alex Certify Karnataka | Kannada Dunia | Kannada News | Karnataka News | India News - Part 558
ಕನ್ನಡ ದುನಿಯಾ
    Dailyhunt JioNews

Kannada Duniya

ʻಪವರ್ ಕಟ್ʼ ಆತಂಕದಲ್ಲಿದ್ದ ಜನತೆಗೆ ನೆಮ್ಮದಿಯ ಸುದ್ದಿ : ರಾಜ್ಯದಲ್ಲಿ ಸದ್ಯಕ್ಕಿಲ್ಲ ʻಲೋಡ್ ಶೆಡ್ಡಿಂಗ್ʼ!

  ಬೆಂಗಳೂರು : ಪವರ್‌ ಕಟ್‌ ಆತಂಕದಲ್ಲಿದ್ದ ರಾಜ್ಯದ ಜನತೆಗೆ ನೆಮ್ಮದಿಯ ಸುದ್ದಿಯೊಂದು ಸಿಕ್ಕಿದ್ದು, ಪರೀಕ್ಷಾ ಸಮಯವಾಗಿರುವುದರಿಂದ ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಲೋಡ್‌ ಶೆಡ್ಡಿಂಗ್‌ ಮಾಡದಂತೆ ರಾಜ್ಯ ಸರ್ಕಾರ Read more…

ಇಂದಿನಿಂದ ನಿರಂತರವಾಗಿ ಕೆಜಿಗೆ 29 ರೂ. ದರದಲ್ಲಿ ಭಾರತ್ ಅಕ್ಕಿ ವಿತರಣೆಗೆ ಚಾಲನೆ

ಶಿವಮೊಗ್ಗ: ಮಾರ್ಚ್ 6ರಂದು ಶಿವಮೊಗ್ಗದಲ್ಲಿ ಕೆಜಿಗೆ 29 ರೂ. ದರದಲ್ಲಿ ಭಾರತ್ ಅಕ್ಕಿ ವಿತರಣೆಗೆ ಚಾಲನೆ ನೀಡಲಾಗುವುದು ಎಂದು ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದ್ದಾರೆ. ದೇಶದ ಯಾವ ಪ್ರಜೆಯೂ Read more…

ಸರ್ಕಾರದಿಂದ ಕನ್ನಡ ಭಾಷೆಗೆ ಹೆಚ್ಚಿನ ಒತ್ತು, ಶೇ 60 ರಷ್ಟು ಕನ್ನಡ ಬಳಕೆ ಕಡ್ಡಾಯ

ದಾವಣಗೆರೆ : ಕನ್ನಡ ಬಳಕೆಗೆ ಕಾಯಿದೆಯನ್ನು ಮಾಡುವ ಮೂಲಕ ರಾಜ್ಯದಲ್ಲಿ ಕನ್ನಡ ಬೆಳಗುವ ಕೆಲಸವನ್ನು ಸರ್ಕಾರ ಮಾಡಿದೆ ಎಂದು ಮಾಯಕೊಂಡ ಶಾಸಕರಾದ ಕೆ.ಎಸ್.ಬಸವಂತಪ್ಪ ತಿಳಿಸಿದರು.  ಅವರು ಮಂಗಳವಾರ ದಾವಣಗೆರೆ Read more…

BIG NEWS : ರಾಜ್ಯದಲ್ಲಿ ಬರಗಾಲದಿಂದ 48 ಲಕ್ಷ ಹೆಕ್ಟೇರ್ ಬೆಳೆಹಾನಿ : ಸಿಎಂ ಸಿದ್ದರಾಮಯ್ಯ ಮಾಹಿತಿ

ಬೆಂಗಳೂರು : ಈ ಬಾರಿ ತೀವ್ರ ಬರಗಾಲ ಎದುರಾಗಿದೆ, ಮುಂಗಾರು ಹಾಗೂ ಹಿಂಗಾರು ಮಳೆ ಕೊರತೆಯಾಗಿ ಬರಗಾಲ ಉದ್ಭವಿಸಿದೆ. ಬರುವ ಜೂನ್ ಅಂತ್ಯದವರೆಗೆ ಬರ ನಿರ್ವಹಣೆಗೆ ಸೂಕ್ತ ಕ್ರಿಯಾಯೋಜನೆ Read more…

402 ಪಿಎಸ್ ಐ ಹುದ್ದೆಗಳ ನೇಮಕಾತಿಗೆ ಲಿಖಿತ ಪರೀಕ್ಷೆ : ʻKEAʼಯಿಂದ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 402 ಪಿಎಸ್ಐ ಹುದ್ದೆಗಳ ನೇಮಕಾತಿಯ ಲಿಖಿತ ಪರೀಕ್ಷೆಗೆ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಿದೆ.  ಸರ್ಕಾರದ ಆದೇಶ ಸಂಖ್ಯೆ ಒಇ 22 ಪಿಇ 2024 Read more…

ರಾಜ್ಯದ ಜನರ ತೆರಿಗೆ ಹಣಕ್ಕೆ ಕೇಂದ್ರ ಸರ್ಕಾರದ ಅನ್ಯಾಯ, ವಂಚನೆ ಪ್ರಶ್ನಿಸದ ಬಿಜೆಪಿ ನಾಯಕರು 7 ಕೋಟಿ ಕನ್ನಡಿಗರ ವಿರೋಧಿಗಳು: ಸಿಎಂ ವಾಗ್ದಾಳಿ

ಕಾರವಾರ: ದ್ವೇಷದ ಬೀಜ ಬಿತ್ತಿ ಮನುಷ್ಯರ ನಡುವೆ ವೈಷಮ್ಯ ಹರಡಿ ಸಮಾಜವನ್ನು ಛಿದ್ರಗೊಳಿಸುವವರ ಬಗ್ಗೆ ಎಚ್ಚರದಿಂದಿರಿ. ನಮ್ಮದು ಬಸವಾದಿ ಶರಣರ, ಸೂಫಿ-ಸಂತರ, ಬುದ್ಧ, ಗಾಂಧಿಯ ನಾಡಾಗಿದೆ ಎಂದು ಮುಖ್ಯಮಂತ್ರಿ Read more…

BIG NEWS : ʻಗ್ಯಾರಂಟಿ ಯೋಜನೆʼಗಳಿಗೆ 59,000 ಕೋಟಿ ರೂ. ಮೀಸಲು : ಸಿಎಂ ಸಿದ್ದರಾಮಯ್ಯ

ಉತ್ತರ ಕನ್ನಡ : ಸಮಾಜ ಸುಧಾರಕರ ಆಶಯದಂತೆ ನಾವು ಗ್ಯಾರಂಟಿ ಕಾರ್ಯಕ್ರಮಗಳನ್ನು ರೂಪಿಸಿ ಅತ್ಯಂತ ಯಶಸ್ವಿಯಾಗಿ ಜಾರಿ ಮಾಡಿದ್ದೇವೆ. ಇದಕ್ಕಾಗಿ 59,000 ಕೋಟಿ ರೂಪಾಯಿ ಮೀಸಲಿಟ್ಟಿದ್ದೇವೆ ಎಂದು ಸಿಎಂ Read more…

‌ವ್ಯಾಜ್ಯ ಬಗೆಹರಿಸಿಕೊಳ್ಳಲು ಮತ್ತೊಂದು ಅವಕಾಶ : ಮಾ.16 ರಂದು ರಾಜ್ಯಾದ್ಯಂತ ʻಲೋಕ್ ಅದಾಲತ್ʼ

ಬೆಂಗಳೂರು : ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ನಿರ್ದೇಶನದಂತೆ ಈ ಹಿಂದೆ ನಿಗದಿಪಡಿಸಿದ್ದ ಮಾ.09 ರಂದು ಬದಲಾಗಿ ಮಾ.16 ರಂದು Read more…

BIG NEWS: ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದಲ್ಲಿ ಐವರು ಅರೆಸ್ಟ್

ಕಾರವಾರ: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣದಲ್ಲಿ ಈವರೆಗೆ ಐವರ ಬಂಧನವಾಗಿದೆ ಎಂಬ ಮಾಹಿತಿ ಇದೆ. ಆದರೆ, ಯಾರನ್ನು ಬಂಧಿಸಲಾಗಿದೆ ಎನ್ನುವ ಕುರಿತು ಹೆಚ್ಚಿನ ಮಾಹಿತಿ ಇಲ್ಲ Read more…

ಹೊಸ ಬೋರವೇಲ್ ಕೊರೆಸಲು ಪ್ರತಿ ಜಿಲ್ಲೆಗೆ ಹೆಚ್ಚುವರಿಯಾಗಿ 2 ಕೋಟಿ ರೂ. ಬಿಡುಗಡೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಕರ್ನಾಟಕದಲ್ಲಿ ಈ ಸಲ ಬಾರಿ ಪ್ರಮಾಣದ ಬರ ಇದ್ದು, ಕುಡಿಯುವ ನೀರಿಗೆ ಮೊದಲ ಆದ್ಯತೆ ನೀಡಬೇಕು. ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಜಿಲ್ಲಾಮಟ್ಟದಿಂದ Read more…

ರಾಜ್ಯ ಸರ್ಕಾರದಿಂದ ʻಅತಿಥಿ ಉಪನ್ಯಾಸಕʼರಿಗೆ ಭರ್ಜರಿ ಗುಡ್‌ ನ್ಯೂಸ್‌ : ಗೌರವಧನ ಹೆಚ್ಚಳ ಮಾಡಿ ಆದೇಶ

ಬೆಂಗಳೂರು : ರಾಜ್ಯ ಸರ್ಕಾರವು ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಗೌರವಧನ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರವು Read more…

ರಾಜ್ಯದ ಮೂರು ವಿವಿಗಳಿಗೆ ಕುಲಪತಿಗಳ ನೇಮಕ

ಬೆಂಗಳೂರು: ರಾಜ್ಯದ ಮೂರು ವಿಶ್ವವಿದ್ಯಾಲಯಗಳಿಗೆ ನೂತನ ಕುಲಪತಿಗಳನ್ನು ನೇಮಕ ಮಾಡಿ ರಾಜ್ಯಪಾಲರು ಮಂಗಳವಾರ ಆದೇಶಿಸಿದ್ದಾರೆ. ಬಳ್ಳಾರಿಯ ವಿಜಯನಗರ ಶ್ರೀ ಕೃಷ್ಣದೇವರಾಯ ವಿವಿಗೆ ಹಂಪಿ ಕನ್ನಡ ವಿವಿ ಪ್ರಾಧ್ಯಾಪಕ ಡಾ. Read more…

ಪೇಪರ್ ಗೋದಾಮಿಗೆ ಆಕಸ್ಮಿಕ ಬೆಂಕಿ: ನಾಲ್ವರು ಕಾರ್ಮಿಕರಿಗೆ ಗಾಯ

ತುಮಕೂರು: ಪೇಪರ್ ಗೋದಾಮಿನಲ್ಲಿ ಆಕಸ್ಮಿಕ ಬೆಂಕಿ ತಗುಲಿ ನಾಲ್ವರು ಗಾಯಗೊಂಡ ಘಟನೆ ವಸಂತ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ತುಮಕೂರು ತಾಲೂಕಿನ ವಸಂತ ನರಸಾಪುರದ ಕೈಗಾರಿಕಾ ಪ್ರದೇಶದಲ್ಲಿ ಇರುವ Read more…

BREAKING: ಸದ್ದಿಲ್ಲದೇ 1 ರಿಂದ 10ನೇ ತರಗತಿ ಪಠ್ಯಪುಸ್ತಕ ಪರಿಷ್ಕರಿಸಿದ ಶಿಕ್ಷಣ ಇಲಾಖೆ

ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆ ಸದ್ದಿಲ್ಲದೆ ಪಠ್ಯಪುಸ್ತಕಗಳನ್ನು ಪರಿಷ್ಕರಣೆ ಮಾಡಿದೆ. 2024 -25 ನೇ ಸಾಲಿಗೆ ಪಠ್ಯಪುಸ್ತಕಗಳನ್ನು ಶಿಕ್ಷಣ ಇಲಾಖೆ ಪರಿಷ್ಕರಣೆ ಮಾಡಿದೆ. ಡಾ. ಮಂಜುನಾಥ ಹೆಗಡೆ ನೇತೃತ್ವದಲ್ಲಿ Read more…

ಮನೆ, ಕಟ್ಟಡ ನಿರ್ಮಿಸುವವರಿಗೆ ಗುಡ್ ನ್ಯೂಸ್: ಇನ್ನು ಕಡಿಮೆ ದರದಲ್ಲಿ ಸುಲಭವಾಗಿ ಮರಳು ಲಭ್ಯ

ಶಿವಮೊಗ್ಗ: ಮರಳು ನೀತಿಯನ್ವಯ ಜಿಲ್ಲೆಯಲ್ಲಿ ಅವಧಿ ಮುಗಿದಿರುವ ಮರಳು ನಿಕ್ಷೇಪಗಳಿಗೆ ನವೀಕರಣಗೊಳಿಸಿ ಆದಷ್ಟು ಶೀಘ್ರದಲ್ಲಿ ಮರಳು ಲಭ್ಯವಾಗುವಂತೆ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. Read more…

ಸಂಸದ ಅನಂತ್ ಕುಮಾರ್ ಹೆಗ್ಡೆ ವಿರುದ್ಧ ಸಿಎಂ ಸಿದ್ಧರಾಮಯ್ಯ ವಾಗ್ದಾಳಿ: ಬಿಜೆಪಿ ಶಾಸಕ ಹೆಬ್ಬಾರ್ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಮಹತ್ವದ ಹೇಳಿಕೆ

ಕಾರವಾರ: ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಉತ್ತರ ಕನ್ನಡ ಜಿಲ್ಲೆ ಶಿರಸಿ ತಾಲೂಕಿನ ಬನವಾಸಿಯಲ್ಲಿ ಮಾತನಾಡಿದ ಸಿಎಂ, ಉತ್ತರ ಕನ್ನಡ Read more…

BREAKING: ಜಪ್ತಿಯಾದ ಜಯಲಲಿತಾ ಚಿನ್ನಾಭರಣ ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರಿಸುವ ಆದೇಶಕ್ಕೆ ಹೈಕೋರ್ಟ್ ತಡೆ

ಬೆಂಗಳೂರು: ತಮಿಳುನಾಡು ಮಾಜಿ ಸಿಎಂ ದಿ. ಜಯಲಲಿತಾ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಜಪ್ತಿಯಾದ ಒಡವೆ ತಮಿಳುನಾಡು ಸರ್ಕಾರಕ್ಕೆ ಹಿಂತಿರುಗಿಸುವ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ. Read more…

KSRTC ಬಸ್ ಡಿಕ್ಕಿ: ಮಲೆ ಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಸೈಕಲ್ ಸವಾರ ಸ್ಥಳದಲ್ಲೇ ಸಾವು

ಚಾಮರಾಜನಗರ: ಕೆ.ಎಸ್.ಆರ್.ಟಿ.ಸಿ. ಬಸ್ ಡಿಕ್ಕಿಯಾಗಿ ಸೈಕಲ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ  ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಕಾಮಗೆರೆಯಲ್ಲಿ ಘಟನೆ ನಡೆದಿದೆ. ಮಲೆ ಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಕೊಳ್ಳೇಗಾಲದ Read more…

BREAKING: ಮಾರಕಾಸ್ತ್ರಗಳಿಂದ ಥಳಿಸಿ ಯುವಕನ ಹತ್ಯೆ

ಧಾರವಾಡ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆಗೆ ಧಾರವಾಡ ಜಿಲ್ಲೆ ಕಲಘಟಗಿ ತಾಲೂಕಿನಲ್ಲಿ ನಡೆದಿದೆ. ಕಾಶಿನಾಥ ಕಂಪ್ಲಿ(32) ಕೊಲೆಯಾದ ಯುವಕ. ಕಾಶಿನಾಥನ ಮೇಲೆ ದಾಳಿ ಮಾಡಿದ Read more…

ಗ್ರಾಮೀಣ ಜನರ ಗಮನಕ್ಕೆ : ʻಪಂಚಮಿತ್ರʼ ಪೋರ್ಟಲ್ ನಲ್ಲಿ ಸಿಗಲಿವೆ ಈ ಎಲ್ಲಾ ಸೇವೆಗಳು

ಚಿತ್ರದುರ್ಗ :  ಗ್ರಾಮ ಪಂಚಾಯತಿಗಳ ವಿವಿಧ ಮಾಹಿತಿ ಮತ್ತು ಸೇವೆಗಳು ಒಂದೇ ವೇದಿಕೆಯಲ್ಲಿ ಲಭಿಸುವಂತ ಪಂಚಮಿತ್ರ ನೂತನ ವೆಬ್ ಪೋರ್ಟಲ್ ಅನ್ನು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಅವರು ಮಂಗಳವಾರ Read more…

BIG NEWS: 692 ರೈತರ ಆತ್ಮಹತ್ಯೆ: ಇದೇ ಸಿದ್ದರಾಮಯ್ಯನವರ ಸಾಧನೆಯ ಕಿರುನೋಟ; ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ವಾಗ್ದಾಳಿ

ಬೆಂಗಳೂರು: ರಾಜ್ಯದಲ್ಲಿ ಭೀಕರ ಬರಗಾಲ ಎದುರಾಗಿದೆ. ಕಾಂಗ್ರೆಸ್ ಸರಕಾರ ಬರ ಪರಿಸ್ಥಿತಿ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಕಿಡಿಕಾರಿದ್ದಾರೆ. ಬೆಂಗಳೂರಿನ ಪಕ್ಷದ Read more…

ಮಾರ್ಚ್ 7ರಂದು ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ : ಡಿಸಿಎಂ ಡಿ.ಕೆ ಶಿವಕುಮಾರ್‌

ಬೆಂಗಳೂರು: ಮಾರ್ಚ್ 7 ರಂದು ನವದೆಹಲಿಯಲ್ಲಿ ಕಾಂಗ್ರೆಸ್ ಪಕ್ಷದ ಕೇಂದ್ರ ಚುನಾವಣಾ ಸಮಿತಿಯ ಸಭೆ ನಡೆಯಲಿದ್ದು, ಅಲ್ಲಿ ಕರ್ನಾಟಕದ ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಅಂತಿಮಗೊಳಿಸಲಾಗುವುದು ಎಂದು Read more…

BIG NEWS: ರಾಜ್ಯಸಭಾ ಸದಸ್ಯ ಸೈಯ್ಯದ್ ನಾಸೀರ್ ಹುಸೇನ್ ವಿರುದ್ಧ ಬಿಜೆಪಿಯಿಂದ ದೂರು ದಾಖಲು

ಬೆಂಗಳೂರು: ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಸಭಾ ಕಾಂಗ್ರೆಸ್ ಸದಸ್ಯ ಡಾ.ಸೈಯದ್ ನಾಸೀರ್ ಹುಸೇನ್ ವಿರುದ್ಧ ಬಿಜೆಪಿ ದೂರು ದಾಖಲಿಸಿದೆ. ಡಾ.ಸೈಯದ್ ನಾಸೀರ್ ಹುಸೇನ್ Read more…

ರಾಮನಗರದಲ್ಲಿ ಗುಂಡಿನ ಸದ್ದು : ‘ನಟೋರಿಯಸ್ ರೌಡಿ ಶೀಟರ್’ಕಾಲಿಗೆ ಪೊಲೀಸರಿಂದ ಗುಂಡೇಟು

ರಾಮನಗರ: ರಾಮನಗರ ಜಿಲ್ಲೆಯಲ್ಲಿ ಇಂದು ಗುಂಡಿನ ಸದ್ದು ಕೇಳಿಬಂದಿದ್ದು, ನಟೋರಿಯಸ್‌ ರೌಡಿಶೀಟರ್‌ ಕಾಲಿಗೆ ಪೊಲೀಸರು ಗುಂಡು ಹಾರಿಸಿರುವ ಘಟನೆ ನಡೆದಿದೆ. ರಾಮನಗರ ಜಿಲ್ಲೆಯ ಕಗ್ಗಲೀಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ Read more…

ರಾಜ್ಯ ಸರ್ಕಾರದಿಂದ ಮಹತ್ವದ ಕ್ರಮ : 8 ತಿಂಗಳಲ್ಲಿ 1202 ಸೇವೆಗಳೂ ಆನ್ ಲೈನ್ ನಲ್ಲಿ ಲಭ್ಯ

ಬೆಂಗಳೂರು : ಸಕಲಾ ಯೋಜನೆಯಡಿ 101 ಇಲಾಖೆಯ 1082 ಸೇವೆಗಳನ್ನು ಈಗಾಗಲೇ ಒದಗಿಸಲಾಗುತ್ತಿದೆ. ಇದೀಗ ಹೊಸ 120 ಸೇವೆಗಳನ್ನು ಸೇರಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ. ಈ Read more…

BREAKING : ವೀರಪ್ಪನ್ ಗ್ಯಾಂಗ್ ನ ಸಮಸ್ಯೆಯಾಗಿದ್ದ ʻಸ್ಟೆಲ್ಲಾ ಮೇರಿʼಗೆ ಕ್ಲೀನ್ ಚಿಟ್‌

ಚಾಮರಾಜನಗರ : ವೀರಪ್ಪನ್‌ ಗ್ಯಾಂಗ್‌ ಸದಸ್ಯೆಯಾಗಿದ್ದ ಸ್ಟೆಲ್ಲಾ ಮೇರಿಗೆ ಚಾಮರಾಜನಗರ ಬಾಲ ನ್ಯಾಯಂಮಡಳಿ ಕ್ಲೀನ್‌ ಚಿಟ್‌ ನೀಡಿ ಆದೇಶ ಹೊರಡಿಸಿದೆ. ವೀರಪ್ಪನ್‌ ಗ್ಯಾಂಗ್‌ ಸದಸ್ಯೆಯಾಗಿದ್ದ ಸ್ಟೇಲ್ಲಾ ಮೇರಿ ರಾಮಾಪುರ Read more…

BREAKING NEWS: ಮೇಲ್ಸೇತುವೆ ಮೇಲಿಂದ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ವ್ಯಕ್ತಿ; ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಮೇಲ್ಸೇತುವೆ ಮೇಲಿಂದ ವ್ಯಕ್ತಿಯೋರ್ವ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದಿದ್ದು, ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ವಿಂಡ್ಸರ್ ಮ್ಯಾನರ್ ಬ್ರಿಡ್ಜ್ ಬಳಿ ನಡೆದಿದೆ. ಅಪರಿಚಿತ ವ್ಯಕ್ತಿಯೋರ್ವ ಏಕಾಏಕಿ Read more…

BIG NEWS: ರಾಮೇಶ್ವರಂ ಕೆಫೆ ಬ್ಲಾಸ್ಟ್ ಬಳಿಕ ಆತಂಕದ ಮೇಲೆ ಆತಂಕ; ಅಂಬಾರಿ ಉತ್ಸವ್ ಬಸ್ ಸ್ಫೋಟಿಸುವುದಾಗಿಯೂ ಬೆದರಿಕೆ

ಬೆಂಗಳೂರು: ಬೆಂಗಳೂರಿನ ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣದ ಬಳಿಕ ಇನ್ನಷ್ಟು ಆತಂಕದ ವಾತಾವರಣ ನಿರ್ಮಾಣವಾಗಿದೆ. ಸಿಎಂ, ಡಿಸಿಎಂ, ಗೃಹಸಚಿವರಿಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದ್ದು, ಅಂಬಾರಿ Read more…

ಹೀಗಿದೆ ಸಿಎಂ ಸಿದ್ದರಾಮಯ್ಯ ʻಬರ ನಿರ್ವಹಣೆʼ ಕುರಿತು ನಡೆಸಿದ ಸಭೆಯ ಹೈಲೈಟ್ಸ್ | CM Siddaramaiah

ಬೆಂಗಳೂರು :  ಈ ಬಾರಿ ಬರಗಾಲ ಎದುರಾಗಿದೆ. ಹಿಂಗಾರು ಹಾಗೂ ಮುಂಗಾರು ಮಳೆ ಕೊರತೆಯಾಗಿ ಬರಗಾಲ ಪರಿಸ್ಥಿತಿ ಉದ್ಭವಿಸಿದೆ. ಜೂನ್ ಅಂತ್ಯದವರೆಗೆ ಬರ ನಿರ್ವಹಣೆಗೆ ಸೂಕ್ತ ಯೋಜನೆ ರೂಪಿಸಬೇಕು Read more…

ಗ್ಯಾರಂಟಿ ಯೋಜನೆಗಳ ಸಮೀಕ್ಷೆಗೆ ಅಂಗನವಾಡಿ, ಆಶಾ ಕಾರ್ಯಕರ್ತೆಯರ ನೇಮಕ : ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಕಿಡಿ

ಬೆಂಗಳೂರು : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಸಮೀಕ್ಷೆಗೆ ರಾಜ್ಯ ಸರ್ಕಾರವು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಶಾ ಕಾರ್ಯಕರ್ತೆಯರನ್ನು ನೇಮಿಸಿ ಆದೇಶ ಹೊರಡಿಸಿದ್ದು, ಈ ಬಗ್ಗೆ ಮಾಜಿ ಸಿಎಂ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...