alex Certify Karnataka | Kannada Dunia | Kannada News | Karnataka News | India News - Part 552
ಕನ್ನಡ ದುನಿಯಾ
    Dailyhunt JioNews

Kannada Duniya

8 ಕೀ.ಮಿ ಓಡಿ ಸಲೀಸಾಗಿ ಕೊಲೆ ಆರೋಪಿ ಪತ್ತೆ ಹಚ್ಚಿದ ಸ್ಟಾರ್ ಪೊಲೀಸ್ ಶ್ವಾನ ತಾರಾ

ದಾವಣಗೆರೆ: ಇತ್ತೀಚೆಗೆ ದಾವಣಗೆರೆ ಕ್ರೈಂ ವಿಭಾಗಕ್ಕೆ ಸೇರ್ಪಡೆಯಾಗಿರುವ ಒಂಭತ್ತು ತಿಂಗಳ ಪೊಲೀಸ್ ಶ್ವಾನ ತಾರ ಅದಾಗಲೇ ಜಿಲ್ಲೆಯಲ್ಲಿ ಭಾರಿ ಫೇಮಸ್ ಆಗಿದೆ. ಬೆಂಗಳೂರಿನಲ್ಲಿ ತರಬೇತಿ ಪಡೆದು ದಾವಣಗೆರೆ ಜಿಲ್ಲೆ Read more…

BIGG NEWS : ಬೆಂಗಳೂರು ಪೊಲೀಸರ ಭರ್ಜರಿ ಬೇಟೆ : 7 ಮಂದಿ ಡ್ರಗ್ ಪೆಡ್ಲರ್ ಗಳು ಅರೆಸ್ಟ್

ಬೆಂಗಳೂರು : ಬೆಂಗಳೂರಿನ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ 7 ಮಂದಿ ಡ್ರಗ್ ಪೆಡ್ಲರ್ ಗಳನ್ನು ಬಂಧಿಸಿದ್ದಾರೆ. ದೆಹಲಿಯಿಂದ ಡ್ರಗ್ಸ್ ಆಮದು ಮಾಡಿಕೊಂಡು ಬೆಂಗಳೂರಿನಲ್ಲಿ Read more…

ಬಿಜೆಪಿಯವರು ಹತಾಶೆಯಿಂದ 15% ಕಮಿಷನ್ ಆರೋಪ ಮಾಡುತ್ತಿದ್ದಾರೆ : ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು : ಬಿಜೆಪಿಯವರು ಹತಾಶೆಯಿಂದ ರಾಜ್ಯ ಸರ್ಕಾರದ ಮೇಎಲ 15% ಕಮಿಷನ್ ಆರೋಪ ಮಾಡುತ್ತಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ Read more…

ರೈತರೇ ಗಮನಿಸಿ : ಬೆಳೆ ಸಮೀಕ್ಷೆಗೆ `ಮೊಬೈಲ್ ಆಪ್’ ಈ ರೀತಿ ಬಳಸಿ!

2023-24ನೇ ಸಾಲಿನ  “ನನ್ನ ಬೆಳೆ ನನ್ನ ಹಕ್ಕು” ಆಶಯದಂತೆ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಆರಂಭವಾಗಿದೆ. ಕಳೆದ ಬಾರಿಯಂತೆ ಈ ಬಾರಿಯೂ ಬೆಳೆ ಸಮೀಕ್ಷೆ ಕಾರ್ಯದಲ್ಲಿ ರೈತರು ಸ್ವತ: Read more…

BIGG NEWS : ರಾಜ್ಯ ಸರ್ಕಾರದಿಂದ `ಅನಧಿಕೃತ ಶಾಲೆ’ಗಳ ವಿರುದ್ಧ ಮಹತ್ವದ ಕ್ರಮ

ಬೆಂಗಳೂರು : 2022-23ನೇ ಸಾಲಿನಲ್ಲಿ ರಾಜ್ಯದಲ್ಲಿ ಅನಧಿಕೃತವಾಗಿ ನಡೆಸುತ್ತಿರುವಂತಹ ಶಾಲೆಗಳ ವಿರುದ್ಧ ಕ್ರಮವಹಿಸುವ ಕುರಿತು ರಾಜ್ಯ ಸರ್ಕಾರವು ಮಹತ್ವದ ಕ್ರಮಗಳನ್ನು ಕೈಗೊಂಡಿದೆ. ರಾಜ್ಯದಲ್ಲಿನ ಕೆಲವು ಖಾಸಗಿ ಶಾಲಾ ಆಡಳಿತ Read more…

BIGG NEWS : ಕೃಷಿ ಸಚಿವ ಚಲುವರಾಯಸ್ವಾಮಿ ವಿರುದ್ಧ ಬಿಜೆಪಿಯಿಂದ `Pay CS’ ಅಭಿಯಾನ!

ಬೆಂಗಳೂರು : ಕೃಷಿ ಸಚಿವ ಸಿ.ಎಸ್. ಚಲುವರಾಸ್ವಾಮಿ ವಿರುದ್ಧ ಇದೀಗ ಬಿಜೆಪಿ ಪೇ ಸಿಎಸ್ ಎಂಬ ಅಭಿಯಾನವನ್ನು ಆರಂಭಿಸಿದ್ದು, ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.   ಕೃಷಿ ಸಚಿವ Read more…

ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಗೆ ನೊಂದಣಿ : ರೈತ ಸಮುದಾಯಕ್ಕೆ ಮುಖ್ಯ ಮಾಹಿತಿ

ಬಳ್ಳಾರಿ : 2023-24ನೇ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ ಕೃಷಿ ಬೆಳೆಗಳಿಗೆ ವಿಮೆ ನೊಂದಣಿಯನ್ನು ಪ್ರಾರಂಭಿಸಿದ್ದು, ರೈತರು ಭತ್ತ, ಮುಸುಕಿನ ಜೋಳ, Read more…

BIG NEWS: ಸರ್ಕಾರಿ ಪ್ರೌಢಶಾಲೆಯಲ್ಲಿ ವಾಮಾಚಾರ; ಶಾಲೆಗೆ ಬಂದ ಶಿಕ್ಷಕರು, ವಿದ್ಯಾರ್ಥಿಗಳು ಶಾಕ್…!

ಯಾದಗಿರಿ: ಕಿಡಿಗೇಡಿಗಳ ದುಷ್ಕೃತ್ಯ ನೋಡಿ. ಸರ್ಕಾರಿ ಶಾಲೆಯ ಆವರಣದಲ್ಲಿಯೇ ವಾಮಾಚಾರ ಮಾಡಿರುವ ಘಟನೆ ಯಾದಗಿರಿ ತಾಲೂಕಿನಲ್ಲಿ ನಡೆದಿದೆ. ಯಾದಗಿರಿ ತಾಲೂಕಿನ ಬಸವಂತಪುರ ಸರ್ಕಾರಿ ಪ್ರೌಢಶಾಲೆಯಲ್ಲಿ ಕಿಡಿಗೇಡಿಗಳು ವಾಮಾಚಾರ ಮಾಡಿದ್ದಾರೆ. Read more…

BIG NEWS: ಕೃಷಿ ಸಚಿವರ ಲಂಚಾವತಾರದ ವಿರುದ್ಧ ಆಕ್ರೋಶ; ಸಚಿವ ಚಲುವರಾಯಸ್ವಾಮಿ ವಿರುದ್ಧ ‘ಪೇ ಸಿಎಸ್’ ಅಭಿಯಾನ ಆರಂಭ

ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ್ದ ಕಾಂಗ್ರೆಸ್ ಅಂದಿನ ಸಿಎಂ ಬಸವರಾಜ್ ಬೊಮ್ಮಾಯಿ ವಿರುದ್ಧ ‘ಪೇ ಸಿಎಂ’ ಅಭಿಯಾನ ಮಾಡಿ ಆಕ್ರೋಶ ವ್ಯಕ್ತಪಡಿಸಿತ್ತು. ಇದೀಗ Read more…

BIG NEWS: ವಿದೇಶಿ ಮಹಿಳೆ ಸೇರಿ 7 ಡ್ರಗ್ ಪೆಡ್ಲರ್ ಗಳ ಬಂಧನ

ಬೆಂಗಳೂರು: ಮಾದಕ ದ್ರವ್ಯದ ವಿರುದ್ಧ ಸಮರ ಮುಂದುವರೆಸಿರುವ ಬೆಂಗಳೂರು ಪೊಲೀಸರು ವಿದೇಶಿ ಪ್ರಜೆ ಸೇರಿ 7 ಡ್ರಗ್ ಪೆಡ್ಲರ್ ಗಳನ್ನು ಬಂಧಿಸಿದ್ದಾರೆ. ಸಾಹಿಲ್, ನಾಸಿರ್, ಆದಂ ಖಾನ್, ಸಮೀರ್, Read more…

‘ಪಿಂಚಣಿ’ ದಾರರಿಗೆ ಗುಡ್ ನ್ಯೂಸ್; ಡಿಜಿಟಲ್ ಜೀವಿತ ಪ್ರಮಾಣ ಪತ್ರ ಸಲ್ಲಿಕೆ ಉತ್ತೇಜನಕ್ಕೆ ನವೆಂಬರ್ ನಲ್ಲಿ ‘ಆಂದೋಲನ’

  ಪಿಂಚಣಿದಾರರು ಪ್ರತಿ ವರ್ಷದ ನವೆಂಬರ್ ತಿಂಗಳಿನಲ್ಲಿ ಜೀವಿತ ಪ್ರಮಾಣ ಪತ್ರ ಸಲ್ಲಿಸುವುದು ಕಡ್ಡಾಯವಾಗಿದ್ದು, ಇದನ್ನು ಸರಳಗೊಳಿಸುವ ಸಲುವಾಗಿ ಡಿಜಿಟಲ್ ಜೀವಿತ ಪ್ರಮಾಣ ಪತ್ರ (ಡಿಎಲ್‌ಸಿ) ಯೋಜನೆಯನ್ನು ಜಾರಿಗೊಳಿಸಲಾಗಿದೆ. Read more…

Aadhaar Card : ಆಧಾರ್ ಕಾರ್ಡ್ ಕಳೆದುಹೋಗಿದೆಯಾ? ಚಿಂತೆ ಬೇಡ ತಪ್ಪದೇ ಈ ಕೆಲಸ ಮಾಡಿ

ಸರ್ಕಾರಿ ಯೋಜನೆ ಅಥವಾ ಸರ್ಕಾರೇತರ ಯೋಜನೆಯ ಲಾಭ ಪಡೆಯುವುದು, ಬ್ಯಾಂಕಿನಲ್ಲಿ ಖಾತೆ ತೆರೆಯುವುದು ಅಥವಾ ಶಾಲೆ / ಕಾಲೇಜಿಗೆ ಮಕ್ಕಳನ್ನು ದಾಖಲಿಸುವುದು, ಸಿಮ್ ಕಾರ್ಡ್ ಪಡೆಯುವುದು ಸೇರಿದಂತೆ ಹಲವು Read more…

ಟೊಮ್ಯಾಟೋ ಬೆಲೆ ಏರಿಕೆಯಿಂದ ಕಂಗೆಟ್ಟಿದ್ದ ಗ್ರಾಹಕರಿಗೆ ಗುಡ್ ನ್ಯೂಸ್; ಇಳಿಕೆ ಹಾದಿ ಹಿಡಿದ ಟೊಮ್ಯಾಟೋ ‘ದರ’

ಕಳೆದ ಕೆಲವು ದಿನಗಳಿಂದ ಟೊಮ್ಯಾಟೋ ಬೆಲೆಯಲ್ಲಿ ಭಾರಿ ಏರಿಕೆ ಕಂಡು ಬಂದಿದ್ದ ಹಿನ್ನೆಲೆಯಲ್ಲಿ ಜನಸಾಮಾನ್ಯರು ಕಂಗೆಟ್ಟಿದ್ದರು. ದಿನನಿತ್ಯದ ಅಡುಗೆಗೆ ಟೊಮ್ಯಾಟೋ ಅತ್ಯಗತ್ಯವಾಗಿದ್ದು, ಆದರೆ ಬೆಲೆ ಏರಿಕೆಯ ಕಾರಣಕ್ಕೆ ಇದರ Read more…

ಅಂಚೆ ಇಲಾಖೆಯಿಂದ ಈ ಬಾರಿಯೂ ಮನೆ ಬಾಗಿಲಿಗೆ ‘ತ್ರಿವರ್ಣ ಧ್ವಜ’ ತಲುಪಿಸುವ ವ್ಯವಸ್ಥೆ; ಇಲ್ಲಿದೆ ವಿವರ

ದೇಶದಾದ್ಯಂತ ಸ್ವಾತಂತ್ರೋತ್ಸವದ ಅದ್ದೂರಿ ಆಚರಣೆಗೆ ಸಿದ್ಧತೆ ನಡೆದಿದೆ. ಇದರ ಮಧ್ಯೆ ಅಂಚೆ ಇಲಾಖೆ ಮಹತ್ವದ ಕಾರ್ಯಕ್ರಮ ಒಂದನ್ನು ರೂಪಿಸಿದ್ದು, ಇದರ ವಿವರ ಇಲ್ಲಿದೆ. ಕಳೆದ ವರ್ಷದಂತೆ ಈ ಬಾರಿಯೂ Read more…

ಸಚಿವ ಚಲುವರಾಯಸ್ವಾಮಿ ವಿರುದ್ಧ ರಾಜ್ಯಪಾಲರಿಗೆ ಪತ್ರ ವಿಚಾರ; ಪತ್ರದ ಮೂಲ ಪತ್ತೆ ಮಾಡಿದ CID ಅಧಿಕಾರಿಗಳು

ಮಂಡ್ಯ: ಕೃಷಿ ಸಚಿವ ಚಲುವರಾಯಸ್ವಾಮಿ ವಿರುದ್ಧ ಕೃಷಿ ಅಧಿಕಾರಿಗಳೇ ತಿರುಗಿಬಿದ್ದಿದ್ದು, ಸಚಿವರ ವಿರುದ್ಧ ರಾಜ್ಯಪಾಲರಿಗೆ ಪತ್ರ ಬರೆದ ವಿಚಾರ ರಾಜ್ಯಾದ್ಯಂತ ಭಾರಿ ಸುದ್ದಿಯಾಗಿದ್ದು, ಪ್ರಕರಣವನ್ನು ಸರ್ಕಾರ ಸಿಐಡಿ ತನಿಖೆಗೆ Read more…

ಡಿಪ್ಲೋಮಾ, ಪದವೀಧರರಿಗೆ ಗುಡ್ ನ್ಯೂಸ್: `ಯುವನಿಧಿ ಯೋಜನೆ’ ಜಾರಿಗೆ ಸಿಎಂ ಮಹತ್ವದ ಹೇಳಿಕೆ

ಬೆಂಗಳೂರು : ಆಗಸ್ಟ್ 24 ರಂದು 4 ನೇ ಗ್ಯಾರಂಟಿ ಯೋಜನೆ ಗೃಹಲಕ್ಷ್ಮೀ ಯೋಜನೆ ಹಾಗೂ  ಯುವನಿಧಿ ಯೋಜನೆ ಡಿಸೆಂಬರ್ ಅಥವಾ ಜನವರಿ 2024 ರಲ್ಲಿ ಜಾರಿಯಾಗುವ ಸಾಧ್ಯತೆ Read more…

ಪ್ರಯಾಣಿಕರ ಗಮನಕ್ಕೆ… ಈ ಮಾರ್ಗದಲ್ಲಿ ಮೂರು ದಿನ ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ

ಬೆಂಗಳೂರು: ಇಂದಿನಿಂದ ಆಗಸ್ಟ್ 14ರವರೆಗೆ ನಮ್ಮ ಮೆಟ್ರೋ ಸಂಚಾರದ ಕೆಲ ಮಾರ್ಗಗಳಲ್ಲಿ ವ್ಯತ್ಯವಾಗಲಿದೆ. ಸಿಗ್ನಲ್, ಟರ್ಮಿನಲ್ ದುರಸ್ತಿ ಕಾಮಗಾರಿ ಹಿನ್ನೆಲೆಯಲ್ಲಿ ವ್ಯತ್ಯವಯಾಗಲಿದೆ. ಬೈಯ್ಯಪ್ಪನಹಳ್ಳಿ ಟರ್ಮಿನಲ್ ನಿಂದ ಸ್ವಾಮಿ ವಿವೇಕಾನಂದ Read more…

Karnataka Rain : ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 5 ದಿನ ಮಳೆ : ಹವಾಮಾನ ಇಲಾಖೆ ಮಾಹಿತಿ

ಬೆಂಗಳೂರು : ರಾಜ್ಯದ ಕರಾವಳಿ, ಮಲೆನಾಡು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆಗಸ್ಟ್ 15 Read more…

ರಸ್ತೆಯಲ್ಲೇ ಉಬೆರ್ ಚಾಲಕನಿಂದ ಮಹಿಳೆ ಮೇಲೆ ಹಲ್ಲೆ

ಬೆಂಗಳೂರು: ಬೆಂಗಳೂರಿನಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ ಉಬೆರ್ ಚಾಲಕನೊಬ್ಬ ಮಹಿಳೆ ಮೇಲೆ ಹಲ್ಲೆ ನಡೆಸಿದ್ದಾನೆ. ಮಗನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲು ಮಹಿಳೆ ಕ್ಯಾಬ್ ಬುಕ್ ಮಾಡಿದ್ದರು. ಮಹಿಳೆ ಬುಕ್ Read more…

ಸಮಸ್ಯೆ ಪರಿಹರಿಸುವುದಾಗಿ ಲಕ್ಷಾಂತರ ವಂಚನೆ: ಜ್ಯೋತಿಷಿಗಳು ಅರೆಸ್ಟ್

ವಿಜಯಪುರ: ಜ್ಯೋತಿಷ್ಯ ಹೇಳಿ ಸಮಸ್ಯೆಗೆ ಪರಿಹಾರ ಕಲ್ಪಿಸುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ವಂಚಿಸಿದ್ದ ಮೂವರು ಜ್ಯೋತಿಷಿಗಳನ್ನು ವಿಜಯಪುರ ಜಿಲ್ಲೆ ತಿಕೋಟಾ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 1.67 ಲಕ್ಷ ರೂ. Read more…

ಇಲ್ಲಿದೆ ರಾಜ್ಯದ ವಿವಿಧ ಜಲಾಶಯಗಳ ನೀರಿನ ಮಟ್ಟದ ವಿವರ

ರಾಜ್ಯದ ವಿವಿಧ ಜಲಾಶಯಗಳ ನೀರಿನ ಮಟ್ಟ ಬುಧವಾರದಂದು ಇಂತಿದ್ದು, ಇದರ ವಿವರ ಇಲ್ಲಿದೆ. ಕೆ.ಆರ್.ಎಸ್. ಗರಿಷ್ಠ ಮಟ್ಟ 124.80 ಅಡಿಗಳಾಗಿದ್ದು, ಈಗಿನ ಮಟ್ಟ 113.26 ಅಡಿಗಳಾಗಿದೆ. ಭದ್ರಾ ಜಲಾಶಯದ Read more…

ಜನತೆಗೆ ಗುಡ್ ನ್ಯೂಸ್ : ಇನ್ಮುಂದೆ ರಾತ್ರಿ 8 ಗಂಟೆಯವರೆಗೂ ಸಿಗಲಿದೆ `ನಮ್ಮ ಕ್ಲಿನಿಕ್’ ಸೇವೆ….!

ಬೆಂಗಳೂರು : ಜನತೆಗೆ ಆರೋಗ್ಯ ಇಲಾಖೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ನಗರ ಪ್ರದೇಶಗಳ ಜನರಿಗೆ ಉತ್ತಮ ಆರೋಗ್ಯ ಸೌಲಭ್ಯ ಒದಗಿಸುವ ನಮ್ಮ ಕ್ಲಿನಿಕ್ ಸೇವೆಯಲ್ಲಿ ಬದಲಾವಣೆ ಮಾಡಲು ಆರೋಗ್ಯ Read more…

ಮರಳು ದಂಧೆಕೋರರ ಅಟ್ಟಹಾಸ: ಅಕ್ರಮ ತಡೆಯಲು ಹೋದ ಅಧಿಕಾರಿಗಳ ಮೇಲೆ ಹಲ್ಲೆ

ರಾಯಚೂರು: ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ಯಡಿವಾಳ ಗ್ರಾಮದ ಬಳಿ ಅಕ್ರಮ ಮರಳು ಸಾಗಣೆ ತಡೆಯಲು ಹೋಗಿದ್ದ ಅಧಿಕಾರಿಗಳ ಮೇಲೆ ದಂಧೆಕೋರರು ಹಲ್ಲೆ ಮಾಡಿದ್ದಾರೆ. ಸ್ಥಳೀಯರ ದೂರಿನ ಹಿನ್ನೆಲೆಯಲ್ಲಿ Read more…

ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ : ಶೀಘ್ರವೇ ರಾಜ್ಯಾದ್ಯಂತ `ಆರೋಗ್ಯ ಸಂಜೀವಿನಿ’ ಜಾರಿ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿಯೊಂದು ಸಿಕ್ಕಿದ್ದು, ಸೆಪ್ಟೆಂಬರ್ 15ರೊಳಗೆ ರಾಜ್ಯಾದ್ಯಂತ ನಗದು ರಹಿತ ಚಿಕಿತ್ಸೆ ನೀಡುವ ಆರೋಗ್ಯ ಯೋಜನೆ ಜಾರಿಯಾಗುವ ಸಾಧ್ಯತೆ ಇದೆ. ಇಂದು ರಾಜ್ಯ Read more…

‘ಹೃದಯಾಘಾತ’ ದಿಂದ ಸಾವನ್ನಪ್ಪಿದ 15 ವರ್ಷದ ವಿದ್ಯಾರ್ಥಿನಿ….!

ಇತ್ತೀಚಿನ ದಿನಗಳಲ್ಲಿ ತೀರಾ ಚಿಕ್ಕಪ್ರಾಯದವರು ಹಠಾತ್ ವಿಧಿವಶರಾಗುತ್ತಿರುವ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಇದೀಗ ಇದಕ್ಕೆ ಮತ್ತೊಂದು ಘಟನೆ ಸೇರ್ಪಡೆಗೊಂಡಿದೆ. ಹತ್ತನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ 15 ವರ್ಷದ ವಿದ್ಯಾರ್ಥಿನಿಯೊಬ್ಬಳು ಸಹಪಾಠಿಗಳ Read more…

ಮದುವೆಗೆ ಒಪ್ಪದ ಯುವತಿಯ ಕುಟುಂಬಕ್ಕೆ ಸೇರಿದ ಅಡಕೆ, ಶುಂಠಿ ಬೆಳೆ ನಾಶ ಮಾಡಿದ ಯುವಕ

ಮೈಸೂರು: ಮದುವೆಗೆ ಒಪ್ಪದ ಯುವತಿಯ ಕುಟುಂಬಕ್ಕೆ ಸೇರಿದ ಅಡಕೆ, ಶುಂಠಿ ಬೆಳೆಯನ್ನು ಯುವಕ ನಾಶ ಮಾಡಿದ ಘಟನೆ ಹುಣಸೂರು ತಾಲೂಕಿನಲ್ಲಿ ನಡೆದಿದೆ. ಕಡೇಮನುಗನಹಳ್ಳಿ ಗ್ರಾಮದ ಅಶೋಕ್ ಕೃತ್ಯವೆಸಗಿದ ಆರೋಪಿಯಾಗಿದ್ದಾನೆ. Read more…

BIG NEWS: ಆಗಸ್ಟ್ ಕಡೆ ವಾರದಲ್ಲಿ ವಾಡಿಕೆಗಿಂತ ಅಧಿಕ ಮಳೆ; ಹವಾಮಾನ ಇಲಾಖೆ ತಜ್ಞರಿಂದ ಮಹತ್ವದ ಮಾಹಿತಿ

ಈ ಬಾರಿ ರಾಜ್ಯಕ್ಕೆ ಮುಂಗಾರು ವಿಳಂಬವಾಗಿ ಪ್ರವೇಶಿಸಿದ್ದು, ಆರಂಭದಲ್ಲಿ ಮಳೆ ಕುಂಠಿತವಾಗಿದ್ದರೂ ಆ ಬಳಿಕ ಅಬ್ಬರಿಸಿತ್ತು. ಇದರ ಪರಿಣಾಮ ಹಳ್ಳ ಕೊಳ್ಳಗಳು, ಕೆರೆಕಟ್ಟೆಗಳು, ಜಲಾಶಯಗಳು ತುಂಬಲಾರಂಭಿಸಿದ್ದವು. ಆದರೆ ಆ Read more…

BIG NEWS: ಕಸ್ತೂರಿ ರಂಗನ್ ವರದಿ ಪರಿಶೀಲನೆಗೆ ಕೇಂದ್ರ ಸಮಿತಿ ನೇಮಕ: ವರದಿ ಬಳಿಕ ಕ್ರಮ

ಬೆಂಗಳೂರು: ಕಸ್ತೂರಿರಂಗನ್ ವರದಿ ಪರಿಶೀಲನೆಗೆ ಕೇಂದ್ರ ಸರ್ಕಾರ ನಿವೃತ್ತ ಐಎಫ್ಎಸ್ ಅಧಿಕಾರಿ ಸಂಜಯ್ ಕುಮಾರ್ ಸಮಿತಿ ನೇಮಿಸಿದ್ದು, ಈ ಸಮಿತಿ ವರದಿ ನಂತರ ಮುಂದಿನ ಕ್ರಮ ಕೈಗೊಳ್ಳುವುದಾಗಿ ಅರಣ್ಯ Read more…

ಕಾಲೇಜು ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣ; ಸಿಐಡಿ ಅಧಿಕಾರಿಗಳಿಂದ ಸನ್ನಿವೇಶ ಮರುಸೃಷ್ಟಿ

ಉಡುಪಿಯ ನೇತ್ರ ಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿಯರು, ಶೌಚಾಲಯದಲ್ಲಿ ಮೊಬೈಲ್ ಮೂಲಕ ತಮ್ಮ ಸಹಪಾಠಿಯ ವಿಡಿಯೋ ಚಿತ್ರೀಕರಣ ಮಾಡಿಕೊಂಡಿದ್ದರು ಎನ್ನಲಾದ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ಗೆ Read more…

ರಾಜ್ಯ ಸರ್ಕಾರದಿಂದ ವಸತಿ ರಹಿತರಿಗೆ ಗುಡ್ ನ್ಯೂಸ್ : 15 ಲಕ್ಷ ಮನೆ ನೀಡಲು ಯೋಜನೆ

ಶಿರಾ : ರಾಜ್ಯ ಸರ್ಕಾರವು ವಸತಿ ರಹಿತರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಮುಂದಿನ 5 ವರ್ಷಗಳಲ್ಲಿ ರಾಜ್ಯದ ವಸತಿ ರಹಿತರಿಗೆ 15 ಲಕ್ಷ ಮನೆಗಳನ್ನು ನೀಡಲು ಯೋಜನೆ ರೂಪಿಸಲಾಗಿದೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...