alex Certify Karnataka | Kannada Dunia | Kannada News | Karnataka News | India News - Part 555
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿ ಗ್ಯಾರಂಟಿ ಜತೆ ಬಾಂಬ್ ಫ್ರೀ ಎಂದು ವಿಡಿಯೋ ಹರಿಬಿಟ್ಟ ವ್ಯಕ್ತಿ ವಿರುದ್ಧ ಕೇಸ್ ದಾಖಲು

ಉಡುಪಿ: ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಉಚಿತ ಗ್ಯಾರಂಟಿ ಯೋಜನೆಗಳ ಜೊತೆ ಬಾಂಬ್ ಕೂಡ ಉಚಿತವಾಗಿ ಸಿಗುತ್ತದೆ ಎಂದು ಸೆಲ್ಫಿ ವಿಡಿಯೋ ಮಾಡಿ ಜಾಲತಾಣಗಳಲ್ಲಿ ಪ್ರಸಾರ ಮಾಡಿದ ಉಡುಪಿ Read more…

ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಳ : ಮುಂಜಾಗ್ರತಾ ಕ್ರಮಗಳ ಬಗ್ಗೆ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ

ಬೇಸಿಗೆಯಲ್ಲಿ ಬಿಸಲಿನ ತಾಪವು ಹೆಚ್ಚಾಗಿರುವುದರಿಂದ ಆರೋಗ್ಯದ ಮೇಲೆ ಬೀರುವ ದುಷ್ಪರಿಣಾಮ ಹಾಗೂ ಅವುಗಳ ಮುಂಜಾಗ್ರತಾ ಕ್ರಮಗಳ ಬಗ್ಗೆ ಸಾರ್ವಜನಿಕಕು ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು Read more…

1,500 ಕೋಟಿ ರೂ. ವೆಚ್ಚದ ʻಅಮ್ಮಾಜೇಶ್ವರಿ ಏತ ನೀರಾವರಿ ಯೋಜನೆʼ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

ಬೆಳಗಾವಿ : ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕಿನ ಕೊಟ್ಟಲಗಿಯ ಅಮ್ಮಾಜೇಶ್ವರಿ ಏತ ನೀರಾವರಿ ಯೋಜನೆಯನ್ನು ಸಿಎಂ ಸಿದ್ದರಾಮಯ್ಯ ಅವರು ಉದ್ಘಾಟಿಸಿದ್ದಾರೆ. ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರೂ.1,500 Read more…

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ʻಎಂಎಸ್ ಪಿʼ ಜಾರಿ : ಸಿಎಂ ಭರವಸೆ

ಬೆಳಗಾವಿ : ಕೇಂದ್ರದಲ್ಲಿ ಕಾಂಗ್ರೆಸ್‌ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದರೆ ರೈತರ ಬೆಳೆಗಳಿಗೆ ಬೆಂಬಲ ಬೆಲೆ(ಎಂಎಸ್‌ ಪಿ) ಕಾಯ್ದೆ ಜಾರಿಗೊಳಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಳಗಾವಿಯ ಸುವರ್ಣ Read more…

ಪೌರ ಕಾರ್ಮಿಕರ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಸಲ್ಲಿಸಲು ಅವಕಾಶ

ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆಯಿಂದ ಮಂಜೂರಾದ 119 ಪೌರಕಾರ್ಮಿಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ನಿಗದಿತ ನಮೂನೆಯಲ್ಲಿ ಅರ್ಜಿ ಆಹ್ವಾನಿಸಲಾಗಿತ್ತು. ಈ ಪೈಕಿ Read more…

ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ಇಂದು ರಾಯಚೂರಿನ ರೂಡ್ಸ MSW ಕಾಲೇಜಿನಲ್ಲಿ ʻಉದ್ಯೋಗ ಮೇಳ’

ರಾಯಚೂರು : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ರಾಯಚೂರು ಹಾಗೂ ನಾಲ್ಕು ಖಾಸಗಿ ಕಂಪನಿಗಳು ಸಹಭಾಗಿತ್ವದಲ್ಲಿ ಮಾ.7 ರಂದು ಉದ್ಯೋಗ ಮೇಳ  ಆಯೋಜಿಸಲಾಗುತ್ತಿದ್ದು. ಇದರಲ್ಲಿ ಖಾಸಗಿ ಕಂಪನಿ ಭಾಗವಹಿಸಿ Read more…

ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ದಾಳಿ: ಕಂದಾಯ ನಿರೀಕ್ಷಕ ಅರೆಸ್ಟ್

ಶಿವಮೊಗ್ಗ: ಉತ್ತರ ಕನ್ನಡ ಜಿಲ್ಲೆ ಹೊನ್ನಾವರದ ಪ್ರತಿಭಾ ಎಂ ನಾಯ್ಕ ಕೋಂ ಮಹೇಶ್ ನಾಯ್ಕ ಎಂಬುವವರು ನೀಡಿದ ದೂರಿನ ಹಿನ್ನೆಲೆಯಲ್ಲಿ ಇ-ಸ್ವತ್ತು ಮಾಡಿಸಲು ಲಂಚದ ಪಡೆದ ಸೊರಬ ಪುರಸಭೆ Read more…

ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಆಯ್ಕೆಯಾದ ʻಪದವೀಧರ ಪ್ರಾಥಮಿಕ ಶಿಕ್ಷಕʼರಿಗೆ ಇಲ್ಲಿದೆ ಮುಖ್ಯ ಮಾಹಿತಿ

  ಬೆಂಗಳೂರು :  2022-23ನೇ ಸಾಲಿನಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಆಯ್ಕೆಯಾದ ಪದವೀಧರ ಪ್ರಾಥಮಿಕ ಶಿಕ್ಷಕರು (6 ರಿಂದ 8 ನೇ ತರಗತಿ) ಹುದ್ದೆಗೆ ಉಪನಿರ್ದೇಶಕರ ಕಛೇರಿಯಲ್ಲಿ ತಾತ್ಕಾಲಿವಾಗಿ Read more…

BIG NEWS: 5, 8, 9, 11ನೇ ತರಗತಿ ಬೋರ್ಡ್ ಪರೀಕ್ಷೆ ರದ್ದು ಆದೇಶಕ್ಕೆ ತಡೆ ಕೋರಿ ರಾಜ್ಯ ಸರ್ಕಾರದಿಂದ ಮೇಲ್ಮನವಿ

ಬೆಂಗಳೂರು: ರಾಜ್ಯ ಪಠ್ಯಕ್ರಮದ ಎಲ್ಲಾ ಶಾಲೆಗಳಲ್ಲಿ 5, 8, 9 ಮತ್ತು 11ನೇ ತರಗತಿ ಮಕ್ಕಳಿಗೆ ಮೌಲ್ಯಾಂಕನ ಪರೀಕ್ಷೆ ನಡೆಸುವ ಕ್ರಮವನ್ನು ರದ್ದುಪಡಿಸಿದ ಹೈಕೋರ್ಟ್ ಏಕ ಸದಸ್ಯ ಪೀಠದ Read more…

BIG NEWS: ರಾಜ್ಯದಲ್ಲಿ ಆಸಿಡ್ ಮಾರಾಟ ನಿಷೇಧ, ದಾಳಿ ಸಂತ್ರಸ್ತರಿಗೆ ನಿವೇಶನ

ಬೆಂಗಳೂರು: ರಾಜ್ಯದಲ್ಲಿ ಆಸಿಡ್ ಮಾರಾಟ ನಿಷೇಧಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಘೋಷಿಸಿದ್ದಾರೆ. ಆಸಿಡ್ ದಾಳಿಗೆ ಒಳಗಾದ ಸಂತ್ರಸ್ತರಿಗೆ ನಿವೇಶನ ನೀಡುವುದಾಗಿ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಇತ್ತೀಚೆಗೆ Read more…

ಮಾ. 25 ರಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆ: ಪ್ರವೇಶ ದ್ವಾರಕ್ಕೆ ವಿರುದ್ಧವಾಗಿ ಆಸನ ವ್ಯವಸ್ಥೆಗೆ ಸೂಚನೆ

ಬೆಂಗಳೂರು: ಮಾರ್ಚ್ 25 ರಿಂದ ಆರಂಭವಾಗಲಿರುವ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಪ್ರವೇಶ ದ್ವಾರದ ಕಡೆ ಮುಖ ಮಾಡಿ ಕುಳಿತು ಪರೀಕ್ಷೆ ಬರೆಯುವುದನ್ನು ನಿರ್ಬಂಧಿಸಲಾಗಿದೆ. ಪ್ರವೇಶ ದ್ವಾರಕ್ಕೆ ವಿರುದ್ಧವಾಗಿ ಮುಖ Read more…

ರೈತರಿಗೆ ಸಿಹಿ ಸುದ್ದಿ: ಇನ್ನು ವಿದ್ಯುತ್ ಚಿಂತೆ ಬಿಡಿ: ಸೋಲಾರ್ ಪಂಪ್ ಸೆಟ್ ಅಳವಡಿಕೆಗೆ ಸಿಗಲಿದೆ ಶೇ. 50ರಷ್ಟು ಸಹಾಯಧನ

ಬೆಂಗಳೂರು: ರೈತರ ನೀರಾವರಿಗೆ ಸಾಂಪ್ರದಾಯಿಕ ವಿದ್ಯುತ್ ಬಳಕೆ ಕಡಿಮೆ ಮಾಡಿ ಸೌರಶಕ್ತಿ ಬಳಕೆ ಮೂಲಕ ಸ್ವಾವಲಂಬನೆ ಸಾಧಿಸುವ ನಿಟ್ಟಿನಲ್ಲಿ ರೈತರ ಅಗತ್ಯಕ್ಕೆ ತಕ್ಕಂತೆ ವಿದ್ಯುತ್ ಪೂರೈಸಲು ಸೌರ ಪಂಪ್ಸೆಟ್ Read more…

ಪ್ರೀತಿ ವಿಚಾರಕ್ಕೆ ಯುವಕನ ಕೊಲೆ: ನಾಲ್ವರು ಅರೆಸ್ಟ್

ಕಲಬುರಗಿ: ಪ್ರೀತಿ ವಿಚಾರಕ್ಕೆ ಯುವಕನ ಕೊಲೆಗೈದ ನಾಲ್ವರು ಆರೋಗ್ಯಗಳನ್ನು ಪೊಲೀಸರು ಬಂಧಿಸಿದ್ದಾರೆ. ಕಲಬುರಗಿಯ ಖಾಸಗಿ ಕಾಲೇಜಿನಲ್ಲಿ ಬಿಎಸ್ಸಿ ನರ್ಸಿಂಗ್ 2ನೇ ಸೆಮಿಸ್ಟರ್ ಓದುತ್ತಿದ್ದ ಅಭಿಷೇಕ್(18) ಕೊಲೆಯಾದ ಯುವಕ. ಪ್ರಕರಣಕ್ಕೆ Read more…

ನಾಡಿನ ನಾಲ್ಕೂವರೆ ಕೋಟಿ ಫಲಾನುಭವಿಗಳನ್ನು ‘ಬಿಜೆಪಿ’ ಅವಮಾನಿಸುತ್ತಿದೆ, ಕ್ಷಮಿಸಬೇಡಿ-CM ಸಿದ್ದರಾಮಯ್ಯ

ಬೆಂಗಳೂರು : ನಾಡಿನ ನಾಲ್ಕೂವರೆ ಕೋಟಿ ಫಲಾನುಭವಿಗಳನ್ನು ಬಿಜೆಪಿ ಅವಮಾನಿಸುತ್ತಿದೆ , ಕ್ಷಮಿಸಬೇಡಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿದ ಸಿಎಂ ಸಿದ್ದರಾಮಯ್ಯ ನೀರಾವರಿ Read more…

ಬೈಕ್ ಆಲ್ಟ್ರೇಷನ್ ಮಾಡಿಸಿ ಕರ್ಕಶ ಶಬ್ಧದೊಂದಿಗೆ ಚಲಾಯಿಸುತ್ತಿದ್ದ ಸವಾರನಿಗೆ ಶಾಕ್

ಶಿವಮೊಗ್ಗ: ಬೈಕ್ ಆಲ್ಟ್ರೇಷನ್ ಮಾಡಿಸಿ ಕರ್ಕಶ ಶಬ್ಧದೊಂದಿಗೆ ಚಲಾಯಿಸುತ್ತಿದ್ದ ಸವಾರನಿಗೆ 8200 ರೂ. ದಂಡ ವಿಧಿಸಲಾಗಿದೆ. ನಗರದ ವಿವಿಧ ಸರ್ಕಲ್ ಗಳಲ್ಲಿ ಡಿಸ್ಕವರಿ ಬೈಕ್ ನ್ನು Altration ಮಾಡಿಕೊಂಡು Read more…

ಶಿವಮೊಗ್ಗ : ಶಿವರಾತ್ರಿ ಪ್ರಯುಕ್ತ ಮಾ.8 ರಂದು ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ನಿಷೇಧ

ಶಿವಮೊಗ್ಗ: ಮಾರ್ಚ್ 8 ರಂದು ಮಹಾ ಶಿವರಾತ್ರಿ ಹಬ್ಬದ ಪ್ರಯುಕ್ತ ಶಿವಮೊಗ್ಗ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ನಿಷೇಧಿಸಿ ಆದೇಶ ಹೊರಡಿಸಲಾಗಿದೆ. ಮಹಾ ಶಿವರಾತ್ರಿ Read more…

ಕಚೇರಿಯಲ್ಲಿ ಲಂಚ ಸ್ವೀಕರಿಸುವಾಗಲೇ ರೆಡ್ ಹ್ಯಾಂಡಾಗಿ ಸಿಕ್ಕಿ ಬಿದ್ದ ಇಂಜಿನಿಯರ್

ಬಳ್ಳಾರಿಯಲ್ಲಿ ಸಹಾಯಕ ಇಂಜಿನಿಯರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕಾಮಗಾರಿ ಮೊತ್ತ 30 ಲಕ್ಷ ರೂಪಾಯಿ ಪಾವತಿಸಲು 2 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟು ಸ್ವೀಕರಿಸುತ್ತಿದ್ದರು. ಅವರು ಕಚೇರಿಯಲ್ಲಿ Read more…

ರಾಜ್ಯದಲ್ಲಿ ಶೀಘ್ರವೇ ಸೈಬರ್ ಸೆಕ್ಯೂರಿಟಿ ಪಾಲಿಸಿ ಜಾರಿ: ಸಚಿವ ಪರಮೇಶ್ವರ್

ಬೆಂಗಳೂರು: ರಾಜ್ಯದಲ್ಲಿ ಶೀಘ್ರವೇ ಸೈಬರ್ ಸೆಕ್ಯೂರಿಟಿ ಪಾಲಿಸಿ ಜಾರಿಗೆ ತರಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ. ರಾಜ್ಯ ಪೊಲೀಸ್ ಇಲಾಖೆ, ಸಿಐಡಿ, ಸೈಬರ್ ಕ್ರೈಂ Read more…

BIG NEWS : ‘ರಾಷ್ಟ್ರೀಯ ಲೋಕ್ ಅದಾಲತ್’ ಮಾರ್ಚ್ 16 ಕ್ಕೆ ಮುಂದೂಡಿಕೆ

ಬೆಂಗಳೂರು :  ಮಾರ್ಚ್, 09 ರಂದು ನಡೆಯಬೇಕಿದ್ದ ರಾಷ್ಟ್ರೀಯ ಲೋಕ್ ಅದಾಲತ್ನ್ನು ಮಾರ್ಚ್ 16 ಕ್ಕೆ ಮುಂದೂಡಲಾಗಿದೆ ಎಂದು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ Read more…

ಗಮನಿಸಿ : ಕರಾಮುವಿವಿಯಲ್ಲಿ ವಿವಿಧ ಕೋರ್ಸ್ ಗಳ ಪ್ರವೇಶಾತಿಗೆ ಅವಧಿ ವಿಸ್ತರಣೆ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ 2023-24 ನೇ ಜನವರಿ ಆವೃತ್ತಿ ಪ್ರವೇಶಾತಿಯನ್ನು ಮಾರ್ಚ್, 31 ರವರೆಗೆ ವಿಸ್ತರಿಸಲಾಗಿದೆ ಎಂದು ಪ್ರಾದೇಶಿಕ ನಿರ್ದೇಶಕಿ ಸ್ಮಿತಾ ಸುಬ್ಬಯ್ಯ ಅವರು ತಿಳಿಸಿದ್ದಾರೆ. ಕೆಲಸಕ್ಕೆ Read more…

ಕರಾಮುವಿವಿಯಿಂದ CET, NEET ಪರೀಕ್ಷೆಗಳಿಗೆ ತರಬೇತಿ ಪಡೆಯಲು ಅರ್ಜಿ ಆಹ್ವಾನ

ಮಡಿಕೇರಿ : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ವಿಜಯ ವಿಠ್ಠಲ ಶಿಕ್ಷಣ ಸಂಸ್ಥೆ ಸಹಯೋಗದಲ್ಲಿ ಪಿಯುಸಿ ನಂತರದ ವೃತ್ತಿಪರ ಉನ್ನತ ಶಿಕ್ಷಣ Read more…

BIG NEWS : ಲಾಡ್ಲೆ ಮಶಾಕ್ ದರ್ಗಾದಲ್ಲಿ ಶಿವರಾತ್ರಿಯಂದು ಹಿಂದೂಗಳಿಗೆ ಪೂಜೆ ಸಲ್ಲಿಸಲು ಅವಕಾಶ, ಕೋರ್ಟ್ ಆದೇಶ

ಕಲಬುರಗಿ : ಜಿಲ್ಲೆಯ ಆಳಂದ ತಾಲೂಕಿನ ವಿವಾದಿತ ಲಾಡ್ಲೆ ಮಶಾಕ್ ದರ್ಗಾದಲ್ಲಿ ಶಿವರಾತ್ರಿಯಂದು ಹಿಂದೂಗಳಿಗೆ ಪೂಜೆ ಸಲ್ಲಿಸಲು ಅವಕಾಶ ನೀಡಿ ಕೋರ್ಟ್ ಆದೇಶ ಹೊರಡಿಸಿದೆ. ಈ ಬಗ್ಗೆ ಕಲಬುರಗಿ Read more…

BREAKING : ಗದಗದಲ್ಲಿ ಭೀಕರ ಅಪಘಾತ : ಕ್ಯಾಂಟರ್ ಪಲ್ಟಿಯಾಗಿ ಮೂವರು ದುರ್ಮರಣ

ಗದಗ : ಕ್ಯಾಂಟರ್ ವಾಹನ ಪಲ್ಟಿಯಾಗಿ ಮೂವರು ಮೃತಪಟ್ಟ ಘಟನೆ  ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಹಳ್ಳಿಗುಡಿ ಬಳಿ ನಡೆದಿದೆ. ನವೀನ್ ಕುಂಬಾರ್ (23) ಎಂಬುವವರು ಸ್ಥಳದಲ್ಲಿ ಮೃತಪಟ್ಟಿದ್ದು, Read more…

BREAKING : ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ ; ಹೊತ್ತಿ ಉರಿದ ಪೇಪರ್ ಗೋದಾಮು

ಬೆಂಗಳೂರು: ಪೇಪರ್ ಗೋದಾಮಿನಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ಬೆಂಗಳೂರಿನ ರಾಜಾಜಿನಗರದಲ್ಲಿ ನಡೆದಿದೆ. ರಾಜಾಜಿನಗರದ ಆಶ್ರಯ ನಗರದಲ್ಲಿ ಪೇಪರ್ ಗೋದಾಮಿನಲ್ಲಿ ಅಗ್ನಿ ಅವಘಡ ಸಂಭವಸಿದ್ದು, ಇಡೀ ಗೋದಾಮು ಹೊತ್ತಿ Read more…

BIG NEWS: ಲೋಕಸಭಾ ಚುನಾವಣೆ: ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಗ್ಗೆ ಸುಳಿವು ನೀಡಿದ ಸಿ.ಪಿ.ಯೋಗೇಶ್ವರ್

ನವದೆಹಲಿ: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು, ರಾಜ್ಯ ಬಿಜೆಪಿಯಲ್ಲಿ ಅಭ್ಯರ್ಥಿಗಳ ಆಯ್ಕೆ ನಿಟ್ಟಿನಲ್ಲಿ ಕಸರತ್ತು ನಡೆದಿದೆ. ಆಗಲೇ ಬಿಜೆಪಿ ಮೊದಲ ಪಟ್ಟಿ ಬಿಡುಗಡೆಯಾಗಿದ್ದು, ಎರಡನೇ ಹಂತದ ಪಟ್ಟಿ ಬಿಡುಗಡೆಗೆ ಸಿದ್ಧತೆ Read more…

BREAKING : ಬೆಳಗಾವಿಯಲ್ಲಿ ‘ಸಿಎಂ ಸಿದ್ದರಾಮಯ್ಯ’ ಭಾಷಣದ ವೇಳೆ ಎದ್ದ ಸುಂಟರಗಾಳಿ ; ಗಾಬರಿಯಾದ ಜನರು..!

ಬೆಳಗಾವಿ : ಸಿಎಂ ಸಿದ್ದರಾಮಯ್ಯ ಅವರು ಭಾಷಣ ಮಾಡುತ್ತಿದ್ದ ಸಂದರ್ಭದಲ್ಲಿ ಭಾರಿ ಸುಂಟರಗಾಳಿ ಎದ್ದ ಘಟನೆ ಬೆಳಗಾವಿಯಲ್ಲಿ ನಡೆದಿದ್ದು, ಜನರು ಗಾಬರಿಗೊಂಡಿದ್ದಾರೆ. ಸುಂಟರಗಾಳಿ ಏಳುತ್ತಿದ್ದಂತೆ ಜನರು ಎದ್ದು ಹೋಗಲು Read more…

BREAKING : ಬೆಳಗಾವಿಯಲ್ಲಿ ಘೋರ ಘಟನೆ : ಟಿಪ್ಪರ್ ಹರಿದು ಬಾಲಕ ಸಾವು

ಬೆಳಗಾವಿ : ಟಿಪ್ಪರ್ ಹರಿದು ಬಾಲಕ ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಇಸ್ಲಾಂಪುರದಲ್ಲಿ ಘಟನೆ ನಡೆದಿದೆ. ಮನೆ ಮುಂದೆ ಆಟವಾಡುತ್ತಿದ್ದ Read more…

BIG NEWS: ಮಲ್ಲಿಕಾರ್ಜುನ ಖರ್ಗೆ ಅಂತವರಿಗೆ ಪ್ರಿಯಾಂಕ್ ಖರ್ಗೆ ಅಂತವರು ಹುಟ್ಟಿರುವುದೇ ಅನ್ಯಾಯ; ಈಶ್ವರಪ್ಪ ವಾಗ್ದಾಳಿ

ಶಿವಮೊಗ್ಗ: ಸಚಿವ ಪ್ರಿಯಾಂಕ್ ಖರ್ಗೆ ಯಾರೂ ಪಾಕಿಸ್ತಾನ ಪರ ಘೋಷಣೆ ಕೂಗಿಲ್ಲ ಎಂದಿದ್ದರು. ಎ2 ಆರೋಪಿ ಕುಟುಂಬ ಸಮೇತ ಓಡಿಹೋಗಿದ್ದಾನೆ. ಆತ ಓಡಿ ಹೋಗಲು ಕಾರಣ ಯಾರು? ಎಂದು Read more…

2-3 ದಿನಗಳಲ್ಲಿ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ- CM ಸಿದ್ದರಾಮಯ್ಯ

ಕಾರವಾರ : 2-3 ದಿನಗಳಲ್ಲಿ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಈ ಬಗ್ಗೆ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ Read more…

BREAKING : ‘ರಾಮೇಶ್ವರಂ ಕೆಫೆ’ ಬ್ಲಾಸ್ಟ್ ಪ್ರಕರಣ : ಬಾಂಬರ್ ಬಗ್ಗೆ ಸುಳಿವು ನೀಡಿದ್ರೆ 10 ಲಕ್ಷ ಬಹುಮಾನ -NIA ಘೋಷಣೆ

ಬೆಂಗಳೂರು : ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬರ್ ಬಗ್ಗೆ ಸುಳಿವು ನೀಡಿದ್ರೆ 10 ಲಕ್ಷ ಬಹುಮಾನ ನೀಡುವುದಾಗಿ ಎನ್ ಐ ಎ ಘೋಷಣೆ ಮಾಡಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...