alex Certify Karnataka | Kannada Dunia | Kannada News | Karnataka News | India News - Part 554
ಕನ್ನಡ ದುನಿಯಾ
    Dailyhunt JioNews

Kannada Duniya

Sowjanya Case : ಸೌಜನ್ಯ ಕುಟುಂಬಸ್ಥರಿಗೆ ನ್ಯಾಯ ಸಿಗುವವರೆಗೂ ಮಂಜುನಾಥನ ದರ್ಶನ ಮಾಡಲ್ಲ : ನಟ ದುನಿಯಾ ವಿಜಯ್

ಮಂಗಳೂರು : 11 ವರ್ಷದ ಹಿಂದಿನ ಉಜಿರೆಯ ಸೌಜನ್ಯ ಅತ್ಯಾಚಾರ ಕೊಲೆ-ಪ್ರಕರಣ ಮತ್ತೆ ಮುನ್ನೆಲೆಗೆ ಬಂದಿದ್ದು, ಪ್ರಕರಣವನ್ನು ಮರು ತನಿಖೆಗೆ ನೀಡುವಂತೆ ಒತ್ತಾಯ ಕೇಳಿಬರುತ್ತಿದೆ. ಇದರ ನಡುವೆ ನಟ Read more…

Breaking : ಸಿಎಂ ಸಿದ್ದರಾಮಯ್ಯ ಎದುರೇ ಕಿತ್ತಾಡಿಕೊಂಡ `ಕೈ’ ನಾಯಕಿಯರು!

ಉಡುಪಿ : ಸಿಎಂ ಸಿದ್ದರಾಮಯ್ಯ ಇಂದು ಕರಾವಳಿ ಜಿಲ್ಲೆಗಳ ಪ್ರವಾಸ ಕೈಗೊಂಡಿದ್ದು,  ಈ ವೇಳೆ ಸಿಎಂ ಎದುರೇ ಕಾಂಗ್ರೆಸ್ ಮಹಿಳಾ ಮುಖಂಡರು ಕಿತ್ತಾಡಿಕೊಂಡಿರುವ ಘಟನೆ ನಡೆದಿದೆ. ಇಂದು ಸಿಎಂ Read more…

ಅಮ್ಮ ಮೊಬೈಲ್ ಚಾರ್ಜರ್ ಕೊಟ್ಟಿಲ್ಲ ಎಂದು ಆತ್ಮಹತ್ಯೆಗೆ ಶರಣಾದ ಪಿಯು ವಿದ್ಯಾರ್ಥಿ…!

ತುಮಕೂರು: ಇತ್ತೀಚಿನ ದಿನಗಳಲ್ಲಿ ಮಕ್ಕಳು, ಯುವಕರು ಕ್ಷುಲ್ಲಕ ಕಾರಣಗಳಿಗಾಗಿ ಆತ್ಮಹತ್ಯೆಯಂತಹ ದುಡುಕಿನ ನಿರ್ಧಾರ ಕೈಗೊಳ್ಳುತ್ತಿರುವುದು ಆತಂಕಕಾರಿ ಬೆಳವಣಿಗೆ. ಇಲ್ಲೋರ್ವ ಯುವಕ ತಾಯಿ ತನಗೆ ಮೊಬೈಲ್ ಚಾರ್ಜರ್ ಕೊಡಲಿಲ್ಲ ಎಂದು Read more…

BIG NEWS : ರಾಜ್ಯ ಮಟ್ಟದ ‘ಉತ್ತಮ ಶಿಕ್ಷಕ’ ಪ್ರಶಸ್ತಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು : 2023-24 ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ” ಪ್ರಶಸ್ತಿಗೆ ಆನ್- ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಿಸಲಾಗಿದೆ. ಈ ಸಂಬಂಧ ಶಿಕ್ಷಣ Read more…

BIGG NEWS : ಬಿಜೆಪಿ ಸರ್ಕಾರದ ಅವಧಿಯಲ್ಲೇ ತಿರುಪತಿಗೆ `ತುಪ್ಪ’ ಪೂರೈಕೆ ಸ್ಥಗಿತ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು : ಆಂಧ್ರಪ್ರದೇಶದ ತಿರುಪತಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ತುಪ್ಪ ಪೂರೈಕೆ ಸ್ಥಗಿತ ಮಾಡಿದೆ ಎಂಬ ಬಿಜೆಪಿ ನಾಯಕರ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಈ ಕುರಿತು Read more…

ತಿರುಪತಿಗೆ ನಂದಿನಿ ತುಪ್ಪ ಸ್ಥಗಿತ ವಿಚಾರ; ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ; ಟ್ವೀಟ್ ಮೂಲಕವೇ ಬಿಜೆಪಿಗೆ ಟಾಂಗ್

ಬೆಂಗಳೂರು: ಆಂಧ್ರಪ್ರದೇಶದ ತಿರುಪತಿಗೆ ನಂದಿನಿ ತುಪ್ಪ ಪೂರೈಕೆ ಸ್ಥಗಿತ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ದೇವಸ್ಥಾನ ಹಾಗೂ ಹಿಂದೂಗಳ ಶ್ರದ್ಧೆ-ಭಕ್ತಿಯ ವಿಚಾರದಲ್ಲಿ ಅಸಡ್ಡೆ ತೋರುವ ಕಾಂಗ್ರೆಸ್ Read more…

BREAKING : ಸಿಎಂ ರಾಜಕೀಯ ಕಾರ್ಯದರ್ಶಿಯ `ಆಪ್ತ ಕಾರ್ಯದರ್ಶಿ’ಯಾಗಿ `ಡಾ.ಮಾಜುದ್ದೀನ್ ಖಾನ್’ ನೇಮಕ

ಬೆಂಗಳೂರು : ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಅವರ ಆಪ್ತ ಕಾರ್ಯದರ್ಶಿಯಾಗಿ ಡಾ.ಮುಜುದ್ದೀನ್ ಖಾನ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಆರ್ಥಿಕ ಇಲಾಖೆ ಖಜಾನೆ Read more…

‘ಗೃಹಜ್ಯೋತಿ’ ಯೋಜನೆ : 200 ಯೂನಿಟ್ ಗಿಂತ ಹೆಚ್ಚು ವಿದ್ಯುತ್ ಬಳಸಿದ್ರೆ  ಅರ್ಜಿ ರಿಜೆಕ್ಟ್ ಆಗುತ್ತೆ- ಸಚಿವ ಕೆ.ಜೆ ಜಾರ್ಜ್ ಸ್ಪಷ್ಟನೆ

ಬೆಂಗಳೂರು :  ‘ಗೃಹಜ್ಯೋತಿ’ ಯೋಜನೆ ಯಡಿ ಅರ್ಜಿ ಸಲ್ಲಿಸಿದ ಎಲ್ಲರಿಗೂ ಉಚಿತ ವಿದ್ಯುತ್ ನೀಡಲಾಗುತ್ತದೆ, ಆದರೆ  200 ಯೂನಿಟ್ ಗಿಂತ ಹೆಚ್ಚು ವಿದ್ಯುತ್ ಬಳಸಿದ್ರೆ  ಅರ್ಜಿ ರಿಜೆಕ್ಟ್ ಆಗುತ್ತದೆ Read more…

Gruha Jyoti Scheme : ಆ.5ರಂದು ಕಲಬುರಗಿಯಲ್ಲಿ ‘ಗೃಹಜ್ಯೋತಿ’ ಯೋಜನೆಗೆ ಅಧಿಕೃತ ಚಾಲನೆ : ಸಚಿವ ಕೆ.ಜೆ.ಜಾರ್ಜ್

ಬೆಂಗಳೂರು : ಆಗಸ್ಟ್ 5ರಂದು ಕಲಬುರಗಿಯಲ್ಲಿ ಗೃಹಜ್ಯೋತಿ ಯೋಜನೆಗೆ ಚಾಲನೆ ಸಿಗಲಿದೆ. ಯೋಜನೆ ಉದ್ಘಾಟನಾ ಕಾರ್ಯಕ್ರಮದಲ್ಲಿ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಪ್ರಿಯಾಂಕ್ Read more…

BIG NEWS: ಕಲುಷಿತ ನೀರು ಸೇವನೆ; ಮಹಿಳೆ ದುರ್ಮರಣ

ಚಿತ್ರದುರ್ಗ: ಬೀದರ್ ನಲ್ಲಿ ಕಲುಷಿತ ನೀರು ಸೇವಿಸಿ ಹಲವರು ಅಸ್ವಸ್ಥರಾಗಿರುವ ಘಟನೆ ಬೆನ್ನಲ್ಲೇ ಚಿತ್ರದುರ್ಗದಲ್ಲಿ ಕಲುಷಿತ ನೀರಿನಿಂದ ದುರಂತವೊಂದು ಸಂಭವಿಸಿದೆ. ಕಲುಷಿತ ನೀರು ಸೇವಿಸಿ ತೀವ್ರ ಅಸ್ವಸ್ಥಳಾಗಿದ್ದ ಮಹಿಳೆಯೊಬ್ಬರು Read more…

JOB ALERT : ಉದ್ಯೋಗಾಂಕ್ಷಿಗಳ ಗಮನಕ್ಕೆ : ‘ಅಗ್ನಿವೀರ್’ ವಾಯು ಹುದ್ದೆ ನೋಂದಣಿಗೆ ಆ. 17 ಕೊನೆಯ ದಿನ

ಕಲಬುರಗಿ :   ಭಾರತೀಯ ವಾಯು ಸೇನೆಯಲ್ಲಿ ಅಗ್ನಿಪಥ ಯೋಜನೆಯಡಿ ಕೆಳಕಂಡ ಅಗ್ನಿವೀರ ವಾಯು ಹುದ್ದೆಗಳಿಗೆ ನೋಂದಾಯಿಸಲು 2023ರ ಜುಲೈ 27 ರಿಂದ ಆಗಸ್ಟ್ 17 ರವರೆಗೆ ಜಿಲ್ಲೆಯ ಹಾಗೂ Read more…

ನಾಡಗೀತೆ ವಿಚಾರ; ಸಂಗೀತ ತಜ್ಞರು ಕೋರ್ಟ್ ಗೆ ನೆರವಾಗುವಂತೆ ಹೈಕೋರ್ಟ್ ಸೂಚನೆ

ಬೆಂಗಳೂರು: ನಾಡಗೀತೆ ವಿಚಾರ ಹೈಕೋರ್ಟ್ ಮೆಟ್ಟಿಲೇರಿದ್ದು, ಸಗೀತ ತಜ್ಞರನ್ನು ಕರೆಸಿ ನ್ಯಾಯಾಲಯಕ್ಕೆ ನೆರವಾಗಲು ಸಹಕರಿಸುವಂತೆ ಹೈಕೋರ್ಟ್ ಆದೇಶ ನೀಡಿದೆ. 2 ನಿಮಿಷ 30 ಸೆಕೆಂಡ್ ಗಳಲ್ಲಿ ನಾಡಗೀತೆ ಹಾಡುವುದನ್ನು Read more…

ರೈತರೇ ಗಮನಿಸಿ : ಬೆಳೆ ವಿಮೆ ನೋಂದಣಿಗೆ ಇಂದೇ ಕೊನೆಯ ದಿನಾಂಕ

ಕಲಬುರಗಿ : ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ(ವಿಮಾ) ಯೋಜನೆಯ2023-24 ರ ಮುಂಗಾರು ಹಂಗಾಮಿನ ಪ್ರಮುಖ ಬೆಳೆಗಳಾದ ಹೆಸರು, ತೊಗರಿ, ಉದ್ದು, ಸಜ್ಜೆ, ಜೋಳ, ಮುಸಕಿನಜೋಳ ಸೋಯಾಅವರೆ, Read more…

BIG NEWS : ಹೊಸ ತಾಲೂಕುಗಳಿಗೆ ಹಂತ-ಹಂತವಾಗಿ ಮೂಲಸೌಕರ್ಯ ಕಲ್ಪಿಸಲು ಬದ್ಧ : ಸಚಿವ ಕೃಷ್ಣಭೈರೇಗೌಡ

ಕಲಬುರಗಿ : ರಾಜ್ಯದಲ್ಲಿ ಹೊಸದಾಗಿ ರಚಿಸಲಾಗಿರುವ 63 ತಾಲೂಕುಗಳಲ್ಲಿ ತಾಲೂಕು ಮಟ್ಟದ ಕಚೇರಿ ಪೈಕಿ 20 ತಾಲೂಕುಗಳಲ್ಲಿ ಮೂಲಸೌಕರ್ಯ ಕಲ್ಪಿಸಿದ್ದು, ಉಳಿದ ತಾಲೂಕುಗಳಲ್ಲಿ ಹಂತ-ಹಂತವಾಗಿ ಮೂಲಸೌಕರ್ಯ ಕಲ್ಪಿಸುವುದಾಗಿ ಕಂದಾಯ Read more…

‘NEET Ranking’ ಪಡೆದ ಅಭ್ಯರ್ಥಿಗಳ ಗಮನಕ್ಕೆ : ಆ. 4 ರಿಂದ ದಾಖಲಾತಿ ಪರಿಶೀಲನೆ ಆರಂಭ

ಬೆಂಗಳೂರು : ಕರ್ನಾಟಕಕ ಪರೀಕ್ಷಾ ಪ್ರಾಧಿಕಾರವು, ಪಿಜಿಇಟಿ 2023ರ (PGET) ಡ್ಯಾಕ್ಯುಮೆಂಟ್ ಪರಿಶೀಲನೆಗೆ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಸ್ನಾತಕೋತ್ತರ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಗಳ ಪ್ರವೇಶ Read more…

Power Cut : ಸಾರ್ವಜನಿಕರೇ ಗಮನಿಸಿ : ಇಂದಿನಿಂದ 3 ದಿನ ಬೆಂಗಳೂರು ಸುತ್ತಮುತ್ತಲ ಈ ಪ್ರದೇಶಗಳಲ್ಲಿ `ವಿದ್ಯುತ್ ವ್ಯತ್ಯಯ’

ಬೆಂಗಳೂರು : ಬೆಂಗಳೂರು ವ್ಯಾಪ್ತಿಯಲ್ಲಿ ನಿರ್ವಹಣಾ ಕೆಲಸಗಳ ಹಿನ್ನೆಲೆಯಲ್ಲಿ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಇಂದಿನಿಂದ ಮೂರು ದಿನ ಬೆಳಗ್ಗೆ 10 ಗಂಟೆಯಿಂದ ಸಂಜೆ ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು Read more…

Gruhajyoti Scheme : ಯಾರಿಗೆಲ್ಲಾ ಸಿಗಲಿದೆ `ಶೂನ್ಯ ಕರೆಂಟ್ ಬಿಲ್’? ಇಲ್ಲಿದೆ ಮಾಹಿತಿ

ಬೆಂಗಳೂರು: ಗೃಹಜ್ಯೋತಿ ಯೋಜನೆಯಡಿ ಜುಲೈನಿಂದ ಉಚಿತ ವಿದ್ಯುತ್ ಸೌಲಭ್ಯ ಆರಂಭವಾಗಿದ್ದು, ಆಗಸ್ಟ್ 1ರಿಂದ ಫಲಾನುಭವಿಗಳಿಗೆ ಶೂನ್ಯ ಬಿಲ್ ವಿತರಿಸಲಾಗುವುದು. ಜುಲೈ ತಿಂಗಳಿನಲ್ಲಿ ನಿಗದಿತ ವಿದ್ಯುತ್ ಬಳಕೆ ಮಾಡಿದ ಗೃಹಬಳಕೆ Read more…

ತಾಲೂಕು ಕಚೇರಿಗೆ ಶಾಸಕ ಅರಗ ಜ್ಞಾನೇಂದ್ರ ದಿಢೀರ್ ಭೇಟಿ; ಆಫೀಸ್ ನಲ್ಲಿ ಸಿಬ್ಬಂದಿಗಳೇ ಇಲ್ಲ… ಖಾಲಿ ಚೇರು ಕಂಡು ಗರಂ ಆದ ಮಾಜಿ ಗೃಹ ಸಚಿವ

ಶಿವಮೊಗ್ಗ: ಶಾಸಕ ಅರಗ ಜ್ಞಾನೇಂದ್ರ ತೀರ್ಥಹಳ್ಳಿ ತಾಲೂಕು ಕಚೇರಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆದರೆ ಈ ವೇಳೆ ತಾಲೂಕು ಕಚೇರಿಯಲ್ಲಿ ಸಿಬ್ಬಂದಿಗಳೇ ನಾಪತ್ತೆಯಾಗಿದ್ದು, ಮಾಜಿ ಗೃಹ Read more…

BIG NEWS : ಯಾರಾದರೂ ‘ನೈತಿಕ ಪೊಲೀಸ್ ಗಿರಿ’ ನಡೆಸಿದ್ರೆ ನಿರ್ದಾಕ್ಷಿಣ್ಯ ಕ್ರಮ : ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಮಂಗಳೂರು : ಯಾರಾದರೂ ನೈತಿಕ ಪೊಲೀಸ್ ಗಿರಿ ನಡೆಸಿದ್ರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ಮಂಗಳೂರು ಏರ್ ಪೋರ್ಟ್ ನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ Read more…

BIG NEWS : ಬೀದರ್ ನಲ್ಲಿ ಕಲುಷಿತ ನೀರು ಸೇವನೆ ಪ್ರಕರಣ : ತಾ.ಪಂ ಇಒ ಅಮಾನತು

ಬೀದರ್ : ಬೀದರ್ ನಲ್ಲಿ ಕಲುಷಿತ ನೀರು ಸೇವಿಸಿ 21 ಮಂದಿ ಅಸ್ವಸ್ಥಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ತಾ.ಪಂ ಇಒ ಅಮಾನತು ಮಾಡಲಾಗಿದೆ. ಬೀದರ್ ತಾ.ಪಂ ಇಒ ಮಾಣಿಕ್ ರಾವ್ Read more…

ಪ್ರತಿದಿನ ಊಟ ಬಡಿಸುತ್ತಿದ್ದ ನೌಕರ ನಿವೃತ್ತಿ; ವಿಶೇಷ ರೀತಿಯಲ್ಲಿ ಬೀಳ್ಕೊಟ್ಟ ಆಯುಕ್ತ….!

ಶಿವಮೊಗ್ಗ: ಮಹಾನಗರ ಪಾಲಿಕೆ ಆಯುಕ್ತರೊಬ್ಬರು ತಮ್ಮ ಇಲಾಖೆಯ ನಿವೃತ್ತ ನೌಕರನೊಬ್ಬನನ್ನು ವಿಶೇಷ ರೀತಿಯಲ್ಲಿ ಬೀಳ್ಕೊಡುವ ಮೂಲಕ ಎಲ್ಲರಿಗೂ ಮಾದರಿ ಆಗಿದ್ದಾರೆ. ಶಿವಮೊಗ್ಗ ಪಾಲಿಕೆಯ ಕಮೀಷನರ್ ಮಾಯಣ್ಣಗೌಡ ತಮ್ಮ ಆಪ್ತ Read more…

BREAKING : ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ‘ವಿಕ್ಕಿ ರೈ’ ವಿರುದ್ಧ ‘FIR’ ದಾಖಲು

ಬೆಂಗಳೂರು : ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ವಿರುದ್ಧ ಪ್ರಕರಣ ದಾಖಲಾಗಿದೆ. ಕಳೆದ 2 ತಿಂಗಳ ಹಿಂದೆ ರಿಚ್ಮಂಡ್ ರಸ್ತೆಯ Read more…

BIG NEWS : ಸಿ.ಟಿ ರವಿಗೆ ಒಲಿಯುತ್ತಾ ‘ಬಿಜೆಪಿ ರಾಜ್ಯಾಧ್ಯಕ್ಷ’ ಪಟ್ಟ : ವರಿಷ್ಟರಿಂದ ದೆಹಲಿಗೆ ಬುಲಾವ್

ಬೆಂಗಳೂರು : ಮಾಜಿ ಶಾಸಕ ಸಿಟಿ ರವಿಗೆ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ ಸಿಗಲಿದೆ ಎಂಬ ಗುಸು ಗುಸು ಕೇಳಿ ಬರುತ್ತಿದ್ದು, ಇದರ ನಡುವೆ  ಬಿಜೆಪಿ ವರಿಷ್ಟರಿಂದ ಸಿಟಿ ರವಿಗೆ Read more…

ಈಗ ಮತ್ತಷ್ಟು ದುಬಾರಿ `ಕೆಂಪು ಸುಂದರಿ’ : ಕೆಜಿ ಟೊಮೆಟೊ ಬೆಲೆ 160 ರೂ!

ಬೆಂಗಳೂರು : ದೇಶಾದ್ಯಂತ ಟೊಮೆಟೊ ಬೆಲೆಯಲ್ಲಿ ಭಾರೀ ಏರಿಕೆಯಾಗುತ್ತಿದ್ದು, ಬೆಂಗಳೂರಿನಲ್ಲಿ ಟೊಮೆಟೊ ದರ ಮತ್ತೆ ಗಗನಕ್ಕೇರಿದ್ದು, ಕೆಜಿ ಟೊಮೆಟೊ 157 ರೂ.ಗೆ ಮಾರಾಟವಾಗಿ ದಾಖಲೆ ಬರೆದಿದೆ. ರಾಜ್ಯದಲ್ಲಿ ಮಳೆ Read more…

ವರ್ಗಾವಣೆಯ ನಿರೀಕ್ಷೆಯಲ್ಲಿದ್ದ `ಪ್ರಾಧ್ಯಾಪಾಕರಿಗೆ’ ಬಿಗ್ ಶಾಕ್ : `ಕೌನ್ಸೆಲಿಂಗ್’ ದಿಢೀರ್ ಸ್ಥಗಿತ

ಬೆಂಗಳೂರು : ವರ್ಗಾವಣೆ ನಿರೀಕ್ಷೆಯಲ್ಲಿದ್ದ ರಾಜ್ಯದ ಪ್ರಥಮ ದರ್ಜೆ ಕಾಲೇಜು ಪ್ರಾಧ್ಯಾಪಕರಿಗೆ ಬಿಗ್ ಶಾಕ್, ವರ್ಗಾವಣೆ ಕೌನ್ಸೆಲಿಂಗ್ ಮತ್ತೊಮ್ಮೆ ಸ್ಥಗಿತವಾಗಿದೆ. ಪ್ರಥಮ ದರ್ಜೆ ಕಾಲೇಜು ಪ್ರಾಧ್ಯಾಪಕರ ಸಾಮಾನ್ಯ ವರ್ಗಾವಣೆ Read more…

Mysore Dasara 2023 : ವಿಶ್ವವಿಖ್ಯಾತ ಮೈಸೂರು ದಸರಾಗೆ ಮುಹೂರ್ತ ಫಿಕ್ಸ್ : ಅ.15 ರಂದು ಚಾಲನೆ

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಮುಹೂರ್ತ ಫಿಕ್ಸ್ ಆಗಿದ್ದು, ಅ.15 ರಂದು ದಸರಾಗೆ ಅದ್ದೂರಿಯಾಗಿ ಚಾಲನೆ ನೀಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ವಿಧಾನಸೌಧದಲ್ಲಿ ನಡೆದ Read more…

BIG NEWS : 45 ಮಂದಿ ‘DYSP’, ‘ACP’ ವರ್ಗಾವಣೆ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ನಗರದ 17 ಅಧಿಕಾರಿಗಳು ಸೇರಿ ರಾಜ್ಯದ 45 ಡಿವೈಎಸ್ಪಿ/ಎಸಿಪಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಎಂಹೆಚ್ ಮಂಜುನಾಥ್ ಚೌಧರಿ, ಶಿವಾನಂದ್ ಹೆಚ್ ಚಲವಾದಿ Read more…

ಪ್ರಯಾಣಿಕರಿಗೆ ಗುಡ್ ನ್ಯೂಸ್; ಓಲಾ, ಊಬರ್ ಮಾದರಿಯಲ್ಲಿಯೇ ಮತ್ತೊಂದು ಹೊಸ ಆಪ್ ಅಭಿವೃದ್ಧಿಗೆ ಸರ್ಕಾರ ಚಿಂತನೆ

ಬೆಂಗಳೂ: ಓಲಾ, ಊಬರ್ ಮಾದರಿಯಲ್ಲಿಯೇ ಮತ್ತೊಂದು ಹೊಸ ಆಪ್ ಅಭಿವೃದ್ಧಿ ಪಡಿಸಲು ಸಾರಿಗೆ ಇಲಾಖೆ ಚಿಂತನೆ ನಡೆಸಿದೆ. ಓಲಾ, ಊಬರ್ ನಂತಹ ಖಾಸಗಿ ಕ್ಯಾಬ್ ಸೇವೆ ಮಾದರಿಯಲ್ಲಿಯೇ ಆಟೋ Read more…

ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಇಂದಿನಿಂದ ಸಿಗಲಿದೆ `ಶೂನ್ಯ ವಿದ್ಯುತ್ ಬಿಲ್’!

ಬೆಂಗಳೂರು: ಗೃಹಜ್ಯೋತಿ ಯೋಜನೆಯಡಿ ಜುಲೈನಿಂದ ಉಚಿತ ವಿದ್ಯುತ್ ಸೌಲಭ್ಯ ಆರಂಭವಾಗಿದ್ದು, ಆಗಸ್ಟ್ 1ರಿಂದ ಫಲಾನುಭವಿಗಳಿಗೆ ಶೂನ್ಯ ಬಿಲ್ ವಿತರಿಸಲಾಗುವುದು. ಜುಲೈ ತಿಂಗಳಿನಲ್ಲಿ ನಿಗದಿತ ವಿದ್ಯುತ್ ಬಳಕೆ ಮಾಡಿದ ಗೃಹಬಳಕೆ Read more…

ಟೊಮೆಟೊ ಬೆಳೆಗಳ ಮೇಲೆ ಆಸಿಡ್ ಸಿಂಪಡಿಸಿದ ಕಿಡಿಗೆಡಿಗಳು; ಕಂಗಾಲಾದ ರೈತ

ಮಂಡ್ಯ: ಟೊಮೆಟೊ ಬೆಲೆ ಗಗನಕ್ಕೇರುತ್ತಿದ್ದು, ಟೊಮೆಟೊ ಬಂಗಾರ ಬೆಳೆದ ರೈತರು ಈ ಬಾರಿ ಬಂಪರ್ ಲಾಭದ ಖುಷಿಯಲ್ಲಿದ್ದಾರೆ. ಆದರೆ ಇಲ್ಲೋರ್ವ ರೈತ ಸಮೃದ್ಧವಾಗಿ ಬೆಳೆದು ನಿಂತಿದ್ದ ಟೊಮೆಟೊ ಬೆಳೆಗಳ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...