alex Certify Karnataka | Kannada Dunia | Kannada News | Karnataka News | India News - Part 548
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರತಿಷ್ಠಿತ ಕಂಪನಿಗಳ ನಕಲಿ ಡಿಟರ್ಜೆಂಟ್ ತಯಾರಿಸಿ ಮಾರಾಟ ಮಾಡುತ್ತಿದ್ದ ಫ್ಯಾಕ್ಟರಿ ಮೇಲೆ ದಾಳಿ

ಬೆಂಗಳೂರು: ಪ್ರತಿಷ್ಠಿತ ಬ್ರಾಂಡ್ ಗಳ ಹೆಸರಲ್ಲಿ ನಕಲಿ ಡಿಟರ್ಜೆಂಟ್ ಉತ್ಪನ್ನಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದ ಘಟಕದ ಮೇಲೆ ಮಲ್ಲೇಶ್ವರಂ ಠಾಣೆ ಪೊಲೀಸರು ದಾಳಿ ನಡೆಸಿದ್ದಾರೆ. ಹಿಂದೂಸ್ತಾನ್ ಯುನಿಲಿವರ್ ಕಂಪನಿಯ Read more…

BREAKING NEWS: ಸಮುದ್ರದಲ್ಲಿ ಕೊಚ್ಚಿ ಹೋಗುತ್ತಿದ್ದ ಮೂವರು ಯುವತಿಯರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಕೊಚ್ಚಿ ಹೋಗುತ್ತಿದ್ದ ಮೂವರು ಯುವತಿಯರನ್ನು ಲೈಫ್ ಗಾರ್ಡ್ ಗಳು ರಕ್ಷಿಸಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಗೋಕರ್ಣ ಬಳಿಯ ಕುಡ್ಲೆ ಬೀಚ್ ನಲ್ಲಿ ನಡೆದಿದೆ. ಪ್ರವಾಸಕ್ಕೆಂದು Read more…

BIG NEWS: ರಾಮ ಮಂದಿರದ ಒಂದೇ ಒಂದು ಕಲ್ಲನ್ನು ಅಲುಗಾಡಿಸಲು ಆಗಲ್ಲ; ಬೆದರಿಕೆಯನ್ನು ಹಿಂದೂ ಸಮಾಜ ಸಹಿಸಲ್ಲ; ಮುತಾಲಿಕ್ ಎಚ್ಚರಿಕೆ

ಬೆಳಗಾವಿ: ನಿಪ್ಪಾಣಿ ರಾಮ ಮಂದಿರ ಸ್ಫೋಟಿಸುವುದಾಗಿ ದುಷ್ಕರ್ಮಿಗಳಿಂದ ಬೆದರಿಕೆ ಪತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಮ ಸೇನೆ ರಾಜ್ಯಾಧ್ಯಕ್ಷ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದು, ನಿಪ್ಪಾಣಿ ರಾಮ ಮಂದಿರದ ಒಂದೇ ಒಂದು Read more…

BIG NEWS: ಅಧಿಕಾರದಿಂದ ಕೆಳಗಿಳಿಸಿದವರ ಜೊತೆಯೇ HDK ಮೈತ್ರಿ; ಕುಟುಂಬ ರಾಜಕಾರಣ ಉಳಿವಿಗೆ ಏನುಬೇಕಾದರೂ ಮಾಡ್ತಾರೆ; JDS ವಿರುದ್ಧ ಸಿಎಂ ವಾಗ್ದಾಳಿ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿರುವ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಕೋಮುವಾದಿಗಳ ಜೊತೆ ಹೋಗುವುದಿಲ್ಲ ಎಂದಿದ್ದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಈಗ ಅವರ ಜೊತೆಯೇ Read more…

ಕಳೆದ ಚುನಾವಣೆಯಲ್ಲಿ ಸುಮಲತಾ ಅಂಬರೀಶ್ ಗೆದ್ದಿದ್ದು ಕಾಂಗ್ರೆಸ್ ವೋಟಿಂದ: ಸಿಎಂ ಸಿದ್ಧರಾಮಯ್ಯ ಟಾಂಗ್

ಮಂಡ್ಯ: ಕಳೆದ ಚುನಾವಣೆಯಲ್ಲಿ ಸುಮಲತಾ ಅಂಬರೀಶ್ ಅವರು ಗೆದ್ದಿದ್ದು ನಮ್ಮ ಕಾಂಗ್ರೆಸ್ ವೋಟಿನಿಂದ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಟಾಂಗ್ ಕೊಟ್ಟಿದ್ದಾರೆ. ಮಂಡ್ಯದಲ್ಲಿ ನಡೆದ ಗ್ಯಾರಂಟಿ ಸಮಾವೇಶದಲ್ಲಿ ಮಾತನಾಡಿದ ಸಿಎಂ, Read more…

ಹೆರಿಗೆಗೆ ಹೋದ ಪತ್ನಿ, ಮಗುವಿಗೆ ಜನ್ಮ ನೀಡಿದ ಪ್ರಿಯತಮೆ: ನವಜಾತ ಶಿಶು ಕೊಂದ ತಂದೆ, ಅಜ್ಜಿ ಅರೆಸ್ಟ್

ಮಡಿಕೇರಿ: ಅಕ್ರಮ ಸಂಬಂಧದಿಂದ ಜನಿಸಿದ ನವಜಾತ ಶಿಶುವನ್ನು ತಂದೆ, ಅಜ್ಜಿ ಕುತ್ತಿಗೆ ಹಿಸುಕಿ ಕೊಂದ ದಾರುಣ ಘಟನೆ ಕೊಡಗು ಜಿಲ್ಲೆ ಕುಶಾಲನಗರ ತಾಲೂಕಿನ ಗದ್ದೆಹಳ್ಳ ಗ್ರಾಮದಲ್ಲಿ ನಡೆದಿದೆ. ನವಜಾತ Read more…

BREAKING NEWS: ಸಾಲಗಾರರ ಕಾಟಕ್ಕೆ ಬೇಸತ್ತ ವ್ಯಕ್ತಿ ಆತ್ಮಹತ್ಯೆ

ಬೆಂಗಳೂರು: ಸಾಲಗಾರರ ಕಾಟಕ್ಕೆ ಬೇಸತ್ತ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಉತ್ತರ ತಾಲೂಕಿನ ಕಿತ್ತನಹಳ್ಳಿಯಲ್ಲಿ ನಡೆದಿದೆ. 36 ವರ್ಷದ ಶಿವಕುಮಾರ್ ಆತ್ಮಹತ್ಯೆಗೆ ಶರಣಾದವನು. ಮನೆಯಲ್ಲಿಯೇ ವಿಷ ಸೇವಿಸಿ Read more…

BIG NEWS: ಬೋರ್ ವೆಲ್ ಕೊರೆಯುವವರಿಗೆ ಜಲ ಮಂಡಳಿ ಬಿಗ್ ಶಾಕ್

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ನೀರಿಗಾಗಿ ಹಾಹಾಕಾರ ಶುರುವಾಗಿದೆ. ಇನ್ನೊಂದೆಡೆ ಬೋರ್ ವೆಲ್ ಕೊರೆಸುವವರ ಸಂಖ್ಯೆ ಹೆಚ್ಚುತ್ತಿದೆ. ಈ ಮಧ್ಯೆ ಅಂತರ್ಜಲ ಮಟ್ಟ ಕುಸಿದಿರುವ ಹಿನ್ನೆಲೆಯಲ್ಲಿ ಬೇಕಾಬಿಟ್ಟಿಯಾಗಿ ಬೋರ್ ವೆಲ್ Read more…

BIG NEWS: ಬಿಜೆಪಿಯವರು ಮೆಂಟಲ್ ಬ್ಯಾಲೆನ್ಸ್ ಕಳೆದುಕೊಂಡಿದ್ದಾರೆ; ಸುಳ್ಳು ಆರೋಪ ಮಾಡ್ತಿದ್ದಾರೆ; ವಿಪಕ್ಷ ಬಿಜೆಪಿ ವಿರುದ್ಧ ಡಿಸಿಎಂ ರೋಷಾಗ್ನಿ

ಮಂಡ್ಯ: ಬೆಂಗಳೂರಿನಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಶುರುವಾಗಿದ್ದರೂ ರಾಜ್ಯ ಸರ್ಕಾರ ತಮಿಳುನಾಡಿಗೆ ಸದ್ದಿಲ್ಲದೇ ಕಾವೇರಿ ನೀರು ಹರಿಸುತ್ತಿದೆ ಎಂಬ ವಿಪಕ್ಷ ಬಿಜೆಪಿ ಆರೋಪಕ್ಕೆ ಕೆಂಡಾಮಂಡಲರಾಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಬಿಜೆಪಿಯವರಿಗೆ Read more…

BIG NEWS: ಹಾಲಿಸಂಸದರಿಗೆ ಟಿಕೆಟ್ ಕೈತಪ್ಪುತ್ತೆ ಎಂಬುದು ಊಹಾಪೋಹ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ: ಲೋಕಸಭಾ ಚುನಾವಣೆಯಲ್ಲಿ ಈ ಬಾರಿ ಬಿಜೆಪಿ ಹೈಕಮಾಂಡ್ ಕೆಲ ಹೊಸಬರಿಗೆ ಕಣಕ್ಕಿಳಿಸುವ ಸಾಧ್ಯತೆ ಇದೆ. ಅಲ್ಲದೆ ಮೈಸೂರಿನಿಂದ ಯದುವೀರ್ ಒಡೆಯರ್ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಿಸುವ ಸಾಧ್ಯತೆ ಇದ್ದು, Read more…

ಯಾರೇ ಅಭ್ಯರ್ಥಿಯಾದರೂ ಕೆಲಸ ಮಾಡುತ್ತೇವೆ: ಸಿ.ಟಿ. ರವಿ

ಚಿಕ್ಕಮಗಳೂರು: ಯಾರೇ ಅಭ್ಯರ್ಥಿಯಾದರೂ ನಾವು ಕೆಲಸ ಮಾಡುತ್ತೇವೆ. ನಮ್ಮ ವೈಮನಸ್ಸು ಇಡೀ ದೇಶಕ್ಕೆ ಆಪತ್ತನ್ನು ತರಬಾರದು ಎಂದು ಬಿಜೆಪಿ ನಾಯಕ ಸಿ.ಟಿ. ರವಿ ಹೇಳಿದ್ದಾರೆ. ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ Read more…

ಶೋಭಾ ಕರಂದ್ಲಾಜೆಗೆ ಟಿಕೆಟ್ ಕೊಡದಂತೆ ಪಕ್ಷದ ಕಚೇರಿಯಲ್ಲೇ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ಘಟಕದಲ್ಲಿ ಭಿನ್ನಮತ ಭುಗಿಲೆದ್ದಿದೆ. ಶೋಭಾ ಕರಂದ್ಲಾಜೆ ಅವರಿಗೆ ಟಿಕೆಟ್ ನೀಡದಂತೆ ಕಾರ್ಯಕರ್ತರು ಪಕ್ಷದ ಕಚೇರಿಯಲ್ಲೇ ಪ್ರತಿಭಟನೆ ನಡೆಸಿದ್ದಾರೆ. ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ Read more…

BIG NEWS: ಮಾರ್ಚ್ 13, 14ರಂದು ಲೋಕಸಭಾ ಚುನಾವಣೆ ಘೋಷಣೆ ಸಾಧ್ಯತೆ; ಡಿಸಿಎಂ ಮಾಹಿತಿ

ಬೆಂಗಳೂರು: ಲೋಕಸಭಾ ಚುನಾವಣೆಗೆ ಭರ್ಜರಿ ಸಿದ್ಧತೆ ಆರಂಭವಾಗಿದೆ. ಮೂರ್ನಾಲ್ಕು ದಿನಗಳಲ್ಲಿ ಚುನಾವಣಾ ದಿನಾಂಕ ಪ್ರಕಟವಾಗುವ ಸಾಧ್ಯತೆ ದಟ್ಟವಾಗಿದೆ. ಈ ನಡುವೆ ಡಿಸಿಎಂ ಡಿ.ಕೆ.ಶಿವಕುಮಾರ್, ಮಾರ್ಚ್ 13, 14ರಂದು ಲೋಕಸಭಾ Read more…

ತಮಿಳುನಾಡಿಗೆ ಸದ್ದಿಲ್ಲದೇ ಕಾವೇರಿ ನೀರು ಹರಿಸಿದ ಸರ್ಕಾರ; ಡಿಎಂಕೆ ಜೊತೆ ಸೀಟು ಹಂಚಿಕೆ ಕುದುರಿಸಲು ಡೀಲ್; ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ

ಬೆಂಗಳೂರು: ಬೆಂಗಳೂರಿನ ಜನ ಇಲ್ಲಿ ಹನಿ ನೀರಿಗೂ ಪರದಾಡುತ್ತಿದ್ದರೆ, ಅಲ್ಲಿ ಸದ್ದಿಲ್ಲದೆ ಕಾವೇರಿ ನೀರನ್ನ ತಮಿಳುನಾಡಿಗೆ ಹರಿಸುತ್ತಿದೆ ನಾಡದ್ರೋಹಿ ಕಾಂಗ್ರೆಸ್ ಸರ್ಕಾರ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ Read more…

ರೋಮ್ ಹೊತ್ತಿ ಉರಿಯುತ್ತಿದ್ದರೆ ನೀರೋ ಪೀಟಿಲು ಬಾರಿಸುತ್ತಿದ್ದ…! ಹನಿ ನೀರಿಗಾಗಿ ಜನ ಪರದಾಡುತ್ತಿದ್ದರೆ ಸಿಎಂ ಸಿದ್ದರಾಮಯ್ಯ ಗ್ಯಾರಂಟಿ ಸಮಾವೇಶಗಳಲ್ಲಿ ಕಾಲ ಕಳೆಯುತ್ತಿದ್ದಾರೆ; HDK ವಾಗ್ದಾಳಿ

ಬೆಂಗಳೂರು: ರಾಜ್ಯದಲ್ಲಿ ತೀವ್ರ ಬರಗಾಲದ ಸ್ಥಿತಿ ಇದೆ. ಜಲಕ್ಷಾಮ ಎದುರಾಗಿದೆ. ಜನ, ಜಾನುವಾರಗಳಿಗೆ ಹನಿ ನೀರಿಗೂ ತತ್ವಾರ ಶುರುವಾಗಿದೆ. ಪರುಸ್ಥಿತಿ ಹೀಗಿದ್ದರೂ ಕಾಂಗ್ರೆಸ್ ಸರ್ಕಾರ ಮಾತ್ರ ಜನರ ಕೋಟಿ Read more…

BIG NEWS: ಈಶ್ವರಪ್ಪ ಪುತ್ರ ಕಾಂತೇಶ್ ಗೆ ಟಿಕೆಟ್ ಕೊಡಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ; ಮಾಜಿ ಸಿಎಂ ಯಡಿಯೂರಪ್ಪ ಹೇಳಿಕೆ

ಶಿವಮೊಗ್ಗ: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಪಕ್ಷಗಳಲ್ಲಿ ಟಿಕೆಟ್ ಆಕಾಂಕ್ಷಿಗಳ ಲಾಭಿ ಜೋರಾಗಿದೆ. ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ತಮ್ಮ ಪುತ್ರ ಕಾಂತೇಶ್ ಗೆ ಟಿಕೆಟ್ ಕೊಡಿಸುವ ನಿಟ್ಟಿನಲ್ಲಿ ಭಾರಿ Read more…

ಈ ಬಾರಿಯೂ ಸುಮಲತಾ ಅಂಬರೀಶ್ ಪರ ನಟ ದರ್ಶನ್ ಪ್ರಚಾರ

ಮಂಗಳೂರು: ಈ ಬಾರಿಯೂ ಸುಮಲತಾ ಅಂಬರೀಶ್ ಪರವಾಗಿ ನಟ ದರ್ಶನ್ ಪ್ರಚಾರ ನಡೆಸಲಿದ್ದಾರೆ. ಮಂಡ್ಯ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಲಿರುವ ಸುಮಲತಾ ಅವರ ಪರವಾಗಿ ಕಳೆದ ಚುನಾವಣೆಯಲ್ಲಿ ದರ್ಶನ್ ಮತ್ತು Read more…

ಹೊಲದಲ್ಲಿ ಚಿರತೆ ದಾಳಿಗೆ 21 ಕುರಿಗಳು ಸಾವು

ಬಳ್ಳಾರಿ: ಹೊಲದಲ್ಲಿ ಚಿರತೆ ದಾಳಿಗೆ 21 ಕುರಿಗಳು ಸಾವನ್ನಪ್ಪಿದ ಘಟನೆ ಸಂಜೀವತಾಯನ ಕೋಟೆ ಗ್ರಾಮದ ಬಳಿ ನಡೆದಿದೆ. ಬಳ್ಳಾರಿ ತಾಲೂಕಿನ ಸಂಜೀವತಾಯನಕೋಟೆ ಗ್ರಾಮದ ಬಳಿ ಹೊಲದಲ್ಲಿದ್ದ 21 ಕುರಿಗಳನ್ನು Read more…

ಅಚ್ಚರಿ ಭವಿಷ್ಯ ನುಡಿದ ನೊಣವಿನಕೆರೆ ಯಶ್ವಂತ ಗುರೂಜಿ; ಈ ಬಾರಿ ದೇಶಕ್ಕೆ ಮಹಿಳಾ ಪ್ರಧಾನಿ…!

ತುಮಕೂರು: ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಇದೆ. ರಾಜಕೀಯ ಪಕ್ಷಗಳು ಗೆಲುವಿಗಾಗಿ ನಾನಾ ಕಸರತ್ತು ನಡೆಸಿದ್ದಾರೆ. ನರೇಂದ್ರ ಮೋದಿಯವರೇ ಮತ್ತೊಮ್ಮೆ ಪ್ರಧಾನಿಯಾಗಲಿದ್ದಾರೆ ಎಂಬುದು ಬಿಜೆಪಿ ನಾಯಕರ Read more…

BIG NEWS: ಹೆದ್ದಾರಿಯಲ್ಲಿ ವ್ಹೀಲಿಂಗ್: 6 ಪುಂಡರು ಅರೆಸ್ಟ್

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧೆಡೆ ಮತ್ತೆ ಬೈಕ್ ವ್ಹೀಲಿಂಗ್ ಹಾವಳಿ ಹೆಚ್ಚಾಗಿದೆ. ಹೆದ್ದಾರಿಯಲ್ಲಿ ವ್ಹೀಲಿಂಗ್ ಮಾಡುತ್ತಾ ಸಾರ್ವಜನಿಕರಿಗೆ ಸಮಸ್ಯೆ ನೀಡುತ್ತ ಪುಂಡಾಟ ಮೆರೆಯುತ್ತಿದ್ದ 6 ಜನರನ್ನು ಪೊಲೀಸರು Read more…

BREAKING NEWS: ನೌಕಾನೆಲೆಯ ಕಾರ್ಮಿಕರ ಶೆಡ್ ನಲ್ಲಿ ಸಿಲಿಂಡರ್ ಸ್ಫೋಟ

ಕಾರವಾರ: ನೌಕಾನೆಲೆಯ ಕಾರ್ಮಿಕರ ಶೆಡ್ ನಲ್ಲಿ ಸಿಲಿಂಡರ್ ಸ್ಫೋಟಗೊಂದು ಬೆಂಕಿ ಹೊತ್ತಿಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಮುದಗಾ ನೌಕಾನೆಲೆಯಲ್ಲಿ ಸಂಭವಿಸಿದೆ. ಸಿಲಿಂಡರ್ ಸ್ಫೋಟಗೊಂಡ ಪರಿಣಾಮ Read more…

ಎಸ್.ಎಸ್.ಎಲ್.ಸಿ. ಪರೀಕ್ಷೆ ಅಕ್ರಮ ತಡೆಗೆ ಮಾರ್ಗಸೂಚಿ ಪ್ರಕಟ

ಬೆಂಗಳೂರು: ಮಾರ್ಚ್ 25 ರಿಂದ ಆರಂಭವಾಗಲಿರುವ ಎಸ್.ಎಸ್.ಎಲ್.ಸಿ. ಪರೀಕ್ಷೆ ಅಕ್ರಮ ತಡೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಾರ್ಗಸೂಚಿ ಪ್ರಕಟಿಸಿದೆ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು Read more…

ಜನೋಪಯೋಗಿ ಗ್ಯಾರಂಟಿ ಯೋಜನೆ ಯಶಸ್ವಿಯಾಗಿ ಮುಂದುವರಿಕೆ: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ದೇಶದಲ್ಲೇ ಅತಿ ಹೆಚ್ಚು ಒಣಭೂಮಿ ಹೊಂದಿರುವ ಎರಡನೇ ರಾಜ್ಯ ಕರ್ನಾಟಕ. ಹೀಗಾಗಿ ಒಣಭೂಮಿಯ ಕೃಷಿಗೆ ಆದ್ಯತೆ ನೀಡಿ ಸಂಶೋಧನೆಗಳು ನಡೆಯಬೇಕು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ. ಅವರು Read more…

ಮರಣೋತ್ತರ ಪರೀಕ್ಷೆಯಲ್ಲಿ ಬಯಲಾಯ್ತು ಕೊಲೆ ರಹಸ್ಯ: ಕುಡಿತ ಬಿಡದ ಪುತ್ರನ ಉಸಿರು ನಿಲ್ಲಿಸಿದ ತಂದೆ

ಬೆಂಗಳೂರು: ಬೆಂಗಳೂರಿನಲ್ಲಿ ಯೋಗೇಶ್ ಎಂಬಾತನ ಸಾವಿನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಕುಡಿತ ಬಿಡಿಸಲಾಗದೆ ತಂದೆ ಪ್ರಕಾಶ್ ಪುತ್ರನನ್ನು ಕೊಲೆ ಮಾಡಿರುವುದು ಗೊತ್ತಾಗಿದೆ. ಪುತ್ರ ಯೋಗೇಶನ ಕೊಲೆ ಮಾಡಿ Read more…

ದಿಢೀರ್ ರದ್ದಾಯ್ತು ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಸಭೆ: ಕೊನೆ ಕ್ಷಣದಲ್ಲಿ ದೆಹಲಿ ಪ್ರವಾಸ ರದ್ದು ಮಾಡಿದ ಯಡಿಯೂರಪ್ಪ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕೊನೆ ಕ್ಷಣದಲ್ಲಿ ದೆಹಲಿ ಪ್ರವಾಸ ರದ್ದು ಮಾಡಿದ್ದಾರೆ. ಲೋಕಸಭೆ ಚುನಾವಣೆಯ ಟಿಕೆಟ್ ಹಂಚಿಕೆ, ಅಭ್ಯರ್ಥಿಗಳ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಯಡಿಯೂರಪ್ಪ Read more…

ಕೃತಕ ಬಣ್ಣ, ಹಾನಿಕಾರಕ ರಾಸಾಯನಿಕ ಬಳಕೆ ಕಾರಣ ರಾಜ್ಯದಲ್ಲಿ ಗೋಬಿ, ಕಾಟನ್ ಕ್ಯಾಂಡಿ, ಕಬಾಬ್ ನಿಷೇಧ ಬಗ್ಗೆ ನಾಳೆ ಅಧಿಕೃತ ಘೋಷಣೆ ಸಾಧ್ಯತೆ

ಬೆಂಗಳೂರು: ತಮಿಳುನಾಡು ಮತ್ತು ಪುದುಚೇರಿಯಲ್ಲಿ ನಿಷೇಧಿಸಲಾಗಿರುವ ಕಾಟನ್ ಕ್ಯಾಂಡಿ ಮತ್ತು ಗೋಬಿ ಮಂಚೂರಿಯನ್ ತಿನಿಸನ್ನು ರಾಜ್ಯದಲ್ಲೂ ನಿಷೇಧಿಸುವ ಸಾಧ್ಯತೆ ಇದೆ. ರಾಜ್ಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ Read more…

ಸೈಟ್ ಖರೀದಿಸಿ ಮನೆ ಕಟ್ಟದವರಿಗೆ ಶಾಕ್: ದಂಡದ ಮೊತ್ತ ಶೇಕಡ 25ಕ್ಕೆ ಏರಿಕೆ ಪ್ರಸ್ತಾವನೆ

ಬೆಂಗಳೂರು: ನಿವೇಶನ ಖರೀದಿಸಿ ಐದು ವರ್ಷ ಕಳೆದರೂ ಮನೆ ಕಟ್ಟಿಕೊಳ್ಳದೆ ಖಾಲಿ ಬಿಟ್ಟಿರುವ ನಿವೇಶನಗಳ ಮೇಲೆ ಶೇಕಡ 25 ರಷ್ಟು ದಂಡ ವಿಧಿಸಲು ಬಿಡಿಎ ಚಿಂತನೆ ನಡೆಸಿದೆ. ಬಿಡಿಎ Read more…

KSRTC ಸಿಬ್ಬಂದಿಗೆ ಗುಡ್ ನ್ಯೂಸ್: ಇನ್ನು ಕಿರುಕುಳ ತಡೆಗೆ ರಜೆ, ಹಾಜರಾತಿ ಆನ್ಲೈನ್ HRMS ವ್ಯವಸ್ಥೆ

ಬೆಂಗಳೂರು: ಕೆಎಸ್ಆರ್ಟಿಸಿ ವಿಭಾಗ, ಘಟಕಗಳಲ್ಲಿ ಸಿಬ್ಬಂದಿಗೆ ರಜೆ ನೀಡುವ ವಿಚಾರದಲ್ಲಿ ಆಗುತ್ತಿರುವ ಕಿರುಕುಳ ತಪ್ಪಿಸಲು ಹೆಚ್.ಆರ್.ಎಂ.ಎಸ್.(ಮಾನವ ಸಂಪನ್ಮೂಲ ನಿರ್ವಹಣಾ ವ್ಯವಸ್ಥೆ) ಜಾರಿಗೆ ತರಲಾಗಿದೆ. ಈ ಮೂಲಕ ಸಿಬ್ಬಂದಿ ಇನ್ನು Read more…

ನಾಳೆ ಒಂದು ಗಂಟೆ ಮೊದಲೇ ಮೆಟ್ರೋ ರೈಲು ಸಂಚಾರ ಆರಂಭ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆ ವತಿಯಿಂದ ಮಾರ್ಚ್ 10ರಂದು ಆಯೋಜಿಸಿರುವ ರಾಜ್ಯಮಟ್ಟದ ಓಟದ ಸ್ಪರ್ಧೆಯಲ್ಲಿ ಭಾಗವಹಿಸುವವರಿಗೆ ಅನುಕೂಲವಾಗುವಂತೆ ಎಂದಿಗಿಂತ ಒಂದು ಗಂಟೆ ಮೊದಲೇ ಮೆಟ್ರೋ ರೈಲು ಸಂಚಾರ ಆರಂಭಿಸಲಾಗುವುದು. Read more…

BREAKING: ರೈಲಿಗೆ ಸಿಲುಕಿ ದಂಪತಿ ಆತ್ಮಹತ್ಯೆ, ಪುತ್ರಿ ಗಂಭೀರ

ರಾಯಚೂರು: ರೈಲಿಗೆ ಸಿಲುಕಿ ದಂಪತಿ, ಪುತ್ರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ರಾಯಚೂರು ತಾಲೂಕಿನ ಯರಮರಸ್ ಹೊರವಲಯದಲ್ಲಿ ನಡೆದಿದೆ. ಸಮೀರ್ ಅಹಮದ್(44), ಜುಲೇಕಾ ಬೇಗಂ(40) ಮೃತಪಟ್ಟ ದಂಪತಿ ಎಂದು ಹೇಳಲಾಗಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...