alex Certify Karnataka | Kannada Dunia | Kannada News | Karnataka News | India News - Part 546
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪೋಕ್ಸೋ ಪ್ರಕರಣ: ಬಾಲಮಂಜುನಾಥ ಸ್ವಾಮೀಜಿಯದ್ದು ಎನ್ನಲಾದ ವಿಡಿಯೋ ವೈರಲ್

ತುಮಕೂರು: ಪೋಕ್ಸೋ ಪ್ರಕರಣದಲ್ಲಿ ಬಂಧಿತರಾಗಿರುವ ಹಂಗರಹಳ್ಳಿ ವಿದ್ಯಾಚೌಡೇಶ್ವರಿ ಮಠದ ಬಾಲಮಂಜುನಾಥ ಸ್ವಾಮೀಜಿ ಅವರದ್ದು ಎನ್ನಲಾದ ವಿಡಿಯೋವೊಂದು ವೈರಲ್ ಆಗಿದೆ. ಬಾಲಕಿ ಜೊತೆ ವಿಡಿಯೋ ಕಾಲ್ ನಲ್ಲಿ ಬೆತ್ತಲಾಗಿ ಮಾತನಾಡುತ್ತಿರುವ Read more…

ಬೆಂಗಳೂರು : ಮೇ.15 ರಿಂದ ಬೆಂಗಳೂರಿನ 110 ಹಳ್ಳಿಗಳಿಗೆ ‘ಕಾವೇರಿ ನೀರು’ ಪೂರೈಕೆ

ಬೆಂಗಳೂರು : 110 ಹಳ್ಳಿಗಳಿಗೆ ನೀರು ಒದಗಿಸುವ 5ನೇ ಹಂತದ ಯೋಜನೆ ಕೆಲಸ ತ್ವರಿತವಾಗಿ ನಡೆಯುತ್ತಿದ್ದು, ಮೇ 15ರಿಂದ ನೀರು ನೀಡಲಾಗುವುದು ಎಂದು ಜಲಮಂಡಳಿ ಅಧ್ಯಕ್ಷ ಡಾ. ರಾಮ್ಪ್ರಸಾತ್ Read more…

ಸಂವಿಧಾನ ನಮಗೆ ಭಗವದ್ಗೀತೆ ಇದ್ದಂತೆ, ಬಿಜೆಪಿಯವರು ಬದಲಾಯಿಸುವ ಮಾತನಾಡ್ತಿದ್ದಾರೆ ; ಡಿಸಿಎಂ ಡಿಕೆಶಿ

ಬೆಂಗಳೂರು : ಸಂವಿಧಾನ ನಮಗೆ ಭಗವದ್ಗೀತೆ ಇದ್ದಂತೆ, ಬಿಜೆಪಿಯವರು ಬದಲಾಯಿಸುವ ಮಾತನಾಡ್ತಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ದೇವನಹಳ್ಳಿಯಲ್ಲಿ ಇಂದು ಹಮ್ಮಿಕೊಂಡಿದ್ದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ Read more…

BIG NEWS: ಸ್ವಪಕ್ಷದ ಸಂಸದನ ವಿರುದ್ಧವೇ ಬಿಜೆಪಿ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ

ಬೆಂಗಳೂರು: ಸಂವಿಧಾನ ಬದಲಾವಣೆ ಮಾಡಬೇಕು ಎಂಬ ಹೇಳಿಕೆ ನೀಡಿ ವಿವಾದ ಸೃಷ್ಟಿಸಿರುವ ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ಸ್ವಪಕ್ಷದವರೇ ಗರಂ ಆಗಿದ್ದಾರೆ. ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ Read more…

ಬೆಂಗಳೂರು : ‘ನೀರಿನ ಟ್ಯಾಂಕರ್’ ನೋಂದಣಿ ಗಡುವು ಮಾ.15 ರವರೆಗೆ ವಿಸ್ತರಣೆ

ಬೆಂಗಳೂರು : ಬಿಬಿಎಂಪಿ ಪೋರ್ಟಲ್ನಲ್ಲಿ ಈವರೆಗೆ 1,530 ಖಾಸಗಿ ಟ್ಯಾಂಕರ್ಗಳು ನೋಂದಣಿಯಾಗಿದೆ. ನೋಂದಣಿ ಮಾಡದ ಮಾಲೀಕರಿಗೆ ಮಾರ್ಚ್ 15ರವರೆಗೆ ನೋಂದಣಿಗೆ ಗಡುವು ವಿಸ್ತರಿಸಲಾಗಿದೆ. ಮಾರ್ಚ್ 15ರ ಒಳಗೆ ನೋಂದಣಿ Read more…

BREAKING : ಶೃಂಗೇರಿಯಲ್ಲಿ ಮಗಳನ್ನೇ ವೇಶ್ಯಾವಾಟಿಕೆಗೆ ದೂಡಿದ್ದ ಪ್ರಕರಣ : ತಾಯಿ ಸೇರಿ ನಾಲ್ವರಿಗೆ 20 ವರ್ಷ ಜೈಲು ಶಿಕ್ಷೆ..!

ಚಿಕ್ಕಮಗಳೂರು : ಜಿಲ್ಲೆಯ ಶೃಂಗೇರಿ ತಾಲೂಕಿನ ಗೋಚವಳ್ಳಿಯಲ್ಲಿ ಹೆತ್ತ ತಾಯಿಯೇ ಮಗಳನ್ನು ವೇಶ್ಯಾವಾಟಿಕೆಗೆ ದೂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದೆ. ಪ್ರಕರಣ ಸಂಬಂಧ ಚಿಕ್ಕಮಗಳೂರು ವಿಶೇಷ Read more…

BIG NEWS: ಮಾಧ್ಯಮಗಳನ್ನು ನಿಂದಿಸಿ ನಾಲಿಗೆ ಹರಿಬಿಟ್ಟ ಸಂಸದ ಅನಂತ್ ಕುಮಾರ್ ಹೆಗಡೆ

ಕಾರವಾರ: ಸಂವಿಧಾನವನ್ನು ಬದಲಾವಣೆ ಮಾಡಬೇಕು ಎಂಬ ಹೇಳಿಕೆ ನೀಡುವ ಮೂಲಕ ವಿವಾದ ಸೃಷ್ಟಿಸಿದ್ದ ಬಿಜೆಪಿ ಸಂಸದ ಅನಂತ್ ಕುಮಾರ್, ಹೆಗಡೆ ಇದೀಗ ಮತ್ತೊಂದು ವಿವಾದಕ್ಕೆ ಕಾರಣರಾಗಿದ್ದಾರೆ. ಮಾಧ್ಯಮಗಳ ವಿರುದ್ಧ Read more…

ಮೊದಲ ಬಾರಿಯೂ ಮೋದಿ ಹೆಸರಲ್ಲೇ ಗೆದ್ದಿದ್ದೇನೆ; ಎರಡನೇ ಬಾರಿಯೂ ಮೋದಿ ಹೆಸರಲ್ಲೇ ಗೆದ್ದಿದ್ದೇನೆ; ನಾನೇನೆಂಬುದು ಮೋದಿಗೆ ಗೊತ್ತಿದೆ; ಸಂಸದ ಪ್ರತಾಪ್ ಸಿಂಹ ಹೇಳಿಕೆ

ಮೈಸೂರು: ಮೈಸೂರು-ರಾಮೇಶ್ವರಂ ನೂತನ ರೈಲಿಗೆ ಚಾಲನೆ ನೀಡಿದ ಸಂಸದ ಪ್ರತಾಪ್ ಸಿಂಹ, ನನ್ನ ಮೇಲೆ ಪ್ರೀತಿ ಇಟ್ಟು ಇಲ್ಲಿನ ಜನ ಗೆಲ್ಲಿಸಿದ್ದಕ್ಕೆ ಇಷ್ಟೆಲ್ಲ ಕೆಲಸಗಳನ್ನು ಮಾಡಿದ್ದೇನೆ. ಕ್ಷೇತ್ರದಲ್ಲಿ ಹಲವು Read more…

BIG NEWS : ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ : ಮತ್ತೆ ‘ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ’ ಪಾಸ್ ಅವಧಿ ವಿಸ್ತರಿಸಿ ಆದೇಶ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ಎಂಬಂತೆ ಮತ್ತೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಪಾಸ್ ಅವಧಿ ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದೆ. ಈ ಪರೀಕ್ಷೆ ಪಾಸ್ Read more…

ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ಕ್ರಮ ಕೈಗೊಳ್ಳುವ ತಾಕತ್ ಬಿಜೆಪಿಗಿದ್ಯಾ..? : ಸಿಎಂ ಸಿದ್ದರಾಮಯ್ಯ ಸವಾಲ್

ಬೆಂಗಳೂರು : ಸಂಸದ ಅನಂತ್ ಕುಮಾರ್ ಹೆಗಡೆಗೆ ಆರ್ ಎಸ್ ಎಸ್ ಬೆಂಬಲವಿದೆ, ಅನಂತ್ ಕುಮಾರ್ ಹೆಗಡೆ ವಿರುದ್ಧ ಕ್ರಮ ಕೈಗೊಳ್ಳುವ ತಾಕತ್ ಬಿಜೆಪಿಗಿದ್ಯಾ..? : ಎಂದು ಸಿಎಂ Read more…

ಸಂವಿಧಾನ ತಿದ್ದುಪಡಿ ಬಗ್ಗೆ ಅನಂತ್ ಕುಮಾರ್ ಹೆಗಡೆ ಹೇಳಿಕೆ; ಅಂತಹ ಮಾತನ್ನು ಪಕ್ಷ ಸಹಿಸಲ್ಲ; ವಿಪಕ್ಷ ನಾಯಕ ಆರ್. ಅಶೋಕ್

ಬೆಂಗಳೂರು: ಸಂವಿಧಾನ ಬದಲಾವಣೆ ಬಗ್ಗೆ ಹೇಳಿಕೆ ನೀಡಿರುವ ಸಂಸದ ಅನಂತ್ ಕುಮಾರ್ ಅವರ ಹೇಳಿಕೆ ಪಕ್ಷದ ಅಭಿಪ್ರಾಯವಲ್ಲ, ಅದು ಹೆಗಡೆ ಅವರ ವೈಯಕ್ತಿಕ ಹೇಳಿಕೆ ಎಂದು ಬಿಜೆಪಿ ಸ್ಪಷ್ಟ Read more…

ALERT : ರಾಜ್ಯದಲ್ಲಿ ಇನ್ಮುಂದೆ ಕಲರ್ ‘ಕಾಟನ್ ಕ್ಯಾಂಡಿ’ ಮಾರಿದ್ರೆ 7 ವರ್ಷ ಜೈಲು, 10 ಲಕ್ಷ ದಂಡ ..!

ಬೆಂಗಳೂರು : ರಾಜ್ಯದಲ್ಲಿ ಕಲರ್ ಕಾಟನ್ ಸಂಕ್ಯಾಂಡಿ ನಿಷೇಧ ಮಾಡಲಾಗಿದ್ದು, ಮಾರಾಟ ಹಾಗೂ ತಯಾರಿಸುವ ಪ್ರಕರಣಗಳು ಕಂಡುಬಂದಲ್ಲಿ ತಯಾರಿಸುವವರ ಮೇಲೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ- 2006ರ Read more…

BIG NEWS: ಲೋಕಸಭಾ ಚುನಾವಾಣೆ: ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಇಂದೇ ಫೈನಲ್; ಮಾಜಿ ಸಿಎಂ ಯಡಿಯೂರಪ್ಪ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಗೆ ಸಿದ್ಧತೆ ನಡೆದಿದ್ದು, ಇಂದೇ ಅಭ್ಯರ್ಥಿಗಳ ಪಟ್ಟಿ ಫೈನಲ್ ಆಗುವ ಸಾಧ್ಯತೆ ಇದೆ ಎಂದು ಮಾಜಿ ಸಿಎಂ Read more…

BREAKING : ಬೆಂಗಳೂರಿನ ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ‘ಇಂದಿರಾ ಕ್ಯಾಂಟೀನ್’ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಬೆಂಗಳೂರಿನ ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಇಂದಿನಿಂದ ಇಂದಿರಾ ಕ್ಯಾಂಟೀನ್ ಸೇವೆ ಆರಂಭವಾಗಿದ್ದು, ಸಿಎಂ ಸಿದ್ದರಾಮಯ್ಯ ಇಂದು ಉದ್ಘಾಟಿಸಿದರು. ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ Read more…

ವಾಲ್ಮೀಕಿ ಸಮುದಾಯಕ್ಕೆ ಗುಡ್ ನ್ಯೂಸ್ : ವಿವಿಧ ಕೌಶಲ್ಯಾಭಿವೃದ್ದಿ ತರಬೇತಿಗೆ ಅರ್ಜಿ ಆಹ್ವಾನ

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದಿಂದ 2023-24 ನೇ ಸಾಲಿಗೆ ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕ/ಯುವತಿಯರುಗಳಿಗೆ ಕೌಶಲ್ಯಾಭಿವೃದ್ದಿ ತರಬೇತಿ ನೀಡಲು ಆಫ್ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಎಸ್ಇಡಿಪಿ Read more…

BREAKING : ರಾಜ್ಯದಲ್ಲಿ ಬ್ಯಾನ್ ಆಯ್ತು ‘ಕಲರ್ ಕಾಟನ್ ಕ್ಯಾಂಡಿ’, ಗೋಬಿ ಮಂಚೂರಿ ಕಥೆ ಏನು..?

ಬೆಂಗಳೂರು : ರಾಜ್ಯದಲ್ಲಿ  ಕಲರ್  ‘ಕಾಟನ್ ಕ್ಯಾಂಡಿ’ ಬ್ಯಾನ್ ಮಾಡಲಾಗಿದ್ದು, ಗೋಬಿ ಮಂಚೂರಿಯಲ್ಲಿ ಯಾವುದೇ ಕೃತಕ ಬಣ್ಣಗಳನ್ನು ಬಳಸದಂತೆ ಸರ್ಕಾರ ಖಡಕ್ ಸೂಚನೆ ನೀಡಿದೆ. ಈ ಬಗ್ಗೆ ಆರೋಗ್ಯ Read more…

BREAKING : ಕರ್ನಾಟಕದಲ್ಲಿ ‘ಕಾಟನ್ ಕ್ಯಾಂಡಿ’ ಬ್ಯಾನ್ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಕರ್ನಾಟಕದಲ್ಲಿ ಕಾಟನ್ ಕ್ಯಾಂಡಿ   ಬ್ಯಾನ್ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ. Read more…

BREAKING : ಬೆಂಗಳೂರಿಗರಿಗೆ ಗುಡ್ ನ್ಯೂಸ್ : 2 ರಿಂಗ್ ರೋಡ್ ಲೋಕಾರ್ಪಣೆಗೊಳಿಸಿದ ಪ್ರಧಾನಿ ಮೋದಿ..!

ಬೆಂಗಳೂರು : ಪ್ರಧಾನಿ ಮೋದಿ ಇಂದು ಬೆಂಗಳೂರಿನ ಪ್ರಮುಖ 2 ರಿಂಗ್ ರೋಡ್ ನ್ನು ವರ್ಚುವಲ್ ಆಗಿ ಲೋಕಾರ್ಪಣೆಗೊಳಿಸಿದರು. ಬೆಂಗಳೂರಿನ ಮಹತ್ವಾಕಾಂಕ್ಷಿ ಸೆಟಲೈಟ್ ಟೌನ್ ರಿಂಗ್ ರೋಡ್ನ ಎರಡು Read more…

BIG NEWS: ಸಂವಿಧಾನ ಬದಲಿಸಲು ಮುಂದಾದ್ರೆ ರಕ್ತಪಾತವಾಗುತ್ತೆ; ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಬೆಂಗಳೂರು: ಸಂವಿಧಾನ ಬದಲಾವಣೆ ಬಗ್ಗೆ ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ ಹೇಳಿಕೆ ಇದೇ ಮೊದಲಲ್ಲ. ಈ ಹಿಂದೆಯೂ ಹೇಳಿದ್ದರು. ಆದರೂ ಬಿಜೆಪಿ ಅವರ ವಿರುದ್ಧ ಯಾವುದೇ ಕ್ರಮ Read more…

BIG NEWS: ಅನಂತ್ ಕುಮಾರ್ ಹೆಗಡೆಯಿಂದ ಸಂವಿಧಾನ ತಿದ್ದುಪಡಿ ಹೇಳಿಕೆ: ಅವರ ವೈಯಕ್ತಿಕ ಅಭಿಪ್ರಾಯ ಎಂದ ಬಿಜೆಪಿ

ಬೆಂಗಳೂರು: ಸಂವಿಧಾನ ತಿದ್ದುಪಡಿ ಕುರಿತು ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ ನೀಡಿರುವ ಹೇಳಿಕೆ ವಿವಾದಕ್ಕೆ ಕಾರಣವಾಗಿದ್ದು, ಅನಂತ್ ಕುಮಾರ್ ಹೆಗಡೆ ಸಂಸದ ಸ್ಥಾನ ಅನರ್ಹಗೊಳಿಸುವಂತೆ ಕಾಂಗ್ರೆಸ್ ಆಗ್ರಹಿಸಿದೆ. Read more…

BIG NEWS : ಬೆಂಗಳೂರಿನಲ್ಲಿ ‘ವಂದೇ ಭಾರತ್’ ರೈಲಿನ ಮೇಲೆ ಕಲ್ಲು ತೂರಾಟ ; 50 ಮಂದಿ ಅರೆಸ್ಟ್..!

ಬೆಂಗಳೂರು : ವಂದೇ ಭಾರತ್ ರೈಲಿನ ಮೇಲೆ ಕಲ್ಲು ತೂರಾಟ ನಡೆಸಿದ 50 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ನೈರುತ್ಯ ರೈಲ್ವೆ ಮೂಲಕ ಹಾದು ಹೋಗುವ ವಂದೇ ಭಾರತ್ Read more…

ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣ; ಸರಿಗಮಪ ಗ್ರ್ಯಾಂಡ್ ಫಿನಾಲೆ ಮುಂದೂಡಿಕೆ

ಯಾದಗಿರಿ: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬರ್ ಬಗ್ಗೆ ಭೀತಿ ಹಿನ್ನೆಲೆಯಲ್ಲಿ ಖಾಸಗಿ ವಾಹಿನಿಯ ಸರಿಗಮಪ ಗ್ರ್ಯಾಂಡ್ ಫಿನಾಲೆ ಕಾರ್ಯಕ್ರಮವನ್ನೇ ಮುಂದೂಡಲಾಗಿದೆ. ಖಾಸಗಿ ವಾಹಿನಿಯೊಂದರ Read more…

BIG NEWS : ಕರ್ನಾಟಕದಲ್ಲಿ ಮತ್ತೆ ‘ಪ್ರಧಾನಿ ಮೋದಿ’ ಮೇನಿಯಾ ; ರಾಜ್ಯದ 4 ಜಿಲ್ಲೆಗಳಲ್ಲಿ ಬೃಹತ್ ಸಮಾವೇಶ ನಿಗದಿ..!

ಬೆಂಗಳೂರು : ಲೋಕಸಭೆ ಚುನಾವಣೆ ಹಿನ್ನೆಲೆ ಕರ್ನಾಟಕಕ್ಕೆ ‘ಪ್ರಧಾನಿ ಮೋದಿ’ ಆಗಮಿಸುತ್ತಿದ್ದು, ರಾಜ್ಯದ 4 ಜಿಲ್ಲೆಗಳಲ್ಲಿ ಮೋದಿ ಬೃಹತ್ ಸಮಾವೇಶ ನಡೆಸಲಿದ್ದಾರೆ. ಪ್ರಧಾನಿ ಮೋದಿ ಅವರು ಮಾರ್ಚ್ 15 Read more…

BIG NEWS: ಸೀರೆಯಿಂದ ಉಸಿರುಗಟ್ಟಿಸಿ, ಕಲ್ಲಿನಿಂದ ಜಜ್ಜಿ ಮಹಿಳೆಯ ಬರ್ಬರ ಹತ್ಯೆ

ರಾಯಚೂರು: ಮಹಿಳೆಯೊಬ್ಬರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದು ಪರಾರಿಯಾಗಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸಗೂರು ಪಟ್ಟಣದಲ್ಲಿ ನಡೆದಿದೆ. ಲಿಂಗಸಗೂರಿನ ಯರಡೋಣಿ ನಿವಾಸಿ 33 ವರ್ಷದ ವಿಜಯಲಕ್ಷ್ಮೀ ಕೊಲೆಯಾದ ಮಹಿಳೆ. ತಡರಾತ್ರಿ Read more…

BREAKING : ಮಾ.17 ರಂದು ಶಿವಮೊಗ್ಗಕ್ಕೆ ಪ್ರಧಾನಿ ಮೋದಿ ಭೇಟಿ ; ಸಾರ್ವಜನಿಕ ಸಮಾವೇಶದಲ್ಲಿ ಭಾಗಿ

ಶಿವಮೊಗ್ಗ : ಮಾ.17 ರಂದು ಶಿವಮೊಗ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದು, ಸಾರ್ವಜನಿಕ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಲೋಕಸಭಾ ಚುನಾವಣೆ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದು, ಫ್ರೀಡಂ Read more…

BREAKING : ‘ರಾಮೇಶ್ವರಂ ಕೆಫೆ’ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಪತ್ತೆ : ಗೃಹ ಸಚಿವ ಜಿ.ಪರಮೇಶ್ವರ್

ಬೆಂಗಳೂರು : ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಪೋಟಕ್ಕೆ ಸಂಬಂಧಿಸಿದಂತೆ ಆರೋಪಿ ಒಂದು ಹಂತಕ್ಕೆ ಪತ್ತೆಯಾಗಿದ್ದಾನೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ. ಇಂದು ಸುದ್ದಿಗಾರರ Read more…

ಬೆಂಗಳೂರಲ್ಲಿ ನಟ ಪ್ರಭಾಸ್-ಅಲ್ಲು ಅರ್ಜುನ್ ಫ್ಯಾನ್ಸ್ ನಡುವೆ ಮಾರಾಮಾರಿ : ವಿಡಿಯೋ ವೈರಲ್ |Video

ನಟ ಅಲ್ಲು ಅರ್ಜುನ್ ಮತ್ತು ಪ್ರಭಾಸ್ ಭಾರಿ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ತಾರೆಯರ ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ತಮಾಷೆ ಮತ್ತು ಕಿರಿಕ್ ಮಾಡಿಕೊಳ್ಳುವ ವಿಚಾರ ಸಾಮಾನ್ಯವಾಗಿದೆ. ಆದರೆ ಬೆಂಗಳೂರಿನಲ್ಲಿ Read more…

BIG NEWS: ಬೆಂಗಳೂರಿನಲ್ಲಿ ಅಲ್ಲು ಅರ್ಜುನ್-ಪ್ರಭಾಸ್ ಫ್ಯಾನ್ಸ್ ಗಳ ನಡುವೆ ಗಲಾಟೆ; ಯುವಕನನ್ನು ಮನಬಂದಂತೆ ಥಳಿಸಿದ ಗುಂಪು

ಬೆಂಗಳೂರು: ಬಾಲಿವುಡ್ ನಲ್ಲಿ ನಡೆಯುವಂತೆ ನಟರ ಅಭಿಮಾನಿಗಳ ನಡಿವಿನ ಕಿರಿಕ್ ಇದೀಗ ಬೆಂಗಳೂರಿನಲ್ಲಿಯೂ ನಡೆದಿದೆ. ಇಬ್ಬರು ತೆಲುಗು ನಟರ ಫ್ಯಾನ್ಸ್ ಗ್ರೂಪ್ ಗಳ ನಡುವೆ ಗಲಾಟೆ ನಡೆದು ಮನಬಂದಂತೆ Read more…

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಕೃಷಿ ನೀರಾವರಿಗೆ ಸೌರವಿದ್ಯುತ್ ಚಾಲಿತ ಪಂಪ್ ಅಳವಡಿಕೆ..!

ಬೆಂಗಳೂರು : ಪ್ರಧಾನಮಂತ್ರಿ ಕುಸುಮ್ ಯೋಜನೆಯಡಿ ಕೃಷಿ ನೀರಾವರಿಗೆ ಸೌರವಿದ್ಯುತ್ ಚಾಲಿತ ಪಂಪ್ ಅಳವಡಿಕೆಗೆ ಟೆಂಡರ್ಗಳನ್ನು ಗುರುತಿಸಲಾಗಿದೆ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ಹೇಳಿದರು. ಬೆಂಗಳೂರು ಕೃಷಿ Read more…

BIG NEWS: ಲೋಕಸಭಾ ಚುನಾವಣೆ ಸ್ಪರ್ಧೆ ಬಗ್ಗೆ ಸ್ಪಷ್ಟನೆ ನೀಡಿದ ಪ್ರಕಾಶ್ ಹುಕ್ಕೇರಿ

ಬೆಳಗಾವಿ: ಲೋಕಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇವೆ. ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ಹಗ್ಗಜಗ್ಗಾಟ ನಡೆಯುತ್ತಿದೆ. ಈ ನಡುವೆ ಬೆಳಗಾವಿ ಹಾಗೂ ಚಿಕ್ಕೋಡಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...