alex Certify Karnataka | Kannada Dunia | Kannada News | Karnataka News | India News - Part 556
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ‘ಪೊಲೀಸ್ ಇಲಾಖೆ’ ನೀಡುವ ‘FSL’ ವರದಿಗಳೇ ಅಧಿಕೃತ – CM ಸಿದ್ದರಾಮಯ್ಯ

ಬೆಂಗಳೂರು : ಪೊಲೀಸ್ ಇಲಾಖೆ ನೀಡುವ FSL ವರದಿಗಳೇ ಅಧಿಕೃತ, ಖಾಸಗಿ ಸಂಸ್ಥೆಗಳ ಎಫ್ ಎಸ್ ಎಲ್ ವರದಿಯನ್ನು ಅಧಿಕೃತ ಎಂದು ಹೇಳುವುದಕ್ಕೆ ಆಗಲ್ಲ ಎಂದು ಸಿಎಂ ಸಿದ್ದರಾಮಯ್ಯ Read more…

BIG NEWS : ಫ್ಲೆಕ್ಸ್, ಪೋಸ್ಟರ್ ತೆರವು ವಿಚಾರ : ಚುನಾವಣಾ ಆಯೋಗದಿಂದ ಮಹತ್ವದ ಸುತ್ತೋಲೆ

ಬೆಂಗಳೂರು : ಸಾರ್ವಜನಿಕ ಸ್ಥಳಗಳಲ್ಲಿ ಹಾಕಲಾದ ಪೋಸ್ಟರ್, ಬ್ಯಾನರ್ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಚುನಾವಣಾ ಆಯೋಗ ಮಹತ್ವದ ಸುತ್ತೋಲೆ ಹೊರಡಿಸಿದೆ. ಸಾರ್ವತ್ರಿಕ ಲೋಕಸಭಾ ಚುನಾವಣೆ 2024 ಘೋಷಣೆಯಾದ Read more…

BIG NEWS: ಮಾರ್ಚ್ 8ರಂದು ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಬೆಂಗಳೂರಿಗೆ ಭೇಟಿ

ಬೆಂಗಳೂರು: ಮಾರ್ಚ್.8ರಂದು ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ರಾಜಧಾನಿ ಬೆಂಗಳೂರಿಗೆ ಆಗಮಿಸಲಿದ್ದಾರೆ ಎಂದು ತಿಳಿದುಬಂದಿದೆ. ಬೆಂಗಳೂರಿನ ಇಸ್ರೋ ಕೇಂದ್ರಕ್ಕೆ ಭೇಟಿ ನೀಡಲಿರುವ ಉಪರಾಷ್ಟ್ರಪತಿ ಜಗದೀಪ್ ಧನ್ಕರ್, ವಿಜ್ಞಾನಿಗಳೊಂದಿಗೆ ಸಂವಾದ ನಡೆಸಲಿದ್ದಾರೆ. Read more…

ಸಾರ್ವಜನಿಕರೇ ಇತ್ತ ಗಮನಿಸಿ : ಸರ್ಕಾರದ ಈ ನಂಬರ್ ಗೆ ‘ವಾಟ್ಸಾಪ್’ ಮಾಡಿ, ಸಮಸ್ಯೆಗೆ ಪರಿಹಾರ ಪಡೆಯಿರಿ..!

ಬೆಂಗಳೂರು : ಗ್ರಾಮೀಣ ಪ್ರದೇಶದ ಜನರು ಕುಳಿತಲ್ಲೇ ನಾನಾ ಸೇವೆಗಳನ್ನು ಪಡೆಯಲು ಹಾಗೂ ತಮ್ಮ ಕುಂದು ಕೊರತೆಗಳನ್ನು ದಾಖಲಿಸುವ ಸಲುವಾಗಿ ರಾಜ್ಯ ಸರ್ಕಾರ ದೇಶದಲ್ಲೇ ಮೊದಲ ಬಾರಿಗೆ ಪಂಚಮಿತ್ರ Read more…

ಬ್ಯಾಂಕ್ ಖಾತೆಯಲ್ಲಿದ್ದ ಗ್ರಾಹಕರ ಹಣವನ್ನು ತನ್ನ ಸಂಬಂಧಿಕರ ಖಾತೆಗೆ ವರ್ಗಾಯಿಸಿದ ಮಹಿಳಾ ಸಿಬ್ಬಂದಿ; ದೂರು ದಾಖಲು

ಚಿಕ್ಕಬಳ್ಳಾಪುರ: ಸರ್ಕಾರಿ ಸ್ವಾಮ್ಯದ ಪ್ರತಿಷ್ಠಿತ ಬ್ಯಾಂಕ್ ಎಸ್ ಬಿಐನಲ್ಲಿದ್ದ ಗ್ರಾಹಕರ ಖಾತೆಯ ಹಣಕ್ಕೆ ಬ್ಯಾಂಕ್ ನ ಮಹಿಳಾ ಸಿಬ್ಬಂದಿಯೊಬ್ಬರು ಕನ್ನ ಹಾಕಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಚಿಕ್ಕಬಳ್ಳಾಪುರದ ಬಿ.ಬಿ.ರಸ್ತೆಯಲ್ಲಿರುವ Read more…

ALERT : ಸಾರ್ವಜನಿಕರೇ ಎಚ್ಚರ : ಬೇಸಿಗೆ ಬಂತು…ಆರೋಗ್ಯದ ಬಗ್ಗೆ ಇರಲಿ ಈ ಕಾಳಜಿ..!

ಬೇಸಿಗೆಯಲ್ಲಿ ಬಿಸಲಿನ ತಾಪವು ಹೆಚ್ಚಾಗಿರುವುದರಿಂದ ಆರೋಗ್ಯದ ಮೇಲೆ ಬೀರುವ ದುಷ್ಪರಿಣಾಮ ಹಾಗೂ ಅವುಗಳ ಮುಂಜಾಗ್ರತಾ ಕ್ರಮಗಳ ಬಗ್ಗೆ ಸಾರ್ವಜನಿಕಕು ಹೆಚ್ಚಿನ ಕಾಳಜಿ ವಹಿಸಬೇಕು. ಈ ಬಗ್ಗೆ ಬಳ್ಳಾರಿ ಜಿಲ್ಲಾ Read more…

BREAKING : ಪಾಕ್ ಪರ ಘೋಷಣೆ ಪ್ರಕರಣ ; ಇಬ್ಬರಿಗೆ ನ್ಯಾಯಾಂಗ ಬಂಧನ, ಓರ್ವ ಪೊಲೀಸ್ ವಶಕ್ಕೆ

ಬೆಂಗಳೂರು : ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, ಓರ್ವನನ್ನು ಪೊಲೀಸ್ ವಶಕ್ಕೆ ನೀಡಲಾಗಿದೆ. ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು Read more…

BREAKING : ಕಲಬುರಗಿ ಬಸ್ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್ ಪತ್ತೆ ; ಆತಂಕ ಸೃಷ್ಟಿ..!

ಕಲಬುರಗಿ : ಕಲಬುರಗಿ  ಬಸ್ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿದ್ದು, ಕೆಲಕಾಲ ಆತಂಕ ಸೃಷ್ಟಿಯಾಗಿದೆ. ಕೂಡಲೇ ಸಾರ್ವಜನಿಕರು ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದು, ಸ್ಥಳಕ್ಕೆ ಬಂದ ಪೊಲೀಸರು ಹಾಗೂ ಬಾಂಬ್ Read more…

BREAKING : 1-10 ನೇ ತರಗತಿ ಪಠ್ಯಪುಸ್ತಕ ಪರಿಷ್ಕರಣೆ ಮಾಡಿ ‘ಶಿಕ್ಷಣ ಇಲಾಖೆ’ ಆದೇಶ, ಕೆಲವು ಪಾಠಗಳಿಗೆ ಕೊಕ್..!

ಬೆಂಗಳೂರು : ಕಾಂಗ್ರೆಸ್ ಸರ್ಕಾರ ಸದ್ದಿಲ್ಲದೇ 2024-25 ಸಾಲಿನ ಪಠ್ಯಪುಸ್ತಕವನ್ನು ಪರಿಷ್ಕರಿಸಿದೆ. ಡಾ ಮಂಜುನಾಥ್ ಹೆಗಡೆ ನೇತೃತ್ವದ ಸಮಿತಿ ಪಠ್ಯ ಪುಸ್ತಕ ಪರಿಷ್ಕರಣೆ ಮಾಡಿದ್ದು, ಶಾಲಾ ಶಿಕ್ಷಣ ಇಲಾಖೆ Read more…

ಲೋಕಸಭೆ ಚುನಾವಣೆ : ಮಾ.9 ಅಥವಾ 10 ರಂದು ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

ಹುಬ್ಬಳ್ಳಿ : ಲೋಕಸಭೆ ಚುನಾವಣೆಗೆ ಮಾ.9 ಅಥವಾ 10 ರಂದು ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟವಾಗಲಿದೆ ಎಂದು ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಸಚಿವ Read more…

SHOCKING : ಇಡೀ ರಾಜ್ಯವೇ ಬೆಚ್ಚಿ ಬೀಳುವ ಸುದ್ದಿ : ಬೆಂಗಳೂರಿನ ಆಸ್ಪತ್ರೆಯಲ್ಲಿ ಬರೋಬ್ಬರಿ 73 ಭ್ರೂಣ ಹತ್ಯೆ ಬಯಲು..!

ಬೆಂಗಳೂರು : ಇಡೀ ರಾಜ್ಯವೇ ಬೆಚ್ಚಿ ಬೀಳಿಸುವ ಘಟನೆ ವರದಿಯಾಗಿದ್ದು,ಬೆಂಗಳೂರಿನಲ್ಲಿ ಬರೋಬ್ಬರಿ 73 ಭ್ರೂಣ ಹತ್ಯೆಯಾದ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಆಸ್ಪತ್ರೆಯ ಕರ್ಮಕಾಂಡ Read more…

BIG NEWS: ಬಿಜೆಪಿ ಪ್ರಭಾವಿ ವ್ಯಕ್ತಿಯಿಂದ ನನಗೆ ಆಫರ್; ಸಿಎಂ ಸಲಹೆಗಾರ ಶಾಸಕ ಬಿ.ಆರ್.ಪಾಟೀಲ್ ಸ್ಫೋಟಕ ಹೇಳಿಕೆ

ಕಲಬುರ್ಗಿ: ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹೊತ್ತಲ್ಲೇ ಮತ್ತೊಂದೆಡೆ ಬಿಜೆಪಿಯ ಆಪರೇಷನ್ ಕಮಲ ಮುನ್ನೆಲೆಗೆ ಬಂದಿದೆ. ಸಿಎಂ ಸಲಹೆಗಾರ, ಆಳಂದ ಶಾಸಕ ಬಿ.ಆರ್.ಪಾಟೀಲ್ ರನ್ನು ಬಿಜೆಪಿಗೆ ಸೆಳೆಯುವ ಯತ್ನ ನಡೆಯುತ್ತಿದೆ Read more…

BREAKING : ಪ್ರಚೋದನಕಾರಿ ಭಾಷಣ : ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ ದೂರು ದಾಖಲು

ವಿಜಯಪುರ : ಪ್ರಚೋದನಕಾರಿ ಭಾಷಣ ಮಾಡಿದ ಹಿನ್ನೆಲೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ದೂರು ದಾಖಲಾಗಿದೆ. ವಿಜಯಪುರದ ಗಾಂಧಿ ಚೌಕ್ ಠಾಣೆಯಲ್ಲಿ ಅಬುಬಕರ್ ಕಂಬಾಗಿ ಎಂಬುವವರು Read more…

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸುವ ಭಕ್ತರಿಗೆ ಇಲ್ಲಿದೆ ಮುಖ್ಯ ಮಾಹಿತಿ..!

ಧರ್ಮಸ್ಥಳ ದಕ್ಷಿಣ ಕನ್ನಡ ಜಿಲ್ಲೆಯ ಒಂದು ಧಾರ್ಮಿಕ ತಾಣ. ಮಂಜುನಾಥಸ್ವಾಮಿ ನೆಲೆಯೂರಿರುವ ಈ ಊರು ಬಹಳ ಪ್ರಸಿದ್ಧ ಯಾತ್ರಾರ್ಥಿ ಸ್ಥಳವಾಗಿದೆ. ದಿನನಿತ್ಯ ಸಾವಿರಾರು ಭಕ್ತರು ದೇವಾಲಯಕ್ಕೆ ಆಗಮಿಸುತ್ತಾರೆ. ಯಾವಾಗಲೂ Read more…

ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಅರ್ಜಿ ಸಲ್ಲಿಸಿದ್ರೆ ಸಿಗಲಿದೆ 25 ಸಾವಿರ ರೂ. ವರೆಗೆ ಪ್ರೋತ್ಸಾಹಧನ

ಬೆಂಗಳೂರು : ರಾಜ್ಯ ಸರ್ಕಾರವು ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ನೀಡಿದ್ದು. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ 25 ಸಾವಿರ ರೂ. ವರೆಗೆ ಪ್ರೋತ್ಸಾಹಧನ ನೀಡಲಾಗುತ್ತಿದೆ. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ Read more…

BIG NEWS : ನಾಳೆ ಸಾರಿಗೆ ನೌಕರರ ಜೊತೆ ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಸಭೆ ; ಸಿಗುತ್ತಾ ಗುಡ್ ನ್ಯೂಸ್..?

ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಸಾರಿಗೆ ನೌಕರರು 2020 ಡಿಸೆಂಬರ್ ಹಾಗೂ 2021ರಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದರು. ಇದೀಗ ಮತ್ತೆ ಪ್ರತಿಭಟನೆ ನಡೆಸುತ್ತಿದ್ದಾರೆ. ಮಾರ್ಚ್ 4ರಂದು ಬೆಂಗಳೂರು Read more…

BIG NEWS: ಬೆನ್ನಿಗೆ ಕಟ್ಟಿಕೊಂಡು ಓಡಾಡಲು ನಾನು ರಾಕ್ ಲೈನ್ ಅಲ್ಲ ಎಂದ ಡಾ.ರವೀಂದ್ರ; ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಸಂಸದೆ ಸುಮಲತಾ

ಮಂಡ್ಯ: ಕಾಂಗ್ರೆಸ್ ನಾಯಕ ಹೆಚ್.ಎನ್.ರವೀಂದ್ರ ಸಂಸದೆ ಸುಮಲತಾ ವಿರುದ್ಧ ವಾಗ್ದಾಳಿ ನಡೆಸಿರುವ ವಿಚಾರವಾಗಿ ಪ್ರತಿಕ್ರಿಯಿಸಿರುವ ಸಂಸದೆ ಸುಮಲತಾ, ಎಲ್ಲವೂ ಲಿಮಿಟ್ ನಲ್ಲಿ ಇರಬೇಕು ಎಂದು ಗರಂ ಆಗಿದ್ದಾರೆ. ಕೆಪಿಸಿಸಿ Read more…

SSLC ಪರೀಕ್ಷೆ-1 : ಅಧಿಕಾರಿಗಳು, ಸಿಬ್ಬಂದಿಗಳು ನಿರ್ವಹಿಸಬೇಕಾದ ಕರ್ತವ್ಯಗಳ ಕುರಿತು ಶಿಕ್ಷಣ ಇಲಾಖೆಯಿಂದ ʻಮಾರ್ಗಸೂಚಿʼ ಪ್ರಕಟ

ಬೆಂಗಳೂರು : 2023-24ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1ಕ್ಕೆ ಸಂಬಂಧಿಸಿದಂತೆ ಇಲಾಖೆಯ ವಿವಿಧ ಹಂತದ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ನಿರ್ವಹಿಸಬೇಕಾದ ಕರ್ತವ್ಯಗಳು ಮತ್ತು ಜವಾಬ್ದಾರಿಗಳ ಕುರಿತ ಮಾರ್ಗಸೂಚಿಯನ್ನು ಕರ್ನಾಟಕ  Read more…

ರೈತರಿಗೆ ಗುಡ್ ನ್ಯೂಸ್ : ರಾಜ್ಯದ ಸರ್ಕಾರದಿಂದ ಹತ್ತು ಹಲವು ವಿನೂತನ ಕಾರ್ಯಕ್ರಮ ಘೋಷಣೆ..!

ಬೆಂಗಳೂರು : ರಾಜ್ಯದ ರೈತರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಹತ್ತು ಹಲವು ವಿನೂತನ ಕಾರ್ಯಕ್ರಮ ಘೋಷಣೆ ಮಾಡಿದೆ. ಬರದಿಂದ ಸಂಕಷ್ಟದಲ್ಲಿರುವ ನಾಡಿನ ಅನ್ನದಾತರ ಕೈಹಿಡಿಯುವ ಪ್ರಾಮಾಣಿಕ ಪ್ರಯತ್ನವನ್ನು Read more…

ಲೋಕಸಭಾ ಚುನಾವಣೆ ಹೊತ್ತಲ್ಲೇ ಮಂಡ್ಯ ಕಾಂಗ್ರೆಸ್ ನಲ್ಲಿ ಭಿನ್ನಮತ ಸ್ಫೋಟ; ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಹೆಚ್.ಎನ್.ರವೀಂದ್ರ ರಾಜೀನಾಮೆ

ಮಂಡ್ಯ: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಮಂಡ್ಯ ಟಿಕೆಟ್ ಗಾಗಿ ಕಾಂಗ್ರೆಸ್ ನಲ್ಲಿ ಪೈಪೋಟಿ ಆರಂಭವಾಗಿದೆ. ವೆಂಕಟರಮಣ ಅಲಿಯಾಸ್ ಸ್ಟಾರ್ ಚಂದ್ರುಗೆ ಕಾಂಗ್ರೆಸ್ ಮಣೆಹಾಕುತ್ತಿರುವ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವ ಕೆಪಿಸಿಸಿ ಪ್ರಧಾನ Read more…

BREAKING : 5, 8, 9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆ ರದ್ದು : ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು : 5, 8, 9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆ ರದ್ದುಗೊಳಿಸಿ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಹೌದು, 5, 8,9 ಮತ್ತು 11 ನೇ Read more…

BREAKING : ನನಗೂ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ : ಗೃಹ ಸಚಿವ ಜಿ.ಪರಮೇಶ್ವರ್

ಬೆಂಗಳೂರು : ನನಗೂ ಬಾಂಬ್  ಬೆದರಿಕೆ ಇ-ಮೇಲ್ ಬಂದಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. ಸಿಎಂ, ಡಿಸಿಎಂ ಕಚೇರಿಗೆ ಬೆದರಿಕೆ ಇಮೇಲ್ ಬಂದ ಘಟನೆ ಕುರಿತು ಪ್ರತಿಕ್ರಿಯೆ Read more…

BIG NEWS: ರಾಜ್ಯದ ಮೂರು ಕಡೆ NIA ದಾಳಿ: ಮೂವರು ವಶಕ್ಕೆ

ಬೆಂಗಳೂರು: ರಾಷ್ಟ್ರೀಯ ತನಿಖಾ ದಳ – ಎನ್ ಐಎ ಅಧಿಕಾರಿಗಳು ರಾಜ್ಯದ ಮೂರು ಜಿಲ್ಲೆಗಳಲ್ಲಿ ದಾಳಿ ನಡೆಸಿದ್ದು, ಈ ವೇಳೆ ಮೂವರನ್ನು ವಶಕ್ಕೆ ಪಡೆದಿದ್ದಾರೆ. ಬೆಂಗಳೂರು, ದಕ್ಷಿಣ ಕನ್ನಡ Read more…

ಸೋಮಶೇಖರ್, ಹೆಬ್ಬಾರ್ ಮಾತ್ರ ಅಲ್ಲ ಇನ್ನೂ ಹಲವರು ಕಾಂಗ್ರೆಸ್ ಗೆ ಬರ್ತಾರೆ : ಡಿಸಿಎಂ ಡಿಕೆಶಿ ಬಾಂಬ್

ಹುಬ್ಬಳ್ಳಿ : ಶಾಸಕ ಎಸ್. ಟಿ ಸೋಮಶೇಖರ್, ಶಿವರಾಂ ಹೆಬ್ಬಾರ್ ಮಾತ್ರ ಅಲ್ಲ ಇನ್ನೂ ಹಲವರು ಕಾಂಗ್ರೆಸ್ ಗೆ ಬರ್ತಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೊಸ ಬಾಂಬ್ Read more…

BREAKING : ಶಿವರಾಮ್ ಹೆಬ್ಬಾರ್ ಕಾಂಗ್ರೆಸ್ ಸೇರ್ಪಡೆ ವಿಚಾರ : ಸಿಎಂ ಸಿದ್ದರಾಮಯ್ಯ ಮಹತ್ವದ ಹೇಳಿಕೆ

ಶಿರಸಿ : ಲೋಕಸಭೆ ಚುನಾವಣೆ ಹೊತ್ತಲ್ಲೇ ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆಯುತ್ತಿದ್ದು, ಬಿಜೆಪಿಯ ಶಾಸಕ ಶಿವರಾಮ್‌ ಹೆಬ್ಬಾರ್‌ ಅವರು ಕಾಂಗ್ರೆಸ್‌ ಸೇರ್ಪಡೆ ವದಂತಿ ಶುರುವಾಗಿದೆ. ಈ ಕುರಿತು Read more…

ವಾಹನ ಸವಾರರೇ ಗಮನಿಸಿ : ಮೇ 31 ರೊಳಗೆ ‘HSRP’ ನಂಬರ್ ಪ್ಲೇಟ್ ಹಾಕಿಸಿ, ಇಲ್ಲದಿದ್ರೆ ದಂಡ ಫಿಕ್ಸ್..!

ಬೆಂಗಳೂರು : ವಾಹನಗಳಿಗೆ ‘ HSRP’ ನಂಬರ್ ಪ್ಲೇಟ್ ಅಳವಡಿಸಲು ಅವಧಿ ವಿಸ್ತರಣೆ ಮಾಡಲಾಗಿದ್ದು ಮೇ.31 ಕೊನೆಯ ದಿನಾಂಕವಾಗಿದೆ. ಮೇ.31 ರೊಳಗೆ HSRP’ ನಂಬರ್ ಪ್ಲೇಟ್ ಅಳವಡಿಸದಿದ್ರೆ ದಂಡ Read more…

ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕಾಲ್ಪನಿಕ ಹೇಳಿಕೆ : ಸಚಿವ ಪ್ರಿಯಾಂಕ್ ಖರ್ಗೆ ಯುಟರ್ನ್

ಗದಗ : ವಿಧಾನಸೌಧದಲ್ಲಿ ಪಾಕಿಸ್ತಾನದ ಪರ ಘೋಷಣೆ ಕಾಲ್ಪನಿಕ ಎಂದು ಹೇಳಿಕೆ ನೀಡಿದ್ದ ಸಚಿವ ಪ್ರಿಯಾಂಕ್‌ ಖರ್ಗೆ ಅವರು ಯುಟರ್ನ್‌ ಹೊಡೆದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು FSL Read more…

ಬೀದರ್ ಜಿಲ್ಲೆಯ ಜನತೆಯ ಗಮನಕ್ಕೆ : ನಿಮ್ ಏರಿಯಾದಲ್ಲಿ ನೀರಿನ ಸಮಸ್ಯೆಗಳಿದ್ರೆ ಈ ಸಂಖ್ಯೆಗೆ ಕರೆ ಮಾಡಿ

ಬೀದರ್ : ಬೇಸಿಗೆ ಕಾಲ ಬಂದಿರುವದರಿಂದ ಜಿಲ್ಲೆಯಲ್ಲಿ ನೀರಿನ ಸಮಸ್ಯೆ ಉಂಟಾಗಬಾರದು ಎಂದು ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಸ್ಪಂದಿಸಲು ಆಯಾ ತಾಲ್ಲೂಕುಗಳಲ್ಲಿ ಸಹಾಯವಾಣಿ Read more…

ಆನೆಗೊಂದಿ ಉತ್ಸವದಲ್ಲಿ ಈ ಬಾರಿ ವೈವಿಧ್ಯಮಯ ಕಾರ್ಯಕ್ರಮಕ್ಕೆ ಯೋಜನೆ: ಜಿ.ಜನಾರ್ಧನ ರೆಡ್ಡಿ

ಕೊಪ್ಪಳ : ಆನೆಗೊಂದಿ ಉತ್ಸವವನ್ನು ಅರ್ಥಗರ್ಭಿತ ಹಾಗೂ ವಿಜೃಂಭಣೆಯಿಂದ ನಡೆಸಲು ನಾನಾ ವೈವಿಧ್ಯಮಯ ಕಾರ್ಯಕ್ರಮಕ್ಕೆ ಯೋಜಿಸಲಾಗಿದೆ ಎಂದು ಗಂಗಾವತಿ ಶಾಸಕರಾದ ಜಿ.ಜನಾರ್ಧನ ರೆಡ್ಡಿ ಅವರು ಹೇಳಿದರು. ಆನೆಗೊಂದಿ ಉತ್ಸವ-2024ರ Read more…

ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ : ಲಿಪಿಕ ಕಂ ಚಾಲಕ ಹುದ್ದೆಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಜಿಲ್ಲಾ ಸೈನಿಕ ಪುನರ್ವಸತಿ ಇಲಾಖೆ ಕಛೇರಿಯಲ್ಲಿ ಲಿಪಿಕ ಕಂ ಚಾಲಕ ಹುದ್ದೆಗೆ ಅನುಭವುಳ್ಳ ಮಾಜಿ ಸೈನಿಕರು ಹೊರ ಗುತ್ತಿಗೆಯ ಆಧಾರದ ಮೇಲೆ ಕಾರ್ಯ ನಿರ್ವಹಿಸಲು ಅರ್ಜಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...