alex Certify Karnataka | Kannada Dunia | Kannada News | Karnataka News | India News - Part 554
ಕನ್ನಡ ದುನಿಯಾ
    Dailyhunt JioNews

Kannada Duniya

BIG UPDATE : ಬೆಂಗಳೂರಿನ ‘ಆಸರೆ ‘ಆಸ್ಪತ್ರೆಯಲ್ಲಿ 74 ಭ್ರೂಣ ಹತ್ಯೆ ಕೇಸ್ ; ಆಸ್ಪತ್ರೆಗೆ ಬೀಗ ಜಡಿದ ಪೊಲೀಸರು.!

ಬೆಂಗಳೂರು : ಬೆಂಗಳೂರಿನ ನೆಲಮಂಗಲದ ಆಸರೆ ಆಸ್ಪತ್ರೆಯಲ್ಲಿ 74 ಭ್ರೂಣ ಹತ್ಯೆ ಬಯಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ಪತ್ರೆಯನ್ನು ಪೊಲೀಸರು ಬಂದ್ ಮಾಡಿಸಿದ್ದಾರೆ ಎಂದು ತಿಳಿದು ಬಂದಿದೆ. ಭ್ರೂಣ ಹತ್ಯೆ Read more…

‘ರಾಮೇಶ್ವರಂ ಕೆಫೆ’ ಬ್ಲಾಸ್ಟ್ ಕೇಸ್ : ‘BMTC’ ಬಸ್ ನಲ್ಲಿ ಪ್ರಯಾಣಿಸಿದ್ದ ಬಾಂಬರ್ ನ ಮತ್ತೊಂದು ಫೋಟೋ ರಿವೀಲ್..!

ಬೆಂಗಳೂರು : ‘ರಾಮೇಶ್ವರಂ ಕೆಫೆ’ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಎಂಟಿಸಿ ಬಸ್ ನಲ್ಲಿ ಪ್ರಯಾಣಿಸಿದ್ದ ಉಗ್ರನ ಮತ್ತೊಂದು ಫೋಟೋ ರಿವೀಲ್ ಆಗಿದೆ. ಬಸ್ ನಲ್ಲಿದ್ದ ಸಿಸಿಟಿವಿಯಲ್ಲಿ ಈ ದೃಶ್ಯ Read more…

BREAKING : ಬೆಂಗಳೂರಿನಲ್ಲಿ ‘ಟ್ಯಾಂಕರ್ ಮಾಫಿಯಾ’ ಗೆ ಬ್ರೇಕ್ ; ಹೊಸ ದರ ನಿಗದಿ ಮಾಡಿ ಜಿಲ್ಲಾಡಳಿತ ಆದೇಶ..!

ಬೆಂಗಳೂರು : ಮಳೆಯ ಕೊರತೆ ಹಾಗೂ ಹಲವು ಕಾರಣಗಳಿಂದ ಈ ವರ್ಷ ಬೆಂಗಳೂರು ಹಾಗೂ ರಾಜ್ಯದ ಇತರ ಕಡೆಗಳಲ್ಲಿ ನೀರಿನ ಅಭಾವ ಉಂಟಾಗಿದ್ದು, ಪರಿಸ್ಥಿತಿ ಗಂಭೀರವಾಗಿದೆ. ಬೆಂಗಳೂರಿನಲ್ಲಿ ಟ್ಯಾಂಕರ್ Read more…

BREAKING : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ; ತುಮಕೂರಿನಲ್ಲಿ ‘ಅಪ್ರಾಪ್ತ ಬಾಲಕಿ’ ಮೇಲೆ ಸಾಮೂಹಿಕ ಅತ್ಯಾಚಾರ.!

ತುಮಕೂರು : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ತುಮಕೂರಿನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ತುಮಕೂರಿನಲ್ಲಿ ನಡೆದಿದೆ. ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು Read more…

ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆಗೆ ಬಿಜೆಪಿ ಮಹತ್ವದ ಸಭೆ : ಇಬ್ಬರು ಮಾಜಿ ಸಿಎಂ ಗಳಿಗೆ ಟಿಕೆಟ್ ?

ನವದೆಹಲಿ : ಲೋಕಸಭೆ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿರುವ ಬಿಜೆಪಿ ಈಗಾಗಲೇ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದು, ನಾಳೆ ಎರಡನೇ ಪಟ್ಟಿ ಬಿಡುಗಡೆ ಮಾಡುವ ಸಾಧ್ಯತೆ ಇದೆ. ಬುಧವಾರ Read more…

BREAKING : ಶಿವಮೊಗ್ಗದಲ್ಲಿ ರೈಲಿಗೆ ತಲೆಕೊಟ್ಟು ‘ದ್ವಿತೀಯ PUC’ ವಿದ್ಯಾರ್ಥಿನಿ ಆತ್ಮಹತ್ಯೆ

ಶಿವಮೊಗ್ಗ : ರೈಲಿಗೆ ತಲೆಕೊಟ್ಟು ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಸಿರಿವಂತೆ ಬಳಿ ಇಂದು ನಡೆದಿದೆ. ಬೆಂಗಳೂರು-ತಾಳಗುಪ್ಪ ರೈಲಿಗೆ ತಲೆಕೊಟ್ಟು Read more…

‘SSLC’ ವಿದ್ಯಾರ್ಥಿಗಳು ಈ ದಿಕ್ಕಿನಲ್ಲಿ ಕುಳಿತು ಪರೀಕ್ಷೆ ಬರೆಯುವುದು ಕಡ್ಡಾಯ : ‘ಶಿಕ್ಷಣ ಇಲಾಖೆ’ ಸೂಚನೆ

ಬೆಂಗಳೂರು : 2024ನೇ ಮಾರ್ಚ್/ಏಪ್ರಿಲ್ ಮಾಹೆಯಲ್ಲಿ ನಡೆಯಲಿರುವ ಎಸ್.ಎಸ್.ಎಲ್.ಸಿ ಪರೀಕ್ಷೆ- 1ಕ್ಕೆ ಹಾಜರಾಗುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ. ವಿದ್ಯಾರ್ಥಿಗಳು ಪರೀಕ್ಷಾ ಕೊಠಡಿಗಳಲ್ಲಿ ಪ್ರವೇಶ ದ್ವಾರಕ್ಕೆ ವಿರುದ್ಧವಾಗಿ ಮುಖ Read more…

ಮದುವೆ ಮಂಟಪಗೆ ನುಗ್ಗಿದ ಖತರ್ನಾಕ್ ಖದೀಮ ; 35 ಲಕ್ಷದ ಚಿನ್ನಾಭರಣ ಕದ್ದೊಯ್ದು ಪರಾರಿ..!

ಧಾರವಾಡ : ಖತರ್ ನಾಕ್ ಖದೀಮನೋರ್ವ ಮದುವೆ ಮಂಟಪದಿಂದಲೇ 35 ಲಕ್ಷದ ಚಿನ್ನಾಭರಣ ಕದ್ದೊಯ್ದ ಘಟನೆ ನಡೆದಿದ್ದು, ಪೊಲೀಸರು ಆರೋಪಿಯ ಪತ್ತೆಗೆ ಬಲೆ ಬೀಸಿದ್ದಾರೆ. ಧಾರವಾಡದ ಸ್ಟಾರ್ ದಿ Read more…

BREAKING : ರಾಜ್ಯದ ಪ್ರತಿಷ್ಟಿತ ವಿವಿಯಲ್ಲಿ ವಿದ್ಯಾರ್ಥಿನಿಗೆ ‘ಲೈಂಗಿಕ ಕಿರುಕುಳ’ ; ‘ಪ್ರೊಫೆಸರ್’ ವಿರುದ್ಧ ದೂರು ದಾಖಲು

ವಿಜಯಪುರ : ವಿಜಯಪುರದ ಕರ್ನಾಟಕ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿನಿಗೆ ಪ್ರೊಫೆಸರ್ ಒಬ್ಬರು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಪಿಹೆಚ್ ಡಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಗೆ Read more…

BREAKING : ಬೆಂಗಳೂರು ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣ : ಬಾಂಬರ್ ನ ಮಾಸ್ಕ್ ರಹಿತ ಫೋಟೋ ರಿಲೀಸ್‌

ಬೆಂಗಳೂರು : ಬೆಂಗಳೂರು ಕೆಫೆ ಸ್ಫೋಟದ ಶಂಕಿತ ಬಾಂಬರ್‌ ನ ಮತ್ತೊಂದು ಫೋಟೋವನ್ನು ಬಿಡುಗಡೆ  ಮಾಡಲಾಗಿದ್ದು, ಶಂಕಿತ ಉಗ್ರ  ಬಸ್ ನಲ್ಲಿ ಪ್ರಯಾಣಿಸುತ್ತಿರುವುದು ಕಂಡುಬಂದಿದೆ. ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ Read more…

ಉದ್ಯೋಗಾಂಕ್ಷಿಗಳ ಗಮನಕ್ಕೆ : ಇಂದು ಹಾಸನದಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ನೇರ ಸಂದರ್ಶನ

ಹಾಸನ: ಮಾ.7ರಂದು ಇಂದು ಹಾಸನದಲ್ಲಿ ಖಾಸಗಿ ಕಂಪನಿಗಳಿಂದ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನವನ್ನು ಏರ್ಪಡಿಸಲಾಗಿದ್ದು, ಆಸಕ್ತರು ಭಾಗಿಯಾಗಬಹುದಾಗಿದೆ. ಹಾಸನದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ನಿರುದ್ಯೋಗ ಯುವಕರಿಗೆ Read more…

ತೆಪ್ಪ ಮಗುಚಿ ದುರಂತ; ಮೀನು ಹಿಡಿಯಲು ಹೋಗಿದ್ದ ವ್ಯಕ್ತಿ ದುರ್ಮರಣ

ದಾವಣಗೆರೆ: ಮೀನು ಹಿಡಿಯಲೆಂದು ಹೋಗಿದ್ದ ವ್ಯಕ್ತಿ ತೆಪ್ಪ ಮಗುಚಿಬಿದ್ದು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ತುಪ್ಪದಹಳ್ಳಿ ಗ್ರಾಮದಲ್ಲಿ ನಡೆದಿದೆ. 40 ವರ್ಷದ ಮೂರ್ತಿ Read more…

ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕೆಂದು ಪಾದಯಾತ್ರೆ ಮೂಲಕ ಮಾದೇಶ್ವರ ಬೆಟ್ಟ ಹತ್ತಿದ 102 ವರ್ಷದ ಅಜ್ಜಿ

ಚಾಮರಾಜನಗರ: ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು ಹಾಗೂ ದೇಶದ ರೈತರಿಗೆ ಒಳ್ಳೆಯದಾಗಬೇಕು ಎಂದು 102 ವರ್ಷದ ಅಜ್ಜಿಯೋರ್ವರು ಪಾದಯಾತ್ರೆ ಮೂಲಕ ಮಲೈಮಹದೇಶ್ವರ ಬೆಟ್ಟ ಹತ್ತಿ ಪ್ರಾರ್ಥನೆ ಸಲ್ಲಿಸಿದ್ದಾರೆ. ತುಮಕೂರು Read more…

BIG NEWS : ‘ರಾಮೇಶ್ವರಂ ಕೆಫೆ’ ಸ್ಫೋಟ ಪ್ರಕರಣ : ಆರೋಪಿಗಾಗಿ ತುಮಕೂರಿನಲ್ಲಿ NIA, CCB ತೀವ್ರ ಶೋಧ

ಬೆಂಗಳೂರು : ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಾಗಿ ತುಮಕೂರಿನಲ್ಲಿ ಎನ್ಐಎ ಹಾಗೂ ಸಿಸಿಬಿ ತೀವ್ರ ಶೋಧ ನಡೆಸುತ್ತಿದೆ. ಬುಧವಾರ ರಾತ್ರಿ ಪ್ರಾರಂಭವಾದ ಶೋಧ ಮತ್ತು ಗುರುವಾರ Read more…

BIG NEWS: ಲೋಕಸಭಾ ಚುನಾವಣೆ: ಬಿಬಿಎಂಪಿ ವ್ಯಾಪ್ತಿಯ 5 ಲೋಕಸಭಾ ಕ್ಷೇತ್ರಗಳಿಗೆ ನೋಡಲ್ ಅಧಿಕಾರಿಗಳ ನೇಮಕ

ಬೆಂಗಳೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಬಿಬಿಎಂಪಿ ವ್ಯಾಪ್ತಿಯ 5 ಲೋಕಸಭಾ ಕ್ಷೇತ್ರಗಳಿಗೆ ನೋಡಲ್ ಅಧಿಕಾರಿಗಳ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಪೊಲೀಸ್ ಇಲಾಖೆ, ಬಿಬಿಎಂಪಿ, ಆದಾಯ ತೆರಿಗೆ, Read more…

BIG NEWS: ಕರ್ನಾಟಕಕ್ಕೆ ಸೇರುತ್ತೇವೆ; ಸಿಎಂ ಸಿದ್ದರಾಮಯ್ಯಗೆ ಮಹಾರಾಷ್ಟ್ರ ರೈತರ ಮನವಿ

ಬೆಳಗಾವಿ:  ನೀರಿನ ಸಮಸ್ಯೆಯಿಂದ ಕಂಗೆಟ್ಟಿರುವ ಮಹಾರಾಷ್ಟ್ರ ಜತ್ತ ತಾಲೂಕಿನ ರೈತರು ಕರ್ನಾಟಕಕ್ಕೆ ಸೇರುವುದಾಗಿ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿರುವ ಪ್ರಸಂಗ ನಡೆದಿದೆ. ಅಥಣಿಯಲ್ಲಿ ನಡೆದ ಏತನೀರಾವರಿ ಯೋಜನೆ Read more…

ನಗದು ರಹಿತ ಚಿಕಿತ್ಸೆಗೆ ‘ಸಾರಿಗೆ ಸಂಜೀವಿನಿ’: ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆ- ಕಿಮ್ಸ್ ಒಡಂಬಡಿಕೆ

ಹುಬ್ಬಳ್ಳಿ: ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ನೌಕರರು ಮತ್ತು ಅವರ ಅವಲಂಬಿತರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆ ಸೌಲಭ್ಯ ಒದಗಿಸಲು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ Read more…

BREAKING : ಬೆಂಗಳೂರು ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣ : ಬಾಂಬರ್ ʻರೇಖಾಚಿತ್ರʼ ಬಿಡುಗಡೆ

ಬೆಂಗಳೂರು : ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್‌ ಸ್ಪೋಟ ಪ್ರಕರಣ ಸಂಬಂಧ ತನಿಕೆ ನಡೆಸುತ್ತಿರುವ ಎನ್‌ ಐಎ ಇದೀಗ ಬಾಂಬ್‌ ಸ್ಪೋಟದ  ಆರೋಪಿಯ ರೇಖಾಚಿತ್ರ ಬಿಡುಗಡೆ ಮಾಡಿದೆ. ಬಾಂಬ್‌ Read more…

ನಾವು ಪಾಕ್ ಪರ ಘೋಷಣೆ ಕೂಗಿಲ್ಲ : ಅಧಿಕಾರಿಗಳ ಬಳಿ ಆರೋಪಿ ನಾಶಿಪುಡಿ ಹೇಳಿಕೆ

ಬೆಂಗಳೂರು : ವಿಧಾನಸೌಧದಲ್ಲಿ ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಪ್ರಕರಣ ಸಂಬಂಧ ಪೊಲೀಸರು ಆರೋಪಿಗಳನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ. ಪೊಲೀಸರ ತನಿಖೆ ವೇಳೆ ಆರೋಪಿ ನಾಶಿಪುಡಿ ನಾವು ಪಾಕ್‌ ಪರ Read more…

ಮೈಮೇಲೆ ದೆವ್ವ ಬರುತ್ತೆ ಎಂದು ಹೆದರಿ ಯುವಕ ಆತ್ಮಹತ್ಯೆ

ಮೈಸೂರು: ಮೈಮೇಲೆ ದೆವ್ವ ಬರುತ್ತದೆ ಎಂದು ಹೆದರಿ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಖಿನ್ನತೆಗೆ ಒಳಗಾಗಿದ್ದ ವೃಷಭೇಂದ್ರ(21) ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ. ಮೈಸೂರಿನ ಬೆಮಲ್ ಬಡಾವಣೆಯ ಉದ್ಯಾನವನದಲ್ಲಿ ನೇಣು Read more…

ಮಂಗನ ಕಾಯಿಲೆಯಿಂದ ಮೃತಪಟ್ಟವರಿಗೆ ಅರಣ್ಯ ಇಲಾಖೆಯಿಂದ ಪರಿಹಾರ

ಕಾರವಾರ: ರಾಜ್ಯದಲ್ಲಿ ಮಂಗನ ಕಾಯಿಲೆ(KFD)ಯಿಂದ ಮೃತಪಟ್ಟವರಿಗೆ ಅರಣ್ಯ ಇಲಾಖೆ ವತಿಯಿಂದ ಪರಿಹಾರ ನೀಡುವ ಬಗ್ಗೆ ಚರ್ಚೆ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಉತ್ತರ ಕನ್ನಡ ಜಿಲ್ಲೆ ಶಿರಸಿಯಲ್ಲಿ Read more…

ʻSSLCʼ ಪರೀಕ್ಷೆ- 1 : ಅಂತಿಮ ಪ್ರವೇಶ ಪತ್ರಗಳ ಕುರಿತು ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು : 2024ನೇ ಮಾರ್ಚ್/ಏಪ್ರಿಲ್ ಮಾಹೆಯಲ್ಲಿ ನಡೆಯಲಿರುವ ಎಸ್.ಎಸ್.ಎಲ್.ಸಿ ಪರೀಕ್ಷೆ- 1ಕ್ಕೆ ಹಾಜರಾಗುತ್ತಿರುವ ವಿದ್ಯಾರ್ಥಿಗಳ ಅಂತಿಮ ಪ್ರವೇಶ ಪತ್ರಗಳ ವಿತರಣೆ ಕುರಿತು ಶಿಕ್ಷಣ ಇಲಾಖೆ ಮಹತ್ವದ ಸೂಚನೆ ನೀಡಿದೆ. Read more…

ರಾಜ್ಯ ಸರ್ಕಾರದಿಂದ ʻಪಠ್ಯ ಪರಿಷ್ಕರಣೆʼ : ಇಲ್ಲಿದೆ ಪರಿಷ್ಕೃತ ಪಠ್ಯದಲ್ಲಿನ ಪ್ರಮುಖಾಂಶಗಳು

ಬೆಂಗಳೂರು : ರಾಜ್ಯ ಸರ್ಕಾರವು 2024-25 ನೇ ಸಾಲಿಗೆ ಪರಿಷ್ಕೃತ ಪಠ್ಯವನ್ನು ಪರಿಷ್ಕರಿಸಿ ಆದೇಶ ಹೊರಡಿಸಿದೆ.  ಡಾ.ಮಂಜುನಾಥ್‌ ಹೆಗಡೆ ನೇತೃತ್ವದ ಸಮಿತಿ ಪಠ್ಯ ಪುಸ್ತಕ ಪರಿಷ್ಕರಣೆ  ಮಾಡಿದ ಶಾಲಾ Read more…

ರೈತರಿಗೆ ಗುಡ್ ನ್ಯೂಸ್: ಪ್ರಸಕ್ತ ಸಾಲಿನಲ್ಲಿ 40,000 ಕೃಷಿ ಪಂಪ್ಸೆಟ್ ಸಕ್ರಮಗೊಳಿಸಿ ಸೌರ ವಿದ್ಯುತ್ ಸಂಪರ್ಕ

ಬೆಂಗಳೂರು: ರಾಜ್ಯದಲ್ಲಿ 40,000 ಕೃಷಿ ಪಂಪ್ ಸೆಟ್ ಗಳಿಗೆ ಸೌರ ವಿದ್ಯುತ್ ಸಂಪರ್ಕ ಕಲ್ಪಿಸುವುದಾಗಿ ಇಂಧನ ಸಚಿವ ಕೆ.ಜೆ. ಚಾರ್ಜ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ರಾಜ್ಯದಲ್ಲಿ 2008 Read more…

ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರ ಸಹಕಾರ ನೀಡುತ್ತಿಲ್ಲ : ಸಿಎಂ ಸಿದ್ದರಾಮಯ್ಯ

ಬೆಳಗಾವಿ : ಕೇಂದ್ರದ ಹಾಲಿ ಸರ್ಕಾರ ಮತ್ತು ರಾಜ್ಯದಲ್ಲಿ ಈ ಹಿಂದೆ ಇದ್ದ ಬಿಜೆಪಿ ಸರ್ಕಾರ ರಾಜ್ಯದ ಯಾವ ನೀರಾವರಿ ಯೋಜನೆಗಳಿಗೂ ಬೆಂಬಲ ನೀಡಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ Read more…

BIG NEWS : ಧಾರವಾಡ ಪ್ರವೇಶಕ್ಕೆ ವಿನಯ್ ಕುಲಕರ್ಣಿಗಿಲ್ಲ ಅನುಮತಿ : ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್

‌ ಧಾರವಾಡ: ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರವಾಡ  ಪ್ರವೇಶಕ್ಕೆ ಅನುಮತಿ ಕೋರಿ ಮಾಜಿ ಸಚಿವ ವಿನಯ್ ಕುಲಕರ್ಣಿ  ಅವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್‌ Read more…

ಮದುವೆ ವಾರ್ಷಿಕೋತ್ಸವಕ್ಕೆ ಗಿಫ್ಟ್ ಕೊಡದ ಪತಿಗೆ ಚಾಕುವಿನಿಂದ ಇರಿದ ಪತ್ನಿ

ಬೆಂಗಳೂರು: ಮದುವೆ ವಾರ್ಷಿಕೋತ್ಸವಕ್ಕೆ ಉಡುಗೊರೆ ನೀಡದ ಪತಿಗೆ ಪತ್ನಿ ಚಾಕುವಿನಿಂದ ಇರಿದ ಘಟನೆ ಬೆಳ್ಳಂದೂರಿನ ಜುನ್ನಸಂದ್ರದಲ್ಲಿ ಫೆಬ್ರವರಿ 27ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಪಾರ್ಥ ಪ್ರತಿಮ್ ಅವರು Read more…

ಮುಕ್ತ ವಿವಿ ಪ್ರವೇಶಾತಿ‌ : ಮಾ.31 ರ ವರೆಗೆ ಕಾಲಾವಕಾಶ ವಿಸ್ತರಣೆ!

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ 2023-24 ನೇ ಜನವರಿ ಆವೃತ್ತಿ ಪ್ರವೇಶಾತಿಯನ್ನು ಮಾರ್ಚ್, 31 ರವರೆಗೆ ವಿಸ್ತರಿಸಲಾಗಿದೆ ಎಂದು ಪ್ರಾದೇಶಿಕ ನಿರ್ದೇಶಕಿ ಸ್ಮಿತಾ ಸುಬ್ಬಯ್ಯ ಅವರು ತಿಳಿಸಿದ್ದಾರೆ.  ಕೆಲಸಕ್ಕೆ Read more…

402 ʻPSIʼ ಹುದ್ದೆಗಳ ನೇಮಕಾತಿ : ಲಿಖಿತ ಪರೀಕ್ಷೆ ಬಗ್ಗೆ ಇಲ್ಲಿದೆ ಮಹತ್ವದ ಮಾಹಿತಿ

ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಮೇ 8 ರಂದು 402  ಪಿಎಸ್ ಐ ಹುದ್ದೆಗಳ ನೇರ ನೇಮಕಾತಿಗೆ ಲಿಖಿತ ಪರೀಕ್ಷೆ ನಡೆಸುವುದಾಗಿ ತಿಳಿಸಿದೆ. ಕರ್ನಾಟಕ ಪರೀಕ್ಷಾ Read more…

ಗೆಳೆಯನೊಂದಿಗೆ ಜಾತ್ರೆಗೆ ಬಂದ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್

ತುಮಕೂರು: ಗೆಳೆಯನೊಂದಿಗೆ ಜಾತ್ರೆಗೆ ಬಂದ ವಿದ್ಯಾರ್ಥಿನಿ ಬ್ಲಾಕ್ ಮೇಲ್ ಮಾಡಿ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ. ಬಂಡೆಪಾಳ್ಯದಲ್ಲಿ ವಾಸವಾಗಿದ್ದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...