alex Certify Karnataka | Kannada Dunia | Kannada News | Karnataka News | India News - Part 551
ಕನ್ನಡ ದುನಿಯಾ
    Dailyhunt JioNews

Kannada Duniya

ಸಾಂಬಾರು ಪಾತ್ರೆಗೆ ಬಿದ್ದು ಮಗು ಸಾವು

ಬಳ್ಳಾರಿ: ಸಾಂಬಾರು ಪಾತ್ರೆಗೆ ಬಿದ್ದು ಮಗು ಮೃತಪಟ್ಟ ಘಟನೆ ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನ ಚೋರನೂರು ಹೋಬಳಿಯ ಹೆಚ್‍ಕೆ ಹಳ್ಳಿ ಗ್ರಾಮದಲ್ಲಿ ನಡೆದಿದೆ. ಮಂಜುನಾಥ ಮತ್ತು ಹುಲಿಗೆಮ್ಮ ದಂಪತಿಯ Read more…

ಬಿಜೆಪಿ ಶಾಸಕ ಯತ್ನಾಳ್ ಬಸ್ ನಿಲ್ದಾಣದಲ್ಲಿ ಕುಳಿತು ಭವಿಷ್ಯ ಹೇಳಲಿ; ಸಚಿವ ಮಧು ಬಂಗಾರಪ್ಪ ವಾಗ್ದಾಳಿ

ಕಲಬುರ್ಗಿ: ಲೋಕಸಭಾ ಚುನಾವಣೆ ಬಳಿಕ ರಾಜ್ಯ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಭವಿಷ್ಯ ನುಡಿದಿರುವ ಬಿಜೆಪಿ ಶಾಸಕ ಬಸನಗೌದ ಪಾಟೀಲ್ ಯತ್ನಾಳ್ ಹೇಳಿಕೆಗೆ ಸಚಿವ ಮಧು ಬಂಗಾರಪ್ಪ ಕಿಡಿಕಾರಿದ್ದಾರೆ. Read more…

SHOCKING NEWS: ಸರ್ಕಾರಿ ಶಾಲೆಯ 7ನೇ ತರಗತಿ ವಿದ್ಯಾರ್ಥಿನಿ 6 ತಿಂಗಳ ಗರ್ಭಿಣಿ; ಸಂಬಂಧಿಕನಿಂದಲೇ ಕೃತ್ಯ

ಚಿಕ್ಕಬಳ್ಳಾಪುರ: ಸರ್ಕಾರಿ ಶಾಲೆಯ 7ನೇ ತರಗತಿ ವಿದ್ಯಾರ್ಥಿನಿ 6 ತಿಂಗಳ ಗರ್ಭಿಣಿಯಾಗಿರುವ ಘಟನೆ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸಂಬಂಧಿ ಯುವಕನೇ ಬಾಲಕಿ ಮೇಲೆ ಅತ್ಯಾಚಾರವೆಸಗಿರುವ Read more…

BIG NEWS: ಲೋಕಸಭಾ ಚುನಾವಣೆಯಿಂದ ನಾನು ಹಿಂದೆಸರಿದಿದ್ದೇನೆ ಎಂದ ಮಾಜಿ ಸಚಿವ ಎಂ.ಟಿ.ಬಿ.ನಾಗರಾಜ್

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸಲ್ಲ ಎಂದು ಮಾಜಿ ಸಚಿವ ಎಂ.ಟಿ.ಬಿ ನಾಗರಾಜ್ ತಿಳಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ಮಾತನಾಡಿದ ಎಂ.ಟಿ.ಬಿ ನಾಗರಾಜ್, ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಪಕ್ಷದ Read more…

ರಂಜಾನ್ ಹಿನ್ನೆಲೆ ಉರ್ದು ಶಾಲಾ ವೇಳಾಪಟ್ಟಿ ಬದಲಾವಣೆ

ಬೆಂಗಳೂರು: ರಂಜಾನ್ ಆಚರಣೆ ಹಿನ್ನೆಲೆಯಲ್ಲಿ ಅಲ್ಪಸಂಖ್ಯಾತ ಶಾಲಾ ವೇಳಾಪಟ್ಟಿ ಸಡಿಲಿಕೆ ಮಾಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ರಂಜಾನ್ ಆರಂಭದ ದಿನದಿಂದ ಒಂದು ತಿಂಗಳವರೆಗೆ ಉರ್ದು ಶಾಲಾ ಅವಧಿಯಲ್ಲಿ Read more…

BIG NEWS: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ; ಮತ್ತೆ ಮೂವರು NIA ವಶಕ್ಕೆ

ಬೆಂಗಳೂರು: ಬೆಂಗಳೂರಿನ ಕುಂದಲಹಳ್ಳಿಯಲ್ಲಿ ರಾಮೇಶ್ವರಂ ಕೆಫೆ ಬಾಂಬ್ ಸ್ಫೊಟ ಪ್ರಕರಣಕ್ಕೆ ಸಂಬಂಧಿಸಿದತೆ ತನಿಖೆ ಚುರುಕುಗೊಳಿಸಿರುವ ಎನ್ ಐಎ ಅಧಿಕಾರಿಗಳು ಮತ್ತೆ ಮೂವರನ್ನು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ಪರಪ್ಪನ ಅಗ್ರಹಾರ Read more…

ಕಾಂಗ್ರೆಸ್ ಸರ್ಕಾರ ಎಡಬಿಡಂಗಿ ಸರ್ಕಾರ, ಗ್ಯಾರಂಟಿ ಘೋಷಿಸಿ ಜಾರಿ ಮಾಡಲಾಗದೇ ವಿಫಲವಾಗಿದೆ; ಆರ್.ಅಶೋಕ್ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಎಡಬಿದಂಗಿ ಸರ್ಕಾರ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಪಕ್ಷ ನಾಯಕ ಆರ್.ಅಶೋಕ್, ಕಾಂಗ್ರೆಸ್ ಸರ್ಕಾರ ಮನಸ್ಸಿಗೆ ಬಂದಂತೆ Read more…

BIG NEWS: ಪತಿ ಮೇಲಿನ ಸಿಟ್ಟಿಗೆ ಮಕ್ಕಳಿಗೆ ಚಿತ್ರಹಿಂಸೆ ನೀಡಿದ ತಾಯಿ; ಸಿಗರೇಟ್ ನಿಂದ ಸುಟ್ಟು, ಫ್ರಿಡ್ಜ್ ನೀರು ಎರಚಿ ಹಲ್ಲೆ; FIR ದಾಖಲು

ಬೆಂಗಳೂರು: ಇತ್ತೀಚೆಗೆ ಮೂರು ವರ್ಷದ ಮಗುವಿನ ಮೇಲೆ ಹೆತ್ತ ತಾಯಿಯೇ ಮನಬಂದಂತೆ ಹಲ್ಲೆ ನಡೆಸಿದ ಪ್ರಕರಣ ಬೆಳಕಿಗೆ ಬಂದಿತ್ತು. ಈ ಘಟನೆ ಮಾಸುವ ಮುನ್ನವೇ ಅಂತದ್ದೇ ಮತ್ತೊಂದು ಘಟನೆ Read more…

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಅಪರಾಧಿಗೆ 20 ವರ್ಷ ಶಿಕ್ಷೆ, ದಂಡ

ಶಿವಮೊಗ್ಗ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಅಪರಾಧಿಗೆ ಶಿವಮೊಗ್ಗದ ಎಫ್.ಟಿ.ಎಸ್.ಸಿ. -1 ನ್ಯಾಯಾಲಯದ ನ್ಯಾಯಾಧೀಶರಾದ ಲತಾ ಕುಮಾರಿ 20 ವರ್ಷ ಶಿಕ್ಷೆ, ದಂಡ ವಿಧಿಸಿ ಆದೇಶ ನೀಡಿದ್ದಾರೆ. Read more…

‘ಕರ್ನಾಟಕದಲ್ಲೀಗ ಅನುದಿನವೂ‌ ಮಹಿಳಾ ದಿನ’: ಅಂತಾರಾಷ್ಟ್ರೀಯ ಮಹಿಳಾ ದಿನದ ಶುಭಾಶಯ ಕೋರಿದ ಸಿಎಂ ಸಿದ್ಧರಾಮಯ್ಯ

ಕರ್ನಾಟಕದಲ್ಲೀಗ ಅನುದಿನವೂ‌ ಮಹಿಳಾ ದಿನ. ನಾಡಿನ ನನ್ನ ಅಕ್ಕ ತಂಗಿಯರಿಗೆ, ತಾಯಂದಿರಿಗೆ ಅಂತಾರಾಷ್ಟ್ರೀಯ ಮಹಿಳಾ ದಿನದ ಶುಭಾಶಯಗಳು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ಸ್ವಾವಲಂಬಿ ಬದುಕಿನ ಕನಸು ಕಟ್ಟಿಕೊಂಡಿರುವ Read more…

BIG NEWS: ತಮ್ಮನ ಮೇಲೆ ಕಾರು ಹತ್ತಿಸಿ ಅಣ್ಣನಿಂದಲೇ ಬರ್ಬರ ಹತ್ಯೆ; ಇಬ್ಬರು ಅರೆಸ್ಟ್

ಶಿವಮೊಗ್ಗ: ಆಸ್ತಿ ವಿಚಾರವಾಗಿ ಅಣ್ಣನೇ ತಮ್ಮನ ಮೇಲೆ ಕಾರು ಹತ್ತಿಸಿ ಬರ್ಬರವಾಗಿ ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಶಿವಮೊಗ್ಗ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಸಹೋದರರ ನಡುವೆ ಆರಂಭವಾಗಿದ್ದ Read more…

BIG NEWS: ಹಾನಗಲ್ ಗ್ಯಾಂಗ್ ರೇಪ್ ಕೇಸ್; ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ

ಹಾವೇರಿ: ಹಾನಗಲ್ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ 58 ದಿನಗಳ ಬಳಿಕ ಪೊಲೀಸರು ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ಹಾನಗಲ್ ಜೆ ಎಂ ಎಫ್ ಸಿ Read more…

ಬೆಂಗಳೂರಿನಲ್ಲಿ ಕಾರು ತೊಳೆಯಲು, ತೋಟಗಾರಿಕೆಗೆ ಕುಡಿಯುವ ನೀರು ಬಳಕೆ ನಿಷೇಧ

ಬೆಂಗಳೂರು :  ಬೆಂಗಳೂರು ನೀರಿನ ಬಿಕ್ಕಟ್ಟನ್ನು ಎದುರಿಸುತ್ತಿರುವ ಕಾರಣ, ಕರ್ನಾಟಕ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ಕಾರು ತೊಳೆಯಲು, ತೋಟಗಾರಿಕೆ, ನಿರ್ಮಾಣ ಮತ್ತು ನಿರ್ವಹಣೆಗೆ ಕುಡಿಯುವ ನೀರನ್ನು Read more…

BIG NEWS : ʻರಾಮೇಶ್ವರಂ ಕೆಫೆ ಬಾಂಬ್ ಸ್ಪೋಟʼ ಪ್ರಕರಣ : ʻNIAʼ ಯಿಂದ ತೀವ್ರಗೊಂಡ ಶೋಧ

ಬೆಂಗಳೂರು :  ಕಳೆದ ವಾರ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಫೋಟದ ಬಗ್ಗೆ ತನಿಖೆ ನಡೆಸುತ್ತಿರುವ ಎನ್ಐಎ ಒಂದರ ನಂತರ ಒಂದರಂತೆ ಹಲವಾರು ವಿಷಯಗಳನ್ನು ಬಹಿರಂಗಪಡಿಸಿದೆ. ಈ ಪ್ರಕರಣದಲ್ಲಿ Read more…

BIG NEWS: ಕಿರುತೆರೆ ನಟಿ ಲಕ್ಷ್ಮೀ ಸಿದ್ದಯ್ಯ ವಿರುದ್ಧ ಯುವತಿ ಮೇಲೆ ಹಲ್ಲೆ ಆರೋಪ

ಬೆಂಗಳೂರು: ಖ್ಯಾತ ಕಿರುತೆರೆ ನಟಿ ಲಕ್ಷ್ಮೀ ಸಿದ್ದಯ್ಯ ವಿರುದ್ಧ ಯುವತಿ ಮೇಲೆ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ. ಮಾಧುರಿ ಎಂಬ ಯುವತಿ ತನ್ನ ಸಹೋದರಿ ಜೊತೆ ಬೈಕ್ ನಲ್ಲಿ Read more…

BIG NEWS: ಲೋಕಸಭಾ ಚುನಾವಣೆ; ಪ್ರಚಾರಕ್ಕೆ ಬಿಜೆಪಿ ಹೊಸ ಪ್ಲಾನ್; ರೀಲ್ಸ್ ಸ್ಪರ್ಧೆ ಆಯೋಜನೆ

ಬೆಂಗಳೂರು: ಲೋಕಸಭಾ ಚುನಾವಣೆ ಪ್ರಚಾರಕ್ಕಾಗಿ ರಾಜ್ಯ ಬಿಜೆಪಿ ಹೊಸ ಯೋಜನೆ ರೂಪಿಸಿದೆ. ಯುವ ಮತದಾರರನ್ನು ಸೆಳೆಯಲು ಹಾಗೂ ಭಾರಿ ಪ್ರಚಾರ ಮಾಡುವ ನಿಟ್ಟಿನಲ್ಲಿ ರೀಲ್ಸ್ ಸ್ಪರ್ಧೆ ಹಮ್ಮಿಕೊಂಡಿದೆ. ಕರ್ನಟಕ Read more…

ಗಮನಿಸಿ : ಬಳ್ಳಾರಿ ಜಿಲ್ಲೆಯಲ್ಲಿ ಕುಡಿಯುವ ನೀರು, ಮೇವು ಸಮಸ್ಯೆ ಇದ್ದರೆ ಈ ಸಂಖೆಯಗೆ ಕರೆ ಮಾಡಿ

ಬಳ್ಳಾರಿ : ಬಳ್ಳಾರಿ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಮತ್ತು ಮೇವಿನ ಕೊರತೆ ಉಂಟಾದಲ್ಲಿ ಹಾಗೂ ಬೆಳೆ ಹಾನಿ ಪರಿಹಾರದ ಹಣ ಖಾತೆಗೆ ಜಮಾ ಆಗದೇ ಇರುವ ಬಗ್ಗೆ Read more…

ರೈಲಿಗೆ ತಲೆ ಕೊಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರದ ಗೋಪಾಲಗೌಡ ನಗರದಲ್ಲಿ ಬುಧವಾರ ರಾತ್ರಿ ರೈಲಿಗೆ ತಲೆ ಕೊಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗೋಪಾಲಗೌಡ ನಗರ ನಿವಾಸಿ, ಸಿರವಂತೆ ಸರ್ಕಾರಿ ಪಿಯು ಕಾಲೇಜ್ Read more…

ಲೆಕ್ಕಪತ್ರ ಇಲಾಖೆ ಖಾಲಿ ಹುದ್ದೆ ನೇಮಕಾತಿ: ಅಭ್ಯರ್ಥಿಗಳ ವಯೋಮಿತಿ ಸಡಿಲಿಕೆಗೆ ಸಿಎಂಗೆ ಮನವಿ

ಬೆಂಗಳೂರು: ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಎ ಸಹಾಯಕ ನಿಯಂತ್ರಕರು, ಗ್ರೂಪ್ ಬಿ ಲೆಕ್ಕ ಪರಿಶೋಧನಾ ಅಧಿಕಾರಿ ಹುದ್ದೆಗಳ ನೇಮಕಾತಿಯಲ್ಲಿ ಅಭ್ಯರ್ಥಿಗಳಿಗೆ Read more…

BIG NEWS: ಮೆಗ್ಗಾನ್ ಆಸ್ಪತ್ರೆಯಲ್ಲಿ ದುರಂತ; ಆಕ್ಸಿಜನ್ ಸಿಗದೇ ನರಳಾಡಿ ಪ್ರಾಣಬಿಟ್ಟ ರೋಗಿ

ಶಿವಮೊಗ್ಗ: ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದಾಗಿ ರೋಗಿಯೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ. ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ 37 ವರ್ಷದ ವ್ಯಕ್ತಿಗೆ ಸೂಕ್ತ ಸಮಯದಲ್ಲಿ ಆಕ್ಸಿಜನ್ ಸಿಗದೇ Read more…

ರಾಜ್ಯದಲ್ಲಿ ಮತ್ತೆ ಹಿಜಾಬ್ ವಿವಾದ: ಹಾಸನ ಕಾಲೇಜಿನಲ್ಲಿ ಪ್ರತಿಭಟನೆ!

ಹಾಸನ: ಹಾಸನದ ಖಾಸಗಿ ಕಾಲೇಜೊಂದರಲ್ಲಿ ಮುಸ್ಲಿಂ ಯುವತಿಯೊಬ್ಬಳು ಹಿಜಾಬ್ ಧರಿಸಿದ್ದಕ್ಕೆ ವಿದ್ಯಾರ್ಥಿಗಳ ಗುಂಪೊಂದು ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಪ್ರತಿಭಟನೆ ನಡೆಸಿದರು. 2022 Read more…

ಹುಣಸೆ ಹಣ್ಣು ಬಡಿಯಲು ಹೋದ ವ್ಯಕ್ತಿ ವಿದ್ಯುತ್ ಪ್ರವಹಿಸಿ ಸಾವು

ದಾವಣಗೆರೆ: ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ತ್ಯಾವಣಿಗೆ ಮುಖ್ಯ ರಸ್ತೆ ಬದಿ ಮರದಲ್ಲಿ ಹುಣಸೆಹಣ್ಣು ಬಡಿಯಲು ಹೋದ ವ್ಯಕ್ತಿಯೊಬ್ಬರು ವಿದ್ಯುತ್ ತಂತಿ ತಗುಲಿ ಮೃತಪಟ್ಟಿದ್ದಾರೆ. ತ್ಯಾವಣಿಗೆ ಸಮೀಪದ ಬೆಳಲಗೆರೆ Read more…

ಕುಡಿಯುವ ನೀರಿಗೆ ಸಂಕಷ್ಟ; ಮುನ್ನೆಚ್ಚರಿಕಾ ಕ್ರಮವಾಗಿ ಮಾರ್ಗಸೂಚಿ ಬಿಡುಗಡೆ ಮಾಡಿದ ಜಿಲ್ಲಾಡಳಿತ; ಸಹಾಯವಾಣಿ ಆರಂಭ

ಚಿಕ್ಕಮಗಳೂರು: ಕರಾವಳಿ, ಮಲೆನಾಡು ಭಾಗದಲ್ಲಿಯೂ ನೀರಿಗಾಗಿ ಹಾಹಾಕಾರ ಶುರುವಾಗಿದೆ. ಜಲಕ್ಷಾಮದಿಂದ ಕುಡಿಯುವ ನೀರಿಗೆ ಸಮಸ್ಯೆಯಾಗುವ ಸಾಧ್ಯತೆ ಹೆಚ್ಚಿರುವುದರಿಂದ ಚಿಕ್ಕಮಗಳೂರು ಜಿಲ್ಲಾಡಳಿತ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಜಲ ಮೂಲಗಳಿಂದ ಕೃಷಿಗೆ Read more…

BIG NEWS : ʻಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಯೋಜನೆʼ ರದ್ದುಗೊಳಿಸಿದ ರಾಜ್ಯ ಸರ್ಕಾರ

ಬೆಂಗಳೂರು: ರಾಜ್ಯ ಸರ್ಕಾರವು 2021 ರಲ್ಲಿ ಪ್ರಾರಂಭಿಸಲಾದ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಯೋಜನೆಯನ್ನು ಹಿಂತೆಗೆದುಕೊಂಡಿದೆ. ಆಟೋ ಮತ್ತು ಟ್ಯಾಕ್ಸಿ ಸೇವೆಗಳ ಒತ್ತಡದ ಮಧ್ಯೆ ರಾಜ್ಯ ಸರ್ಕಾರವು ಬೈಕ್ ಸೇವೆಗಳನ್ನು Read more…

ಕೋಲಾರದಲ್ಲಿ ಘೋರ ದುರಂತ : ಕೆರೆಯಲ್ಲಿ ಕಾಲು ಜಾರಿ ಬಿದ್ದು ತಾಯಿ-ಮಗ

ಕೋಲಾರ : ಕೋಲಾರ ಜಿಲ್ಲೆಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಕೆರೆಯಲ್ಲಿ ಕಾರು ಜಾರಿ ಬಿದ್ದು ತಾಯಿ ಮಗ ಸಾವನ್ನಪ್ಪಿರುವ ಘಟನೆ ನಡೆದಿದೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಕೋಡಿಪಲ್ಲಿ Read more…

ಪತ್ನಿ ಮೇಲೆ ದೌರ್ಜನ್ಯ ಎಸಗಿದ್ದ ಪತಿ ಸೇರಿ ಮೂವರಿಗೆ ಶಿಕ್ಷೆ

ಶಿವಮೊಗ್ಗ: ಪತ್ನಿ ಮೇಲೆ ದೌರ್ಜನ್ಯ ಎಸಗಿದ್ದ ಪತಿ ಸೇರಿ ಮೂವರಿಗೆ ಶಿಕ್ಷೆ ವಿಧಿಸಿ ಎರಡನೇ ಜೆಎಮ್ಎಫ್ಸಿ ನ್ಯಾಯಾಲಯ ಆದೇಶಿಸಿದೆ. ನ್ಯಾಯಾಧೀಶರಾದ ಎಸ್.ಆರ್. ಸನ್ಮತಿ ಅವರು ಶಿಕ್ಷೆ ವಿಧಿಸಿ ತೀರ್ಪು Read more…

ಮಹಾಶಿವರಾತ್ರಿ ಹಬ್ಬದಂದೇ ‘ರಾಮೇಶ್ವರಂ ಕೆಫೆ’ ಪುನರಾರಂಭಕ್ಕೆ ಸಿದ್ಧತೆ

ಬೆಂಗಳೂರು : ಬೆಂಗಳೂರಿನ ವೈಟ್ಫೀಲ್ಡ್ ಪ್ರದೇಶದಲ್ಲಿರುವ ರಾಮೇಶ್ವರಂ ಕೆಫೆ ಸ್ಫೋಟದಲ್ಲಿ ಒಂಬತ್ತು ಜನರು ಗಾಯಗೊಂಡಿದ್ದು, ಒಂದು ವಾರದ ನಂತರ ಮಾರ್ಚ್ 8 ರ ಶುಕ್ರವಾರ ಸಂಜೆ 6 ಗಂಟೆ Read more…

ಕುತೂಹಲ ಮೂಡಿಸಿದ ಕುಮಾರ್ ಬಂಗಾರಪ್ಪ ನಡೆ: ಕಾಂಗ್ರೆಸ್ ಅಭ್ಯರ್ಥಿಯಾಗಿ ಲೋಕಸಭೆ ಚುನಾವಣೆಗೆ ಸ್ಪರ್ಧೆ…?

ಮಾಜಿ ಸಚಿವ ಕುಮಾರ್ ಬಂಗಾರಪ್ಪ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಸಾಧ್ಯತೆ ಇದೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಕುಮಾರ್ ಬಂಗಾರಪ್ಪ ಅವರನ್ನು ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ಪಕ್ಷದ ನಾಯಕರು ಚಿಂತನೆ Read more…

ಕೋರ್ಟ್ ಆದೇಶದವರೆಗೆ ನಾಶಿಪುಡಿ ಉಚ್ಚಾಟನೆ ನಿರ್ಧಾರ ಇಲ್ಲ: ಬ್ಯಾಡಗಿ ವರ್ತಕರ ಸಂಘದ ಸಭೆಯಲ್ಲಿ ತೀರ್ಮಾನ

ಹಾವೇರಿ: ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪ ಎದುರಿಸುತ್ತಿರುವ ಬ್ಯಾಡಗಿ ಮೆಣಸಿನಕಾಯಿ ವರ್ತಕ ಮಹಮ್ಮದ್ ಶಫಿ ನಾಶಿಪುಡಿ ಪ್ರಕರಣ ನ್ಯಾಯಾಲಯದಲ್ಲಿದ್ದು, ನ್ಯಾಯಾಲಯದ ಆದೇಶ ಬರುವವರೆಗೆ ನಾಶಿಪುಡಿ ಅವರನ್ನು ಉಚ್ಚಾಟನೆ Read more…

ಕಲ್ಯಾಣ ಕರ್ನಾಟಕದ ಜನತೆಗೆ ಗುಡ್ ನ್ಯೂಸ್ : ಮಾ. 12 ರಿಂದ ಕಲಬುರಗಿ-ಬೆಂಗಳೂರು ‘ವಂದೇ ಭಾರತ್’ ರೈಲು ಸಂಚಾರ ಆರಂಭ

ಬೆಂಗಳೂರು: ಕಲ್ಯಾಣ ಕರ್ನಾಟಕದ ಮೊದಲ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಕಲಬುರಗಿ ಮತ್ತು ಕೆಎಸ್ಆರ್ ಬೆಂಗಳೂರು ನಡುವೆ ಪ್ರೀಮಿಯಂ ರೈಲು ಸೇವೆಯನ್ನು ಪ್ರಾರಂಭಿಸಲು ರೈಲ್ವೆ ಯೋಜಿಸಿದೆ. ಸಂಸದ ಉಮೇಶ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...