alex Certify Karnataka | Kannada Dunia | Kannada News | Karnataka News | India News - Part 557
ಕನ್ನಡ ದುನಿಯಾ
    Dailyhunt JioNews

Kannada Duniya

ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕಾಲ್ಪನಿಕ ಹೇಳಿಕೆ : ಸಚಿವ ಪ್ರಿಯಾಂಕ್ ಖರ್ಗೆ ಯುಟರ್ನ್

ಗದಗ : ವಿಧಾನಸೌಧದಲ್ಲಿ ಪಾಕಿಸ್ತಾನದ ಪರ ಘೋಷಣೆ ಕಾಲ್ಪನಿಕ ಎಂದು ಹೇಳಿಕೆ ನೀಡಿದ್ದ ಸಚಿವ ಪ್ರಿಯಾಂಕ್‌ ಖರ್ಗೆ ಅವರು ಯುಟರ್ನ್‌ ಹೊಡೆದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು FSL Read more…

ಬೀದರ್ ಜಿಲ್ಲೆಯ ಜನತೆಯ ಗಮನಕ್ಕೆ : ನಿಮ್ ಏರಿಯಾದಲ್ಲಿ ನೀರಿನ ಸಮಸ್ಯೆಗಳಿದ್ರೆ ಈ ಸಂಖ್ಯೆಗೆ ಕರೆ ಮಾಡಿ

ಬೀದರ್ : ಬೇಸಿಗೆ ಕಾಲ ಬಂದಿರುವದರಿಂದ ಜಿಲ್ಲೆಯಲ್ಲಿ ನೀರಿನ ಸಮಸ್ಯೆ ಉಂಟಾಗಬಾರದು ಎಂದು ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಸ್ಪಂದಿಸಲು ಆಯಾ ತಾಲ್ಲೂಕುಗಳಲ್ಲಿ ಸಹಾಯವಾಣಿ Read more…

ಆನೆಗೊಂದಿ ಉತ್ಸವದಲ್ಲಿ ಈ ಬಾರಿ ವೈವಿಧ್ಯಮಯ ಕಾರ್ಯಕ್ರಮಕ್ಕೆ ಯೋಜನೆ: ಜಿ.ಜನಾರ್ಧನ ರೆಡ್ಡಿ

ಕೊಪ್ಪಳ : ಆನೆಗೊಂದಿ ಉತ್ಸವವನ್ನು ಅರ್ಥಗರ್ಭಿತ ಹಾಗೂ ವಿಜೃಂಭಣೆಯಿಂದ ನಡೆಸಲು ನಾನಾ ವೈವಿಧ್ಯಮಯ ಕಾರ್ಯಕ್ರಮಕ್ಕೆ ಯೋಜಿಸಲಾಗಿದೆ ಎಂದು ಗಂಗಾವತಿ ಶಾಸಕರಾದ ಜಿ.ಜನಾರ್ಧನ ರೆಡ್ಡಿ ಅವರು ಹೇಳಿದರು. ಆನೆಗೊಂದಿ ಉತ್ಸವ-2024ರ Read more…

ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ : ಲಿಪಿಕ ಕಂ ಚಾಲಕ ಹುದ್ದೆಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಜಿಲ್ಲಾ ಸೈನಿಕ ಪುನರ್ವಸತಿ ಇಲಾಖೆ ಕಛೇರಿಯಲ್ಲಿ ಲಿಪಿಕ ಕಂ ಚಾಲಕ ಹುದ್ದೆಗೆ ಅನುಭವುಳ್ಳ ಮಾಜಿ ಸೈನಿಕರು ಹೊರ ಗುತ್ತಿಗೆಯ ಆಧಾರದ ಮೇಲೆ ಕಾರ್ಯ ನಿರ್ವಹಿಸಲು ಅರ್ಜಿ Read more…

ಪೋಷಕರಿಗೆ ಮುಖ್ಯ ಮಾಹಿತಿ : ಮಗುವಿಗೆ 6 ವರ್ಷ ತುಂಬಿದ್ರೆ ಮಾತ್ರ 1ನೇ ತರಗತಿಗೆ ಪ್ರವೇಶ

ಬೆಂಗಳೂರು : ಮಗುವಿಗೆ 6 ವರ್ಷ ತುಂಬಿದ್ರೆ ಮಾತ್ರ 1ನೇ ತರಗತಿ ಪ್ರವೇಶ ನೀಡಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. ಈ ಬಗ್ಗೆ ಕಳೆದ ವರ್ಷವೇ ಶಿಕ್ಷಣ ಇಲಾಖೆ ಆದೇಶ Read more…

ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಅಂತಿಮ: ಮಾಜಿ ಸಿಎಂ BSY

ಬೆಂಗಳೂರು: ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ನಿರ್ಧರಿಸಲು ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿ (ಸಿಇಸಿ) ಇಂದು ಸಭೆ ಸೇರಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಬಿಜೆಪಿಯ Read more…

BIG UPDATE: ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣ; ಮಹತ್ವದ ವಿಷಯಗಳು ಪತ್ತೆ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು: ಬೆಂಗಳೂರಿನ ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತನ ಬಂಧನಕ್ಕಾಗಿ ಪೊಲೀಸರು ಶೋಧಕಾರ್ಯ ಮುಂದುವರೆಸಿದ್ದಾರೆ. ಈ ನಡುವೆ ಕೆಲ ಮಹತ್ವದ ವಿಷಯ ಲಭ್ಯವಾಗಿದೆ ಎಂದು Read more…

BIG NEWS: ಬಂಡಿ ಓಡಿಸುವ ಸರ್ಧೆಯಲ್ಲಿ ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ಕಾಂಗ್ರೆಸ್ MLC ಪ್ರಕಾಶ್ ಹುಕ್ಕೇರಿ

ಬೆಳಗಾವಿ: ಕಾಂಗ್ರೆಸ್ ಎಂಎಲ್ ಸಿ ಪ್ರಕಾಶ್ ಹುಕ್ಕೇರಿ ತಮ್ಮ ಹುಟ್ಟುಹಬದ ನಿಮಿತ್ತ ಆಯೋಜಿಸಿದ್ದ ಬಂಡಿ ಓಡಿಸುವ ಸ್ಪರ್ಧೆಯಲ್ಲಿ ವ್ಯಕ್ತಿಯೋರ್ವರಿಗೆ ಕಪಾಳಮೋಕ್ಷ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಮಲ್ಲಿಕವಾಡ ಗ್ರಾಮದಲ್ಲಿ Read more…

ಸಾರ್ವಜನಿಕರ ಗಮನಕ್ಕೆ : ಮಾರ್ಚ್ 31 ರೊಳಗೆ ತಪ್ಪದೇ ಈ ಕೆಲಸಗಳನ್ನು ಮುಗಿಸಿಕೊಳ್ಳಿ!

ಪ್ರತಿ ತಿಂಗಳು ಸರ್ಕಾರಿ ಯೋಜನೆಗಳು ಅಥವಾ ಕೆಲವು ನಿಯಮಗಳಲ್ಲಿ ಅನೇಕ ಬದಲಾವಣೆಗಳು ಆಗುತ್ತಿರುತ್ತವೆ. ಇದು ಪ್ರಸಕ್ತ ಹಣಕಾಸು ವರ್ಷದ ಕೊನೆಯ ತಿಂಗಳು. ಈ ತಿಂಗಳು ಅನೇಕ ಹಣಕಾಸು ಕಾರ್ಯಗಳಿಗೆ Read more…

ಅಂಬಾರಿ ಉತ್ಸವ್ ಬಸ್ ಗೆ ಬಾಂಬ್ ಬೆದರಿಕೆ; KSRTC ಅಧಿಕಾರಿಗಳು ಹೈ ಅಲರ್ಟ್; ಬಸ್ ಗಳಲ್ಲಿ ಕಟ್ಟೆಚ್ಚರ

ಬೆಂಗಳೂರು: ಅಂಬಾರಿ ಉತ್ಸವ್ ಬಸ್ ಗಳಿಗೆ ಬಾಂಬ್ ಬೆದರಿಕೆ ಬೆನ್ನಲ್ಲೇ ಕೆ ಎಸ್ ಆರ್ ಟಿಸಿ ಅಧಿಕಾರಿಗಳು ಅಲರ್ಟ್ ಆಗಿದ್ದು, ಬಸ್ ಗಳಲ್ಲಿ ಕಟ್ಟೆಚ್ಚರ ವಹಿಸಿದ್ದಾರೆ. ಬಸ್ ಗಳಲ್ಲಿ Read more…

BIG NEWS: ವಿಡಿಯೋದಲ್ಲಿ ಕಂತೆ ಕಂತೆ ಹಣ ತೋರಿಸಿ ಹಣ ಡಬಲ್ ಮಾಡುವುದಾಗಿ ಹೇಳಿ ವಂಚಿಸುತ್ತಿದ್ದ ಆರೋಪಿ ಅರೆಸ್ಟ್

ಬೆಂಗಳೂರು: ಹಣ ಡಬಲ್ ಮಾಡಿಕೊಡುವುದಾಗಿ ಹೇಳಿ ವಂಚಿಸುತ್ತಿದ್ದ ಆರೋಪಿಯನ್ನು ಬೆಂಗಳೂರಿನ ಸುಬ್ರಹ್ಮಣ್ಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಿಶನ್ ಅಲಿಯಾಸ್ ಮಾಕಳಿ ಕಿಶನ್ ಬಂಧಿತ ಆರೋಪಿ. ಕಿಂಗ್ ರಿಯಲ್ ಎಸ್ಟೇಟ್ Read more…

BIG NEWS: ಆಸಿಡ್ ದಾಳಿ: ಸಂತ್ರಸ್ತ ವಿದ್ಯಾರ್ಥಿನಿಯರಿಗೆ ಪರಿಹಾರ ಘೋಷಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಸರ್ಕಾರಿ ಕಾಲೇಜು ಆವರಣದಲ್ಲಿ ಮೂವರು ವಿದ್ಯಾರ್ಥಿನಿಯರ ಮೇಲೆ ಆಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ವಿದ್ಯಾರ್ಥಿನಿಯರಿಗೆ ರಾಜ್ಯ ಸರ್ಕಾರ ಪರಿಹಾರ ಘೋಷಣೆ Read more…

ಹಣಕ್ಕೆ ಮಣೆ ಹಾಕಿದ ವರಿಷ್ಠರಿಂದ ಪಕ್ಷದ ಪ್ರಾಥಮಿಕ ಸದಸ್ಯತ್ವ ಕೂಡ ಪಡೆಯದ ವ್ಯಕ್ತಿಗೆ ಟಿಕೆಟ್ ನೀಡಲು ನಿರ್ಧಾರ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಾ. ಹೆಚ್.ಎನ್. ರವೀಂದ್ರ ರಾಜೀನಾಮೆ

ಮಂಡ್ಯ: ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಬಗ್ಗೆ ಅಸಮಾಧಾನಗೊಂಡಿರುವ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಾ. ಹೆಚ್.ಎನ್. ರವೀಂದ್ರ ರಾಜೀನಾಮೆ ನೀಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷದ Read more…

ಹಂದಿ ಕಾಟಕ್ಕೆ ಬೇಸತ್ತು ತವರು ಸೇರಿದ ಪತ್ನಿ, ಪಟ್ಟಣ ಪಂಚಾಯಿತಿ ಎದುರು ಅರೆಬೆತ್ತಲೆ ಪ್ರತಿಭಟನೆ ಮಾಡಿದ ಪತಿ

ಹಾವೇರಿ: ಹಾವೇರಿ ಜಿಲ್ಲೆಯ ರಟ್ಟೀಹಳ್ಳಿ ಪಟ್ಟಣದಲ್ಲಿ ಹಂದಿಗಳ ಹಾವಳಿ ಮಿತಿ ಮೀರಿದ್ದು, ಹಂದಿಗಳ ಹಾವಳಿಗೆ ಕಡಿವಾಣ ಹಾಕಬೇಕೆಂದು ಆಗ್ರಹಿಸಿ ವೀರೇಶ ಬೆಣ್ಣೆ ಎಂಬುವರು ಪಟ್ಟಣ ಪಂಚಾಯಿತಿ ಕಚೇರಿ ಎದುರು Read more…

ಸಾರ್ವಜನಿಕರೇ ಗಮನಿಸಿ : ಈ ದಿನಾಂಕದೊಳಗೆ ತಪ್ಪದೇ ನಿಮ್ಮ ʻಆಧಾರ್ ಕಾರ್ಡ್ʼ ಅಪ್ ಡೇಟ್ ಮಾಡಿಕೊಳ್ಳಿ

ಆಧಾರ್ ಕಾರ್ಡ್ ಅನ್ನು ಬಹುತೇಕ ಎಲ್ಲೆಡೆ ಬಳಸುವುದು ಕಡ್ಡಾಯವಾಗಿದೆ. ಮಕ್ಕಳ ಶಾಲಾ ಪ್ರವೇಶವಾಗಲಿ ಅಥವಾ ಯಾವುದೇ ಸರ್ಕಾರಿ ಕೆಲಸವಾಗಲಿ, ಆಧಾರ್ ಕಾರ್ಡ್ ನಮ್ಮ ಜೀವನದ ಪ್ರಮುಖ ಭಾಗವಾಗಿದೆ. ಹೀಗಾಗಿ Read more…

ತಿರುಪತಿಗೆ ತೆರಳುವ ರಾಜ್ಯದ ಭಕ್ತರಿಗೆ ಗುಡ್ ನ್ಯೂಸ್

ಬೆಂಗಳೂರು: ವಿಶ್ವದ ಶ್ರೀಮಂತ ದೇವಾಲಯ ತಿರುಪತಿ ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿ ದರ್ಶನಕ್ಕೆ ತೆರಳುವ ಭಕ್ತರಿಗೆ ಸಿಹಿ ಸುದ್ದಿ ಇಲ್ಲಿದೆ. ಕರ್ನಾಟಕದ ಭಕ್ತರಿಗೆ ತಂಗಲು ಅನುಕೂಲವಾಗುವಂತೆ ವಸತಿಗೃಹಗಳ ಸಮುಚ್ಚಯದ Read more…

ಜಾತಿ ಗಣತಿ ಬಗ್ಗೆ ಸುದೀರ್ಘ ವಿಚಾರಣೆ ಅಗತ್ಯ ಹಿನ್ನೆಲೆ ಸದ್ಯಕ್ಕೆ ಯಾವುದೇ ಆದೇಶ ನೀಡಲ್ಲ: ಹೈಕೋರ್ಟ್

ಬೆಂಗಳೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ವತಿಯಿಂದ ಸರ್ಕಾರಕ್ಕೆ ಸಲ್ಲಿಕೆಯಾದ ಜಾತಿ ಗಣತಿ ಬಗ್ಗೆ ಸುದೀರ್ಘ ವಿಚಾರಣೆ ಅಗತ್ಯವಿರುವ ಹಿನ್ನೆಲೆಯಲ್ಲಿ ಅದುವರೆಗೆ ಯಾವುದೇ ಆದೇಶ ನೀಡುವುದಿಲ್ಲ Read more…

ಗ್ರಾಹಕರ ಗಮನಕ್ಕೆ : ರಾಜ್ಯಾದ್ಯಂತ 10 ದಿನಗಳ ಕಾಲ ʻಆನ್ ಲೈನ್ ಎಸ್ಕಾಂ ಸೇವೆʼ ಸ್ಥಗಿತ

ಬೆಂಗಳೂರು: ಸಾಫ್ಟ್ ವೇರ್ ನವೀಕರಣ ಕಾರ್ಯದಿಂದಾಗಿ ಮಾರ್ಚ್ 10 ರಿಂದ 19 ರವರೆಗೆ 10 ದಿನಗಳ ಕಾಲ ರಾಜ್ಯಾದ್ಯಂತ ವಿದ್ಯುತ್ ಸರಬರಾಜು ಕಂಪನಿಗಳು (ಎಸ್ಕಾಂಗಳು) ನೀಡುವ ಆನ್ಲೈನ್ ಸೇವೆಗಳ Read more…

ನಾಲ್ವರು ಶಾಸಕರ ಆಪರೇಷನ್ ಕಮಲ ಮಾಡಲು ಬಿಜೆಪಿ ಪ್ರಭಾವಿ ವ್ಯಕ್ತಿ ಯತ್ನ: ಬಿ.ಆರ್. ಪಾಟೀಲ್ ಸ್ಫೋಟಕ ಹೇಳಿಕೆ

ಕಲಬುರಗಿ: ನನಗೂ ಆಪರೇಷನ್ ಕಮಲ ಮಾಡಲು ಬಿಜೆಪಿ ಪ್ರಭಾವಿ ವ್ಯಕ್ತಿಯೊಬ್ಬರು ಯತ್ನಿಸಿದ್ದಾರೆ ಎಂದು ಮುಖ್ಯಮಂತ್ರಿ ಸಲಹೆಗಾರ ಹಾಗೂ ಆಳಂದ ಶಾಸಕ ಬಿ.ಆರ್. ಪಾಟೀಲ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ Read more…

BIG NEWS : ʻಬರ ಪರಿಸ್ಥಿತಿ ನಿರ್ವಹಣೆʼಗಾಗಿ ಕೈಗೊಂಡಿರುವ ಕ್ರಮಗಳ ಕುರಿತು ಸಿಎಂ ಸಿದ್ದರಾಮಯ್ಯ ನಡೆಸಿದ ಸಭೆಯ ಮುಖ್ಯಾಂಶಗಳು ಹೀಗಿವೆ

ಬೆಂಗಳೂರು : ರಾಜ್ಯದಲ್ಲಿ ಬರ ಪರಿಸ್ಥಿತಿ ನಿರ್ವಹಣೆಗಾಗಿ ಕೈಗೊಂಡಿರುವ ಕ್ರಮಗಳ ಕುರಿತು ಎಲ್ಲ ಜಿಲ್ಲಾ ಉಸ್ತುವಾರಿ ಸಚಿವರು, ಕಾರ್ಯದರ್ಶಿಗಳು, ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಸಿಎಂ Read more…

ಶಿವಮೊಗ್ಗಕ್ಕೆ ಗೀತಾ ಶಿವರಾಜ್ ಕುಮಾರ್, ಕಲಬುರಗಿಗೆ ಖರ್ಗೆ ಅಳಿಯ: ನಾಳೆ ರಾಜ್ಯದ 20 ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ ಸಾಧ್ಯತೆ

ಬೆಂಗಳೂರು: ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದಂತೆ ಮಾರ್ಚ್ 7, 8ರಂದು ಕಾಂಗ್ರೆಸ್ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಯಲಿದೆ. ಮೊದಲ ಪಟ್ಟಿಯಲ್ಲಿಯೇ ರಾಜ್ಯದ ಹಲವು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು Read more…

ರಾಜ್ಯದಲ್ಲಿ ನೀರಿನ ಸಮಸ್ಯೆ ಪರಿಹಾರಕ್ಕೆ ತಾಲೂಕಿಗೊಂದು ಹೆಲ್ಪ್ ಲೈನ್‌ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ರಾಜ್ಯದಲ್ಲಿ ಎದುರಾಗಲಿರುವ ಕುಡಿಯುವ ನೀರಿನ ಸಮಸ್ಯೆಗೆ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ತಾಲೂಕು ಮಟ್ಟದಲ್ಲಿ ನಿಯಂತ್ರಣ ಕೊಠಡಿ ಮತ್ತು ಸಹಾಯವಾಣಿ ಸ್ಥಾಪಿಸಿ ದೂರು ಬಂದ ಕೂಡಲೇ ನೀರು Read more…

KPSC ಅಧ್ಯಕ್ಷರ ವಿರುದ್ಧ ದೂರು ನೀಡಿದ್ದ ಕಾರ್ಯದರ್ಶಿ ಲತಾ ಕುಮಾರಿ ವರ್ಗಾವಣೆ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ(KPSC) ಅಧ್ಯಕ್ಷರ ವಿರುದ್ಧ ಸರ್ಕಾರಕ್ಕೆ ದೂರು ನೀಡಿದ ಕಾರ್ಯದರ್ಶಿ ಕೆ.ಎಸ್. ಲತಾ ಕುಮಾರಿ ಅವರನ್ನು ವರ್ಗಾವಣೆ ಮಾಡಲಾಗಿದೆ. ಕೆ.ಪಿ.ಎಸ್.ಸಿ. ಕಾರ್ಯದರ್ಶಿ ಸ್ಥಾನದಿಂದ ಲತಾ ಕುಮಾರಿಯವರನ್ನು Read more…

ಪತಿಯ ವೈಯಕ್ತಿಕ ಅನಗತ್ಯ ಖರ್ಚು ನೆಪ ಹೇಳಿ ಪತ್ನಿಯ ಜೀವನಾಂಶ ಮೊತ್ತ ಕಡಿತಗೊಳಿಸಲಾಗದು: ಹೈಕೋರ್ಟ್ ಆದೇಶ

ಬೆಂಗಳೂರು: ವೈಯಕ್ತಿಕ ಖರ್ಚು ವೆಚ್ಚದ ನೆಪ ಹೇಳಿ ಪತ್ನಿಗೆ ನೀಡುವ ಜೀವನಾಂಶ ಮೊತ್ತ ಕಡಿತಗೊಳಿಸಲಾಗದು ಎಂದು ಹೈಕೋರ್ಟ್ ಹೇಳಿದೆ. ಈ ನಿಟ್ಟಿನಲ್ಲಿ ಕೌಟುಂಬಿಕ ನ್ಯಾಯಾಲಯ ನೀಡಿದ ಆದೇಶವನ್ನು ಪ್ರಶ್ನಿಸಿದ್ದ Read more…

ಅನುಮತಿ ಇಲ್ಲದೆ ಹನುಮಧ್ವಜ ಹಾರಿಸಿದ ಸಂಸದ ಅನಂತ್ ಕುಮಾರ್ ಹೆಗಡೆ ಸೇರಿ 21 ಮಂದಿ ವಿರುದ್ಧ ಎಫ್ಐಆರ್

ಕಾರವಾರ: ಉತ್ತರ ಕನ್ನಡ ಜಿಲ್ಲೆ ಭಟ್ಕಳ ತಾಲೂಕಿನ ಹೆಬಳೆಯ ತೆಂಗಿನಗುಂಡಿಯ ಬಂದರಿನಲ್ಲಿ ಅನುಮತಿ ಇಲ್ಲದೆ ಸಾವರ್ಕರ್ ನಾಮಫಲಕ ಹಾಕಿ, ಹನುಮಧ್ವಜ ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭಟ್ಕಳ ಗ್ರಾಮಾಂತರ ಪೊಲೀಸ್ Read more…

ಕಲಿತ ಶಾಲೆಗೆ 10 ಲಕ್ಷ ರೂ. ದೇಣಿಗೆ ಕೊಟ್ಟ ಸಿಎಂ ಸಿದ್ದರಾಮಯ್ಯ!

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾವು ಕಲಿತ ಮೈಸೂರು ಜಿಲ್ಲೆಯ ಸಿದ್ದರಾಮನಹುಂಡಿ ಹಾಗೂ ಕುಪ್ಪೇಗಾಲ ಸರ್ಕಾರಿ ಶಾಲೆಗಳಿಗೆ 10 ಲಕ್ಷ ರೂ. ದೇಣಿಗೆ ನೀಡಿದ್ದಾರೆ. ರಾಜ್ಯದ ಸರ್ಕಾರಿ Read more…

ರಾಜ್ಯದ ಮುಂದಿನ ಸಿಎಂ ʻಬಿ.ವೈ.ವಿಜಯೇಂದ್ರʼ : ಪ್ರಣವಾನಂದ ಸ್ವಾಮೀಜಿ ಹೇಳಿಕೆ

ಶಿವಮೊಗ್ಗ : ರಾಜ್ಯದ ಭವಿಷ್ಯದ ಮುಖ್ಯಮಂತ್ರಿ ಬಿ.ವೈ. ವಿಜಯೇಂದ್ರ ಆಗಬೇಕು ಎಂದು ಪ್ರಣವಾನಂದ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ. ಸಾಗರದಲ್ಲಿ ನಡೆದ ಶಕ್ತಿ ಸಾಗರ ಸಮಾವೇಶದಲ್ಲಿ ಮಾತನಾಡಿದ ಸ್ವಾಮೀಜಿಗಳು, ರಾಜ್ಯದ Read more…

ʻಪವರ್ ಕಟ್ʼ ಆತಂಕದಲ್ಲಿದ್ದ ಜನತೆಗೆ ನೆಮ್ಮದಿಯ ಸುದ್ದಿ : ರಾಜ್ಯದಲ್ಲಿ ಸದ್ಯಕ್ಕಿಲ್ಲ ʻಲೋಡ್ ಶೆಡ್ಡಿಂಗ್ʼ!

  ಬೆಂಗಳೂರು : ಪವರ್‌ ಕಟ್‌ ಆತಂಕದಲ್ಲಿದ್ದ ರಾಜ್ಯದ ಜನತೆಗೆ ನೆಮ್ಮದಿಯ ಸುದ್ದಿಯೊಂದು ಸಿಕ್ಕಿದ್ದು, ಪರೀಕ್ಷಾ ಸಮಯವಾಗಿರುವುದರಿಂದ ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಲೋಡ್‌ ಶೆಡ್ಡಿಂಗ್‌ ಮಾಡದಂತೆ ರಾಜ್ಯ ಸರ್ಕಾರ Read more…

ಇಂದಿನಿಂದ ನಿರಂತರವಾಗಿ ಕೆಜಿಗೆ 29 ರೂ. ದರದಲ್ಲಿ ಭಾರತ್ ಅಕ್ಕಿ ವಿತರಣೆಗೆ ಚಾಲನೆ

ಶಿವಮೊಗ್ಗ: ಮಾರ್ಚ್ 6ರಂದು ಶಿವಮೊಗ್ಗದಲ್ಲಿ ಕೆಜಿಗೆ 29 ರೂ. ದರದಲ್ಲಿ ಭಾರತ್ ಅಕ್ಕಿ ವಿತರಣೆಗೆ ಚಾಲನೆ ನೀಡಲಾಗುವುದು ಎಂದು ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದ್ದಾರೆ. ದೇಶದ ಯಾವ ಪ್ರಜೆಯೂ Read more…

ಸರ್ಕಾರದಿಂದ ಕನ್ನಡ ಭಾಷೆಗೆ ಹೆಚ್ಚಿನ ಒತ್ತು, ಶೇ 60 ರಷ್ಟು ಕನ್ನಡ ಬಳಕೆ ಕಡ್ಡಾಯ

ದಾವಣಗೆರೆ : ಕನ್ನಡ ಬಳಕೆಗೆ ಕಾಯಿದೆಯನ್ನು ಮಾಡುವ ಮೂಲಕ ರಾಜ್ಯದಲ್ಲಿ ಕನ್ನಡ ಬೆಳಗುವ ಕೆಲಸವನ್ನು ಸರ್ಕಾರ ಮಾಡಿದೆ ಎಂದು ಮಾಯಕೊಂಡ ಶಾಸಕರಾದ ಕೆ.ಎಸ್.ಬಸವಂತಪ್ಪ ತಿಳಿಸಿದರು.  ಅವರು ಮಂಗಳವಾರ ದಾವಣಗೆರೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...