alex Certify Karnataka | Kannada Dunia | Kannada News | Karnataka News | India News - Part 547
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ : ಉಚಿತವಾಗಿ ‘ಆಧಾರ್’ ಕಾರ್ಡ್ ಅಪ್ ಡೇಟ್ ಮಾಡಲು ಮಾ.14 ಕೊನೆಯ ದಿನ

ಬೆಂಗಳೂರು : ಆಧಾರ್‌  ಕಾರ್ಡ್‌ ನವೀಕರಣ ಮಾಡದವರು ಮಾರ್ಚ್ 14 ರೊಳಗೆ ತಪ್ಪದೇ ಅಪ್‌ ಡೇಟ್‌ ಮಾಡಿ. ಏಕೆಂದರೆ ಆಧಾರ್ ಕಾರ್ಡ್ ವಿವರಗಳನ್ನು ಆನ್ಲೈನ್ನಲ್ಲಿ ಉಚಿತವಾಗಿ ನವೀಕರಿಸಲು ಕೊನೆಯ Read more…

ವಿಜಯನಗರ : ಕುರವತ್ತಿ ಜಾತ್ರೆಗೆ ಬಂದಿದ್ದ ಬಾಲಕ ನದಿಯಲ್ಲಿ ಮುಳುಗಿ ಸಾವು..!

ವಿಜಯನಗರ : ಕುರವತ್ತಿ ಜಾತ್ರೆಗೆ ಬಂದಿದ್ದ ಬಾಲಕ ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಹಡಗಲಿ ತಾಕೂಕಿನ ಕುರುವತ್ತಿಯಲ್ಲಿ ನಡೆದಿದೆ. ಮೃತನನ್ನು ಬ್ಯಾಡಗಿ ತಾಲೂಕಿನ ಬೀಸಲಹಳ್ಳಿ ಗ್ರಾಮದ ಮನು ಮುಚ್ಚಟ್ಟಿ Read more…

BREAKING NEWS: ಬಿಡದಿ ಬಳಿ ತೋಟದ ಮನೆಯಲ್ಲಿ 25 ಬುರುಡೆಗಳು ಪತ್ತೆ: ಮಾಟಮಂತ್ರ ಶಂಕೆ; ಓರ್ವ ಅರೆಸ್ಟ್

ರಾಮನಗರ: ಮನೆಯೊಂದರಲ್ಲಿ 25ಕ್ಕೂ ಹೆಚ್ಚು ಬುರುಡೆಗಳು ಪತ್ತೆಯಾಗಿದ್ದು, ವ್ಯಕ್ತಿಯೋರ್ವ ಮಾಟಮಂತ್ರ ಮಾಡುತ್ತಿರುವ ಶಂಕೆ ವ್ಯಕ್ತವಾಗಿದೆ. ಸ್ಥಳೀಯರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದಾಗ ಮನೆತುಂಬೆಲ್ಲ ಇರುವ ಬುರುಡೆಗಳು, ವಿಚಿತ್ರ Read more…

BIG NEWS: ಮೈತ್ರಿ ಅಭ್ಯರ್ಥಿಯಾಗಿ ಡಾ.ಸಿ.ಎನ್.ಮಂಜುನಾಥ್ ಸ್ಪರ್ಧೆ ಬಹುತೇಕ ಖಚಿತ; ಮನವೊಲಿಕೆ ಯಶಸ್ವಿ

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಜಯದೇವ ಹೃದ್ರೋಗ ತಜ್ಞ ಡಾ.ಸಿ.ಎನ್.ಮಂಜುನಾಥ್ ಸ್ಪರ್ಧೆ ಬಹುತೇಕ ಖಚಿತವಾಗಿದೆ. ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಡಾ.ಮಂಜುನಾಥ್ ಮನವೊಲಿಕೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ ಎನ್ನಲಾಗಿದೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ Read more…

‘ನನಗೇನಾದ್ರೂ ಸಿಕ್ರೆ ಕಾಲಲ್ಲಿರೋದು ತೆಗೆದು ಹೊಡಿತಿದ್ದೆ’ ; ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ಮುಖಂಡನ ವಿವಾದಾತ್ಮಕ ಹೇಳಿಕೆ |Video

ಚಿತ್ರದುರ್ಗ : ನನಗೇನಾದ್ರೂ ಸಿಕ್ರೆ ಕಾಲಲ್ಲಿರೋದು ತೆಗೆದು ಹೊಡಿತಿದ್ದೆ ಎಂದು ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ಮುಖಂಡ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಚಿತ್ರದುರ್ಗದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಕಾಂಗ್ರೆಸ್ Read more…

ನೋಂದಣಿ ಇಲಾಖೆಯಲ್ಲಿ ಅಕ್ರಮ ತಡೆ, ಅಲೆದಾಟ ತಪ್ಪಿಸಲು ಮಹತ್ವದ ಕ್ರಮ: ಸರ್ಕಾರಿ ಸ್ವಾಮ್ಯದ ಸಂಸ್ಥೆ, ಬ್ಯಾಂಕ್ ಗಳಲ್ಲಿಯೂ ನೋಂದಣಿಗೆ ಅವಕಾಶ

ಬೆಂಗಳೂರು: ನೋಂದಣಿ ಇಲಾಖೆಯಲ್ಲಿನ ಅಕ್ರಮಗಳಿಗೆ ಕಡಿವಾಣ ಹಾಕಲು ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ಸಬ್ ರಿಜಿಸ್ಟ್ರಾರ್ ಕಚೇರಿಗಳಿಗೆ ಜನರ ಅಲೆದಾಟ ತಪ್ಪಿಸಲು ನೋಂದಣಿ ಕಾಯ್ದೆಗೆ ತಿದ್ದುಪಡಿ ತರಲು ನಿರ್ಧರಿಸಲಾಗಿದೆ. Read more…

ಬೆಂಗಳೂರಿಗರ ಗಮನಕ್ಕೆ : ನಿಮ್ ಏರಿಯಾದಲ್ಲಿ ನೀರಿನ ಸಮಸ್ಯೆ ಇದ್ರೆ ಈ ಸಂಖ್ಯೆಗಳಿಗೆ ಕರೆ ಮಾಡಿ ..!

ಬೆಂಗಳೂರು : ಬಿಬಿಎಂಪಿ ರಾಜರಾಜೇಶ್ವರಿ ವಲಯದಲ್ಲಿನ ನೀರಿನ ಅಭಾವದ ಸಮಸ್ಯೆಯನ್ನು ನಿರ್ವಹಿಸಲು ಈ ವಲಯದ 14 ವಾರ್ಡ್ಗಳಿಗೆ 14 ನೋಡೆಲ್ ಅಧಿಕಾರಿಗಳನ್ನು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ Read more…

BREAKING : ಕಲಬುರಗಿಯಲ್ಲಿ ವಿದ್ಯುತ್ ಸ್ಪರ್ಶಿಸಿ ಲೈನ್ ಮ್ಯಾನ್ ದಾರುಣ ಸಾವು..!

ಕಲಬುರಗಿ : ವಿದ್ಯುತ್ ಸ್ಪರ್ಶಿಸಿ ಲೈನ್ ಮ್ಯಾನ್ ಮೃತಪಟ್ಟ ಘಟನೆ ಕಲಬರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನಲ್ಲಿ ನಡೆದಿದೆ. ಮೃತರನ್ನು ಮಸ್ತಾಫ್ ಎಂದು ಗುರುತಿಸಲಾಗಿದೆ. ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ವಿದ್ಯುತ್ Read more…

ಪ್ರೀತಿ ನಿರಾಕರಿಸಿದ ಯುವತಿ ಮನೆ ಮುಂದೆಯೇ ಚಾಕುವಿನಿಂದ ಇರಿದುಕೊಂಡು ಯುವಕ ಆತ್ಮಹತ್ಯೆ

ಬೆಂಗಳೂರು: ಪ್ರೀತಿ ನಿರಾಕರಿಸಿದ ಯುವತಿ ಮನೆ ಎದುರೇ ಯುವಕ ಚಾಕುವಿನಿಂದ ಇರಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ನಂದಿನಿ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಚೇತನ್(20) ಆತ್ಮಹತ್ಯೆ ಮಾಡಿಕೊಂಡವರು. Read more…

BIG NEWS: ರಾಜ್ಯದಲ್ಲಿ ಗೋಬಿ ಮಂಚೂರಿ, ಕಾಟನ್ ಕ್ಯಾಂಡಿ ನಿಷೇಧ ಬಗ್ಗೆ ಇಂದು ಮಹತ್ವದ ಘೋಷಣೆ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಗೋಬಿ ಮಂಚೂರಿ, ಕಾಟನ್ ಕ್ಯಾಂಡಿ ಬ್ಯಾನ್ ಆಗುವ ಸಾಧ್ಯತೆ ಇದೆ. ಇಂದು ಮಧ್ಯಾಹ್ನ 12 ಗಂಟೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಲಿದ್ದಾರೆ. Read more…

ಅನಂತ್ ಕುಮಾರ್ ಹೆಗಡೆ ಸಂವಿಧಾನ ತಿದ್ದುಪಡಿ ಹೇಳಿಕೆ ವೈಯಕ್ತಿಕ: ಬಿಜೆಪಿ

ಕಾರವಾರ: ಸಂವಿಧಾನದ ತಪ್ಪುಗಳನ್ನು ಸರಿಪಡಿಸಲು ಬಿಜೆಪಿಗೆ 400ಕ್ಕೂ ಹೆಚ್ಚು ಸ್ಥಾನ ಬೇಕು ಎಂದು ಸಂಸದ ಅನಂತ್ ಕುಮಾರ್ ಹೆಗಡೆ ಹೇಳಿದ್ದಾರೆ. ಸಂವಿಧಾನದಲ್ಲಿ ಕಾಂಗ್ರೆಸ್ ಬೇಡವಾದ ಅಂಶಗಳನ್ನು ಸೇರಿಸಿದೆ. ಅವುಗಳನ್ನು Read more…

ನಾಳೆ ರಾಜ್ಯದ 2 ವಂದೇ ಭಾರತ್ ರೈಲುಗಳಿಗೆ ಮೋದಿ ಹಸಿರು ನಿಶಾನೆ

ಬೆಂಗಳೂರು: ರಾಜ್ಯದ ಎರಡು ವಂದೇ ಭಾರತ್ ರೈಲುಗಳ ಸಂಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಹಸಿರು ನಿಶಾನೆ ತೋರಿಸಲಿದ್ದಾರೆ. ಭಾನುವಾರ ಸುದ್ದಿಗೋಷ್ಠಿಯಲ್ಲಿ ನೈರುತ್ಯ ರೈಲ್ವೆ ಬೆಂಗಳೂರು ಹೆಚ್ಚುವರಿ ವಿಭಾಗೀಯ ರೈಲ್ವೆ Read more…

ಗ್ರಾಹಕರೇ ಗಮನಿಸಿ: 10 ದಿನ ರಾಜ್ಯದ ಎಲ್ಲಾ ಎಸ್ಕಾಂಗಳ ಆನ್ಲೈನ್ ಸೇವೆ ಸ್ಥಗಿತ

ಬೆಂಗಳೂರು: ಇಂಧನ ಇಲಾಖೆ ವತಿಯಿಂದ ಎಲ್ಲಾ ಎಸ್ಕಾಂಗಳು ಸೇರಿ ಒಂದೇ ಆನ್ಲೈನ್ ಸೇವೆ ವೇದಿಕೆ ಕಲ್ಪಿಸಲು ಮಾರ್ಚ್ 10 ರಿಂದ 19 ರವರೆಗೆ 10 ದಿನಗಳ ಕಾಲ ರಾಜ್ಯದ Read more…

ಇಂದಿನಿಂದ ರಾಜ್ಯಾದ್ಯಂತ 5, 8, 9ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ

ಬೆಂಗಳೂರು: ಸರ್ಕಾರ ಮತ್ತು ಖಾಸಗಿ ಶಾಲಾ ಸಂಘಟನೆಗಳ ಕಾನೂನು ಹೋರಾಟದ ನಡುವೆ ಇಂದಿನಿಂದ ರಾಜ್ಯದ 5, 8, 9ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆಗಳು ಆರಂಭವಾಗಲಿವೆ. ಸರ್ಕಾರ ಸಿದ್ಧಪಡಿಸಿದ Read more…

ಬೆಳಗಾವಿ ವಿಮಾನ ನಿಲ್ದಾಣ ಹೊಸ ಟರ್ಮಿನಲ್ ಗೆ ಮೋದಿ ಶಂಕುಸ್ಥಾಪನೆ

ಬೆಳಗಾವಿ: ಕೇಂದ್ರ ಸರ್ಕಾರ ಕೇವಲ ಘೋಷಣೆಗೆ ಮಾತ್ರ ಸೀಮಿತವಲ್ಲ; ನಿರಂತರ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಾ ಬಂದಿದೆ. ದೇಶದಲ್ಲಿನ ವಿಮಾನ ನಿಲ್ದಾಣಗಳನ್ನು ಮೇಲ್ದರ್ಜೆಗೇರಿಸುವುದರ ಜೊತೆಗೆ ರೈಲ್ವೆ ನಿಲ್ದಾಣ, ರೈಲು ಮಾರ್ಗ Read more…

ಮುಂದಿನ ವರ್ಷ 4.25 ಲಕ್ಷ ಕೋಟಿ ರೂ. ಬಜೆಟ್: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಂದಿನ ವರ್ಷ 4.25 ಲಕ್ಷ ಕೋಟಿ ರೂ. ಮೊತ್ತದ ಬಜೆಟ್ ಮಂಡಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಹೊಸಕೋಟೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ Read more…

ಸುಳ್ಳುರಾಮಯ್ಯ ಬಿರುದಾಂಕಿತ ನೀವು ಕೊನೆಗೂ ಸತ್ಯ ನುಡಿದಿದ್ದೀರಿ: ಕಾಂಗ್ರೆಸ್ ಮತಗಳಿಂದಲೇ ಸುಮಲತಾ ಗೆದ್ದಿದ್ದರು ಎಂಬ ಸಿಎಂ ಹೇಳಿಕೆಗೆ HDK ಪ್ರತಿಕ್ರಿಯೆ

ಬೆಂಗಳೂರು: ಕಾಂಗ್ರೆಸ್ ಮತಗಳಿಂದಲೇ ಸುಮಲತಾ ಅಂಬರೀಶ್ ಗೆದ್ದಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆ ಬಗ್ಗೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಸುಳ್ಳುರಾಮಯ್ಯ ಬಿರುದಾಂಕಿತರಾದ ನೀವು Read more…

ಪಿಹೆಚ್ ಡಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ; ಅಕ್ಕಮಹಾದೇವಿ ವಿವಿ ಮ್ಯಾನೇಜ್ಮೆಂಟ್ ವಿಭಾಗದ ಪ್ರೊಫೇಸರ್ ಅಮಾನತ್ತಿಗೆ ಆಗ್ರಹ

ವಿಜಯಪುರ: ಅಕ್ಕಮಹಾದೇವಿ ಮಹಿಳಾ ವಿಶ್ವ ವಿದ್ಯಾಲಯದ ಮ್ಯಾನೇಜ್ಮೆಂಟ್ ವಿಭಾಗದ ಹೆಚ್ ಒಡಿ ಪ್ರೊ.ಮಲ್ಲಿಕಾರ್ಜುನ ಎನ್.ಎಲ್ ವಿರುದ್ಧ ಪಿಹೆಚ್ ಡಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ. ಪ್ರೊ.ಮಲ್ಲಿಕಾರ್ಜುನ Read more…

BIG NEWS: ಪ್ರೀತಿಸಲು ನಿರಾಕರಿಸಿದ್ದಕ್ಕೆ B.ed ವಿದ್ಯಾರ್ಥಿನಿ ಅಪಹರಣ; ಕೆಲವೇ ಗಂಟೆಗಳಲ್ಲಿ ವಿದ್ಯಾರ್ಥಿ ರಕ್ಷಿಸಿದ ಪೊಲೀಸರು

ಹಾವೇರಿ: ಪ್ರೀತಿಸಲು ನಿರಾಕರಿಸಿದ್ದಕ್ಕೆ ಬಿ.ಎಡ್ ವಿದ್ಯಾರ್ಥಿನಿಯನ್ನು ಪಾಗಲ್ ಪ್ರೇಮಿಯೊಬ್ಬ ಅಪಹರಿಸಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ. ವಿದ್ಯಾರ್ಥಿನಿ ಅಪಹರಣ ಮಾಡಿದ್ದ ಕೆಲವೇ ಗಂಟೆಗಳಲ್ಲಿ ಪೊಲೀಸರು ವಿದ್ಯಾರ್ಥಿನಿಯನ್ನು ರಕ್ಷಿಸಿದ್ದಾರೆ. ಕಾಲೇಜಿಗೆ Read more…

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ; ಶಂಕಿತ ಮಸೀದಿ, ಮದರಸಗಳಲ್ಲಿ ಅಡಗಿರುವ ಶಂಕೆ; ವಿ ಹೆಚ್ ಪಿ ಮುಖಂಡ ಶರಣ್ ಪಂಪ್ ವೆಲ್

ಮಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ಬಾಂಬರ್ ಗಾಗಿ ಎನ್ ಐಎ ಹಾಗೂ ಪೊಲೀಸರು ತೀವ್ರ ಶೋಧ ನಡೆಸಿದ್ದಾರೆ. ಈ ನಡುವೆ ವಿ ಹೆಚ್ ಪಿ Read more…

ಬಿಜೆಪಿ ವಿರೋಧ ಹಿನ್ನೆಲೆ ಕರ್ನಾಟಕ ಸರ್ಕಾರ ಘೋಷಿಸಿದ್ದ 15 ಲಕ್ಷ ರೂ. ಪರಿಹಾರ ತಿರಸ್ಕರಿಸಿದ ಕೇರಳ ಕುಟುಂಬ

ಚಾಮರಾಜನಗರ: ಕರ್ನಾಟಕದ ಕಾಡಾನೆ ದಾಳಿಯಿಂದ ಕೇರಳದಲ್ಲಿ ವ್ಯಕ್ತಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರ ಘೋಷಿಸಿದ್ದ 15 ಲಕ್ಷ ರೂ. ಪರಿಹಾರವನ್ನು ಕೇರಳ ಸಂತ್ರಸ್ತ ಕುಟುಂಬ ಪಡೆಯಲು ತಿರಸ್ಕರಿಸಿದೆ. Read more…

ಹಿರಿಯ ನಾಗರಿಕರು, ದಿವ್ಯಾಂಗರು ಸ್ವಾಭಿಮಾನದಿಂದ ಬದುಕಲು ಯೋಜನೆ: ಸಂಸದ ಬಿ.ವೈ. ರಾಘವೇಂದ್ರ

ಶಿವಮೊಗ್ಗ: ದಿವ್ಯಾಂಗರು ಮತ್ತು ಹಿರಿಯ ನಾಗರೀಕರು ಸ್ವಾಭಿಮಾನದಿಂದ ಬದುಕಲು ಅನುವಾಗುವಂತೆ ಕೇಂದ್ರ ಸರ್ಕಾರ ವಿವಿಧ ಯೋಜನೆಗಳ ಮೂಲಕ ಸೌಲಭ್ಯಗಳನ್ನು ನೀಡುತ್ತಿದೆ ಎಂದು ಸಂಸದರಾದ ಬಿ.ವೈ.ರಾಘವೇಂದ್ರ ತಿಳಿಸಿದರು. ಕೇಂದ್ರ ಸರ್ಕಾರದ Read more…

BREAKING NEWS: ಅಗರಬತ್ತಿ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ; ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಕಾರ್ಖಾನೆ

ಕಲಬುರ್ಗಿ: ಅಗರಬತ್ತಿ ಕಾರ್ಖಾನೆಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಇಡೀ ಫ್ಯಾಕ್ಟರಿ ಹೊತ್ತಿ ಉರಿದ ಘಟನೆ ಕಲಬುರ್ಗಿ ನಗರದ ಕೈಲಾಸ ನಗರದಲ್ಲಿ ನಡೆದಿದೆ. ಅಮವಾಸ್ಯೆ ಹಿನ್ನೆಲೆಯಲ್ಲಿ ಇಂದು ಫ್ಯಾಕ್ಟರಿ ಬಂದ್ Read more…

ಪ್ರತಿಷ್ಠಿತ ಕಂಪನಿಗಳ ನಕಲಿ ಡಿಟರ್ಜೆಂಟ್ ತಯಾರಿಸಿ ಮಾರಾಟ ಮಾಡುತ್ತಿದ್ದ ಫ್ಯಾಕ್ಟರಿ ಮೇಲೆ ದಾಳಿ

ಬೆಂಗಳೂರು: ಪ್ರತಿಷ್ಠಿತ ಬ್ರಾಂಡ್ ಗಳ ಹೆಸರಲ್ಲಿ ನಕಲಿ ಡಿಟರ್ಜೆಂಟ್ ಉತ್ಪನ್ನಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದ ಘಟಕದ ಮೇಲೆ ಮಲ್ಲೇಶ್ವರಂ ಠಾಣೆ ಪೊಲೀಸರು ದಾಳಿ ನಡೆಸಿದ್ದಾರೆ. ಹಿಂದೂಸ್ತಾನ್ ಯುನಿಲಿವರ್ ಕಂಪನಿಯ Read more…

BREAKING NEWS: ಸಮುದ್ರದಲ್ಲಿ ಕೊಚ್ಚಿ ಹೋಗುತ್ತಿದ್ದ ಮೂವರು ಯುವತಿಯರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಕೊಚ್ಚಿ ಹೋಗುತ್ತಿದ್ದ ಮೂವರು ಯುವತಿಯರನ್ನು ಲೈಫ್ ಗಾರ್ಡ್ ಗಳು ರಕ್ಷಿಸಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಗೋಕರ್ಣ ಬಳಿಯ ಕುಡ್ಲೆ ಬೀಚ್ ನಲ್ಲಿ ನಡೆದಿದೆ. ಪ್ರವಾಸಕ್ಕೆಂದು Read more…

BIG NEWS: ರಾಮ ಮಂದಿರದ ಒಂದೇ ಒಂದು ಕಲ್ಲನ್ನು ಅಲುಗಾಡಿಸಲು ಆಗಲ್ಲ; ಬೆದರಿಕೆಯನ್ನು ಹಿಂದೂ ಸಮಾಜ ಸಹಿಸಲ್ಲ; ಮುತಾಲಿಕ್ ಎಚ್ಚರಿಕೆ

ಬೆಳಗಾವಿ: ನಿಪ್ಪಾಣಿ ರಾಮ ಮಂದಿರ ಸ್ಫೋಟಿಸುವುದಾಗಿ ದುಷ್ಕರ್ಮಿಗಳಿಂದ ಬೆದರಿಕೆ ಪತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಮ ಸೇನೆ ರಾಜ್ಯಾಧ್ಯಕ್ಷ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದು, ನಿಪ್ಪಾಣಿ ರಾಮ ಮಂದಿರದ ಒಂದೇ ಒಂದು Read more…

BIG NEWS: ಅಧಿಕಾರದಿಂದ ಕೆಳಗಿಳಿಸಿದವರ ಜೊತೆಯೇ HDK ಮೈತ್ರಿ; ಕುಟುಂಬ ರಾಜಕಾರಣ ಉಳಿವಿಗೆ ಏನುಬೇಕಾದರೂ ಮಾಡ್ತಾರೆ; JDS ವಿರುದ್ಧ ಸಿಎಂ ವಾಗ್ದಾಳಿ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿರುವ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಕೋಮುವಾದಿಗಳ ಜೊತೆ ಹೋಗುವುದಿಲ್ಲ ಎಂದಿದ್ದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಈಗ ಅವರ ಜೊತೆಯೇ Read more…

ಕಳೆದ ಚುನಾವಣೆಯಲ್ಲಿ ಸುಮಲತಾ ಅಂಬರೀಶ್ ಗೆದ್ದಿದ್ದು ಕಾಂಗ್ರೆಸ್ ವೋಟಿಂದ: ಸಿಎಂ ಸಿದ್ಧರಾಮಯ್ಯ ಟಾಂಗ್

ಮಂಡ್ಯ: ಕಳೆದ ಚುನಾವಣೆಯಲ್ಲಿ ಸುಮಲತಾ ಅಂಬರೀಶ್ ಅವರು ಗೆದ್ದಿದ್ದು ನಮ್ಮ ಕಾಂಗ್ರೆಸ್ ವೋಟಿನಿಂದ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಟಾಂಗ್ ಕೊಟ್ಟಿದ್ದಾರೆ. ಮಂಡ್ಯದಲ್ಲಿ ನಡೆದ ಗ್ಯಾರಂಟಿ ಸಮಾವೇಶದಲ್ಲಿ ಮಾತನಾಡಿದ ಸಿಎಂ, Read more…

ಹೆರಿಗೆಗೆ ಹೋದ ಪತ್ನಿ, ಮಗುವಿಗೆ ಜನ್ಮ ನೀಡಿದ ಪ್ರಿಯತಮೆ: ನವಜಾತ ಶಿಶು ಕೊಂದ ತಂದೆ, ಅಜ್ಜಿ ಅರೆಸ್ಟ್

ಮಡಿಕೇರಿ: ಅಕ್ರಮ ಸಂಬಂಧದಿಂದ ಜನಿಸಿದ ನವಜಾತ ಶಿಶುವನ್ನು ತಂದೆ, ಅಜ್ಜಿ ಕುತ್ತಿಗೆ ಹಿಸುಕಿ ಕೊಂದ ದಾರುಣ ಘಟನೆ ಕೊಡಗು ಜಿಲ್ಲೆ ಕುಶಾಲನಗರ ತಾಲೂಕಿನ ಗದ್ದೆಹಳ್ಳ ಗ್ರಾಮದಲ್ಲಿ ನಡೆದಿದೆ. ನವಜಾತ Read more…

BREAKING NEWS: ಸಾಲಗಾರರ ಕಾಟಕ್ಕೆ ಬೇಸತ್ತ ವ್ಯಕ್ತಿ ಆತ್ಮಹತ್ಯೆ

ಬೆಂಗಳೂರು: ಸಾಲಗಾರರ ಕಾಟಕ್ಕೆ ಬೇಸತ್ತ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಉತ್ತರ ತಾಲೂಕಿನ ಕಿತ್ತನಹಳ್ಳಿಯಲ್ಲಿ ನಡೆದಿದೆ. 36 ವರ್ಷದ ಶಿವಕುಮಾರ್ ಆತ್ಮಹತ್ಯೆಗೆ ಶರಣಾದವನು. ಮನೆಯಲ್ಲಿಯೇ ವಿಷ ಸೇವಿಸಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...