alex Certify Karnataka | Kannada Dunia | Kannada News | Karnataka News | India News - Part 555
ಕನ್ನಡ ದುನಿಯಾ
    Dailyhunt JioNews

Kannada Duniya

ಆ. 4 ರಿಂದ ಪಿಜಿ ನೀಟ್ ದಾಖಲೆ ಪರಿಶೀಲನೆ

ಬೆಂಗಳೂರು: ಆಗಸ್ಟ್ 4ರಿಂದ ಪಿಜಿ ನೀಟ್ ದಾಖಲೆ ಪರಿಶೀಲನೆ ನಡೆಯಲಿದೆ. ಪಿಜಿ ನೀಟ್ ನಲ್ಲಿ ಅರ್ಹತೆ ಹೊಂದಿ ಮೆಡಿಕಲ್ ಮತ್ತು ಡೆಂಟಲ್ ಕೋರ್ಸ್ ಗಳಿಗೆ ಪ್ರವೇಶ ಬಯಸಿದ ಅಭ್ಯರ್ಥಿಗಳ Read more…

ಗುಡ್ ನ್ಯೂಸ್ : ಶೀಘ್ರವೇ 1,000 `PSI’ ಹುದ್ದೆಗಳ ನೇಮಕಾತಿ

ತುಮಕೂರು : ಉದ್ಯೋಗಾಕಾಂಕ್ಷಿಗಳಿಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸಿಹಿಸುದ್ದಿ ನೀಡಿದ್ದು, ಶೀಘ್ರವೇ 1 ಸಾವಿರ ಪಿಎಸ್ ಐ ನೇಮಕಾತಿ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 545 Read more…

ನಿವೃತ್ತರಾದ ಡಿ ದರ್ಜೆ ನೌಕರನಿಗೆ ವಿಶೇಷ ಗೌರವದೊಂದಿಗೆ ‘ಬೀಳ್ಕೊಡುಗೆ’

‘ನಿವೃತ್ತಿ’ ಎಂಬುದು ಪ್ರತಿಯೊಬ್ಬ ಉದ್ಯೋಗಿ ಜೀವನದಲ್ಲಿ ನಡೆಯುವ ಸಹಜ ಪ್ರಕ್ರಿಯೆ. ಆದರೆ ನಿವೃತ್ತಿ ಸಂದರ್ಭದಲ್ಲಿ ಹಿರಿಯ ಅಧಿಕಾರಿಗಳು, ಸಹೋದ್ಯೋಗಿಗಳು ನೀಡುವ ಬೀಳ್ಕೊಡುಗೆ ವಿಶೇಷ ರೀತಿಯಲ್ಲಿ ಇದ್ದರೆ ಅದು ಅರ್ಥಪೂರ್ಣವಾಗಿರುತ್ತದೆ. Read more…

ಮಹಿಳೆಯರಿಗೆ ಉಚಿತ ಪ್ರಯಾಣದ ಶಕ್ತಿ ಯೋಜನೆ ವಿರುದ್ಧ ಹೈಕೋರ್ಟ್ ಗೆ ಪಿಐಎಲ್

ಬೆಂಗಳೂರು: ಮಹಿಳೆಯರಿಗೆ ಉಚಿತವಾಗಿ ಬಸ್ ಪ್ರಯಾಣ ಸೌಲಭ್ಯ ಒದಗಿಸುವ ಶಕ್ತಿ ಯೋಜನೆ ಬಗ್ಗೆ ಅಕ್ಷೇಪಿಸಿ ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. ಶಕ್ತಿ ಯೋಜನೆಯಿಂದ ಪ್ರಯಾಣಿಕರು ಅನೇಕ Read more…

ನಿರ್ಬಂಧಿತ ಪ್ರದೇಶದಲ್ಲಿ ವೈದ್ಯರ ಮೋಜು-ಮಸ್ತಿ; ನಾಲ್ವರ ವಿರುದ್ಧ ಕೇಸ್

ನಿರ್ಬಂಧವಿದ್ದರೂ ಸಹ ಸಂರಕ್ಷಿತ ಅಭಯಾರಣ್ಯಕ್ಕೆ ತೆರಳಿ ಗುಂಡು – ತುಂಡಿನ ಪಾರ್ಟಿ ಮಾಡಿದ ಮೂವರು ವೈದ್ಯರು ಸೇರಿದಂತೆ ನಾಲ್ವರ ವಿರುದ್ಧ ಅರಣ್ಯ ಇಲಾಖೆ ಪ್ರಕರಣ ದಾಖಲಿಸಿಕೊಂಡಿದೆ. ಇಂತಹದೊಂದು ಘಟನೆ Read more…

ಹೋಟೆಲ್ ಗ್ರಾಹಕರಿಗೆ ಬಿಗ್ ಶಾಕ್ : ಇಂದಿನಿಂದ `ಬಾಯಿ ಸುಡಲಿದೆ ಊಟ, ತಿಂಡಿ’!

ಬೆಂಗಳೂರು : ಬೆಲೆ ಏರಿಕೆಯಿಂದ ತತ್ತರಿಸಿರುವ ಗ್ರಾಹಕರಿಗೆ ಬಿಗ್ ಶಾಕ್,  ಆಗಸ್ಟ್ 1 ರ ಇಂದಿನಿಂದ ಹೋಟೆಲ್ ನ ತಿಂಡಿ ತಿನಿಸುಗಳ ಬೆಲೆ ಶೇ. 10 ಏರಿಕೆ ಮಾಡಲು Read more…

ಹೀಗಿದೆ ವಿವಿಧ ‘ಜಲಾಶಯ’ಗಳ ನೀರಿನ ಮಟ್ಟದ ವಿವರ

ರಾಜ್ಯದ ವಿವಿಧ ಜಲಾಶಯಗಳ ನೀರಿನ ಮಟ್ಟ ಸೋಮವಾರದಂದು ಇಂತಿದ್ದು, ಇದರ ವಿವರ ಇಲ್ಲಿದೆ. ಕೆ.ಆರ್.ಎಸ್. ಗರಿಷ್ಠ ಮಟ್ಟ 124.80 ಅಡಿಗಳಾಗಿದ್ದು, ಈಗಿನ ಮಟ್ಟ 113.18 ಅಡಿಗಳಾಗಿದೆ. ಭದ್ರಾ ಜಲಾಶಯದ Read more…

BIGG NEWS : ಸಿಎಂ ಕಾನೂನು ಸಲಹೆಗಾರರಾಗಿ ಶಾಸಕ `ಎ.ಎಸ್. ಪೊನ್ನಣ್ಣ’ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ರಾಜ್ಯ ಸರ್ಕಾರವು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾಗಿ ವಿರಾಜಪೇಟೆ ಕಾಂಗ್ರೆಸ್‌ ಶಾಸಕ ಎ.ಎಸ್‌. ಪೊನ್ನಣ್ಣ ಅವರನ್ನು ನೇಮಿಸಿ ಆದೇಶಿಸಿದೆ. ಇತ್ತೀಚೆಗಷ್ಟೇ ಕರ್ನಾಟಕ ವಿಧಾನಮಂಡಲ (ಅನರ್ಹತೆ ನಿವಾರಣ) (ತಿದ್ದುಪಡಿ) ವಿಧೇಯಕ Read more…

ಕಾಳುಮೆಣಸು ಬೆಳೆಗಾರರಿಗೆ ಬಂಪರ್; ಆರು ವರ್ಷಗಳ ಬಳಿಕ 60,000 ರೂ. ಗಡಿ ದಾಟಿದ ‘ಕಪ್ಪು ಬಂಗಾರ’

‘ಕಪ್ಪು ಬಂಗಾರ’ ಎಂದೇ ಕರೆಯಲ್ಪಡುವ ಕಾಳು ಮೆಣಸು ಬೆಳಗಾರರ ಮೊಗದಲ್ಲಿ ಮಂದಹಾಸ ಮೂಡಿಸಿದೆ. 6 ವರ್ಷಗಳ ಬಳಿಕ ಮತ್ತೆ 60,000 ರೂಪಾಯಿ ಗಡಿ ದಾಟಿದ್ದು, ಮುಂದಿನ ದಿನಗಳಲ್ಲಿ ಇದು Read more…

‘ಎಕ್ಸ್ ಪ್ರೆಸ್ ವೇ’ ನಲ್ಲಿ ಇಂದಿನಿಂದ ಆಟೋ – ಬೈಕ್ ಸಂಚಾರಕ್ಕೆ ನಿರ್ಬಂಧ; ನಿಯಮ ಉಲ್ಲಂಘಿಸಿದರೆ 500 ರೂ. ದಂಡ

ಬೆಂಗಳೂರು – ಮೈಸೂರು ಎಕ್ಸ್ ಪ್ರೆಸ್ ವೇ ನಲ್ಲಿ ಇಂದಿನಿಂದ ಆಟೋ, ಬೈಕ್, ಮಲ್ಟಿ ಆಕ್ಸೆಲ್ ಹೈಡ್ರಾಲಿಕ್ ವಾಹನಗಳು, ಟ್ರ್ಯಾಕ್ಟರ್, ಕ್ವಾಡ್ರಿ ಚಕ್ರಗಳ ವಾಹನಗಳ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಅನಧಿಕೃತವಾಗಿ Read more…

ದೋಣಿ ಮುಳುಗಿ ಇಬ್ಬರು ಸಮುದ್ರ ಪಾಲು, ಆರು ಜನ ಪಾರು

ಉಡುಪಿ: ಬೈಂದೂರಿನ ಉಪ್ಪುಂದ ಬಳಿ ಸಮುದ್ರದಲ್ಲಿ ನಾಡ ದೋಣಿ ಮಗುಚಿ ಇಬ್ಬರು ಮೀನುಗಾರರು ಮೃತಪಟ್ಟಿದ್ದಾರೆ. ಈ ವೇಳೆ ಆರು ಜನ ಮೀನುಗಾರರು ಈಜಿಕೊಂಡು ದಡ ಸೇರಿದ್ದಾರೆ. ಸ್ಥಳೀಯ ನಿವಾಸಿಗಳದ Read more…

ಗುತ್ತಿಗೆದಾರನ 20 ಲಕ್ಷ ರೂ. ಕದ್ದು ಜೂಜಾಡಿದ ಚಾಲಕ ಅರೆಸ್ಟ್

ಶಿವಮೊಗ್ಗ: ಗುತ್ತಿಗೆದಾರನಿಗೆ ಸೇರಿದ 20 ಲಕ್ಷ ರೂ. ಕದ್ದು ಗೋವಾದ ಕ್ಯಾಸಿನೋಗೆ ಜೂಜಾಡಡಲು ಹೋಗಿದ್ದ ಕಾರ್ ಚಾಲಕನನ್ನು ಶಿವಮೊಗ್ಗದ ತುಂಗಾನಗರ ಠಾಣೆ ಪೋಲಿಸರು ಬಂಧಿಸಿದ್ದಾರೆ. ಶಿರಾಳಕೊಪ್ಪದ ನಿತಿನ್ ಬಂಧಿತ Read more…

BIGG NEWS : ಮನೆ ಕಟ್ಟೋರಿಗೆ ಬಿಗ್ ಶಾಕ್ : ಇಂದಿನಿಂದ ಮರಳು, ಸಿಮೆಂಟ್ ಸೇರಿದಂತೆ ಈ ವಸ್ತುಗಳ ಬೆಲೆ ಏರಿಕೆ

ಬೆಂಗಳೂರು : ಈಗಾಗಲೇ ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ಮತ್ತೊಂದು ಶಾಕ್, ಇಂದಿನಿಂದ ಮನೆ ನಿರ್ಮಾಣದ ವಸ್ತುಗಳಾದ ಸಿಮೆಂಟ್, ಮರಳು, ಎಂ-ಸ್ಯಾಂಡ್ ಸೇರಿದಂತೆ ಹಲವು ವಸ್ತುಗಳ ಬೆಲೆಯಲ್ಲಿ ಏರಿಕೆಯಾಗಲಿದೆ. Read more…

ಬಸ್ ನಲ್ಲೇ ಯುವತಿಗೆ ಕಿರುಕುಳ, ಅಸಭ್ಯ ವರ್ತನೆ: ಆರೋಪಿ ವಶಕ್ಕೆ

ಮಂಗಳೂರು: KSRTC ಬಸ್ ನಲ್ಲಿ ಯುವತಿಗೆ ಕಿರುಕುಳ ನೀಡಿದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಜುಲೈ 29ರಂದು ಮಂಗಳೂರಿನಿಂದ ಚಿಕ್ಕಮಗಳೂರಿಗೆ ಸಂಚರಿಸುತ್ತಿದ್ದ ಸಾರಿಗೆ ಬಸ್ನಲ್ಲಿ ವಿದ್ಯಾರ್ಥಿನಿಗೆ ಯುವಕನೋರ್ವ ಕಿರುಕುಳ Read more…

ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ನಲ್ಲಿ ಹೊಸ ನಿಯಮ ಜಾರಿ : ಇಂದಿನಿಂದ ಈ ವಾಹನಗಳಿಗೆ `ನೋ ಎಂಟ್ರಿ’

ಬೆಂಗಳೂರು : ಆಗಸ್ಟ್ 1ರ ಇಂದಿನಿಂದ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ನಲ್ಲಿ ಆಟೋ, ಬೈಕ್ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಹೌದು, ಆಗಸ್ಟ್ 1 ರಿಂದ ಬೆಂಗಳೂರು-ಮೈಸೂರು ಎಕ್ಸ್ Read more…

ಪಿಯುಸಿ, ಡಿಪ್ಲೊಮಾ ಪಾಸಾದವರಿಗೆ ಗುಡ್ ನ್ಯೂಸ್: ವಾಯುಸೇನೆಯಲ್ಲಿ ಉದ್ಯೋಗಾವಕಾಶ

ಭಾರತೀಯ ವಾಯು ಸೇನೆಯಲ್ಲಿ ಅಗ್ನಿಪಥ ಯೋಜನೆಯಡಿ ಅಗ್ನಿವೀರ ವಾಯು ಹುದ್ದೆಗಳಿಗೆ ನೋಂದಾಯಿಸಲು 2023ರ ಜುಲೈ 27 ರಿಂದ ಆಗಸ್ಟ್ 17 ರವರೆಗೆ ಕಲಬುರಗಿ ಜಿಲ್ಲೆಯ ಹಾಗೂ ರಾಜ್ಯದ 17 Read more…

ಪರಿಶಿಷ್ಟ ವರ್ಗದ ಅಭಿವೃದ್ಧಿಗೆ 34,300 ಕೋಟಿ ರೂ.

ಬೆಂಗಳೂರು: 2023 24ನೇ ಸಾಲಿನ ಎಸ್.ಸಿ.ಎಸ್.ಪಿ./ ಟಿ.ಎಸ್.ಪಿ. -ಪರಿಶಿಷ್ಟ ಜಾತಿ ಮತ್ತು ಪಂಗಡ ವರ್ಗದ ಅಭಿವೃದ್ಧಿಗೆ ವಿಶೇಷ ಘಟಕ ಯೋಜನೆಯಡಿ 34,300 ಕೋಟಿ ರೂ. ಕ್ರಿಯಾ ಯೋಜನೆಗೆ ಪರಿಶಿಷ್ಟ Read more…

BIGG NEWS : ಇಂದು ಉಡುಪಿ ಸೇರಿದಂತೆ ಮಳೆ ಪೀಡಿತ ಜಿಲ್ಲೆಗಳಿಗೆ ಸಿಎಂ ಸಿದ್ದರಾಮಯ್ಯ ಭೇಟಿ

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಹಲವು ಕಡೆ ಮನೆಗಳು, ರಸ್ತೆ ಕುಸಿದು ಜನ ಜೀವನ ಅಸ್ತವ್ಯಸ್ತವಾಗಿದೆ. ಈ ಹಿನ್ನೆಲೆ ಆಗಸ್ಟ್ 1 ರಿಂದ ರಾಜ್ಯದ Read more…

BIGG NEWS : ಸುಳ್ಳು ದಾಖಲೆ ನೀಡಿ ಸರ್ಕಾರಿ/ಖಾಸಗಿ ಆಸ್ತಿ ಕಬಳಿಸುವವರಿಗೆ ಬಿಗ್ ಶಾಕ್!

ಕಲಬುರಗಿ : ರಾಜ್ಯ ಸರ್ಕಾರವು ಸರ್ಕಾರಿ ಮತ್ತು ಖಾಸಗಿ ಆಸ್ತಿಯನ್ನು ಸುಳ್ಳು ಮಾಹಿತಿ ನೀಡಿ, ವಂಚಿಸುವ ದಲ್ಲಾಳಿಗಳ ವಿರುದ್ದ ಕ್ರಮ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಹೇಳಿದ್ದಾರೆ. Read more…

ರಾಜ್ಯದಲ್ಲಿ ಭಾರೀ ಮಳೆ : ಶಾಲೆಗಳಲ್ಲಿ ಈ `ಮುನ್ನೆಚ್ಚರಿಕಾ ಕ್ರಮ’ ಕೈಗೊಳ್ಳುವಂತೆ `ಶಿಕ್ಷಣ ಇಲಾಖೆ’ ಸೂಚನೆ

ಬೆಂಗಳೂರು : ರಾಜ್ಯದ ಬಹುತೇಕ ಭಾಗಗಳಲ್ಲಿ ತೀವ್ರ ಮಳೆಯಾಗುತ್ತಿರುವುದರಿಂದ ಶಾಲೆಗಳಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಶಾಲಾ ಶಿಕ್ಷಣ ಇಲಾಖೆಯು ಮಾರ್ಗಸೂಚಿ ಹೊರಡಿಸಿದೆ. 2023-24ನೇ ಶೈಕ್ಷಣಿಕ ಸಾಲಿನ ಶಾಲೆಗಳನ್ನು Read more…

ಗೃಹ ಜ್ಯೋತಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಇಂದಿನಿಂದ ಶೂನ್ಯ ಬಿಲ್ ವಿತರಣೆ

ಬೆಂಗಳೂರು: ಗೃಹಜ್ಯೋತಿ ಯೋಜನೆಯಡಿ ಜುಲೈನಿಂದ ಉಚಿತ ವಿದ್ಯುತ್ ಸೌಲಭ್ಯ ಆರಂಭವಾಗಿದ್ದು, ಆಗಸ್ಟ್ 1ರಿಂದ ಫಲಾನುಭವಿಗಳಿಗೆ ಶೂನ್ಯ ಬಿಲ್ ವಿತರಿಸಲಾಗುವುದು. ಜುಲೈ ತಿಂಗಳಿನಲ್ಲಿ ನಿಗದಿತ ವಿದ್ಯುತ್ ಬಳಕೆ ಮಾಡಿದ ಗೃಹಬಳಕೆ Read more…

BIGG NEWS : ಇನ್ಮುಂದೆ ರಾಜ್ಯದ ಎಲ್ಲಾ ಡಿಸಿ ಕಚೇರಿಗಳಲ್ಲಿ `ಇ-ಆಫೀಸ್’ ಮೂಲಕವೇ ಪತ್ರ ವ್ಯವಹಾರ : ಸಚಿವ ಕೃಷ್ಣಬೈರೇಗೌಡ

ಕಲಬುರಗಿ :  ಹಳೇ ಕಾಲದ ಪತ್ರ ವ್ಯವಹಾರವನ್ನು ಕೈಬಿಟ್ಟು ತಂತ್ರಜ್ಞಾನಕ್ಕೆ ಒಗ್ಗಿ ಇ-ಆಫೀಸ್ ಅನುಷ್ಠಾನಗೊಳಿಸಬೇಕುಮ ಇನ್ನು ಮುಂದೆ ರಾಜ್ಯ ಎಲ್ಲಾ ಡಿ.ಸಿ. ಕಚೇರಿಯಿಂದ ಆಗಸ್ಟ್ 15 ರಿಂದ ಸರ್ಕಾರಕ್ಕೆ Read more…

ಆಸ್ತಿ ಖರೀದಿ, ಮಾರಾಟಗಾರರಿಗೆ ಗುಡ್ ನ್ಯೂಸ್: ಹೊಸ ಸಬ್ ರಿಜಿಸ್ಟ್ರಾರ್ ಕಚೇರಿ ಸ್ಥಾಪನೆ

ಕಲಬುರಗಿ: ರಾಜ್ಯದಲ್ಲಿ ಹೊಸದಾಗಿ ರಚಿಸಲಾಗಿರುವ 63 ತಾಲೂಕುಗಳಲ್ಲಿ ತಾಲೂಕು ಮಟ್ಟದ ಕಚೇರಿ ಪೈಕಿ 20 ತಾಲೂಕುಗಳಲ್ಲಿ ಮೂಲಸೌಕರ್ಯ ಕಲ್ಪಿಸಿದ್ದು, ಉಳಿದ ತಾಲೂಕುಗಳಲ್ಲಿ ಹಂತ-ಹಂತವಾಗಿ ಮೂಲಸೌಕರ್ಯ ಕಲ್ಪಿಸುವುದಾಗಿ ಕಂದಾಯ ಸಚಿವ Read more…

BIGG NEWS : ಇಂದಿನಿಂದ ಜನಸಾಮಾನ್ಯರಿಗೆ ಜೇಬು ಸುಡಲಿದೆ ‘ದುಬಾರಿ ದುನಿಯಾ’ : ಏನೇನು ಹೆಚ್ಚಳ..? ಇಲ್ಲಿದೆ ಮಾಹಿತಿ

ಬೆಂಗಳೂರು : ಇಂದಿನಿಂದ ದುನಿಯಾ ತುಂಬಾ ದುಬಾರಿಯಾಗಲಿದ್ದು, ಹಲವು ವಸ್ತು, ಪದಾರ್ಥಗಳ ಬೆಲೆ ಏರಿಕೆಯಾಗಲಿದೆ. ಈ ಮೂಲಕ ಮತ್ತೆ ಜನಸಾಮಾನ್ಯರ ಜೇಬಿಗೆ ಕತ್ತರಿ ಬೀಳಲಿದೆ. ವಿದ್ಯುತ್ ದರ ಹಾಗೂ Read more…

ಹಾಲು, ಮದ್ಯ ದುಬಾರಿ: ಗ್ಯಾರಂಟಿ ನಂಬಿದ ಜನ ಬೆಲೆ ಏರಿಕೆ ಬರೆ ಎಳೆಯುತ್ತಾರೆ ಊಹಿಸಿರಲಿಲ್ಲ: ಕಾಂಗ್ರೆಸ್ ವಿರುದ್ಧ ಸಿ.ಟಿ. ರವಿ ವಾಗ್ದಾಳಿ

ಚಿಕ್ಕಮಗಳೂರು: ನಂದಿನಿ ಹಾಲಿನ ದರ ಹಾಗೂ ಅಬಕಾರಿ ಸುಂಕ ಏರಿಕೆ ಮಾಡಿದ್ದಾರೆ. ಬೆಲೆ ಏರಿಕೆ ಮಾಡಿ ಎಂದು ರಾಜ್ಯದ ಜನ ನಿಮಗೆ ಅಧಿಕಾರ ಕೊಟ್ಟಿಲ್ಲ ಎಂದು ಮಾಜಿ ಸಚಿವ Read more…

ಕಂಟ್ರಾಕ್ಟರ್ ಲೈಸೆನ್ಸ್ ಹೊಂದಿದ್ದ ಗ್ರಾಪಂ ಸದಸ್ಯನಿಗೆ ಹೈಕೋರ್ಟ್ ಶಾಕ್: ಸದಸ್ಯತ್ವದಿಂದಲೇ ಅನರ್ಹಗೊಳಿಸಿ ಮಹತ್ವದ ತೀರ್ಪು

ಕಂಟ್ರಾಕ್ಟರ್ ಲೈಸೆನ್ಸ್ ಹೊಂದಿದ್ದ ಗ್ರಾಫಂ ಸದಸ್ಯನನ್ನು ಅನರ್ಹಗೊಳಿಸಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಹೈಕೋರ್ಟ್ ಕಲಬುರಗಿ ಪೀಠ, ಗ್ರಾಮ ಸದಸ್ಯ ಎಸ್ಕಾಂ ಗುತ್ತಿಗೆದಾರರ ಪರವಾನಿಗೆ ಹೊಂದುವುದು ಲಾಭದ ಹುದ್ದೆ Read more…

ಮೈಸೂರು ದಸರಾ ಮೆರವಣಿಗೆಯಲ್ಲಿ ರಾರಾಜಿಸಲಿವೆ ಗ್ಯಾರಂಟಿ ಸ್ಕೀಂ ಸ್ತಬ್ಧಚಿತ್ರ, ಏರೋ ಶೋ

ಬೆಂಗಳೂರು: ವಿಶ್ವವಿಖ್ಯಾತ ಮೈಸೂರು ದಸರಾ ಮೆರವಣಿಗೆಯಲ್ಲಿ ಕಾಂಗ್ರೆಸ್ ಸರ್ಕಾರದ ಉಚಿತ ಗ್ಯಾರಂಟಿ ಯೋಜನೆಗಳ ಸ್ಥಬ್ಧ ಚಿತ್ರಗಳು ಕೂಡ ರಾರಾಜಿಸಲಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಮೈಸೂರು ದಸರಾ ಮಹೋತ್ಸವ Read more…

ಮ್ಯಾಟ್ರಿಮೊನಿಯಲ್ಲಿ ಪರಿಚಯವಾದ ಯುವತಿ; ಟೆಕ್ಕಿಯಿಂದ ಬರೋಬ್ಬರಿ 1.14 ಕೋಟಿ ದೋಚಿ ಪರಾರಿ

ಬೆಂಗಳೂರು: ಮ್ಯಾಟ್ರಿಮೊನಿಯಲ್ಲಿ ಪರಿಚಯವಾದ ಯುವತಿಯೊಬ್ಬಳು ಟೆಕ್ಕಿಯೊಬ್ಬರಿಗೆ ಬರೋಬ್ಬರಿ 1.14 ಕೋಟಿ ರೂಪಾಯಿ ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. 41 ವರ್ಷದ ಟೆಕ್ಕಿ ವೈಟ್ ಫೀಲ್ಡ್ ನ ಸಿಇಎನ್ ಠಾಣೆಯಲ್ಲಿ Read more…

BIGG NEWS : ತಿರುಪತಿಗೆ ನಂದಿನಿ ತುಪ್ಪ ಸರಬರಾಜು ಸ್ಥಗಿತ : ಕಾಂಗ್ರೆಸ್ ವಿರುದ್ಧ ಬಿಜೆಪಿ ಆಕ್ರೋಶ

ಬೆಂಗಳೂರು : ತಿರುಪತಿ ಲಡ್ಡುವಿಗೆ ನಂದಿನಿ ತುಪ್ಪ ಸರಬರಾಜು ನಿಲ್ಲಿಸುವ ಮೂಲಕ 50 ವರ್ಷಗಳ ಪರಂಪರೆಗೆ ಎಳ್ಳು ನೀರು ಬಿಡಲಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಟ್ವೀಟರ್ Read more…

BIG NEWS: ಬೆದರಿಕೆಯೊಡ್ಡಿ ಹಣ ವಸೂಲಿ; ಯೂಟ್ಯೂಬ್ ಚಾನಲ್ ಮಾಲೀಕ ಸೇರಿ ಇಬ್ಬರು ಅರೆಸ್ಟ್

ಬೆಂಗಳೂರು: ಬೆದರಿಕೆಯೊಡ್ಡಿ ಹಣ ವಸೂಲಿ ಮಡುತ್ತಿದ್ದ ಯೂಟ್ಯೂಬ್ ಚಾನಲ್ ಮಾಲೀಕ ಸೇರಿ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆತ್ಮಾನಂದ್ ಹಾಗೂ ಆನಂದ್ @ ಫಿಗರ್ ಆನಂದ್ ಬಂಧಿತ ಆರೋಪಿಗಳು. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...