alex Certify Karnataka | Kannada Dunia | Kannada News | Karnataka News | India News - Part 550
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರೇ ಗಮನಿಸಿ : ಬೆಳೆವಿಮೆ ಕುರಿತಂತೆ ಇಲ್ಲಿದೆ ಮುಖ್ಯ ಮಾಹಿತಿ

ಬಳ್ಳಾರಿ : 2023-24ನೇ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ ಕೃಷಿ ಬೆಳೆಗಳಿಗೆ ವಿಮೆ ನೊಂದಣಿಯನ್ನು ಪ್ರಾರಂಭಿಸಿದ್ದು, ರೈತರು ಭತ್ತ, ಮುಸುಕಿನ ಜೋಳ, Read more…

BIG NEWS: ಕೇಂದ್ರ ಸಚಿವರ ವಿರುದ್ಧ ಆರೋಪ ಮಾಡಿದ್ದ ಪ್ರಭು ಚೌಹಾಣ್ ಗೆ ಸಂಕಷ್ಟ; 100 ಕೋಟಿ ಮಾನನಷ್ಟ ಮೊಕದ್ದಮೆ ದಾಖಲಿಸುತ್ತೇನೆ ಎಂದ ಭಗವಂತ ಖೂಬಾ

ನವದೆಹಲಿ: ಕೇಂದ್ರ ಸಚಿವ ಭಗವಂತ್ ಖೂಬಾ ವಿರುದ್ಧ ಗಂಭೀರ ಆರೋಪ ಮಾಡಿದ್ದ ಮಾಜಿ ಸಚಿ ಸಚಿವ ಪ್ರಭು ಚೌಹಾಣ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುವುದಾಗಿ ಖೂಬಾ ತಿಳಿಸಿದ್ದಾರೆ. ಪ್ರಭು Read more…

BIG NEWS : ಅಥಣಿಯಲ್ಲಿ ‘ಬಸವೇಶ್ವರ ಪ್ರತಿಮೆ’ ಲೋಕಾರ್ಪಣೆ ಮಾಡಿದ ಸಿಎಂ ಸಿದ್ದರಾಮಯ್ಯ

ಚಿಕ್ಕೋಡಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಅಥಣಿ ಪಟ್ಟಣದಲ್ಲಿ ಬಸವೇಶ್ವರ ಪ್ರತಿಮೆಯನ್ನು ಲೋಕಾರ್ಪಣೆ ಮಾಡಿದ್ದಾರೆ. ಲೋಕಸಭೆ ಚುನಾವಣೆಗೂ ಮುನ್ನ ಬೆಳಗಾವಿಯಲ್ಲಿ ಕಾಂಗ್ರೆಸ್ ಪಕ್ಷ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದು, ಮಾಜಿ Read more…

ಹಾವೇರಿಯಲ್ಲಿ ಅತಿ ಹೆಚ್ಚು ಮದ್ರಾಸ್ ಐ ಪ್ರಕರಣ ಪತ್ತೆ; ಸೋಂಕಿತರ ಸಂಖ್ಯೆಯಲ್ಲಿ ಮೂರನೇ ಸ್ಥಾನದಲ್ಲಿ ಶಿವಮೊಗ್ಗ; ಜನರನ್ನು ಕಂಗೆಡಿಸುತ್ತಿದೆ ಕಣ್ಣುಬೇನೆ

ಹಾವೇರಿ: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಮದ್ರಾಸ್ ಐ ಪ್ರಕರಣ ಹೆಚ್ಚುತ್ತಿದೆ. ಅದರಲ್ಲಿಯೂ ಹಾವೇರಿ ಜಿಲ್ಲೆಯಲ್ಲಿ ಅತಿ ಹೆಚ್ಚು ಪ್ರಕರಣಗಳು ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಕೋವಿಡ್ ಪ್ರಕರಣದಲ್ಲಿ ಸಾವನ್ನಪ್ಪಿದವರ ಸಂಖ್ಯೆಯಲ್ಲಿಯೂ Read more…

Independence Day : ಸ್ವಾತಂತ್ರ್ಯ ದಿನಾಚರಣೆಗೆ ‘ಪ್ಲಾಸ್ಟಿಕ್ ಧ್ವಜ’ ಬಳಕೆ ನಿಷೇಧ

ಶಿವಮೊಗ್ಗ : ಭಾರತ ಸರ್ಕಾರದ ಗೃಹ ಮಂತ್ರಾಲಯವು ಪ್ಲಾಸ್ಟಿಕ್ನಿಂದ ತಯಾರಿಸಿದ ರಾಷ್ಟ್ರೀಯ ಧ್ವಜಗಳನ್ನು ಬಳಸದಂತೆ ಸೂಚಿಸಿದೆ. ರಾಷ್ಟ್ರೀಯ ಗೌರವ ಕಾಯ್ದೆ, 1971 ಮತ್ತು ಭಾರತ ಧ್ವಜ ಸಂಹಿತೆ 2002 Read more…

ಎಕ್ಸ್ ಪ್ರೆಸ್ ವೇಯಲ್ಲಿ ಯಾರೂ ಬರಬೇಡಿ…… ಎಂದು ಪೋಸ್ಟ್ ಹಾಕಿದ ವ್ಯಕ್ತಿ

ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ಹೈವೆ ಆರಂಭದಿಂದಲೂ ಒಂದಲ್ಲ ಒಂದು ವಿಚಾರವಾಗಿ ಸುದ್ದಿಯಾಗುತ್ತಲೇ ಇದೆ. ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಪೋಸ್ಟ್ ಒಂದು ಸಾರ್ವಜನಿಕರನ್ನು ಆತಂಕಕ್ಕೀಡು ಮಾಡಿದೆ. Read more…

ನನ್ನ ಹತ್ರ ಪೆನ್ ಡ್ರೈವ್ ಇರೋದು ಸತ್ಯ , ಅದು ಯಾರದ್ದು ಎಂಬುದನ್ನು ಕಾದು ನೋಡಿ-ಲಕ್ಷ್ಮಣ್ ಸವದಿ ಬಾಂಬ್

ಬೆಂಗಳೂರು : ನನ್ನ ಬಳಿ ಪೆನ್ ಡ್ರೈವ್ ಇರುವುದು ಸತ್ಯ ಎಂದು ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ  ಬಾಂಬ್ ಸಿಡಿಸಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು ಯಾರಾರು ಏನೇನು Read more…

ಭದ್ರತಾ ಲೋಪ : ಸಿಎಂ ಸಿದ್ದರಾಮಯ್ಯ ಕಾರಿನ ಹಿಂದೆ ಅಡ್ಡಾದಿಡ್ಡಿಯಾಗಿ ಬೈಕ್ ಚಲಾಯಿಸಿದ ಸವಾರರು

ಸಿಎಂ ಸಿದ್ದರಾಮಯ್ಯ ಪ್ರಯಾಣದ ವೇಳೆ ಭದ್ರತಾ ಲೋಪ ನಡೆದಿದ್ದು, ಸಿಎಂ ಕಾರಿನ ಹಿಂದೆಯೇ ಬೈಕ್ ಸವಾರರು ಅಡ್ಡಾದಿಡ್ಡಿಯಾಗಿ ಬೈಕ್ ಚಲಾಯಿಸಿದ ಘಟನೆ ಅಥಣಿಯಲ್ಲಿ ನಡೆದಿದೆ. ಮಾಜಿ ಡಿಸಿಎಂ ‘ಲಕ್ಷ್ಮಣ್ Read more…

ಸೆ.9 ರಂದು ಬಳ್ಳಾರಿಯಲ್ಲಿ ʼಲೋಕ ಅದಾಲತ್ʼ

ಬಳ್ಳಾರಿ: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಮತ್ತು ಬಳ್ಳಾರಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ರಾಷ್ಟ್ರೀಯ ಲೋಕ ಅದಾಲತ್ ಸೆ.9 ರಂದು ಬೆಳಿಗ್ಗೆ Read more…

`ಶಕ್ತಿ ಯೋಜನೆ’ಗೆ ಮತ್ತಷ್ಟು ಬಲ : ಪ್ರಯಾಣಿಕರ ಸುರಕ್ಷತೆಗೆ ಬಸ್ ಗಳಲ್ಲಿ `ಟ್ರಾಕಿಂಗ್ ಸಿಸ್ಟಮ್’, `ಪ್ಯಾನಿಕ್ ಬಟನ್’ ಅಳವಡಿಕೆ

ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಸಾರಿಗೆ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಶಕ್ತಿ ಯೋಜನೆಗೆ ರಾಜ್ಯ ಸರ್ಕಾರ ಮತ್ತಷ್ಟು ಶಕ್ತಿ ತುಂಬಲು ಮುಂದಾಗಿದೆ. ರಾಜ್ಯಾದ್ಯಂತ Read more…

ಜವಾಹರ ನವೋದಯ ವಿದ್ಯಾಲಯ ಪ್ರವೇಶ ಬಯಸಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ಜವಾಹರ ನವೋದಯ ವಿದ್ಯಾಲಯಗಳಿಗೆ 2024-25 ನೇ ಸಾಲಿಗೆ 6 ನೇ ತರಗತಿ ಪ್ರವೇಶಕ್ಕೆ ಈಗಾಗಲೇ ಅನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಯ ಅವಧಿ ವಿಸ್ತರಿಸಲಾಗಿದೆ. ಅರ್ಜಿ ಸಲ್ಲಿಸಲು Read more…

ಸ್ವಾತಂತ್ರ್ಯ ದಿನಾಚರಣೆ: ಶಿವಮೊಗ್ಗದಲ್ಲಿ ಸಚಿವ ಮಧು ಬಂಗಾರಪ್ಪರಿಂದ ಧ್ವಜಾರೋಹಣ

ಶಿವಮೊಗ್ಗ: ಜಿಲ್ಲಾ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಆಗಸ್ಟ್ 15 ರ ಮಂಗಳವಾರ ಬೆಳಿಗ್ಗೆ 9 ಗಂಟೆಗೆ ಸಾಗರ ರಸ್ತೆಯ ಡಿಎಆರ್ ಪೊಲೀಸ್ ಪೆರೇಡ್ ಮೈದಾನದಲ್ಲಿ ಸ್ವಾತಂತ್ರ್ಯ Read more…

BIGG NEWS : ನಕಲಿ ಔಷಧ ಅಕ್ರಮ ಮಾರಾಟಕ್ಕೆ ಕೇಂದ್ರದಿಂದ ಮಹತ್ವದ ಕ್ರಮ : `ರಾಷ್ಟ್ರೀಯ ಔಷಧ ಪೋರ್ಟಲ್’ ಆರಂಭಕ್ಕೆ ಸಿದ್ಧತೆ

ನವದೆಹಲಿ : ಇ-ಫಾರ್ಮಸಿಗಳು ಮತ್ತು ಇ-ಕಾಮರ್ಸ್ ಪ್ಲಾಟ್ಫಾರ್ಮ್ಗಳ ಮೂಲಕ ಪ್ರಿಸ್ಕ್ರಿಪ್ಷನ್ ಔಷಧಿಗಳ ಅಕ್ರಮ ಮಾರಾಟವನ್ನು ಪರಿಶೀಲಿಸಲು, ಡೇಟಾದ ದುರುಪಯೋಗದಂತಹ ಸಂಭಾವ್ಯ ಅಪಾಯಗಳನ್ನು ಪರಿಹರಿಸಲು ಔಷಧಿಗಳ ಆನ್ಲೈನ್ ಮಾರಾಟಕ್ಕಾಗಿ ರಾಷ್ಟ್ರೀಯ Read more…

ಮೀನುಗಾರರಿಗೆ ಗುಡ್ ನ್ಯೂಸ್ : ಸಹಾಯಧನಕ್ಕೆ ಅರ್ಜಿ ಆಹ್ವಾನ

ಮಡಿಕೇರಿ : ರೈತರ ಆದಾಯವನ್ನು ದ್ವಿಗುಣಗೊಳಿಸುವ ನಿಟ್ಟಿನಲ್ಲ್ಲಿ ಮೀನುಗಾರಿಕೆ ಇಲಾಖೆ ವತಿಯಿಂದ ಪ್ರಧಾನಮಂತ್ರಿ ಮತ್ಸ್ಯ ಸಂಪದಾ ಯೋಜನೆಯನ್ನು ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. 2023-24ನೇ ಸಾಲಿನ ಯೋಜನೆಗಳಾದ ಉತ್ಪಾದನೆ ಮತ್ತು ಉತ್ಪಾದಕತೆಯ Read more…

BIG NEWS: ಬಿಟ್ ಕಾಯಿನ್ ಹಗರಣ; ತನಿಖಾಧಿಕಾರಿಗಳ ವಿರುದ್ಧವೇ FIR ದಾಖಲು

ಬೆಂಗಳೂರು: ಬಿಟ್ ಕಾಯಿನ್ ಹಗರಣದ ತನಿಖೆ ಚುರುಕುಗೊಳಿಸಿರುವ ವಿಶೇಷ ತನಿಖಾ ತಂಡ ಎಸ್ ಐಟಿ ಪ್ರಕರಣದ ಹಿಂದಿನ ತನಿಖಾಧಿಕಾರಿಗಳ ವಿರುದ್ಧವೇ ಎಫ್ ಐ ಆರ್ ದಾಖಲಿಸಿದೆ. ಎಸ್.ಐಟಿ ತನಿಖಾಧಿಕಾರಿ Read more…

BIG NEWS: ನಾವು ಕಮಿಷನ್ ಹಿಂದೆ ಬಿದ್ದಿಲ್ಲ, ಕಮಿಷನ್ ಹಿಂದಿರುವ ಭ್ರಷ್ಟರ ಬೆನ್ನು ಬಿದ್ದಿದ್ದೇವೆ; ಬಿಜೆಪಿಗೆ ಟಾಂಗ್ ನೀಡಿದ ಸಿಎಂ

ಬೆಂಗಳೂರು: ನಾವು ಕಮಿಷನ್ ಹಿಂದೆ ಬಿದ್ದಿಲ್ಲ, ಕಮಿಷನ್ ಹಗರಣಗಳ ಹಿಂದಿರುವ ಭ್ರಷ್ಟರ ಬೆನ್ನು ಬಿದ್ದಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಪಕ್ಷಗಳಿಗೆ ತಿರುಗೇಟು ನೀಡಿದ್ದಾರೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಕಾಮಗಾರಿಯನ್ನೇ Read more…

BIGG NEWS :ಆರ್. ಅಶೋಕ್ ಕಮಿಷನ್ ದರವನ್ನು 40% ನಿಂದ 15% ಗೆ ಇಳಿಸಿರುವುದು ಸಂತೋಷದ ವಿಷಯ : ಸಿಎಂ ಸಿದ್ದರಾಮಯ್ಯ ಟಾಂಗ್

ಬೆಂಗಳೂರು : ಮಾಜಿ ಸಚಿವರಾದ ಆರ್. ಅಶೋಕ್ ಅವರು ಕಮಿಷನ್ ದರವನ್ನು 40% ನಿಂದ 15% ಗೆ ಇಳಿಸಿರುವುದು ಸಂತೋಷದ ವಿಷಯ. ಅಶೋಕ್ ಅವರ ಈ ಹೇಳಿಕೆಯಿಂದ ಬಿಜೆಪಿ Read more…

‘ನಾವು ಕಮಿಷನ್ ಹಗರಣಗಳ ಹಿಂದಿರುವ ಭ್ರಷ್ಟರ ಬೆನ್ನು ಬಿದ್ದಿದ್ದೇವೆ’ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ನಾವು ಕಮಿಷನ್ ಹಿಂದೆ ಬಿದ್ದವರಲ್ಲ, ಭ್ರಷ್ಟರ ಬೆನ್ನು ಬಿದ್ದಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ನಲ್ಲಿ ವಿಪಕ್ಷಗಳಿಗೆ ಟಾಂಗ್ ನೀಡಿದ್ದಾರೆ.  ಈ ಬಗ್ಗೆ ಸರಣಿ ಟ್ವೀಟ್ Read more…

Bengaluru : ‘ನಮ್ಮ ಕ್ಲಿನಿಕ್’ ಗಳ ಸೇವಾ ಅವಧಿ ವಿಸ್ತರಣೆಗೆ ಚಿಂತನೆ : ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು : ಬೆಂಗಳೂರಿನ ನಮ್ಮ ಕ್ಲಿನಿಕ್ಗಳ ಸಮಯ ಬದಲಿಸಲು ಚಿಂತನೆ ನಡೆಸಲಾಗಿದೆ, ಈ ಬಗ್ಗೆ ಶೀಘ್ರವೇ ಆದೇಶ ಹೊರಡಿಸಲಾಗುತ್ತದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಸುದ್ದಿಗಾರರ Read more…

BIG NEWS: ಬೆಂಗಳೂರಿನಲ್ಲಿ ಅಕ್ರಮ ಬಾಂಗ್ಲಾ ವಲಸಿಗರು ಪತ್ತೆ ಪ್ರಕರಣ; ಸ್ಫೋಟಕ ಮಾಹಿತಿ ಬಹಿರಂಗ

ಬೆಂಗಳೂರು: ಬೆಂಗಳೂರಿನ ಬೆಳ್ಳಂದೂರು ಬಳಿ ಅಕ್ರಮ ಬಾಂಗ್ಲಾ ವಲಸಿಗರು ಪತ್ತೆ ಪ್ರಕರಣದ ಬಗ್ಗೆ ರಾಷ್ಟ್ರೀಯ ತನಿಖಾ ದಳ-ಎನ್.ಐ.ಎ ತನಿಖೆ ಚುರುಕುಗೊಳಿಸಿದ್ದು, ಈ ವೇಳೆ ಹಲವು ಆಘಾತಕಾರಿ ಮಾಹಿತಿಗಳು ಬಹಿರಂಗವಾಗಿವೆ. Read more…

ನನ್ನ ಮೇಲಿರುವ ‘ಕಮಿಷನ್ ಆರೋಪ’ ಸಾಬೀತಾದ್ರೆ ರಾಜಕೀಯ ನಿವೃತ್ತಿ : DCM ಡಿ.ಕೆ ಶಿವಕುಮಾರ್ ಸವಾಲ್

ಬೆಂಗಳೂರು : ನನ್ನ ಮೇಲಿರುವ ಕಮಿಷನ್ ಆರೋಪ ಸಾಬೀತಾದ್ರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸವಾಲ್ ಹಾಕಿದ್ದಾರೆ. ಇಂದು ಸುದ್ದಿಗಾರರ ಜೊತೆ ಮಾತನಾಡಿದ ಡಿಸಿಎಂ Read more…

ಪ್ರಧಾನ ಮಂತ್ರಿ ಬಾಲ ಪುರಸ್ಕಾರ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

ಶಿವಮೊಗ್ಗ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮಂತ್ರಾಲಯ ಭಾರತ ಸರ್ಕಾರವು 2023 ನೇ ಸಾಲಿನ ರಾಷ್ಟ್ರೀಯ ಪ್ರಧಾನ ಮಂತ್ರಿ ಬಾಲ ಪುರಸ್ಕಾರ ಪ್ರಶಸ್ತಿಗಾಗಿ ರಾಷ್ಟ್ರಾದ್ಯಂತ ಅರ್ಜಿ ಆಹ್ವಾನಿಸಿದೆ. Read more…

ಪಿಎಸ್ಐ ಎಂದು ಪರಿಚಯಿಸಿಕೊಂಡ ಕಿರಾತಕ; ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ-ಬ್ಲ್ಯಾಕ್ ಮೇಲ್

ಮಂಗಳೂರು: ಇನ್ ಸ್ಟಾಗ್ರಾಂ ಮೂಲಕ ಪರಿಚಯನಾದ ಕಿರಾತಕನೊಬ್ಬ, ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿ ಖಾಸಗಿ ಫೋಟೋಗಳನ್ನು ವೈರಲ್ ಮಾಡಿ ಒಂದವರೆ ಲಕ್ಷ ಹಣಕ್ಕೆ ಬೇಡಿಕೆ ಇಟ್ಟ ಘಟನೆ ಮಂಗಳೂರಿನಲ್ಲಿ Read more…

ಪಡಿತರದಾರರ ಗಮನಕ್ಕೆ : ‘ಅನ್ನಭಾಗ್ಯ’ ಯೋಜನೆಯ ಹಣ ಇನ್ನೂ ಅಕೌಂಟ್ ಗೆ ಬಂದಿಲ್ವಾ..? ತಪ್ಪದೇ ಈ ಕೆಲಸ ಮಾಡಿ

ಬೆಂಗಳೂರು : ಹೆಚ್ಚುವರಿ 5 ಅಕ್ಕಿ ಬದಲು ಹಣ ನೀಡುವ ವ್ಯವಸ್ಥೆಗೆ ರಾಜ್ಯ ಸರ್ಕಾರ ಚಾಲನೆ ನೀಡಿದ್ದು, ಪಡಿತರರ ಖಾತೆಗೆ ಸರ್ಕಾರ ನೇರವಾಗಿ ಹಣ ವರ್ಗಾವಣೆ ಮಾಡುತ್ತಿದೆ. ಅನ್ನಭಾಗ್ಯದ Read more…

BREAKING : ಶ್ರೀರಂಗಪಟ್ಟಣದ ಕಾವೇರಿ ನದಿಯಲ್ಲಿ `ಸ್ಪಂದನಾ’ ಅಸ್ತಿ ವಿಸರ್ಜನೆ

ಬೆಂಗಳೂರು : ಸ್ಯಾಂಡಲ್‌ವುಡ್ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರು ಹೃದಯಾಘಾತದಿಂದ ನಿಧನರಾಗಿದ್ದು, ಇಂದು ಶ್ರೀರಂಗಪಟ್ಟಣದಲ್ಲಿ ಅಸ್ತಿ ವಿಸರ್ಜನೆ ಕಾರ್ಯ ನಡೆದಿದೆ. ಸ್ಪಂದನಾ ವಿಜಯ ವಿಧಿವಶರಾಗಿ Read more…

ರಾಜ್ಯದಲ್ಲಿ ಹೆಚ್ಚುತ್ತಲೇ ಇದೆ ‘ಹೃದಯಾಘಾತ’ : ಟಿವಿ ನೋಡ್ತಿದ್ದ ಉಪನ್ಯಾಸಕ ಕುಸಿದು ಬಿದ್ದು ಸಾವು

ಹಾಸನ : ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಟಿವಿ ನೋಡ್ತಿದ್ದ ಉಪನ್ಯಾಸಕ ಕುಸಿದು ಬಿದ್ದು ಮೃತಪಟ್ಟ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ನಡೆದಿದೆ. ಮೃತನನ್ನು ತ್ಯಾಗರಾಜ್ ಎಂಟಿ Read more…

BIG NEWS: ಹೃದಯಾಘಾತ: ಮಲಗಿದ್ದಲ್ಲಿಯೇ ಚಿರನಿದ್ರೆಗೆ ಜಾರಿದ ಪೊಲೀಸ್ ಕಾನ್ಸ್ ಟೇಬಲ್

ರಾಯಚೂರು: ಇತ್ತೀಚಿನ ದಿನಗಳಲ್ಲಿ ಹೃದಯಾಘತದಿಂದ ಸಾವನ್ನಪ್ಪುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಹೃದಯಾಘಾತದಿಂದ ಮೃತಪಟ್ಟಿರುವ ವಿಚಾರ, ಸಣ್ಣ ವಯಸ್ಸಿನಲ್ಲಿಯೇ ಇದ್ದಕ್ಕಿದ್ದಂತೆ ಹೃದಯ Read more…

BREAKING : ಬೆಂಗಳೂರಿನಲ್ಲಿ 24 ಮಂದಿ ಅಕ್ರಮ ಬಾಂಗ್ಲಾ ವಲಸಿಗರು ಪತ್ತೆ : `NIA’ ಮಹತ್ವದ ಮಾಹಿತಿ

ಬೆಂಗಳೂರು : ಬೆಂಗಳೂರಿನಲ್ಲಿ ಇತ್ತೀಚೆಗಷ್ಟೇ ಎನ್ ಐಎ ಅಧಿಕಾರಿಗಳು ದಾಳಿ ನಡೆಸಿದ್ದ ವೇಳೆ 24 ಅಕ್ರಮ ಬಾಂಗ್ಲಾ ವಲಸಿಗರು ಪತ್ತೆಯಾಗಿದ್ದಾರೆ ಎಂಬ ಮಹತ್ವದ ಮಾಹಿತಿ ಬಹಿರಂಗವಾಗಿದೆ. ಬೆಂಗಳೂರಿನ ಬೆಳ್ಳಂದೂರು Read more…

ನವೋದಯ ವಿದ್ಯಾಲಯದಲ್ಲಿ ಪ್ರವೇಶ ಬಯಸುವ 6 ನೇ ತರಗತಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ

ಮಡಿಕೇರಿ : ಮಾನವ ಸಂಪನ್ಮೂಲ ಇಲಾಖೆಯ ಅಡಿಯಲ್ಲಿ ನಡೆಯುವ ಜವಾಹರ ನವೋದಯ ವಿದ್ಯಾಲಯದಲ್ಲಿ 2024-25 ನೇ ಸಾಲಿಗೆ 6 ನೇ ತರಗತಿಗೆ ಪ್ರವೇಶ ಪಡೆಯಲು ಬಯಸುವ ವಿದ್ಯಾರ್ಥಿಗಳಿಂದ ಆನ್ಲೈನ್ Read more…

ತುಂಗಭದ್ರಾ ಜಲಾಶಯದಿಂದ ನದಿಗೆ ನೀರು: ಮುಂಜಾಗ್ರತೆ ವಹಿಸುವಂತೆ ನದಿ ಸುತ್ತಲಿನ ಜನರಿಗೆ ಸೂಚನೆ

  ಕೊಪ್ಪಳ : ತುಂಗಭದ್ರಾ ಜಲಾಶಯದಿಂದ ಎಡದಂಡೆ ಕಾಲುವೆಯ ಮೂಲಕ ನದಿಗೆ ನೀರು ಹರಿಸಲಾಗುತ್ತಿದೆ ಎಂದು ಕರ್ನಾಟಕ ರಾಜ್ಯ ನೀರಾವರಿ ನಿಗಮ ನಿಯಮಿತದಿಂದ ತುಂಗಭದ್ರಾ ಯೋಜನಾ ವೃತ್ತ ಮುನಿರಾಬಾದ್‌ನ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...