಬಣ್ಣದ ಗೋಬಿ, ಕಾಟನ್ ಕ್ಯಾಂಡಿ ನಿಷೇಧ: ನಿಯಮ ಉಲ್ಲಂಘಿಸಿದ್ರೆ 7 ವರ್ಷ ಜೈಲು, 10 ಲಕ್ಷ ರೂ. ದಂಡ

ಬೆಂಗಳೂರು: ರಾಜ್ಯದಲ್ಲಿ ಕೃತಕ ಬಣ್ಣ ಬಳಸಿ ತಯಾರಿಸುವ ಗೋಬಿ ಮಂಚೂರಿಯನ್, ಕಾಟನ್ ಕ್ಯಾಂಡಿ ನಿಷೇಧಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ನಿಯಮ ಉಲ್ಲಂಘಿಸಿದವರಿಗೆ 7 ವರ್ಷ ಜೈಲು, 10 ಲಕ್ಷ Read more…

ರಾಜ್ಯದಲ್ಲಿ ಮಾ. 15ರಿಂದ ಲೋಕಸಭೆ ಚುನಾವಣೆಗೆ ಮೋದಿ ಭರ್ಜರಿ ಪ್ರಚಾರ

ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾರ್ಚ್ 15 ರಿಂದ ರಾಜ್ಯದಲ್ಲಿ ಭರ್ಜರಿ ಪ್ರಚಾರ ಕೈಗೊಂಡಿದ್ದಾರೆ. ಲೋಕಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗುತ್ತಿದ್ದಂತೆ ಮಾರ್ಚ್ Read more…

ನಾಯಕನಹಟ್ಟಿ ಶ್ರೀ ತಿಪ್ಪೇರುದ್ರಸ್ವಾಮಿ ಜಾತ್ರೆ: ಪ್ರಾಣಿಬಲಿ ನಿಷೇಧ

ಚಿತ್ರದುರ್ಗ: ಮಾರ್ಚ್ 26ರಂದು ಜರುಗುವ ನಾಯಕನಹಟ್ಟಿಯ ಶ್ರೀ ತಿಪ್ಪೇರುದ್ರಸ್ವಾಮಿ ಜಾತ್ರೆಯಲ್ಲಿ ಸಂಪೂರ್ಣವಾಗಿ ಪ್ರಾಣಿಬಲಿ ನಿಷೇಧಿಸಲಾಗಿದೆ. ಸಾರ್ವಜನಿಕರು ಪ್ರಾಣಿಬಲಿ ಮಾಡಿ ಕಾನೂನು ಉಲ್ಲಂಘಿಸಿದರೆ ಅವರ ವಿರುದ್ಧ ಕಠಿಣ ಕಾನೂನು ಕ್ರಮ Read more…

ಪ್ರಧಾನಿ ಮೋದಿ ವಿರುದ್ಧ ವಿವಾದಿತ ಹೇಳಿಕೆ ನೀಡಿದ ಕಾಂಗ್ರೆಸ್ ಮುಖಂಡನ ವಿರುದ್ಧ ಎಫ್ಐಆರ್

ಚಿತ್ರದುರ್ಗ: ಪ್ರಧಾನಿ ನರೇಂದ್ರ ಮೋದಿ ಕೈಗೆ ಸಿಕ್ಕರೆ ಕಾಲಲ್ಲಿರೋದು ತೆಗೆದು ಹೊಡೆಯುತ್ತಿದ್ದೆ ಎಂದು ವಿವಾದಿತ ಹೇಳಿಕೆ ನೀಡಿದ ಕಾರ್ಮಿಕ ಕಲ್ಯಾಣ ಮಂಡಳಿ ಉಪಾಧ್ಯಕ್ಷ ಜಿ.ಎಸ್. ಮಂಜುನಾಥ್ ವಿರುದ್ಧ ಎಫ್ಐಆರ್ Read more…

BREAKING: ನಾಳೆಯಿಂದ ರಂಜಾನ್ ಉಪವಾಸ ಆರಂಭ

ಮಂಗಳೂರು: ರಾಜ್ಯಾದ್ಯಂತ ಮಾರ್ಚ್ 12ರ ಮಂಗಳವಾರದಿಂದ ಪವಿತ್ರ ರಂಜಾನ್ ಉಪವಾಸ ಆರಂಭವಾಗಲಿದೆ. ಪವಿತ್ರ ರಂಜಾನ್ ಮಾಸದ ಚಂದ್ರದರ್ಶನ ಆಗಿರುವುದರಿಂದ ಮಂಗಳವಾರದಿಂದ ಕರಾವಳಿ ಸೇರಿದಂತೆ ರಾಜ್ಯಾದ್ಯಂತ ಉಪವಾಸ ಆರಂಭವಾಗಲಿದೆ. ಮಂಗಳವಾರ Read more…

ಮೆಣಸಿನಕಾಯಿ ದರ ದಿಢೀರ್ ಕುಸಿತಕ್ಕೆ ರೈತರ ಆಕ್ರೋಶ: ಎಪಿಎಂಸಿಗೆ ಕಲ್ಲು, ಕಾರ್ ಗೆ ಬೆಂಕಿ: ಘಾಟಿನಿಂದ ಉಸಿರಾಟ ತೊಂದರೆ

ಹಾವೇರಿ: ಹಾವೇರಿ ಜಿಲ್ಲೆ ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆಯಲ್ಲಿ ಒಣ ಮೆಣಸಿನಕಾಯಿ ದರ ದಿಢೀರ್ ಕುಸಿತವಾಗಿದ್ದರಿಂದ ಆಕ್ರೋಶಗೊಂಡ ರೈತರು ಕಲ್ಲು ತೂರಾಟ ನಡೆಸಿದ್ದಾರೆ. ರೊಚ್ಚಿಗೆದ್ದ ರೈತರು ಮೆಣಸಿನಕಾಯಿಗೆ ಬೆಂಕಿ ಹಚ್ಚಿದ್ದು, Read more…

ಅಧಿಕಾರಿಗೆ ಚಪ್ಪಲಿಯಿಂದ ಹೊಡೆದ ಪಿಡಿಒ

ಬೀದರ್: ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿಗೆ ಅಮಾನತುಗೊಂಡಿರುವ ಪಿಡಿಒ ಚಪ್ಪಲಿಯಿಂದ ಹೊಡೆದ ಘಟನೆ ಬೀದರ್ ನಲ್ಲಿ ಸೋಮವಾರ ನಡೆದಿದೆ. ಅಕ್ರಮ ಎಸಗಿ ಸರ್ಕಾರಕ್ಕೆ ಆರ್ಥಿಕ ನಷ್ಟ ಉಂಟು ಮಾಡಿದ Read more…

BIG NEWS: ಕರ್ನಾಟಕ ಬ್ಯಾಂಕ್ ನಲ್ಲಿ ಕಳ್ಳತನ ಪ್ರಕರಣ; ಮೂವರು ಆರೋಪಿಗಳು ಅರೆಸ್ಟ್

ಮಂಗಳೂರು: ಕರ್ನಾಟಕ ಬ್ಯಾಂಕ್ ನ ವಿಟ್ಲ ಸಮೀಪದ ಅಡ್ಯನಡ್ಕ ಶಾಖೆಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ವಿಭಾಗದ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. Read more…

ಗಮನಿಸಿ : ಕರಾಮುವಿವಿ ಯಲ್ಲಿ ವಿವಿಧ ಕೋರ್ಸ್ ಗಳ ಪ್ರವೇಶಾತಿಗೆ ಮಾ.31 ಕೊನೆಯ ದಿನ

ಬೆಂಗಳೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ 2023-24 ನೇ ಜನವರಿ ಆವೃತ್ತಿ ಪ್ರವೇಶಾತಿಗೆ ಮಾರ್ಚ್, 31 ಕೊನೆಯ ದಿನಾಂಕ ಎಂದು ಪ್ರಾದೇಶಿಕ ನಿರ್ದೇಶಕಿ ಸ್ಮಿತಾ ಸುಬ್ಬಯ್ಯ ಅವರು Read more…

BIG NEWS: ಪೊಲೀಸ್ ವಾಹನಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಯತ್ನಿಸಿದ ಆಟೋ ಚಾಲಕ

ಮಂಗಳೂರು: ಸಂಚಾರಿ ನಿಯಮ ಉಲ್ಲಂಘನೆ ಮಾಡಿದ್ದಕ್ಕೆ ದಂಡ ವಿಧಿಸಿದ್ದಕ್ಕಾಗಿ ಪೊಲೀಸ್ ವಾಹನಕ್ಕೆ ಆಟೋ ಚಾಲಕ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಯತ್ನಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ Read more…

ಸಂಸದ ಅನಂತ್ ಕುಮಾರ್ ಹೆಗಡೆಗೆ ಪ್ರಧಾನಿ ಮೋದಿಯೂ ಲೆಕ್ಕಕ್ಕಿಲ್ಲ ; ಸಿಎಂ ಸಿದ್ದರಾಮಯ್ಯ ಕಿಡಿ

ಬೆಂಗಳೂರು : ಸಂಸದ ಅನಂತ್ ಕುಮಾರ್ ಹೆಗಡೆಗೆ ಪ್ರಧಾನಿ ಮೋದಿಯೂ ಲೆಕ್ಕಕ್ಕಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು. ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಸಂಸದನಾಗಿ ತಮ್ಮ ಸ್ವಂತ Read more…

GOOD NEWS : ಬೆಂಗಳೂರು ಸೇರಿ ರಾಜ್ಯಾದ್ಯಂತ 600 ಹೊಸ ‘ಇಂದಿರಾ ಕ್ಯಾಂಟೀನ್’ ಆರಂಭ –CM ಸಿದ್ದರಾಮಯ್ಯ

ಬೆಂಗಳೂರು : ಬೆಂಗಳೂರು ಸೇರಿ ರಾಜ್ಯಾದ್ಯಂತ ಒಟ್ಟು 600 ಹೊಸ ಇಂದಿರಾ ಕ್ಯಾಂಟೀನ್ ಆರಂಭಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ನೂತನವಾಗಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...